alex Certify ಸಾವು | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಇಸ್ರೇಲ್- ಹಮಾಸ್ ಉಗ್ರರ ಸಂಘರ್ಷ; ಕಿರುತೆರೆ ನಟಿ ಕುಟುಂಬ ಸದಸ್ಯರ ಹತ್ಯೆ

ಇಸ್ರೇಲ್ ಮತ್ತು ಪಾಲೆಸ್ತೀನ್ ನ ಹಮಾಸ್ ಉಗ್ರರ ನಡುವಿನ ಸಂಘರ್ಷದಲ್ಲಿ ಅಮಾಯಕರು ಪ್ರಾಣ ಕಳೆದುಕೊಳ್ತಿದ್ದು ಆ ನೋವು ಚಿತ್ರರಂಗದ ಗಣ್ಯರ ಕುಟುಂಬವನ್ನೂ ಕಾಡುತ್ತಿದೆ. ಹಮ್ ನೆ ಲಿ ಹೈ-ಶಪತ್ Read more…

ಹಸುಗಳನ್ನು ತೊಳೆಯಲು ಕೆರೆಗೆ ಇಳಿದ ರೈತ; ಕಾಲು ಜಾರಿಬಿದ್ದು ನೀರು ಪಾಲು

ದೊಡ್ದಬಳ್ಳಾಪುರ: ಹಸುಗಳನ್ನು ತೊಳೆಯಲೆಂದು ಕೆರೆಗೆ ಇಳಿದಿದ್ದ ರೈತ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರುಪಾಲಾಗಿ ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ಜಿಲ್ಲೆಯ ಒಡೇರಹಳ್ಳಿಯಲ್ಲಿ ನಡೆದಿದೆ. ರಾಂಪುರ ಗ್ರಾಮದ ನಿವಾಸಿ ಕುಮಾರ್ Read more…

SHOCKING: ಟಿವಿ ನೋಡ್ತಿದ್ದಾಗಲೇ ಫ್ರಿಜ್ ಸ್ಫೋಟ: 3 ಮಕ್ಕಳು ಸೇರಿ ಕುಟುಂಬದ 6 ಮಂದಿ ಸಾವು

ಪಂಜಾಬ್‌ ನ ಜಲಂಧರ್ ಜಿಲ್ಲೆಯ ಮನೆಯೊಂದರಲ್ಲಿ ರೆಫ್ರಿಜರೇಟರ್‌ ನ ಕಂಪ್ರೆಸರ್‌ ನಲ್ಲಿ ಸ್ಫೋಟ ಸಂಭವಿಸಿದ ನಂತರ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಸದಸ್ಯರು ಸಾವನ್ನಪ್ಪಿದ್ದಾರೆ. ಭಾನುವಾರ Read more…

BREAKING : ಈಜಿಪ್ಟ್ ನಲ್ಲಿ ಇಸ್ರೇಲಿ ಪ್ರವಾಸಿಗರ ಮೇಲೆ ಗುಂಡಿನ ದಾಳಿ : ಇಬ್ಬರು ಸಾವು!

ಈಜಿಪ್ಟ್ : ಹಮಾಸ್ ಉಗ್ರರು ಇಸ್ರೇಲ್ ಮೇಲೆ ದಾಳಿ ನಡೆಸಿದ ನಂತರ ಈಜಿಪ್ಟ್ ನಲ್ಲಿ ಇಸ್ರೇಲಿ ಪ್ರವಾಸಿಗರ ಮೇಲೆ ದಾಳಿ ನಡೆದಿದೆ. ಬಂದೂಕುಧಾರಿಯೊಬ್ಬ ಪ್ರವಾಸಿ ಬಸ್ ಮೇಲೆ ಗುಂಡು Read more…

ಬೆಂಗಳೂರು ಭೀಕರ ಪಟಾಕಿ ದುರಂತ: ಮೃತರ ಸಂಖ್ಯೆ 14ಕ್ಕೆ ಏರಿಕೆ: ಸರ್ಕಾರದಿಂದ ಪರಿಹಾರ ಘೋಷಣೆ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ನಡೆದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ತಡರಾತ್ರಿ ಶೋಧ ಕಾರ್ಯಚರಣೆ Read more…

ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ಭೀಕರ ಅಗ್ನಿ ದುರಂತ: ಸಾವಿನ ಸಂಖ್ಯೆ 10ಕ್ಕೆ ಏರಿಕೆ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 10 ಜನ ಕಾರ್ಮಿಕರು ಸಾವನ್ನಪ್ಪಿದ್ದಾರೆ. ನವೀನ್ ಎಂಬುವರಿಗೆ ಸೇರಿದ ಪಟಾಕಿ Read more…

