alex Certify Congress | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬಿಜೆಪಿ-ಜೆಡಿಎಸ್ ಮೈತ್ರಿಗೆ ಸೆಡ್ಡು ಹೊಡೆದು ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ ಸಿ.ಎಂ ಇಬ್ರಾಹಿಂ

ಬೆಂಗಳೂರು : ನಾವು ಬಿಜೆಪಿಗೆ ಬೆಂಬಲ ನೀಡಲ್ಲ, ಕಾಂಗ್ರೆಸ್ ಗೆ ಬೆಂಬಲ ನೀಡುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ  ಘೋಷಣೆ ಮಾಡಿದ್ದಾರೆ.   ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ Read more…

BIG NEWS: ಸಿಕ್ಕಸಿಕ್ಕ ಕಡೆ ಬಾಯಿ ಹಾಕುತ್ತಿರುವ ‘ಪರ್ಸಂಟೇಜ್ ಪಟಾಲಂ’ ಈಗ ಕಸಕ್ಕೂ ಬಾಯಿ ಹಾಕಿದೆ; ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಮಾಜಿ ಕಾರ್ಪೊರೇಟರ್ ಹಾಗೂ ಬಿಲ್ಡರ್ ಮನೆಯಲ್ಲಿ ನಡೆದ ಐಟಿ ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆಯಾಗಿದ್ದು, ಇದು ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಈ ನಡುವೆ ಮಾಜಿ Read more…

ಸಿಎಂ ಶಿವರಾಜ್ ಸಿಂಗ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ‘ಹನುಮಾನ್’

ಭೋಪಾಲ್: ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು 144 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ. 2008 ರ ‘ರಾಮಾಯಣ’ದಲ್ಲಿ ಹನುಮಾನ್ ಪಾತ್ರವನ್ನು ನಿರ್ವಹಿಸಿದ ವಿಕ್ರಮ್ ಮಸ್ತಲ್ Read more…

ಕೆಪಿಸಿಸಿ ಅಂದ್ರೆ ಕರ್ನಾಟಕ ಪ್ರದೇಶ ಕಮಿಷನ್ ಕಮಿಟಿ: ಸಿ.ಟಿ. ರವಿ ವಾಗ್ದಾಳಿ

ಬೆಂಗಳೂರು: ಕೆಪಿಸಿಸಿ ಎಂದರೆ ಕರ್ನಾಟಕ ಪ್ರದೇಶ ಕಮಿಷನ್ ಕಮಿಟಿ. ಅಕ್ರಮ ಚಟುವಟಿಕೆ ನಡೆಸಲು ಬೇನಾಮಿಗಳನ್ನು ರಾಜ್ಯಾದ್ಯಂತ ಸೃಷ್ಟಿಸಿಕೊಂಡಿದ್ದಾರೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ Read more…

‘ಬಿಜೆಪಿಯಿಂದ ಇನ್ನೂ 8-10 ಜನ ಕಾಂಗ್ರೆಸ್ ಗೆ ಬರಬಹುದು’ : ಜಗದೀಶ್ ಶೆಟ್ಟರ್ ಸ್ಪೋಟಕ ಹೇಳಿಕೆ

ಬೆಂಗಳೂರು : ಬಿಜೆಪಿಯಿಂದ ಇನ್ನೂ 8-10 ಜನ ಕಾಂಗ್ರೆಸ್ ಗೆ ಬರಬಹುದು ಎಂದು ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ Read more…

ಕಾಂಗ್ರೆಸ್ ನವರಿಂದಲೇ ರಾಜ್ಯ ಸರ್ಕಾರ ಪತನ : ಜಿ.ಟಿ ದೇವೇಗೌಡ ಭವಿಷ್ಯ

ಬೆಂಗಳೂರು : ಕಾಂಗ್ರೆಸ್ ನವರಿಂದಲೇ ಸರ್ಕಾರ ಪತನಗೊಳ್ಳಲಿದೆ ಎಂದು ಜಿಟಿ ದೇವೇಗೌಡ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಜಿಟಿ ದೇವೇಗೌಡ ಬಸವರಾಯ ರೆಡ್ಡಿ ರಾಜ್ಯ ಸರ್ಕಾರದ ವಿರುದ್ಧವೇ Read more…

