alex Certify Congress | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಆಹ್ವಾನಿಸಿದರೆ ಸ್ವೀಕರಿಸುವೆ: ಜೆಡಿಎಸ್ ಮುಖಂಡ ಆಯನೂರು ಮಂಜುನಾಥ್

ಬೆಂಗಳೂರು: ಕಾಂಗ್ರೆಸ್ ಪಕ್ಷ ಆಹ್ವಾನ ನೀಡಿದರೆ ಸ್ವೀಕರಿಸುತ್ತೇನೆ ಎಂದು ಜೆಡಿಎಸ್ ಮುಖಂಡ ಆಯನೂರು ಮಂಜುನಾಥ್ ಹೇಳಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರದಿಂದ ಚುನಾವಣೆಗೆ ಮತ್ತೆ ಸ್ಪರ್ಧಿಸುವುದು ಖಚಿತವೆಂದು ಅವರು ಮಾಹಿತಿ Read more…

BIG NEWS: ಬಾಂಬೆ ಟೀಂ ಮರಳಿ ಕಾಂಗ್ರೆಸ್ ಸೇರ್ಪಡೆ ವಿಚಾರ; ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದೇನು?

ಕಾರವಾರ: ಬಾಂಬೆ ಟೀಂ ಮರಳಿ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಪ್ರತಿಕ್ರಿಯಿಸಿದ್ದು, ನನಗೆ ಅಂತಹ ಕಾಲನಿರ್ಣಯ ಆಗಿಲ್ಲ ಎಂದು ಹೇಳಿದ್ದಾರೆ. Read more…

BIG NEWS: ಶಿವಮೊಗ್ಗದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್ ಸ್ಪರ್ಧೆ

ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಸ್ಪರ್ಧಿಸಲಿದ್ದಾರೆ. ಈ ಹಿಂದೆ ಶಿವಮೊಗ್ಗ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ Read more…

ದೆಹಲಿಯಲ್ಲಿ ಮೈತ್ರಿ ಇಲ್ಲದೇ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆ ಬಗ್ಗೆ ಪಕ್ಷದ ನಾಯಕಿ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಕಾಂಗ್ರೆಸ್

ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ದೆಹಲಿಯ ಎಲ್ಲಾ 7 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದೆ ಎಂಬ ಪಕ್ಷದ ವಕ್ತಾರರಾದ ಅಲ್ಕಾ ಲಂಬಾ ಅವರ ಹೇಳಿಕೆಯಿಂದ ಕಾಂಗ್ರೆಸ್ ಅಂತರ ಕಾಯ್ದುಕೊಂಡಿದೆ. Read more…

I.N.D.I.A. ಮೈತ್ರಿಕೂಟಕ್ಕೆ ಶಾಕ್: ಲೋಕಸಭೆ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ಕಾಂಗ್ರೆಸ್ ನಿರ್ಧಾರ: ದೆಹಲಿಯ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆ

ನವದೆಹಲಿ: ಮುಂದಿನ ವರ್ಷದ ಲೋಕಸಭೆ ಚುನಾವಣೆಯಲ್ಲಿ ದೆಹಲಿಯ ಎಲ್ಲಾ 7 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಕಾಂಗ್ರೆಸ್ ಹೇಳಿದೆ. ಆಮ್ ಆದ್ಮಿ ಪಕ್ಷ(ಎಎಪಿ)ದೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ, ಇದು ರಾಷ್ಟ್ರ ರಾಜಧಾನಿಯಲ್ಲಿ Read more…

BIGG NEWS : `ಆಪರೇಷನ್ ಹಸ್ತ’ದ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಹೇಳಿಕೆ

ಬೆಂಗಳೂರು : ಆಪರೇಷನ್ ಹಸ್ತದ ಕುರಿತಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಹೇಳಿಕೆ ನೀಡಿದ್ದು. ಲೋಕಸಭೆ ಚುನಾವಣೆಗೆ ಸ್ಥಳೀಯ ಮಟ್ಟದಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಪಕ್ಷದ ನಾಯಕರಿಗೆ ತಿಳಿಸಿದ್ದೇವೆ Read more…

