alex Certify Congress | Kannada Dunia | Kannada News | Karnataka News | India News - Part 45
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಾಜಿ ಶಾಸಕ ಶ್ರೀಶೈಲಪ್ಪಗೆ ಹೃದಯಾಘಾತ; ಸಭೆಯಲ್ಲಿ ಪಾಲ್ಗೊಂಡಿದ್ದಾಗಲೇ ಅಸ್ವಸ್ಥ

ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರಿಗೆ ಹೃದಯಘಾತವಾಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ ವೇಳೆ ವಾಂತಿ ಮಾಡಿಕೊಂಡ ಅವರು ಬಳಿಕ ಕುಸಿದು Read more…

ಗುಜರಾತ್ ವಿಧಾನಸಭಾ ಚುನಾವಣೆ: ಶೇ.21 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಕೇಸ್…!

ಗುಜರಾತ್ ವಿಧಾನಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ನಿಟ್ಟಿನಲ್ಲಿ ಬಿಜೆಪಿ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದೆ. ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷಗಳೂ ಇದರಲ್ಲಿ ಹಿಂದೆ Read more…

BIG NEWS: 5 ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿದ ಕಾಂಗ್ರೆಸ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ರಾಜ್ಯ ಕಾಂಗ್ರೆಸ್, ಐದು ಜಿಲ್ಲೆಗಳಿಗೆ ನೂತನ ಜಿಲಾಧ್ಯಕ್ಷರನ್ನು ನೇಮಕ ಮಾಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸಿ.ಆರ್.ಗೌಡ, ತುಮಕೂರು Read more…

BIG NEWS: ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತೊಂದು ಸುತ್ತಿನ ವಿಭಿನ್ನ ಪೋಸ್ಟರ್ ಅಭಿಯಾನ; ಸಿನಿಮಾ ಸ್ಟೈಲಲ್ಲಿ ಪೋಸ್ಟರ್ ಬಿಡುಗಡೆ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತೊಂದು ಸುತ್ತಿನ ಅಭಿಯಾನ ನಡೆಸಿದೆ. ವಿಭಿನ್ನ ರೀತಿಯಲ್ಲಿ 40% ಕಮಿಷನ್ ಸರ್ಕಾರದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಆಕ್ರೋಶ Read more…

ಇಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಜಾಗೃತಿ ಸಮಾವೇಶ: ಪರೇಶ್ ಮೇಸ್ತಾ ಸಾವಿನ ಪ್ರಕರಣ ರಾಜಕೀಯಕ್ಕೆ ಬಳಕೆ ವಿರುದ್ಧ ಜಾಗೃತಿ

ಬೆಂಗಳೂರು: ಬಿಜೆಪಿ ವಿರುದ್ಧ ಇಂದು ಕಾಂಗ್ರೆಸ್ ನಿಂದ ಉತ್ತರ ಕನ್ನಡ ಜಿಲ್ಲೆ ಕುಮಟಾದಲ್ಲಿ ಜನ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 11 ಗಂಟೆಗೆ ಪರೇಶ್ ಮೇಸ್ತಾ ಸಾವಿನ ಕುರಿತು Read more…

ಚುನಾವಣಾ ಕಣಕ್ಕಿಳಿದ ಅತ್ತಿಗೆ ವಿರುದ್ದ ತಿರುಗಿಬಿದ್ದ ಜಡೇಜಾ ಸಹೋದರಿ…!

ಗುಜರಾತ್ ಚುನಾವಣೆ ರಂಗು ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಚುನಾವಣೆ ಹತ್ತಿರವಾಗ್ತಾ ಇದ್ದಂತೆ ಅಭ್ಯರ್ಥಿಗಳು ರಣತಂತ್ರ ಹೂಡ್ತಾ ಇದ್ದಾರೆ. ಗೆಲುವಿನ ಲೆಕ್ಕಾಚಾರ ಹಾಕಿರುವ ಬಿಜೆಪಿ ಟೀಂ ಇಂಡಿಯಾ ಕ್ರಿಕೆಟಿಗ ರವೀಂದ್ರ Read more…

ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚೆಲುವರಾಯಸ್ವಾಮಿ ಮಹತ್ವದ ಹೇಳಿಕೆ

ಮಂಡ್ಯ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನಿರ್ಧರಿಸುತ್ತಾರೆ. ಹೈಕಮಾಂಡ್ ಅಭ್ಯರ್ಥಿಗಳ ಆಯ್ಕೆ ಬಗ್ಗೆ ನಿರ್ಧರಿಸುವುದಿಲ್ಲ Read more…

ಐದು ಕ್ಷೇತ್ರಗಳ ಅಭ್ಯರ್ಥಿ ಹೆಸರು ಘೋಷಿಸಿ ಅಚ್ಚರಿ ಮೂಡಿಸಿದ ಮಾಜಿ ಸಿಎಂ ಸಿದ್ದರಾಮಯ್ಯ….!

