alex Certify ಸಾವು | Kannada Dunia | Kannada News | Karnataka News | India News - Part 58
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಆಟವಾಡುವಾಗಲೇ ಕಾದಿತ್ತು ದುರ್ವಿಧಿ, ಮೂವರು ಮಕ್ಕಳ ಜೀವತೆಗೆದ ಜೋಕಾಲಿ

ಬೆಂಗಳೂರು: ಕೊಡಗು ಮತ್ತು ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ದುರಂತದಲ್ಲಿ ಜೋಕಾಲಿಗೆ ಸಿಲುಕಿ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಉಂಜಿನಳ್ಳಿ ಗ್ರಾಮದಲ್ಲಿ ಜೋಕಾಲಿ ಕಟ್ಟಿಕೊಂಡು ಆಟವಾಡುತ್ತಿದ್ದ Read more…

ಖಾಯಂಮಾತಿ ನಿರೀಕ್ಷೆಯಲ್ಲಿದ್ದ ಗ್ರಾ.ಪಂ. ಗುತ್ತಿಗೆ ನೌಕರರಿಗೆ ಶಾಕ್

ಉದ್ಯೋಗ ಖಾಯಂ ಆಗುವ ನಿರೀಕ್ಷೆಯಲ್ಲಿದ್ದ ಗ್ರಾಮ ಪಂಚಾಯಿತಿ ಗುತ್ತಿಗೆ ನೌಕರರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಶಾಕ್ ನೀಡಿದ್ದಾರೆ. ಗುತ್ತಿಗೆ ನೌಕರರನ್ನು ಖಾಯಂಗೊಳಿಸುವುದಿಲ್ಲ ಎಂದು Read more…

ತಡರಾತ್ರಿ ವಿಕೋಪಕ್ಕೆ ತಿರುಗಿದ ಜಗಳ, ಮಗನಿಗೆ ಬೆಂಕಿ ಹಚ್ಚಿದ ತಂದೆ, ಚಿಕಿತ್ಸೆ ಫಲಿಸದೇ ಸಾವು

ಮಂಗಳೂರು: ಜಗಳ ವಿಕೋಪಕ್ಕೆ ತಿರುಗಿ ತಂದೆಯೇ ಮಗನಿಗೆ ಬೆಂಕಿಹಚ್ಚಿ ಕೊಲೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಜಪ್ಪಿನಮೊಗರು ಗ್ರಾಮದ ಬಳಿ ನಡೆದಿದೆ. ಕಂಕನಾಡಿ ಪೊಲೀಸ್ ಠಾಣೆ ಜಾತಿಯ ಕೊಪ್ಪರಿಗೆಗುತ್ತು Read more…

Shocking News: ನಿವೃತ್ತಿಗೆ ಒಂದು ದಿನ ಮೊದಲು ಕೊರೊನಾಗೆ ಬಲಿಯಾದ PSI

ವಿಜಯನಗರ: ಕೊರೊನಾ ಎರಡನೇ ಅಲೆ ಆರ್ಭಟ ಕೊಂಚ ತಣ್ಣಗಾಗಿದ್ದರೂ ಸಾವಿನ ಸರಣಿ ಇನ್ನೂ ಮುಂದುವರೆದಿದೆ. ಕೋವಿಡ್ ನಿಂದ ಬಳಲುತ್ತಿದ್ದ ಪಿ ಎಸ್ ಐ ಓರ್ವರು ನಿವೃತ್ತಿಗೆ ಒಂದು ದಿನ Read more…

ರಾಜ್ಯದಲ್ಲಿಂದು ಕೊರೊನಾ ಭಾರಿ ಇಳಿಕೆ: ಇಲ್ಲಿದೆ ಜಿಲ್ಲಾವಾರು ಕಂಪ್ಲೀಟ್ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಬಹುದಿನಗಳ ನಂತರ ಇಂದು ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಭಾರೀ ಇಳಿಮುಖವಾಗಿದೆ. ಮೊದಲ ಬಾರಿಗೆ ಹೊಸ ಕೇಸ್ 3 ಸಾವಿರಕ್ಕಿಂತ ಕಡಿಮೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ Read more…

