alex Certify Congress | Kannada Dunia | Kannada News | Karnataka News | India News - Part 22
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಪಕ್ಷ ನಾಯಕನಿಲ್ಲದೇ ನಡೆಯುತ್ತಿರುವ ಮೊದಲ ಅಧಿವೇಶನ; ಬಿಜೆಪಿಯ 66 ಶಾಸಕರಲ್ಲಿ ವಿಪಕ್ಷ ನಾಯಕನಾಗುವ ಅರ್ಹತೆ ಒಬ್ಬರಿಗೂ ಇಲ್ಲದಿರುವುದು ನಾಚಿಕೆಗೇಡು; ಕಾಂಗ್ರೆಸ್ ಲೇವಡಿ

ಬೆಂಗಳೂರು: ಅಧಿವೇಶನ ಆರಂಭವಾದರೂ ವಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿ ವಿಳಂಬ ಮಾಡುತ್ತಿರುವುದಕ್ಕೆ ರಾಜ್ಯ ಕಾಂಗ್ರೆಸ್ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದೆ. ಬಿಜೆಪಿಯ 66 ಶಾಸಕರಲ್ಲಿ ವಿಪಕ್ಷ ನಾಯಕನಾಗುವ ಅರ್ಹತೆ ಇರುವ Read more…

BIG NEWS: ಶೆಟ್ಟರ್ ಸೇರಿದಂತೆ ಮೂವರಿಂದ ಇಂದು ಪರಿಷತ್ ಸದಸ್ಯರಾಗಿ ಪ್ರಮಾಣ ವಚನ

ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿರುವ ಜಗದೀಶ್ ಶೆಟ್ಟರ್, ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ವಿಧಾನಸೌಧ Read more…

ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ: ಜು. 7 ಸಿದ್ಧರಾಮಯ್ಯ ದಾಖಲೆಯ 14 ನೇ ಬಜೆಟ್ ಮಂಡನೆ

ಬೆಂಗಳೂರು: ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭವಾಗಲಿದೆ. ಮೊದಲ ದಿನ ಜಂಟಿ ಕಲಾಪದಲ್ಲಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಜುಲೈ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 14ನೇ ಬಜೆಟ್ Read more…

BIG NEWS: ಸಂವಿಧಾನ ತಿಳಿದ, ಪ್ರಜಾಪ್ರಭುತ್ವ ಅರಿತ ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ; ಬಿಜೆಪಿ ಕಾಲೆಳೆದ ಕಾಂಗ್ರೆಸ್

ಬೆಂಗಳೂರು: ವಿಪಕ್ಷ ನಾಯಕನ ಆಯ್ಕೆ ಇನ್ನೂ ಆಗದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಘಟಕ ಬಿಜೆಪಿ ಕಾಲೆಳೆದಿದೆ. ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ ಎಂದು ಹೇಳಿದೆ. ಸಂವಿಧಾನ ತಿಳಿದವರು, ಪ್ರಜಾಪ್ರಭುತ್ವ ಅರಿತವರು, Read more…

BIG NEWS: ಕಾಂಗ್ರೆಸ್ ಗೆ ಫೋನ್ ಪೇ ಸಂಸ್ಥೆಯಿಂದ ಎಚ್ಚರಿಕೆ

ಬೆಂಗಳೂರು: ಕಾಂಗ್ರೆಸ್ ಅಭಿಯಾನಗಳಿಗೆ ಫೋನ್ ಪೇ ಆಪ್ ಬಳಸಿಕೊಂಡಿದ್ದಕ್ಕೆ ಫೋನ್ ಪೇ ಸಂಸ್ಥೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅನುಮತಿಯಿಲ್ಲದೇ ತನ್ನ ಲೋಗೋವನ್ನು ಕಾಂಗ್ರೆಸ್ ದುರ್ಬಳಕೆ ಮಾಡಿಕೊಂಡಿದೆ. ಸಂಸ್ಥೆ ಹೊರತುಪಡಿಸಿ Read more…