ವಿಧಾನಸಭಾ ಚುನಾವಣೆಗೆ ಇನ್ನು ಕೆಲ ತಿಂಗಳಿದ್ದು, ಆಡಳಿತರೂಢ ಬಿಜೆಪಿ, ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಈಗಾಗಲೇ ಭರ್ಜರಿ ಪ್ರಚಾರ ಕಾರ್ಯ ಆರಂಭಿಸಿವೆ. ಎಲ್ಲ ಪಕ್ಷಗಳ ನಾಯಕರು ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ Read more…

BIG NEWS: ಬಿಜೆಪಿಗೆ ಮಸಿ ಬಳಿಯುವ ಭರಾಟೆಯಲ್ಲಿ ತಮಗೆ ತಾವೇ ಮಸಿ ಬಳಿದುಕೊಳ್ಳುತ್ತಿದ್ದಾರೆ; ಕಾಂಗ್ರೆಸ್ ನಾಯಕರ ವಿರುದ್ಧ ಸಚಿವ ಸುಧಾಕರ್ ಲೇವಡಿ

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ 2017ರಲ್ಲಿ ಅಂದಿನ ಕಾಂಗ್ರೆಸ್ ಸರಕಾರವೇ ಅನುಮತಿ ಕೊಟ್ಟ ಒಂದು ಸಂಸ್ಥೆಯ ಮೇಲೆ ಈಗ ಇಲ್ಲಸಲ್ಲದ ಆರೋಪ ಮಾಡಿ ಬಿಜೆಪಿ ಸರ್ಕಾರದ ಮೇಲೆ Read more…

BIG NEWS: ವೋಟರ್ ಐಡಿ ಅಕ್ರಮದ ಅಚ್ಚರಿ ಮಾಹಿತಿ ಬಹಿರಂಗಪಡಿಸಿದ ಬಿಜೆಪಿ

ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆಗೆ ಕಾರ್ಯಾದೇಶ ನೀಡಿದ್ದೇ ಕಾಂಗ್ರೆಸ್ ಸರ್ಕಾರ ಎಂದು ಆರೋಪಿಸಲಾಗಿದೆ. 2017ರಲ್ಲಿ ಸಿದ್ದರಾಮಯ್ಯನವರ ಸರ್ಕಾರವೇ ಕಾರ್ಯಾದೇಶ ನೀಡಿದೆ. Read more…

ವೋಟರ್ ಐಡಿ ಹಗರಣ: ಸ್ಪೋಟಕ ದಾಖಲೆಗಳ ಸಮೇತ ಕಾಂಗ್ರೆಸ್ ವಿರುದ್ಧ ಪ್ರತ್ಯಸ್ತ್ರ ತಿರುಗಿಸಿದ ಬಿಜೆಪಿ

ಬೆಂಗಳೂರು: ವೋಟರ್ ಐಡಿ ಹಗರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಜಟಾಪಟಿ ಮುಂದುವರೆದಿದೆ, ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ಬಿಜೆಪಿ ಹಗರಣ ತಿರುಗಿಸಿದೆ. ಚಿಲುಮೆ ಸಂಸ್ಥೆಗೆ ಅನುಮತಿ ನೀಡಿದ್ದೇ ಕಾಂಗ್ರೆಸ್ ಎಂದು Read more…

ಮತ್ತೊಂದು ಹಂತಕ್ಕೆ ಮತದಾರರ ಖಾಸಗಿ ಮಾಹಿತಿ ಅಕ್ರಮ ಸಂಗ್ರಹ ವಿಚಾರ: ಮಧ್ಯಾಹ್ನದೊಳಗೆ ಅಧಿಕಾರಿಗಳ ಬಂಧನಕ್ಕೆ ಡಿಕೆಶಿ ಆಗ್ರಹ

