alex Certify ಹುಟ್ಟುಹಬ್ಬ | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

ತಂದೆಯ ಹುಟ್ಟುಹಬ್ಬಕ್ಕೆ ಶುಭ ಕೋರಿದ ಶ್ರುತಿ ಹಾಸನ್

ಖ್ಯಾತ ಬಹುಭಾಷಾ ನಟ ಕಮಲ್ ಹಾಸನ್ ಇಂದು ತಮ್ಮ 66ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಸಾಕಷ್ಟು  ಸಿನಿಮಾ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ವಿಶ್ ಮಾಡಿದ್ದಾರೆ. ಕಮಲ್ ಹಾಸನ್ ಪುತ್ರಿಯಾದ ಶ್ರುತಿ Read more…

ವಿರಾಟ್ ಕೊಹ್ಲಿ ಹುಟ್ಟುಹಬ್ಬಕ್ಕೆ ಶುಭಕೋರಿದ ಕ್ರಿಕೆಟಿಗರು

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಇಂದು ತಮ್ಮ 32ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಐಪಿಎಲ್ ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಆರ್.ಸಿ.ಬಿ. ತಂಡ ಪ್ಲೇ ಆಫ್ ನಲ್ಲಿ Read more…

ಇಂದು ಖ್ಯಾತ ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಅವರ ಹುಟ್ಟುಹಬ್ಬ

ಖ್ಯಾತ ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಇಂದು ತಮ್ಮ 46ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ವಿ. ಹರಿಕೃಷ್ಣ 2006ರಂದು ದಿನಕರ್ ತೂಗುದೀಪ್ ನಿರ್ಮಾಣದಲ್ಲಿ ಬಂದ ‘ಜೊತೆ ಜೊತೆಯಲಿ’ಸಿನಿಮಾದ ಮೂಲಕ ಸಂಗೀತ Read more…

ಶಾರುಖ್‌ @ 55: ಕೋವಿಡ್-19 ಸೋಂಕಿತರಿಗೆ 5555 ಕಿಟ್‌ ವಿತರಿಸಿದ ಅಭಿಮಾನಿಗಳು

ಬಾಲಿವುಡ್‌ನ ಖ್ಯಾತ ನಟ ಶಾರುಖ್‌ ಖಾನ್‌ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು ಕೋವಿಡ್-19 ಸೋಂಕಿತರ ನೆರವಿಗೆ ನಿಲ್ಲುವ ಒಳ್ಳೆಯ ಕೆಲಸವೊಂದನ್ನು ಮಾಡಿದ್ದಾರೆ. ಖಾನ್‌ರ 55ನೇ ಹುಟ್ಟುಹಬ್ಬದ ದಿನವಾದ ನವೆಂಬರ್‌ Read more…

ಮೊದಲ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿ ಜೂ. ರಾಖಿಭಾಯ್

ಬೆಂಗಳೂರು: ಇಂದು ಜೂ.ರಾಖಿಭಾಯ್ ಯಥರ್ವ್ ಗೆ ಮೊದಲ ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ಸಿಂಡ್ರೆಲಾ, ರಾಧಿಕಾ ಪಂಡಿತ್ ತಮ್ಮ ಮಗನ ಅಪರೂಪದ ಫೋಟೋಗಳನ್ನು ಸಾಮಾಜಿಕ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಶರ್ಮಿಳಾ ಮಾಂಡ್ರೆ

ನಟಿ ಶರ್ಮಿಳಾ ಮಾಂಡ್ರೆ ಇಂದು ತಮ್ಮ 31ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಶರ್ಮಿಳಾ ಮಾಂಡ್ರೆ ‘ಸಜನಿ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು ನಂತರ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದರು. Read more…

ಜನ್ಮದಿನದ ಸಂಭ್ರಮದಲ್ಲಿ ನಿರ್ದೇಶಕ ಪ್ರೇಮ್

ಖ್ಯಾತ ನಿರ್ದೇಶಕ ಪ್ರೇಮ್ ತಮ್ಮ 42ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಸೂಪರ್ ಡೂಪರ್ ಹಿಟ್ ‘ಕರಿಯ’ ಸಿನಿಮಾ ಮೂಲಕ ನಿರ್ದೇಶನ ಪ್ರಾರಂಭಿಸಿದ ಪ್ರೇಮ್ ನಂತರ Read more…

