alex Certify Congress | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ವೇಳೆ ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕಾರ್ ಮೇಲೆ ದಾಳಿ

ಅಸ್ಸಾಂನ ಸೋನಿತ್‌ಪುರ್ ಜಿಲ್ಲೆಯಲ್ಲಿ ತಮ್ಮ ವಾಹನದ ಮೇಲೆ ದಾಳಿ ನಡೆಸಲಾಗಿದೆ. ಪಕ್ಷದ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯ ಜೊತೆಯಲ್ಲಿದ್ದ ಮಾಧ್ಯಮದವರ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ ಎಂದು ಹಿರಿಯ Read more…

ಸಂಸದೆ ಸುಮಲತಾ ಕಾಂಗ್ರೆಸ್ ಸೇರ್ಪಡೆ, ಮಂಡ್ಯದಿಂದ ಸ್ಪರ್ಧೆ ಬಗ್ಗೆ ಚರ್ಚೆಯೇ ಆಗಿಲ್ಲ: ಚಲುವರಾಯಸ್ವಾಮಿ

ಮಂಡ್ಯ:  ಸಂಸದೆ ಸುಮಲತಾ ಅಂಬರೀಶ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆಯೇ ಆಗಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ನನಗೂ ಮತ್ತು ಬೇರೆಯವರಿಗೂ ಕೆಲವು Read more…

BIG NEWS: ಕಲ್ಲಡ್ಕ ಪ್ರಭಾಕರ್ ಭಟ್ ಪರ ವಕಾಲತ್ತು; ಕಾಂಗ್ರೆಸ್ ನಿಂದ ವಕೀಲನ ಉಚ್ಛಾಟನೆ

ಮಂಡ್ಯ: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಮಂಡ್ಯ ಜಿಲ್ಲೆಯ 3ನೇ ಅಪರ ಜಿಲ್ಲಾ ಸತ್ರ ನ್ಯಾಯಾಲಯ ಜಾಮೀನು ಮಂಜೂರು Read more…

BIG BREAKING NEWS: ಸಿದ್ದರಾಮಯ್ಯ ಸಿಎಂ ಸ್ಥಾನ, ಗ್ಯಾರಂಟಿ ಯೋಜನೆ ಬಗ್ಗೆ ಯತೀಂದ್ರ ಸ್ಪೋಟಕ ಹೇಳಿಕೆ

ಹಾಸನ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಅವರ ಪುತ್ರ ಮಾಜಿ ಶಾಸಕ ಡಾ. ಯತೀಂದ್ರ ಹೇಳಿದ್ದಾರೆ. Read more…

BIG NEWS: ಮಂತ್ರಾಕ್ಷತೆ ಕೊಟ್ಟವರಿಗೆ ಮತ ಹಾಗಬೇಕಾ? ಅಥವಾ 2 ಸಾವಿರ ಗೃಹಲಕ್ಷ್ಮೀ ಯೋಜನೆ ಕೊಟ್ಟವರಿಗೆ ಹಾಕಬೇಕಾ? ಜನ ತೀರ್ಮಾನ ಮಾಡ್ತಾರೆ ಎಂದ ಕಾಂಗ್ರೆಸ್ ಶಾಸಕ

ರಾಮನಗರ: ಅಯೋಧ್ಯೆಯಲ್ಲಿ ರಾಮ ಮಂದಿರ ಇನ್ನೂ ಪೂರ್ಣ ಪ್ರಮಾಣದಲ್ಲಿ ನಿರ್ಮಾಣವಾಗಿಲ್ಲ. ಆಗಲೇ ರಾಜಕೀಯ ಉದ್ದೇಶಕ್ಕೆ ಉದ್ಘಾಟನೆ ಮಡಲು ಹೊರಟಿದ್ದಾರೆ. ಈ ರಾಜಕೀಯ ಕಾರ್ಯಕ್ರಮಕ್ಕೆ ನಾವು ಹೋಗಬೇಕಾ? ಎಂದು ಮಾಗಡಿ Read more…

