alex Certify Congress | Kannada Dunia | Kannada News | Karnataka News | India News - Part 48
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾನು ಯಾರ ವಿರುದ್ಧವೂ ಸ್ಪರ್ಧಿಸುತ್ತಿಲ್ಲ; ಎಲ್ಲರ ಒತ್ತಾಯದಿಂದ ಚುನಾವಣೆಗೆ ನಿಂತಿದ್ದೇನೆ ಎಂದ ಖರ್ಗೆ

ನವದೆಹಲಿ: ಬಾಲ್ಯದಿಂದ ಈವರೆಗೂ ನಾನು ಹೋರಾಟಗಳನ್ನೇ ಮಾಡಿಕೊಂಡು ಬರುತ್ತಿದ್ದೇನೆ. ಕರ್ನಾಟಕದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ, ವಿಪಕ್ಷ ಸ್ಥಾನ, ಸಚಿವ ಸ್ಥಾನ ಸೇರಿದಂತೆ ಹಲವು ಹುದ್ದೆ ಅಲಂಕರಿಸಿದ್ದೇನೆ. ನಾನು ಯಾರ Read more…

BIG NEWS: ಹೈಕೋರ್ಟ್ ತಪರಾಕಿ; ಸಿಎಂ ಬೊಮ್ಮಾಯಿ ಅವರೇ ನಿಮಗೆ ದಮ್ಮು, ತಾಕತ್ತು ಯಾವುದೂ ಇಲ್ಲ ಎಂಬುದು ಕೋರ್ಟಿಗೂ ಗೊತ್ತಾಗಿದೆ ಎಂದು ವ್ಯಂಗ್ಯವಾಡಿದ ಕಾಂಗ್ರೆಸ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವುಗೊಳಿಸದಿದ್ದರೆ ಮುಖ್ಯಆಯುಕ್ತರ ವಿರುದ್ಧ ಸೂಕ್ತ ಆದೇಶ ಹೊರಡಿಸಬೇಕಾಗುತ್ತೆ ಎಂದು ಹೈಕೋರ್ಟ್ ಎಚ್ಚರಿಕೆ ನೀಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಹಾಗೂ ಸಿಎಂ ಬೊಮ್ಮಾಯಿ Read more…

BIG NEWS: ಭಾರತದ ವಿಭಜನೆಯ ಪಿತಾಮಹನ ಪಕ್ಷದಿಂದ ಭಾರತದ ಐಕ್ಯತೆ ಸಾಧ್ಯವೇ ? ತೋಡೋ ಪಿತಾಮಹನ ಮರಿಮಗನಿಂದ ಜೋಡಿಸಲು ಸಾಧ್ಯವೇ ? ಬಿಜೆಪಿ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ವಿರುದ್ಧ ಕಿಡಿಕಾರಿರುವ ರಾಜ್ಯ ಬಿಜೆಪಿ, ಭಾರತದ ವಿಭಜನೆಯ ಪಿತಾಮಹನ ಪಕ್ಷದಿಂದ ಭಾರತದ ಐಕ್ಯತೆ ಸಾಧ್ಯವೇ ? ಎಂದು ಪ್ರಶ್ನಿಸಿದೆ. ತೋಡೋ Read more…

‘ಭಾರತ್ ಜೋಡೋ’ ಯಾತ್ರೆಯಲ್ಲಿ ಬರಿಗಾಲಿನಲ್ಲಿ ನಡೆದ ಶಾಸಕಿ….!

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ್ ಜೋಡೋ’ ಯಾತ್ರೆ ಈಗ ಕರ್ನಾಟಕಕ್ಕೆ ಕಾಲಿಟ್ಟಿದ್ದು, ತಮಿಳುನಾಡಿನ ಗುಡಲೂರಿನಿಂದ ಆಗಮಿಸಿದ ಯಾತ್ರೆಯನ್ನು ಶುಕ್ರವಾರದಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ರಾಜ್ಯ Read more…

BIG NEWS: ವಿಧಾನಸಭಾ ಚುನಾವಣೆಗೆ ಬಿಜೆಪಿ ತಯಾರಿ; ದಸರಾ ಬಳಿಕ ಬಿ.ಎಸ್.ವೈ. ಜೊತೆ ಸಿಎಂ ರಾಜ್ಯ ಪ್ರವಾಸ

