alex Certify ಸಾವು | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹೃದಯಾಘಾತದಿಂದ ಕರ್ತವ್ಯನಿರತ ‘ASI’ ಸಾವು

ತುಮಕೂರು: ಕರ್ತವ್ಯ ನಿರತ ಎಎಸ್ಐ ಓರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿ ನಡೆದಿದೆ. ಶಿರಾ ಠಾಣೆಯ ಸಹಾಯಕ ಸಬ್ ಇನ್ಸ್ ಪೆಕ್ಟರ್ ಆಗಿದ್ದ ಗಂಗಣ್ಣ Read more…

BIG NEWS: ನೀರಿನ ಟ್ಯಾಂಕ್ ಗೆ ಬಿದ್ದು ಸತ್ತ ಮಂಗಗಳು : ನೀರು ಕುಡಿದ ಗ್ರಾಮಸ್ಥರು ಅಸ್ವಸ್ಥ

ರಾಯಚೂರು: ಕುಡಿಯುವ ನೀರಿನ ಟ್ಯಾಂಕ್ ಗೆ ಬಿದ್ದು ಮಂಗಗಳು ಸಾವನ್ನಪ್ಪಿದ್ದು, ಅದೇ ನೀರನ್ನು ಸೇವಿಸಿದ ಗ್ರಾಮಸ್ಥರು ಅಸ್ವಸ್ಥಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಖಾನಾಪೂರದಲ್ಲಿ ನಡೆದಿದೆ. ತೆರೆದ Read more…

BIG NEWS: ಭೀಕರ ಅಪಘಾತ; ಪಾದಚಾರಿ ಸ್ಥಳದಲ್ಲೇ ಸಾವು

ಮೈಸೂರು: ಟಾಟಾ ಏಸ್ ವಾಹನ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ಬಸ್ ನಿಲ್ದಾಣದ ಬಳಿ ನಡೆದಿದೆ. 80 ವರ್ಷದ ಪುಟ್ಟಸ್ವಾಮಿ ಗೌಡ ಮೃತರು. Read more…

BREAKING: ಕಸ ಬಿಸಾಕುವ ವೇಳೆ ಕರೆಂಟ್ ಶಾಕ್; ಬಾಲಕ ಸ್ಥಳದಲ್ಲೇ ದುರ್ಮರಣ

ಬಾಗಲಕೋಟೆ: ವಿದ್ಯುತ್ ಪ್ರವಹಿಸಿ 12 ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ನಾಲಬಂದ ಫಂಕ್ಷನ್ ಹಾಲ್ ಬಳಿ ನಡೆದಿದೆ. ರಾಕೇಶ್ ಕೊರವರ (12) ಮೃತ ಬಾಲಕ. Read more…

ತಡರಾತ್ರಿ ಯುವಕ, ಯುವತಿಯರಿದ್ದ ಕಾರ್ ಡಿಕ್ಕಿ: ಪೊಲೀಸ್ ಕಾನ್ಸ್ ಟೇಬಲ್ ಸ್ಥಳದಲ್ಲೇ ಸಾವು

ಬೆಂಗಳೂರು: ಅಸೆಂಟ್ ಕಾರ್ ಡಿಕ್ಕಿಯಾಗಿ ಪೊಲೀಸ್ ಕಾನ್ಸ್ಟೇಬಲ್ ಸಾವನ್ನಪ್ಪಿದ್ದಾರೆ. ದೇವನಹಳ್ಳಿ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಸುರೇಶ್ ಮೃತಪಟ್ಟವರು. ಕೆಟ್ಟು ನಿಂತಿದ್ದ ಇನೋವಾ ಪರಿಶೀಲನೆ ವೇಳೆ ಅತಿವೇಗವಾಗಿ ಬಂದ ಮತ್ತೊಂದು Read more…

ವ್ಯಕ್ತಿ ಸಾವಿಗೆ ಕಾರಣವಾಯ್ತು ಒಂದೇ ಒಂದು ಮಾವಿನ ಹಣ್ಣು….!

