alex Certify ಸಾವು | Kannada Dunia | Kannada News | Karnataka News | India News - Part 21
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭೀಕರ ಸರಣಿ ಅಪಘಾತ; ಓರ್ವ ಸ್ಥಳದಲ್ಲೇ ಸಾವು, ಮೂವರ ಸ್ಥಿತಿ ಗಂಭೀರ

ಬೆಂಗಳೂರು: ಬೈಕ್ ಹಾಗೂ ಮೂರು ಕಾರುಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ 8ನೇ ಮೈಲಿ ಜಂಕ್ಷನ್ ಬಳಿ ಸಂಭವಿಸಿದೆ. ಕಾರು Read more…

BREAKING: ಬೆಂಗಳೂರಿನಲ್ಲಿ ತಡರಾತ್ರಿ ಯುವಕರ ಜಾಲಿ ರೈಡ್ ಗೆ ಬೈಕ್ ಸವಾರ ಬಲಿ

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾಗಿದ್ದಾನೆ. ಆರ್.ಆರ್. ನಗರದ ಮೆಟ್ರೋ ನಿಲ್ದಾಣದ ಬಳಿ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ಕಾರ್ ನಲ್ಲಿದ್ದ ಯುವಕ, ಯುವತಿಯರು Read more…

BREAKING: ತುಂಗಾ ನದಿಯಲ್ಲಿ ಈಜಲು ಹೋಗಿ ಇಬ್ಬರು ಉಪನ್ಯಾಸಕರು ದುರ್ಮರಣ

ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಉಪನ್ಯಾಸಕರು ನೀರಿನಲ್ಲಿ ಮುಳುಗಿ ದುರಂತ ಅಂತ್ಯಕಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ. 38 ವರ್ಷದ ಪುನೀತ್ ಹಾಗೂ Read more…

BREAKING: ಖೋ ಖೋ ಆಡುತಿದ್ದಾಗ ಕುಸಿದು ಬಿದ್ದು ವಿದ್ಯಾರ್ಥಿ ಸಾವು

ಮೈಸೂರು: ಖೋ ಖೋ ಆಡುತ್ತಿದ್ದಾಗ ಕುಸಿದು ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹರದನಹಳ್ಳಿ ಸರ್ಕಾರಿ ಪ್ರೌಢ ಶಾಲೆ Read more…

BIG NEWS: ಮರಳು ಮಾಫಿಯಾಗೆ ಹೆಡ್ ಕಾನ್ಸ್ ಟೇಬಲ್ ಬಲಿ ಪ್ರಕರಣ; ತನಿಖೆಗೆ ಗೃಹ ಸಚಿವರ ಆದೇಶ

ಬೆಂಗಳೂರು: ಮರಳು ಮಾಫಿಯಾಗೆ ಕಲಬುರ್ಗಿಯಲ್ಲಿ ಹೆಡ್ ಕಾನ್ಸ್ ಟೇಬಲ್ ಬಲಿ ಪ್ರಕರಣನ್ನು ತನಿಖೆ ನಡೆಸುವಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಕಲಬುರ್ಗಿ ಎಸ್.ಪಿ.ಗೆ ಆದೇಶ ನೀಡಿದ್ದಾರೆ. ಮರಳು Read more…

BREAKING: ಚರಂಡಿ ನೀರು ಹರಿವಿನ ವಿಚಾರವಾಗಿ ಗಲಾಟೆ; ಹಲ್ಲೆಗೊಳಗಾಗಿದ್ದ ಓರ್ವ ಸಾವು; 8 ಜನರ ವಿರುದ್ಧ FIR

ತುಮಕೂರು: ಚರಂಡಿ ನೀರು ಹರಿದು ಹೋಗುವ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಕುಟುಂಬದವರು ಮಾರಣಾಂತಿಕವಾಗಿ ಹೊಡೆದಾಡಿಕೊಂಡಿದ್ದು, ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ Read more…

ಆಟವಾಡುತ್ತಿದ್ದಾಗಲೇ ದುರಂತ: ವಿದ್ಯಾರ್ಥಿ ಸಾವು

ಮೈಸೂರು: ಖೋಖೋ ಆಟವಾಡುತ್ತಿದ್ದ ವೇಳೆ ವಿದ್ಯಾರ್ಥಿ ಗಾಯಗೊಂಡು ಮೃತಪಟ್ಟ ಘಟನೆ ನಂಜನಗೂಡು ತಾಲೂಕಿನ ಹರದನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಶಾಲೆಯ ಆವರಣದಲ್ಲಿ ಖೋಖೋ ಆಟವಾಡುತ್ತಿದ್ದ 9ನೇ ತರಗತಿ ವಿದ್ಯಾರ್ಥಿ Read more…