ಬಿಜೆಪಿಗೆ ಬಿಗ್ ಶಾಕ್: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ; 5 ಶಾಸಕರು ಕಾಂಗ್ರೆಸ್ ಸೇರ್ಪಡೆ…?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಶೀಘ್ರವೇ ಭಾರಿ ಬದಲಾವಣೆಯಾಗುವ ಸಾಧ್ಯತೆ ಇದೆ. ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣವಾಗಿದ್ದ ಬಾಂಬೆ ಬಾಯ್ಸ್ ಶಾಸಕರಲ್ಲಿ ಕೆಲವರು ಕಾಂಗ್ರೆಸ್ ಗೆ ಮರಳುವ Read more…

BIGG NEWS : ವಿಧಾನಪರಿಷತ್ ಗೆ ನಾಮ ನಿರ್ದೇಶನ : ಕಾಂಗ್ರೆಸ್ ನಿಂದ ಉಮಾಶ್ರೀ ಸೇರಿ ಮೂವರ ಹೆಸರು ಅಂತಿಮ!

  ಬೆಂಗಳೂರು: ಕಾಂಗ್ರೆಸ್ ಪಕ್ಷದೊಳಗಿನ ವಿರೋಧದ ನಡುವೆಯೂ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಮೂವರ ಹೆಸರನ್ನು ಫೈನಲ್ ಮಾಡಿ ಪಟ್ಟಿಯನ್ನು ರಾಜ್ಯಪಾಲರಿಗೆ ರವಾನೆ ಮಾಡಲಾಗಿದೆ. ವಿಧಾನ ಪರಿಷತ್ ಗೆ Read more…

BIGG NEWS : ಕಾಂಗ್ರೆಸ್ ನಲ್ಲಿ ಸಂಚಲನ ಸೃಷ್ಟಿಸಿದ ಸಚಿವ ಮುನಿಯಪ್ಪ ಹೇಳಿಕೆ…!

ಬೆಂಗಳೂರು: ಎರಡೂವರೆ ವರ್ಷಕ್ಕೆ ಹಳಬರೆಲ್ಲರೂ ಸಚಿವ ಸ್ಥಾನದಿಂದ ಕೆಳಗಿಳಿದು ಉಳಿದವರಿಗೆ ಅವಕಾಶ ಮಾಡಿಕೊಡಬೇಕು ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ Read more…

BIGG NEWS : `ಬಿಜೆಪಿಗೆ ಮತ ಹಾಕುವವರು ರಾಕ್ಷಸರು’ : ರಣದೀಪ್ ಸುರ್ಜೆವಾಲಾ ವಿವಾದಾತ್ಮಕ ಹೇಳಿಕೆ

ನವದೆಹಲಿ : ಬಿಜೆಪಿ ನಾಯಕರು, ಬಿಜೆಪಿಗೆ ಮತ ಹಾಕುವವರು ರಾಕ್ಷಸರು ಎಂದು ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ನಾಯಕ ರಣದೀಪ್ ಸರ್ಜೆವಾಲಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹರಿಯಾಣದ ಕೈದಾಲ್‌ನಲ್ಲಿ Read more…

BIGG NEWS : ಶೀಘ್ರವೇ ಕಾಂಗ್ರೆಸ್ ನ 25 ಶಾಸಕರು ಪಕ್ಷ ಬಿಡಲಿದ್ದಾರೆ : ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್

ವಿಜಯಪುರ : ಏಳೆಂಟು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಬೀಳುತ್ತೆ. ಈಗಾಗಲೇ 25 ಶಾಸಕರು ಕಾಂಗ್ರೆಸ್ ತೊರೆಯಲು ಸಿದ್ದರಾಗಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. Read more…

BIG NEWS : ‘KPCC’ ವೆಬ್ ಸೈಟ್ ಹ್ಯಾಕ್ ಮಾಡಿದ್ದ ನಾಲ್ವರು ಆರೋಪಿಗಳು ಅರೆಸ್ಟ್

ಬೆಂಗಳೂರು : ಕೆಪಿಸಿಸಿ  (KPCC)   ವೆಬ್ಸೈಟ್ ಹ್ಯಾಕ್ ಮಾಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಿಡಿಗೇಡಿಗಳು ಕೆಪಿಸಿಸಿ ವೆಬ್ಸೈಟ್ ಹ್ಯಾಕ್ ಮಾಡಿ Read more…