ಮುಂಬೈನ ಕಂಡಿವಲಿ ಪಶ್ಚಿಮದಲ್ಲಿ ಒಂದೇ ಒಂದು ಮಾವಿನಹಣ್ಣು ಕದ್ದ 52 ವರ್ಷದ ವ್ಯಕ್ತಿ ತಪ್ಪಿಸಿಕೊಳ್ಳಲು ಯತ್ನಿಸ್ತಿದ್ದ ವೇಳೆ ಮೃತಪಟ್ಟಿದ್ದಾರೆ. ಪೊಲೀಸರ ಪ್ರಕಾರ ಮಾವು ಕಳ್ಳನನ್ನು ಹಿಂಬಾಲಿಸುವಾಗ, ಮಾರಾಟಗಾರ ಆತನ Read more…

BREAKING NEWS : ಮಂಡ್ಯದಲ್ಲಿ ಘೋರ ಘಟನೆ : ಈಜಲು ಹೋದ ಇಬ್ಬರು ಬಾಲಕರು ನೀರುಪಾಲು

ಮಂಡ್ಯ: ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ. ಮದ್ದೂರಮ್ಮ ದೇವಾಲಯದ ಹಿಂಭಾಗದ ಹಳ್ಳದಲ್ಲಿ ಈ ದುರಂತ ಸಂಭವಿಸಿದೆ. ಶಾಲೆಗೆ Read more…

ವಿಡಿಯೋ ಮಾಡಲು ಹೇಳಿ ಜಲಪಾತದಿಂದ ಹಾರಿದ ಯುವಕ: ಬಂಡೆಗಳ ನಡುವೆ ತಲೆ ಸಿಲುಕಿದ ಸ್ಥಿತಿಯಲ್ಲಿ ಶವ ಪತ್ತೆ

ಚೆನ್ನೈ ಮೂಲದ 22 ವರ್ಷದ ವಿದ್ಯಾರ್ಥಿ ತಿರುಪತಿ ಬಳಿಯ ತಲಕೋಣ ಜಲಪಾತದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಕರ್ನಾಟಕದ ಮಂಗಳೂರಿನವರಾದ ಸುಮಂತ್ ತಮ್ಮ ಸ್ನೇಹಿತರೊಂದಿಗೆ ವಿಹಾರಕ್ಕೆಂದು ತಲಕೋಣ ಜಲಪಾತಕ್ಕೆ ಬಂದಿದ್ದರು. ಶುಕ್ರವಾರ Read more…

ನೀರು ಕುಡಿಯಲು ನದಿಗಿಳಿದ ವಿದ್ಯಾರ್ಥಿಗಳಿಬ್ಬರು ಸಾವು

ಕಲಬುರಗಿ: ಕಾಲು ಜಾರಿ ಭೀಮಾ ನದಿಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. 7ನೇ ತರಗತಿ ವಿದ್ಯಾರ್ಥಿ ರಾಮು ದೊಡ್ಡಮನಿ(12) ಹಾಗೂ ಪ್ರಥಮ ವರ್ಷದ ಐಟಿಐ ವಿದ್ಯಾರ್ಥಿ ದೇವು ಹೊಸಮನಿ(17) Read more…

BREAKING NEWS: ಬಸ್ ಗೆ ಬೆಂಕಿ ತಗುಲಿ ಘೋರ ದುರಂತ, 25 ಮಂದಿ ಸಜೀವ ದಹನ

ಮುಂಬೈ: ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ್ ಎಕ್ಸ್ ಪ್ರೆಸ್ ವೇಯಲ್ಲಿ ಬಸ್ ಗೆ ಬೆಂಕಿ ತಗುಲಿ 25 ಮಂದಿ ಸಜೀವ ದಹನವಾಗಿದ್ದಾರೆ. ಬಸ್‌ನಲ್ಲಿ ಒಟ್ಟು 33 ಮಂದಿ ಪ್ರಯಾಣಿಸುತ್ತಿದ್ದು, ಈ Read more…

ಚಿಕಿತ್ಸೆ ಫಲಕಾರಿಯಾಗದೇ 4 ತಿಂಗಳ ಕಂದಮ್ಮ ಸಾವು; ಆಸ್ಪತ್ರೆ ವಿರುದ್ಧ ಪೋಷಕರ ಆಕ್ರೋಶ

ತುಮಕೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ನಾಲ್ಕು ತಿಂಗಳ ಮಗು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಕುಣಿಗಲ್ ತಾಲೂಕಿನ ಸಪ್ತಗಿರಿ ಆಸ್ಪತ್ರೆಗೆ ಮಗುವನ್ನು ದಾಖಲಿಸಲಾಗಿತ್ತು. Read more…