ಕುಟುಂಬಸ್ಥರಿಗೆ ’ಸಹಬಾಳ್ವೆ ಪಾಠ’ ಕಲಿಸಲು ಸತ್ತಂತೆ ನಟಿಸಿದ ಟಿಕ್‌ಟಾಕರ್‌

ತನ್ನ ಸಾವಿನ ಸುದ್ದಿಯನ್ನು ತಾನೇ ಪ್ರಚಾರ ಮಾಡಿದ ಬೆಲ್ಜಿಯನ್ ಟಿ‌ಕ್‌ಟಾಕರ್‌ ಒಬ್ಬ, ತನ್ನನ್ನು ಹೂಳಬೇಕಾದ ಸ್ಥಳಕ್ಕೆ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ್ದಾನೆ. ಟಿಕ್‌ಟಾಕ್‌ನಲ್ಲಿ ರಂಗರ್‌ ಲೇ ಫೌ ಎಂದು ಹೆಸರಾಗಿರುವ ಡೇವಿಡ್ Read more…

ಗ್ರೀಸ್ ನಲ್ಲಿ ಅತಿದೊಡ್ಡ ವಲಸೆ ದುರಂತ: ಮೀನುಗಾರಿಕೆ ಹಡಗು ಮುಳುಗಿ 80 ಜನ ಸಾವು: ನೂರಾರು ಮಂದಿ ನಾಪತ್ತೆ

ದಕ್ಷಿಣ ಗ್ರೀಸ್‌ನ ಕರಾವಳಿಯಲ್ಲಿ ಮೀನುಗಾರಿಕಾ ಹಡಗು ಮುಳುಗಿದ ನಂತರ ಕನಿಷ್ಠ 80 ಜನ ಸಾವನ್ನಪ್ಪಿದ್ದಾರೆ. ನೂರಾರು ಮಂದಿ ಕಣ್ಮರೆಯಾಗಿದ್ದು, 100 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಇಟಲಿಗೆ ಹೊರಟಿದ್ದ Read more…

ಲಾರಿ ಡಿಕ್ಕಿ: ಅಪಘಾತದಲ್ಲಿ ಕಾರ್ ನಲ್ಲಿದ್ದ ಇಬ್ಬರು ಸಾವು

ರಾಮನಗರ: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಇಬ್ಬರು ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣದ ದೇವರಹೊಸಹಳ್ಳಿ ಸಮೀಪ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿಯಾಗಿ Read more…

ಕ್ಯಾಂಟರ್ ಡಿಕ್ಕಿ: ಬೈಕ್ ನಲ್ಲಿದ್ದ ನವದಂಪತಿ ಸಾವು

ವಿಜಯಪುರ: ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ನವ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಹೊರವಲಯದ ಸೋಲಾಪುರ ಬೈಪಾಸ್ ಬಳಿ ನಡೆದಿದೆ. 31 ವರ್ಷದ ಹೊನಮಲ್ಲ ತೆರದಾಳ ಮತ್ತು Read more…

ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಘೋರ ದುರಂತ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ, ಎತ್ತುಗಳು ಸಾವು

ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬುಳ್ಳನದೊಡ್ಡಿ ಗ್ರಾಮದ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಹಾಗೂ ಎರಡು ಎತ್ತುಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಮಾಲಗಾರಹಳ್ಳಿ Read more…

BREAKING: ಸರ್ಕಾರಿ ಬಸ್ ನಿಂದ ಬಿದ್ದು ವಿದ್ಯಾರ್ಥಿನಿ ದುರ್ಮರಣ

ಹಾವೇರಿ: ಸರ್ಕಾರಿ ಬಸ್ ನಿಂದ ಕೆಳಗೆ ಬಿದ್ದು ಪ್ರೌಢಶಾಲಾ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕಸನೂರು ಗ್ರಾಮದ ಬಳಿ ನಡೆದಿದೆ. 14 ವರ್ಷದ ಮಧು Read more…

ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ಸಾವು, ಲೈಂಗಿಕ ದೌರ್ಜನ್ಯ: ಮಾಲೀಕನ ವಿರುದ್ಧ ಎರಡು ಎಫ್ಐಆರ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ವನಶ್ರೀ ಖಾಸಗಿ ವಸತಿ ಶಾಲೆಯಲ್ಲಿ 13 ವರ್ಷದ ವಿದ್ಯಾರ್ಥಿನಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಎಫ್ಐಆರ್ ದಾಖಲಾಗಿವೆ. ಶಾಲೆಯ ಮಾಲೀಕ ಬಿ.ಕೆ. Read more…

