‘ಸಿಲಿಕಾನ್ ಸಿಟಿ’ಗೆ ಮತ್ತೊಂದು ಕುಖ್ಯಾತಿ : ‘ರಸ್ತೆ ಅಪಘಾತ’ಗಳ ಸಾವಿನ ಸಂಖ್ಯೆಯಲ್ಲಿ ಬೆಂಗಳೂರಿಗೆ 2 ನೇ ಸ್ಥಾನ
ರಾಜ್ಯ ರಾಜಧಾನಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ರಸ್ತೆ ಅಪಘಾತಗಳಲ್ಲಿ ಸಂಭವಿಸುವ…
BIG NEWS: ಕಾಲೇಜು ಗೋಡೆ ಕುಸಿದು 2 ಬೈಕ್, 1 ಕಾರು ಜಖಂ: ಸ್ವಲ್ಪದರಲ್ಲಿ ಬಚಾವ್ ಆದ ಆಟವಾಡುತ್ತಿದ್ದ ಮಕ್ಕಳು
ಬೆಂಗಳೂರು: ಸರ್ಕಾರಿ ಫಾರ್ಮಸಿ ಕಾಲೇಜು ಗೋಡೆ ಕುಸಿದು 2 ಬೈಕ್ ಗಳು, 1 ಕಾರು ಜಖಂಗೊಂಡಿರುವ…
BIG NEWS: ಬೆಂಗಳೂರಿನ ರಸ್ತೆಗಳ ಅಭಿವೃದ್ದಿಗೆ 694 ಕೋಟಿ ರೂ ಅನುದಾನ: ಸಂಪುಟ ಸಭೆ ಅನುಮೋದನೆ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆಗುಂಡಿಗಳಿಂದಾಗಿ ರಾಜ್ಯ ಸರ್ಕಾರ ಭಾರಿ ಟೀಕೆಗೆ ಗುರಿಯಾಗಿತ್ತು. ಇದೀಗ ರಸ್ತೆಗುಂಡಿಗಳನ್ನು…
BIG NEWS: ಎಲೆಕ್ಟ್ರಿಕ್ ಬೈಕ್ ಶೋರೂಂ ನಲ್ಲಿ ಅಗ್ನಿ ಅವಘಡ ಪ್ರಕರಣ: ಮಾಲೀಕ ನಾಪತ್ತೆ; FIR ದಾಖಲು
ಬೆಂಗಳೂರು: ಬೆಂಗಳೂರಿನ ರಾಜಾಜಿನಗರದ ಎಲೆಕ್ಟ್ರಿಕ್ ಬೈಕ್ ಶೋರೂಂ ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಯುವತಿ ಸಜೀವದಹನವಾಗಿದ್ದು,…
BIG NEWS: ಬೆಂಗಳೂರಿನಲ್ಲಿ ಹಾಡಹಗಲೇ ಯುವಕನ ಮೇಲೆ ಮಾರಣಾಂತಿಕ ಹಲ್ಲೆ: ದೊಣ್ಣೆ, ಹೆಲ್ಮೆಟ್ ನಿಂದ ಮನಬಂದಂತೆ ಥಳಿಸಿದ ಗ್ಯಾಂಗ್
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಪುಂಡರ ಪುಂಡಾಟಕ್ಕೆ ಮಿತಿಯೇ ಇಲ್ಲದಂತಾಗಿದೆ. ಹಾಡಹಗಲೇ ಯುವಕನೊಬ್ಬನನ್ನು…
BREAKNG NEWS: ಲಕ್ಷ್ಮೀ ಭುವನೇಶ್ವರಿ ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದುಷ್ಕರ್ಮಿಗಳ ವಿರುದ್ಧ ಭಕ್ತರ ಆಕ್ರೋಶ
ಬೆಂಗಳೂರು: ಲಕ್ಷ್ಮೀ ಭುವನೇಶ್ವರಿ ದೇವರ ವಿಗ್ರಹ ವಿರೂಪಗೊಳಿಸಿ ದುಷ್ಕರ್ಮಿಗಳು ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಜೀವನ್…
BIG NEWS: ಬೆಂಗಳೂರಿನ ಶೆಡ್ ನಲ್ಲಿ ಡಬಲ್ ಮರ್ಡರ್: SRS ಟ್ರಾವೆಲ್ಸ್ ಬಸ್ ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರ ಬರ್ಬರ ಹತ್ಯೆ
ಬೆಂಗಳೂರು: ಬೆಂಗಳೂರು ಹ್ರವಲಯದ ಶೆಡ್ ನಲ್ಲಿ ಜೋಡಿ ಕೊಲೆಯಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಸಿಂಗಹಳ್ಳೊ ಗ್ರಾಮದಲ್ಲಿ…
ಸುವರ್ಣ ಮಹೋತ್ಸವ ಪ್ರಶಸ್ತಿ ಸ್ವೀಕರಿಸಲು ಬೆಂಗಳೂರಿಗೆ ಕರೆಸಿ ಪ್ರಶಸ್ತಿ ನೀಡದೆ ಸಮಾಜ ಸೇವಕಗೆ ಅವಮಾನ
ಬೆಂಗಳೂರು: ಸುವರ್ಣ ಮಹೋತ್ಸವ ಪ್ರಶಸ್ತಿ ಪ್ರದಾನ ಮಾಡುವ ವಿಚಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಡವಟ್ಟು…
ಬೆಂಗಳೂರಲ್ಲಿ ಕಟ್ಟಡ ಕುಸಿತ ಪ್ರಕರಣ: 8 ಮಂದಿ ಮೃತ ಕಾರ್ಮಿಕರ ಕುಟುಂಬಗಳಿಗೆ ಪರಿಹಾರ ವಿತರಣೆ
ಬೆಂಗಳೂರು: ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಎಂಟು ಕುಟುಂಬ ಕಾರ್ಮಿಕರ…
BREAKING NEWS: ಸಾಲದ ಬಾಕಿ ತೀರಿಸಿಲ್ಲ ಎಂದು ಅಪ್ರಾಪ್ತ ಬಾಲಕಿ ಮೇಲೆ ಕಾಮುಕನ ಅಟ್ಟಹಾಸ; ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿಕ ಘಟನೆ
ಬೆಂಗಳೂರು: ವ್ಯಕ್ತಿಯೊಬ್ಬ ಪಡೆದ ಸಾಲದ ಬಾಕಿ ತೀರಿಸಿಲ್ಲ ಎಂದು ಆತನ ಅಪ್ರಾಪ್ತ ಮಗಳ ಮೇಲೆ ಕಾಮುಕ…