alex Certify ಸಾವು | Kannada Dunia | Kannada News | Karnataka News | India News - Part 65
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸ್ಮಶಾನದಲ್ಲೇ ಘೋರ ದುರಂತ -ಛಾವಣಿ, ಗೋಡೆ ಕುಸಿದು 15 ಜನ ಸಾವು

ನವದೆಹಲಿ: ಕೇರಳದಲ್ಲಿ ಮನೆ ಮೇಲೆ ದಿಬ್ಬಣದ ಬಸ್‌ ಉರುಳಿ 5 ಮಂದಿ ಸಾವನ್ನಪ್ಪಿದ ಘಟನೆ ಬಳಿಕ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತೊಂದು ದುರಂತ ಸಂಭವಿಸಿರುವ ಕುರಿತು ವರದಿಯಾಗಿದೆ. ದೆಹಲಿ Read more…

ಮತ್ತೊಂದು ಘೋರ ದುರಂತ: ಸ್ಮಶಾನದ ಛಾವಣಿ ಕುಸಿದು 8 ಮಂದಿ ಸಾವು

ಇಂದಿನ ಭಾನುವಾರ ಕರಾಳ ದಿನವಾಗಿ ಪರಿಣಮಿಸಿದೆ. ಮನೆ ಮೇಲೆ ದಿಬ್ಬಣದ ಬಸ್‌ ಉರುಳಿ 5 ಮಂದಿ ಸಾವನ್ನಪ್ಪಿದ ಘಟನೆ ಬಳಿಕ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತೊಂದು ದುರಂತ ಸಂಭವಿಸಿರುವ Read more…

ರಸ್ತೆ ದಾಟುವಾಗಲೇ ಕಾದಿತ್ತು ದುರ್ವಿದಿ: ಬಿಜೆಪಿ ವಿಶೇಷ ಸಭೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸ್ ಸಾವು

ಶಿವಮೊಗ್ಗ: ನಗರದಲ್ಲಿ ರಾಜ್ಯ ಬಿಜೆಪಿ ವಿಶೇಷ ಸಭೆ ನಡೆಯುತ್ತಿದ್ದು, ಅತಿಗಣ್ಯರು ತಂಗಿದ್ದ ಹೋಟೆಲ್ ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸ್ ಕಾನ್ ಸ್ಟೇಬಲ್ ಶನಿವಾರ ರಾತ್ರಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. Read more…

20 ದಿನಗಳಿಂದ ಮನೆಯಲ್ಲಿತ್ತು ಮಹಿಳೆ ಶವ: ಪೂಜಾರಿ ಮಾಡ್ತಿದ್ದ ಈ ಕೆಲಸ

ತಮಿಳುನಾಡಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. 20 ದಿನಗಳಿಂದ ತಾಯಿ ಶವದ ಜೊತೆ ಮಕ್ಕಳಿಬ್ಬರು ವಾಸವಾಗಿದ್ದ ಘಟನೆ ಬೆಳಕಿಗೆ ಬಂದಿದೆ. ಪೂಜಾರಿ ಹೇಳಿಕೆ ಮೇರೆಗೆ ಮಕ್ಕಳು ತಾಯಿ ಮತ್ತೆ ಬರ್ತಾಳೆಂದು Read more…

SHOCKING: ಒಂದೇ ದಿನ 3744 ಜನರ ಉಸಿರು ನಿಲ್ಲಿಸಿದ ಕೊರೋನಾ –ದಾಖಲೆಯ ಸಾವಿನ ಸಂಖ್ಯೆಗೆ ಬೆಚ್ಚಿಬಿದ್ದ ಅಮೆರಿಕ

ವಾಷಿಂಗ್ಟನ್: ಕೋರೋನಾ ಎರಡನೇ ಅಲೆ ಹೊಡೆತಕ್ಕೆ ಅಮೆರಿಕ ತತ್ತರಿಸಿದೆ. ಲಸಿಕೆ ನೀಡಿದ್ದರೂ, ಸೋಂಕಿ ಹರಡುವ ತೀವ್ರತೆ ಕಡಿಮೆಯಾಗಿದೆ. ಸಾವಿನ ಸಂಖ್ಯೆ ತೀವ್ರವಾಗಿ ಏರಿಕೆ ಕಂಡಿದ್ದು, ಗುರುವಾರ ಒಂದೇ ದಿನ Read more…