BIG NEWS: ಹೃದಯಾಘಾತದಿಂದ ಮೃತಪಟ್ಟ ಸನ್ಯಾಸಿ ಮನೆಯಲ್ಲಿ 30 ಲಕ್ಷಕ್ಕೂ ಅಧಿಕ ಹಣ ಪತ್ತೆ

ಚಿತ್ರದುರ್ಗ: ಹೃದಯಾಘಾತದಿಂದ ಮೃತಪಟ್ಟಿದ್ದ ಸನ್ಯಾಸಿಯ ಮನೆಯಲ್ಲಿ ಲಕ್ಷಾಂತರ ರೂಪಾಯಿ ಹಣ ಪತ್ತೆಯಾಗಿರುವುದು ಅಚ್ಚರಿಗೆ ಕಾರಣವಾಗಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿರುವ ಗಂಗಾಧರ ಶಾಸ್ತ್ರಿ (70) ವಾರದ ಹಿಂದೆ ಹೃದಯಾಘಾತದಿಂದ Read more…

ಕಾರ್ –ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು

ಉತ್ತರ ಪ್ರದೇಶದ ಬಂದಾ ಎಂಬಲ್ಲಿ ಅತಿ ವೇಗವಾಗಿ ಬಂದ ಕಾರ್ ಟ್ರಕ್‌ ಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. 8 ಜನರಿದ್ದ Read more…

BIG NEWS: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ , ಗ್ರೇಡ್ 2 ತಹಶೀಲ್ದಾರ್ ಅನುಮಾನಾಸ್ಪದ ಸಾವು

ಬೆಳಗಾವಿ: ಗ್ರೇಡ್ 2 ತಹಶೀಲ್ದಾರ್ ಓರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಶೋಕ್ ಮಣ್ಣಿಕೇರಿ ಮೃತ ತಹಶೀಲ್ದಾರ್. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ Read more…

ಹೈಟೆನ್ಷನ್ ತಂತಿಗೆ ತಗುಲಿದ ರಥ: ವಿದ್ಯುತ್ ಪ್ರವಹಿಸಿ 6 ಜನ ಸಾವು

ಅಗರ್ತಲಾ: ತ್ರಿಪುರಾದ ಉನಕೋಟಿ ಜಿಲ್ಲೆಯಲ್ಲಿ ಬುಧವಾರ ಹೈಟೆನ್ಷನ್ ತಂತಿಗೆ ‘ರಥ’ ಟಚ್ ಆಗಿ ಬೆಂಕಿ ಹೊತ್ತಿಕೊಂಡಿದ್ದರಿಂದ ಆರು ಜನರು ಸಾವನ್ನಪ್ಪಿದ್ದಾರೆ. 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. Read more…

ಶಾಲೆ ಮೆಟ್ಟಿಲು ಹತ್ತುತ್ತಿರುವಾಗಲೇ ಹೃದಯಾಘಾತ; 17 ವರ್ಷದ ಬಾಲಕಿ ಸಾವು

ಸೂರತ್​: ಚಿಕ್ಕ ವಯಸ್ಸಿನಲ್ಲೇ ಹೃದಯಾಘಾತದಿಂದ ಸಾಯುತ್ತಿರುವ ಘಟನೆ ಹೆಚ್ಚುತ್ತಿರುವ ನಡುವೆಯೇ, ಗುಜರಾತಿನ ನವಸಾರಿ ಜಿಲ್ಲೆಯಲ್ಲಿ 17 ವರ್ಷದ ಬಾಲಕಿ ತನಿಶಾ, ಇದೇ ರೀತಿ ಮೃತಪಟ್ಟಿದ್ದಾಳೆ. ಶಾಲೆಗೆ ಹೋಗುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿದ್ದಾಳೆ. Read more…

BREAKING: ಹೊಂಡಕ್ಕೆ ಹಾರಿದ್ದ ಪತ್ನಿ ರಕ್ಷಿಸಲು ಹೋಗಿ ಪತಿಯೂ ಸಾವು

ಉಡುಪಿ: ಹೊಂಡಕ್ಕೆ ಹಾರಿದ್ದ ಪತ್ನಿಯನ್ನು ರಕ್ಷಿಸಲು ಹೋಗಿ ಪತಿಯೂ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಲ್ಲೂರಿನ ತೋಟದಲ್ಲಿ ನಡೆದಿದೆ. ಯಶೋಧ ಹಾಗೂ ಇಮ್ಯಾನುವಲ್ ಮೃತ ದಂಪತಿ. Read more…