ಬೆಂಗಳೂರು: ಅಕ್ರಮವಾಗಿ ಮತದಾರರ ಖಾಸಗಿ ಮಾಹಿತಿ ಸಂಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದಿಂದ ಇಂದು ಚುನಾವಣ ಆಯೋಗಕ್ಕೆ ದೂರು ನೀಡಲಾಗುವುದು. ಬೆಳಗ್ಗೆ 11.30 ಕ್ಕೆ ಕಾಂಗ್ರೆಸ್ ನಾಯಕರ ನಿಯೋಗ Read more…

BIG NEWS: ವೋಟರ್ ಐಡಿ ದುರುಪಯೋಗ ಪ್ರಕರಣ; ಸಿಎಂ, ಸಚಿವರ ವಿರುದ್ಧ ಕಮಿಷನರ್ ಗೆ ದೂರು ನೀಡಿದ ಕಾಂಗ್ರೆಸ್; ಮುಖ್ಯಮಂತ್ರಿ ಬಂಧನಕ್ಕೆ ಆಗ್ರಹ

ಬೆಂಗಳೂರು: ಮತದಾರರ ಪಟ್ಟಿ ಪರೀಷ್ಕರಣೆ ಹೆಸರಲ್ಲಿ ವೋಟರ್ ಐಡಿ ದುರುಪಯೋಗ ಪಡಿಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಕಮಿಷ್ನರ್ ಗೆ ದೂರು ನೀಡಿದ್ದಾರೆ. Read more…

ಯಶವಂತಪುರ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದ ನಟಿ ಭಾವನಾ…!

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದ್ದು, ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಯಾರಿ ನಡೆಸಿದ್ದಾರೆ. ಇವರುಗಳ Read more…

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ನವೆಂಬರ್ 21 ರವರೆಗೆ ಕೆಪಿಸಿಸಿ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಣೆ ಮಾಡಿದೆ. ಕಾಂಗ್ರೆಸ್ ಟಿಕೆಟ್ ಗೆ Read more…

ದೇವನಹಳ್ಳಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೇಂದ್ರದ ಮಾಜಿ ಸಚಿವ ಕೆ.ಹೆಚ್. ಮುನಿಯಪ್ಪ ಸ್ಪರ್ಧೆ…?

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಕೆ.ಹೆಚ್. ಮುನಿಯಪ್ಪ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಪರಿಶಿಷ್ಟ ಜಾತಿಗೆ ಮೀಸಲಾದ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಕಾರ್ಯಕರ್ತರು Read more…

BIG NEWS: ಚುನಾವಣಾ ಪ್ರಚಾರ ಆರಂಭಕ್ಕೂ ಮುನ್ನ ಕಾಂಗ್ರೆಸ್ ಹೈಕಮಾಂಡ್ ನಿಂದ ಮತ್ತೊಮ್ಮೆ ‘ಒಗ್ಗಟ್ಟಿನ ಮಂತ್ರ’

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರಂಭಿಸಿರುವ ‘ಭಾರತ್ ಜೋಡೋ’ ಯಾತ್ರೆ ಕರ್ನಾಟಕಕ್ಕೆ ಬಂದ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಕೈ Read more…

ಸಿದ್ಧರಾಮಯ್ಯ ಕಣ್ಣಿಟ್ಟ ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಗೆ ಭಾರಿ ಪೈಪೋಟಿ

ಬೆಂಗಳೂರು: ಕೋಲಾರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಗಾಗಿ ಆಕಾಂಕ್ಷಿಗಳ ನಡುವೆ ಪೈಪೋಟಿ ಶುರುವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಲ್ಲಿ ಸಂಚಾರದ ಬೆನ್ನಲ್ಲೇ ಪೈಪೋಟಿ ಆರಂಭವಾಗಿದೆ. ಹೈಕಮಾಂಡ್ ಹೇಳಿದಲ್ಲಿ ಸ್ಪರ್ಧಿಸುವುದಾಗಿ Read more…

ಗುಜರಾತ್‌ ವಿಧಾನಸಭಾ ಚುನಾವಣೆಗೂ ಮುನ್ನ ಮಹತ್ವದ ಹೇಳಿಕೆ ನೀಡಿದ ಮೋದಿಯವರ ಸಹೋದರ

ಗುಜರಾತ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎಂಬ ಎರಡು ರಾಜಕೀಯ ಪಕ್ಷಗಳು ಮಾತ್ರ ಅಸ್ತಿತ್ವದಲ್ಲಿವೆ. ಮೂರನೇ ಪಕ್ಷ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ Read more…