ಕಣ್ಣಂಚನ್ನು ತೇವಗೊಳಿಸುತ್ತೆ ಟೆರೇಸ್ ನಿಂದ ಬಿದ್ದ ಅಪ್ಪ -‌ ಮಗಳ ದಾರುಣ ಕತೆ

ಕೊಲ್ಕತ್ತಾ: ಮನೆಯ ನಾಲ್ಕನೇ ಮಹಡಿಯಿಂದ ಬಿದ್ದ ಅಪ್ಪ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ಮಗಳನ್ನು ಉಳಿಸಿಕೊಳ್ಳಲು ತಾಯಿ ಹರಸಹಾಸಡುತ್ತಿರುವ ಘಟನೆ ಪಶ್ಚಿಮ ಬಂಗಾಳದ ಬೆಹಾಲ ಪರ್ನಶ್ರೀಯ ಪಥಕ್ ಪರಾದಲ್ಲಿ ನಡೆದಿದೆ. Read more…

ಕಾಲುವೆಗೆ ಬಿದ್ದ ಕಾರ್: ಇಬ್ಬರು ಸ್ಥಳದಲ್ಲೇ ದುರ್ಮರಣ

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರ್ ಕಾಲುವೆಗೆ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾವೇರಿ ತಾಲೂಕಿನ ಬಸವನಕಟ್ಟಿ ಗ್ರಾಮದ ಬಳಿ ಘಟನೆ ನಡೆದಿದೆ. ವೇಗವಾಗಿ ಚಲಿಸುತ್ತಿದ್ದ ಕಾರ್ Read more…

ಔಷಧಿ ಎಂದು ತಪ್ಪಾಗಿ ಭಾವಿಸಿ ಕ್ರಿಮಿನಾಶಕ ಕುಡಿದು ಗ್ರಾ.ಪಂ ಅಭ್ಯರ್ಥಿ ಸಾವು..!

ಆತ ಗ್ರಾಮ ಪಂಚಾಯ್ತಿ ಚುನಾವಣೆಗೆ ಸ್ಪರ್ಧಿಸಿ ಗೆಲುವಿನ ನಿರೀಕ್ಷೆಯಲ್ಲಿದ್ದರು. ಆದರೆ ವಿಧಿಯ ಬರಹವೇ ಬೇರೆಯಾಗಿತ್ತು. ಇನ್ನೇನು ಗೆದ್ದೇ ಗೆಲ್ಲುತ್ತೇನೆ ಎಂದುಕೊಂಡಿದ್ದ ಆತ ಸಾವಿಗೀಡಾಗಿದ್ದಾರೆ. ಈ ಘಟನೆ ನಡೆದಿರೋದು ಬಂಟ್ವಾಳ Read more…

ಬಸ್ –ಕ್ರೂಸ್ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ: ಸಾವಿನ ಸಂಖ್ಯೆ 8 ಕ್ಕೆ ಏರಿಕೆ

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಬಿ.ಜಿ. ಕೆರೆ ಸಮೀಪ ಭಾನುವಾರ ಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ. ಬಿ.ಜಿ. ಕೆರೆ ಹೊಸಕೆರೆ ಸಮೀಪ Read more…

ಪಾಕ್ ಸೇನಾ ಹೆಲಿಕಾಪ್ಟರ್ ಪತನ: ನಾಲ್ವರು ಸಾವು

ಪಾಕಿಸ್ತಾನದ ಸೇನಾ ಹೆಲಿಕಾಫ್ಟರ್ ಪತನವಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಅಸ್ಟೋರ್ ಜಿಲ್ಲೆಯ ಉತ್ತರ ಮಿನಿ ಮಾರ್ಗ್ ದಲ್ಲಿ ಘಟನೆ ನಡೆದಿದೆ. ಪೈಲೆಟ್, ಸಹ ಪೈಲೆಟ್, ಇಬ್ಬರು ಯೋಧರು ಮೃತಪಟ್ಟಿದ್ದಾರೆ. ಪರಿಹಾರ Read more…

BREAKING: KSRTC – ಕ್ರೂಸರ್ ಡಿಕ್ಕಿಯಾಗಿ ಭೀಕರ ಅಪಘಾತ, ನಾಲ್ವರು ಸಾವು

ಚಿತ್ರದುರ್ಗ: ಕೆಎಸ್ಆರ್ಟಿಸಿ ಬಸ್, ಕ್ರೂಸರ್ ಮಧ್ಯೆ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ಬಿಜಿ ಕೆರೆ ಸಮೀಪ ಬಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಬಿಜಿ ಕೆರೆ ಬಳಿ Read more…

