alex Certify ಸಾವು | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಲಾರಿ –ಕಾರ್ ಡಿಕ್ಕಿ: ಅಪಘಾತದಲ್ಲಿ ಎಇಇ ಸಾವು

ಹಾಸನ: ಕಾರ್ – ಲಾರಿ ನಡುವೆ ಡಿಕ್ಕಿಯಾಗಿ ಲೋಕೋಪಯೋಗಿ ಇಲಾಖೆ ಎಇಇ ಮೃತಪಟ್ಟಿದ್ದಾರೆ. ಲೋಕೋಪಯೋಗಿ ಇಲಾಖೆ ಎಇಇ ಮೋಹನ್ ಕುಮಾರ್ ಮೃತಪಟ್ಟವರು ಎಂದು ಹೇಳಲಾಗಿದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ Read more…

ಮಳೆಯಿಂದ ತೇವಗೊಂಡಿದ್ದ ಮನೆ ಗೋಡೆ ಕುಸಿದು ದುರಂತ: ಮಹಿಳೆ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಬಿರಾಳ್ ಬಿ. ಗ್ರಾಮದಲ್ಲಿ ಮನೆ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿದ್ದಾರೆ. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 40ವರ್ಷದ ಬಸಮ್ಮ Read more…

ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಎಚ್ಚರ…! ವಿಡಿಯೋದಲ್ಲಿರುವುದನ್ನು ಅನುಕರಣೆ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಬಾಲಕ

ಹೈದರಾಬಾದ್: ಮೊಬೈಲ್ ಒಂದಿದ್ದರೆ ಸಾಕು ಈಗಿನ ಮಕ್ಕಳಿಗೆ ಬೇರೆನೂ ಆಟ-ಪಾಠ ಬೇಡವೇ ಬೇಡ ಎಂಬಂತಾಗಿದೆ. ಮಕ್ಕಳು ಅತಿಯಾಗಿ ಮೊಬೈಲ್ ನಲ್ಲಿ ಮಗ್ನರಾಗಿದ್ದರೆ, ಅತಿಯಾದ ಯೂಟ್ಯೂಬ್ ವಿಡಿಯೋ ನೋಡುತ್ತಿದ್ದರೆ ಪೋಷಕರು Read more…

ವರ್ಗಾವಣೆಯಿಂದ ಆಘಾತ: ಶಿಕ್ಷಕಿ ಸಾವು

ಕೆಜಿಎಫ್: ವರ್ಗಾವಣೆಯಿಂದ ಆಘಾತಕ್ಕೆ ಒಳಗಾದ ಶಿಕ್ಷಕಿ ಸಾವನ್ನಪ್ಪಿದ್ದಾರೆ. ನಿರ್ಮಲಾಕುಮಾರಿ(54) ಮೃತಪಟ್ಟ ಶಿಕ್ಷಕಿ. ಕೆಜಿಎಫ್ ನಗರದ ಎನ್‌ಟಿ ಬ್ಲಾಕ್ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅವರು ಕಾರ್ಯನಿರ್ವಹಿಸುತ್ತಿದ್ದರು. ಬೇರೆ Read more…

BREAKING : ಕಲಬುರಗಿಯಲ್ಲಿ ಘೋರ ದುರಂತ : ಮಳೆನೀರಿನ ತಗ್ಗುಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾವು

ಕಲಬುರಗಿ : ಕಲಬುರಗಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮಳೆ ನೀರಿನಿಂದ ತುಂಬಿದ್ದ ತಗ್ಗುಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿರು ಘಟನೆ ನಡೆದಿದೆ. ಕಲಬುರಗಿ ನಗರದ ದುಬೈ ಕಾಲೋನಿಯಲ್ಲಿ ಘಟನೆ Read more…