ಬಸ್ ಗೆ ಹಿಂಬದಿಯಿಂದ ಕಾರ್ ಡಿಕ್ಕಿ: ಶಿಕ್ಷಕ ಸೇರಿ ಇಬ್ಬರು ಸಾವು

ಉಡುಪಿ: ಖಾಸಗಿ ಬಸ್ ಗೆ ಹಿಂದಿನಿಂದ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆ ಹೆಬ್ರಿ ಸಮೀಪದ ಸೋಮೇಶ್ವರ ಬಳಿ ನಡೆದಿದೆ. ಉಡುಪಿ ಡಿಡಿಪಿಐ ಕಚೇರಿ ಪ್ರಥಮ Read more…

SHOCKING NEWS: ಸಂಬಂಧಿಕರ ಮನೆಗೆ ತೆರಳಿದ್ದಾಗಲೇ ದುರಂತ; ನಗರಸಭೆ ಸದಸ್ಯ ಹೃದಯಾಘಾತದಿಂದ ಸಾವು

ಕೋಲಾರ: ಕೋಲಾರ ಜಿಲ್ಲೆ ಕೆಜಿಎಫ್ ನಗರಸಭೆ ಕಾಂಗ್ರೆಸ್ ಸದಸ್ಯರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 53 ವರ್ಷದ ರಮೇಶ್ ಮೃತರು. ಕೆಜಿಎಫ್ ನಗರಸಭೆಯ 11ನೇ ವಾರ್ಡ್ ನ Read more…

BIG NEWS: ಓಡಿಶಾ ರೈಲು ದುರಂತದಲ್ಲಿ ಪಾರಾಗಿ ಬಂದಿದ್ದ ಚಿಕ್ಕಮಗಳೂರಿನ ಯಾತ್ರಿಕ ಹೃದಯಾಘಾತದಿಂದ ಸಾವು

ಚಿಕ್ಕಮಗಳೂರು: ಓಡಿಶಾ ರೈಲು ದುರಂತದಲ್ಲಿ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯ ಕಳಸದ ಧರ್ಮಪಾಲಯ್ಯ ಎಂಬುವವರು ಪರಾಗಿ ಬಂದಿದ್ದರು. ಅಪಘಾತದಲ್ಲಿ ಬದುಕುಳಿದು ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರಿನ ಕಳಸದ 110 Read more…

BREAKING NEWS: ಜಮೀನಿನಲ್ಲಿ ಕೆಲಸದ ವೇಳೆ ಸಿಡಿಲು ಬಡಿದು ರೈತರಿಬ್ಬರು ಸ್ಥಳದಲ್ಲೇ ಸಾವು

ದಾವಣಗೆರೆ: ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದು ಇಬ್ಬರು ರೈತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಅಬಣೂರಿನಲ್ಲಿ ಘಟನೆ ನಡೆದಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ Read more…

ಕಾರ್ ಪಲ್ಟಿಯಾಗಿ ಅಪಘಾತ: ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋಗಿದ್ದ ಬಿಜೆಪಿ ಮುಖಂಡ ಸ್ಥಳದಲ್ಲೇ ಸಾವು

ಮೈಸೂರು: ಅಪಘಾತದಲ್ಲಿ ಮೈಸೂರು ಬಿಜೆಪಿ ಮುಖಂಡ ಸ್ವಾಮಿಗೌಡ ಸಾವನ್ನಪ್ಪಿದ್ದಾರೆ. ತಮಿಳುನಾಡಿನ ಊಟಿ ಸಮೀಪ ಕಾರ್ ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ. ಮೈಸೂರಿನ ಎನ್.ಆರ್. ಕ್ಷೇತ್ರದ ಬಿಜೆಪಿ ಮಂಡಲ Read more…

ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ಮೂವರ ಸಾವು

ಬಾಗಲಕೋಟೆ: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ರಕ್ಕಸಗಿ ಬಳಿ ಅಪಘಾತ ಸಂಭವಿಸಿದೆ. ರಕ್ಕಸಗಿ ಗ್ರಾಮದ ನಿವಾಸಿಗಳಾದ Read more…

BIG NEWS: ಹಾವು ಕಚ್ಚಿ RFO ದುರ್ಮರಣ

ಚಿತ್ರದುರ್ಗ: ವಿಷಕಾರಿ ಹಾವು ಕಚ್ಚಿ ಆರ್ ಎಫ್ ಒ ಸಾವನ್ನಪ್ಪಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ನಡೆದಿದೆ. 36 ವರ್ಷದ ಪ್ರಕಾಶ್ ಮೃತ ಆರ್ ಎಫ್ ಒ. Read more…