ಮುಂದಿನ ವರ್ಷದ ಆರಂಭದಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಇದರ ಮಧ್ಯೆ ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೋ’ ಯಾತ್ರೆ ರಾಜ್ಯಕ್ಕೆ ಕಾಲಿಟ್ಟಿದೆ. ಇದು ಚುನಾವಣೆಗೆ ಪೂರ್ವ ತಯಾರಿ Read more…

ಮತ್ತೊಮ್ಮೆ ಕನ್ನಡಿಗನಿಗೆ ಒಲಿಯಲಿದೆಯಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ? ಕುತೂಹಲ ಕೆರಳಿಸಿದ AICC ಚುನಾವಣೆ

ಹಲವು ತಿರುವುಗಳನ್ನು ಪಡೆದುಕೊಂಡಿದ್ದ ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಈಗ ಅಂತಿಮ ಘಟ್ಟ ತಲುಪಿದೆ. ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿದ್ದ ಶುಕ್ರವಾರದಂದು ಅನಿರೀಕ್ಷಿತ ಅಭ್ಯರ್ಥಿಯಾಗಿ ರಾಜ್ಯಸಭಾ ಪ್ರತಿಪಕ್ಷದ ನಾಯಕ Read more…

ಜನರ ಧ್ವನಿಯಾಗಲು ಪಾದಯಾತ್ರೆ ಬಿಟ್ಟು ಬೇರೆ ಮಾರ್ಗವೇ ಇಲ್ಲ; ರಾಹುಲ್ ಗಾಂಧಿ ಹೇಳಿಕೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರಂಭಿಸಿರುವ ‘ಭಾರತ್ ಜೋಡೋ’ ಯಾತ್ರೆ ಈಗ ಕರ್ನಾಟಕಕ್ಕೆ ಕಾಲಿಟ್ಟಿದ್ದು, ಗುಂಡ್ಲುಪೇಟೆಯಲ್ಲಿ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಪ್ರಸ್ತುತ ಸಂದರ್ಭದಲ್ಲಿ ಜನಪರ ಧ್ವನಿಯಾಗಲು ಪಾದಯಾತ್ರೆ Read more…

ರಾಜ್ಯ ಪ್ರವೇಶಿಸಿದ ‘ರಾಗಾ’ ನೇತೃತ್ವದ ‘ಭಾರತ್ ಜೋಡೋ’ ಯಾತ್ರೆ; ಕಾಂಗ್ರೆಸ್ ನಾಯಕರಿಂದ ಸ್ವಾಗತ

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ‘ಭಾರತ್ ಜೋಡೋ’ ಯಾತ್ರೆ ಕೈಗೊಂಡಿರುವ ರಾಹುಲ್ ಗಾಂಧಿ ನೇತೃತ್ವದ ತಂಡ ಇಂದು ತಮಿಳುನಾಡಿನಿಂದ ಬಂಡಿಪುರ ಅರಣ್ಯ ಪ್ರದೇಶದ ಮೂಲಕ ಕರ್ನಾಟಕ ಪ್ರವೇಶಿಸಿದ್ದು, ರಾಜ್ಯ ಕಾಂಗ್ರೆಸ್ ನಾಯಕರು Read more…

ರಾಹುಲ್ ಹೋದಲ್ಲೆಲ್ಲಾ ಕಾಂಗ್ರೆಸ್ ಗೆ ಸೋಲು: ‘ಭಾರತ್ ಜೋಡೋ ಯಾತ್ರೆ’ ಬಗ್ಗೆ ಈಶ್ವರಪ್ಪ ವ್ಯಂಗ್ಯ

ಮೈಸೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕೈಗೊಂಡಿರುವ ‘ಭಾರತ್ ಜೋಡೋ ಯಾತ್ರೆ’ ಬಗ್ಗೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದ್ದು, ಅದು ಭಾರತ್ ಜೋಡೋ ಯಾತ್ರೆಯಲ್ಲ, ಕಾಂಗ್ರೆಸ್ Read more…

