alex Certify ಹುಟ್ಟುಹಬ್ಬ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಒಂದು ದಾಖಲೆಗೆ ಪಾತ್ರವಾಗಲಿದೆಯಾ ‘ಸಿದ್ದರಾಮೋತ್ಸವ’ ?

ಸಿದ್ದರಾಮಯ್ಯನವರಿಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ನಾಳೆ ದಾವಣಗೆರೆಯಲ್ಲಿ ಭರ್ಜರಿ ಹುಟ್ಟುಹಬ್ಬ ಆಚರಿಸಲಾಗುತ್ತಿದ್ದು, ಇದರಲ್ಲಿ ರಾಜ್ಯದ ವಿವಿಧ ಭಾಗಗಳಿಂದ 6 ಲಕ್ಷಕ್ಕೂ ಅಧಿಕ ಮಂದಿ ಆಗಮಿಸುವ ನಿರೀಕ್ಷೆ ಇದೆ. Read more…

‘ಸಿದ್ದರಾಮೋತ್ಸವ’ ದಲ್ಲಿ ಪಾಲ್ಗೊಳ್ಳುವವರಿಗೆ ಭರ್ಜರಿ ಭೋಜನ; ಹೀಗಿದೆ ಮೆನು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 75 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ನಾಳೆ ದಾವಣಗೆರೆಯಲ್ಲಿ ಹುಟ್ಟು ಹಬ್ಬದ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಇದಕ್ಕಾಗಿ ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ಅದ್ದೂರಿ ಸಿದ್ದತೆ Read more…

ಹುಟ್ಟುಹಬ್ಬದಂದು ಅವಶ್ಯಕವಾಗಿ ಮಾಡಿ ಈ ಕೆಲಸ

ಮಕ್ಕಳ ಹುಟ್ಟುಹಬ್ಬವನ್ನು ಜನರು ಅದ್ಧೂರಿಯಾಗಿ ಆಚರಿಸ್ತಾರೆ. ದೊಡ್ಡವರು ಕೂಡ ಅದ್ಧೂರಿಯಾಗಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ತಾರೆ. ಹುಟ್ಟುಹಬ್ಬದ ದಿನದಂದು ಮಾಡುವ ಕೆಲ ತಪ್ಪುಗಳು ಭವಿಷ್ಯದಲ್ಲಿ ಸಂಕಷ್ಟ ತರುತ್ತದೆ. ಜನ್ಮದಿನದಂದು ಮನೆಯ Read more…

‘ಸಿದ್ದರಾಮೋತ್ಸವ’ ಕ್ಕೆ ತೆರಳುತ್ತಿರುವ ವಾಹನದ ಮೇಲೆ ಬಿಜೆಪಿ ಶಾಸಕರ ಫೋಟೋ…!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 75 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 3 ರಂದು ದಾವಣಗೆರೆಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ಭರ್ಜರಿ ಸಿದ್ಧತೆ ನಡೆದಿದ್ದು, ರಾಜ್ಯದ ವಿವಿಧ ಭಾಗಗಳಿಂದ Read more…

ಮಾಜಿ ಸಚಿವ ಆಂಜನೇಯರಿಂದ ʼಸಿದ್ಧರಾಮಯ್ಯ -75 ಅಮೃತ ಮಹೋತ್ಸವ’ ಕಾರ್ಯಕ್ರಮದ ಮಾಹಿತಿ

ಶಿವಮೊಗ್ಗ: ಸಾಮಾಜಿಕ ನ್ಯಾಯದ ಹರಿಕಾರ, ಜನಾಕರ್ಷಕ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ 75 ನೇ ವರ್ಷದ ಹುಟ್ಟುಹಬ್ಬವನ್ನು ಆ. 3 ರಂದು ದಾವಣಗೆರೆಯಲ್ಲಿ ‘ಸಿದ್ಧರಾಮಯ್ಯ -75 ಅಮೃತ ಮಹೋತ್ಸವ’ Read more…

ಸಾಕು ನಾಯಿಯ ಜನ್ಮ ದಿನವನ್ನು ವಿಭಿನ್ನವಾಗಿ ಸೆಲೆಬ್ರೇಟ್ ಮಾಡಿದ ಹಾಸ್ಯ ನಟ..!

