alex Certify Congress | Kannada Dunia | Kannada News | Karnataka News | India News - Part 29
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಸೋತರೆ ಹೊಣೆ ಹೊರಲು ಸಿದ್ಧ; ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಮೇ 10 ರಂದು ನಡೆಯಲಿರುವ ಚುನಾವಣೆಯಲ್ಲಿ ತಮ್ಮ ಪಕ್ಷ ಸೋತರೆ ಹೊಣೆ ಹೊರಲು ಸಿದ್ಧ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಅವರು ವಾಹಿನಿಯೊಂದಕ್ಕೆ ನೀಡಿದ Read more…

ಕಾಂಗ್ರೆಸ್ ಪರ ಪ್ರಚಾರಕ್ಕೆ ಟೀಂ ಇಂಡಿಯಾ ಮಾಜಿ ನಾಯಕ ಎಂಟ್ರಿ: ಕೊಪ್ಪಳದಲ್ಲಿ ಅಜರುದ್ದೀನ್ ಭರ್ಜರಿ ಪ್ರಚಾರ

ಕೊಪ್ಪಳ: ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಟೀಂ ಇಂಡಿಯಾ ಮಾಜಿ ನಾಯಕ ಮಹಮ್ಮದ್ ಅಜರುದ್ದೀನ್ ಎಂಟ್ರಿ ಕೊಟ್ಟಿದ್ದು, ಕಾಂಗ್ರೆಸ್ ಪರ ಭರ್ಜರಿ ಪ್ರಚಾರ ಮಾಡಿದ್ದಾರೆ. ಕೊಪ್ಪಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ Read more…

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ವಾಪಸ್: ಯತ್ನಾಳ್ ಆರೋಪ

ಕೊಪ್ಪಳ: ಕಾಂಗ್ರೆಸ್ ನವರು ಅಧಿಕಾರಕ್ಕೆ ಬಂದರೆ ಬಿಜೆಪಿ ನೀಡಿದ ಮೀಸಲಾತಿ ವಾಪಸ್ ಪಡೆಯುತ್ತಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಗಂಗಾವತಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ Read more…

BIG NEWS: ಭಜರಂಗಿಯನ್ನು ಕೆಣಕಿ ಯಾರೂ ಉಳಿದವರಿಲ್ಲ; ಕಾಂಗ್ರೆಸ್ ವಿರುದ್ಧ ಗುಡುಗಿದ ಸಿ.ಟಿ. ರವಿ

ಚಿಕ್ಕಮಗಳೂರು: ಭಜರಂಗದಳ ಬ್ಯಾನ್ ಮಾಡುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿರುವ ವಿಚಾರವಾಗಿ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದು, ಭಜರಂಗಿಯನ್ನು ಕೆಣಕಿ ಉಳಿದವರಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ Read more…

ಮತದಾನ – ಮತ ಎಣಿಕೆ ಹಿನ್ನೆಲೆ; ರಾಜ್ಯದಲ್ಲಿ ನಾಲ್ಕು ದಿನ ಮದ್ಯ ಮಾರಾಟ ‘ಬಂದ್’

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರ ಬುಧವಾರದಂದು ಮತದಾನ ನಡೆಯಲಿದ್ದು, ಮೇ 13ರ ಶನಿವಾರ ಮತ ಎಣಿಕೆ ನಡೆಯಲಿದೆ. ಮತದಾನ ಹಾಗೂ ಮತ ಎಣಿಕೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ Read more…

ಖರ್ಗೆ ಸಾವು ಬಯಸಿದ ಬಿಜೆಪಿ ಶಾಸಕ; ಕಾಂಗ್ರೆಸ್ ತೀವ್ರ ವಾಗ್ದಾಳಿ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಗಳ ನಾಯಕರು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದು, ಇದು ತೀರಾ ವೈಯಕ್ತಿಕ ಮಟ್ಟಕ್ಕೆ ಇಳಿಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ Read more…

