alex Certify ಸಾವು | Kannada Dunia | Kannada News | Karnataka News | India News - Part 26
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ; ತಂದೆ-ಮಗಳು ಸ್ಥಳದಲ್ಲೇ ದುರ್ಮರಣ

ಮಂಗಳೂರು: ಸ್ಕೂಟರ್ ಗೆ ಲಾರಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ನಂತೂರು ಸಿಗ್ನಲ್ ನಲ್ಲಿ ನಡೆದಿದೆ. ಸ್ಯಾಮ್ಯುಯಲ್ Read more…

ಬೈಕ್​ಗಳ ಅಪಘಾತ – ಇಬ್ಬರ ಸಾವು: ಭಯಾನಕ ವಿಡಿಯೋ ವೈರಲ್​

ತೆಲಂಗಾಣದ ಕರೀಂನಾಗಾ ಜಿಲ್ಲೆಯಲ್ಲಿ ಭಯಾನಕ ರಸ್ತೆ ಅಪಘಾತ ನಡೆದಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಒಬ್ಬ ಬೈಕರ್​ ಹಿಂದೆ ಮುಂದೆ ನೋಡದೆ ಯೂಟರ್ನ್​ ಮಾಡಲು ಹೋಗಿದ್ದೇ ಈ ಅವಘಡಕ್ಕೆ ಕಾರಣವಾಗಿದೆ. ಯೂಟರ್ನ್​ Read more…

SHOCKING: ಇಟ್ಟಿಗೆ ಗೂಡಿನಲ್ಲಿ ಮಲಗಿದ್ದ ಐವರು ಕಾರ್ಮಿಕರು ಉಸಿರುಗಟ್ಟಿ ಸಾವು

ಇಟ್ಟಿಗೆ ತಯಾರಿಕೆ ಭಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ ಐವರು ಕಾರ್ಮಿಕರು ಗೂಡಿನಲ್ಲಿ ಮಲಗಿರುವಾಗ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಚತ್ತೀಸ್ಗಡದಲ್ಲಿ ನಡೆದಿದೆ. ಮಹಾಸಮುಂದ್ ಜಿಲ್ಲೆಯಲ್ಲಿ ಈ ಇಟ್ಟಿಗೆ ತಯಾರಿಕಾ ಘಟಕವನ್ನು ಅಕ್ರಮವಾಗಿ Read more…

ಅಕ್ರಮ ಸಂಬಂಧ ಶಂಕೆಯಿಂದ ಘೋರ ಕೃತ್ಯ: ಪತ್ನಿ, ಮೂವರು ಮಕ್ಕಳಿಗೆ ಬೆಂಕಿ ಹಚ್ಚಿದ ಪಾಪಿ: ಪತ್ನಿ ಸಾವು, ಮಕ್ಕಳು ಗಂಭೀರ

ತುಮಕೂರು: ಅಕ್ರಮ ಸಂಬಂಧ ಶಂಕೆಯಿಂದ ವ್ಯಕ್ತಿಯೊಬ್ಬ ಹೆಂಡತಿ, ಮೂವರು ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಘಟನೆಯಲ್ಲಿ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಹೆಣ್ಣು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. Read more…

ಆರೋಪಿ ಪತ್ನಿಯಿಂದಲೇ ಬಹಿರಂಗವಾಯ್ತು ಖ್ಯಾತ ನಟ, ನಿರ್ದೇಶಕನ ಸಾವಿನ ರಹಸ್ಯ…?

ನವದೆಹಲಿ: ಬಾಲಿವುಡ್ ನಟ-ನಿರ್ದೇಶಕ ಸತೀಶ್ ಕೌಶಿಕ್ ಅವರನ್ನು ತನ್ನ ಪತಿಯೇ ಕೊಲೆ ಮಾಡಿದ್ದಾನೆ ಎಂದು ಮಹಿಳೆಯೊಬ್ಬರು ಹೇಳಿದ ಒಂದು ದಿನದ ನಂತರ ದೆಹಲಿ ಪೊಲೀಸರು ವಿಚಾರಣೆ ಪ್ರಾರಂಭಿಸಿದ್ದಾರೆ. ಮಹಿಳೆಯ Read more…

