alex Certify Congress | Kannada Dunia | Kannada News | Karnataka News | India News - Part 32
ಕನ್ನಡ ದುನಿಯಾ
    Dailyhunt JioNews

Kannada Duniya

15 ರಿಂದ 20 ದಿನಗಳಲ್ಲಿ ಮಹಾರಾಷ್ಟ್ರ ಸರ್ಕಾರ ಪತನ; ಸಂಜಯ್ ರಾವತ್ ಭವಿಷ್ಯ

ಮುಂದಿನ 15ರಿಂದ 20 ದಿನಗಳಲ್ಲಿ ಮಹಾರಾಷ್ಟ್ರದ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ಪತನವಾಗಲಿದೆ ಎಂದು ಶಿವಸೇನೆ ಉದ್ದವ್ ಠಾಕ್ರೆ ಬಣದ ನಾಯಕ ಸಂಜಯ್ ರಾವತ್ ಭವಿಷ್ಯ ನುಡಿದಿದ್ದಾರೆ. ಸದ್ಯದಲ್ಲೇ Read more…

ರಾಹುಲ್ ಗಾಂಧಿ ಬಿಜೆಪಿ ಸ್ಟಾರ್ ಪ್ರಚಾರಕ: ಯತ್ನಾಳ್

ವಿಜಯಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಜಯಪುರ ನಗರಕ್ಕೆ ಪ್ರಚಾರಕ್ಕೆ ಬಂದರೆ ಬಿಜೆಪಿಗೆ ಅನುಕೂಲವಾಗುತ್ತದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, Read more…

BREAKING: ಕಾಂಗ್ರೆಸ್ ನಿಂದ ಲಿಂಗಾಯತ ಸಿಎಂ ಘೋಷಣೆ ಮಾಡಲಿ: ಪ್ರಹ್ಲಾದ್ ಜೋಶಿ ಸವಾಲ್

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಲಿಂಗಾಯಿತರ ಬಗ್ಗೆ ಸಿಂಪಥಿ ತೋರಿಸುತ್ತಿದೆ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಲಿಂಗಾಯತರ ಸಿಂಪಥಿ ತೋರಿಸುವ ಕಾಂಗ್ರೆಸ್ Read more…

ಕಾಂಗ್ರೆಸ್ ಭ್ರಷ್ಟಾಚಾರದ ಅವಿಭಾಜ್ಯ ಅಂಗ; ಸಿಎಂ ಬೊಮ್ಮಾಯಿ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ನ ಗ್ಯಾರಂಟಿ ಕಾರ್ಡ್ ಗಳು ವಿಸಿಟಿಂಗ್ ಕಾರ್ಡ್ ಇದ್ದಂತೆ. ಆ ಕಾರ್ಡ್ ನಿಂದ ಯಾವುದೇ ಪ್ರಯೋಜನವಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಯಲಹಂಕ Read more…

ಪೌರ ಕಾರ್ಮಿಕರ ಸೇವೆ ಕಾಯಂ, ಮನೆ, 10 ಲಕ್ಷ ರೂ.ವಿಮೆ: ಕಾಂಗ್ರೆಸ್ ಭರವಸೆ

ಬೆಂಗಳೂರು: 200 ಯೂನಿಟ್ ಉಚಿತ ವಿದ್ಯುತ್, ಗೃಹಿಣಿಯರಿಗೆ 2000 ರೂ., ಪದವೀಧರರಿಗೆ ಭತ್ಯೆ ಸೇರಿದಂತೆ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಈಗ ಎಲ್ಲಾ 25,000 ಪೌರಕಾರ್ಮಿಕರ Read more…

ರಾಜಕೀಯವಾಗಿ ಯಡಿಯೂರಪ್ಪರನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ

ಮಂಡ್ಯ: ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸ್ವಇಚ್ಛೆಯಿಂದ ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ Read more…