ಅತ್ತಿಬೆಲೆ ಪಟಾಕಿ ಅಂಗಡಿಯಲ್ಲಿ ಘೋರ ದುರಂತ: ಬೆಂಕಿ ತಗುಲಿ 7 ಕಾರ್ಮಿಕರು ಸಾವು

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದ ಪಟಾಕಿ ಅಂಗಡಿ ಅಗ್ನಿ ದುರಂತದಲ್ಲಿ 7 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಮೂರು ಆಂಬುಲೆನ್ಸ್ ಗಳು ಆಗಮಿಸಿದ್ದು, Read more…

ಹೃದಯಾಘಾತ: ಕಾರಿನಲ್ಲಿಯೇ ಸಾವನ್ನಪ್ಪಿದ ಆರ್.ಎಸ್.ಎಸ್ ಮುಖಂಡ

ಬಾಗಲಕೋಟೆ: ಹಠಾತ್ ಹೃದಯಾಘಾತದಿಂದ ಕಾರಿನಲ್ಲಿಯೇ ಆರ್.ಎಸ್.ಎಸ್ ಮುಖಂಡರೊಬ್ಬರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ಪಟ್ಟಣದಲ್ಲಿ ನಡೆದಿದೆ. 45 ವರ್ಷದ ಸಿದ್ದು ಚಿಕ್ಕದಾನಿ ಮೃತ ಆರ್.ಎಸ್.ಎಸ್ Read more…

SHOCKING: ಪ್ರೀತಿ ನಿರಾಕರಿಸಿದ್ದಕ್ಕೆ ಅತ್ಯಾಚಾರ ಎಸಗಿ ಯುವತಿ ಕೊಲೆ: ಆರೋಪಿ ಪರಾರಿ

ಚಿತ್ರದುರ್ಗ: ಪ್ರೀತಿ ತಿರಸ್ಕರಿಸಿದ್ದಕ್ಕೆ ಯುವತಿಯನ್ನು ಕೊಲೆ ಮಾಡಿದ ಆರೋಪ ಕೇಳಿ ಬಂದಿದೆ. ಚಿತ್ರದುರ್ಗ ಜಿಲ್ಲೆಯ ಹುಲ್ಲೂರು ನಿವಾಸಿ 19 ವರ್ಷದ ಯುವತಿ ಕೊಲೆಯಾದವರು. ಅಜಯ್ ಎಂಬಾತ ಆಟೋದಲ್ಲಿ ಅಪಹರಿಸಿ Read more…

ಸಚಿವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಏಕಾಏಕಿ ಸಾವು

ಚಿಕ್ಕಬಳ್ಳಾಪುರ: ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಇದ್ದಕ್ಕಿದ್ದಂತೆ ಸಾವನ್ನಪ್ಪಿರುವ ಘಟನೆ ನಡೆದಿದೆ. 45 ವರ್ಷದ ನಾಗರಾಜು ಮೃತ ಕಾರ್ಮಿಕ. ಶಿಡ್ಲಘಟ್ಟ ಗ್ರಾಮದ ಮಳ್ಳೂರು Read more…

ಅಪ್ರಾಪ್ತ ಬಾಲಕಿ ಸಾವು; PSI ಸಸ್ಪೆಂಡ್

ಬೀದರ್: ಅಪ್ರಾಪ್ತ ಬಾಲಕಿ ಅಸಹಜವಾಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ ಐ ಓರ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಬೆಮಳಖೇಡ ಠಾಣೆಯ ಪಿಎಸ್ Read more…

BIG NEWS: ಬೆಂಗಳೂರು ಮೂಲದ ಚಾರಣಿಗ ಮನಾಲಿ ಅರಣ್ಯದಲ್ಲಿ ಶವವಾಗಿ ಪತ್ತೆ

ಶಿಮ್ಲಾ: ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಶಿಮ್ಲಾದ ಮನಾಲಿ ಅರಣ್ಯ ಪ್ರದೇಶದಲ್ಲಿ ಶವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನ 35 ವರ್ಷದ ರಾಹುಲ್ ರಮೇಶ್ ಮೃತ ವ್ಯಕ್ತಿ. ಮನಾಲಿ ಅರಣ್ಯ Read more…

SHOCKING: ಹುಟ್ಟುತ್ತಲೇ ಮಗು ಸಾವನ್ನಪ್ಪಿದೆ ಎಂದ ವೈದ್ಯರು; ಅಂತ್ಯಕ್ರಿಯೆಗೆ ಸ್ಮಶಾನಕ್ಕೆ ಕರೆದೊಯ್ಯುತ್ತಿದ್ದಂತೆ ಕಣ್ಬಿಟ್ಟು ಅಳಲಾರಂಭಿಸಿದ ಕಂದಮ್ಮ