ಬಿಜೆಪಿ ಮಾಜಿ ಶಾಸಕ ರಾಮಣ್ಣ ಲಮಾಣಿ ಇಂದು ಕಾಂಗ್ರೆಸ್ ಸೇರ್ಪಡೆ: ಪೂರ್ಣಿಮಾ, ಎಂ.ಪಿ. ಕುಮಾರಸ್ವಾಮಿ ಕೂಡ ಕೈಹಿಡಿಯಲು ಸಜ್ಜು

ಬೆಂಗಳೂರು: ಗದಗ ಜಿಲ್ಲೆ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ರಾಮಣ್ಣ ಲಮಾಣಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಈ ಮೊದಲೇ ನಿಗದಿಯಾದಂತೆ ರಾಮಣ್ಣ ಲಮಾಣಿ ಕಾಂಗ್ರೆಸ್ Read more…

ಕಾಂಗ್ರೆಸ್ ಗೆ ವೋಟ್ ಹಾಕುವ ಊರುಗಳಿಗೆ ಮಾತ್ರ ಕೆಲಸ ಮಾಡುತ್ತೇವೆ; ಚರ್ಚೆಗೆ ಕಾರಣವಾಯ್ತು ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿಕೆ

ರಾಮನಗರ: ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ ನೀಡಿರುವ ಹೇಳಿಕೆಯೊಂದು ಭಾರಿ ಚರ್ಚೆಗೆ ಕಾರಣವಾಗಿದ್ದು, ಶಾಸಕರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್ ಗೆ ವೋಟು ಹಾಕುವ ಊರುಗಳಿಗೆ ಮಾತ್ರ ಕೆಲಸ Read more…

BIG NEWS : ನಿಗಮ ಮಂಡಳಿಗಳ ಹಂಚಿಕೆಗೆ ಸಿಗದ ಒಮ್ಮತ : ಶಾಸಕರಿಗೆ ನಿರಾಸೆ

ಬೆಂಗಳೂರು : ನಿಗಮ ಮಂಡಳಿಗಳ ಹಂಚಿಕೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡದ ಹಿನ್ನೆಲೆ ಶಾಸಕರಿಗೆ ನಿರಾಸೆಯಾಗಿದೆ. ಹೌದು. ನಿಗಮ ಮಂಡಳಿಗಳ ಹಂಚಿಕೆಗೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ Read more…

ಬಿಜೆಪಿಗೆ ಶಾಕ್: ಮಾಜಿ ಶಾಸಕಿ ಪೂರ್ಣಿಮಾ ಕಾಂಗ್ರೆಸ್ ಸೇರ್ಪಡೆ ಖಚಿತ

ಚಿತ್ರದುರ್ಗ: ಶೀಘ್ರವೇ ಕಾಂಗ್ರೆಸ್ ಪಕ್ಷಕ್ಕೆ ಸೇರುವುದಾಗಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ಆಹ್ವಾನ ಇತ್ತು. ಪಕ್ಷದಲ್ಲಿ ನಿಮ್ಮ Read more…

BIG NEWS: ರಾಜ್ಯ ಸರ್ಕಾರ 6ನೇ ಗ್ಯಾರಂಟಿಯಾಗಿ ಕತ್ತೆಲೆ ಭಾಗ್ಯ ಕೊಡಲು ಹೊರಟಿದೆ; ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಲೋಡ್ ಶೋಡ್ಡಿಂಗ್ ವಿಚಾರವಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ, ಸರ್ಕಾರ 6ನೇ ಗ್ಯಾರಂಟಿಯಾಗಿ ಕತ್ತಲೆಭಾಗ್ಯ ಕೊಡಲು ಹೊರಟಿದೆ ಎಂದು ಕಿಡಿ Read more…