BIG NEWS: ಸ್ನೇಹಿತರೊಂದಿಗೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವು

ಶಿವಮೊಗ್ಗ: ಸ್ನೇಹಿತರೊಂದಿಗೆ ಪಾರ್ಟಿಗೆಂದು ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಚಿಕ್ಕಮಗಳೂರು ಮೂಲದ 22 ವರ್ಷದ ಸುರೇಶ್ ಮೃತ ಯುವಕ. ಶಿವಮೊಗ್ಗದಲ್ಲಿ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದ Read more…

BIG NEWS: ಧ್ರುವನಾರಾಯಣ ಹಠಾತ್ ನಿಧನ ಆಘಾತ ತಂದಿದೆ; ಕಣ್ಣೀರಿಟ್ಟ ಡಿ.ಕೆ.ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ನಿಧನ ಸುದ್ದಿ ಕೇಳಿ ಆಘಾತ ತಂದಿದೆ. ದೇವರು ಇದ್ದಾನೋ ಇಲ್ಲವೋ ಎನಿಸಿಬಿಡುತ್ತದೆ. ನನ್ನ ಸಹೋದರನನ್ನೇ ಕಳೆದುಕೊಂಡಷ್ಟು ನೋವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ Read more…

ರಸ್ತೆ ಬದಿ ತಡೆಗೋಡೆಗೆ ಬೈಕ್ ಡಿಕ್ಕಿ: ಇಬ್ಬರು ಸಾವು

ಧಾರವಾಡ: ರಸ್ತೆ ಬದಿಯ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ತಾಯಿ, ಮಗು ಸಾವನ್ನಪ್ಪಿದ ಘಟನೆ ಬೇಲೂರು ಕೈಗಾರಿಕಾ ಪ್ರದೇಶದ ಬಳಿ ನಡೆದಿದೆ. ಧಾರವಾಡ ನಗರದ ಹೊರವಲಯದಲ್ಲಿರುವ ಬೇಲೂರು ಕೈಗಾರಿಕಾ ಪ್ರದೇಶದ Read more…

ಹೋಳಿ ಗಲಾಟೆ ನೋಡುತ್ತಿದ್ದವನಿಗೆ ಗುಂಡು ತಗುಲಿ ಸಾವು

ಭಾಗಲ್ಪುರ: ಬಿಹಾರದ ಭಾಗಲ್ಪುರದಲ್ಲಿ ಮಾರ್ಚ್ 8ರಂದು ಹೋಳಿ ಹಬ್ಬದ ಮುನ್ನಾ ದಿನದಂದು ನೌಗಾಚಿಯಾದಲ್ಲಿ ಹಬ್ಬದ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಉಂಟಾದ ಘರ್ಷಣೆಯಲ್ಲಿ ಗುಂಡಿಗೆ ಓರ್ವ ಬಲಿಯಾಗಿದ್ದಾನೆ. ಜಗಳ Read more…

Germany Shooting: ಚರ್ಚ್ ನಲ್ಲೇ ದುಷ್ಕರ್ಮಿಗಳ ಅಟ್ಟಹಾಸ: ಗುಂಡಿನ ದಾಳಿಗೆ 7 ಜನ ಸಾವು

ಜರ್ಮನಿಯ ಹ್ಯಾಂಬರ್ಗ್ ಪಟ್ಟಣದ ಚರ್ಚ್‌ನಲ್ಲಿ ಗುರುವಾರ ರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ 7 ಜನ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದಾರೆ. ಈ ಘಟನೆ ಯೆಹೋವನ ಸಾಕ್ಷಿ ಚರ್ಚ್‌ನಲ್ಲಿ Read more…

ಉತ್ತರ ಪ್ರದೇಶದಲ್ಲಿ ಮತ್ತೆ ಕಾಮುಕರ ಅಟ್ಟಹಾಸ: ಅಮಾನುಷ ಅತ್ಯಾಚಾರಕ್ಕೊಳಗಾದ 6 ವರ್ಷದ ಬಾಲಕಿ ಸಾವು