ಅಸ್ಸಾಂ: ನವಜಾತ ಶಿಶು ಹುಟ್ಟುತ್ತಲೇ ಸಾವನ್ನಪ್ಪಿತ್ತು ಎಂದು ವೈದ್ಯರು ಘೋಷಿಸಿದ್ದರು. ದು:ಖದ ಮಡುವಲ್ಲೇ ಪೋಷಕರು ಮೃತ ಮಗುವಿನ ಅಂತ್ಯಕ್ರಿಯೆಗಾಗಿ ಸ್ಮಶಾನಕ್ಕೆ ಕರೆದೊಯ್ಯುತ್ತಿದ್ದಂತೆ ಮಗು ಕಣ್ತೆರೆದು ಅಳಲು ಆರಂಭಿಸಿದ ಘಟನೆ Read more…

ಔಷಧ ಖರೀದಿಸಲು ಬಂದಾಗಲೇ ಕಾದಿತ್ತು ದುರ್ವಿದಿ: ಮೆಡಿಕಲ್ ಶಾಪ್ ಗೆ ಬಂದ ವ್ಯಕ್ತಿ ಹೃದಯಾಘಾತದಿಂದ ಸಾವು

ಮೈಸೂರು: ಔಷಧ ಖರೀದಿಸಲು ಮೆಡಿಕಲ್ ಶಾಪ್ ಗೆ ಬಂದಿದ್ದ ವ್ಯಕ್ತಿಗೆ ಹೃದಯಘಾತವಾಗಿ ಸಾವನ್ನಪ್ಪಿದ್ದಾರೆ. ಮೈಸೂರಿನ ಉದಯಗಿರಿ ಮೆಡಿಕಲ್ ಸ್ಟೋರ್ ಬಳಿ 38 ವರ್ಷದ ಜಗದೀಶ್ ಕುಸಿದು ಬಿದ್ದು ಮೃತಪಟ್ಟಿದ್ದಾರೆ. Read more…

ನೈಜೀರಿಯಾದ ಅಕ್ರಮ ತೈಲ ಸಂಸ್ಕರಣಾಗಾರದಲ್ಲಿ ಸ್ಫೋಟ : ಗರ್ಭಿಣಿ ಸೇರಿ 37 ಮಂದಿ ಸಜೀವ ದಹನ!

ನೈಜೀರಿಯಾ: ದಕ್ಷಿಣ ನೈಜೀರಿಯಾದ ಅಕ್ರಮ ತೈಲ ಸಂಸ್ಕರಣಾಗಾರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಗರ್ಭಿಣಿಯರು ಸೇರಿದಂತೆ ಕನಿಷ್ಠ 37 ಜನರು ಸಜೀವ ದಹನವಾಗಿದ್ದಾರೆ ಎಂದು ಸ್ಥಳೀಯ ಭದ್ರತಾ ಅಧಿಕಾರಿಗಳು  ತಿಳಿಸಿದ್ದಾರೆ. Read more…

ಧರ್ಮಗ್ರಂಥದ ಪ್ರಕಾರ ಮಕ್ಕಳು, ಅವಿವಾಹಿತರು, ಅಕಾಲಿಕ ಮರಣ ಹೊಂದಿದವರ ಶ್ರಾದ್ಧವನ್ನು ಈ ದಿನ ಮಾಡಿ

ಮೃತ ಸಂಬಂಧಿಕರ ಆತ್ಮಕ್ಕೆ ಶಾಂತಿ ನೀಡಲು, ಪಿತೃ ಪಕ್ಷದಲ್ಲಿ ತರ್ಪಣ, ಶ್ರಾದ್ಧ ಮಾಡಲಾಗುತ್ತದೆ. ಆದ್ರೆ ಕೆಲ ಸಂಬಂಧಿಕರು ಅಥವಾ ಆಪ್ತರ ಸಾವಿನ ತಿಥಿ ತಿಳಿದಿರುವುದಿಲ್ಲ. ಅವರ ಶ್ರಾದ್ಧವನ್ನು ಯಾವಾಗ Read more…