BIG NEWS: ಕಾಂಗ್ರೆಸ್ CWC ಯಲ್ಲಿ ಮಹತ್ವದ ನಿರ್ಣಯ: ಜಾತಿ ಗಣತಿ ನಡೆಸಲು ತೀರ್ಮಾನ

ನವದೆಹಲಿ: ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಜಾತಿ ಗಣತಿ ನಡೆಸಲು ಹಾಗೂ ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಜಾತಿ Read more…

BIG NEWS: CWC ಯಲ್ಲಿ ನಿರ್ಣಯ ಅಂಗೀಕರಿಸುವ ಮೂಲಕ ಪ್ಯಾಲೆಸ್ತೀನ್ ಬೆಂಬಲಿಸಿದ ಕಾಂಗ್ರೆಸ್

ನವದೆಹಲಿ: ಪ್ಯಾಲೇಸ್ಟಿನಿಯನ್ ಭಯೋತ್ಪಾದಕ ಗುಂಪು ಹಮಾಸ್ ನಿಂದ ಇಸ್ರೇಲ್ ಜನರ ಮೇಲಿನ ಕ್ರೂರ ದಾಳಿಯನ್ನು ಖಂಡಿಸಿದ ಒಂದು ದಿನದ ನಂತರ, ಪ್ಯಾಲೆಸ್ಟೀನಿಯನ್ನರನ್ನು ಬೆಂಬಲಿಸಲು ಕಾಂಗ್ರೆಸ್ ತೀರ್ಮಾನ ಕೈಗೊಂಡಿದೆ. ಇಂದು Read more…

ಬಿಜೆಪಿಗೆ ಬಿಗ್ ಶಾಕ್: ಮಾಜಿ ಶಾಸಕಿ ಪೂರ್ಣಿಮಾ ಕಾಂಗ್ರೆಸ್ ಸೇರ್ಪಡೆ ಸನ್ನಿಹಿತ

ಬೆಂಗಳೂರು: ಹಿರಿಯೂರು ಕ್ಷೇತ್ರದ ಮಾಜಿ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಸಮ್ಮತಿಸಿದ್ದಾರೆ. ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಭಾನುವಾರ ಸಿಎಂ ಸಿದ್ದರಾಮಯ್ಯ, ಡಿಸಿಎಂ Read more…

ಲೋಕಸಭೆ ಚುನಾವಣೆ ಸಮೀಕ್ಷೆ : ಕರ್ನಾಟಕದಲ್ಲಿ `NDA’ಗೆ 18, ಕಾಂಗ್ರೆಸ್ ಗೆ 10 ಸ್ಥಾನ

ನವದೆಹಲಿ : ಲೋಕಸಭೆ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಭರ್ಜರಿ ಸಿದ್ಧತೆ ನಡೆಸಿದ್ದು, ಈ ನಡುವೆ ಇಂಡಿಯಾ ಟೀವಿ-ಸಿಎನ್ ಎಕ್ಸ್ ಲೋಕಸಭೆ ಚುನಾವಣೆ ಸಮೀಕ್ಷೆ ನಡೆಸಿದ್ದು, ಈಗ ಚುನಾವಣೆ Read more…

ಕಾಂಗ್ರೆಸ್ ಪಕ್ಷದಿಂದ ಆಹ್ವಾನ ಬಂದಿದ್ದು ನಿಜ : ಜೆಡಿಎಸ್ ಶಾಸಕ ಎಂ.ಟಿ. ಕೃಷ್ಣಪ್ಪ ಹೇಳಿಕೆ

ತುಮಕೂರು : ಕಾಂಗ್ರೆಸ್ ಪಕ್ಷದಿಂದ ಆಹ್ವಾನ ಬಂದಿದ್ದು ನಿಜ, ಕಾಂಗ್ರೆಸ್ ಪಕ್ಷ ಲೋಡ್ ಆಗಿದ್ದು, ಮುಂದೆ ಪಂಚರ್ ಆಗಲಿದೆ ಎಂದು ಜೆಡಿಎಸ್ ಶಾಸಕ ಎಂ.ಟಿ. ಕೃಷ್ಣಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