ಆಂಜನೇಯನಿಗೂ ಬಜರಂಗ ದಳಕ್ಕೂ ಏನ್ರೀ ಸಂಬಂಧ; ಡಿಕೆಶಿ ಪ್ರಶ್ನೆ

ಈ ಬಾರಿಯ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಹೊರತಂದಿರುವ ಪ್ರಣಾಳಿಕೆಯಲ್ಲಿ ಸಂವಿಧಾನಕ್ಕೆ ಧಕ್ಕೆ ತರುವ ಸಂಘಟನೆಗಳನ್ನು ನಿಷೇಧಿಸುವುದಾಗಿ ಹೇಳಿದ್ದು, ಇದರಲ್ಲಿ ಬಜರಂಗದಳ, ಪಿಎಫ್ಐ ಹೆಸರನ್ನು ಪ್ರಸ್ತಾಪಿಸಲಾಗಿದೆ. ಇದನ್ನು ಈಗ ಬಿಜೆಪಿ Read more…

JDS ಗೆ ಬಹುಮತ ಸಿಗದಿದ್ದರೆ ಪಕ್ಷವೇ ವಿಸರ್ಜನೆ; HDK ಮಹತ್ವದ ಹೇಳಿಕೆ

ವಿಧಾನಸಭಾ ಚುನಾವಣೆಯಲ್ಲಿ ಗೆಲುವಿಗಾಗಿ ಭರ್ಜರಿ ತಯಾರಿ ನಡೆಸಿರುವ ಜಾತ್ಯಾತೀತ ಜನತಾದಳ, ಚುನಾವಣಾ ದಿನಾಂಕ ಘೋಷಣೆಗೂ ಮುನ್ನವೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿತ್ತು. ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ Read more…

ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳಿಗೆ ಶಾಕ್: ಪಕ್ಷದಿಂದ 6 ವರ್ಷ 24 ಮುಖಂಡರ ಉಚ್ಚಾಟನೆ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿರುವ 24 ಮುಖಂಡರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. Read more…

ಕಳೆದ ಚುನಾವಣೆಯಲ್ಲಿನ ಸೋಲು ನೆನೆದು ಕಣ್ಣೀರಿಟ್ಟ ಚೆಲುವರಾಯಸ್ವಾಮಿ….!

ಮಂಡ್ಯ ಜಿಲ್ಲೆ, ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಚೆಲುವರಾಯಸ್ವಾಮಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಾವು ಭಾರಿ ಮತಗಳ ಅಂತರದಿಂದ ಸೋಲನ್ನಪ್ಪಿರುವುದನ್ನು ನೆನೆದು ಕಣ್ಣೀರಿಟ್ಟಿದ್ದಾರೆ. ನಾಗಮಂಗಲದಲ್ಲಿ ಇಂದು Read more…

BIG NEWS: ನಾವೂ ಆಂಜನೇಯನ ಭಕ್ತರೇ; ಹನುಮನಿಗೂ, ಬಜರಂಗದಳಕ್ಕೂ ಏನು ಸಂಬಂಧ…..? ಡಿ.ಕೆ. ಶಿವಕುಮಾರ್ ಪ್ರಶ್ನೆ

ಬೆಂಗಳೂರು: ಬಜರಂಗದಳ ಬ್ಯಾನ್ ಮಾಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ವಿಚಾರವಾಗಿ ಬಿಜೆಪಿ ವಾಗ್ದಾಳಿಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ನಾವೂ ಕೂಡ ಆಂಜನೇಯನ ಭಕ್ತರೇ. ಬಿಜೆಪಿ Read more…

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ತಾಲಿಬಾನ್ ಸರ್ಕಾರ ರಚನೆಯಾಗುತ್ತೆ; ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನವರಂಗಿ ಆಟ ಆಡ್ತಿದ್ದಾರೆ; ಪ್ರತಾಪ್ ಸಿಂಹ ಹಿಗ್ಗಾ ಮುಗ್ಗಾ ವಾಗ್ದಾಳಿ