ಮೈರೋಲ್ ಫ್ರೂಟ್ ಎಂದು ವಿಷಕಾರಿ ಹಣ್ಣಿನ ಜ್ಯೂಸ್ ಕುಡಿದ ಮಹಿಳೆ ಸಾವು

ಮಂಗಳೂರು: ಕಾಡಿನಲ್ಲಿ ಸಿಗುವ ಮೈರೋಲ್ ಹಣ್ಣು ಎಂದು ಭಾವಿಸಿ ವಿಷಕಾರಿ ಹಣ್ಣಿನ ಜ್ಯೂಸ್ ಕುಡಿದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಶೇಣಿ ಗ್ರಾಮದಲ್ಲಿ Read more…

SHOCKING NEWS: ಸರ್ಕಾರಿ ಆಸ್ಪತ್ರೆಯಲ್ಲಿ ಇದೆಂತಹ ದುರಂತ: ಒಂದೇ ದಿನದಲ್ಲಿ 12 ನವಜಾತ ಶಿಶುಗಳು ಸೇರಿ 24 ರೋಗಿಗಳು ಸಾವು

ನಾಂದೇಡ್: ಸರ್ಕಾರಿ ಆಸ್ಪತ್ರೆಯೊಂದರಲ್ಲಿ 24 ಗಂಟೆಯಲ್ಲಿ ನವಜಾತ ಶಿಶುಗಳು ಸೇರಿ ಬರೋಬ್ಬರಿ 24 ರೋಗಿಗಳು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ಮಹಾರಾಷ್ಟ್ರದ ನಾಂದೇಡ್ ನ Read more…

ಜಿಂಬಾಬ್ವೆಯಲ್ಲಿ ವಿಮಾನ ಪತನ: ಭಾರತೀಯ ಗಣಿ ಉದ್ಯಮಿ, ಪುತ್ರ ಸೇರಿ 6 ಮಂದಿ ಸಾವು

ಜಿಂಬಾಬ್ವೆಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಭಾರತೀಯ ಗಣಿ ಉದ್ಯಮಿ, ಪುತ್ರ ಸೇರಿ ಆರು ಮಂದಿ ಸಾವನ್ನಪ್ಪಿದ್ದಾರೆ. ನೈಋತ್ಯ ಜಿಂಬಾಬ್ವೆಯ ವಜ್ರದ ಗಣಿ ಬಳಿ ಖಾಸಗಿ ವಿಮಾನ ತಾಂತ್ರಿಕ ದೋಷದ Read more…

BIG NEWS: ದುಷ್ಕರ್ಮಿಗಳಿಂದ ಚೂರಿ ಇರಿತ; ರಿಯಲ್ ಎಸ್ಟೇಟ್ ಬ್ರೋಕರ್ ಚಿಕಿತ್ಸೆ ಫಲಿಸದೇ ಸಾವು

ಉಡುಪಿ: ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ರಿಯಲ್ ಎಸ್ಟೆಟ್ ಬ್ರೋಕರ್ ಓರ್ವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ನಡೆದಿದೆ. ರಾಘವೇಂದ್ರ (42) ಮೃತ ದುರ್ದೈವಿ. Read more…

ಮೈಸೂರಿನಲ್ಲಿ ಘೋರ ದುರಂತ : ನಾಲೆಗೆ ಬಿದ್ದು ಒಂದೇ ಕುಟುಂಬದ ಮೂವರು ದಾರುಣ ಸಾವು

ಮೈಸೂರು: ನಾಲೆಗೆ ಬಿದ್ದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಸರಗೂರು ಸಮೀಪದ ಚಂಗೌಡನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ. ಸರಗೂರು ತಾಲೂಕಿನ ಚಂಗೌಡನಹಳ್ಳಿಯ ಮಹಮ್ಮದ್ ಕಪಿಲ್(42), Read more…

ರೈಲ್ವೆ ಹಳಿಗಳ ಮೇಲೆ ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಬಾಲಕ! ಇಲ್ಲಿದೆ ವೈರಲ್ ವಿಡಿಯೋ

  ನವದೆಹಲಿ : ಉತ್ತರ ಪ್ರದೇಶದಲ್ಲೊಂದು ಘೋರ ದುರಂತವೊಂದು ಸಂಭವಿಸಿದ್ದು,  ರೈಲ್ವೆ ಹಳಿಗಳ ಮೇಲೆ ಇನ್ಸ್ಟಾಗ್ರಾಮ್ ರೀಲ್ಸ್ ಮಾಡಲು ಹೋಗಿದ್ದ ಯುವಕನೊಬ್ಬ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ವಿಡಿಯೋ ವೈರಲ್ Read more…

ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪ ಟಿಂಬರ್ ಲಾರಿ ಮತ್ತು ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಒಬ್ಬ ಸವಾರ Read more…