BREAKING: ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ –ಕೊರೋನಾ ಕೇಸ್, ಸಾವು, ಪಾಸಿಟಿವಿಟಿ ದರ, ಸಕ್ರಿಯ ಪ್ರಕರಣ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಬಹುದಿನಗಳ ನಂತರ ಇಂದು ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಭಾರೀ ಇಳಿಮುಖವಾಗಿದೆ. ಇಳಿಕೆ ಹಾದಿಯಲ್ಲಿ ಮೊದಲ ಬಾರಿಗೆ ಹೊಸ ಕೇಸ್ 3 ಸಾವಿರಕ್ಕಿಂತ ಕಡಿಮೆಯಾಗಿದೆ. ರಾಜ್ಯದಲ್ಲಿ Read more…

ರಾಜ್ಯದಲ್ಲಿಂದು ಎಷ್ಟು ಜನರಿಗೆ ಸೋಂಕು..? ಎಷ್ಟು ಮಂದಿ ಸಾವು..? ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 4272 ಜನರಿಗೆ ಕೊರೊನಾ ಸೋಂಕು ತಗುಲಿದೆ. 6126 ಮಂದಿ ಇವತ್ತು ಗುಣಮುಖರಾಗಿ ಬಿಡುಗಡೆಯಾಗಿದ್ದು, 115 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ Read more…

BIG BREAKING NEWS: ರಾಜ್ಯದಲ್ಲಿಂದು 4272 ಜನರಿಗೆ ಸೋಂಕು, 115 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 4272 ಜನರಿಗೆ ಕೊರೊನಾ ಸೋಂಕು ತಗುಲಿದೆ. 6126 ಮಂದಿ ಇವತ್ತು ಗುಣಮುಖರಾಗಿ ಬಿಡುಗಡೆಯಾಗಿದ್ದು, 115 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ 955 ಜನರಿಗೆ Read more…

ಉರಗ ರಕ್ಷಕನ ಉಸಿರು ನಿಲ್ಲಿಸಿದ ನಾಗರಹಾವು

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕಳಸಕೊಪ್ಪ ಗ್ರಾಮದ ಉರಗರಕ್ಷಕ ಸದಾಶಿವ ಕರಣಿ(30) ಹಾವು ಕಚ್ಚಿ ಮೃತಪಟ್ಟಿದ್ದಾರೆ. ಬಾದಾಮಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಹಾವು ಹಿಡಿದು ಸುರಕ್ಷಿತವಾಗಿ ಕಾಡಿಗೆ Read more…

SHOCKING NEWS: ಹಣ್ಣು ಕೀಳಲು ಹೋಗಿ ಬಾವಿಗೆ ಬಿದ್ದ ತಾಯಿ-ಮಕ್ಕಳು; ಮೂವರ ದುರ್ಮರಣ

ತುಮಕೂರು: ಸೀಬೆಹಣ್ಣು ಕೀಳಲೆಂದು ಹೋಗಿ ಕಾಲು ಜಾರಿ ಬಾವಿಗೆ ಬಿದ್ದ ಇಬ್ಬರು ಮಕ್ಕಳನ್ನು ರಕ್ಷಿಸಲು ಹೋಗಿದ್ದ ತಾಯಿ ಸೇರಿ ಮೂವರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ತಿರುಮಲಪಾಳ್ಯದಲ್ಲಿ ನಡೆದಿದೆ. Read more…

SHOCKING NEWS: MIS-C ರೋಗಕ್ಕೆ 16ದಿನದ ಹಸುಗೂಸು ಬಲಿ; ರಾಜ್ಯದಲ್ಲಿ ಮಕ್ಕಳನ್ನು ಕಾಡುತ್ತಿದೆ ಮತ್ತೊಂದು ಮಹಾಮಾರಿ…!

ದಾವಣಗೆರೆ: ಕೊರೊನಾ ಮೂರನೇ ಅಲೆ ಆತಂಕದ ನಡುವೆಯೇ ರಾಜ್ಯದಲ್ಲಿ ರೂಪಾಂತರಿ ಹೊಸ ವೈರಸ್ ಅಟ್ಟಹಾಸ ಆರಂಭವಾಗಿದೆ. ಈ ನಡುವೆ ಮಕ್ಕಳನ್ನು ಕಾಡುತ್ತಿರುವ MIS-C ಎಂಬ ಮಾರಣಾಂತಿಕ ರೋಗ ಲಕ್ಷಗಳು Read more…

‘ಶಾಕಿಂಗ್’ ನ್ಯೂಸ್: ತಡರಾತ್ರಿ ಮೂತ್ರ ವಿಸರ್ಜನೆ ವೇಳೆ ‘ವಿದ್ಯುತ್’ ಪ್ರವಹಿಸಿ ಇಬ್ಬರು ಸಾವು

ಬೆಂಗಳೂರು: ಮೂತ್ರ ವಿಸರ್ಜನೆ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ತಡರಾತ್ರಿ ಕಲಾಸಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕರಿಯಪ್ಪ Read more…