ಯತ್ನಾಳ್ ವಿರುದ್ಧ ಮತ್ತೆ ಕಿಡಿಕಾರಿದ ಮುರುಗೇಶ್ ನಿರಾಣಿ….!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಪರಾವಗೊಂಡರೂ ಸಹ ನಾಯಕರುಗಳ ನಡುವಿನ ಮಾತಿನ ಸಮರ ನಿಂತಿಲ್ಲ. ಈ ಸೋಲಿಗೆ ಪರಸ್ಪರರತ್ತ ಬೊಟ್ಟು ಮಾಡಿ ತೋರಿಸಲಾಗುತ್ತಿದ್ದು, ಈ ಒಳ Read more…

BIG NEWS: ಅಕ್ಕಿ ಗುದ್ದಾಟ; ಕಾಂಗ್ರೆಸ್ ವಿರುದ್ಧ ಬಿಜೆಪಿ ಇಂದಿನಿಂದ ಮನೆ ಮನೆ ‘ಅಭಿಯಾನ’

ಬೆಂಗಳೂರು: ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಅಕ್ಕಿ ಗುದ್ದಾಟ ಮುಂದುವರೆದಿದ್ದು, ಕಾಂಗ್ರೆಸ್ ವಿರುದ್ಧ ಬಿಜೆಪಿ ಇಂದಿನಿಂದ ಮನೆ ಮನೆ ಅಭಿಯಾನ ಆರಂಭಿಸಿಸಲಿದೆ. ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ Read more…

ಈಶ್ವರಪ್ಪ ಹೇಳಿಕೆಗೆ ಬೈರತಿ ಬಸವರಾಜ್ ಕೆಂಡಾಮಂಡಲ

ಬಾಗಲಕೋಟೆ: ಕಾಂಗ್ರೆಸ್ ನವರನ್ನು ಸೇರಿಸಿಕೊಂಡು ಹೀಗೆಲ್ಲಾ ಆಯ್ತು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ನೀಡಿದ ಹೇಳಿಕೆಗೆ ಮಾಜಿ ಸಚಿವ ಬೈರತಿ ಬಸವರಾಜ್ ಕೆಂಡಾಮಂಡಲರಾಗಿದ್ದಾರೆ. ಯಾವುದೇ ಕಾರಣಕ್ಕೂ ಈ Read more…

ಸಿದ್ದರಾಮಯ್ಯರಿಗೆ ಪೂರ್ಣಾವಧಿ ಸಿಎಂ ಸ್ಥಾನದ ಬಗ್ಗೆ ಹೈಕಮಾಂಡ್ ಭರವಸೆ: ಮುನಿರತ್ನ

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಸೇರಲು ನನಗೆ ಭಾರಿ ಬೇಡಿಕೆ ಇತ್ತು. ಆದರೆ ನಾನು ಹೋಗಲಿಲ್ಲ ಎಂದು ಮಾಜಿ ಸಚಿವ ಮುನಿರತ್ನ ಹೇಳಿದ್ದಾರೆ. ಲೋಕಸಭೆ ಚುನಾವಣೆ ಸಿದ್ಧತೆ Read more…

BIG NEWS : ಬಿಜೆಪಿಯಲ್ಲಿ ಬಹಳಷ್ಟು ಅಸಮಾಧಾನವಿದೆ, ಯಾವಾಗ ಸ್ಫೋಟ ಆಗುತ್ತೋ ಗೊತ್ತಿಲ್ಲ : ಜಗದೀಶ್ ಶೆಟ್ಟರ್

ಹುಬ್ಬಳ್ಳಿ : ಬಿಜೆಪಿಯಲ್ಲಿ ಬಹಳಷ್ಟು ಅಸಮಾಧಾನವಿದೆ, ಯಾವಾಗ ಸ್ಫೋಟ ಆಗುತ್ತೋ ಗೊತ್ತಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ Read more…

‘ಗೃಹಲಕ್ಷ್ಮಿ ಯೋಜನೆ’ ಲಾಭದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಮತದಾರರಿಗೆ 5 ‘ಗ್ಯಾರಂಟಿ’ ಯೋಜನೆಗಳನ್ನು ಘೋಷಣೆಗಳನ್ನು ಮಾಡಿದ್ದು, ಚುನಾವಣೆಯಲ್ಲಿ ಗೆದ್ದ ಬಳಿಕ ಒಂದೊಂದೇ ಯೋಜನೆಗಳ ಜಾರಿಗೆ ಕ್ರಮ ಕೈಗೊಳ್ಳುತ್ತಿದೆ. ಮಹಿಳೆಯರಿಗೆ ಉಚಿತ ಬಸ್ Read more…

