alex Certify ಹುಟ್ಟುಹಬ್ಬ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಬಾರಿನಲ್ಲಿ ಸಿಕ್ಕ ಅನಾಮಿಕನಿಂದ ಎರಡು ವರ್ಷಗಳ ಬಳಿಕ ಹುಟ್ಟುಹಬ್ಬದ ಶುಭಾಶಯ ಸ್ವೀಕರಿಸಿದ ಮಹಿಳೆ

ಬಾರೊಂದರ ನೈಟ್‌ಕ್ಲಬ್‌ನಲ್ಲಿ ಎರಡು ವರ್ಷಗಳ ಹಿಂದೆ ಭೇಟಿಯಾಗಿದ್ದ ವ್ಯಕ್ತಿಯೊಬ್ಬರಿಂದ ಆರಿ ಎಂಬ ಹೆಸರಿನ ಮಹಿಳೆ ಹುಟ್ಟುಹಬ್ಬದ ಶುಭಾಶಯದ ಮೆಸೇಜ್ ಸ್ವೀಕರಿಸಿದ್ದಾರೆ. ಈ ವ್ಯಕ್ತಿ ದನಿ ಸಂದೇಶವನ್ನು ಕಳುಹಿಸಿದ್ದು, ಕ್ಲಾಸಿಕ್ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಶ್ರದ್ಧಾ ಶ್ರೀನಾಥ್

ನಟಿ ಶ್ರದ್ಧಾ ಶ್ರೀನಾಥ್ ಇಂದು ತಮ್ಮ 31ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಶ್ರದ್ಧಾ ಶ್ರೀನಾಥ್ 2015ರಲ್ಲಿ ತೆರೆಕಂಡ ಮಲಯಾಳಂನ ‘ಕೊಹಿನೂರ್’ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ನಂತರ ‘ಯೂ Read more…

ಇಂದು ʼಸಾಹಸಸಿಂಹʼ ವಿಷ್ಣುವರ್ಧನ್ ಅವರ 71ನೇ ಹುಟ್ಟುಹಬ್ಬ

ಇಂದು ಸಾಹಸಸಿಂಹ ವಿಷ್ಣುವರ್ಧನ್ ಅವರ 71ನೇ ಜನ್ಮದಿನ. ನಟ ವಿಷ್ಣುವರ್ಧನ್ ‘ವಂಶವೃಕ್ಷ’ ಎಂಬ ಚಿತ್ರದಲ್ಲಿ ಬಾಲನಟನಾಗಿ ಅಭಿನಯಿಸುವ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. 1972ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ Read more…

ಪ್ರಧಾನಿ ಜನ್ಮದಿನದಂದು ಜನಿಸಿದ ಮಗುವಿಗೆ ‘ನರೇಂದ್ರ’ ಎಂದು ಹೆಸರಿಟ್ಟ ದಂಪತಿ

ಶುಕ್ರವಾರದಂದು ಪ್ರಧಾನಿ ನರೇಂದ್ರ ಮೋದಿ 71ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಸಂದರ್ಭದಲ್ಲಿ ದೇಶದ 2.30 ಕೋಟಿ ಜನತೆಗೆ ಕೊರೊನಾ ಲಸಿಕೆ ನೀಡುವ ಮೂಲಕ ಆರೋಗ್ಯ ಸಚಿವಾಲಯ ಭರ್ಜರಿ ಉಡುಗೊರೆ Read more…

ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಗಣ್ಯರ ಶುಭಾಶಯ: ಬಿಜೆಪಿಯಿಂದ ಸೇವಾ ಕಾರ್ಯ

ನವದೆಹಲಿ: ಪ್ರಧಾನಿ ಮೋದಿ 71 ನೇ ವರ್ಷಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭಾಶಯ ಹೇಳಿದ್ದಾರೆ. ಸಂಪುಟ ಸಹೋದ್ಯೋಗಿಗಳಾದ ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿದಂತೆ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಖ್ಯಾತ ನಟಿ ರಮ್ಯಕೃಷ್ಣನ್

ಖ್ಯಾತ ಬಹುಭಾಷಾ ನಟಿ ರಮ್ಯ ಕೃಷ್ಣನ್ ಇಂದು ತಮ್ಮ 51ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರಮ್ಯಕೃಷ್ಣನ್ 1984ರಲ್ಲಿ ತೆರೆಕಂಡ ‘ವೆಲ್ಲೈ ಮನಸು’ ಎಂಬ ತಮಿಳು ಚಿತ್ರದ ಮೂಲಕ ತಮ್ಮ ಸಿನಿಪಯಣ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಹಿರಿಯ ನಟ ರಮೇಶ್ ಅರವಿಂದ್