ಮೈಸೂರು: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧಿಸುವುದಾಗಿ ಹೇಳಿರುವ ವಿಚಾರವಾಗಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿರುವ ಸಂಸದ ಪ್ರತಾಪ್ ಸಿಂಹ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನವರಂಗಿ ಆಟ ಆಡ್ತಿದ್ದಾರೆ. Read more…

BIG NEWS: ಕಾಂಗ್ರೆಸ್ ಗೆ ವಿನಾಶಕಾಲೇ ವಿಪರೀತ ಬುದ್ಧಿ; BSY ವಾಗ್ದಾಳಿ

ಮೈಸೂರು: ಬಜರಂಗದಳ ನಿಷೇಧ ಮಾಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದು, ಕಾಂಗ್ರೆಸ್ ಗೆ ವಿನಾಶಕಾಲೇ ವಿಪರೀತ ಬುದ್ಧಿ ಎಂಬಂತಾಗಿದೆ ಎಂದು ಹೇಳಿದ್ದಾರೆ. Read more…

‘ಪಕ್ಷೇತರ’ ಅಭ್ಯರ್ಥಿ ಪರ ನಟ ಧ್ರುವ ಸರ್ಜಾ ಪ್ರಚಾರ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಟರುಗಳಾದ ಕಿಚ್ಚ ಸುದೀಪ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ದರ್ಶನ್ ಪಕ್ಷ ಭೇದ ಮರೆತು ತಮ್ಮ ಆತ್ಮೀಯರು Read more…

BIG NEWS: ಜೈ ಶ್ರೀರಾಮ್, ಜೈ ಬಜರಂಗಬಲಿ ಘೋಷಣೆ ಕೂಗಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ ಸಿಎಂ

ಹಾವೇರಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಡುಗಡೆಗೊಳಿಸಿರುವ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್ ಮಾಡುವುದಾಗಿ ಘೋಷಿಸಿದ್ದು, ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಚುನಾವಣಾ Read more…

‘ಇದು ಬಜರಂಗದಳದವರ ಮನೆ, ಕಾಂಗ್ರೆಸ್ ನವರು ಮತ ಕೇಳುವಂತಿಲ್ಲ; ಬಂದ್ರೆ ನಾಯಿ ಬಿಡುತ್ತೇವೆ’ ಎಂದು ಎಚ್ಚರಿಕೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಗುಡ್ಡಟ್ಟಿ ಗ್ರಾಮದಲ್ಲಿ ಬಜರಂಗದಳ ಕಾರ್ಯಕರ್ತರೊಬ್ಬರು ಕಾಂಗ್ರೆಸ್ ನವರಿಗೆ ಮತ ಕೇಳಲು ಬಂದರೆ ನಾಯಿ ಬಿಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ‘ಇದು Read more…

ತೀರ್ಥಹಳ್ಳಿಗೆ ಬಂದರೂ ರಾಹುಲ್ ಜೊತೆ ವೇದಿಕೆ ಹಂಚಿಕೊಳ್ಳದ ಕಿಮ್ಮನೆ; ಇದರ ಹಿಂದಿದೆ ಈ ಲೆಕ್ಕಾಚಾರ

ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಪ್ರಮುಖ ಪಕ್ಷಗಳ ನಾಯಕರು ತಮ್ಮ-ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ Read more…

ಅಮಿತ್ ಶಾ ಭಾಷಣ ಮಾಡುವಾಗಲೇ ಅರ್ಧಕ್ಕೆ ಎದ್ದು ಹೋದ BSY…! ಸೋಮಣ್ಣ ಪರ ಪ್ರಚಾರ ಕಾರ್ಯಕ್ರಮದಲ್ಲಿ ನಡೆದ ಘಟನೆ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ನಾಯಕರುಗಳು ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದು, ಅದರಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಿರುವ ವರುಣಾ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. Read more…