ಸಾಕುಪ್ರಾಣಿಗಳ ಹುಟ್ಟುಹಬ್ಬವನ್ನು ತಮ್ಮ ಮನೆಯ ಮಕ್ಕಳಂತೆಯೇ ಹಲವರು ಆಚರಿಸುತ್ತಾರೆ. ಮಕ್ಕಳ ಹುಟ್ಟುಹಬ್ಬದ ಸಂತೋಷಕೂಟ ಆಚರಿಸಲು ಬಂಧುಮಿತ್ರರು, ಸ್ನೇಹಿತರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುತ್ತಾರೆ. ಹಾಗೆಯೇ ಶ್ವಾನಗಳ ಹುಟ್ಟುಹಬ್ಬವನ್ನೂ ಕೆಲವರು ಆಚರಿಸುತ್ತಾರೆ. ಕೇಕ್ Read more…

ವಿಧಾನಸೌಧದ ಮುಂಭಾಗದಲ್ಲಿದ್ದ ಸಿಟಿ ರವಿ ಫ್ಲೆಕ್ಸ್ ಕಿತ್ತೆಸೆದ ಬಿಂದು ಗೌಡ; ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫ್ಲೆಕ್ಸ್ ಹಾವಳಿ ನಿಯಂತ್ರಣಕ್ಕೆ ಹೈಕೋರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಆದರೂ ಕೂಡ ಬಿಬಿಎಂಪಿ ಈ ಕುರಿತು ದಿವ್ಯ ನಿರ್ಲಕ್ಷ್ಯ ವಹಿಸಿದ್ದು, ಎಲ್ಲೆಂದರಲ್ಲಿ ಫ್ಲೆಕ್ಸ್ ಗಳು Read more…

ನನ್ನ ಹುಟ್ಟು ಹಬ್ಬದ ಆಚರಣೆಯಿಂದ ಬಿಜೆಪಿಯವರಿಗೇಕೆ ನಡುಕ: ಸಿದ್ದರಾಮಯ್ಯ ಪ್ರಶ್ನೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟುಹಬ್ಬ ಆಚರಣೆಗಾಗಿ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ಆಗಸ್ಟ್ 3 ರಂದು ದಾವಣಗೆರೆಯಲ್ಲಿ ನಡೆಯಲಿರುವ ಈ ಸಮಾರಂಭದ ಕುರಿತು ಪರ – ವಿರೋಧದ Read more…

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾದ ಪೋಸ್ಟರ್ ರಿಲೀಸ್

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇಂದು ತಮ್ಮ 60ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಅಭಿಮಾನಿಗಳಿಂದ ಹಾಗೂ ಸಿನಿಮಾ ಕಲಾವಿದರಿಂದ ಸೋಷಿಯಲ್ ಮೀಡಿಯಾದಲ್ಲಿ ಶುಭಾಶಯಗಳ ಮಹಾಪೂರವೇ Read more…

ಹುಟ್ಟುಹಬ್ಬದ ದಿನದಂದೇ ಜೈಲಿಗೆ ಹೋದ ಯೂಟ್ಯೂಬರ್: ಇದು ಫಾಲೋವರ್ಸ್ ತಂದಿಟ್ಟ ಸಂಕಷ್ಟ

ಸೋಶಿಯಲ್‌ ಮೀಡಿಯಾ ತುಂಬಾ ಪ್ರಭಾವಶಾಲಿ ಮಾಧ್ಯಮ. ಸಿನೆಮಾ ನಟ-ನಟಿಯರಿಗೆ ಹೇಗೆ ಅಭಿಮಾನಿಗಳು ಇರ್ತಾರೋ, ಅದೇ ರೀತಿ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡೋ ಯೂಟ್ಯೂಬರ್‌ಗಳಿಗೂ ಅಭಿಮಾನಿಗಳಿರುತ್ತಾರೆ. ಇತ್ತೀಚೆಗೆ ಉತ್ತರ ಪ್ರದೇಶದ Read more…