ಸ್ಯಾಂಡಲ್ ವುಡ್ ನ ಹಿರಿಯ ನಟ ರಮೇಶ್ ಅರವಿಂದ್ ಅವರಿಗೆ ಇಂದು 57ನೇ ಹುಟ್ಟುಹಬ್ಬದ ಸಂಭ್ರಮ. ಎಲ್ಲ ರೀತಿಯ ಪಾತ್ರಗಳಿಗೂ ಜೀವ ತುಂಬುವ ಒಬ್ಬ ಪ್ರತಿಭಾವಂತ ನಟರಾಗಿದ್ದಾರೆ. 1986ರಲ್ಲಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಕ್ರಿಕೆಟಿಗ ಜೋಸ್‌‌ ಬಟ್ಲರ್

ಇಂಗ್ಲೆಂಡ್ ಕ್ರಿಕೆಟ್ ತಂಡದ ವಿಕೆಟ್ ಕೀಪರ್, ಬ್ಯಾಟ್ಸ್ ಮನ್ ಜೋಸ್ ಬಟ್ಲರ್ ಇಂದು ತಮ್ಮ 31ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಜೋಸ್ ಬಟ್ಲರ್ 2011 ಆಗಸ್ಟ್ 31ರಂದು ಭಾರತ ಹಾಗೂ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ಧನ್ವೀರ್

ಸ್ಯಾಂಡಲ್ ವುಡ್ ನಟ ಧನ್ವೀರ್ ಗೌಡ ಇಂದು ತಮ್ಮ 26ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಪ್ಪಟ ಅಭಿಮಾನಿಯಾಗಿರುವ ಇವರು ಸಿಂಪಲ್ ಸುನಿ ನಿರ್ದೇಶನದ ‘ಬಜಾರ್’ Read more…

ನಟಿ ರಾಧಿಕಾ ಆಪ್ಟೆ ಬಳಿ ಇದೆ 3 ಐಷಾರಾಮಿ ಕಾರು…!

ರಾಧಿಕಾ ಆಪ್ಟೆ, 2005 ರಲ್ಲಿ “ವಾಹ್, ಲೈಫ್ ಹೊ ತೊ ಐಸಿ ” ಎಂಬ ಚಿತ್ರದ ಮೂಲಕ ಬಾಲಿವುಡ್ ‌ಗೆ ಪಾದಾರ್ಪಣೆ ಮಾಡಿದ ಈಕೆ ಬಾಲಿವುಡ್‌ನಲ್ಲಿ ಸಾಕಷ್ಟು ಸದ್ದು Read more…

ಕಿಚ್ಚ ಸುದೀಪ್ ಅಭಿಮಾನಿಗಳ ಅತಿರೇಕದ ವರ್ತನೆ, ಕೋಣ ಬಲಿ ಕೊಟ್ಟು ಕಟೌಟ್ ಗೆ ರಕ್ತಾಭಿಷೇಕ

ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಬಂಡ್ರಿ ಗ್ರಾಮದಲ್ಲಿ ಸುದೀಪ್ ಅಭಿಮಾನಿಗಳು ಅತಿರೇಕದ ವರ್ತನೆ ತೋರಿದ್ದಾರೆ. ನೆಚ್ಚಿನ ನಟ, ಅಭಿನಯ ಚಕ್ರವರ್ತಿ ಸುದೀಪ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಕೋಣ Read more…

ಮಗನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಮಹೇಶ್ ಬಾಬು

ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಪುತ್ರ ಗೌತಮ್ ಇಂದು 15ನೇ ವಸಂತಕ್ಕೆ ಕಾಲಿಟ್ಟಿದ್ದು ಮಹೇಶ್ ಬಾಬು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ತಮ್ಮ ಪುತ್ರನೊಂದಿಗಿನ ಸುಂದರವಾದ ಫೋಟೊವೊಂದನ್ನು ಹಂಚಿಕೊಳ್ಳುವ Read more…

