alex Certify ಸಾವು | Kannada Dunia | Kannada News | Karnataka News | India News - Part 67
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿಕ್ಷಕರು, ಪೋಷಕರಿಗೆ ಸರ್ಕಾರದಿಂದ ಸಮಾಧಾನದ ಸುದ್ದಿ – ವಿದ್ಯಾಗಮ ಯೋಜನೆಗೆ ಬ್ರೇಕ್…?

ಬೆಂಗಳೂರು: ವಿದ್ಯಾಗಮ ಯೋಜನೆಯಿಂದ ಸೋಂಕು ಬಂದಿದ್ದರೆ ಅದನ್ನು ನಿಲ್ಲಿಸೋಣ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮಗೆ ಮಕ್ಕಳು, ಶಿಕ್ಷಕರ ಆರೋಗ್ಯ Read more…

ಬುದ್ಧಿ ಮಾತು ಹೇಳಿದ್ದಕ್ಕೆ ನೇಣು ಬಿಗಿದುಕೊಂಡ ವಿದ್ಯಾರ್ಥಿನಿ

ಮಕ್ಕಳೊಂದಿಗೆ ಜಗಳವಾಡದಂತೆ ಅಕ್ಕ ಬುದ್ಧಿ ಮಾತು ಹೇಳಿದರೆಂಬ ಕ್ಷುಲ್ಲಕ ಕಾರಣಕ್ಕೆ ಎಂಟನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ನಡೆದಿದೆ. ಮೂಡುಬಿದರೆ ಸಮೀಪದ ಮೂಡು ಮಾರ್ನಾಡಿನ Read more…

BIG SHOCKING: ರಾಜ್ಯದಲ್ಲಿಂದು ದಾಖಲೆಯ 10,947 ಜನರಿಗೆ ಕೊರೊನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ದಾಖಲೆಯ 10,947 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 6,68,652 ಕ್ಕೆ ಏರಿಕೆಯಾಗಿದೆ. 5,42,906 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, Read more…

ಕೊರೊನಾ ಆರ್ಭಟಕ್ಕೆ ಬೆಚ್ಚಿಬಿದ್ದ ಜನರಿಗೆ ಮತ್ತೊಂದು ʼಶಾಕಿಂಗ್ ನ್ಯೂಸ್ʼ

ಬೆಂಗಳೂರು: ಕೊರೋನಾ ಆರ್ಭಟಕ್ಕೆ ಬೆಚ್ಚಿಬಿದ್ದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಇಲ್ಲಿದೆ. ಮುಂದಿನ ಮೂರು ತಿಂಗಳು ಕೊರೋನಾ ಮತ್ತಷ್ಟು ಅಪಾಯಕಾರಿ ಆಗಲಿದೆ ಎಂದು ಹೇಳಲಾಗಿದೆ. ವೆದರ್ ಸಾಥ್ ನೀಡಿದಲ್ಲಿ Read more…

ಕೊರೊನಾಕ್ಕೆ ಬಲಿಯಾದ ಪತಿ: ಪತ್ನಿ ವಿರುದ್ಧ ದಾಖಲಾಯ್ತು ದೂರು

ಕೊರೊನಾ ಪಾಸಿಟಿವ್ ಬಂದ್ರೆ ಏನು ಮಾಡ್ಬೇಕು..? ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಬೇಕಾ ಅಥವಾ ಮನೆಯಲ್ಲಿಯೇ ಚಿಕಿತ್ಸೆ ಕೊಡಿಸಬೇಕಾ ಎಂಬ ಪ್ರಶ್ನೆ ಕಾಡುವುದು ಸಹಜ. ರೋಗ ಲಕ್ಷಣವಿಲ್ಲವೆಂದ್ರೆ ಮನೆಯಲ್ಲಿಯೇ ಇರಿ ಎಂದು Read more…

ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಸುಶಾಂತ್ ಮರಣೋತ್ತರ ವರದಿಯ ಬಗ್ಗೆ ಈಗಾಗಲೇ ಪ್ರಶ್ನೆಗಳು ಕೇಳಿ ಬಂದಿದ್ದವು. ಈಗ ವಿಧಿವಿಜ್ಞಾನ ತಜ್ಞರ Read more…