BIG NEWS: ದೇಶದಲ್ಲಿ ಕೊರೋನಾ ಭಾರೀ ಇಳಿಕೆ, 91 ದಿನಗಳಲ್ಲೇ ಕನಿಷ್ಠ ಮಟ್ಟಕ್ಕೆ ಹೊಸ ಕೇಸ್

ನವದೆಹಲಿ: ದೇಶಾದ್ಯಂತ ಕೊರೋನಾ ಇಳಿಕೆಯತ್ತ ಸಾಗಿದ್ದು, ಇಂದು 42, 640 ಮಂದಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದು ಕಳೆದ 91 ದಿನಗಳಲ್ಲೇ ಕನಿಷ್ಠ ಮಟ್ಟಕ್ಕೆ ಇಳಿದಂತಾಗಿದೆ. ಕಳೆದ Read more…

BREAKING: ಹಂಪ್ಸ್ ಬಳಿ ಲಾರಿ ಹಿಂಬದಿಗೆ ಡಿಕ್ಕಿಯಾದ ಕಾರ್, ಅಪಘಾತದಲ್ಲಿ ಮೂವರ ಸಾವು

ಹಾಸನ: ಲಾರಿ ಹಿಂಬದಿಗೆ ಕಾರ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಕೆಂಚಟ್ಟಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ. ಹಾಸನ ಹೊರವಲಯದ ಕೆಂಚಟ್ಟಹಳ್ಳಿ ಸಮೀಪ ಅಪಘಾತ ಸಂಭವಿಸಿದ್ದು, Read more…

ಪ್ರಪಾತಕ್ಕೆ ಬಸ್ ಬಿದ್ದು ಕನಿಷ್ಠ 27 ಪ್ರಯಾಣಿಕರು ಸಾವು

ಲಿಮಾ: ದಕ್ಷಿಣ ಪೆರುವಿನ ಆಯಾಕುಚೋದಲ್ಲಿ ಬಸ್ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ 27 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಅನೇಕರು ಗಾಯಗೊಂಡಿದ್ದಾರೆ. ಬೆಳಗಿನಜಾವ 3 ಗಂಟೆಗೆ ಆಯಾಕುಚೋಪ್ರದೇಶದಿಂದ ಅರೆಕ್ವಿಪಾಗೆ ಅಂತರ Read more…

ಆಸ್ಪತ್ರೆಯಲ್ಲೇ ಆಂಬುಲೆನ್ಸ್ ಚಾಲಕನಿಂದ ಅತ್ಯಾಚಾರ ಯತ್ನಕ್ಕೆ ಒಳಗಾದ ಮಹಿಳೆ ಸಾವು

ಕಲಬುರಗಿ: ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ 25 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಮಹಿಳೆಯ ಮೇಲೆ ಜೂನ್ 8 ರಂದು ರಾತ್ರಿ ಆಂಬುಲೆನ್ಸ್ ಚಾಲಕನೊಬ್ಬ Read more…

ʼಜಂಕ್‍ ಫುಡ್ʼ ಪ್ರಿಯರಿಗೆ ಶಾಕಿಂಗ್ ನ್ಯೂಸ್‍……!

ಜಂಕ್‍ ಫುಡ್‍ ಅಂದ್ರೆ ಮಕ್ಕಳಿಂದ ಹಿಡಿದು, ದೊಡ್ಡವರವರೆಗೂ ತುಂಬಾ ಇಷ್ಟಪಟ್ಟು ತಿಂತಾರೆ. ಆದ್ರೆ ಜಂಕ್ ಫುಡ್ ಇಷ್ಟಪಡೋರಿಗೆ ಶಾಕಿಂಗ್ ನ್ಯೂಸ್‍ ಇಲ್ಲಿದೆ. ಜಂಕ್‍‌ ಫುಡ್‍ ಧೂಮಪಾನಕ್ಕಿಂತಲೂ ಹೆಚ್ಚು ಹಾನಿಕರ Read more…

ಮೊಸಳೆ ಬಾಯಿಯಿಂದ ಬಚಾವಾಗಿ ಬಂದಿದ್ದ ಯುವತಿ ʼಕೋಮಾʼದಿಂದ ಹೊರಕ್ಕೆ…!