ಲೂಸ್ ಮಾದ ಯೋಗಿ ಹುಟ್ಟುಹಬ್ಬಕ್ಕೆ ಪೋಸ್ಟರ್ ರಿಲೀಸ್ ಮಾಡಿದ ‘ಹೆಡ್ ಬುಷ್ ಚಿತ್ರತಂಡ’

‘ದುನಿಯಾ’ ಚಿತ್ರದಲ್ಲಿ ಲೂಸ್ ಮಾದ ಎಂಬ ಕಳನಾಯಕನ ಪಾತ್ರದಲ್ಲಿ ಅಭಿನಯಿಸುವ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಪ್ರತಿಭಾವಂತ ನಟ ಯೋಗಿ, ಲೂಸ್ ಮಾದ ಎಂದೇ ಖ್ಯಾತಿ Read more…

ವಿಶಿಷ್ಟಚೇತನ ಸ್ನೇಹಿತನೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ವಿದ್ಯಾರ್ಥಿ

ಹುಟ್ಟುಹಬ್ಬ ಅಥವಾ ಇನ್ನಾವುದೇ ಸಂಭ್ರಮಾಚರಣೆಗಳು ಬಂದರೆ ಅನೇಕ ವಿಧದಲ್ಲಿ ಆಚರಣೆ ಮಾಡಲಾಗುತ್ತದೆ. ಅನೇಕರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವವರಿಗೆ ಉಡುಗೊರೆ ಕೊಟ್ಟು ಶುಭ ಹಾರೈಸುತ್ತಾರೆ. ಇನ್ನೂ ಕೆಲವರು ವಿಭಿನ್ನವಾದ ರೀತಿಯಲ್ಲಿ ಹುಟ್ಟು Read more…

ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಗಲಿದೆ ‘ಅಬ್ಬರ’ ಚಿತ್ರದ ವಿಡಿಯೋ ಹಾಡು

ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ 35ನೇ ವಸಂತಕ್ಕೆ  ಕಾಲಿಟ್ಟಿದ್ದು, ಸೋಶಿಯಲ್ ಮೀಡಿಯಾದಲ್ಲಿ ಅವರ ಅಭಿಮಾನಿಗಳಿಂದ ಹಾಗೂ ಸ್ನೇಹಿತರಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿವೆ. ಪ್ರಜ್ವಲ್ ದೇವರಾಜ್ ಹುಟ್ಟು ಹಬ್ಬದ ಪ್ರಯುಕ್ತ Read more…

ಆದಿವಾಸಿ ಮಕ್ಕಳೊಂದಿಗೆ ‘ಹುಟ್ಟುಹಬ್ಬ’ ಆಚರಿಸಿಕೊಂಡ ಹಂಸಲೇಖ

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ 70ನೇ ಜನ್ಮ ದಿನಕ್ಕೆ ಕಾಲಿಟ್ಟಿದ್ದು, ಇದನ್ನು ಮೈಸೂರು ಜಿಲ್ಲೆ ಎಚ್ ಡಿ ಕೋಟೆ ತಾಲೂಕಿನ ಬೊಮ್ಮಲಾಪುರ ಹಾಡಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಿಕೊಂಡಿದ್ದಾರೆ. ಹಾಡಿಯ ಆದಿವಾಸಿ Read more…

