alex Certify ಸಾವು | Kannada Dunia | Kannada News | Karnataka News | India News - Part 63
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಶಾಲೆಯಲ್ಲಿ ಘೋರ ದುರಂತ, ಗೋಡೆ ಕುಸಿದು 6 ಕಾರ್ಮಿಕರು ಸಾವು

ಪಾಟ್ನಾ: ಬಿಹಾರದ ಖಾಗಾರಿಯಾ ಜಿಲ್ಲೆ ಮಹೇಶ್ ಖುಂಟ್ ಪೊಲೀಸ್ ಠಾಣೆ ವ್ಯಾಪ್ತಿಯ ಚಾಂಡಿ ಟೋಲಾ ಪ್ರದೇಶದಲ್ಲಿ ಶಾಲಾ ಗೋಡೆ ಕುಸಿದು ಆರು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿಯಿಂದ 5 Read more…

ಹೋರಿ ಬೆದರಿಸುವ ಸ್ಪರ್ಧೆ ವೇಳೆಯಲ್ಲೇ ಆಘಾತಕಾರಿ ಘಟನೆ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹೆಚ್. ಕಡದಕಟ್ಟೆ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ವೇಳೆಯಲ್ಲಿ ಹೋರಿ ತಿವಿದು ವ್ಯಕ್ತಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತೊಬ್ಬರು ಗಾಯಗೊಂಡಿದ್ದಾರೆ. ಹೋರಿ ತಿವಿತದಿಂದ ಗಂಭೀರವಾಗಿ Read more…

SHOCKING: ಹುಟ್ಟುಹಬ್ಬದ ದಿನ ಆಟವಾಡುವಾಗಲೇ ಕಾದಿತ್ತು ದುರ್ವಿದಿ, ಜೀವವನ್ನೇ ತೆಗೆದ ಜೋಕಾಲಿ ಸೀರೆ

ಮಂಗಳೂರು: ಉಯ್ಯಾಲೆ ಆಡುವಾಗ ಸೀರೆ ಕುತ್ತಿಗೆಗೆ ಬಿಗಿದು ಬಾಲಕ ಮೃತಪಟ್ಟ ಘಟನೆ ಸುಬ್ರಹ್ಮಣ್ಯದ ಏನೇಕಲ್ ಬಳಿ ನಡೆದಿದೆ. ಬಾಬು ಅಜಿಲ ಮತ್ತು ಸುಶೀಲಾ ದಂಪತಿಯ 10 ವರ್ಷದ ಪುತ್ರಿ Read more…

ಐದು ವರ್ಷಗಳಿಂದ ಮನೆ ಸೋಫಾ ಮೇಲಿತ್ತು ವ್ಯಕ್ತಿ ಶವ…!

ಇತ್ತೀಚಿನ ದಿನಗಳಲ್ಲಿ ಜನರು ಸ್ವಾರ್ಥಿಗಳಾಗ್ತಿದ್ದಾರೆ. ತಮ್ಮದೇ ಲೋಕದಲ್ಲಿ ಜೀವಿಸುವ ಜನರು ಅಕ್ಕಪಕ್ಕದವರ ಬಗ್ಗೆ ಗಮನ ನೀಡುವುದಿಲ್ಲ. ಪಕ್ಕದ ಮನೆಯಲ್ಲಿ ಗಲಾಟೆಯಾಗ್ತಿದ್ದರೂ ತಮಗ್ಯಾಕೆ ಎಂದು ಸುಮ್ಮನಾಗ್ತಾರೆ. ನಂಬಿ ಮೋಸ ಹೋಗುವ Read more…

ಕೆಲಸಕ್ಕೆ ಹೊರಟಾಗಲೇ ದುರಂತ: ಭೀಕರ ಅಪಘಾತದಲ್ಲಿ 6 ಕಾರ್ಮಿಕರು ಸಾವು – 16 ಮಂದಿ ಗಂಭೀರ

ಕಾನ್ಪುರ್: ಉತ್ತರ ಪ್ರದೇಶದ ಕಾನ್ಪುರ್ ಜಿಲ್ಲೆಯಲ್ಲಿ  ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 16 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾನ್ಪುರ್ ಗ್ರಾಮಾಂತರ Read more…