ಮಾಜಿ ಸಚಿವ ಸುಧಾಕರ್ ವಿರುದ್ಧ ಸ್ಪರ್ಧೆಗೆ ರೆಡಿ: ಶಾಸಕ ಪ್ರದೀಪ್ ಈಶ್ವರ್ ಘೋಷಣೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ಡಾ.ಕೆ. ಸುಧಾಕರ್ ಸ್ಪರ್ಧಿಸಿದಲ್ಲಿ ನನಗೂ ಟಿಕೆಟ್ ಕೊಡುವಂತೆ ಕಾಂಗ್ರೆಸ್ ಹೈಕಮಾಂಡ್ ಗೆ ಕೇಳುತ್ತೇನೆ. ಅವಕಾಶ ನೀಡಿದಲ್ಲಿ ಸ್ಪರ್ಧಿಸಿ Read more…

ಕಾಂಗ್ರೆಸ್ ಪಕ್ಷದ ನೈಜ ಮನಃಸ್ಥಿತಿ ಬಗ್ಗೆ ಇದಕ್ಕಿಂತ ಉತ್ತಮ ಉದಾಹರಣೆ ಬೇಕಿಲ್ಲ; ಯತ್ನಾಳ್ ವಾಗ್ದಾಳಿ

ವಿಜಯಪುರ: ಜನವರಿ 22ರಂದು ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಗೈರಾಗಲು ಕಾಂಗ್ರೆಸ್ ನಾಯಕರು ನಿರ್ಧರಿಸಿರುವ ವಿಚಾರವಾಗಿ ಕಿಡಿಕಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕಾಂಗ್ರೆಸ್ ನದ್ದು ಹಿಂದೂ Read more…

BREAKING : ಕಾಂಗ್ರೆಸ್ ತೆಕ್ಕೆಗೆ ವಿಜಯಪುರ ಮಹಾನಗರ ಪಾಲಿಕೆ : ಮೇಯರ್ ಆಗಿ ಮಹೆಜಬೀನ್ ಆಯ್ಕೆ

ವಿಜಯಪುರ : ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಗೆಲುವಾಗಿದ್ದು, ಮೇಯರ್, ಉಪಮೇಯರ್ ಸ್ಥಾನಗಳು ಕಾಂಗ್ರೆಸ್ ಪಕ್ಷದ ಪಾಲಾಗಿದೆ. ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಬಹುಮತ ಹೊಂದಿದ್ದರೂ Read more…

ಇಂದು ವಿಜಯಪುರ ಪಾಲಿಕೆ ಚುನಾವಣೆ: ಅಧಿಕಾರಕ್ಕಾಗಿ ಕಾಂಗ್ರೆಸ್ –ಬಿಜೆಪಿ ಪೈಪೋಟಿ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ಇಂದು ನಡೆಯಲಿದೆ. 2022ರ ಅಕ್ಟೋಬರ್ 22ರಂದು ನಗರಪಾಲಿಕೆಗೆ ಚುನಾವಣೆ ನಡೆದಿದ್ದು, ಮೇಯರ್ ಮೀಸಲಾತಿ ವಿಚಾರ ಹೈಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ Read more…

ಲೋಕಸಭೆ ಚುನಾವಣೆಗೆ ಸಚಿವರ ಸ್ಪರ್ಧೆ ಬಗ್ಗೆ ಡಾ.ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಾಗಿ ಈವರೆಗೂ ಚರ್ಚೆ ಆಗಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ Read more…

ಅಯೋಧ್ಯೆಯಲ್ಲಿ ಮೊದಲ ಬಾರಿಗೆ ಬೀಗ ತೆಗೆಸಿ ರಾಮನ ಪೂಜೆಗೆ ಅವಕಾಶ ನೀಡಿದ್ದೇ ರಾಜೀವ್ ಗಾಂಧಿ : ಕಾಂಗ್ರೆಸ್