ಬೈಕ್ ಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸವಾರರ ದುರ್ಮರಣ

ತುಮಕೂರು: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸವಾರರಿಬ್ಬರು ಸಾವನ್ನಪ್ಪಿದ ಘಟನೆ ಮಧುಗಿರಿ -ಹಿಂದೂಪುರ ರಸ್ತೆಯ ತೆರೆಯೂರು ಬಳಿ ನಡೆದಿದೆ. ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ತೆರೆಯೂರು Read more…

BREAKING: ಆಂಧ್ರದಲ್ಲಿ ಭೀಕರ ಅಪಘಾತ –ಬೆಂಗಳೂರಿನ ನಾಲ್ವರು ಸ್ಥಳದಲ್ಲೇ ಸಾವು

ಆಂಧ್ರಪ್ರದೇಶದ ಅನಂತಪುರ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಬೆಂಗಳೂರಿನ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರ್ ಗೆ ಲಾರಿ ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. Read more…

BREAKING: ಗೊಬ್ಬರ ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಿಂದ ಇಬ್ಬರ ಸಾವು -14 ಜನ ಗಂಭೀರ

ಲಖ್ನೋ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿರುವ ಇಫ್ಕೋ ರಸಗೊಬ್ಬರ ಕಾರ್ಖಾನೆಯಲ್ಲಿ ಭಾರಿ ಅನಿಲ ದುರಂತ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಪ್ರಯಾಗ್ ರಾಜ್ ಫುಲ್ ಪುರದಲ್ಲಿರುವ ರಾಸಾಯನಿಕ Read more…

ಮಾಡೆಲ್‌ ಸಾವಿಗೆ ಕಾರಣವಾಯ್ತು ಪೃಷ್ಠದ ಶಸ್ತ್ರ ಚಿಕಿತ್ಸೆ

ಮೆಕ್ಸಿಕೊ: ಪೃಷ್ಠದ ಗಾತ್ರ ಹೆಚ್ಚಿಸುವ ಬಟ್-ಲಿಫ್ಟ್ ಶಸ್ತ್ರ ಚಿಕಿತ್ಸೆಯ ವೇಳೆ ವ್ಯತ್ಯಾಸ ಉಂಟಾಗಿ ದಕ್ಷಿಣ ಅಮೆರಿಕಾದ‌ 29 ವರ್ಷದ ಮಾಡೆಲ್ ಜುಸೆಲಿನ್‌ ಕೆನಾನ್ ಮೃತಪಟ್ಟಿದ್ದಾರೆ.‌ ಡಿಸೆಂಬರ್ 7 ರಂದು Read more…

ಕೊರೋನಾ ಇಳಿಮುಖವಾಗುವ ಹೊತ್ತಲ್ಲೇ ಮತ್ತೊಂದು ಬಿಗ್ ಶಾಕ್

ನವದೆಹಲಿ: ಕೊರೋನಾ ಹೊತ್ತಲ್ಲೇ ಮತ್ತೊಂದು ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಕೊರೋನಾ ಪೀಡಿತರ ಮೇಲೆ ಮಾರಕ ಬ್ಲ್ಯಾಕ್ ಫಂಗಸ್ ದಾಳಿ ಮಾಡಿ ಕಾಡತೊಡಗಿದೆ. ಬ್ಲ್ಯಾಕ್ ಫಂಗಸ್ ದಾಳಿಗೆ ಒಳಗಾದ ಹಲವರಿಗೆ Read more…

BREAKING: ಆನೆ ದಾಳಿಗೆ ಅರಣ್ಯಾಧಿಕಾರಿ ಸೇರಿ ಇಬ್ಬರ ಸಾವು

ಚೆನ್ನೈ: ಆನೆ ದಾಳಿಯಿಂದ ಅರಣ್ಯ ಇಲಾಖೆ ಅಧಿಕಾರಿ ಸೇರಿ ಇಬ್ಬರು ಸಾವನ್ನಪ್ಪಿದ ಘಟನೆ ಸಿಂಗಮಲೈ ಅರಣ್ಯ ಪ್ರದೇಶದಲ್ಲಿ ನಡೆದಿದೆ. ತಮಿಳುನಾಡಿನ ಈರೋಡ್ ಜಿಲ್ಲೆಯ ಸಿಂಗಮಲೈ ಅರಣ್ಯ ಪ್ರದೇಶದಲ್ಲಿ ಇತ್ತೀಚೆಗೆ Read more…