BIG NEWS: ದ್ವೇಷ ಭಾಷಣ; ಪ್ರಕರಣ ಎದುರಿಸುತ್ತಿರುವ 107 ಜನಪ್ರತಿನಿಧಿಗಳ ಪೈಕಿ ಬಿಜೆಪಿಯವರದ್ದೇ ಸಿಂಹಪಾಲು

ಜನಪ್ರತಿನಿಧಿಗಳ ದ್ವೇಷ ಭಾಷಣ ಕುರಿತಂತೆ ಸುಪ್ರೀಂ ಕೋರ್ಟ್ ಹಲವು ಬಾರಿ ಎಚ್ಚರಿಕೆ ನೀಡಿದ್ದು, ಅಲ್ಲದೆ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೂ ಸೂಚಿಸಿದೆ. ಇದರ ಮಧ್ಯೆ Read more…

ಸಿಎಂ ಸಿದ್ದರಾಮಯ್ಯ ಪರ ಬಿಜೆಪಿ ಶಾಸಕ ಯತ್ನಾಳ್ ಬ್ಯಾಟಿಂಗ್!

ಯಾದಗಿರಿ : ಯಾರು ಸಮರ್ಥ ಆಡಳಿತ ಕೊಡುತ್ತಾರೋ ಅವರು ಸಿಎಂ ಆಗಬೇಕು, ಆದರೆ ಕಾಂಗ್ರೆಸ್ ನವರೇ ಸಿದ್ದರಾಮಯ್ಯರನ್ನ ನುಕುರ್ಚಿಯಿಂದ ಇಳಿಸಲು ಕುತಂತ್ರ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ Read more…

ಬಿಜೆಪಿ – ಜೆಡಿಎಸ್ ಮೈತ್ರಿ ಬೆನ್ನಲ್ಲೇ ಕಾಂಗ್ರೆಸ್ ಸೇರ್ಪಡೆಗೆ ಎಸ್.ಟಿ. ಸೋಮಶೇಖರ್ ಹಿಂದೇಟು ?

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಸಾಧಿಸಿದ್ದ ಕಾಂಗ್ರೆಸ್, ಲೋಕಸಭಾ ಚುನಾವಣೆಯಲ್ಲೂ ಅತ್ಯಧಿಕ ಸೀಟು ಗಳಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದ್ದು, ಬಿಜೆಪಿಯ ಕೆಲ ಶಾಸಕರುಗಳನ್ನು ಸೆಳೆಯಲು ಮುಂದಾಗಿದೆ ಎಂದು ಹೇಳಲಾಗಿತ್ತು. Read more…

ಸಿದ್ಧರಾಮಯ್ಯರನ್ನು ಕೆಳಗಿಳಿಸಲು ಕಾಂಗ್ರೆಸ್ ನಲ್ಲೇ ಷಡ್ಯಂತ್ರ: ಹರಿಪ್ರಸಾದ್, ಶಾಮನೂರುಗೆ ಡಿಕೆಶಿ ಡೈರೆಕ್ಷನ್: ಯತ್ನಾಳ್ ಬಾಂಬ್

ಯಾದಗಿರಿ: ಲೋಕಸಭೆ ಚುನಾವಣೆಯ ಬಳಿಕ ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಬಿಜೆಪಿ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಯಾದಗಿರಿ ಜಿಲ್ಲೆ ಶಹಾಪುರದಲ್ಲಿ ಮಾತನಾಡಿದ ಬಿಜೆಪಿ Read more…