ತಮ್ಮ ಸಹೋದರಿಯ ಸಾಹಸದಿಂದಾಗಿ ಮೊಸಳೆ ಬಾಯಿಂದ ಬಚಾವಾಗಿ ಬಂದ ಬ್ರಿಟನ್‌ನ 28ರ ಹರೆಯದ ಮಹಿಳೆಯೊಬ್ಬರು ಕೋಮಾ ಸ್ಥಿತಿಯಿಂದ ಗುಣಮುಖರಾಗಿ ಎಂದಿನ ಜೀವನಕ್ಕೆ ಮರಳಿದ್ದಾರೆ. ಮೆಲಿಸ್ಸಾ ಹಾಗೂ ಜಾರ್ಜಿಯಾ ಲೌರಿ Read more…

ಆಟವಾಡುವಾಗಲೇ ಕಾದಿತ್ತು ದುರ್ವಿದಿ, ತೆಂಗಿನ ಮರ ಬಿದ್ದು ಬಾಲಕ ಸಾವು

ಮೈಸೂರು: ತೆಂಗಿನ ಮರ ಬಿದ್ದು ಬಾಲಕ ಸಾವನ್ನಪ್ಪಿದ್ದ ಘಟನೆ ಕುಪ್ಪರವಳ್ಳಿ ಗ್ರಾಮದ ತೋಟದ ಮನೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕುಪ್ಪರವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರು Read more…

BIG BREAKING: ರಾಜ್ಯದಲ್ಲಿಂದು 11042 ಜನರಿಗೆ ಸೋಂಕು, 194 ಮಂದಿ ಸಾವು –ಇಲ್ಲಿದೆ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 11,042 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 194 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 27,39,290 ಇಂದು ಬಿಡುಗಡೆಯಾದವರ ಸಂಖ್ಯೆ 15, Read more…

ಒಂದೇ ದಿನ ದೇಶದಲ್ಲಿ 6,148 ಕೋವಿಡ್ ಸಾವು…! ಇದರ ಹಿಂದಿನ ಕಾರಣ ಬಹಿರಂಗ

ಬುಧವಾರ-ಗುರುವಾರದ 24 ಗಂಟೆಗಳ ಅವಧಿಯಲ್ಲಿ 6,148 ಕೋವಿಡ್ ಸಂಬಂಧಿ ಸಾವುಗಳನ್ನು ದೇಶ ಕಂಡಿದೆ. ಇದು ಸಾಂಕ್ರಮಿಕ ಅಟಕಾಯಿಸಿಕೊಂಡ ಬಳಿಕ ಒಂದು ದಿನದಲ್ಲಿ ಕಂಡು ಬಂದ ಅತ್ಯಂತ ಹೆಚ್ಚಿನ ಸಂಖ್ಯೆಯ Read more…

BREAKING: ತಡರಾತ್ರಿ ಘೋರ ದುರಂತ, ಕಟ್ಟಡ ಕುಸಿದು 9 ಮಂದಿ ಸಾವು

ಮುಂಬೈ: ಮುಂಬೈನ ಉಪನಗರದ ಕೊಳೆಗೇರಿ ಪ್ರದೇಶದಲ್ಲಿ ಬುಧವಾರ ತಡರಾತ್ರಿ ಎರಡು ಅಂತಸ್ತಿನ ವಸತಿ ಕಟ್ಟಡ ಕುಸಿದು, 9 ಮಂದಿ ಸಾವನ್ನಪ್ಪಿದ್ದಾರೆ. ಕನಿಷ್ಠ 8 ಮಂದಿ ಗಾಯಗೊಂಡಿದ್ದಾರೆ. ಹಲವರು ಇನ್ನೂ Read more…

BIG NEWS: ರಾಜ್ಯದಲ್ಲಿಂದು 9808 ಜನರಿಗೆ ಸೋಂಕು ದೃಢ, 179 ಮಂದಿ ಸಾವು – ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 9808 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 27,17,289 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 179 ಸೋಂಕಿತರು ಸಾವನ್ನಪ್ಪಿದ್ದಾರೆ. Read more…

ಸ್ಯಾನಿಟೈಸರ್ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ, 17 ಮಂದಿ ಸಾವು

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿರಂಗುತ್ ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಉಂಟಾಗಿ 17 ಮಂದಿ ಸಾವನ್ನಪ್ಪಿದ್ದಾರೆ. ಮಧ್ಯಾಹ್ನದ ನಂತರ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಏಕಾಏಕಿ ಇಡೀ ಕಾರ್ಖಾನೆಗೆ Read more…