ಹರ್ದೋಯಿ(ಉತ್ತರ ಪ್ರದೇಶ): ಉತ್ತರ ಪ್ರದೇಶದ ಹರ್ದೋಯಿಯಲ್ಲಿ ಅಮಾನುಷ ಅತ್ಯಾಚಾರಕ್ಕೊಳಗಾದ ಆರು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ ನಂತರ ಬಾಲಕಿಯನ್ನು ಆಕೆಯ ಮನೆಯ ಬಳಿ ಪ್ರಜ್ಞಾಹೀನ Read more…

ಹೋಳಿ ಪಾರ್ಟಿಯಲ್ಲಿ ಮದ್ಯ ಕುಡಿದು ಕಾರಿಗೆ ಡಿಕ್ಕಿ: ಅಪ್ಪನ ತೊಡೆ ಮೇಲೆ ಕುಳಿತ ಕಂದನ ಸಾವು

ಮುಂಬೈ: ಇಲ್ಲಿಯ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ಹೋಳಿ ಹಬ್ಬದಂದು ಕಾರು ಅಪಘಾತದಲ್ಲಿ ಮೂರು ವರ್ಷದ ಮಗು ಸಾವನ್ನಪ್ಪಿದ ಘಟನೆ ನಡೆದಿದೆ. ಪಾನಮತ್ತ ಚಾಲಕನೊಬ್ಬ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ Read more…

ಹೃದಯ ವಿದ್ರಾವಕ ಘಟನೆ: ಕಸದ ರಾಶಿಗೆ ಎಸೆದ ಶಿಶು ಮೇಲೆ ವಾಹನಗಳು ಹರಿದು ಸಾವು

ಬೆಂಗಳೂರು: ಕಸದ ರಾಶಿಗೆ ಎಸೆಯಲಾಗಿದ್ದ ಹಸುಗೂಸಿನ ಮೇಲೆ ವಾಹನಗಳು ಹರಿದು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಅಮೃತಹಳ್ಳಿಯ ಪಂಪಾ ಲೇಔಟ್ ನಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. Read more…

ಮಗನ ಅಗಲಿಕೆ ಸಹಿಸಲಾರದೆ ಮಾರನೆ ದಿನ ಆತ್ಮಹತ್ಯೆಗೆ ಶರಣಾದ ತಂದೆ…!

ಅಪಘಾತದಲ್ಲಿ ತಮ್ಮ ಪುತ್ರ ಸಾವನ್ನಪ್ಪಿದ್ದರಿಂದ ತೀವ್ರವಾಗಿ ಮನನೊಂದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮದ್ದರಿಕಿ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ Read more…

ಮಚ್ಚಿನಿಂದ ಕೊಚ್ಚಿ ಯುವಕನ ಕೊಲೆ

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ಮಚ್ಚಿನಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಲಾಗಿದೆ. ಮಹೇಶ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಮಳೆಯೂರು ಗ್ರಾಮದ ಗಿರೀಶ್ ಎಂಬುವನು Read more…

ಸಾವಿನಲ್ಲೂ ಒಂದಾದ ತಾಯಿ – ಮಗ

ತಾಯಿ – ಮಗ ಒಂದೇ ದಿನ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಕಲಾದಗಿಯಲ್ಲಿ ನಡೆದಿದೆ. 60 ವರ್ಷದ ದಶರಥ ಡಿ ದುರ್ವೆ ಹಾಗೂ ಅವರ ತಾಯಿ 95 ವರ್ಷದ Read more…

ಅಪ್ಪನಿಂದಲೇ ಅಶ್ಲೀಲ ಬೈಗುಳ; ಮನನೊಂದು ಆತ್ಮಹತ್ಯೆಗೆ ಶರಣಾದ ಅಪ್ರಾಪ್ತೆ

ಮಹಾರಾಷ್ಟ್ರದಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ತನ್ನ ತಂದೆ ತನಗೆ ಅಶ್ಲೀಲವಾಗಿ ಬೈಯುತ್ತಿದ್ದರು ಎಂಬ ಕಾರಣಕ್ಕೆ ಮನನೊಂದ 14 ವರ್ಷದ ಬಾಲಕಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪಾಲ್ಗಾರ್ Read more…

BIG NEWS: ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ವಿಷವುಣಿಸಿ ಪತಿ ಆತ್ಮಹತ್ಯೆ ಯತ್ನ; ಮೂವರು ಸಾವು