ವಿಡಿಯೋ: ನಾಗರಿಕ ಸೇವಾ ಪರೀಕ್ಷಾರ್ಥಿಗಳ ಭೇಟಿ ಮಾಡಿದ ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಲೋಕ ಸೇವಾ ಆಯೋಗದ ನಾಗರಿಕ ಪರೀಕ್ಷೆ ಬರೆಯಲು ಸಜ್ಜಾಗುತ್ತಿರುವ ಅಭ್ಯರ್ಥಿಗಳನ್ನು ಭೇಟಿ ಮಾಡಿ, ಅವರೊಡನೆ ಒಂದಷ್ಟು ಸಮಯ ಕಳೆದಿದ್ದಾರೆ. ಯುಪಿಎಸ್‌ಸಿ ಪರೀಕ್ಷಾರ್ಥಿಗಳ Read more…

BIG NEWS: ಸಿಎಂ ಕಚೇರಿಯಿಂದಲೇ ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳಿಸಲು ಯತ್ನ; ಡಿ.ಕೆ. ಶಿವಕುಮಾರ್ ಆರೋಪ

ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳಿಸಲು ಬಿಜೆಪಿ ಷಡ್ಯಂತ್ರ ನಡೆಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿಗಳ Read more…

ಬಿಜೆಪಿ 219, ಕಾಂಗ್ರೆಸ್ 218, ಜೆಡಿಎಸ್ 207 ಸೇರಿ 3044 ಅಭ್ಯರ್ಥಿಗಳ ನಾಮಪತ್ರ ಸ್ವೀಕೃತ: 5 ಕ್ಷೇತ್ರಗಳ ಪರಿಶೀಲನೆ ಬಾಕಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ನಾಮಪತ್ರ ಪರಿಶೀಲನೆ ಕಾರ್ಯ ಪೂರ್ಣಗೊಂಡಿದ್ದು, ಕಣದಲ್ಲಿ 3044 ಅಭ್ಯರ್ಥಿಗಳ ಉಮೇದುಗಾರಿಕೆ ಸ್ವೀಕೃತಗೊಂಡಿದೆ. ಸವದತ್ತಿ, ಹಾವೇರಿ, ರಾಯಚೂರು, ಶಿವಾಜಿನಗರ, ಔರಾದ್ ವಿಧಾನಸಭಾ ಕ್ಷೇತ್ರಗಳ ನಾಮಪತ್ರ Read more…

ಕಾಂಗ್ರೆಸ್ ಗೆ ಮತ್ತೊಂದು ಶಾಕ್: ಟಿಕೆಟ್ ವಂಚಿತ ಮಾಜಿ ಶಾಸಕ ಜೆಡಿಎಸ್ ಸೇರ್ಪಡೆ; ವೋಟ್ ಬ್ಯಾಂಕ್ ಗೆ ದೊಡ್ಡ ಪೆಟ್ಟು

ಬೆಂಗಳೂರು: ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅವರು ಜೆಡಿಎಸ್ ನಿಂದ Read more…

BIG NEWS: ಹೊಸ ಅಫಿಡವಿಟ್ ಸಲ್ಲಿಕೆ ಬಳಿಕ ಮಾಜಿ ಸಚಿವ ಜಮೀರ್ ಅಹ್ಮದ್ ನಾಮಪತ್ರ ಅಂಗೀಕಾರ

ಬೆಂಗಳೂರು: ಹೊಸ ಅಫಿಡವಿಟ್ ಸಲ್ಲಿಸಿದ ಬಳಿಕ ಚಾಮರಾಜಪೇಟೆ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹಮದ್ ಖಾನ್ ನಾಮಪತ್ರ ಅಂಗೀಕಾರವಾಗಿದೆ. ಚುನಾವಣಾಧಿಕಾರಿಗೆ ಜಮೀರ್ ಅಹ್ಮದ್ ಹೊಸ ಅಫಿಡವಿಟ್ ಸಲ್ಲಿಸಿದ್ದಾರೆ. ಹೊಸ ಅಫಿಡವಿಟ್ Read more…

ಬಿಜೆಪಿ 224, ಕಾಂಗ್ರೆಸ್ 223, ಜೆಡಿಎಸ್ 211 ಕ್ಷೇತ್ರದಲ್ಲಿ ಸ್ಪರ್ಧೆ: ಕಣದಲ್ಲಿ 3632 ಅಭ್ಯರ್ಥಿಗಳು