ಪರೀಕ್ಷೆ ಬರೆಯುತ್ತಿದ್ದಾಗಲೇ ಹೃದಯಾಘಾತ; ವಿದ್ಯಾರ್ಥಿ ದುರ್ಮರಣ

ಬಾಗಲಕೋಟೆ: ಚಿಕ್ಕ ಮಕ್ಕಳು, ಯುವಕರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ. 9 ನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ Read more…

ಗಣೇಶೋತ್ಸವ ಮೆರವಣಿಗೆಯಲ್ಲಿ ಡಾನ್ಸ್ ಮಾಡುತ್ತಲೇ ಕುಸಿದು ಬಿದ್ದ ಮಹಿಳೆ ಸಾವು

ರಾಯಚೂರು: ಗಣೇಶೋತ್ಸವ ಮೆರವಣಿಗೆಯಲ್ಲಿ ಹಾಡಿಗೆ ಡಾನ್ಸ್ ಮಾಡುತ್ತಾ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಮೆರವಣಿಗೆ ವೇಳೆ ತೆಲುಗು ಹಾಡಿಗೆ ಭರ್ಜರಿ ಸ್ಟೆಪ್ ಹಾಕುತ್ತಿದ್ದ ಮಹಿಳೆ Read more…

BIGG UPDATE : ಇರಾಕ್ ನಲ್ಲಿ ಭೀಕರ ಅಗ್ನಿ ದುರಂತ : ಮೃತಪಟ್ಟವರ ಸಂಖ್ಯೆ 113 ಕ್ಕೆ ಏರಿಕೆ

ಇರಾಕ್ ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಮದುವೆ ಸಮಾರಂಭವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 113 ಜನರು ಸಜೀವ ದಹನವಾಗಿದ್ದಾರೆ. ಪಟಾಕಿಗಳು ಸ್ಫೋಟಗೊಂಡ ಪರಿಣಾಮ ಬೆಂಕಿ ಕಾಣಿಸಿಕೊಂಡಿತು. ಅಪಘಾತದಲ್ಲಿ ಇನ್ನೂ Read more…

BREAKING: ಎಕ್ಸ್ ಪ್ರೆಸ್ ವೇನಲ್ಲಿ ಸರಣಿ ಅಪಘಾತ: ಮೂವರ ಸಾವು

ರಾಮನಗರ: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಮಳೆಯಿಂದ ನಿಯಂತ್ರಣ ತಪ್ಪಿದ ಫಾರ್ಚೂನರ್ ಕಾರ್ ಡಿವೈಡರ್ ದಾಟಿಕೊಂಡು ಎದುರಿಗೆ ಬರುತ್ತಿದ್ದ ಕಾರ್ ಗಳಿಗೆ ಡಿಕ್ಕಿ Read more…

ತಡರಾತ್ರಿ ಬೆಂಗಳೂರಲ್ಲಿ ಭೀಕರ ಅಪಘಾತ: ನವವಿವಾಹಿತ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಬಿಬಿಎಂಪಿ ಕಸದ ಲಾರಿಗೆ ನವ ವಿವಾಹಿತ ಬಲಿಯಾಗಿದ್ದಾರೆ. ಜಯನಗರದ ಮೆಟ್ರೋ ಸ್ಟೇಷನ್ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಯಲಚೇನಹಳ್ಳಿಯ ಬೈಕ್ ಸವಾರ ಯಶವಂತ್(26) ಮೃತಪಟ್ಟವರು Read more…

BIG NEWS: ಹೃದಯಾಘಾತ: ಕರ್ತವ್ಯ ನಿರತ ASI ದುರ್ಮರಣ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಕರ್ತವ್ಯನಿರತ ಎಎಸ್ಐ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಕಳಸದಲ್ಲಿ ನಡೆದಿದೆ. ಜಿ.ಕೆ.ಮುರಳಿಧರ್ ಮೃತ ಎಎಸ್ಐ. ಇಂದು ಬೆಳಿಗ್ಗೆ Read more…

Explosion In Benin : ನೈಜೀರಿಯಾದ ಬೆನಿನ್ ನಲ್ಲಿ ಭೀಕರ ಸ್ಪೋಟ : ಮಕ್ಕಳು ಸೇರಿದಂತೆ 34 ಜನರು ಸಜೀವ ದಹನ!

ನೈಜೀರಿಯಾ ಗಡಿಯಲ್ಲಿರುವ ಬೆನಿನ್ ನ ಇಂಧನ ಡಿಪೋದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಈ ಸ್ಫೋಟ ಸಂಭವಿಸಿದೆ. ಅಪಘಾತದಲ್ಲಿ ಕನಿಷ್ಠ 34 ಜನರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...