ಮನೆಯಲ್ಲಿ ಭೀಕರ ಸ್ಫೋಟ; ಓರ್ವ ಬಾಲಕ ಸಾವು – ಮೂವರ ಸ್ಥಿತಿ ಗಂಭೀರ

ಪಾಟ್ನಾ: ಮನೆಯೊಂದರಲ್ಲಿ ಸಂಭವಿಸಿದ ಬೀಕರ ಸ್ಫೋಟದಲ್ಲಿ 17 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬಿಹಾರದ ಭಾಗಲ್ ಪುರ ಜಿಲ್ಲೆಯ ಬಾಬರ್ ಗಂಜ್ ಪ್ರದೇಶದಲ್ಲಿ ನಡೆದಿದೆ. ಹುಸಾನಾಬಾದ್ ಖುರೇಷಿಯಲ್ಲಿನ ಎರಡು Read more…

ಲಾರಿ ಹರಿದು ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಮೈಸೂರು: ಲಾರಿ ಹರಿದು ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ, ನಂಜನಗೂಡು ತಾಲೂಕಿನ ಕಳಲೆ ಗೇಟ್ ಬಳಿ ನಡೆದಿದೆ. ಕಳಲೆ ಗ್ರಾಮದ ಶಿವರಾಜ್(50), ಪಿ. ಮಹೇಶ್(33) Read more…

ಮದುವೆ ಸಮಾರಂಭದ ವೇದಿಕೆಯಲ್ಲೇ ವಿದ್ಯುತ್ ಸ್ಪರ್ಶದಿಂದ ಬಾಲಕಿ ಸಾವು

ಬಿಹಾರದ ಅರಾ ಜಿಲ್ಲೆಯಲ್ಲಿ ಮದುವೆ ಸಮಾರಂಭದ ವೇದಿಕೆಯ ಮೇಲೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಿ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾಳೆ. ಮೃತ ನೈನಾ ಕುಮಾರಿ ಕುಟುಂಬದವರು ಡೆಕೊರೇಟರ್ ನಿರ್ಲಕ್ಷ್ಯದಿಂದ ಘಟನೆ Read more…

BIG NEWS: ತೆಂಗಿನಕಾಯಿ ಗೊನೆ ಬಿದ್ದು ಬಾಲಕ ದುರ್ಮರಣ

    ಹಾಸನ: ತೆಂಗಿನಕಾಯಿ ಗೊನೆ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಶ್ರವಣಬೆಳಗೊಳ ಹೋಬಳಿಯ ಬಿ. ಚೋಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. 16 ವರ್ಷದ ಪ್ರಜ್ವಲ್ Read more…

ಕನಸಿನಲ್ಲಿ ಸತ್ತಂತೆ ಕಂಡ್ರೆ ಏನರ್ಥ ಗೊತ್ತಾ…?

ರಾತ್ರಿ ಅನೇಕ ಕನಸುಗಳು ಬೀಳುತ್ತವೆ. ಕೆಲ ಕನಸುಗಳು ಖುಷಿ ನೀಡಿದ್ರೆ ಮತ್ತೆ ಕೆಲ ಕನಸುಗಳು ಭಯ ಹುಟ್ಟಿಸುತ್ತವೆ. ಸ್ವಪ್ನ ಶಾಸ್ತ್ರದಲ್ಲಿ ಕನಸು ಹಾಗೂ ಅದರ ಅರ್ಥವನ್ನು ಹೇಳಲಾಗಿದೆ. ಭಯಾನಕ Read more…

ಮಗನ ಸಾವಿನ ನೋವಿನಲ್ಲೂ ‘ಅಂಗಾಂಗ’ ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದ ಕುಟುಂಬ

ತಮ್ಮ ಮಗ ಸಾವನ್ನಪ್ಪಿದ ನೋವಿನಲ್ಲೂ ಸಹ ಕುಟುಂಬವೊಂದು ಅಂಗಾಂಗ ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿರುವ ಘಟನೆ ನಡೆದಿದೆ. ಕಳೆದ ಶುಕ್ರವಾರ ರಾತ್ರಿ ಮಂಡ್ಯ – ಚಿಕ್ಕ ಮಂಡ್ಯ Read more…