ಪಾಕ್ ಮೇಲೆ ವಿಶ್ವಾಸವಿದೆ, ಭಾರತೀಯ ಸೇನೆ ಮೇಲೆ ಇಲ್ಲ: 2028 ರಲ್ಲೂ ಅವಿಶ್ವಾಸ ನಿರ್ಣಯ ಮಂಡಿಸಿ: ವಿಪಕ್ಷಗಳ ವಿರುದ್ಧ ಮೋದಿ ವಾಗ್ದಾಳಿ

ನವದೆಹಲಿ: ಪಾಕಿಸ್ತಾನದ ಮೇಲೆ ವಿಶ್ವಾಸವಿದೆ, ಭಾರತೀಯ ಸೇನೆ ಮೇಲೆ ನಿಮಗೆ ವಿಶ್ವಾಸ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನರೇಂದ್ರ ಮೋದಿ ಸರ್ಕಾರದ Read more…

ಗ್ರಾಪಂ ಕಚೇರಿಯಲ್ಲೇ ಕಾಂಗ್ರೆಸ್ –ಜೆಡಿಎಸ್ ಸದಸ್ಯರ ಮಾರಾಮಾರಿ

ಮಂಡ್ಯ: ಮಂಡ್ಯ ತಾಲೂಕಿನ ಹಲ್ಲೆಗೆರೆ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮಾರಾಮಾರಿ ನಡೆದಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲಿತ ಸದಸ್ಯರ ನಡುವೆ ಘರ್ಷಣೆ ನಡೆದಿದೆ. ಪರಸ್ಪರ ಚೇರ್ ಗಳನ್ನು ತೂರಿ Read more…

BIGG NEWS : ಆಗಸ್ಟ್ 24 ರಂದು `4ನೇ ಗ್ಯಾರಂಟಿ’ ಯೋಜನೆ ಜಾರಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಆಗಸ್ಟ್ 24 ರಂದು 4 ನೇ ಗ್ಯಾರಂಟಿ ಹಾಗೂ 5ನೇ ಗ್ಯಾರಂಟಿ ಡಿಸೆಂಬರ್ ಅಥವಾ ಜನವರಿ 2024 ರಲ್ಲಿ ಜಾರಿಯಾಗುವ ಸಾಧ್ಯತೆ ಇದೆ ಎಂದು ಸಿಎಂ Read more…

ಶಿಕ್ಷಕರ ಬೇಕಾಬಿಟ್ಟಿ ವರ್ಗಾವಣೆಯಿಂದ ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

ಶಿಕ್ಷಕರ ಬೇಕಾಬಿಟ್ಟಿ ವರ್ಗಾವಣೆಯಿಂದ ಗ್ರಾಮೀಣ ಪ್ರದೇಶದ ಹಲವಾರು ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಕುರಿತು ಟ್ವೀಟ್ ಮಾಡಿರುವ Read more…

ಗುಜರಾತ್ ನಿಂದ ಮೇಘಾಲಯಕ್ಕೆ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ 2.0

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿಯವರ ಮೊದಲ ಹಂತದ ಭಾರತ್ ಜೋಡೋ ಯಾತ್ರೆಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾದ ನಂತರ ಇದೀಗ ಗುಜರಾತ್‌ನಿಂದ ಮೇಘಾಲಯದವರೆಗೆ ಎರಡನೇ ಹಂತವನ್ನು ಯೋಜಿಸಲಾಗಿದೆ ಎಂದು ಮಹಾರಾಷ್ಟ್ರ Read more…

ಮೋದಿ ಕೇಳಿ `ಅನ್ನಭಾಗ್ಯ’ ಘೋಷಣೆ ಮಾಡಿದ್ರಾ? ಬಿಜೆಪಿ ಶಾಸಕರ ಹೇಳಿಕೆಗೆ ವೇದಿಕೆಯಲ್ಲಿಯೇ ಸಿದ್ದು ಫ್ಯಾನ್ಸ್ ಗರಂ!