BREAKING: ಟಿಪ್ಪರ್ ಡಿಕ್ಕಿ, ಅಪಘಾತದಲ್ಲಿ ಕಾರ್ ನಲ್ಲಿದ್ದ ನಾಲ್ವರು ಸಾವು

ಹಾಸನ: ಟಿಪ್ಪರ್ ಡಿಕ್ಕಿಯಾಗಿ ಇನೋವಾ ಕಾರ್ ನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಮೂವರು ಸಾವನ್ನಪ್ಪಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, Read more…

ದಾರುಣ ಘಟನೆ: ನೀರಿನ ಬಕೆಟ್ ಗೆ ಬಿದ್ದು ಮಗು ಸಾವು

ಮಂಗಳೂರು: ಮಂಗಳೂರು ನಗರದ ಕಾವೂರಿನಲ್ಲಿ ನೀರಿನ ಬಕೆಟ್ ಗೆ ಬಿದ್ದು ಮಗು ಮೃತಪಟ್ಟ ದಾರುಣ ಘಟನೆ ನಡೆದಿದೆ. ಒಂದು ವರ್ಷ ಎಂಟು ತಿಂಗಳ ಆಯಿಷಾ ಮೃತಪಟ್ಟ ಮಗು ಎಂದು Read more…

ರಸ್ತೆಯಲ್ಲಿ ಕೂತಿದ್ದ ವ್ಯಕ್ತಿ ಮೇಲೆ ಹರಿದ ಕಾರ್; ಎದೆ ನಡುಗಿಸುವ ದೃಶ್ಯ ಡ್ಯಾಶ್‌ ಕ್ಯಾಮ್‌ ನಲ್ಲಿ ಸೆರೆ

ಆಘಾತಕಾರಿ ಘಟನೆಯೊಂದರಲ್ಲಿ ಗಾಜಿಯಾಬಾದ್ ನ ಕವಿನಗರ ಪ್ರದೇಶದಲ್ಲಿ ಕಾರೊಂದು ವ್ಯಕ್ತಿಯೊಬ್ಬನ ಮೇಲೆ ಹರಿದು ಆತನನ್ನು ಸ್ವಲ್ಪ ದೂರದವರೆಗೆ ಎಳೆದೊಯ್ದಿದೆ. ಬಿಜೆಪಿ ಧ್ವಜದ ಸ್ಟಿಕ್ಕರ್‌ ಅಂಟಿಸಿದ್ದ ಕಾರೊಂದು ರಸ್ತೆಯಲ್ಲಿ ಕುಳಿತಿದ್ದ Read more…

BREAKING NEWS: ಘೋರ ದುರಂತ; ಹೆದ್ದಾರಿಯಲ್ಲಿ ಆಕ್ಸಿಡೆಂಟ್ ನೋಡ್ತಿದ್ದವರ ಮೇಲೆ ಹರಿದ ಕಾರ್: 9 ಜನ ಸಾವು

ಗುಜರಾತ್ ನ ಅಹ್ಮದಾಬಾದ್ -ಎಸ್‌ಜಿ ಹೆದ್ದಾರಿಯಲ್ಲಿ ಜನರ ಮೇಲೆ ಜಾಗ್ವಾರ್ ಕಾರ್ ಹರಿದು 9 ಜನ ಸಾವು ಕಂಡಿದ್ದು, ಹಲವರು ಗಾಯಗೊಂಡಿದ್ದಾರೆ ಅತಿವೇಗದಿಂದ ಬಂದ ಜಾಗ್ವಾರ್ ಕಾರ್ ಜನರ Read more…

ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಭೀಕರ ಅಪಘಾತ: ತಲೆ ಛಿದ್ರವಾಗಿ ವಿದ್ಯಾರ್ಥಿ ಸಾವು

ಮಂಗಳೂರು: ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಕಂಡ ಮಂಗಳೂರು ಹೊರವಲಯದ ಅಡ್ಯಾರು ಬಳಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ನಡೆದಿದೆ. ಕೇರಳ ಮೂಲದ ಇಂಜಿನಿಯರ್ ವಿದ್ಯಾರ್ಥಿ Read more…

ವಿಸ್ಮಯಕಾರಿ ಘಟನೆ……ನಿಬ್ಬೆರಗಾದ ಜನ……ಆಂಜನೇಯನಿಗೆ ಕೈಮುಗಿದು ಪ್ರಾಣಬಿಟ್ಟ ಕೋತಿ…!