ಬಜರಂಗದಳ ಬ್ಯಾನ್ ಮಾಡುವ ಪ್ರಶ್ನೆಯೇ ಇಲ್ಲ, ಕಾಂಗ್ರೆಸ್ ಅಧಿಕಾರಕ್ಕೇ ಬರಲ್ಲ: ಸಿಎಂ ಬೊಮ್ಮಾಯಿ

ಗದಗ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಬಜರಂಗದಳ ನಿಷೇಧಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ ಮಾತನಾಡಿದ ಅವರು, ಬಜರಂಗದಳ Read more…

ಕನ್ನಡದಲ್ಲಿಯೇ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕಾರ್ಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಕೋಟೆ ನಾಡು ಚಿತ್ರದುರ್ಗಕ್ಕೆ ಆಗಮಿಸಿದ್ದು, ಜಯದೇವ ಮುರುಘ ರಾಜೇಂದ್ರ Read more…

BREAKING: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಇಂದು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಪ್ರಣಾಳಿಕೆ ಬಿಡುಗಡೆ ಮಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ Read more…

ಪತಿ ಸಾವಿನ ದುಃಖದಲ್ಲೂ ಮತದಾನ ಮಾಡಿ ಕರ್ತವ್ಯ ಪೂರೈಸಿದ ವೃದ್ಧೆ….!

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಒಂದು ದೊಡ್ಡ ಹಬ್ಬವಿದ್ದಂತೆ. ಹೀಗಾಗಿಯೇ ಮತದಾನದ ಮಹತ್ವ ಕುರಿತು ಅರಿವು ಮೂಡಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಇದರ ಮಧ್ಯೆ ವೃದ್ಧೆಯೊಬ್ಬರು ಪತಿ ಸಾವಿನ ದುಃಖದಲ್ಲೂ Read more…

ಸಿದ್ದರಾಮಯ್ಯ ಪರ ಪ್ರಚಾರಕ್ಕಾಗಿ ಸ್ಪೇನ್ ನಿಂದ ಬಂದ ಬಾಹ್ಯಾಕಾಶ ವಿಜ್ಞಾನಿ….!

ಚುನಾವಣೆಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ನಾಯಕರುಗಳು ಪ್ರಚಾರ ಮಾಡುವುದು ಸಾಮಾನ್ಯ ಸಂಗತಿ. ಆದರೆ ಇಲ್ಲೊಬ್ಬ ವ್ಯಕ್ತಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ Read more…

ರಾಜ್ಯದಲ್ಲಿ ಇನ್ನೊಂದು ವಾರ ಪ್ರಚಾರ ನಡೆಸುವ ಪ್ರಧಾನಿ ಆಮೇಲೆ ಟಾಟಾ ಹೇಳುತ್ತಾರೆ; HDK ವ್ಯಂಗ್ಯ

ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಈಗಾಗಲೇ ಒಮ್ಮೆ ರಾಜ್ಯಕ್ಕೆ ಭೇಟಿ ನೀಡಿದ್ದು, ಬಿರುಗಾಳಿಯ ಪ್ರವಾಸ ನಡೆಸಿದ್ದಾರೆ. ಇಂದೂ ಕೂಡ ಆಗಮಿಸಲಿರುವ ನರೇಂದ್ರ ಮೋದಿಯವರು ವಿವಿಧ ಜಿಲ್ಲೆಗಳಲ್ಲಿ Read more…

ಬಿಜೆಪಿ ಅಭ್ಯರ್ಥಿ ಕಣದಲ್ಲಿದ್ದರೂ ಸರ್ವೋದಯ ಪಕ್ಷಕ್ಕೆ ಸುಮಲತಾ ಬೆಂಬಲ ? ಅಚ್ಚರಿ ಮೂಡಿಸಿದ ದರ್ಶನ್ ಪುಟ್ಟಣ್ಣಯ್ಯ ಹೇಳಿಕೆ

ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಅಭ್ಯರ್ಥಿಗಳು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಪ್ರಮುಖ ನಾಯಕರು ಸಹ ತಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಪ್ರಚಾರ ಕಾರ್ಯದಲ್ಲಿ Read more…