ನವದೆಹಲಿ : ಅಯೋಧ್ಯೆಯಲ್ಲಿ ಮೊದಲ ಬಾರಿಗೆ ಬೀಗ ತೆಗೆಸಿ ರಾಮನ ಪೂಜೆಗೆ ಅವಕಾಶ ನೀಡಿದ್ದೇ ರಾಜೀವ್ ಗಾಂಧಿ, ಭಾರತದ ಹಳ್ಳಿ, ಹಳ್ಳಿಗಳಲ್ಲಿ ಲಕ್ಷಾಂತರ ರಾಮದೇಗುಲ ನಿರ್ಮಾಣವಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ. Read more…

BIG NEWS: ಈಸ್ಟ್ ಇಂಡಿಯಾ ಕಂಪನಿ ತರ ಲೂಟಿ ಮಾಡುವುದು ಈಗಿನ ಕಾಂಗ್ರೆಸ್ ಕೆಲಸ; ಮಾಜಿ ಸಿಎಂ HDK ಆರೋಪ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜೆಡಿಎಸ್ ನ್ನು ಮುಗಿಸುವುದೇ ಇವರ ಉದ್ದೇಶ ಎಂದು ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

ಕಾಂಗ್ರೆಸ್ ಮಾಜಿ ಶಾಸಕನ ಅಶ್ಲೀಲ ವಿಡಿಯೋ ವೈರಲ್: ಅಮಾನತು

ಜೈಪುರ: ಅನೈತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಮಾಜಿ ಶಾಸಕ ಮೇವಾರಂ ಜೈನ್ ಅವರನ್ನು ಕಾಂಗ್ರೆಸ್ ಪಕ್ಷದ ರಾಜಸ್ಥಾನ ಘಟಕ ಶನಿವಾರ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದೆ. ಬಾರ್ಮರ್ ಮಾಜಿ ಶಾಸಕ Read more…

‘ರಾಮಮಂದಿರ’ ಉದ್ಘಾಟನೆ ದಿನ ರಾಜ್ಯಾದ್ಯಂತ ವಿದ್ಯುತ್ ಸ್ಥಗಿತ : ಕಾಂಗ್ರೆಸ್ ವಿರುದ್ಧ ಬಿಜೆಪಿ ಗಂಭೀರ ಆರೋಪ

ಬೆಂಗಳೂರು :   ‘ರಾಮಮಂದಿರ’ ಉದ್ಘಾಟನೆ ದಿನ ರಾಜ್ಯಾದ್ಯಂತ ವಿದ್ಯುತ್ ಸ್ಥಗಿತ ಮಾಡಲಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಗಂಭೀರ ಆರೋಪ ಮಾಡಿದೆ. ಈ ಬಗ್ಗೆ ಎಕ್ಸ್ ನಲ್ಲಿ ಟ್ವೀಟ್ Read more…

BREAKING : ಮುಂದಿನ ಸಿಎಂ ಜಿ.ಪರಮೇಶ್ವರ್ : ಡಿಸಿಎಂ ಡಿಕೆಶಿ ತವರು ಜಿಲ್ಲೆಯಲ್ಲಿ ಮೊಳಗಿದ ಘೋಷಣೆ

ಬೆಂಗಳೂರು : ರಾಜ್ಯ ಕಾಂಗ್ರೆಸ್ ರಾಜಕಾರಣದಲ್ಲಿ ಮುಂದಿನ ಮುಖ್ಯಮಂತ್ರಿ ಕೂಗು ಅವಾಗವಾಗ ಕೇಳಿಬರುತ್ತಲೇ ಇರುತ್ತದೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ತವರು ಜಿಲ್ಲೆಯಲ್ಲಿ ಬೆಂಬಲಿಗರು ಘೋಷಣೆ ಕೂಗಿದ್ದಾರೆ. ರಾಮನಗರದ Read more…