ಸಂಭ್ರಮದಲ್ಲಿದ್ದ ಮದುವೆ ಮನೆಯಲ್ಲಿ ಆಘಾತ, ಮೊದಲ ರಾತ್ರಿಯೇ ನಡೆದಿದೆ ನಡೆಯಬಾರದ ಘಟನೆ

 ಮಂಗಳೂರು: ಮೊದಲ ರಾತ್ರಿಯೇ ಮದುಮಗಳು ಹೃದಯಾಘಾತದಿಂದ ಮೃತಪಟ್ಟ ಕಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. 24 ವರ್ಷದ ಲೈಲಾ ಆಫಿಯಾ ಮೃತಪಟ್ಟವರು. ಅಡ್ಯಾರ್ ಕಣ್ಣೂರು ಬಿರ್ಪುಗುಡ್ಡೆಯ ಜಮಾತ್ Read more…

BREAKING NEWS: ಬೈಕ್ ಗೆ ಟಿಪ್ಪರ್ ಡಿಕ್ಕಿ –ನಾಲ್ವರು ಸ್ಥಳದಲ್ಲೇ ಸಾವು

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಇಟಗಿ ಗ್ರಾಮದ ಬಳಿ ಟಿಪ್ಪರ್ ಹರಿದು ನಾಲ್ವರು ಸಾವನ್ನಪ್ಪಿದ್ದಾರೆ. ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಂದೆ, Read more…

ಓದುಗರನ್ನು ಭಾವುಕರನ್ನಾಗಿಸಿದೆ ಈ ಹೃದಯಸ್ಪರ್ಶಿ ಸ್ಟೋರಿ

ಮೆಲ್ಬೋರ್ನ್: ಡಾಲ್ಫಿನ್ ಮರಿಯೊಂದು ಸತ್ತ ನಂತರ ಅದರ ಅಮ್ಮ ಮೃತ ದೇಹ ಬಿಟ್ಟು ಹೋಗದೇ ಅದರ ಸುತ್ತಲೂ ಓಡಾಡುವ ಹೃದಯಸ್ಪರ್ಶಿ ವಿಡಿಯೋವೊಂದು ವೈರಲ್ ಆಗಿದೆ. ಪಶ್ಚಿಮ ಆಸ್ಟ್ರೇಲಿಯಾದ ಬೊನ್ಬೆರಿ Read more…

ಕಾರ್ ಗೆ ಟ್ಯಾಂಕರ್ ಡಿಕ್ಕಿಯಾಗಿ ಭೀಕರ ಅಪಘಾತ, 7 ಮಂದಿ ಸಾವು

ಮಥುರಾ: ಉತ್ತರಪ್ರದೇಶದ ಯಮುನ ಎಕ್ಸ್ ಪ್ರೆಸ್ ವೇನಲ್ಲಿ ನಡೆದ ಭೀಕರ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಆಯಿಲ್ ಟ್ಯಾಂಕರ್ ಟೈಯರ್ ಸ್ಪೋಟಗೊಂಡು ಚಾಲಕನ ನಿಯಂತ್ರಣತಪ್ಪಿದ್ದು, ಇನ್ನೊಂದು ಬದಿಯಲ್ಲಿ ಬರುತ್ತಿದ್ದ Read more…

ಮದುವೆಯಿಂದ ಬರುವಾಗಲೇ ಘೋರ ದುರಂತ: ಮರಳು ಲಾರಿ ಡಿಕ್ಕಿ – ಆಟೋದಲ್ಲಿದ್ದ ಐದು ಮಂದಿ ಸಾವು

ಕತಿಹಾರ್: ಬಿಹಾರದ ಕತಿಹಾರ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಐದು ಮಂದಿ ಮೃತಪಟ್ಟಿದ್ದು, ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಟೋ ರಿಕ್ಷಾಕ್ಕೆ ಮರಳು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದು Read more…

BREAKING: ಹುಣಸೋಡು ಕ್ವಾರಿ ಸ್ಪೋಟ ಬೆನ್ನಲ್ಲೇ ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಸ್ಪೋಟ -5 ಮಂದಿ ಸಾವು

ಬೆಂಗಳೂರು: ಶಿವಮೊಗ್ಗ ತಾಲ್ಲೂಕಿನ ಹುಣಸೋಡು ಕಲ್ಲು ಕ್ವಾರೆ ಪ್ರದೇಶದಲ್ಲಿ ಸ್ಪೋಟ ಸಂಭವಿಸಿದ ಘಟನೆ ಮಾಸುವ ಮೊದಲೇ ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್ ಸ್ಪೋಟ ದುರಂತ ಸಂಭವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಳ್ಳಿ Read more…