ವಿಧಾನ ಪರಿಷತ್ ಸದಸ್ಯರಾಗಿ ಜಗದೀಶ್ ಶೆಟ್ಟರ್ ಸೇರಿದಂತೆ ಮೂವರ ಅವಿರೋಧ ಆಯ್ಕೆ

ವಿಧಾನ ಪರಿಷತ್ ಸದಸ್ಯರಾಗಿ ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದ ಜಗದೀಶ್ ಶೆಟ್ಟರ್ ಸೇರಿದಂತೆ ಮೂವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಗದೀಶ್ ಶೆಟ್ಟರ್, ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರ ಆಯ್ಕೆಯನ್ನು ಚುನಾವಣಾಧಿಕಾರಿ Read more…

BIG NEWS: ಜನವರಿ ವೇಳೆಗೆ ಸಿಗಂದೂರು ಸೇತುವೆ ಲೋಕಾರ್ಪಣೆ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ಶರಾವತಿ ಹಿನ್ನೀರಿಗೆ ಅಡ್ಡಲಾಗಿ ಕಟ್ಟುತ್ತಿರುವ ಸಿಗಂದೂರು ಸೇತುವೆ ಮುಂದಿನ ವರ್ಷದ ಜನವರಿ ವೇಳೆಗೆ ಲೋಕಾರ್ಪಣೆಗೊಳ್ಳಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ. ಗುರುವಾರದಂದು Read more…

BIG NEWS: ಇನ್ಮುಂದೆ ಎಣ್ಣೆ ಹೊಡೆದ್ರೆ ಕಿಕ್ ಬರಲ್ಲಾ, ರೇಟ್ ಕೇಳಿದ್ರೇ ಬರುತ್ತೆ; ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಚಿಕ್ಕಬಳ್ಳಾಪುರ: ಬಾರ್ ಗಳಲ್ಲಿ ಎಣ್ಣೆ ರೇಟ್ ಜಾಸ್ತಿಮಾಡ್ತಾರೆ ಬರೆದಿಟ್ಟುಕೊಳ್ಳಿ ಎಂದು ಮಾಜಿ ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಮಾತನಾಡಿದ ಆರ್. ಅಶೋಕ್, ಇನ್ಮುಂದೆ Read more…

ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್: ಕಾಂಗ್ರೆಸ್ ವಿರುದ್ಧ ದೂರು

ಬೆಂಗಳೂರು: ರಾಜ್ಯ ಕಾಂಗ್ರೆಸ್ ಅಧಿಕೃತ ಟ್ವಿಟರ್ ಪೇಜ್ ನಲ್ಲಿ ಕೇಂದ್ರ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿ ನಾಯಕರು ಬೆಂಗಳೂರು ಪೊಲೀಸ್ Read more…

ಮೇಲ್ಮನೆ ಸದಸ್ಯರಾಗಿ ಶೆಟ್ಟರ್ ಸೇರಿದಂತೆ ಮೂವರ ಆಯ್ಕೆ ಬಹುತೇಕ ಖಚಿತ; ಅಧಿಕೃತ ಘೋಷಣೆಯಷ್ಟೇ ಬಾಕಿ…!

ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯುವ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಎನ್ಎಸ್ ಬೋಸರಾಜು ಮತ್ತು ತಿಪ್ಪಣ್ಣಪ್ಪ ಕಮಕನೂರು ಮಂಗಳವಾರದಂದು ನಾಮಪತ್ರ ಸಲ್ಲಿಸಿದ್ದಾರೆ. Read more…

‘ಅಕ್ಕಿ ಪೂರೈಕೆ’ ಸ್ಥಗಿತ ಕುರಿತಂತೆ ಕೇಂದ್ರ ಸಚಿವರಿಂದ ಮಹತ್ವದ ಹೇಳಿಕೆ….!

ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಉಚಿತ ಅಕ್ಕಿ ಯೋಜನೆಗೆ ಹಿನ್ನಡೆಯಾಗಿದ್ದು, ಭಾರತೀಯ ಆಹಾರ ನಿಗಮ ಅಕ್ಕಿ ಪೂರೈಕೆಗೆ ನಿರಾಕರಿಸಿದೆ. ಹೀಗಾಗಿ ಛತ್ತೀಸ್ಗಡ ಸೇರಿದಂತೆ ಹಲವು ರಾಜ್ಯ Read more…

BIG NEWS: ಕಾಂಗ್ರೆಸ್-ಬಿಜೆಪಿ ಪ್ರತಿಭಟನೆ ಹಿನ್ನೆಲೆ; ಭದ್ರತೆಗಾಗಿ 500ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಬೆಂಗಳೂರು: ಹೆಚ್ಚುವರಿ ಅಕ್ಕಿ ವಿತರಣೆಗೆ ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಲಿದ್ದರೆ, ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿಯಾಗಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ Read more…

BIG NEWS: ರಾಜ್ಯದಲ್ಲಿ ಜೋರಾಯ್ತು ಅಕ್ಕಿ ರಾಜಕೀಯ; ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿಯಾಗಿ ಬಿಜೆಪಿಯಿಂದ ಧರಣಿ

ಬೆಂಗಳೂರು: ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ವಿಚಾರವಗಿ ಆಡಳಿತ ಹಾಗೂ ವಿಪಕ್ಷಗಳ ನಡುವೆ ಹೋರಾಟ ಆರಂಭವಾಗಿದೆ. ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ, ಡಿಸಿಎಂ Read more…

ಅಕ್ಕಿ ಕೊಡದ ಕೇಂದ್ರದ ವಿರುದ್ಧ ಇಂದು ಕಾಂಗ್ರೆಸ್ ಪ್ರತಿಭಟನೆ, ಪ್ರಧಾನಿಗೆ ಪತ್ರ ಚಳವಳಿ: ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದಲೂ ಧರಣಿ

ಬೆಂಗಳೂರು: ಹೆಚ್ಚುವರಿಯಾಗಿ ಅಕ್ಕಿ ಪೂರೈಸಲು ಕೇಂದ್ರ ನಿರಾಕರಿಸಿದ ಹಿನ್ನೆಲೆಯಲ್ಲಿ ಇಂದು ಕೇಂದ್ರ ಸರ್ಕಾರದ ವಿರುದ್ಧ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ ಕೈಗೊಳ್ಳಲಾಗಿದೆ. ಕೇಂದ್ರ ವಿರುದ್ಧ Read more…

ಕೇಂದ್ರದ ಪಾಲಿನ 5 ಕೆಜಿ ಅಕ್ಕಿ ಕೊಡುತ್ತಿದ್ದರೂ ಕಾಂಗ್ರೆಸ್ ರಾಜಕೀಯ ಪ್ರೇರಿತ ಪ್ರತಿಭಟನೆ

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಎಲ್ಲಾ ವಿಚಾರದಲ್ಲಿಯೂ ಗೊಂದಲ ಉಂಟು ಮಾಡುತ್ತಿದೆ. ಯೋಜನೆ ಅನುಷ್ಠಾನ ಮಾಡುವುದರಲ್ಲಿ ಯಾವುದೇ ಸ್ಪಷ್ಟತೆ ಇಲ್ಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ Read more…

ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ: ಚಿಂಚನಸೂರ್ ಗೆ ಕೈತಪ್ಪಿದ ಟಿಕೆಟ್

ಬೆಂಗಳೂರು: ವಿಧಾನಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಬೋಸರಾಜ್, ತಿಪ್ಪಣ್ಣಪ್ಪ ಕಮಕನೂರ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಟಿಕೆಟ್ Read more…

BREAKING: ನಿರೀಕ್ಷೆಯಂತೆ ಜಗದೀಶ್ ಶೆಟ್ಟರ್ ಗೆ ಕಾಂಗ್ರೆಸ್ MLC ಟಿಕೆಟ್

ಈ ಬಾರಿಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಈ Read more…

BIG NEWS: ಒಂದು ತಿಂಗಳಲ್ಲೇ ಬೀದಿಗೆ ಬಂತು ಗದ್ದುಗೆಗಾಗಿ ATM ಸರ್ಕಾರದ ಗುದ್ದಾಟ; ಕಾಂಗ್ರೆಸ್ ಕುಟುಕಿದ ರಾಜ್ಯ ಬಿಜೆಪಿ

ಬೆಂಗಳೂರು: ಗ್ಯಾರಂಟಿ ವಂಚನೆಗಳನ್ನು ಮುಂದಿಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಗೆ ಇರುವುದು ಸ್ವಾರ್ಥ ಚಿಂತನೆ ಮಾತ್ರ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಇರುವುದು ಎರಡೇ ಅಧಿಕಾರ Read more…