ಅವಧಿಗೂ ಮುನ್ನ ವಿಧಾನಸಭಾ ಚುನಾವಣೆ….? ಬಿಜೆಪಿ ರಾಜ್ಯಾಧ್ಯಕ್ಷರಿಂದ ಮಹತ್ವದ ಹೇಳಿಕೆ

ರಾಜ್ಯದಲ್ಲಿ ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭಾ ಚುನಾವಣೆ ನಡೆಯಬೇಕಿದ್ದು, ಇದರ ಮಧ್ಯೆ ಅವಧಿ ಪೂರ್ಣಗೊಳ್ಳುವ ಮುನ್ನವೇ ಚುನಾವಣೆ ನಡೆಯಲಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಇದೀಗ ಬಿಜೆಪಿ ರಾಜ್ಯ Read more…

AICC ಅಧ್ಯಕ್ಷ ಸ್ಥಾನದ ಚುನಾವಣೆಗೆ ಮತ್ತೊಂದು ಟ್ವಿಸ್ಟ್; ಗೆಹ್ಲೋಟ್ ಸ್ಪರ್ಧೆಯಿಂದ ಹಿಂದೆ ಸರಿಯುತ್ತಿದ್ದಂತೆ ಖರ್ಗೆ ಹೆಸರು ಮುಂಚೂಣಿಗೆ

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಘೋಷಣೆಯಾದಾಗಿನಿಂದ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಪ್ರಬಲ ಸ್ಪರ್ಧಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದ್ದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಈಗ ಕಣದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ Read more…

ಸುರ್ಜೆವಾಲರಿಂದ ಕುಸಿದಿರುವ ಸೇತುವೆ ವಿಡಿಯೋ ಶೇರ್; ಕಮಿಷನ್ ನಲ್ಲಿ ಮುಳುಗಿದೆ ಬಿಜೆಪಿ ಸರ್ಕಾರ ಎಂದು ಟಾಂಗ್

ಕುಂದಾಪುರದ ಗಂಗೊಳ್ಳಿಯಲ್ಲಿ 12 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಸೇತುವೆ ಕುಸಿದು ಬಿದ್ದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದೀಗ ಇದೇ ವಿಡಿಯೋವನ್ನು ಇಟ್ಟುಕೊಂಡು ರಾಜ್ಯ Read more…

ಪಿಎಫ್ಐ ಕಾಂಗ್ರೆಸ್ ಪಾಪದ ಕೂಸು: ಅಪಪ್ರಚಾರವೇ ಆ ಪಕ್ಷಕ್ಕೆ ತಿರುಗುಬಾಣ: ವಿಜಯೇಂದ್ರ

ಕಲಬುರಗಿ: ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ಹಣೆಬರಹದಲ್ಲಿ ಇರುವುದನ್ನು ಯಾರೂ ತಪ್ಪಿಸಲು ಆಗುವುದಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. Read more…

BIG NEWS: BJP-ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ; ’ಕೈ’ ಕಾರ್ಯರ್ತರ ಮೇಲೆ ಹಲ್ಲೆ

ಕೊಡಗು: ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಪರಿಣಾಮ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಘಟನೆ ಕೊಡಗಿನಲ್ಲಿ Read more…

BIG NEWS: ರಸ್ತೆ ಅವ್ಯವಸ್ಥೆಗೆ ಆಕ್ರೋಶ; ‘ಸೆಲ್ಫಿ ವಿಥ್ ಸಂಸದೆ ಶೋಭಾ ಕರಂದ್ಲಾಜೆ’ ವಿನೂತನ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್

ಉಡುಪಿ: ಉಡುಪಿ-ಚಿಕ್ಕಮಗಳೂರು ಭಾಗದ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ವಿರುದ್ಧ ಕಾಂಗ್ರೆಸ್ ವಿನೂತನ ಪ್ರತಿಭಟನೆಗೆ ಮುಂದಾಗಿದ್ದು, ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಹೋರಾಟಕ್ಕೆ ಕರೆ ನೀಡಿದೆ. ಉಡುಪಿ-ಚಿಕ್ಕಮಗಳೂರು ಸಂಸದೆ, ಕೇಂದ್ರ Read more…