BIG BREAKING: ಹೋಟೆಲ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಸಂಸದ

ಲೋಕಸಭಾ ಸದಸ್ಯರು ಹೋಟೆಲ್ ಕೊಠಡಿಯಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ದಾದ್ರಾ ಮತ್ತು ನಗರ್ ಹವೇಲಿ ಕ್ಷೇತ್ರದ ಪಕ್ಷೇತರ ಸಂಸದ 58 ವರ್ಷದ ಮೋಹನ್ ದೇಲ್ಕರ್ ಸಾವಿಗೀಡಾದ Read more…

ಬಸ್, ಕಾರ್ ಡಿಕ್ಕಿಯಾಗಿ ಭೀಕರ ಅಪಘಾತ: ಸ್ಥಳದಲ್ಲೇ 5 ಮಂದಿ ಸಾವು

ಮುಂಬೈ: ಮಹಾರಾಷ್ಟ್ರದ ಔರಂಗಬಾದ್ –ಅಹಮದ್ ನಗರ ಹೆದ್ದಾರಿಯ ನೆವಾಸ ಸಮೀಪ ಬಳಿ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ 5 ಮಂದಿ ಮೃತಪಟ್ಟಿದ್ದಾರೆ. ನೆವಾಸ ತಾಲ್ಲೂಕು ದೇವ್ ಗಢ್ ಕ್ರಾಸ್ Read more…

BREAKING NEWS: ಬೆಳ್ಳಂಬೆಳಗ್ಗೆ ಭೀಕರ ಅಪಘಾತ, ಮದುವೆಗೆ ಹೊರಟಿದ್ದ ನಾಲ್ವರ ಸಾವು

ಹಾಸನ ಹೊರವಲಯದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಟಾಟಾ ಸುಮೋಗೆ ಹಿಂದಿನಿಂದ ಕ್ವಾಲಿಸ್ ಡಿಕ್ಕಿಯಾಗಿ ಘಟನೆ ನಡೆದಿದೆ. ಅಪಘಾತದಲ್ಲಿ ನಾಲ್ವರು ಮೃತಪಟ್ಟು, 11 ಜನ ಗಾಯಗೊಂಡಿದ್ದು, ಒಬ್ಬರ Read more…

ಬಾಲಕ ಆಟವಾಡುವಾಗಲೇ ಕಾದಿತ್ತು ‘ದುರ್ವಿಧಿ’

ಆಟವಾಡುವಾಗ ಆಕಸ್ಮಿಕವಾಗಿ ಬಾಲಕನ ಕೊರಳಿಗೆ ಉರುಳು ಬಿದ್ದಿದ್ದು, ಇದರಿಂದ ಆತ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಮಂಗಳೂರು ಹೊರವಲಯದ ಸುರತ್ಕಲ್ಲಿನ ಕೃಷ್ಣಾಪುರದಲ್ಲಿ ಈ ಮನ ಕಲಕುವ ಘಟನೆ ನಡೆದಿದ್ದು, Read more…

BIG BREAKING NEWS: ಲಾರಿ ಡಿಕ್ಕಿಯಾಗಿ ದುರಂತ, ಭೀಕರ ಅಪಘಾತದಲ್ಲಿ ಮೂವರ ಸಾವು

ಬಳ್ಳಾರಿ: ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿಯಾಗಿ ಟ್ರ್ಯಾಕ್ಟರ್ ನಲ್ಲಿದ್ದ ಮೂವರು ಸಾವನ್ನಪ್ಪಿದ ಘಟನೆ ಅಡವಿಹಳ್ಳಿ ಕ್ರಾಸ್ ಬಳಿ ನಡೆದಿದೆ. ಬಳ್ಳಾರಿ ಜಿಲ್ಲೆ ಹರಪನಹಳ್ಳಿ ಹೊರವಲಯದ ಅಡವಿಹಳ್ಳಿ ಬಳಿ ಭೀಕರ Read more…

ಯಕ್ಷಗಾನ ನೋಡಿ ಬರುವಾಗಲೇ ಕಾದಿತ್ತು ದುರ್ವಿದಿ

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ತಾಯಿ, ಮಗ ಸಾವನ್ನಪ್ಪಿದ ಘಟನೆ ರಾಮನಗುಳಿ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಮನಗುಳಿ Read more…

BIG BREAKING: ಲಾರಿ –ಬಸ್ ಡಿಕ್ಕಿ, ಭೀಕರ ಅಪಘಾತದಲ್ಲಿ 14 ಮಂದಿ ಸಾವು

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ವೆಲ್ದುರ್ಥಿ ಬಳಿಯ ಮಾದಾಪುರ ಸಮೀಪ ನಡೆದ ಭೀಕರ ಅಪಘಾತದಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ. ಲಾರಿ ಮತ್ತು ಮಿನಿ ಬಸ್ ಮಧ್ಯೆ ಡಿಕ್ಕಿಯಾಗಿ ಅಪಘಾತ ಉಂಟಾಗಿದೆ. Read more…