BIG NEWS: ಸಿಪಿಐ ಲಿಂಗರಾಜು ಹೃದಯಾಘಾತದಿಂದ ಸಾವು

ಚಿತ್ರದುರ್ಗ: ಸಿಪಿಐ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಸಿಪಿಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಲಿಂಗರಾಜು ಎಂಬುವವರು ಚಿತ್ರದುರ್ಗಕ್ಕೆ ತೆರಳಿದ್ದರು. ಈ ವೇಳೆ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ Read more…

ಲಾರಿ –ಆಂಬುಲೆನ್ಸ್ ಡಿಕ್ಕಿ: ಅಪಘಾತದಲ್ಲಿ ಮೂವರ ಸಾವು

ಚಿತ್ರದುರ್ಗ: ನಿಂತಿದ್ದ ಲಾರಿಗೆ ಆಂಬುಲೆನ್ಸ್ ಡಿಕ್ಕಿಯಾಗಿ ಮೂವರ ಸಾವು ಕಂಡ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ನಡೆದಿದೆ. ಆಂಬುಲೆನ್ಸ್ ನಲ್ಲಿದ್ದ ಕನಕಮಣಿ(72), ಆಕಾಶ್(17) ಹಾಗೂ ಚಾಲಕ ಸಾವು Read more…

BREAKING: ನೀರಿನ ಟ್ರ್ಯಾಕ್ಟರ್ ಹರಿದು 4 ವರ್ಷದ ಬಾಲಕ ಸಾವು

ಬೆಂಗಳೂರು: ನೀರಿನ ಟ್ರ್ಯಾಕ್ಟರ್ ಹರಿದು 4 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಸಿ.ಕೆ.ಪಾಳ್ಯದಲ್ಲಿ ನಡೆದಿದೆ. 4 ವರ್ಷದ ಭುವನ್ ಮೃತ ಬಾಲಕ. ಭುವನ್ ತನ್ನ Read more…

ಲಾರಿ ಹರಿದು ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ

ರಾಯಚೂರು: ರಾಯಚೂರು ತಾಲೂಕಿನ ಏಳನೇಮೈಲಿ ಬಳಿ ಅಪಘಾತ ಸಂಭವಿಸಿದೆ. ಲಾರಿ ಹರಿದು ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ಸವಾರರಾದ ಹನುಮೇಶ್(30), ಆಂಜನೇಯ(35) ಮೃತಪಟ್ಟವರು ಎಂದು Read more…

BREAKING: ಭೀಕರ ಅಪಘಾತದಲ್ಲಿ ಐವರ ಸಾವು, 13 ಜನರಿಗೆ ಗಾಯ

ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆ ಬಿಳಿಚಕ್ರ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ 13 ಜನ ಗಾಯಗೊಂಡಿದ್ದು, ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ Read more…

BREAKING: ಕೆ ಎಸ್ ಆರ್ ಟಿ ಸಿ ಬಸ್ ಹರಿದು ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ನಡೆದಿದೆ. ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಗೆ ಕೆ ಎಸ್ Read more…

BIG NEWS: ಒಡಿಶಾ ರೈಲು ದುರಂತ; ಬೆಂಗಳೂರು ಹೋಟೆಲ್ ಕಾರ್ಮಿಕ ಸಾವು

ಬೆಂಗಳೂರು: ಒಡಿಶಾದಲ್ಲಿ ನಡೆದ ರೈಲು ದುರಂತದಲ್ಲಿ ಬೆಂಗಳೂರಿನ ಹೋಟೆಲ್ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾನೆ. ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ನಿವಾಸಿ ಸಾಗರ್ ಖೇರಿಯಾ (30) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಖೆರಿಯಾ ಬೆಂಗಳೂರಿನ Read more…

BIG NEWS: ಲಾರಿ-ಕಾರು ಭೀಕರ ಅಪಘಾತ; ನಾಲ್ವರ ದುರ್ಮರಣ

ಮಂಡ್ಯ: ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಮಲಾಪುರ ಬಳಿ Read more…

ರೈಲು ದುರಂತಕ್ಕೆ ಕಾರಣರಾದವರಿಗೆ ಕಠಿಣ ಶಿಕ್ಷೆ: ಪ್ರಧಾನಿ ಮೋದಿ

ರೈಲು ಅಪಘಾತ ಸಂಭವಿಸಿದ ಒಡಿಶಾದ ಬಾಲಸೋರ್‌ಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಬಾಲಸೋರ್ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ನೊಂದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...