BIG NEWS: PayCM ಬಳಿಕ ಇದೀಗ PayMayor ಅಭಿಯಾನ; ಮಹಾನಗರ ಪಾಲಿಕೆ ಮೇಯರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಹುಬ್ಬಳ್ಳಿ: ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಪೇಸಿಎಂ ಅಭಿಯಾನ ನಡೆಸಿದ್ದ ಬೆನ್ನಲ್ಲೇ ಇದೀಗ ಹುಬ್ಬಳ್ಳಿ ಮಹಾನಗರ ಪಾಲಿಕೆಯಲ್ಲಿ ಪೇಮೇಯರ್ ಅಭಿಯಾನ ಆರಂಭವಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ Read more…

ಕಾಂಗ್ರೆಸ್ ನ ನಾಗೇಂದ್ರ ಸೇರಿದಂತೆ ನಾಲ್ಕು ಶಾಸಕರು ಬಿಜೆಪಿಗೆ: ಸೋಮಶೇಖರ ರೆಡ್ಡಿ ಹೊಸ ಬಾಂಬ್

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮೂರು -ನಾಲ್ಕು ಶಾಸಕರು ಬಿಜೆಪಿಗೆ ಬರಲಿದ್ದಾರೆ ಎಂದು ಶಾಸಕ ಸೋಮಶೇಖರ ರೆಡ್ಡಿ ತಿಳಿಸಿದ್ದಾರೆ. ಬಳ್ಳಾರಿ ನಗರ ಬಿಜೆಪಿ ಶಾಸಕರಾದ ಜಿ. ಸೋಮಶೇಖರ Read more…

‘ಬಿಜೆಪಿ ಸರ್ಕಾರದಿಂದ ರೈತರ ಕೃಷಿ ಪಂಪ್ಸೆಟ್ ಗಳಿಗೆ ಮೀಟರ್ ಅಳವಡಿಸಿದ್ರೆ ಕಿತ್ತೊಗೆಯುವ ಆಂದೋಲನ’

ಮೈಸೂರು: ರೈತರ ಕೃಷಿ ಪಂಪ್ ಸೆಟ್ ಗಳಿಗೆ ಬಿಜೆಪಿ ಸರ್ಕಾರ ವಿದ್ಯುತ್ ಮೀಟರ್ ಅಳವಡಿಸಿದಲ್ಲಿ ಅದನ್ನು ಕಿತ್ತೊಗೆಯಲು ಕಾಂಗ್ರೆಸ್ ಆಂದೋಲನ ಕೈಗೊಳ್ಳಲಿದೆ ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ Read more…

BIG NEWS: ಇದು BJPಯ ಡರ್ಟಿ ಪಾಲಿಟಿಕ್ಸ್ ಅಲ್ಲವೇ ? ಸರಣಿ ಪ್ರಶ್ನೆ ಮೂಲಕ ಕಿಡಿಕಾರಿದ ಕಾಂಗ್ರೆಸ್

ಬೆಂಗಳೂರು: ಪೇಸಿಎಂ ಅಭಿಯಾನ ನಡೆಸಿದ್ದ ಕಾಂಗ್ರೆಸ್ ವಿರುದ್ಧ ಡರ್ಟಿ ಪಾಲಿಟಿಕ್ಸ್ ಎಂದು ಕಿಡಿಕಾರಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆಗೆ ರಾಜ್ಯ ಕಾಂಗ್ರೆಸ್ ತಿರುಗೇಟು ನೀಡಿದೆ. ಡರ್ಟಿ ಪಾಲಿಟಿಕ್ಸ್ ಯಾರದ್ದು, Read more…

BIG NEWS: ಬಿಜೆಪಿ ಸರ್ಕಾರದ ಶಿಕ್ಷಣ ನೀತಿ ಮಕ್ಕಳ ಭವಿಷ್ಯವನ್ನು ಹಾಳು ಮಾಡಿದೆ; ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರದ ಶಿಕ್ಷಣ ನೀತಿ ಬಗ್ಗೆ ಕಿಡಿಕಾರಿರುವ ಕಾಂಗ್ರೆಸ್, ಮಕ್ಕಳ ಭವಿಷ್ಯವನ್ನೇ ಸರ್ಕಾರ ಹಾಳು ಮಾಡಲು ಹೊರಟಿದೆ ಎಂದು ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದೆ. ಬಿಜೆಪಿ ಸರ್ಕಾರದ Read more…