ದೇವರ ಕೃಪೆ ನಿಮ್ಮ ಮೇಲಿರಲು ನಿಯಮದಂತೆ ಆಚರಿಸಿ ಹುಟ್ಟು ಹಬ್ಬ

ಹುಟ್ಟು, ಸಾವು ಸಾಮಾನ್ಯ. ಹುಟ್ಟಿದ ಖುಷಿ ಸತ್ತಾಗ ಇರೋದಿಲ್ಲ. ಹುಟ್ಟಿದ ಖುಷಿಯನ್ನು ಮನುಷ್ಯ ಜೀವಂತವಾಗಿರುವವರೆಗೂ ಹುಟ್ಟು ಹಬ್ಬದ ರೂಪದಲ್ಲಿ ಆಚರಿಸುತ್ತಾನೆ. ಹಿಂದಿನ ಕಾಲದಲ್ಲಿ ಜನರಿಗೆ ಹುಟ್ಟಿದ ದಿನಾಂಕವೇ ನೆನಪಿರುತ್ತಿರಲಿಲ್ಲ. Read more…

ದಿವಂಗತ ಪತ್ನಿಯ ಜನ್ಮದಿನದಂದು ಬಂದ ಉಡುಗೊರೆ ನೋಡಿ ಕಣ್ಣೀರಿಟ್ಟ ವಯೋವೃದ್ಧ

ಅಚ್ಚರಿಯ ಉಡುಗೊರೆ ಯಾವತ್ತಿದ್ದರೂ ಸಂಭ್ರಮಾಶ್ಚರ್ಯಗಳನ್ನು ಉಂಟುಮಾಡುವಂಥದ್ದು. ಮತ್ತು ಪ್ರೀತಿ ಪಾತ್ರರ ನಡುವಿನ ಸಂಬಂಧವನ್ನು ಇನ್ನಷ್ಟು ಬಲಪಡಿಸುವಂಥದ್ದು. ಈಗ ಇಂತಹ ಒಂದು ಆಹ್ಲಾದಕರ ವಿದ್ಯಮಾನ ಈಗ ಸಾಮಾಜಿಕ ಜಾಲತಾಣಿಗರ ಗಮನ Read more…

ಮಾಜಿ ಶಾಸಕರ ಜನ್ಮದಿನ ಕಾರ್ಯಕ್ರಮದಲ್ಲಿ ಬಿರಿಯಾನಿಗಾಗಿ ಮುಗಿಬಿದ್ದ ಅಭಿಮಾನಿಗಳು…!

ಮಾಜಿ ಶಾಸಕ ವೈ. ಸಂಪಂಗಿ ಅವರ ಹುಟ್ಟುಹಬ್ಬದ ಕಾರ್ಯಕ್ರಮದ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಬಿರಿಯಾನಿಗಾಗಿ ಮುಗಿಬಿದ್ದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ನ ನಾಗಶೆಟ್ಟಿಹಳ್ಳಿಯಲ್ಲಿ ನಡೆದಿದೆ. Read more…

ತುಂಡುಡುಗೆ ಧರಿಸಿ ನಡೆಯಲು ಪರದಾಡಿದ ರಶ್ಮಿಕಾ ಮಂದಣ್ಣ

ಬಾಲಿವುಡ್ ನಿರ್ದೇಶಕ ಕರಣ್ ಜೋಹರ್ ತಮ್ಮ 50ನೇ ಹುಟ್ಟುಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಿದ್ದಾರೆ. ಈ ನಿಮಿತ್ತ ಅವರು ಮುಂಬೈನಲ್ಲಿ ಹುಟ್ಟುಹಬ್ಬ ಪಾರ್ಟಿಯನ್ನು ಆಯೋಜಿಸಿದ್ದರು. ಬಾಲಿವುಡ್ ಮತ್ತು ಹಲವಾರು ತಾರೆಯರು Read more…

ಕುರಿಮರಿಯ ಅದ್ದೂರಿ ಬರ್ತಡೇ ಆಚರಣೆ…!