ಬೆಂಗಳೂರು: ಕೋತಿಯೊಂದು ವೀರಾಂಜನೇಯ ಸ್ವಾಮಿಗೆ ನಮಸ್ಕರಿಸಿ ಅಲ್ಲಿಯೇ ಪ್ರಾಣಬಿಟ್ಟಿರುವ ಅಪರೂಪದ ಘಟನೆಯೊಂದು ಬೆಂಗಳೂರಿನ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ನಡೆದಿದೆ. ಇಲ್ಲಿನ ರಾಮನಾಯಕನಹಳ್ಳಿಯ ವಿರಾಂಜನೇಯಸ್ವಾಮಿ ದೇವಾಲಯದ ಮುಖ್ಯದ್ವಾರದ ಬಳಿ ತಲೆಯಿಟ್ಟು Read more…

ಮಿನಿ ವಿಧಾನಸೌಧ ಮುಂದೆ ನಿಲ್ಲಿಸಿದ್ದ ಕಾರ್ ನಲ್ಲೇ ಕಂದಾಯ ಅಧಿಕಾರಿ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆ ಶಿರಸಿಯ ತಹಶೀಲ್ದಾರ್ ಕಚೇರಿಯ ಕಂದಾಯ ಅಧಿಕಾರಿ ಕಾರ್ ನಲ್ಲಿಯೇ ಮೃತಪಟ್ಟಿದ್ದಾರೆ. ವಿನಾಯಕ ಭಟ್ ಮೃತಪಟ್ಟವರು ಎಂದು ಹೇಳಲಾಗಿದೆ. ಶಿರಸಿ ಮಿನಿ ವಿಧಾನಸೌಧ ಎದುರು Read more…

BREAKING: ಭಾರೀ ಮಳೆಗೆ ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು

ಉತ್ತರ ಪ್ರದೇಶದ ಬುಲಂದ್‌ ಶಹರ್‌ ನಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯೊಂದರ ಛಾವಣಿ ಬಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಕುಟುಂಬದ 12 ಮಂದಿ ಅವಶೇಷಗಳಡಿ ಸಿಲುಕಿದ್ದು, ರಕ್ಷಣಾ Read more…

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿ: ಇಬ್ಬರ ಸಾವು

ಹಾವೇರಿ: ರಸ್ತೆ ಬದಿ ಮರಕ್ಕೆ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ಹೊರವಲಯದಲ್ಲಿ ನಡೆದಿದೆ. ಜಯಂತಿ(50), ಕಾರ್ ಚಾಲಕ ವಿಠ್ಠಲ್(47) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ಪ್ರೀತಿಸಿದ್ದಕ್ಕೆ ಯುವತಿ ಮನೆಯವರಿಂದ ಬೆಂಕಿ ಹಚ್ಚಿದ ಪ್ರಕರಣ: ಚಿಕಿತ್ಸೆ ಫಲಿಸದೆ ಯುವಕ ಸಾವು

ಬೆಂಗಳೂರು: ಸೋದರ ಸಂಬಂಧಿ ಪ್ರೀತಿಸಿದ ಕಾರಣಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಶಶಾಂಕ್ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. Read more…

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ; 17 ಕುರಿಗಳ ದಾರುಣ ಸಾವು

ವಿಜಯನಗರ: ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ 17 ಕುರಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ ಬಳಿ ನಡೆದಿದೆ. ಕಾನಹೊಳ್ಳಿ ಹೊರವಲಯದಲ್ಲಿ ಈ ದುರಂತ ಸಂಭವಿಸಿದೆ. Read more…