ಇಂದು ನಟ ದಿ. ಚಿರಂಜೀವಿ ಸರ್ಜಾ ಜನ್ಮದಿನ

ಬೆಂಗಳೂರು: ಇಂದು ಸ್ಯಾಂಡಲ್ ವುಡ್ ನಟ, ದಿ.ಚಿರಂಜೀವಿ ಸರ್ಜಾ ಅವರ 39ನೇ ವರ್ಷದ ಹುಟ್ಟುಹಬ್ಬ. ಚಿರು ನಿಧನದ ನಂತರ ಇಂದು ಅವರ ಮೊದಲ ಜನ್ಮದಿನವಾಗಿದೆ. ಚಿರಂಜೀವಿ ಸರ್ಜಾ ಹುಟ್ಟುಹಬ್ಬ Read more…

ಅಪ್ಪನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದ ಅಭಿ

  ಬೆಂಗಳೂರು: ಇಂದು ಸ್ಯಾಂಡಲ್ ವುಡ್ ನ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಷ್ ಗೆ ಹುಟ್ಟುಹಬ್ಬದ ಸಂಭ್ರಮ. ಅಪ್ಪ ಇಲ್ಲದೇ ಆಚರಿಸಿಕೊಳ್ಳುತ್ತಿರುವ ಮೊದಲ ಹುಟ್ಟುಹಬ್ಬ ಇದು. ಅಪ್ಪನನ್ನು Read more…

ಅಭಿಷೇಕ್ ಹುಟ್ಟುಹಬ್ಬಕ್ಕೆ ಶುಭ ಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಇಂದು 27ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಪ್ರೀತಿಯ ತಮ್ಮನಿಗೆ ಸಾಮಾಜಿಕ ಜಾಲತಾಣದಲ್ಲಿ ವಿಶ್ ಮಾಡಿದ್ದಾರೆ. “ನನ್ನ Read more…

ಜೆ.ಎಚ್. ಪಟೇಲ್ ಹುಟ್ಟುಹಬ್ಬಕ್ಕೆ ಶುಭ ಕೋರಿದ ಸಚಿವ ಬಿ.ಸಿ. ಪಾಟೀಲ್

ಇಂದು ಮಾಜಿ ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರ 90ನೇ ಹುಟ್ಟುಹಬ್ಬವಾಗಿದ್ದು ಸಚಿವ ಬಿ.ಸಿ. ಪಾಟೀಲ್, ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ನಲ್ಲಿ ಶುಭಕೋರಿದ್ದಾರೆ. ಕನ್ನಡನಾಡು ಕಂಡ ಅಪ್ರತಿಮ ಜನನಾಯಕ, ಮಾಜಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಖ್ಯಾತ ನಟಿ ಖುಷ್ಬು

ಖ್ಯಾತ ಬಹುಭಾಷಾ ನಟಿ ಖುಷ್ಬು  ಇಂದು 50ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ಖುಷ್ಬು 1980ರಲ್ಲಿ ‘ದಿ ಬರ್ನಿಂಗ್ ಟ್ರೇನ್’ ಎಂಬ ಹಿಂದಿ ಸಿನಿಮಾ ಮೂಲಕ ಬಾಲನಟಿಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಹಿರಿಯ ನಟ ದೇವರಾಜ್

ಡೈನಮಿಕ್ ಸ್ಟಾರ್ ದೇವರಾಜ್ ಅವರು ಇಂದು 67ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1988ರಲ್ಲಿ ‘ಮಾವಳ್ಳಿ ಸರ್ಕಲ್’ಸಿನಿಮಾ ಮೂಲಕ ನಾಯಕ ನಟನಾಗಿ ಕಾಣಿಸಿಕೊಂಡರು. ನಂತರ ಸಾಕಷ್ಟು ಸಿನಿಮಾಗಳಲ್ಲಿ ದೇವರಾಜ್ ನಟಿಸಿದ್ದಾರೆ. ನಟ Read more…