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿ ಅನ್ನಭಾಗ್ಯ ಯೋಜನೆ ಘೋಷಣೆ ಮಾಡಿದ್ರಾ? ಎಂಬ ಹರಿಹರ ಬಿಜೆಪಿ ಶಾಸಕ ಬಿ.ಹರೀಶ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು Read more…

ಗೃಹಜ್ಯೋತಿ ಯೋಜನೆ ಚಾಲನೆ ವೇಳೆ ಗಲಾಟೆ; ಬಿಜೆಪಿ ಶಾಸಕರ ಹೇಳಿಕೆಗೆ ಕಾಂಗ್ರೆಸ್ ಕಾರ್ಯಕರ್ತರ ಆಕ್ಷೇಪ; ವೇದಿಕೆಯಲ್ಲಿಯೇ ಗದ್ದಲ-ಕೋಲಾಹಲ

ದಾವಣಗೆರೆ: ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆ ಉದ್ಘಾಟನೆ ವೇಳೆ ಗದ್ದಲ-ಕೋಲಾಹಲ ನಡೆದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಯೋಜನೆ ಉದ್ಘಾಟನೆ ವೇಳೆ ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ್, ಪ್ರಧಾನಿ ಮೋದಿಯವರನ್ನು Read more…

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಭ್ರಷ್ಟಾಚಾರ ಹೆಚ್ಚಾಗಿದೆ : ನಳೀನ್ ಕುಮಾರ್ ಕಟೀಲ್ ವಾಗ್ದಾಲಿ

ಮಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ  ಅವರು, Read more…

Congress Guarantee : ‘ಪಂಚ ಗ್ಯಾರಂಟಿ’ ಯೋಜನೆ ಜಾರಿ ಶತಸಿದ್ಧ : ಸಿಎಂ ಸಿದ್ದರಾಮಯ್ಯ ಘೋಷಣೆ

ಕಲಬುರಗಿ :  ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದು ಶತಸಿದ್ಧ. ನಮ್ಮ ಸರ್ಕಾರದ 5 ವರ್ಷದ ಅವಧಿಯಲ್ಲಿ ಚುನಾವಣಾ ಪೂರ್ವ ನೀಡಿದ ಎಲ್ಲಾ ಭರವಸೆ ಈಡೇರಿಸಲಾಗುವುದು. ಬುದ್ಧ, Read more…

‘ಗೃಹಲಕ್ಷ್ಮಿ’ ಯೋಜನೆಯಡಿ 2000 ರೂಪಾಯಿ ಪಡೆಯುವ ನಿರೀಕ್ಷೆಯಲ್ಲಿದ್ದ ಮಹಿಳೆಯರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಚುನಾವಣಾ ಪೂರ್ವದಲ್ಲಿ ತಾನು ನೀಡಿದ್ದ ‘ಗ್ಯಾರಂಟಿ’ ಭರವಸೆಗಳನ್ನು ಒಂದೊಂದಾಗಿ ಈಡೇರಿಸುತ್ತಿದೆ. ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವ ‘ಶಕ್ತಿ’ ಯೋಜನೆ Read more…

ತಡರಾತ್ರಿ ಬೆಂಗಳೂರಿಗೆ ಬರುತ್ತಿದ್ದಂತೆ ಕಾಂಗ್ರೆಸ್ ಮೇಲೆ ಮುಗಿಬಿದ್ದ ಹೆಚ್.ಡಿ.ಕೆ.

ಬೆಂಗಳೂರು: ಮಾಜಿ ಸಿಎಂ, ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತ ಯುರೋಪ್ ಪ್ರವಾಸ ಮುಗಿಸಿ ತಡರಾತ್ರಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಸಿಎಂ ಸಿದ್ದರಾಮಯ್ಯ ಮೊದಲಿನ ತರ ಸಿಡಿದೇಳುತ್ತಿಲ್ಲ, ಈಗ ವೀಕ್ ಆಗಿದ್ದಾರೆ : ಬೊಮ್ಮಾಯಿ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಮೊದಲಿನ ತರ ಸಿಡಿದೇಳುತ್ತಿಲ್ಲ, ಈಗ ಬಹಳ ವೀಕ್ ಆಗಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಬಸವರಾಜ Read more…

ಖರ್ಗೆ, ಖಂಡ್ರೆ ವಿರುದ್ಧ ಅವಹೇಳನಕಾರಿ ಹೇಳಿಕೆ: ಆರಗ ಜ್ಞಾನೇಂದ್ರ ವಿರುದ್ಧ ಭಾರಿ ಆಕ್ರೋಶ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಕುರಿತು ಮಾಜಿ ಸಚಿವ ಆರಗ ಜ್ಞಾನೇಂದ್ರ ಅವಹೇಳನಕಾರಿ ಹೇಳಿಕೆ ನೀಡಿದ್ದು, ಭಾರಿ ಆಕ್ರೋಶ Read more…