ವ್ಯಕ್ತಿಯೊಬ್ಬರು ತಾವು ಅತ್ಯಂತ ಪ್ರೀತಿಯಿಂದ ಸಾಕಿದ ಕುರಿಮರಿಯ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿರುವ ಅಪರೂಪದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಹಿರಿಯೂರು ತಾಲೂಕಿನ ಟಿಬಿ ಗೊಲ್ಲರಹಟ್ಟಿಯ ಕೃಷ್ಣಮೂರ್ತಿ ಎಂಬವರು ತಮ್ಮ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಹರ್ಷಿಕಾ ಪೂಣಚ್ಚ

ಕನ್ನಡ ಸೇರಿದಂತೆ ಹಲವಾರು ಭಾಷೆಗಳಲ್ಲಿ ಮಿಂಚುತ್ತಿರುವ ನಟಿ ಹರ್ಷಿಕಾ ಪೂಣಚ್ಚ ಇಂದು ತಮ್ಮ 29ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2008ರಲ್ಲಿ ತೆರೆಕಂಡ ‘ಪಿಯುಸಿ’ ಎಂಬ ಕನ್ನಡ ಚಿತ್ರದ ಮೂಲಕ ತಮ್ಮ Read more…

ಸರ್ಕಾರಿ ಶಾಲೆಯಲ್ಲಿ ನಡೆಯಿತು ಡಿಸ್ಕೋ ಪಾರ್ಟಿ; ಕುಣಿಯುತ್ತಾ ಗನ್ ಝಳಪಿಸಿದ ಯುವಕರು..! ಆಘಾತಕಾರಿ ವಿಡಿಯೋ ಬಹಿರಂಗ

ಸೈಫ್-ಸೋನಾಕ್ಷಿ ಚಿತ್ರ ಬುಲೆಟ್ ರಾಜಾ ಚಿತ್ರದ ತಮಂಚೆ ಪೆ ಡಿಸ್ಕೋ ಹಾಡನ್ನು ನೀವು ಕೇಳಿರಬಹುದು. ತಮಾಂಚೆ ಎಂದರೆ ಗನ್ ಮತ್ತು ಡಿಸ್ಕೋ ಎಂದರೆ ಡ್ಯಾನ್ಸ್. ಸೈಫ್ ಅಲಿ ಖಾನ್ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನೆನಪಿರಲಿ ಪ್ರೇಮ್

ನೆನಪಿರಲಿ ಪ್ರೇಮ್ ಇಂದು  47ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. 2004ರಲ್ಲಿ ತೆರೆಕಂಡ ‘ಪ್ರಾಣ’ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ನಂತರ ಬಂದ ರತ್ನಜ ನಿರ್ದೇಶನದ ‘ನೆನಪಿರಲಿ’ ಸಿನಿಮಾ ಇವರಿಗೆ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ʼಸ್ಟೈಲಿಶ್ ಸ್ಟಾರ್ʼ ಅಲ್ಲು ಅರ್ಜುನ್

ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿರುವ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಇಂದು 40ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಇತ್ತೀಚೆಗಷ್ಟೇ ತೆರೆಕಂಡ ಅಲ್ಲು ಅರ್ಜುನ್ ನಟನೆಯ ಮೊದಲ ಪ್ಯಾನ್ ಇಂಡಿಯಾ ಸಿನಿಮಾ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಪಾರ್ವತಿ ಮೆನನ್

ಬಹುಭಾಷಾ ನಟಿ ಪಾರ್ವತಿ ಮೆನನ್ ಇಂದು ತಮ್ಮ 34ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ತಮಿಳು, ಮಲಯಾಳಂ ಹಾಗೂ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. 2006ರಲ್ಲಿ ತೆರೆಕಂಡ ವಿಶ್ವನಾಥನ್ ನಿರ್ದೇಶನದ Read more…

ಮತ್ತೊಬ್ಬ ಸೂಪರ್ ಸ್ಟಾರ್ ಜೊತೆ ರಶ್ಮಿಕಾ ಮಂದಣ್ಣ: ದಳಪತಿ ವಿಜಯ್ 66 ನೇ ಚಿತ್ರಕ್ಕೆ ನಾಯಕಿ

ಸೌತ್ ಇಂಡಿಯಾ ಸೂಪರ್ ಸ್ಟಾರ್ ದಳಪತಿ ವಿಜಯ್ ಜೊತೆ ‘ಪುಷ್ಪ’ ಖ್ಯಾತಿಯ ನಟಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳಲಿದ್ದಾರೆ. ಇನ್ನೂ ಹೆಸರಿಡದ ಚಿತ್ರದಲ್ಲಿ ವಿಜಯ್ ಮತ್ತು ರಶ್ಮಿಕಾ ಮಂದಣ್ಣ ಮೊದಲ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಹಿರಿಯ ನಟಿ ಜಯಪ್ರದಾ