ರಾಜ್ಯದಲ್ಲಿ ಬಿಜೆಪಿಗೆ 20 ಸ್ಥಾನ: ಕೇಂದ್ರದಲ್ಲಿ ಮತ್ತೆ NDA ಸರ್ಕಾರ

ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಸಮೀಕ್ಷೆ ಹೇಳಿದೆ. ವಿವಿಧ ರಾಜಕೀಯ ಪಕ್ಷಗಳ ಮೈತ್ರಿಕೂಟಗಳು ರಚನೆಯಾಗಿ ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲು Read more…

BIG NEWS: ಶಿವಮೊಗ್ಗದ ಮುಗ್ಧ ನಾಗರಿಕರ ಪ್ರಶ್ನೆಗಳಿಗೆ ಉತ್ತರಿಸುವ ತಾಕತ್ತು ‘ಜಾತ್ಯಾತೀತ’ ಸಿದ್ದರಾಮಯ್ಯನವರಿಗಿದೆಯೇ? BJP ಪ್ರಶ್ನೆ

ಬೆಂಗಳೂರು: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪರಿಸ್ಥಿತಿ ಉದ್ವಿಗ್ನ ಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ಬಿಜೆಪಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ Read more…

BIG NEWS: ರಾಜ್ಯದಲ್ಲಿ ಜನವರಿಗೆ ಬಿಜೆಪಿ ಸರ್ಕಾರ: ಕೇಂದ್ರ ಸಚಿವ ಭಗವಂತ ಖೂಬಾ ಹೊಸ ಬಾಂಬ್

ಬೀದರ್: ಜನವರಿಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುವ ಸಂಭವ ಇದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗ Read more…

ಕಾಂಗ್ರೆಸ್ ಗುಲಾಮರೇ… ನಿನ್ನ ಅಮ್ಮ ಎಲ್ಲಿಂದ ಬಂದವರು? : ಅಕ್ಬರುದ್ದೀನ್ ಓವೈಸಿ ವಿವಾದಾತ್ಮಕ ಹೇಳಿಕೆ

ಹೈದರಾಬಾದ್ : ಕಾಂಗ್ರೆಸ್ ಗುಲಾಮರೇ ನಿಮ್ಮ ಅಮ್ಮ (ಸೋನಿಯಾ ಗಾಂಧಿ) ಎಲ್ಲಿಂದ ಬಂದವರು? ನೀವು ಬಿಜೆಪಿಯ ಬಿ ಟೀಂ ಎಂದು ಎಐಎಂಐಎಂ ಮುಖಂಡ ಅಕ್ಬರುದ್ದೀನ್ ಓವೈಸಿ ವಿವಾದಾತ್ಮಕ ಹೇಳಿಕೆ Read more…

BREAKING : ಮಾಜಿ ಶಾಸಕ `ರಾಮಣ್ಣ ಲಮಾಣಿ’ ಬಿಜೆಪಿಗೆ ಗುಡ್ ಬೈ : ಅ.10 ಕ್ಕೆ ಕಾಂಗ್ರೆಸ್ ಸೇರ್ಪಡೆ

ಗದಗ : ಆಪರೇಷನ್ ಹಸ್ತಕ್ಕೆ ಬಿಜೆಪಿಯ ಮೊದಲ ವಿಕೆಟ್ ಪತನವಾಗಿದ್ದು, ಮಾಜಿ ಶಾಸಕ ರಾಮಣ್ಣ ಲಮಾಣಿ ಅವರು ಬಿಜೆಪಿಗೆ ಗುಡ್ ಬೈ ಹೇಳಿದ್ದು, ಅಕ್ಟೋಬರ್ 10 ರಂದು ಕಾಂಗ್ರೆಸ್ Read more…

ಶಿವಸೇನೆ ಜತೆ ಕಾಂಗ್ರೆಸ್ ಹೋದ್ರೆ ಕೋಮುವಾದಿ ಅಲ್ಲ, ಬಿಜೆಪಿ ಜತೆ ಜೆಡಿಎಸ್ ಹೋದ್ರೆ ತಪ್ಪಾ…?