BIG NEWS: ಕಾಂಗ್ರೆಸ್ ನವರು ಎಷ್ಟು ಸತ್ಯ ಹರಿಶ್ಚಂದ್ರರೆಂದು ನೋಡಿಕೊಳ್ಳಲಿ; ಪೇಸಿಎಂ ಅಭಿಯಾನಕ್ಕೆ ಸಚಿವ ಬಿ.ಸಿ.ಪಾಟೀಲ್ ತಿರುಗೇಟು

ಹಾವೇರಿ: ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಸಿಎಂ ವಿರುದ್ಧ ಪೇಸಿಎಂ ಅಭಿಯಾನ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಮೊದಲು ತಮ್ಮನ್ನು ನೋಡಿಕೊಳ್ಳಲಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ Read more…

BIG NEWS: ಕಾಂಗ್ರೆಸ್ ವಿರುದ್ಧ ಮತ್ತೆ GLB ಅಸ್ತ್ರ ಪ್ರಯೋಗಿಸಿದ ಸಚಿವ ಸುಧಾಕರ್

ಬೆಂಗಳೂರು: ಆರೋಗ್ಯ ಸಚಿವ ಡಾ. ಸುಧಾಕರ್ ಕಾಂಗ್ರೆಸ್ ನಾಯಕರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದು, ಜಿ ಎಲ್ ಬಿ ಅಸ್ತ್ರ ಮುಂದುವರೆಸಿದ್ದಾರೆ. ಕಾಂಗ್ರೆಸ್ ನವರಿಗೆ ಗೌಡ-ಲಿಂಗಾಯತ-ಬ್ರಾಹ್ಮಣರೇ ಟಾರ್ಗೆಟ್ ಎಂದು Read more…

BREAKING: ಗುಲಾಮ್ ನಬಿ ಆಜಾದ್ ಅವರಿಂದ ಇಂದು ಹೊಸ ಪಕ್ಷ ಘೋಷಣೆ ಸಾಧ್ಯತೆ

ಐದು ದಶಕಗಳ ಕಾಲ ಸುಧೀರ್ಘ ನಂಟನ್ನು ಹೊಂದಿದ್ದ ಕಾಂಗ್ರೆಸ್ ಪಕ್ಷವನ್ನು ಕಳೆದ ತಿಂಗಳು ತೊರೆದಿದ್ದ ಹಿರಿಯ ರಾಜಕಾರಣಿ ಗುಲಾಂ ನಬಿ ಆಜಾದ್ ಇಂದು ತಮ್ಮ ಹೊಸ ಪಕ್ಷವನ್ನು ಘೋಷಿಸುವ Read more…

ಕಾಂಗ್ರೆಸ್ ಗೆ ತಲೆ ನೋವಾಗಿ ಪರಿಣಮಿಸಿದ ರಾಜಸ್ಥಾನ ವಿದ್ಯಮಾನ; ರಾತ್ರೋರಾತ್ರಿ ದಿಢೀರ್ ರಾಜಕೀಯ ಬೆಳವಣಿಗೆ

ಬಹುತೇಕ ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷಕ್ಕೆ ರಾಜಸ್ಥಾನ ಕೊಂಚ ನೆಮ್ಮದಿ ನೀಡಿತ್ತು. ಅಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿದ್ದು, ಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್ ಕಾರ್ಯನಿರ್ವಹಿಸುತ್ತಿದ್ದಾರೆ. ಇದರ ಮಧ್ಯೆ ಎಐಸಿಸಿ Read more…

‘ಪೇ ಸಿಎಂ’ ಸರಿಯಾಗಿದೆ; ಆದ್ರೆ ಫೋಟೋ ತಪ್ಪಾಗಿದೆ; ‘ಪೇ ಫಾರ್ ಕಾಂಗ್ರೆಸ್ ಮೇಡಂ’ ಗುಂಗಲ್ಲಿ PayCM ಮಾಡಿದ್ದಾರೆ; ಕೈ ನಾಯಕರಿಗೆ ಸಿ.ಟಿ. ರವಿ ಟಾಂಗ್