BIG NEWS: ಅಕ್ಕಿ ಪೂರೈಸದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು; ಅನ್ನಭಾಗ್ಯ ಅಕ್ಕಿ ಯೋಜನೆಗಾಗಿ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿಭಟನೆಗೆ ಮುಂದಾಗಿದೆ. ಕೇಂದ್ರ ಸರ್ಕಾರದ ನಡೆ ಖಂಡಿಸಿ ನಾಳೆ Read more…

ಅನ್ನಭಾಗ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರದ ವಿರುದ್ಧ ನಾಳೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಕಾಂಗ್ರೆಸ್ ನೀಡಿದ ಭರವಸೆಯಂತೆ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕುಟುಂಬದ ಸದಸ್ಯರಿಗೆ 10 ಕೆಜಿ ಅಕ್ಕಿ ನೀಡಲು ಕ್ರಮ ಕೈಗೊಳ್ಳಲಾಗಿದೆ. ಅನ್ನಭಾಗ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡಲು ಕೇಂದ್ರ ನಿರಾಕರಿಸಿದ Read more…

ವಿಧಾನ ಪರಿಷತ್ ಗೆ ಜಗದೀಶ್ ಶೆಟ್ಟರ್, ಬೋಸರಾಜು, ಚಿಂಚನಸೂರುಗೆ ಕಾಂಗ್ರೆಸ್ ಟಿಕೆಟ್…?

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ಖಾಲಿಯಾದ 3 ಸ್ಥಾನಗಳಿಗೆ ಜೂನ್‌ 30 ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ನಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಚಿಂಚನಸೂರು ಹಾಗೂ ಬೋಸರಾಜು Read more…

ಬಿಪಿಎಲ್ ಕಾರ್ಡ್ ಹೊಂದಿದ ಪ್ರತಿ ಸದಸ್ಯರಿಗೆ 15 ಕೆಜಿ ಅಕ್ಕಿ ಕೊಡಲಿ: ವಿಜಯೇಂದ್ರ

ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 15 ಕೆಜಿ ಅಕ್ಕಿ ಕೊಡಬೇಕು ಎಂದು ಶಾಸಕ ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

’ಆದಿಪುರುಷ್‌’ನಿಂದ ಹಿಂದೂ ಧರ್ಮಕ್ಕೆ ಅವಮಾನ: ವಿಪಕ್ಷಗಳು ಕಿಡಿ

ರಾಮಾಯಣ ಕಥೆ ಆಧರಿತ ’ಆದಿಪುರುಷ್’ ಚಿತ್ರದ ಮೇಕಿಂಗ್ ಕುರಿತು ಆಸ್ತಿಕರು ಮಾತ್ರವಲ್ಲದೇ ಸಿನೆಮಾಸಕ್ತರಿಂದಲೂ ಭಾರೀ ಟೀಕೆಗಳು ಕೇಳಿ ಬರುತ್ತಿವೆ. ಹಿಂದೂ ಧರ್ಮ ಹಾಗೂ ದೇವತೆಗಳನ್ನು ಈ ಚಿತ್ರದಲ್ಲಿ ವ್ಯಂಗ್ಯ Read more…

ಹಳೆ ಪಠ್ಯಗಳ ತಿದ್ದುಪಡಿ – ಹೊಸ ಪಠ್ಯ ಸೇರ್ಪಡೆ; ಇಲ್ಲಿದೆ ವಿವರ

ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿವಾದಕ್ಕೆ ಗುರಿಯಾಗಿದ್ದ ಶಾಲಾ ಪಠ್ಯ ಪುಸ್ತಕಗಳ ಪರಿಷ್ಕರಣೆಯನ್ನು ತಾವು ಅಧಿಕಾರಕ್ಕೆ ಬಂದ ಕೂಡಲೇ ಮರು ಪರಿಶೀಲಿಸುವುದಾಗಿ ಹೇಳಿದ್ದ ಕಾಂಗ್ರೆಸ್, ಇದೀಗ ಆ ಕಾರ್ಯವನ್ನು ಕೈಗೆತ್ತಿಕೊಂಡಿದ್ದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...