ರಾತ್ರಿ ಪ್ರತ್ಯೇಕ ಸಭೆ ನಡೆಸಿದ ಪ್ರಭಾವಿ ಸಚಿವರು: ತೀವ್ರ ಕುತೂಹಲ ಕೆರಳಿಸಿದ ಮೀಟಿಂಗ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ,ಕೆ, ಶಿವಕುಮಾರ್ ದೆಹಲಿಗೆ ಹೋಗಿರುವ ವೇಳೆ ಗುರುವಾರ ರಾತ್ರಿ ಸಚಿವರು ಪ್ರತ್ಯೇಕ ಸಭೆ ನಡೆಸಿರುವುದು ಕುತೂಹಲ ಕೆರಳಿಸಿದೆ. ಪ್ರಭಾವಿ ಸಚಿವರಾದ ಡಾ.ಜಿ. Read more…

ಬಿಜೆಪಿಗೆ ಅಷ್ಟು ಪ್ರೀತಿ ಇದ್ರೆ ‘ಪ್ರಹ್ಲಾದ್ ಜೋಶಿ’ ಬದಲು ‘ಶ್ರೀಕಾಂತ್ ಪೂಜಾರಿ’ಗೆ ಟಿಕೆಟ್ ನೀಡಲಿ : ಕಾಂಗ್ರೆಸ್

ಬೆಂಗಳೂರು : ಬಿಜೆಪಿಗೆ ಅಷ್ಟು ಪ್ರೀತಿ ಇದ್ರೆ ಪ್ರಹ್ಲಾದ್ ಜೋಶಿ ಬದಲು ‘ಶ್ರೀಕಾಂತ್ ಪೂಜಾರಿ’ಗೆ ಟಿಕೆಟ್ ನೀಡಲಿ ಎಂದು ಕಾಂಗ್ರೆಸ್ ಟಾಂಗ್ ನೀಡಿದೆ. ಈ ಬಗ್ಗೆ ಎಕ್ಸ್ ನಲ್ಲಿ Read more…

BREAKING : ಶೀಘ್ರವೇ ಬಿಜೆಪಿ-ಜೆಡಿಎಸ್ ನಿಂದ 15 ಶಾಸಕರು ಕಾಂಗ್ರೆಸ್ ಸೇರ್ಪಡೆ : ಸಚಿವ ಚೆಲುವರಾಯಸ್ವಾಮಿ ಬಾಂಬ್

ಮೈಸೂರು :   : ಶೀಘ್ರವೇ ಬಿಜೆಪಿ-ಜೆಡಿಎಸ್ ನಿಂದ 15 ಶಾಸಕರು ಕಾಂಗ್ರೆಸ್ ಗೆ ಬರ್ತಾರೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರ ಜೊತೆ Read more…

‘ರಾಮಮಂದಿರ’ ವಿಚಾರದಲ್ಲಿ ಯೋಚಿಸಿ ಮಾತನಾಡಿ : ‘ಕೈ’ ನಾಯಕರಿಗೆ ಹೈಕಮಾಂಡ್ ಎಚ್ಚರಿಕೆ ಸಂದೇಶ

ಬೆಂಗಳೂರು : ‘ರಾಮಮಂದಿರ’ ವಿಚಾರದಲ್ಲಿ ಯೋಚಿಸಿ ಮಾತನಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಎಚ್ಚರಿಕೆ ಸಂದೇಶ ರವಾನಿಸಿದೆ ಎಂದು ಮೂಲಗಳು ತಿಳಿಸಿದೆ. ರಾಜ್ಯದ ಕೆಲವು ಸಚಿವರು, ಹಾಗೂ ಶಾಸಕರು Read more…

ನರೇಗಾ ಕಾರ್ಮಿಕರಿಗೆ ಆಧಾರ್ ಆಧಾರಿತ ವೇತನ ಪಾವತಿ ಕಡ್ಡಾಯ: ಹೊಸ ವರ್ಷಕ್ಕೆ ಪ್ರಧಾನಿಯಿಂದ ಕ್ರೂರ ಉಡುಗೊರೆ ಎಂದು ಕಾಂಗ್ರೆಸ್ ಆರೋಪ

ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊಸ ವರ್ಷದಿಂದ ಎಲ್ಲಾ ವೇತನಗಳನ್ನು ಆಧಾರ್ ಆಧಾರಿತ ಪಾವತಿ ವ್ಯವಸ್ಥೆ ಮೂಲಕವೇ ಪಾವತಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. Read more…

ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚು ಸ್ಥಾನ: ಎರಡು ಪೌರ ಸಂಸ್ಥೆಗಳು ಬಿಜೆಪಿಗೆ

ಬೆಂಗಳೂರು: ಹೊಸದಾಗಿ ರಚನೆಯಾದ ಎರಡು ಪಟ್ಟಣ ಪಂಚಾಯಿತಿ, ಒಂದು ಪುರಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ವಿವಿಧ ಕಾರಣಗಳಿಂದ ತೆರವಾಗಿದ್ದ ನಗರಸಭೆ, ಪುರಸಭೆಯ 35 ವಾರ್ಡ್ ಗಳಿಗೆ Read more…

ನಿಗಮ -ಮಂಡಳಿ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಸಂಕ್ರಾಂತಿಗೆ ಮುಂದೂಡಿಕೆ

ಬೆಂಗಳೂರು: ನಿಗಮ -ಮಂಡಳಿ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಬೇಸರದ ಸುದ್ದಿ ಇಲ್ಲಿದೆ. ಸಂಕ್ರಾಂತಿ ವೇಳೆಗೆ ನಿಗಮ, ಮಂಡಳಿ ನೇಮಕಾತಿ ನಡೆಯುವ ಸಾಧ್ಯತೆ ಇದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಕುರಿತು Read more…

ಸಿಎಂ ಸಿದ್ದರಾಮಯ್ಯ ಅಲ್ಪಸಂಖ್ಯಾತರ ಓಲೈಕೆಯನ್ನೇ ಜಾತ್ಯಾತೀತ ಅಂದುಕೊಂಡಿದ್ದಾರೆ : ಬಿಜೆಪಿ ವಾಗ್ಧಾಳಿ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅಲ್ಪಸಂಖ್ಯಾತರ ಓಲೈಕೆಯನ್ನೇ ಜಾತ್ಯಾತೀತ ಎಂದುಕೊಂಡಿದ್ದಾರೆ ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಜಾತ್ಯಾತೀತ ಎಂದರೆ ಆಡಳಿತದಲ್ಲಿ ಧರ್ಮ Read more…

BREAKING : ‘ಚೆಕ್ ಬೌನ್ಸ್’ ಪ್ರಕರಣದಲ್ಲಿ ಸಚಿವ ಮಧು ಬಂಗಾರಪ್ಪಗೆ ಬಿಗ್ ಶಾಕ್ : 6.96 ಕೋಟಿ ದಂಡ

ಬೆಂಗಳೂರು : ಚೆಕ್ ಬೌನ್ಸ್ ಪ್ರಕರಣದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಗೆ ಬಿಗ್ ಶಾಕ್ ಎದುರಾಗಿದ್ದು, ಜನಪ್ರತಿನಿಧಿಗಳ  ಕೋರ್ಟ್ 6 ಕೋಟಿ 96 Read more…

ಖರ್ಗೆ ಪ್ರಧಾನಿಯಾಗಲಿ ಎನ್ನುವ ಹೊತ್ತಲ್ಲೇ ರಾಹುಲ್ ಗಾಂಧಿ ಪರ ಸಿದ್ದರಾಮಯ್ಯ ಬ್ಯಾಟಿಂಗ್

ಬೆಂಗಳೂರು: ‘ಇಂಡಿಯಾ’ ಮೈತ್ರಿಕೂಟದ ಸಭೆಯಲ್ಲಿ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡುವ ಬಗ್ಗೆ ಅಭಿಪ್ರಾಯ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ Read more…