ಚಿಕ್ಕಮಗಳೂರು: ಕಾಂಗ್ರೆಸ್ ನಾಯಕರ ಪೇಸಿಎಂ ಪೋಸ್ಟರ್ ಅಭಿಯಾನದ ಬಗ್ಗೆ ಕಿಡಿಕಾರಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಪೇ ಸಿಎಂ ಸರಿಯಾಗಿದೆ. ಆದರೆ ಬೈ ಮಿಸ್ಟೇಕ್ ಸಿಎಂ Read more…

BIG NEWS: ಯಾರೋ ಒಬ್ರು ಆರೋಪ ಮಾಡಿದ್ದಕ್ಕೆ ಕಾಂಗ್ರೆಸ್ ನವರು ರಾಜ್ಯಾದ್ಯಂತ ಬೊಂಬ್ಡಾ ಹೊಡೆದುಕೊಂಡು ಓಡಾಡ್ತಿದ್ದಾರೆ; ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ನಾಯಕರು ಸರ್ಕಾರದ ವಿರುದ್ಧ ನಡೆಸುತ್ತಿರುವ ಪೇಸಿಎಂ ಅಭಿಯಾನವನ್ನು ಬಿಜೆಪಿ ಸಮರ್ಥವಾಗಿ ಎದುರಿಸಿಲಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್ Read more…

BIG NEWS: ‘ಪೇಸಿಎಂ’ ಅಭಿಯಾನದ ಬೆನ್ನಲ್ಲೇ ಮಹತ್ವದ ತೀರ್ಮಾನ; ಪರವಾನಿಗೆ ಇಲ್ಲದೆ ಪೋಸ್ಟರ್ ಅಂಟಿಸಿದರೆ ಭಾರಿ ದಂಡ

ಪ್ರತಿಪಕ್ಷ ಕಾಂಗ್ರೆಸ್ ‘ಪೇಸಿಎಂ’ ಪೋಸ್ಟರ್ ಅಭಿಯಾನ ನಡೆಸುತ್ತಿರುವುದರಿಂದ ಮುಜುಗರಕ್ಕೆ ಸಿಲುಕಿರುವ ಆಡಳಿತರೂಢ ಬಿಜೆಪಿ, ಪೊಲೀಸರಿಗೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಪೋಸ್ಟರ್ ಅಂಟಿಸಿದ್ದ ಕೆಲವರನ್ನು ಈಗಾಗಲೇ ಬಂಧಿಸಲಾಗಿದೆ. ಅಲ್ಲದೆ ಕಾಂಗ್ರೆಸ್ Read more…

BIG NEWS: ನೂರು ಸಿದ್ದರಾಮಯ್ಯನವರು ಬಂದರೂ ಭಯವಿಲ್ಲ; ಮಾಜಿ ಸಿಎಂ ವಿರುದ್ಧ ಸಚಿವ ಗೋವಿಂದ ಕಾರಜೋಳ ವಾಗ್ದಾಳಿ

ದಾವಣಗೆರೆಯಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನ್ಮದಿನ ‘ಸಿದ್ದರಾಮೋತ್ಸವ’ ಭಾರಿ ಯಶಸ್ಸು ಕಂಡ ಬಳಿಕ ಬಿಜೆಪಿಗರಿಗೆ ಹೆದರಿಕೆ ಶುರುವಾಗಿದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಕಿಡಿ ಕಾರಿರುವ ಸಚಿವ Read more…

BIG NEWS: ಸಚಿವ ಸುಧಾಕರ್ ನಿವಾಸಕ್ಕೆ ಕಾಂಗ್ರೆಸ್ ಮಾಜಿ ಸಂಸದರ ಭೇಟಿ; ಕುತೂಹಲ ಕೆರಳಿಸಿದ ಕೆ.ಎಚ್. ಮುನಿಯಪ್ಪ ನಡೆ

ಕಾಂಗ್ರೆಸ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ಇಂದು ಸಚಿವ ಕೆ. ಸುಧಾಕರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. ಪಕ್ಷದಲ್ಲಿ Read more…

BIG NEWS: ರಾಜ್ಯದಲ್ಲಿ ‘ಭಾರತ್ ಜೋಡೋ’ ಯಾತ್ರೆಯಲ್ಲಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಭಾಗಿ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ, ಕರ್ನಾಟಕದಲ್ಲಿ ಹಾದುಹೋಗುವ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...