BIG NEWS: ಅಕ್ರಮ ವಿದ್ಯುತ್ ತಂತಿ ಬೇಲಿಗೆ ಒಂಟಿ ಸಲಗ ಬಲಿ

ಚಾಮರಾಜನಗರ: ಜಮೀನಿಗೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ಬೇಲಿ ತಗುಲಿ ಒಂಟಿಸಲಗ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗಂಡ್ಲುಪೇಟೆ ತಾಲೂಕಿನಲ್ಲಿ ನಡೆದಿದೆ. ಕುರುಬರಹುಂಡಿ ಗ್ರಾಮದಲ್ಲಿ ಈ ದುರತ ಸಂಭವಿಸಿದೆ. Read more…

ಮಣ್ಣು ಕುಸಿದು ಕಾರ್ಮಿಕ ಸಾವು: ಇಬ್ಬರು ಗಂಭೀರ

ಮೈಸೂರು: ಕೇಸಿಂಗ್ ಪೈಪ್ ಅಳವಡಿಸುವಾಗ ಮಣ್ಣು ಕುಸಿದು ಒಬ್ಬರು ಮೃತಪಟ್ಟ ಘಟನೆ ಟಿ. ನರಸೀಪುರ ತಾಲೂಕಿನ ಸುಜಲೂರು ಗ್ರಾಮದಲ್ಲಿ ನಡೆದಿದೆ. 34 ವರ್ಷದ ಮಹೇಶ್ ಮೃತಪ್ಟವರು ಎಂದು ಹೇಳಲಾಗಿದೆ. Read more…

ಕಾರ್ –ಟ್ರಕ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು

ಭೋಪಾಲ್: ಮಧ್ಯಪ್ರದೇಶದ ಸಾಗರ್ ನಗರದ ಬಳಿ ಟ್ರಕ್‌ ಗೆ ಎಸ್‌ಯುವಿ ಡಿಕ್ಕಿ ಹೊಡೆದು ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. ಇನ್ನೊಬ್ಬರು ಗಾಯಗೊಂಡಿದ್ದಾರೆ. ಉಪವಿಭಾಗೀಯ ಪೊಲೀಸ್ ಅಧಿಕಾರಿ(SDOP) ಅಶೋಕ ಚೌರಾಸಿಯಾ Read more…

ಜನರ ಗುಂಪಿನ ಮೇಲೆ ನುಗ್ಗಿದ ಕಾರ್: ಮೂವರು ಮಹಿಳೆಯರು ಸಾವು

ಚೆನ್ನೈ: ತಮಿಳುನಾಡಿನ ವಿಲ್ಲುಪ್ಪುರಂನಲ್ಲಿ ಜಂಕ್ಷನ್‌ ನಲ್ಲಿ ಕಾಯುತ್ತಿದ್ದ ಜನರ ಗುಂಪಿನ ಮೇಲೆ ಕಾರ್ ಹರಿದ ಪರಿಣಾಮ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. Read more…

ಸಾವಿಗೆ ಕಾರಣವಾಯ್ತು ಸ್ನೇಹಿತರ ಜತೆಗಿನ ಚಾಲೆಂಜ್: ಅತಿಯಾಗಿ ಮೊಮೊ ತಿಂದ ಯುವಕ ಸಾವು

ಸ್ನೇಹಿತರ ಜೊತೆ ಮೊಮೊ ತಿನ್ನುವ ಚಾಲೆಂಜ್‌ ನಲ್ಲಿ ವ್ಯಕ್ತಿ ಸಾವುಪ್ಪಿದ್ದಾನೆ. ಬಿಹಾರದ ಗೋಪಾಲ್‌ ಗಂಜ್‌ ನಲ್ಲಿ ಗುರುವಾರ ಸ್ನೇಹಿತರು ಸೇರಿಕೊಂಡಿದ್ದು, ಅವರ ನಡುವೆ ವಿನೋದ ಮತ್ತು ಆಟಗಳಿಗೆ ಮೊಮೊ Read more…