ಪ್ರಧಾನಿ ಮೋದಿ – ತಾಯಿಯ ಕಿರು ಕಲಾಕೃತಿಗೆ ಬೆರಗಾದ ನೆಟ್ಟಿಗರು

ಪ್ರಧಾನ ಮಂತ್ರಿ ನರೇಂದ್ರ ಮೋದಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿರುವ ಕಿರು ಕಲಾಕೃತಿಗಳ ಶಿಲ್ಪಿ ಸಚಿನ್ ಸಂಘೆ, ಪ್ರಧಾನಿ ಅವರು ತಮ್ಮ ತಾಯಿ ಹೀರಾಬೆನ್‌ ಜೊತೆಗೆ ಇರುವ ಬಳಪದ ಕಲಾಕೃತಿಯೊಂದನ್ನು Read more…

24 ಗಂಟೆಗಳ ಕಾಲ ’ಮೋದಿಜಿ’ ಜಪ ಮಾಡಿದ ಯುಟ್ಯೂಬರ್

ಗುರುವಾರ 70ನೇ ವಸಂತಕ್ಕೆ ಕಾಲಿಟ್ಟ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ದೇಶವಿದೇಶಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿವೆ. ಅನೇಕರು ಪ್ರಧಾನಿಗೆ ವಿಶ್ ಮಾಡಲು ಬಹಳ ಕ್ರಿಯಾಶೀಲ ಐಡಿಯಾಗಳನ್ನೂ ಉಪಯೋಗಿಸಿದ್ದಾರೆ. ಯೂಟ್ಯೂಬರ್‌ Read more…

ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬಕ್ಕೆ ಶುಭ ಕೋರಿದ ಸೆಲೆಬ್ರಿಟಿಗಳು

ಇಂದು ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಉಪೇಂದ್ರ ಅವರ ಬಹುಭಾಷಾ ʼಕಬ್ಜʼ ಸಿನಿಮಾದ ಥೀಮ್ ಫೋಸ್ಟರ್ ಅನ್ನು ನಿನ್ನೆ Read more…

ಇಂದು ʼಸಾಹಸ ಸಿಂಹʼ ವಿಷ್ಣುವರ್ಧನ್ ಅವರ ಜನ್ಮದಿನ

ಇಂದು ಸಾಹಸ ಸಿಂಹ ವಿಷ್ಣುವರ್ಧನ್ ಅವರ ಹುಟ್ಟುಹಬ್ಬ. ವಿಷ್ಣುವರ್ಧನ್ ಅವರು ‘ಶಿವಶರಣ ನಂಬೆಯಕ್ಕ’ ಚಿತ್ರದಲ್ಲಿ ಬಾಲನಟನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ನಂತರ ‘ನಾಗರಹಾವು’ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸಿದರು. Read more…

ಇಂದು ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬ

ನಟ ಹಾಗೂ ನಿರ್ದೇಶಕರಾದ ರಿಯಲ್ ಸ್ಟಾರ್ ಉಪೇಂದ್ರ ಅವರು ಇಂದು 52ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1992 ರಂದು ʼತರ್ಲೆ ನನ್ಮಗʼ ಸಿನಿಮಾವನ್ನು ನಿರ್ದೇಶನ ಮಾಡುವ ಮೂಲಕ ಕನ್ನಡ ಚಿತ್ರರಂಗಕ್ಕೆ Read more…

ಹುಟ್ಟುಹಬ್ಬದ ದಿನದಂದು ಈ ‘ಉಡುಗೊರೆ’ಗೆ ಮೋದಿ ಇಟ್ಟಿದ್ದಾರೆ ಬೇಡಿಕೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬವನ್ನು ನಿನ್ನೆ ವಿಜೃಂಭಣೆಯಿಂದ ಕಾರ್ಯಕರ್ತರು ಅವರ ಅಭಿಮಾನಿಗಳು ಆಚರಣೆ ಮಾಡಿದ್ದಾರೆ. ಗಣ್ಯರು ಟ್ವಿಟ್ ಮೂಲಕ ಮೋದಿಯವರಿಗೆ ಶುಭಾಶಯ ಕೋರಿದ್ದಾರೆ. ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಎಲ್ಲರಿಗೂ Read more…

ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ವಿಡಿಯೋ ಸಂದೇಶ ಕಳುಹಿಸಿದ ಪುಟಾಣಿ ಬಾಲಕಿಯರು

ಪ್ರಧಾನ ಮಂತ್ರಿ ನರೇಂದ್ರ ಮೋದಿ 70 ವಸಂತಗಳನ್ನು ಪೂರೈಸಿದ ಪ್ರಯುಕ್ತ ಸೆಪ್ಟೆಂಬರ್‌ 17ರಂದು ದೇಶ-ವಿದೇಶಗಳಿಂದ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಕಲಾತ್ಮಕವಾದ ಗ್ರೀಟಿಂಗ್ಸ್‌ಗಳು ಸೇರಿದಂತೆ ಅನೇಕ ವಿಧಗಳ ಮೂಲಕ Read more…

ಮಗಳ ಹುಟ್ಟುಹಬ್ಬಕ್ಕೆ ಅಪ್ಪ ಕಳಿಸಿದ ಸಂದೇಶ ʼವೈರಲ್ʼ

ಮುದ್ದಿನ ಮಗಳ ಹುಟ್ಟುಹಬ್ಬಕ್ಕೆ ಅಪ್ಪ ಕಳಿಸುವ ಸಂದೇಶವೆಂದರೆ ಅದು ಭಾವಪೂರ್ಣವಾಗಿರುತ್ತದೆ. ಇತ್ತೀಚೆಗೆ ಅಂಥದ್ದೇ ಒಂದು ವಾಟ್ಸಾಪ್ ಸಂದೇಶದ ಸ್ಕ್ರೀನ್‌ ಶಾಟ್ ‌ಅನ್ನು ರೂಪಶ್ರೀ ಎಂಬಾಕೆ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಮಗಳ Read more…

‘ದೇಶದ ಏಳಿಗೆಗಾಗಿ ಜೀವನ ಮುಡಿಪಿಟ್ಟ ಮೋದಿಯಂಥ ಪ್ರಧಾನಿ ಇದುವರೆಗೂ ಹುಟ್ಟಿರಲಿಲ್ಲ’

ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ದಿನದಂದು ಬಿಜೆಪಿ ವತಿಯಿಂದ ‘ನಮೋ ದಿವಸ್’ ಆಚರಣೆ ಮಾಡಿದೆ. ನರೇಂದ್ರ ಮೋದಿಯವರಿಗೆ ದೇಶ-ವಿದೇಶಗಳ ಗಣ್ಯರಿಂದ ಹುಟ್ಟುಹಬ್ಬದ ಶುಭಾಶಯಗಳು ಹರಿದುಬಂದಿವೆ. ಮೈಸೂರಿನಲ್ಲಿ ಶಾಸಕ Read more…

70 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಪ್ರಧಾನಿ ಮೋದಿ: ಶುಭಾಶಯಗಳ ಮಹಾಪೂರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 70 ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಬಿಜೆಪಿಯಿಂದ ಸೇವಾ ಸಪ್ತಾಹ ಹಮ್ಮಿಕೊಳ್ಳಲಾಗಿದೆ. ಪ್ರಧಾನಿಯವರಿಗೆ ದೇಶ-ವಿದೇಶಗಳ ಗಣ್ಯರು ಶುಭಹಾರೈಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ರ್ಯಾಪರ್ ಚಂದನ್ ಶೆಟ್ಟಿ

ಕನ್ನಡ ಸಿನಿಮಾರಂಗದ ಜನಪ್ರಿಯ ಗಾಯಕ ಚಂದನ್ ಶೆಟ್ಟಿ ಇಂದು 31ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ತಮ್ಮ ರ್ಯಾಪ್ ಸಾಂಗ್ ಮೂಲಕ ಚಂದನ್ ಶೆಟ್ಟಿ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಚಂದನ್ ಶೆಟ್ಟಿ, Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಬಹುಭಾಷಾ ನಟಿ ಮೀನಾ