BIG NEWS: ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಜಾತಿ ಗಣತಿ: ರಾಹುಲ್ ಗಾಂಧಿ ಘೋಷಣೆ

ನಾಗಪುರ: 2024ರ ಲೋಕಸಭೆ ಚುನಾವಣೆ ಬಳಿಕ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಜಾತಿ ಗಣತಿ ನಡೆಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಕಾಂಗ್ರೆಸ್ ನ Read more…

ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಸಂವಹನ ಸಂಯೋಜಕರ ನೇಮಕ: ರಾಜ್ಯಕ್ಕೆ ಗೌರವ್ ವಲ್ಲಭ್

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಬುಧವಾರ ರಾಜ್ಯಗಳಿಗೆ ಸಂವಹನ ಸಂಯೋಜಕರನ್ನು ನೇಮಿಸಿದೆ. ಪಕ್ಷದ ವಕ್ತಾರ ಗೌರವ್ ವಲ್ಲಭ್ ಅವರನ್ನು ಕರ್ನಾಟಕದ ಸಂವಹನ ಸಂಯೋಜಕರಾಗಿ ನೇಮಿಸಲಾಗಿದೆ, ರಾಧಿಕಾ Read more…

ಹೆಣದ ಮೇಲೆ ಹಣ ಮಾಡುವ ದುರ್ಬುದ್ಧಿ ಬಂದಿದ್ದೇಕೆ ? : ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ

ಬೆಂಗಳೂರು : ಹೆಣದ ಮೇಲೆ ಹಣ ಮಾಡುವ ದುರ್ಬುದ್ಧಿ ಬಂದಿದ್ದೇಕೆ? ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ 40 ಸಾವಿರ Read more…

‘ಕಮಲ’ ಉದುರಿ ಹೋಯ್ತು, ತೆನೆ ಹೊತ್ತ ಮಹಿಳೆ ‘ತೆನೆ’ ಎಸೆದು ಓಡಿ ಹೋದಳು : ಡಿಸಿಎಂ ಡಿಕೆಶಿ ಕವನ ವಾಚನ

ಬೆಂಗಳೂರು : ‘ಕಮಲ’ ಉದುರಿ ಹೋಯ್ತು, ತೆನೆ ಹೊತ್ತ ಮಹಿಳೆ ‘ತೆನೆ’ ಎಸೆದು ಓಡಿ ಹೋದಳು ಎಂದು ಡಿಸಿಎಂ ಡಿಕೆ ಶಿವಕುಮಾರ್ ಕವನ ವಾಚನ ಮಾಡಿದರು. ಯುವನಿಧಿ ಯೋಜನೆಗೆ Read more…

‘CM ಸಿದ್ದರಾಮಯ್ಯ’ರ ಸಚಿವ ಸಂಪುಟದಲ್ಲಿ ಅಜ್ಞಾನಿಗಳು, ಅವಿವೇಕಿಗಳೇ ತುಂಬಿದ್ದಾರೆ : ಬಿಜೆಪಿ ಕಿಡಿ

ಬೆಂಗಳೂರು : ಸಿಎಂ ಸಿದ್ದರಾಮಯ್ಯರ ಸಚಿವ ಸಂಪುಟದಲ್ಲಿ ಅಜ್ಞಾನಿಗಳು, ಅವಿವೇಕಿಗಳೇ ತುಂಬಿದ್ದಾರೆ ಎಂದು ಬಿಜೆಪಿ ತೀವ್ರವಾಗಿ ಕಿಡಿಕಾರಿದೆ. ರಾಜ್ಯದಲ್ಲಿ ಸಿದ್ದರಾಮಯ್ಯರ ಸಚಿವ ಸಂಪುಟದಲ್ಲಿ ಅಜ್ಞಾನಿಗಳು ಅವಿವೇಕಿಗಳೇ ತುಂಬಿದ್ದಾರೆ. ರೈತರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...