ಭಾರೀ ಅಗ್ನಿ ಅನಾಹುತ: ಐವರು ಭಾರತೀಯರು ಸೇರಿ 10 ಜನ ಸಾವು

ದಮ್ಮಾಮ್: ಸೌದಿ ಅರೇಬಿಯಾದ ಪೂರ್ವ ಪ್ರಾಂತ್ಯದ ಅಲ್ ಅಹ್ಸಾದಲ್ಲಿ ವರ್ಕ್ ಶಾಪ್ ನಲ್ಲಿ ಬೆಂಕಿ ಕಾಣಿಸಿಕೊಂಡು 10 ಜನರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಐವರು ಭಾರತೀಯರಿದ್ದು, ಇಬ್ಬರ ಗುರುತು ಪತ್ತೆಯಾಗಿಲ್ಲ. Read more…

ರಾಷ್ಟ್ರ ರಾಜಧಾನಿಯಲ್ಲಿ ಘೋರ ದುರಂತ: ಪ್ರವಾಹದ ನೀರಲ್ಲಿ ಮುಳುಗಿ ಮೂವರು ಮಕ್ಕಳು ಸಾವು

ನವದೆಹಲಿ: ಶುಕ್ರವಾರ ದೆಹಲಿಯ ಮುಕುಂದಪುರದಲ್ಲಿ ಪ್ರವಾಹದ ನೀರಿನಲ್ಲಿ ಸ್ನಾನ ಮಾಡುವಾಗ ಕನಿಷ್ಠ ಮೂವರು ಮಕ್ಕಳು ಮುಳುಗಿ ಸಾವನ್ನಪ್ಪಿದ್ದಾರೆ. ಮೆಟ್ರೊ ಕಾಮಗಾರಿ ನಡೆಯುವ ಸ್ಥಳದಲ್ಲಿ ಸ್ನಾನ ಮಾಡಲು ಧುಮುಕಿದ ಮಕ್ಕಳು Read more…

ಯಾತ್ರಿಗಳಿದ್ದ ಟ್ರಕ್ ಮತ್ತೊಂದು ಟ್ರಕ್ ಗೆ ಡಿಕ್ಕಿ: ಅಪಘಾತದಲ್ಲಿ ಐವರು ಸಾವು, 14 ಮಂದಿಗೆ ಗಾಯ

ನವದೆಹಲಿ: ದೆಹಲಿಯ ಜಿಟಿ ಕರ್ನಾಲ್ ರಸ್ತೆಯಲ್ಲಿ ಗುರುವಾರ ಕನ್ವರ್ ಯಾತ್ರಿಗಳನ್ನು ಸಾಗಿಸುತ್ತಿದ್ದ ಟ್ರಕ್ ಇನ್ನೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ. 14 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ Read more…

ರಸ್ತೆ ದಾಟುವಾಗಲೇ ಅವಘಡ: ವಾಹನ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು

ದಾವಣಗೆರೆ: ಹಾಲಿನ ವಾಹನ ಡಿಕ್ಕಿಯಾಗಿ ಆಯುರ್ವೇದ ವಿದ್ಯಾರ್ಥಿ ಮೃತಪಟ್ಟ ಘಟನೆ ದಾವಣಗೆರೆ ಹೊರವಲಯದ ಬಾತಿ ಕೆರೆ ಬಳಿ ನಡೆದಿದೆ. ಮನೋಜ್ ಕುಮಾರ್(20) ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ. ಅಶ್ವಿನಿ Read more…

ʼಮಾವಿನಹಣ್ಣುʼ ತಿಂದ ಬಳಿಕ ನಿಗೂಢವಾಗಿ ಸಾವನ್ನಪ್ಪಿದ ಮಹಿಳೆ…..!