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದ್ದು, 3632 ಮಂದಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಇಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ. ಬಿಜೆಪಿ ಎಲ್ಲಾ ಇನ್ನೂ 224 ಕ್ಷೇತ್ರಗಳಲ್ಲಿ Read more…

BIG NEWS: ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಕೆಜಿಎಫ್ ಬಾಬು

ಬೆಂಗಳೂರು: ಕೆಜಿಎಫ್ ಬಾಬು ಅಲಿಯಾಸ್ ಯೂಸುಫ್ ಶರೀಫ್ ಬಾಬು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ. ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆಜಿಎಫ್ ಬಾಬು ಅವರಿಗೆ ಕಾಂಗ್ರೆಸ್ Read more…

ಮೂರ್ಖತನಕ್ಕೆ ಮತ್ತೊಂದು ಹೆಸರೇ ಪ್ರತಾಪ್‌ ಸಿಂಹ; ಟ್ವೀಟ್‌ ಮೂಲಕ ಕಾಂಗ್ರೆಸ್‌ ಟಾಂಗ್

ಸಂಸದ ಪ್ರತಾಪ್‌ ಸಿಂಹ ಅವರ ಸಾಮಾಜಿಕ ಜಾಲತಾಣ ಟ್ವಿಟ್ಟರ್‌ ನಲ್ಲಿ ವ್ಯಕ್ತಿಯೊಬ್ಬರು, ಪ್ರತಾಪ್‌ ಅಣ್ಣ ನಮ್ಮ ಮನೆಯಲ್ಲಿ ಹದಿನೇಳು ಓಟು ಎಲ್ಲ ಸಿದ್ದರಾಮಣ್ಣಗೆ ಎಂದು ಹಾಕಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ Read more…

BIG NEWS: ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡ SMK ಸಹೋದರನ ಪುತ್ರ

ಮಂಡ್ಯ ಜಿಲ್ಲೆ, ಮದ್ದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಸಹೋದರನ ಪುತ್ರ ಗುರು ಚರಣ್ ತಮಗೆ ಟಿಕೆಟ್ ಕೈ ತಪ್ಪುತ್ತಿದ್ದಂತೆ Read more…

BIG NEWS: ಟಿಕೆಟ್ ಗಾಗಿ ಇನಾಯತ್ 2 ಕೋಟಿ ನೀಡಿದ್ದಾರೆ; ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಟಿಕೆಟ್ ಮಾರಾಟ ಮಾಡಿದ್ದಾರೆ; ಮೊಯಿದ್ದೀನ್ ಬಾವಾ ಆರೋಪ

ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿಯಾಗಿದ್ದ ಶಾಸಕ ಮೋಯಿದ್ದೀನ್ ಬಾವಾ ಅವರಿಗೆ ಟಿಕೆಟ್ ಕೈತಪ್ಪಿದ್ದು, ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ Read more…

BIG NEWS: ನಾಮಪತ್ರ ಸಲ್ಲಿಕೆಯ ಅಂತಿಮ ದಿನದಂದು ಬಿಜೆಪಿ ಚಾಣಾಕ್ಷ ನಡೆ; ಹೊಳೆನರಸೀಪುರದಿಂದಲೂ ಪ್ರೀತಂ ಗೌಡ ಕಣಕ್ಕಿಳಿಯುವ ಸಾಧ್ಯತೆ

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಅಂತಿಮ ದಿನವಾಗಿದ್ದು, ಈಗಾಗಲೇ 224 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದ ಬಿಜೆಪಿ ಮತ್ತೊಂದು ಚಾಣಾಕ್ಷ ನಡೆ Read more…

ನಾಮಪತ್ರ ಸಲ್ಲಿಸುವ ಹೊತ್ತಲ್ಲೇ ಅಭ್ಯರ್ಥಿಗೆ ಶಾಕ್: ಘೋಷಣೆಯಾದ ಟಿಕೆಟ್ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಪೋಟ

ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಸ್ಪೋಟಗೊಂಡಿದೆ. ಅಭ್ಯರ್ಥಿಯನ್ನು ಬದಲಾವಣೆ ಮಾಡಿ ಇನಾಯತ್ ಅಲಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ಕಾಂಗ್ರೆಸ್ ಬಿಡುಗಡೆ ಮಾಡಿದ ಕೊನೆ Read more…

ಲಿಂಗಾಯಿತ ಮತ ಚದುರದಂತೆ ನೋಡಿಕೊಳ್ಳಲು ಬಿಜೆಪಿ ನಾಯಕರ ಮಾಸ್ಟರ್ ಪ್ಲಾನ್; ಸಮುದಾಯದವರನ್ನೇ ಮುಂದಿನ ಸಿಎಂ ಎಂದು ಘೋಷಿಸಲು ಚಿಂತನೆ

ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಜಗದೀಶ್ ಶೆಟ್ಟರ್, ಕಿತ್ತೂರು ಕರ್ನಾಟಕದ ಲಕ್ಷ್ಮಣ ಸವದಿ ಸೇರಿದಂತೆ ಲಿಂಗಾಯತ ಸಮುದಾಯದ ಹಲವರು ಬಿಜೆಪಿ ತೊರೆದಿರುವ ಹಿನ್ನೆಲೆಯಲ್ಲಿ ಆ ಸಮುದಾಯದ ಮತಗಳು ಚದುರಿ Read more…

ಕುತೂಹಲ ಮೂಡಿಸಿದ್ದ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಗಳ ಇಂಟ್ರೆಸ್ಟಿಂಗ್ ಮಾಹಿತಿ

ಶಿವಮೊಗ್ಗ: ಕೊನೆಯವರೆಗೂ ಕುತೂಹಲ ಮೂಡಿಸಿದ್ದ ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಚ್ಚರಿಯ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಪಾಲಿಕೆ ಸದಸ್ಯರಾಗಿ, ಆಡಳಿತ ಪಕ್ಷದ ನಾಯಕನಾಗಿ, ಉಪಮೇಯರ್ ಆಗಿ ಕಾರ್ಯನಿರ್ವಹಿಸಿರುವ ಮತ್ತು Read more…

ಸಚಿವ ಸೋಮಣ್ಣ ಆಪ್ತನ ಮನೆ ಮೇಲೆ ಐಟಿ ರೇಡ್….! ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಾಂಗ್ರೆಸ್ ಮುಖಂಡರಿಗೆ ಶಾಕ್ ನೀಡಿದ್ದು, ಕೆಜಿಎಫ್ ಬಾಬು ಸೇರಿದಂತೆ ಹಲವರ ಮನೆ ಮೇಲೆ ದಾಳಿ ನಡೆಸಲಾಗಿದೆ. Read more…

ಕಾಂಗ್ರೆಸ್ ಅಂತಿಮ ಪಟ್ಟಿ ರಿಲೀಸ್: ಕೆಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಎಐಸಿಸಿಯಿಂದ ಕಾಂಗ್ರೆಸ್ ಅಭ್ಯರ್ಥಿಗಳ ಆರನೇ ಹಾಗೂ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ರಾಯಚೂರು -ಮೊಹಮ್ಮದ್ ಶಾಲಮ್ ಶಿಡ್ಲಘಟ್ಟ –ಬಿ.ವಿ. ರಾಜೀವ್ ಗೌಡ ಸಿವಿ Read more…

BIG BREAKING: ಈಶ್ವರಪ್ಪ ಪುತ್ರನಿಗೆ ತಪ್ಪಿದ ಶಿವಮೊಗ್ಗ ಬಿಜೆಪಿ ಟಿಕೆಟ್; ಚನ್ನಬಸಪ್ಪಗೆ ಅವಕಾಶ ಕೊಟ್ಟ ಹೈಕಮಾಂಡ್

ಮಹತ್ವದ ಬೆಳವಣಿಗೆಯೊಂದರಲ್ಲಿ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸಂಘ ಪರಿವಾರದ ಕಟ್ಟಾ ಕಾರ್ಯಕರ್ತ ಚನ್ನಬಸಪ್ಪನವರಿಗೆ ಲಭಿಸಿದೆ. ಚುನಾವಣಾ ನಿವೃತ್ತಿ ಘೋಷಿಸಿದ್ದ ಮಾಜಿ ಸಚಿವ ಈಶ್ವರಪ್ಪನವರ ಪುತ್ರ ಕೆ.ಇ. Read more…