BREAKING NEWS: ಕಾರ್, ಬೈಕ್ ಮುಖಾಮುಖಿ ಡಿಕ್ಕಿ, ಭೀಕರ ಅಪಘಾತದಲ್ಲಿ ಮೂವರ ಸಾವು

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಬೋಗಾಪುರ ಕ್ರಾಸ್ ಬಳಿ ಕಾರ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಬೈಕ್ ನಲ್ಲಿ ತೆರಳುತ್ತಿದ್ದ ಬಸವರಾಜು(25), ಪಲ್ಲವಿ(23) Read more…

ಮತ್ತೊಂದು ಮಹಾದುರಂತ: ಮ್ಯಾನ್ ಹೋಲ್ ಗೆ ಇಳಿದ ಮೂವರ ದುರ್ಮರಣ –ಪರಿಹಾರ ಘೋಷಣೆ

ರಾಮನಗರದಲ್ಲಿ ಮ್ಯಾನ್ ಹೋಲ್ ಗೆ ಇಳಿದ ಮೂವರು ಸಾವನ್ನಪ್ಪಿದ್ದಾರೆ. ಮಂಜುನಾಥ್(29), ಮಂಜುನಾಥ್(32) ಮತ್ತು ರಾಜೇಶ್(40) ಮೃತಪಟ್ಟವರು ಎಂದು ಹೇಳಲಾಗಿದೆ. ರಾಮನಗರದ ಐಜೂರು ಸಮೀಪ ನೇತಾಜಿ ಪಾಪ್ಯುಲರ್ ಶಾಲೆ ಮುಂಭಾಗ Read more…

Corona Update: ರಾಜ್ಯದಲ್ಲಿಂದು 16 ಸಾವಿರ ಜನರಿಗೆ ಸೋಂಕು, 364 ಮಂದಿ ಸಾವು –ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 16,068 ಜನರಿಗೆ ಸೋಂಕು ತಗಲಿದ್ದು, 364 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 26,69,514 ಕ್ಕೆ ಏರಿಕೆಯಾಗಿದೆ. ಇದುವರೆಗೆ 30,895 ಸೋಂಕಿತರು Read more…

BIG BREAKING: ಹಳ್ಳಕ್ಕೆ ಉರುಳಿದ ಕಾರ್ ಗೆ ಬೆಂಕಿ, ಮೂವರ ಸಜೀವ ದಹನ

ಮಂಡ್ಯ: ಹಳ್ಳಕ್ಕೆ ಕಾರ್ ಉರುಳಿಬಿದ್ದ ಪರಿಣಾಮ ಮೂವರು ಸಜೀವ ದಹನವಾದ ಘಟನೆ ಮಂಡ್ಯ ಜಿಲ್ಲೆ ಹಲಗೂರು ಸಮೀಪ ನಡೆದಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಬಳಿ Read more…

ಅಂತ್ಯಸಂಸ್ಕಾರ ನಡೆಸಿ 15 ದಿನಗಳ ನಂತ್ರ ನಡೀತು ಈ ಘಟನೆ…!

ಕೊರೊನಾ ವೈರಸ್ ನಿಂದ ಚೇತರಿಸಿಕೊಂಡು ಮನೆಗೆ ಬಂದ 75 ವರ್ಷದ ಮಹಿಳೆ ನೋಡಿ ಕುಟುಂಬಸ್ಥರು ಅಚ್ಚರಿಗೊಂಡಿದ್ದಾರೆ. ಮುತ್ಯಲಾ ಗಿರಿಜಮ್ಮ ಹೆಸರಿನ ಮಹಿಳೆಯ ಅಂತ್ಯಸಂಸ್ಕಾರವನ್ನು ಕುಟುಂಬಸ್ಥರು ಮಾಡಿದ್ದರು. ಆದ್ರೆ ಅಂತ್ಯಸಂಸ್ಕಾರ Read more…

BREAKING NEWS: IMA ಆಘಾತಕಾರಿ ಮಾಹಿತಿ, ಕೊರೋನಾ 2 ನೇ ಅಲೆಯಲ್ಲಿ 594 ವೈದ್ಯರು ಸಾವು

ನವದೆಹಲಿ: ಕೋವಿಡ್ ಎರಡನೇ ಅಲೆಯಲ್ಲಿ 594 ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಮಾಹಿತಿ ನೀಡಿದೆ. ದೆಹಲಿಯಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ಸಂಖ್ಯೆಯ ವೈದ್ಯರು ಎರಡನೇ ಅಲೆಯಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...