ಪ್ರವಾಸದ ಹೊತ್ತಲ್ಲೇ ಸಿಎಂ ಬೊಮ್ಮಾಯಿಗೆ ಮುಜುಗರ ತರಲು ರಾತ್ರೋರಾತ್ರಿ ಪೇಸಿಎಂ ಪೋಸ್ಟರ್ ಹಚ್ಚಿದ ಕಾಂಗ್ರೆಸ್ ಕಾರ್ಯಕರ್ತರು

ಕಲಬುರಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಲಬುರ್ಗಿ ಪ್ರವಾಸ ಹಿನ್ನೆಲೆಯಲ್ಲಿ ಮತ್ತೆ ಪೇಸಿಎಂ ಪೋಸ್ಟರ್ ಪ್ರತ್ಯಕ್ಷವಾಗಿವೆ. ಮುಖ್ಯಮಂತ್ರಿ ಬೊಮ್ಮಾಯಿ ಅವರ ವಿರುದ್ಧ ಮತ್ತೆ ಕಾಂಗ್ರೆಸ್ ನಿಂದ ಪೇಸಿಎಂ ಅಸ್ತ್ರ ಪ್ರಯೋಗಿಸಲಾಗಿದೆ. Read more…

ಟಿಕೆಟ್ ಘೋಷಣೆಗೂ ಮುನ್ನವೇ ‘ಕೈ’ ನಾಯಕನಿಂದ ಮತದಾರರಿಗೆ ಕುಕ್ಕರ್ ಆಮಿಷ…!

ಧಾರವಾಡ: ವಿಧಾನಸಭಾ ಚುನಾವಣೆಗೆ ಇನ್ನೇನು ಐದಾರು ತಿಂಗಳು ಬಾಕಿ ಇದೆ. ಈಗಾಗಲೇ ಎಲ್ಲಾ ಪಕ್ಷಗಳು ಪ್ರಚಾರ ಕಾರ್ಯ ಪ್ರಾರಂಭ ಮಾಡಿವೆ. ಅಧಿಕೃತವಾಗಿ ಯಾವ ಪಕ್ಷವೂ ತಮ್ಮ ಅಭ್ಯರ್ಥಿ ಘೋಷಣೆ Read more…

BIG NEWS: ಖರ್ಗೆ ಅಧ್ಯಕ್ಷರಾದ ಬಳಿಕ ಸೋಮವಾರದಂದು ಎಐಸಿಸಿ ಮಹತ್ವದ ಸಭೆ

2024ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ನೂತನ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಪಡೆ ಸೋಮವಾರ ಮೊದಲ ಬಾರಿಗೆ ಸಭೆ ಸೇರಲಿದೆ. ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ Read more…

ಆದಿಚುಂಚನಗಿರಿ ಶ್ರೀಗಳ ಹೆಗಲ ಮೇಲೆ ಕೈ ಹಾಕಿ ಫೋಟೋಗೆ ಫೋಸ್ ನೀಡಿದ ಆರ್. ಅಶೋಕ್…!

ಬೆಂಗಳೂರು: ಇಂದು ಕೆಂಪೇಗೌಡರ ಪುತ್ಥಳಿ ಅನಾವರಣ ಮಾಡಲಾಯ್ತು. ದೇಶದ ಪ್ರಧಾನಿ ನರೇಂದ್ರ ಮೋದಿಯವರು ಪುತ್ಥಳಿ ಅನಾವರಣ ಮಾಡಿದರು. ಈ ವೇಳೆ ಸ್ಟಾಚು ಮುಂದೆ ಮೋದಿ, ರಾಜ್ಯಪಾಲರು, ಸಿಎಂ, ಸುಧಾಮೂರ್ತಿ, Read more…

BIG BREAKING: ಕೋಲಾರದಿಂದ ಸಿದ್ಧರಾಮಯ್ಯ ಸ್ಪರ್ಧೆಗೆ ಕಾಂಗ್ರೆಸ್ ಮುಖಂಡರ ಸಹಮತ, ಗೆಲ್ಲಿಸುವುದಾಗಿ ಘೋಷಣೆ