ಬೆಂಗಳೂರು: ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ವಿಷವುಣಿಸಿ ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಕೋಣನಕುಂಟೆ ಮನೆಯಲ್ಲಿ ನಡೆದಿದೆ. ಪತ್ನಿ ಹಾಗೂ ಇಬ್ಬರು ಹೆಣ್ಣುಮಕ್ಕಳು ಸಾವನ್ನಪ್ಪಿದ್ದು, ಪತಿಯ ಸ್ಥಿತಿ Read more…

ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ಮತ್ತೊಂದು ಪ್ರಕರಣ: ಬ್ಯಾಡ್ಮಿಂಟನ್ ಆಡುವಾಗಲೇ ಬಂದೆರಗಿತ್ತು ಸಾವು

ಇತ್ತೀಚಿನ ದಿನಗಳಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಹೈದರಾಬಾದಿನಲ್ಲಿ ಇಂಥವುದೇ ಮತ್ತೊಂದು ಘಟನೆ ಮಂಗಳವಾರ ಸಂಜೆ ನಡೆದಿದೆ. 38 ವರ್ಷದ ಶ್ಯಾಮ್ ಯಾದವ್ Read more…

ಬೆಂಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ: ತಾಯಿ ಮೃತಪಟ್ಟಿದ್ದರ ಅರಿವಿಲ್ಲದೆ ಶವದ ಜೊತೆ ಎರಡು ದಿನ ಕಳೆದ 11 ವರ್ಷದ ಮಗ…!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ತನ್ನ ತಾಯಿ ಮೃತಪಟ್ಟಿದ್ದಾಳೆ ಎಂಬುದರ ಅರಿವೇ ಇಲ್ಲದ 11 ವರ್ಷದ ಮಗ ಎರಡು ದಿನಗಳ ಕಾಲ ಶವದ ಜೊತೆಯೇ ಕಾಲ Read more…

ಮುಳ್ಳುಹಂದಿ ಹಿಡಿಯಲು ಹೋದ ಇಬ್ಬರು ಗುಹೆಯಲ್ಲಿ ಸಿಲುಕಿ ಸಾವು, ಮತ್ತಿಬ್ಬರು ಪಾರು

ಚಿಕ್ಕಮಗಳೂರು: ಮುಳ್ಳುಹಂದಿ ಹಿಡಿಯಲು ಹೋಗಿ ಗುಹೆಯಲ್ಲಿ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಆನೆಗುಂದಿ ಬಳಿ ಘಟನೆ ನಡೆದಿದೆ. ತಮಿಳುನಾಡು ಮೂಲದ ಗೋವಿಂದರಾಜು, ವಿಜಯಕುಮಾರ ಮೃತಪಟ್ಟವರು Read more…

ಮದುವೆ ಮನೆಯಲ್ಲಿದ್ದವರಿಗೆಲ್ಲ ಬಿಗ್ ಶಾಕ್: ಕುಣಿಯುತ್ತಿದ್ದ ಯುವಕ ದಿಢೀರ್ ಸಾವು

ಹೈದರಾಬಾದ್: ಸಂಬಂಧಿಕರೊಬ್ಬರ ಮದುವೆಯ ಆರತಕ್ಷತೆಯಲ್ಲಿ 19 ವರ್ಷದ ಯುವಕನೊಬ್ಬ ನೃತ್ಯ ಮಾಡುತ್ತಿದ್ದಾಗ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಹೈದರಾಬಾದ್‌ ನಿಂದ ಸುಮಾರು 200 ಕಿಮೀ ದೂರದಲ್ಲಿರುವ ನಿರ್ಮಲ್ ಜಿಲ್ಲೆಯ ಪಾರ್ಡಿ Read more…

ಭೀಕರ ಅಪಘಾತ; ಹೆಡ್ ಕಾನ್ಸ್ ಟೇಬಲ್ ದುರ್ಮರಣ

ಗದಗ: ರಸ್ತೆ ಅಪಘಾತದಲ್ಲಿ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬರದೂರು ಬಳಿ ನಡೆದಿದೆ. ಕೊಟ್ರೆಪ್ಪ ಬಂಡಗಾರ (59) ಮೃತ ಪೊಲೀಸ್ Read more…