ರೈತರ ಪ್ರತಿಭಟನೆ ವೇಳೆಯಲ್ಲೇ ದುರಂತ: ಐವರು ಅನ್ನದಾತರ ದುರ್ಮರಣ

ನವದೆಹಲಿ: ದೆಹಲಿ ಗಡಿಭಾಗದಲ್ಲಿ ರೈತರ ಹೋರಾಟ ಮುಂದುವರೆದಿದೆ. ಈ ಹೋರಾಟದಲ್ಲಿ ಭಾಗಿಯಾಗಿದ್ದ ಪಂಜಾಬ್ ನ 5 ಮಂದಿ ರೈತರು ಸಾವನ್ನಪ್ಪಿದ್ದಾರೆ. ನಾಲ್ವರು ರೈತರು ಎರಡು ಪ್ರತ್ಯೇಕ ಅಪಘಾತದಲ್ಲಿ ಸಾವನ್ನಪ್ಪಿದ್ದು, Read more…

BIG NEWS: ಭೀಕರ ಅಪಘಾತದಲ್ಲಿ 10 ಮಂದಿ ಸಾವು

ರಾಜಸ್ಥಾನದ ಚಿತ್ತೋರಗಢ ಸಮೀಪ ನಿಕುಂಬ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ. ಟ್ರಕ್ ಮತ್ತು ಜೀಪ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ Read more…

ಕೋವಿಡ್ ಆಸ್ಪತ್ರೆಯಲ್ಲಿ 1 ಗಂಟೆ ವಿದ್ಯುತ್ ಸ್ಥಗಿತವಾಗಿ ಮೂವರು ರೋಗಿಗಳು ಸಾವು

ಭೋಪಾಲ್: ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಭೋಪಾಲ್ ನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಒಂದು ಗಂಟೆ ವಿದ್ಯುತ್ ಕಡಿತ ಆದ ನಂತರ ಮೂವರು ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಮೂಲಗಳು Read more…

BREAKING: ದ್ವಿಚಕ್ರ ವಾಹನಕ್ಕೆ ಕಾರ್ ಡಿಕ್ಕಿಯಾಗಿ ಮೂವರ ದುರ್ಮರಣ

ಮೈಸೂರು: ದ್ವಿಚಕ್ರ ವಾಹನಕ್ಕೆ ಕಾರ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು -ಬೆಂಗಳೂರು ರಸ್ತೆಯ ರಿಂಗ್ ರಸ್ತೆ ಸಮೀಪ ನಡೆದಿದೆ. ರಮೇಶ್(40), ಉಷಾ(36), ಮೋನಿಷಾ(5) ಮೃತಪಟ್ಟವರು ಎಂದು Read more…

ಹೋರಾಟದ ಹೊತ್ತಲ್ಲೇ ಕೊನೆಯುಸಿರೆಳೆದ 3 ಜನ ರೈತರು: ಹುತಾತ್ಮ ಸ್ಥಾನಮಾನ ನೀಡಲು ಒತ್ತಾಯ

ನವದೆಹಲಿ: ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯಲ್ಲಿ ಹೋರಾಟ ಕೈಗೊಂಡಿದ್ದ ಮೂವರು ರೈತರು ಮೃತಪಟ್ಟಿದ್ದಾರೆ. ತಮ್ಮ ಹಕ್ಕುಗಳಿಗಾಗಿ ಮೃತಪಟ್ಟ ಈ ರೈತರಿಗೆ ಹುತಾತ್ಮ ಸ್ಥಾನಮಾನ ನೀಡಬೇಕೆಂದು ದೆಹಲಿ ಗಡಿಭಾಗದಲ್ಲಿ Read more…

BREAKING: KSRTC ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದ ಬಳಿ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಾದಗಿರಿ ಮೂಲದ ಐಶ್ವರ್ಯಾ(12) ಹಾಗೂ ಮತ್ತೊಬ್ಬರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬಸ್ ನಲ್ಲಿದ್ದ ಇಬ್ಬರು Read more…