ರೈತನಾಯಕ ಟಿಕಾಯತ್ ಜೊತೆ ಸಿಎಂ ಮಾತುಕತೆ; ಕುತೂಹಲ ಕೆರಳಿಸಿದ ಭೇಟಿ

ಬುಧವಾರದಂದು ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕರ್ನಾಟಕದ ನಾಯಕರೊಂದಿಗೆ ಕಾಂಗ್ರೆಸ್ ವರಿಷ್ಠರು ಸಭೆ ನಡೆಸಿದ್ದು, ಈ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಯುಕ್ತ ಕಿಸಾನ್ ಮೋರ್ಚಾ ನಾಯಕ Read more…

ಏಷ್ಯಾದ ಅತಿ ದೊಡ್ಡ ತರಕಾರಿ ಮಾರುಕಟ್ಟೆಗೆ ರಾಹುಲ್ ಗಾಂಧಿ ದಿಢೀರ್ ಭೇಟಿ….!

ಜನಸಾಮಾನ್ಯರ ಬದುಕು ಬವಣೆ ಅರಿಯಲು ಅವರೊಂದಿಗೆ ಬೆರೆಯುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈಗಾಗಲೇ ಗದ್ದೆಯಲ್ಲಿ ನಾಟಿ ಮಾಡುತ್ತಿದ್ದ ರೈತರು, ಬೈಕ್ ರಿಪೇರಿ ಮಾಡುವ ಗ್ಯಾರೇಜ್, ಹಾಗೂ ಟ್ರಕ್ Read more…

ಕರಾವಳಿಯಲ್ಲಿ ನಾವು ಗೆದ್ದಿಲ್ಲ ಎಂದ ಮಾತ್ರಕ್ಕೆ ಪಕ್ಷ ವೀಕ್ ಆಗಿದೆ ಎಂದರ್ಥವಲ್ಲ: ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಗೆ 8 ಜಿಲ್ಲೆಯಲ್ಲಿ ಶಾಸಕರೇ ಇಲ್ಲ: ಸಿಎಂ

ಮಂಗಳೂರು: ಕರಾವಳಿಯಲ್ಲಿ ನಾವು ಗೆದ್ದಿಲ್ಲ ಅಂದ ಮಾತ್ರಕ್ಕೆ ಪಕ್ಷ ವೀಕ್ ಆಗಿದೆ ಎಂದು ಅರ್ಥವಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಾವು ಶೇಕಡ 42.6ರಷ್ಟು ಮತ ಪಡೆದಿದ್ದೇವೆ. ಬಿಜೆಪಿ Read more…

ಇಂದಿನಿಂದ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ ‘ಬೆಲೆ ಏರಿಕೆ’ ಆರಂಭವಾಗಿದೆ : ಮಾಜಿ ಸಚಿವ ಗೋವಿಂದ ಕಾರಜೋಳ

ಬೆಂಗಳೂರು : ಇಂದಿನಿಂದ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ ‘ಬೆಲೆ ಏರಿಕೆ’ ಆರಂಭವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ  ಮಾಜಿ ಸಚಿವ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ. ಸುದ್ದಿಗಾರರ ಜೊತೆ Read more…

ಹಾಲು, ಮದ್ಯ ದುಬಾರಿ: ಗ್ಯಾರಂಟಿ ನಂಬಿದ ಜನ ಬೆಲೆ ಏರಿಕೆ ಬರೆ ಎಳೆಯುತ್ತಾರೆ ಊಹಿಸಿರಲಿಲ್ಲ: ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ

ಚಿಕ್ಕಮಗಳೂರು: ನಂದಿನಿ ಹಾಲಿನ ದರ ಹಾಗೂ ಅಬಕಾರಿ ಸುಂಕ ಏರಿಕೆ ಮಾಡಿದ್ದಾರೆ. ಬೆಲೆ ಏರಿಕೆ ಮಾಡಿ ಎಂದು ರಾಜ್ಯದ ಜನ ನಿಮಗೆ ಅಧಿಕಾರ ಕೊಟ್ಟಿಲ್ಲ ಎಂದು ಮಾಜಿ ಸಚಿವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...