ಭೀಕರ ಅಪಘಾತ: ನಿಂತಿದ್ದ ಲಾರಿಗೆ ಕಾರ್ ಡಿಕ್ಕಿಯಾಗಿ ಇಬ್ಬರ ಸಾವು

ಬೀದರ್: ನಿಂತಿದ್ದ ಲಾರಿಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮನ್ನಾಖೇಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 9 ರಲ್ಲಿ ನಡೆದಿದೆ. ಬೀದರ್ ಜಿಲ್ಲೆ ಚಿಟಗುಪ್ಪ ತಾಲೂಕಿನ Read more…

BIG SHOCKING: ರಾಜ್ಯದಲ್ಲಿ ಇಂದು 10,145 ಮಂದಿಗೆ ಕೊರೊನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 10,145 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 6,40,661 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 67 Read more…

ಕಿಡ್ನಿ ವೈಫಲ್ಯದಿಂದ ನಟಿ ಮಿಷ್ತಿ ಮುಖರ್ಜಿ ನಿಧನ

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ನಟಿ ಮಿಷ್ತಿ ಮುಖರ್ಜಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಪೋಷಕರು, ಸಹೋದರ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದು, ಕುಟುಂಬಸ್ಥರು ಅಂತ್ಯಕ್ರಿಯೆ ನೆರವೇರಿಸಿದರು. 2020 ರಲ್ಲಿ ಭಾರತೀಯ ಚಿತ್ರರಂಗದಲ್ಲಿ Read more…

ಖಾಸಗಿ ವಾಹಿನಿ ಕ್ಯಾಮರಾಮೆನ್ ಚಿಕಿತ್ಸೆ ಫಲಿಸದೆ ಸಾವು

ಹುಬ್ಬಳ್ಳಿ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಖಾಸಗಿ ವಾಹಿನಿ ಕ್ಯಾಮರಾಮೆನ್ ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸುನೀಲ್ ಮೃತ ಕ್ಯಾಮರಾಮನ್. ಕಳೆದ ನಾಲ್ಕು ದಿನಗಳ ಹಿಂದೆ Read more…

BIG NEWS: ರಾಜ್ಯದಲ್ಲಿಂದು 9886 ಜನರಿಗೆ ಕೊರೊನಾ ಪಾಸಿಟಿವ್, 100 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 9,886 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 6,30,516 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 100 ಮಂದಿ ಕೊರೋನಾ ಸೋಂಕಿತರು Read more…

ಶಾಕಿಂಗ್ ನ್ಯೂಸ್: ಕಾರವಾರದಲ್ಲಿ ಪ್ಯಾರಾಗ್ಲೈಡಿಂಗ್ ಅಪಘಾತದಲ್ಲಿ ಭಾರತೀಯ ನೌಕಾಪಡೆ ಕ್ಯಾಪ್ಟನ್ ಸಾವು

ಕಾರವಾರ: ಪ್ಯಾರಾಗ್ಲೈಡಿಂಗ್ ಅಪಘಾತದಲ್ಲಿ ಭಾರತೀಯ ನೌಕಾಪಡೆಯ ಕ್ಯಾಪ್ಟನ್ ಮಧುಸೂದನ್ ರೆಡ್ಡಿ ಮೃತಪಟ್ಟಿದ್ದಾರೆ. ಕುಟುಂಬ ಸದಸ್ಯರೊಂದಿಗೆ ಬೆಂಗಳೂರಿನಿಂದ ಶುಕ್ರವಾರ ಬೆಳಗ್ಗೆ ಕಾರವಾರಕ್ಕೆ ಬಂದಿದ್ದ ಆಂಧ್ರಪ್ರದೇಶ ಮೂಲದ ನೌಕಾಪಡೆಯ ಕ್ಯಾಪ್ಟನ್ ಮಧುಸೂದನ್ Read more…

ಸುಶಾಂತ್ ಸಿಂಗ್ ಸಾವಿನ ಬಗ್ಗೆ ಏಮ್ಸ್ ವರದಿಯಲ್ಲೇನಿದೆ….?

ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದ ಬಗ್ಗೆ ಮಹತ್ವದ ಸುದ್ದಿ ಹೊರ ಬಿದ್ದಿದೆ. ಸುಶಾಂತ್ ಸಿಂಗ್ ಹತ್ಯೆಯಾಗಿಲ್ಲ. ಇದು ಆತ್ಮಹತ್ಯೆ ಎಂದು ಏಮ್ಸ್ ವೈದ್ಯರ ತಂಡ ಸಿಬಿಐಗೆ Read more…

BIG NEWS: ಅಪಘಾತದಲ್ಲಿ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಗಳಿಗೆ ಬೆಂಕಿ, ಮೂವರ ಸಾವು

ವಿಜಯಪುರ: ಎರಡು ಬೈಕ್ ಗಳು ಡಿಕ್ಕಿಯಾಗಿ ಮೂವರು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ದಿಂಡವಾರ ಗ್ರಾಮದ ಬಳಿ ನಡೆದಿದೆ. ಅಪಘಾತದ ನಂತರ ಎರಡು ಬೈಕ್ Read more…

BIG NEWS: ಭೀಕರ ಅಪಘಾತದಲ್ಲಿ 7 ಮಂದಿ ಕೂಲಿ ಕಾರ್ಮಿಕರ ಸಾವು

ಬೆಳಗಾವಿ: ಬೊಲೆರೋ ವಾಹನ ಮತ್ತು ಟಾಟಾ ಏಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 7 ಮಂದಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ 12 ಮಂದಿ Read more…

BIG BREAKING: ರಾಜ್ಯದಲ್ಲಿಂದು 8793 ಜನರಿಗೆ ಕೊರೊನಾ ಸೋಂಕು ದೃಢ, ಬೆಂಗಳೂರಿಗೆ ಬಿಗ್ ಶಾಕ್

ಬೆಂಗಳೂರು: ರಾಜ್ಯದಲ್ಲಿ ಇಂದು 8793 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 6,20,630 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 7094 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ Read more…

ಸಾವಿನ ಹಿಂದಿನ ರಾತ್ರಿ ರಿಯಾ ಭೇಟಿಯಾಗಿದ್ದ ಸುಶಾಂತ್…!

ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದ ವಿಚಾರಣೆ ನಡೆಯುತ್ತಿದೆ. ದಿನಕ್ಕೊಂದು ಮಾಹಿತಿ ಹೊರಗೆ ಬರ್ತಿದೆ. ಈಗಾಗಲೇ ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಚಕ್ರವರ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ Read more…

ʼಕೊರೊನಾʼ ಪುರುಷರನ್ನೇ ಹೆಚ್ಚು ಕಾಡುವುದರ ಹಿಂದಿದೆ ಈ ಕಾರಣ

ಕೊರೊನಾ ಮಹಿಳೆಯರಿಗಿಂತ ಪುರುಷರನ್ನು ಹೆಚ್ಚು ಬಾಧಿಸುತ್ತಿದೆಯೇ..? ಹೌದು ಎನ್ನುತ್ತವೆ ಇತ್ತೀಚಿನ ಸಂಶೋಧನೆಗಳು. ಕೋವಿಡ್ ನಲ್ಲಿ ಪುರುಷರ ಸಾವಿನ ಪ್ರಮಾಣವೂ ಹೆಚ್ಚಿದೆ ಎಂಬ ಮಾಹಿತಿಯನ್ನು ಸಂಶೋಧಕರು ನೀಡಿದ್ದಾರೆ. ಇ.ಎಸ್.ಸಿ.ಎಂ.ಐ.ಡಿ. ಸೆಪ್ಟೆಂಬರ್ Read more…

ಮಹಾಮಾರಿಗೆ ಮತ್ತೋರ್ವ ಕೊರೊನಾ ವಾರಿಯರ್ ಬಲಿ

ಯಾದಗಿರಿ: ರಾಜ್ಯದಲ್ಲಿ ಕೊರೊನಾ ಸೋಂಕು ಅಟ್ಟಹಾಸ ಮುಂದುವರೆಸಿದ್ದು, ಕೊರೊನಾ ವಾರಿಯರ್ ಗಳನ್ನೇ ಬಲಿ ಪಡೆಯುತ್ತಿದೆ. ಇದೀಗ ಯಾದಗಿರಿ ಜಿಲ್ಲೆಯಲ್ಲಿ ನರ್ಸ್ ಒಬ್ಬರು ಕೊರೊನಾ ಸೋಂಕಿನಿಂದ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. Read more…