ಸರ್ಕಾರಿ ನೌಕರರಿಗೆ ಒಪಿಎಸ್ ಮರು ಜಾರಿ ಘೋಷಣೆ ಸೇರಿ ಹಲವು ಯೋಜನೆ, ಕೊಡುಗೆ ಒಳಗೊಂಡ ಕಾಂಗ್ರೆಸ್ ಪ್ರಣಾಳಿಕೆ ಇಂದು ಬಿಡುಗಡೆ

ಬೆಂಗಳೂರು: 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ, ಪ್ರತಿ ಮನೆಯ ಯಜಮಾನಿಗೆ 2 ಸಾವಿರ ರೂಪಾಯಿ ಮಾಸಿಕ ಸಹಾಯಧನ ನೀಡುವ ಗೃಹ ಲಕ್ಷ್ಮಿ, ಪದವೀಧರರಿಗೆ ಹಾಗೂ ಡಿಪ್ಲೋಮೋ Read more…

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮೀಸಲಾತಿ ಶೇ. 50 ರಿಂದ ಶೇ. 75 ಕ್ಕೆ ಹೆಚ್ಚಳ: ಸಿದ್ದರಾಮಯ್ಯ

ತುಮಕೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಪ್ರಮಾಣವನ್ನು ಶೇಕಡ 50 ರಿಂದ ಶೇಕಡ 75 ಕ್ಕೆ ಹೆಚ್ಚಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ Read more…

BJP ಅಧಿಕಾರಕ್ಕೆ ಬಂದರೆ ಮತ್ತೆ ಬೊಮ್ಮಾಯಿ ಸಿಎಂ ? ಕುತೂಹಲ ಕೆರಳಿಸಿದ ಜೆ.ಪಿ. ನಡ್ಡಾ ಹೇಳಿಕೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಗಳಿಸಿ ಮತ್ತೆ ಅಧಿಕಾರ ಹಿಡಿಯಬೇಕೆಂಬ ಕಾರಣಕ್ಕೆ ಬಿಜೆಪಿ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದೆ. ದಕ್ಷಿಣ ಭಾರತದ ಎಲ್ಲ ರಾಜ್ಯಗಳಲ್ಲಿ ಅಧಿಕಾರಕ್ಕೇರಬೇಕೆಂಬ Read more…

ಬಿಜೆಪಿ ಪರ ಕಿಚ್ಚ ಸುದೀಪ್, ಕಾಂಗ್ರೆಸ್ ಅಭ್ಯರ್ಥಿಗಳ ಪರ ನಟಿ ರಮ್ಯಾ ಭರ್ಜರಿ ಪ್ರಚಾರ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ವಿವಿಧ ಕ್ಷೇತ್ರಗಳಲ್ಲಿ ಕಳೆದ ವಾರದಿಂದ ಭರ್ಜರಿ ಪ್ರಚಾರ ನಡೆಸಿರುವ ನಟ ಕಿಚ್ಚ ಸುದೀಪ್ ಇಂದು ಕೂಡ ಬೆಳಗಾವಿ ಜಿಲ್ಲೆಯ ವಿವಿಧೆಡೆ Read more…

BREAKING: ಕಾಂಗ್ರೆಸ್ –ಬಿಜೆಪಿ ಕಾರ್ಯಕರ್ತರ ನಡುವೆ ಹೊಡೆದಾಟ

ಬೆಂಗಳೂರು: ಕಾಂಗ್ರೆಸ್ -ಬಿಜೆಪಿ ಕಾರ್ಯಕರ್ತರ ನಡುವೆ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ಹೊಡೆದಾಟ ನಡೆದಿದೆ. ಬೊಮ್ಮನಹಳ್ಳಿ ಕಾಂಗ್ರೆಸ್ ಅಭ್ಯರ್ಥಿ ಉಮಾಪತಿ ಬೆಂಬಲಿಗರು ಮತ್ತು ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಬೆಂಬಲಿಗರ ನಡುವೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...