BREAKING: ಭೀಕರ ಅಪಘಾತದಲ್ಲಿ ನಾಲ್ವರ ಸಾವು

ಹಾಸನ: ಹಾಸನ ಜಿಲ್ಲೆಯ ನುಗ್ಗೆಹಳ್ಳಿ -ತಿಪಟೂರು ರಾಜ್ಯ ಹೆದ್ದಾರಿಯಲ್ಲಿ ತಡರಾತ್ರಿ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ Read more…

ವೇಗವಾಗಿ ಬಂದ ಬೈಕುಗಳ ನಡುವೆ ಡಿಕ್ಕಿ; ಹಾರಿ ಬಿದ್ದ ಸವಾರರ ಶಾಕಿಂಗ್ ವಿಡಿಯೋ ಸೆರೆ

ಉತ್ತರ ಪ್ರದೇಶದ ಖುಷಿ ನಗರದಲ್ಲಿ ಶುಕ್ರವಾರ ರಾತ್ರಿ ಭೀಕರ ಅಪಘಾತ ನಡೆದಿದೆ. ಬೈಕುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರರು ಗಾಳಿಯಲ್ಲಿ ಹಾರಿ ಹೋಗಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ Read more…

BIG NEWS: ಲಿಫ್ಟ್ ಗುಂಡಿಗೆ ಬಿದ್ದ ಕಂದಮ್ಮ; ದುರ್ಮರಣ

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ ಗುಂಡಿಗೆ ಬಿದ್ದು ಮಗು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಸುಲ್ತಾನ್ ಪೇಟೆ ಬಳಿ ನಡೆದಿದೆ. 6 ವರ್ಷದ ಮಹೇಶ್ವರಿ ಮೃತ ಕಂದಮ್ಮ. ನಿರ್ಮಾಣ Read more…

BREAKING: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರ ಸಾವು

ವಡೋದರಾ: ಗುಜರಾತ್ ಪದ್ರಾ ರಸ್ತೆಯ ನಾರಾಯಣವಾಡಿ ಬಳಿ ಗುರುವಾರ ತಡರಾತ್ರಿ ಆಟೋ ರಿಕ್ಷಾಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಮೃತರಲ್ಲಿ ಮೂವರು ಮಕ್ಕಳು Read more…

ನಿರ್ಮಾಣ ಹಂತದ ಕಟ್ಟಡ ಕುಸಿದು 7 ಜನ ಸಾವು: ಸುದ್ದಿ ತಿಳಿದು ಮಾಜಿ ಶಾಸಕನಿಗೆ ಆಘಾತ

ಮೀರತ್: ಉತ್ತರಪ್ರದೇಶದಲ್ಲಿ ಶಿಥಲೀಕರಣ ಘಟಕದ ನಿರ್ಮಾಣ ಹಂತದ ಕಟ್ಟಡ ಕುಸಿದು 7 ಜನ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಬಿಎಸ್‌ಪಿ ಮಾಜಿ ಶಾಸಕ ಚಂದ್ರವೀರ್ ಸಿಂಗ್ ದೌರಾಲಾದಲ್ಲಿ ಮಾನವಶಕ್ತಿಯ ಕೋಲ್ಡ್ Read more…

ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಯುವಕ ಸಾವು; ಶಾಕಿಂಗ್ ವಿಡಿಯೋ ವೈರಲ್

ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪುತ್ತಿರುವ ಹಲವು ಪ್ರಕರಣಗಳು ಈಗಾಗಲೇ ನಡೆದಿವೆ ಇದೀಗ ಇದಕ್ಕೆ ಮತ್ತೊಂದು ಘಟನೆ ಸೇರ್ಪಡೆಯಾಗಿದೆ. ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ 24 ವರ್ಷದ ಯುವಕನೊಬ್ಬ ತೀವ್ರ Read more…

BREAKING: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು

ಧಾರವಾಡ: ಲಾರಿಗೆ ಕಾರ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಧಾರವಾಡ ತಾಲೂಕಿನ ತೇಗೂರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರ್ ನಲ್ಲಿದ್ದ ನಾಲ್ವರು ಮತ್ತು ಒಬ್ಬ ಪಾದಚಾರಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...