ಪವನ್ ಕಲ್ಯಾಣ್ ಹುಟ್ಟುಹಬ್ಬದಂದು ಮರು ಬಿಡುಗಡೆಯಾಗುತ್ತಿದೆ ಈ ಸಿನಿಮಾ

ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ತೆಲುಗಿನ ಸ್ಟಾರ್ ನಟ ಪವನ್ ಕಲ್ಯಾಣ್ ಸೆಪ್ಟೆಂಬರ್ 2ರಂದು 50ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಪವರ್ ಸ್ಟಾರ್ ಪವನ್ ಕಲ್ಯಾಣ್ ಇತ್ತೀಚೆಗೆ ‘ಭೀಮ್ಲಾ ನಾಯಕ್’ Read more…

ಹುಟ್ಟುಹಬ್ಬವನ್ನು ಸ್ಮರಣೀಯವನ್ನಾಗಿಸದ್ದಕ್ಕೆ ಗೆಳೆಯನ ಮೇಲೆ ಯುವತಿ ಸಿಡಿಮಿಡಿ…! ವಿಡಿಯೋ ವೈರಲ್

ತಮ್ಮ ಹುಟ್ಟುಹಬ್ಬವನ್ನು ಬಹಳ ಚೆನ್ನಾಗಿ ಆಚರಿಸಬೇಕೆಂದು ಹಲವರು ಇಷ್ಟಪಡುತ್ತಾರೆ. ಅದರಲ್ಲೂ ವಿಶೇಷವಾಗಿ ಹೆಣ್ಮಕ್ಕಳು ಇದರಲ್ಲಿ ಹೆಚ್ಚಿನ ಆಸಕ್ತಿ ಹೊಂದಿರುತ್ತಾರೆ. ಅಷ್ಟೇ ಅಲ್ಲ ತಮ್ಮ ಪ್ರೀತಿ ಪಾತ್ರರು ನೀಡುವ ಉಡುಗೊರೆ Read more…

ಪತ್ನಿ ದೀಪಿಕಾಗಾಗಿ ತಾಯಿ ಹುಟ್ಟುಹಬ್ಬದಂದು ಸ್ಪೇಷಲ್ ಡಾನ್ಸ್ ಮಾಡಿದ ರಣವೀರ್ ಸಿಂಗ್

ಬಾಲಿವುಡ್ ನಟ ರಣವೀರ್ ಸಿಂಗ್ ತಾಯಿ ಅಂಜು ಭವಾನಿ ಹುಟ್ಟು ಹಬ್ಬದ ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿವೆ. ಭಾನುವಾರ ಮಧ್ಯಾಹ್ನ ಪಾರ್ಟಿಗೆ ಹೋಗ್ತಿದ್ದ ರಣವೀರ್ ಸಿಂಗ್ ಹಾಗೂ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಮೆಗಾಸ್ಟಾರ್ ಚಿರಂಜೀವಿ

ಟಾಲಿವುಡ್ ನ ಹಿರಿಯ ನಟ ಮೆಗಾಸ್ಟಾರ್ ಚಿರಂಜೀವಿ ಇಂದು ತಮ್ಮ 66ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ಚಿರಂಜೀವಿ 1978ರಲ್ಲಿ ತೆರೆಕಂಡ ‘ಪ್ರಾಣಂ ಖರೀದು’ ಚಿತ್ರದ ಮೂಲಕ ತಮ್ಮ ಸಿನಿಪಯಣ Read more…

101 ನೇ ಹುಟ್ಟುಹಬ್ಬಕ್ಕೆ ರಾಣಿ ಎಲಿಜ಼ಬೆತ್‌ ಸೇರಿದಂತೆ ಅನಾಮಿಕರಿಂದ 700 ಕಾರ್ಡ್ ಸ್ವೀಕರಿಸಿದ ಶತಾಯುಷಿ

ಬ್ರಿಟನ್‌ ನ ಶತಾಯುಷಿಗಳಲ್ಲಿ ಒಬ್ಬರಾದ ಜಾಕ್ ಅನ್ನಾಲ್ ಆಗಸ್ಟ್ 19ರಂದು 101ನೇ ವರ್ಷಕ್ಕೆ ಕಾಲಿಡಲಿದ್ದು, ತಮ್ಮ ಹುಟ್ಟುಹಬ್ಬಕ್ಕೆ 700 ಕಾರ್ಡ್‌ಗಳನ್ನು ಸ್ವೀಕರಿಸಿದ್ದಾರೆ. ಪಶ್ಚಿಮ ಯಾರ್ಕ್‌‌ಶೈರ್‌ನ ಕೇರ್‌ ಹೋಂನಲ್ಲಿ ವಾಸಿಸುವ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ರಾಘವೇಂದ್ರ ರಾಜ್ ಕುಮಾರ್