BREAKING NEWS: ಕಂಟೇನರ್ ಗೆ ಕಾರ್ ಡಿಕ್ಕಿಯಾಗಿ ಭೀಕರ ಅಪಘಾತ -ನಾಲ್ವರು ಸ್ಥಳದಲ್ಲೇ ಸಾವು

ಹಾಸನ: ಕಂಟೇನರ್ ಗೆ ಕಾರ್ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಹೊರವಲಯದಲ್ಲಿ ಭೀಕರ ದುರಂತ ಸಂಭವಿಸಿದ್ದು, Read more…

ಪಟಾಕಿ ಕಾರ್ಖಾನೆ ಸ್ಫೋಟ: ಮೃತರ ಸಂಖ್ಯೆ 19 ಕ್ಕೆ ಏರಿಕೆ

ಚೆನ್ನೈ: ತಮಿಳುನಾಡಿನ ವಿರುಧ್ ನಗರ ಜಿಲ್ಲೆಯ ಸತ್ತೂರು ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 19 ಕ್ಕೆ ಏರಿಕೆಯಾಗಿದೆ. ಸ್ಫೋಟದ ಸಂದರ್ಭದಲ್ಲಿ ಸ್ಥಳದಲ್ಲೇ 9 ಜನ ಸಾವನ್ನಪ್ಪಿದ್ದು, Read more…

BREAKING NEWS: ಭೀಕರ ಅಪಘಾತ, ಕಾರ್ ನಲ್ಲೇ ಹಾರಿಹೋಯ್ತು ಆರು ಜನರ ಪ್ರಾಣ

ಉತ್ತರ ಪ್ರದೇಶದ ಕನೌಜ್ ನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಗ್ರಾ – ಲಖ್ನೋ ಹೆದ್ದಾರಿಯ ತಾಲಾ ಗ್ರಾಮದ ಬಳಿ ಘಟನೆ ನಡೆದಿದೆ. ದಟ್ಟ Read more…

BIG NEWS: ಆಂಧ್ರಪ್ರದೇಶದ ಘಾಟ್ ರಸ್ತೆಯಲ್ಲಿ ಪ್ರಪಾತಕ್ಕೆ ಬಿದ್ದ ಬಸ್, 8 ಮಂದಿ ಸಾವು

ಆಂಧ್ರಪ್ರದೇಶದ ಅರಕು ಘಾಟ್ ರಸ್ತೆ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದು 8 ಮಂದಿ ಸಾವನ್ನಪ್ಪಿದ್ದಾರೆ. 30 ಪ್ರಯಾಣಿಕರಿದ್ದ ಬಸ್ ಪ್ರಪಾತಕ್ಕೆ ಬಿದ್ದು ಕನಿಷ್ಠ 8 ಮಂದಿ ಸಾವನ್ನಪ್ಪಿದ್ದು, ಹಲವರು Read more…

BREAKING: ದಟ್ಟ ಮಂಜಿನಿಂದ 100 ಕ್ಕೂ ಹೆಚ್ಚು ವಾಹನಗಳ ಡಿಕ್ಕಿಯಾಗಿ ಸರಣಿ ಅಪಘಾತ, ಕನಿಷ್ಠ 6 ಮಂದಿ ಸಾವು

ಅಮೆರಿಕದ ಟೆಕ್ಸಾಸ್ ನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಕನಿಷ್ಠ 6 ಮಂದಿ ಸಾವನ್ನಪ್ಪಿದ್ದಾರೆ. ದಟ್ಟ ಮಂಜಿನಿಂದಾಗಿ 100 ಕ್ಕೂ ಹೆಚ್ಚು ವಾಹನಗಳು ಡಿಕ್ಕಿಯಾಗಿವೆ. ವೇಗವಾಗಿದ್ದ ವಾಹನಗಳ ಸವಾರರಿಗೆ ದಟ್ಟ Read more…

ಗ್ರಾಮ ಪಂಚಾಯಿತಿ ಮೊದಲ ಸಭೆಯಲ್ಲೇ ನೂತನ ಸದಸ್ಯನಿಗೆ ಬಂದೆರಗಿದ ಸಾವು

ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ವಿಜೇತರಾಗಿದ್ದ ನೂತನ ಸದಸ್ಯರೊಬ್ಬರು ತಾವು ಪಾಲ್ಗೊಂಡಿದ್ದ ಮೊದಲ ಸಾಮಾನ್ಯ ಸಭೆಯಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಹುನಗುಂದ Read more…