ಬಹುಭಾಷಾ ನಟಿ ಮೀನಾ ಇಂದು 44ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಬಾಲನಟಿಯಾಗಿ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ನಂತರ ನಾಯಕಿಯಾಗಿ ನಟಿಸಿದರು. ಕ್ರೇಜಿಸ್ಟಾರ್ ರವಿಚಂದ್ರನ್ ಅವರ ‘ಪುಟ್ನಂಜ’ ಸಿನಿಮಾ Read more…

ಪ್ರಧಾನಿ ಮೋದಿ ಹುಟ್ಟುಹಬ್ಬದಂದು 70 ಸಾವಿರ ಗಿಡ ನೆಡಲು ಮುಂದಾದ ಸೂರತ್‌ ಸ್ಥಳೀಯಾಡಳಿತ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 70 ವರ್ಷದ ಹುಟ್ಟುಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ 70 ಸಾವಿರ ಗಿಡಗಳನ್ನು ನೆಡಲು ಸೂರತ್ ನಗರದ ಸ್ಥಳೀಯ ಆಡಳಿತ ಹಾಗೂ ಸಂಘ-ಸಂಸ್ಥೆಗಳು ಮುಂದಾಗಿವೆ. ಈ Read more…

ರಿಧಿಮಾ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿದ ರಣಬೀರ್…!

ನಟ ರಣಬೀರ್ ಕಪೂರ್ ತನ್ನ ‌ಸಹೋದರಿ ರಿಧಿಮಾ ಕಪೂರ್ ಹುಟ್ಟುಹಬ್ಬದ ಆಚರಣೆಗಾಗಿ ಸ್ಟೆಪ್ ಹಾಕಿ ರಂಗು ತಂದಿದ್ದಾರೆ. ಈ ಮೂಲಕ‌ ತಮ್ಮ ಸಹೋದರಿಯ ನಲವತ್ತನೇ ಹುಟ್ಟುಹಬ್ಬವನ್ನು ವಿಶೇಷಗೊಳಿಸಿದ್ದಾರೆ. ಅವರಷ್ಟೇ Read more…

ಹೈದರಾಬಾದ್‌: ಮೃಗಾಲಯದಲ್ಲಿ ಹುಲಿ ದತ್ತು ಪಡೆದ ಏಳನೇ ತರಗತಿ ಹುಡುಗ

ಏಳನೇ ತರಗತಿಯಲ್ಲಿ ಓದುತ್ತಿರುವ 12 ವರ್ಷದ ಹುಡುಗನೊಬ್ಬ ಹೈದರಾಬಾದ್ ಮೃಗಾಲಯದಲ್ಲಿರುವ ಹುಲಿಯೊಂದನ್ನು ದತ್ತು ಪಡೆದುಕೊಂಡಿದ್ದಾನೆ. ಮೃಗಾಲಯದ ಅಧಿಕಾರಿಗಳಿಗೆ 25,000 ರೂ.ಗಳ ಚೆಕ್ ‌ಅನ್ನು ಹಸ್ತಾಂತರಿಸಿದ ಈ ಹುಡುಗ, ಮೂರು Read more…

ಜನ್ಮದಿನದ ಸಂಭ್ರಮದಲ್ಲಿ ನಟಿ ರಮ್ಯಾಕೃಷ್ಣ

ದಕ್ಷಿಣ ಭಾರತದ ಖ್ಯಾತ ನಟಿ ರಮ್ಯಾ ಕೃಷ್ಣನ್ 1970 ಸೆಪ್ಟೆಂಬರ್ 15 ರಂದು ಜನಿಸಿದರು. ತಮಿಳಿನಲ್ಲಿ ‘ವೆಳ್ಳೈ ಮನಸು’ಸಿನಿಮಾ ಮೂಲಕ 14 ನೇ ವಯಸ್ಸಿನಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಅಮೂಲ್ಯ

2001ರಲ್ಲಿ ‘ಪರ್ವ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಬಾಲನಟಿಯಾಗಿ ಪಾದಾರ್ಪಣೆ ಮಾಡಿದ ಅಮೂಲ್ಯ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಅಮೂಲ್ಯ ಅವರು ಈಗಾಗಲೇ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...