ಶಿವಸೇನೆ ಜತೆ ಸೇರಿ ಕಾಂಗ್ರೆಸ್ ಸರ್ಕಾರ ಮಾಡಿದರೆ ಕೋಮುವಾದಿ ಅಲ್ಲ, ಆದರೆ, ಬಿಜೆಪಿ ಜತೆ ಜೆಡಿಎಸ್ ಹೋದರೆ ಅದು ತಪ್ಪಾ ಎಂದು ಮಾಜಿ ಸಚಿವ ಬಂಡೆಪ್ಪ ಕಾಶಂಪುರ ಪ್ರಶ್ನಿಸಿದ್ದಾರೆ. Read more…

‘ವೈಯಕ್ತಿಕ ಸ್ನೇಹಕ್ಕಾಗಿ ರಾಜ್ಯದ ಜನತೆಗೆ ಕಾಂಗ್ರೆಸ್ ದ್ರೋಹ ಬಗೆಯುತ್ತಿದೆ’ : ಬಿಜೆಪಿ ವಾಗ್ಧಾಳಿ

”ಬೆಂಗಳೂರು : ಕಾವೇರಿ ಎಂದೆಂದಿಗೂ ನಮ್ಮದು, ತಮ್ಮ ವೈಯಕ್ತಿಕ ಸ್ನೇಹವನ್ನು ಕಾಪಾಡಿಕೊಳ್ಳಲು, ರಾಜ್ಯದ ಜನತೆಗೆ ಕಾಂಗ್ರೆಸ್ ದ್ರೋಹ ಬಗೆಯುತ್ತಿದೆ ಎಂದು ಬಿಜೆಪಿ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದೆ. ಕಾಂಗ್ರೆಸ್ Read more…

ಜನತಾದರ್ಶನವೆಂಬ ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಎದುರಾದ ಪ್ರಶ್ನೆಗಳಿಗಿಲ್ಲ ಉತ್ತರ : ಬಿಜೆಪಿ ವಾಗ್ದಾಳಿ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಜನತಾ ದರ್ಶನ ಕಾರ್ಯಕ್ರಮದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದ್ದು,ಜನತಾದರ್ಶನವೆಂಬ ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಎದುರಾದ ಪ್ರಶ್ನೆಗಳಿಗಿಲ್ಲ ಉತ್ತರ ಎಂದು ಟ್ವೀಟ್ ಮಾಡಿದೆ. Read more…

ಕಾಂಗ್ರೆಸ್ ಪಕ್ಷ ಆಡಳಿತ ನಡೆಸಿದ ರಾಜ್ಯಗಳನ್ನು ಬರ್ಬಾದ್ ಮಾಡಿದೆ : `ಕಾರ್ಯಕರ್ತರ ಮಹಾಕುಂಭ’ ಸಮಾವೇಶದಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಭೋಪಾಲ್ : ಕಾಂಗ್ರೆಸ್ ಪಕ್ಷ ಆಡಳಿತ ಮಾಡಿದ ರಾಜ್ಯಗಳನ್ನು ಸಂಪೂರ್ಣವಾಗಿ ಬರ್ಬಾದ್ ಮಾಡಿದೆ ಎಂದು ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಮಧ್ಯಪ್ರದೇಶದ ಭೋಪಾಲ್ ನಲ್ಲಿ Read more…

BIG NEWS: ಡಿಸಿಎಂ ಚರ್ಚೆಗೆ ಹೈಕಮಾಂಡ್ ಬ್ರೇಕ್; ಸಾರ್ವಜನಿಕವಾಗಿ ಅಭಿಪ್ರಾಯ ವ್ಯಕ್ತಪಡಿಸದಂತೆ ‘ಕೈ’ ನಾಯಕರಿಗೆ ತಾಕೀತು

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ, ಐದು ವರ್ಷಗಳ ಕಾಲ ಸ್ಥಿರ ಸರ್ಕಾರ ನೀಡಲಿದೆ ಎಂಬ ಮಾತುಗಳ ಮಧ್ಯೆ ಕೇಳಿ ಬಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...