BREAKING: ಕಂಟೈನರ್ ಡಿಕ್ಕಿಯಾಗಿ ಭೀಕರ ಅಪಘಾತ, ಕಾರ್ ನಲ್ಲಿದ್ದ 3 ಮಂದಿ ಸಾವು

ಹಾವೇರಿ: ಕಂಟೈನರ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ಹೊರವಲಯದಲ್ಲಿ ನಡೆದಿದೆ. ರಾಣೆಬೆನ್ನೂರು ಸಮೀಪ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಭೀಕರ ಅಪಘಾತ Read more…

ಶಾಕಿಂಗ್ ನ್ಯೂಸ್: ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ ಸಾವು

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ ಬಾಲಕಿ Read more…

ಘೋರ ದುರಂತ: ಜಿಟಿ ಜಿಟಿ ಮಳೆಗೆ ಮನೆ ಕುಸಿದು ಬಿದ್ದು ದಂಪತಿ ದಾರುಣ ಸಾವು

ಬಳ್ಳಾರಿಯಲ್ಲಿ ಮನೆ ಕುಸಿದುಬಿದ್ದು ದಂಪತಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೌಲ್ ಬಜಾರ್ ಪ್ರದೇಶದ ಆದೋನಿ ಸ್ಟ್ರೀಟ್ ನಲ್ಲಿ ಘಟನೆ ನಡೆದಿದೆ. ಕೋಲಣ್ಣ(45) ಸಾವಿತ್ರಿ(40) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮಣ್ಣಿನಡಿ ಸಿಲುಕಿದ Read more…

BIG BREAKING: ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ, ಐವರು ಸೋಂಕಿತರು ಸಾವು

ರಾಜ್ ಕೋಟ್: ಗುಜರಾತ್ ನ ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ರಾಜ್ ಕೋಟ್ ನಗರದ ಉದಯ ಶಿವಾನಂದ್ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, Read more…

BIG BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು

ಕ್ರೂಜರ್ – ಕಾರ್ ಮಧ್ಯೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ಸಮೀಪ ನಡೆದಿದೆ. ಧಾರವಾಡ ಸಮೀಪದ ಅಣ್ಣಿಗೇರಿ ಪಟ್ಟಣದ ಕೊಂಡಿಕೊಪ್ಪ ಕ್ರಾಸ್ ಬಳಿ ಭೀಕರ ಅಪಘಾತ Read more…

ಬೈಕ್ ಚಾಲನೆ ವೇಳೆ ವಿಡಿಯೋ ಕಾಲ್; ಹಂಪ್ ನಲ್ಲಿ ಸಂಭವಿಸಿತು ಮತ್ತೊಂದು ದುರಂತ

ಬಾಗಲಕೋಟೆ: ವಾಹನ ಚಾಲನೆ ವೇಳೆ ಮೊಬೈಲ್ ನಲ್ಲಿ ಮಾತನಾಡುವುದು ಅದೆಷ್ಟು ಅಪಾಯಕಾರಿ ಎಂಬುದು ಎಲ್ಲರಿಗೂ ಗೊತ್ತಿರುತ್ತೆ. ಆದರೂ ಅನಿವಾರ್ಯವಾಗಿಯೋ, ಅಗತ್ಯಕ್ಕಾಗಿಯೋ ಫೋನ್ ಮಾಡಲು ಹೋಗಿ ದುರಂತಗಳನ್ನು ತಂದುಕೊಳ್ಳುತ್ತೇವೆ. ಯೋಧನೊಬ್ಬ Read more…

SHOCKING NEWS: ಗಂಟಲಲ್ಲಿ ಇಡ್ಲಿ ಸಿಲುಕಿ ಮೃತಪಟ್ಟ ವ್ಯಕ್ತಿ…!

ಶಿವಮೊಗ್ಗ: ಇಷ್ಟವಾದ ಬೆಳಗಿನ ಉಪಹಾರ ಇಡ್ಲಿ ಸೇವಿಸುತ್ತಿದ್ದ ವೇಳೆ ಗಂಟಲಲ್ಲಿ ಸಿಲುಕಿದ ಪರಿಣಾಮ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಹಳ್ಳಿಬೈಲು ಗ್ರಾಮದ ಸಂತೋಷ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...