ತಾತನ ಪರ ಪ್ರಚಾರಕ್ಕೆ ಸಿದ್ದರಾಮಯ್ಯ ಮೊಮ್ಮಗನ ಎಂಟ್ರಿ; ಮತ್ತೆ ಮುನ್ನೆಲೆಗೆ ಬಂದ ‘ಕುಟುಂಬ ರಾಜಕಾರಣ’ದ ಚರ್ಚೆ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವರುಣಾ ಕ್ಷೇತ್ರದಿಂದ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ತಮ್ಮ ಮೊಮ್ಮಗ 17 ವರ್ಷದ ಧವನ್ Read more…

ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರಿದ ಶೆಟ್ಟರ್ ಗೆ ಮಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಖಂಡ್ರೆಗೆ ಬಿಗ್ ಶಾಕ್

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೆಸರನ್ನು ಕೈಬಿಡಲಾಗಿದೆ. ಈ ಬಗ್ಗೆ ಆಪ್ತರ ಬಳಿ ಅವರು ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ. ಇತ್ತೀಚಿಗೆ ಕಾಂಗ್ರೆಸ್ ಪಕ್ಷಕ್ಕೆ Read more…

BREAKING NEWS: ಕಾಂಗ್ರೆಸ್ ಅಭ್ಯರ್ಥಿಗಳ 5 ನೇ ಪಟ್ಟಿ ಬಿಡುಗಡೆ; ಸಿಎಂ ಎದುರು ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ

ಬೆಂಗಳೂರು: ಎಐಸಿಸಿ ವತಿಯಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪಟ್ಟಿಯಲ್ಲಿ ನಾಲ್ವರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಕೆಆರ್ ಪುರಂ ಕ್ಷೇತ್ರ- ಡಿ.ಕೆ. ಮೋಹನ ಬಾಬು ಪುಲಿಕೇಶಿ Read more…

BIG NEWS: ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟ; ನಟಿ ರಮ್ಯಾಗೆ ಸ್ಥಾನ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೇವಲ 20 ದಿನಗಳು ಬಾಕಿಯಿದ್ದು, ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಸ್ಟಾರ್ ಪ್ರಚಾರಕರನ್ನು ಘೋಷಣೆ ಮಾಡಿವೆ. ಬಿಜೆಪಿ ಬಳಿಕ ಇದೀಗ ಕಾಂಗ್ರೆಸ್ 40 ಜನ Read more…

ನನ್ನನ್ನು ಸೋಲಿಸಲು ಬಿಜೆಪಿ – ಜೆಡಿಎಸ್ ಒಳ ಒಪ್ಪಂದ: ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮೈಸೂರಿನ ವರುಣಾ ಕ್ಷೇತ್ರದಿಂದ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಪುತ್ರ ಯತೀಂದ್ರ ಸೇರಿದಂತೆ ಅಪಾರ ಬೆಂಬಲಿಗಳೊಂದಿಗೆ ಆಗಮಿಸಿದ Read more…

ಕೇಸರಿ ಶಾಲು ಹಾಕಿಕೊಂಡು ಸಿಎಂ ಪರ ರೋಡ್ ಶೋಗೆ ಹೊರಟ ಕಿಚ್ಚ ಸುದೀಪ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರು ಸೂಚಿಸುವ ಅಭ್ಯರ್ಥಿಗಳ ಪರ ತಾವು ಪ್ರಚಾರ ಕಾರ್ಯ ನಡೆಸುವುದಾಗಿ ಹೇಳಿದ್ದ ಖ್ಯಾತ ನಟ ಕಿಚ್ಚ ಸುದೀಪ್ Read more…

BIG NEWS: ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಈಗಾಗಲೇ 222 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಶಿವಮೊಗ್ಗ ಹಾಗೂ ಮಾನ್ವಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...