ಹಿಮಾಚಲ ಪ್ರದೇಶದಲ್ಲಿ ಹಿಮಪಾತಕ್ಕೆ ಸಿಲುಕಿ ವೃದ್ಧ ಸಾವು

ಕುಲು: ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಲ್ಲಿ ಗುರುವಾರ ಈ ವರ್ಷದ ಮೊದಲ ಹಿಮಪಾತವಾಗಿದೆ. ಕುಫ್ರಿ, ಕೆಯ್ಲಾಂಗ್, ಕಲ್ಪಾ ಮುಂತಾದ ಎತ್ತರದ ಪ್ರದೇಶಗಳಲ್ಲಿ ಹಿಮಪಾತವಾಗಿದೆ. ಹಲವೆಡೆ ತಾಪಮಾನವು ಶೂನ್ಯಕ್ಕೆ ತಲುಪಿದೆ. Read more…

ಕರ್ತವ್ಯದಲ್ಲಿದ್ದಾಗಲೇ ರಾಜ್ಯದ ಯೋಧ ಹುತಾತ್ಮ

ಹಾಸನ: ಹಿಮಾಚಲ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ರಾಜ್ಯದ ಯೋಧರೊಬ್ಬರು ಅನಾರೋಗ್ಯದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯೋಧ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬಾಣದಹಳ್ಳಿ ನಿವಾಸಿ ಬಿ.ಆರ್.ರಾಕೇಶ್ (23) ಎಂದು Read more…

ಜೀವಂತವಾಗಿದ್ದವನನ್ನು ಮೃತಪಟ್ಟಿದ್ದಾನೆಂದು ಘೋಷಿಸಿದ ವೈದ್ಯರು

ಕೊಪ್ಪಳ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ ನಂತರ ಆತ ಇನ್ನೂ ಬದುಕಿರುವುದು ಗೊತ್ತಾಗಿ ಕುಟುಂಬದವರು ಬೇರೆ ಆಸ್ಪತ್ರೆಗೆ ದಾಖಲಿಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಸಮೀಪದ Read more…

BREAKING NEWS: ಭೀಕರ ಅಪಘಾತದಲ್ಲಿ 9 ಜನ ಸಾವು, 13 ಮಂದಿ ಗಾಯ

ಒಡಿಶಾದ ಕೋರಾಪುಟ್ ಜಿಲ್ಲೆಯ ಕೊಟ್ ಪುಟ್ ನಲ್ಲಿ ವ್ಯಾನ್ ಪಲ್ಟಿಯಾಗಿ 9 ಜನ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 13 ಮಂದಿ ಗಾಯಗೊಂಡಿದ್ದಾರೆ. ಒಡಿಶಾದ ಸಿಂಧಿಗುಡ ಗ್ರಾಮದಿಂದ ಛತ್ತೀಸ್ಗಡದ ಕುಲ್ತಾ ಗ್ರಾಮಕ್ಕೆ Read more…

ಕೊರೋನಾ ಲಸಿಕೆ ಪಡೆದ ಮತ್ತೊಬ್ಬ ಆರೋಗ್ಯ ಸಿಬ್ಬಂದಿ ಸಾವು

ಹೈದರಾಬಾದ್: ಕೊರೋನಾ ಲಸಿಕೆ ಪಡೆದ ಮತ್ತೊಬ್ಬ ಆರೋಗ್ಯ ಕಾರ್ಯಕರ್ತರೊಬ್ಬರು ಮೃತತಟ್ಟಿದ್ದು, ಇದರೊಂದಿಗೆ ಲಸಿಕೆ ಪಡೆದು ಮೃತಪಟ್ಟ ಆರೋಗ್ಯ ಕಾರ್ಯಕರ್ತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ತೆಲಂಗಾಣದ ಮಂಚೇರಿಯಲ್ ಜಿಲ್ಲೆ ಕಾಸಿಪೇಟೆಯಲ್ಲಿ Read more…

ಲಾರಿ ಡಿಕ್ಕಿ: ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಬೆಂಗಳೂರು: ಕಾಂಕ್ರೀಟ್ ಮಿಕ್ಸರ್ ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದೇವನಹಳ್ಳಿ ಸಮೀಪ ಬಾಗಲೂರು -ಕಣ್ಣೂರು ರಸ್ತೆಯಲ್ಲಿ ನಡೆದಿದೆ. ಬಾಗಲೂರಿನ ಶಿವು(26), ಮಿಲನ್(25), ಸಾತನೂರಿನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...