BREAKING: ಭೀಕರ ಸರಣಿ ಅಪಘಾತ; ಓರ್ವ ಸ್ಥಳದಲ್ಲೇ ಸಾವು, ಮೂವರ ಸ್ಥಿತಿ ಗಂಭೀರ

ಬೆಂಗಳೂರು: ಬೈಕ್ ಹಾಗೂ ಮೂರು ಕಾರುಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ 8ನೇ ಮೈಲಿ ಜಂಕ್ಷನ್ ಬಳಿ ಸಂಭವಿಸಿದೆ. ಕಾರು Read more…

BREAKING: ಬೆಂಗಳೂರಿನಲ್ಲಿ ತಡರಾತ್ರಿ ಯುವಕರ ಜಾಲಿ ರೈಡ್ ಗೆ ಬೈಕ್ ಸವಾರ ಬಲಿ

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾಗಿದ್ದಾನೆ. ಆರ್.ಆರ್. ನಗರದ ಮೆಟ್ರೋ ನಿಲ್ದಾಣದ ಬಳಿ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ಕಾರ್ ನಲ್ಲಿದ್ದ ಯುವಕ, ಯುವತಿಯರು Read more…

BREAKING: ತುಂಗಾ ನದಿಯಲ್ಲಿ ಈಜಲು ಹೋಗಿ ಇಬ್ಬರು ಉಪನ್ಯಾಸಕರು ದುರ್ಮರಣ

ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಉಪನ್ಯಾಸಕರು ನೀರಿನಲ್ಲಿ ಮುಳುಗಿ ದುರಂತ ಅಂತ್ಯಕಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ. 38 ವರ್ಷದ ಪುನೀತ್ ಹಾಗೂ Read more…

BREAKING: ಖೋ ಖೋ ಆಡುತಿದ್ದಾಗ ಕುಸಿದು ಬಿದ್ದು ವಿದ್ಯಾರ್ಥಿ ಸಾವು

ಮೈಸೂರು: ಖೋ ಖೋ ಆಡುತ್ತಿದ್ದಾಗ ಕುಸಿದು ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹರದನಹಳ್ಳಿ ಸರ್ಕಾರಿ ಪ್ರೌಢ ಶಾಲೆ Read more…

BIG NEWS: ಮರಳು ಮಾಫಿಯಾಗೆ ಹೆಡ್ ಕಾನ್ಸ್ ಟೇಬಲ್ ಬಲಿ ಪ್ರಕರಣ; ತನಿಖೆಗೆ ಗೃಹ ಸಚಿವರ ಆದೇಶ

ಬೆಂಗಳೂರು: ಮರಳು ಮಾಫಿಯಾಗೆ ಕಲಬುರ್ಗಿಯಲ್ಲಿ ಹೆಡ್ ಕಾನ್ಸ್ ಟೇಬಲ್ ಬಲಿ ಪ್ರಕರಣನ್ನು ತನಿಖೆ ನಡೆಸುವಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಕಲಬುರ್ಗಿ ಎಸ್.ಪಿ.ಗೆ ಆದೇಶ ನೀಡಿದ್ದಾರೆ. ಮರಳು Read more…

BREAKING: ಚರಂಡಿ ನೀರು ಹರಿವಿನ ವಿಚಾರವಾಗಿ ಗಲಾಟೆ; ಹಲ್ಲೆಗೊಳಗಾಗಿದ್ದ ಓರ್ವ ಸಾವು; 8 ಜನರ ವಿರುದ್ಧ FIR

ತುಮಕೂರು: ಚರಂಡಿ ನೀರು ಹರಿದು ಹೋಗುವ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಕುಟುಂಬದವರು ಮಾರಣಾಂತಿಕವಾಗಿ ಹೊಡೆದಾಡಿಕೊಂಡಿದ್ದು, ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ Read more…

ಆಟವಾಡುತ್ತಿದ್ದಾಗಲೇ ದುರಂತ: ವಿದ್ಯಾರ್ಥಿ ಸಾವು

ಮೈಸೂರು: ಖೋಖೋ ಆಟವಾಡುತ್ತಿದ್ದ ವೇಳೆ ವಿದ್ಯಾರ್ಥಿ ಗಾಯಗೊಂಡು ಮೃತಪಟ್ಟ ಘಟನೆ ನಂಜನಗೂಡು ತಾಲೂಕಿನ ಹರದನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಶಾಲೆಯ ಆವರಣದಲ್ಲಿ ಖೋಖೋ ಆಟವಾಡುತ್ತಿದ್ದ 9ನೇ ತರಗತಿ ವಿದ್ಯಾರ್ಥಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...