ವರನಟ ಡಾ.ರಾಜ್ ಕುಮಾರ್ ಪುತ್ರ ನಟ ರಾಘವೇಂದ್ರ ರಾಜ್ ಕುಮಾರ್ ಇಂದು ತಮ್ಮ 56ನೇ  ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರಾಘವೇಂದ್ರ ರಾಜ್ ಕುಮಾರ್ 1975ರಲ್ಲಿ ತೆರೆಕಂಡ ‘ಶ್ರೀ ಶ್ರೀನಿವಾಸ ಕಲ್ಯಾಣ’ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಸಯೇಶಾ ಸೈಗಲ್

ನಟಿ ಸಯೇಶಾ ಸೈಗಲ್ ಇಂದು ತಮ್ಮ 24ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸಯೇಶಾ 2015ರಲ್ಲಿ ‘ಅಖಿಲ್’ ಎಂಬ ತೆಲುಗು ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ನಂತರ ಅಜಯ್ ದೇವಗನ್ Read more…

ಮೆಚ್ಚಿನ ಗಾಯಕನ ಹುಟ್ಟುಹಬ್ಬಕ್ಕೆ ವಿಶಿಷ್ಟ ಗೌರವ ಸಲ್ಲಿಸಿದ ಚಾಯ್‌ ವಾಲಾ

ಕಿಶೋರ್‌ ಕುಮಾರರ ಪಕ್ಕಾ ಅಭಿಮಾನಿಯಾದ ಕೋಲ್ಕತ್ತಾದ ಚಹಾ ವ್ಯಾಪಾರಿ ಪಲ್ಟನ್ ನಾಗ್‌ ತಮ್ಮ ಮೆಚ್ಚಿನ ಗಾಯಕನ ಹುಟ್ಟುಹಬ್ಬಕ್ಕೆ ವಿಶೇಷ ಕಾರ್ಯಕ್ರಮವೊಂದನ್ನು ತಮ್ಮದೇ ಮಟ್ಟದಲ್ಲಿ ಆಯೋಜಿಸಿದ್ದಾರೆ. ಕೋಲ್ಕತ್ತಾದ ಹೃದಯಭಾಗದಲ್ಲಿರುವ ಪ್ರೆಸಿಡೆನ್ಸಿ Read more…

ಚರ್ಚೆಗೆ ಕಾರಣವಾಯ್ತು ನಟಿ ಕೇಕ್‌ ಕತ್ತರಿಸಿದ ವಿಧಾನ

ಗುರುವಾರದಂದು ತಮ್ಮ 47ನೇ ಹುಟ್ಟುಹಬ್ಬ ಆಚರಿಸಿಕೊಂಡ ಬಾಲಿವುಡ್ ನಟಿ ಕಾಜೋಲ್‌ರನ್ನು ಅಭಿನಂದಿಸಲು ಅವರ ಜೂಹೂ ನಿವಾಸದ ಬಳಿ ಅಭಿಮಾನಿಗಳು ನೆರೆದಿದ್ದರು. ಮೆಚ್ಚಿನ ನಟಿಗಾಗಿ ಹುಟ್ಟುಹಬ್ಬದ ಕೇಕ್‌ ಅನ್ನೂ ತಂದಿದ್ದರು Read more…

ಪ್ರೀಬರ್ತ್‌ಡೇ ಸಂಭ್ರಮದ ಫೋಟೋ ಶೇರ್‌ ಮಾಡಿದ ಕಾಜೊಲ್

ಈ ಸೆಲೆಬ್ರಿಟಿಗಳೇ ಹಾಗೆ ನೋಡಿ. ಪಾರ್ಟಿ ಮಾಡಲು ಏನಾದರೊಂದು ಕಾರಣ ಉತ್ಪತ್ತಿ ಮಾಡಿಬಿಡುತ್ತಾರೆ. ತಮ್ಮ ಹುಟ್ಟುಹಬ್ಬ ಹತ್ತಿರವಾಗುತ್ತಿರುವುದನ್ನೂ ಆಚರಿಸಲು ಮುಂದಾದ ಕಾಜೋಲ್ ’ಪ್ರೀಬರ್ತ್‌ಡೇ’ ಆಚರಣೆಯನ್ನು ಸಹೋದರಿ ತನಿಷಾ ಹಾಗೂ Read more…