ಮದ್ಯದಲ್ಲಿ ಡ್ರಗ್ಸ್ ನೀಡ್ತಿದ್ದಳು ಮಾಡೆಲ್ ಪತ್ನಿ

ನಟ ಸುಶಾಂತ್ ಸಿಂಗ್ ಪ್ರಕರಣ ನೆನಪಿಸುವ ಪ್ರಕರಣವೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ಯುವಕನ ಮೃತ ದೇಹ ಆತನ ಫ್ಲಾಟ್ ನ ಬಾತ್ ರೂಮಿನಲ್ಲಿ ಸಿಕ್ಕಿದೆ. ಮಾಡೆಲ್ ಪತ್ನಿ Read more…

ಸುಶಾಂತ್‌ ಸಿಂಗ್‌ ಬಳಿಕ ಮತ್ತೊಬ್ಬ ಬಾಲಿವುಡ್‌ ನಟನ ನಿಗೂಢ ಸಾವು

ಬಾಲಿವುಡ್ ಉದಯೋನ್ಮುಖ ಕಲಾವಿದನನ್ನು ಕಳೆದುಕೊಂಡಿದೆ. ಅಕ್ಷತ್ ಉತ್ಕರ್ಶ್ ಮೃತದೇಹ ಮುಂಬೈನಲ್ಲಿ ಸಿಕ್ಕಿದೆ. ಅಕ್ಷತ್ ಮೂಲತಃ ಬಿಹಾರದ ಮುಜಫರ್ಪುರದವರು. ಬಾಲಿವುಡ್ ನಲ್ಲಿ ಕೆಲಸ ಮಾಡ್ತಿದ್ದ ಅಕ್ಷಯ್ ಸಾವು ಕುಟುಂಬಸ್ಥರಲ್ಲಿ ಆಘಾತಕ್ಕೆ Read more…

ಖುಷಿ ಸುದ್ದಿ..! ಅಮೆರಿಕಾ ವೈದ್ಯರು ಕಂಡು ಹಿಡಿದಿದ್ದಾರೆ ಕೊರೊನಾಗೆ ಔಷಧಿ

ಅಮೆರಿಕದ ಫ್ಲೋರಿಡಾದ ವೈದ್ಯರು ಕೊರೊನಾ ವೈರಸ್ ಕಾಯಿಲೆಗೆ ಪರಿಹಾರ ಕಂಡುಕೊಂಡಿದ್ದಾರೆ ಎನ್ನಲಾಗಿದೆ. ಹೊಸ ಚಿಕಿತ್ಸೆಯು ಶೇಕಡಾ 100 ರಷ್ಟು ಯಶಸ್ಸನ್ನು ನೀಡಲಿದೆ ಎಂದು ವೈದ್ಯರು ಹೇಳಿದ್ದಾರೆ. ಯುಎಸ್ ನ Read more…

ಮೋಕ್ಷ ಪ್ರಾಪ್ತಿಗಾಗಿ ದೂರದೂರುಗಳಿಂದ ಇಲ್ಲಿಗೆ ಬರ್ತಾರೆ ಜನ

ವಯಸ್ಸು 80ರ ಗಡಿ ದಾಟ್ತಿ ದ್ದಂತೆ ಜನರು ಮೋಕ್ಷ ಪ್ರಾಪ್ತಿಗೆ ಪುಣ್ಯ ಕೆಲಸ ಶುರು ಮಾಡ್ತಾರೆ. ಶಕ್ತಿಯಿರುವವರು ತೀರ್ಥ ಯಾತ್ರೆಗೆ ಹೋದ್ರೆ ಮತ್ತೆ ಕೆಲವರು ಗಂಗಾ ನದಿಯಲ್ಲಿ ಸ್ನಾನ Read more…

ಶೂಟಿಂಗ್ ಸೆಟ್ ನಲ್ಲೇ ಹೃದಯಾಘಾತ; ಸ್ಯಾಂಡಲ್ ವುಡ್ ಹಿರಿಯ ನಟ ಸಾವು

ಸ್ಯಾಂಡಲ್ ವುಡ್ ನ ಹಿರಿಯ ನಟ ರಾಕ್ ಲೈನ್ ಸುಧಾಕರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕನ್ನಡದ ಹಲವು ಸಿನಿಮಾಗಳಲ್ಲಿ ಪೋಷಕ ಹಾಗೂ ಹಾಸ್ಯಭರಿತ ಪಾತ್ರಗಳಲ್ಲಿ ಅಭಿನಯಿಸಿದ್ದ ರಾಕ್ ಲೈನ್ ಸುಧಾಕರ್ Read more…