ಮಾವು ಸೇವಿಸಿದ ಬಳಿಕ ಅಸ್ವಸ್ಥಗೊಂಡ ಮಹಿಳೆ ಚಿಕಿತ್ಸೆ ವೇಳೆ ಸಾವನ್ನಪ್ಪಿರೋ ಘಟನೆ ಮಧ್ಯಪ್ರದೇಶದಲ್ಲಿ ಆತಂಕ ಉಂಟುಮಾಡಿದೆ. ರಾಜೇಂದ್ರನಗರ ಪ್ರದೇಶದಲ್ಲಿ 23 ವರ್ಷದ ಮಹಿಳೆಯೊಬ್ಬರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮಾವಿನಹಣ್ಣನ್ನು ತಿಂದ Read more…

Shocking Video: ಹಿಮ್ಮುಖವಾಗಿ ಚಲಿಸಿದ ಆಂಬುಲೆನ್ಸ್; ವಯೋವೃದ್ಧ ಸ್ಥಳದಲ್ಲೇ ಸಾವು

ಪ್ರಾಣ ರಕ್ಷಣೆಗೆ ಬರುವ ಆಂಬುಲೆನ್ಸ್ ಡಿಕ್ಕಿಯಾಗಿ ವೃದ್ಧರ ಪ್ರಾಣವೇ ಹೋಗಿದೆ. ಪುಣೆಯಲ್ಲಿ ಆಂಬುಲೆನ್ಸ್ ಗೆ ಡಿಕ್ಕಿ ಹೊಡೆದು ಹಿರಿಯ ನಾಗರಿಕರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಸಿಸಿ ಕ್ಯಾಮೆರಾದಲ್ಲಿ ಘಟನೆಯ ದೃಶ್ಯ Read more…

ವರ್ಕ್ ಔಟ್ ಬೆನ್ನಲ್ಲೇ ಹೃದಯಾಘಾತದಿಂದ ಯುವಕ ಸಾವು: ಎರಡೇ ದಿನದಲ್ಲಿ 2ನೇ ಘಟನೆ; ಹಠಾತ್ ಸಾವಿನ ಸರಣಿಗೆ ಸಾಕ್ಷಿಯಾದ ತೆಲಂಗಾಣ, ಆಂಧ್ರ

ಹೈದರಾಬಾದ್: ತೆಲಂಗಾಣದ ಖಮ್ಮಂನಲ್ಲಿ ಜಿಮ್‌ ನಲ್ಲಿ ತಾಲೀಮು ಅವಧಿಯ ನಂತರ 31 ವರ್ಷದ ವ್ಯಕ್ತಿಯೊಬ್ಬರು ಸೋಮವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಎರಡು ದಿನಗಳಲ್ಲಿ ಪಟ್ಟಣದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. Read more…

BREAKING: ತುಮಕೂರಿನಲ್ಲಿ ಘೋರ ಘಟನೆ : ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ-ಮಗಳು ದುರ್ಮರಣ

ತುಮಕೂರು: ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ ಹಾಗೂ ಮಗಳು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಜಮೀನಿಗೆ ನೀರು ಹಾಯಿಸಲು ಹೋಗಿದ್ದಾಗ ಈ ದುರಂತ ಸಂಭವಿಸಿದೆ. ದಿಗವಿಂಟಿ ರಾಮಕೃಷ್ಣ (65) Read more…

BIG NEWS: ಕಳೆನಾಶಕ ಸಿಂಪಡಿಸಲು ಹೋಗಿ ದುರಂತ; ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ ಸಾವು

ಹಳಿಯಾಳ: ಕಳೆ ನಾಶಕ ಸಿಂಪಡಿಸಿ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿಯೊಬ್ಬರು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದೆ. ಯೋಗೇಶ್ ನಾಯಕ್ ಮೃತ ಅರಣ್ಯಾಧಿಕಾರಿ. ಹಳಿಯಾಳ ಕುಳಗಿ ಶಾಖೆಯ ವಿರ್ನೋಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...