ಹಿರಿಯ ನಟಿ ಜಯಪ್ರದಾ ಇಂದು 60ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. 1974 ರಲ್ಲಿ ತೆರೆಕಂಡ ‘ಭೂಮಿ ಕೋಸಂ’ ಎಂಬ ತೆಲುಗು ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ಜಯಪ್ರದಾ ಸುಮಾರು Read more…

37 ನೇ ವಸಂತಕ್ಕೆ ಕಾಲಿಟ್ಟ ರಾಮ್ ಚರಣ್

ಮೆಗಾಸ್ಟಾರ್ ಚಿರಂಜೀವಿ ಪುತ್ರ ರಾಮ್ ಚರಣ್ ಇಂದು ತಮ್ಮ 37ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರಾಮ್ ಚರಣ್ ಹಾಗೂ ಜ್ಯೂ. ಎನ್ಟಿಆರ್ ಅಭಿನಯದ ‘RRR’ ಸಿನಿಮಾ ಬಿಡುಗಡೆಯಾಗಿ ಬಾಕ್ಸ್ ಆಫೀಸ್‌ Read more…

ಅಪ್ಪು ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ‘ಜೇಮ್ಸ್’ ಜಾತ್ರೆಗೆ ಕೌಂಟ್ ಡೌನ್

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ‘ಜೇಮ್ಸ್’ ಅಪ್ಪು ಅವರ ಹುಟ್ಟುಹಬ್ಬದ ದಿನವಾದ ಮಾರ್ಚ್ 17 ರಂದು ಬಿಡುಗಡೆಯಾಗಲಿದೆ. ಕನ್ನಡ ಸೇರಿದಂತೆ ಬಹು ಭಾಷೆಗಳಲ್ಲಿ ‘ಜೇಮ್ಸ್’ ನಿರ್ಮಾಣವಾಗಿದ್ದು, ಕರ್ನಾಟಕ Read more…

ಮಕ್ಕಳೊಂದಿಗೆ ಬೀದಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ್ರು ನಟ ಅನುಪಮ್ ಖೇರ್..!

ಸೋಮವಾರ 67 ನೇ ವರ್ಷಕ್ಕೆ ಕಾಲಿಟ್ಟ ನಟ ಅನುಪಮ್ ಖೇರ್, ತಮ್ಮ ಮುಂಬರುವ ಚಿತ್ರ ಉಂಚೈಗಾಗಿ ಮಾಧ್ ದ್ವೀಪದಲ್ಲಿ ದಿನವನ್ನು ಕಳೆದಿದ್ದಾರೆ. ಈ ವೇಳೆ ತಮ್ಮ ಸಹ-ನಟರಾದ ಡ್ಯಾನಿ Read more…

ನಟ ವಿರಾಟ್ ಹುಟ್ಟುಹಬ್ಬಕ್ಕೆ ಪೋಸ್ಟರ್ ರಿಲೀಸ್ ಮಾಡಿದ ‘ಅದ್ದೂರಿ Lover’ ಚಿತ್ರತಂಡ

ಎಪಿ ಅರ್ಜುನ್ ನಿರ್ದೇಶಿಸಿ ನಿರ್ಮಾಣ ಮಾಡಿರುವ ‘ಅದ್ದೂರಿ ಲವರ್’ ಚಿತ್ರದ ನಾಯಕ ವಿರಾಟ್ ಅವರ ಪೋಸ್ಟರ್ ಒಂದನ್ನು ಇಂದು ಬಿಡುಗಡೆ ಮಾಡಲಾಗಿದೆ. ‘ಕಿಸ್’ ಸಿನಿಮಾ ಸ್ಯಾಂಡಲ್ ವುಡ್ ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...