ಮೊಬೈಲ್ ಗೇಮ್ ಆಡಬೇಡ ಎಂದಿದ್ದಕ್ಕೆ ಯುವಕ ನೇಣಿಗೆ ಶರಣು

ಸದಾಕಾಲ ಮೊಬೈಲ್ ಗೇಮ್ ನಲ್ಲಿ ಮುಳುಗಿರುತ್ತಿದ್ದ ಯುವಕನೊಬ್ಬನಿಗೆ ಆತನ ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಆತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಆಗಸಗಿಯ 18ವರ್ಷದ Read more…

ʼಶ್ರಮಿಕ್ʼ ರೈಲಿನಲ್ಲಿ ಸಾವನ್ನಪ್ಪಿದವರ ಮಾಹಿತಿ ಬಹಿರಂಗ

ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದ ವಲಸೆ ಕಾರ್ಮಿಕರಿಗಾಗಿ ಸರ್ಕಾರ ವ್ಯವಸ್ಥೆ ಮಾಡಿದ ಶ್ರಮಿಕ್ ರೈಲಿನಲ್ಲಿ ಸಂಚರಿಸುವಾಗ 97 ಜನರು ಮೃತಪಟ್ಟಿದ್ದಾರೆ. ರಾಜ್ಯಸಭೆಯಲ್ಲಿ ಟಿಎಂಸಿ ಸಂಸದ ಡೆರೆಕ್ Read more…

ನೋಡ ನೋಡುತ್ತಿದ್ದಂತೆಯೇ ಸಮುದ್ರದ ಅಲೆಗಳ ಸೆಳೆತಕ್ಕೆ ಕೊಚ್ಚಿ ಹೋದ ಬಾಲಕರು

ಕಾರವಾರ: ಸಮುದ್ರಕ್ಕೆ ಈಜಲೆಂದು ಹೋದವರು ಅಲೆಗಳ ಹೊಡೆತಕ್ಕೆ ಸಿಲುಕಿ ನೋಡನೋಡುತ್ತಿದ್ದಂತೆಯೇ ನೀರು ಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ನಡೆದಿದೆ. ಇಲ್ಲಿನ ಕರಿಯಪ್ಪನ ಕಟ್ಟೆ ಕಡಲ ತೀರದಲ್ಲಿ Read more…

ಜೂ.13 ರ ಮಧ್ಯಾಹ್ನದಿಂದಲೇ ಫೋನ್ ಬಳಸಿರಲಿಲ್ಲ ಸುಶಾಂತ್….!

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಮಾಹಿತಿ ಹೊರಗೆ ಬರ್ತಿದೆ. ಸಿಬಿಐ ಪ್ರಕರಣದ ಬಗ್ಗೆ ಸಾಕಷ್ಟು ಮಾಹಿತಿ ಕಲೆ ಹಾಕ್ತಿದೆ. ಸುಶಾಂತ್ ಸಿಂಗ್ Read more…

BIG NEWS: ಇಂದು ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು..? ಎಷ್ಟು ಜನ ಸಾವು..? ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇವತ್ತು 7576 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಬಾಗಲಕೋಟೆ 0, ಬಳ್ಳಾರಿ 54, ಬೆಳಗಾವಿ 249, ಬೆಂಗಳೂರು ಗ್ರಾಮಾಂತರ 143, ಬೆಂಗಳೂರು ನಗರ 3084 Read more…

BIG BREAKING: 7576 ಜನರಿಗೆ ಕೊರೊನಾ ಪಾಸಿಟಿವ್, 97 ಮಂದಿ ಸಾವು – 794 ಜನ ಗಂಭೀರ

ಬೆಂಗಳೂರು: ರಾಜ್ಯದಲ್ಲಿ ಇಂದು 7576 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಒಟ್ಟು ಸೋಂಕಿತರ ಸಂಖ್ಯೆ 4,75,265 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 7406 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...