ಇಂದು ಕಿಶೋರ್ ಕುಮಾರ್ ಅವರ ಹುಟ್ಟುಹಬ್ಬ: ಗಾಯಕನ ಕೆಲ ಹಿಟ್ ಹಾಡುಗಳ ಬಗ್ಗೆ ತಿಳಿಯೋಣ

ಇಂದು ಖ್ಯಾತ ಗಾಯಕ ದಿವಂಗತ ಕಿಶೋರ್ ಕುಮಾರ್ ಅವರ ಜನ್ಮದಿನ. 1929ರ ಆಗಸ್ಟ್ 4ರಂದು ಜನಿಸಿದ ಇವರು ಅದ್ಭುತ ಗಾಯಕ ಮಾತ್ರವಲ್ಲ, ನಟ ಕೂಡ ಹೌದು. ಮೆಲೋಡಿಯಸ್ ಹಾಡುಗಳನ್ನೇ Read more…

ಸೋನು ಸೂದ್ ಹುಟ್ಟುಹಬ್ಬಕ್ಕೆ ಅಭಿಮಾನಿಯಿಂದ ಅಚ್ಚರಿಯ ಗಿಫ್ಟ್

ಬಾಲಿವುಡ್ ನಟ ಸೋನು ಸೋದ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ವಿಪುಲ್ ಮಿರಾಜ್ಕರ್ ಎಂಬ ಕಲಾವಿದ ವಿಭಿನ್ನವಾಗಿ ಸೋನು ಅವರಿಗೆ ಶುಭಾಶಯ ತಿಳಿಸಿದ್ದಾರೆ. ಸುಮಾರು Read more…

29ನೇ ವಸಂತಕ್ಕೆ ಕಾಲಿಟ್ಟ ನಟಿ ಕಿಯಾರಾ ಅಡ್ವಾಣಿ

ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಇಂದು ತಮ್ಮ 29ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕಿಯಾರಾ ಅಡ್ವಾಣಿ 2014ರಲ್ಲಿ ತೆರೆಕಂಡ ‘ಫಗ್ಲಿ’ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ನಂತರ 2016ರಲ್ಲಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಖ್ಯಾತ ನಟ ಶರತ್ ಬಾಬು

ದಕ್ಷಿಣ ಭಾರತದ ಖ್ಯಾತ ನಟ ಶರತ್ ಬಾಬು ಇಂದು ತಮ್ಮ 70ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಶರತ್ ಬಾಬು  ‘ರಾಮರಾಜ್ಯಂ’ ಎಂಬ ತೆಲುಗು ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಡೈಲಾಗ್ ಕಿಂಗ್ ಸಾಯಿಕುಮಾರ್

ಹಿರಿಯ ನಟ ಡೈಲಾಗ್ ಕಿಂಗ್ ಸಾಯಿಕುಮಾರ್ ಇಂದು ತಮ್ಮ 61ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸಾಯಿಕುಮಾರ್ 1992ರಲ್ಲಿ ತೆರೆಕಂಡ ‘ಪ್ರೇಮ ಸಂಗಮ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಅಮೃತಾ ಅಯ್ಯಂಗಾರ್

ಅಮೃತಾ ಅಯ್ಯಂಗಾರ್ ಇಂದು ತಮ್ಮ 25ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅಮೃತ ಅಯ್ಯಂಗಾರ್ 2017ರಲ್ಲಿ ತೆರೆಕಂಡ ‘ಸಿಂಹ ಹಾಕಿದ ಹೆಜ್ಜೆ’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. 2020ರಂದು ‘ಲವ್ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಖ್ಯಾತ ನಟ ಸೂರ್ಯ

ಕಾಲಿವುಡ್ ನ ಪ್ರತಿಭಾವಂತ ನಟ ಸೂರ್ಯ ಇಂದು ತಮ್ಮ 46ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ಸೂರ್ಯ ‘ನೆರುಕ್ಕು ನೆರ್’ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ಸೂರ್ಯ ಹುಟ್ಟುಹಬ್ಬದ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಸಂಯುಕ್ತಾ ಹೆಗ್ಡೆ

ನಟಿ ಸಂಯುಕ್ತಾ ಹೆಗ್ಡೆ ಇಂದು ತಮ್ಮ 23ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸಂಯುಕ್ತಾ ಹೆಗ್ಡೆ 2016ರಲ್ಲಿ ತೆರೆಕಂಡ ‘ಕಿರಿಕ್ ಪಾರ್ಟಿ’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. ಮೊದಲ ಸಿನಿಮಾದಲ್ಲೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...