ಕೋಲಾರ: ಕೋಲಾರ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಕೋಲಾರದಲ್ಲಿ ಅವರು ಸ್ಪರ್ಧಿಸುವುದಾದರೆ ಸಹಕಾರ ನೀಡುವುದಾಗಿ ಕಾಂಗ್ರೆಸ್ ಮುಖಂಡರು ಘೋಷಣೆ ಮಾಡಿದ್ದಾರೆ. ಕೋಲಾರ ಜಿಲ್ಲಾ ಕಾಂಗ್ರೆಸ್ Read more…

ಬಿಜೆಪಿಯವರಿಗೆ ನಂಬಿಕೆ ಇರುವುದು ಮನುಸ್ಮೃತಿ ಮೇಲೆ; ಪ್ರಿಯಾಂಕ್‌ ಖರ್ಗೆ ತಿರುಗೇಟು

ಬೆಂಗಳೂರು: ಸತೀಶ್ ಜಾರಕಿಹೊಳಿಯವರ ಹಿಂದೂ ಪದ ವಿಚಾರ ದೊಡ್ಡ ಚರ್ಚೆಯ ಜೊತೆಗೆ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿತ್ತು. ಈ ವಿಚಾರವಾಗಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿದ್ದು, ಸತೀಶ್‌ ಹಿಂದೂ Read more…

BIG NEWS: ಕಾಂಗ್ರೆಸ್ ಪಕ್ಷವೇ ಒಂದು ಅಶ್ಲೀಲ; ಗೃಹ ಸಚಿವ ಅರಗ ಜ್ಞಾನೇಂದ್ರ ಆಕ್ರೋಶ

ತುಮಕೂರು: ಹಿಂದೂ ಪದ ಅಶ್ಲೀಲ ಎಂದು ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಬೀದಿಗಿಳಿದು ಹೋರಾಟ ನಡೆಸುತ್ತಿದೆ. ಈ ನಡುವೆ Read more…

BIG NEWS: ಕಾಂಗ್ರೆಸ್ ಟ್ವಿಟರ್ ಖಾತೆ ನಿರ್ಬಂಧ ತೆರವು

ಬೆಂಗಳೂರು: ಕಾಂಗ್ರೆಸ್ ಟ್ವಿಟರ್ ಖಾತೆ ನಿರ್ಬಂಧವನ್ನು ತೆರವುಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ. ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯ ವಿಡಿಯೋದಲ್ಲಿ ಕೆ ಜಿ ಎಫ್ ಸಿನಿಮಾ ಹಾಡು ಬಳಸಿದ Read more…

BIG NEWS: ಟ್ವಿಟರ್ ನಿರ್ಬಂಧ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

ಬೆಂಗಳೂರು: ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯ ವಿಡಿಯೋದಲ್ಲಿ ಕೆ ಜಿ ಎಫ್ ಸಿನಿಮಾ ಹಾಡು ಬಳಸಿದ ಹಿನ್ನೆಲೆಯಲ್ಲಿ ಕಾಪಿ ರೈಟ್ ಉಲ್ಲಂಘನೆ ಆರೋಪದಡಿ ಕಾಂಗ್ರೆಸ್ ಟ್ವಿಟರ್ ಖಾತೆಯನ್ನು Read more…

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರಾ ರವೀಂದ್ರ ಜಡೇಜಾ ಪತ್ನಿ ? ಕುತೂಹಲ ಕೆರಳಿಸಿದೆ ಈ ಬೆಳವಣಿಗೆ

ಗುಜರಾತ್ ವಿಧಾನಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದ್ದು, ಆಡಳಿತರೂಢ ಬಿಜೆಪಿ ಸೇರಿದಂತೆ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿವೆ. ಇದರ ಮಧ್ಯೆ ಟೀಮ್ ಇಂಡಿಯಾ ಆಟಗಾರ ರವೀಂದ್ರ ಜಡೇಜಾ Read more…

‘ಹಿಂದೂ’ ಪದ ಕುರಿತ ಹೇಳಿಕೆ; ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಹಿಂದೂ ಎಂಬುದು ಪರ್ಷಿಯನ್ ನೆಲಕ್ಕೆ ಸೇರಿದ ಪದ. ಇದನ್ನು ಕೆಲವರು ನಮ್ಮ ಮೇಲೆ ಹೇರುತ್ತಿದ್ದಾರೆ. ಈ ಪದದ ಅರ್ಥ ತಿಳಿದರೆ ನಾಚಿಕೆಯಾಗುತ್ತದೆ ಎಂಬ ಹೇಳಿಕೆ ನೀಡಿದ್ದ ಸತೀಶ್ ಜಾರಕಿಹೊಳಿ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...