alex Certify Congress | Kannada Dunia | Kannada News | Karnataka News | India News - Part 49
ಕನ್ನಡ ದುನಿಯಾ
    Dailyhunt JioNews

Kannada Duniya

ಸಾವಿತ್ರಿ ಬಾಯಿ ಫುಲೆ ಪಠ್ಯ ಕೈಬಿಟ್ಟ ಆರೋಪ ಮಾಡಿ ಪೇಚಿಗೆ ಸಿಲುಕ್ತಾ ಕಾಂಗ್ರೆಸ್..?

ಪಠ್ಯ ಪುಸ್ತಕ ಪರಿಷ್ಕರಣೆ ಆದಾಗಿನಿಂದಲೂ ಕೂಡ ಒಂದಲ್ಲ ಒಂದು ವಿವಾದ ಕೇಳಿ ಬರುತ್ತಲೇ ಇದೆ. ರೋಹಿತ್ ಚಕ್ರತೀರ್ಥ ಪರಿಷ್ಕರಣೆ ಮಾಡಿದ ಪಠ್ಯ ಸರಿ ಇಲ್ಲ ಅಂತ ಕಾಂಗ್ರೆಸ್ ಆರೋಪ Read more…

BIG NEWS: ರಾತ್ರಿ ವೇಳೆ ಮುಖ್ಯಮಂತ್ರಿಗಳಿಂದ ಬೆಂಗಳೂರು ಮಳೆಹಾನಿ ವೀಕ್ಷಣೆ; ಹಗಲಲ್ಲೇ ಕಾಣದಿರುವುದು ರಾತ್ರಿ ಏನು ಕಾಣುತ್ತದೆ ? ಸಿಎಂ ವಿರುದ್ಧ ಕಾಂಗ್ರೆಸ್ ಕಿಡಿ

ಬೆಂಗಳೂರು: ನಿನ್ನೆ ರಾತ್ರಿ ಮುಖ್ಯಮಂತ್ರಿಗಳು ಬೆಂಗಳೂರಿನ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದರಂತೆ! ಹಗಲಲ್ಲೇ ಕಾಣದಿರುವುದು ರಾತ್ರಿ ಏನು ಕಾಣುತ್ತದೆ ಸಿಎಂ ಬೊಮ್ಮಾಯಿಯವರೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಹಗಲಿಡೀ Read more…

BIG NEWS: ಪಾಪದ ಪ್ರಾಯಶ್ಚಿತ್ತಕ್ಕಾಗಿ ಕಾಂಗ್ರೆಸ್ ಪಾದಯಾತ್ರೆ; ಭಾರತ್ ಜೋಡೋ ಯಾತ್ರೆಗೆ ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಅಖಂಡ ಭಾರತವನ್ನು ಇಬ್ಭಾಗ ಮಾಡಿದ್ದೇ ಕಾಂಗ್ರೆಸ್. ಈಗ ಅಖಂಡ ಭಾರತಕ್ಕಾಗಿ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಮಾಡುತ್ತಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ Read more…

BIG NEWS: ಹೆಸರು ಬದಲಾದಾಕ್ಷಣ ಪರಿಸ್ಥಿತಿ ಬದಲಾಗುವುದೇ ? ಇದಕ್ಕಿಂತ ಹಾಸ್ಯಾಸ್ಪದವಾದದ್ದು ಬೇರೆ ಇದೆಯೇ….? ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಹಿಗ್ಗ ಮುಗ್ಗ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಜನಬೆಂಬಲ ಇಲ್ಲ ಎಂದು ಅರಿತುಕೊಂಡ ಬಿಜೆಪಿ ಈಗ ‘ಜನಸ್ಪಂದನ’ಎಂದು ಹೆಸರು ಬದಲಿಸಿದೆಯಂತೆ! ಹೆಸರು ಬದಲಾದಾಕ್ಷಣ Read more…

40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್ ಗೆ ಬಿಜೆಪಿ ಶಾಕ್: ಕಾಂಗ್ರೆಸ್ ಹಗರಣಗಳ ತನಿಖೆಗೆ ನಿರ್ಧಾರ

ಬೆಂಗಳೂರು: ಕಾಂಗ್ರೆಸ್ ನ 40% ಕಮಿಷನ್ ಆರೋಪಕ್ಕೆ ಪ್ರತ್ಯಸ್ತ್ರ ಹೂಡಲು ಬಿಜೆಪಿ ಮುಂದಾಗಿದ್ದು, ಕಾಂಗ್ರೆಸ್ ಅವಧೀಯ ಹಗರಣಗಳ ತನಿಖೆಗೆ ನಿರ್ಧರಿಸಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳನ್ನು ಪ್ರಸ್ತಾಪಿಸುವುದು, Read more…

‘ಹಿಟ್ಟು ಈಗ ಲೀಟರ್ ಗೆ 40 ರೂಪಾಯಿ’ ಎಂದ ರಾಹುಲ್ ಗಾಂಧಿ; ಜಾಲತಾಣದಲ್ಲಿ ಸಿಕ್ಕಾಪಟ್ಟೆ ಟ್ರೋಲ್

ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಇಂದು ದೇಶದಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದ್ದು, ಇದರ ಅಂಗವಾಗಿ Read more…

BIG NEWS: ಮಹಿಳೆ ಮೇಲೆ ದಬ್ಬಾಳಿಕೆ; ‘ನಾನೇನು ರೇಪ್ ಮಾಡಿದ್ನಾ’ ಎಂದು ಲಿಂಬಾವಳಿ ಉದ್ಧಟತನ; ಇದು ಬಿಜೆಪಿ ಸಂಸ್ಕೃತಿಗೆ ಹಿಡಿದ ಕನ್ನಡಿ ಎಂದು ಕಿಡಿಕಾರಿದ ಕಾಂಗ್ರೆಸ್

ಬೆಂಗಳೂರು: ಶಾಸಕ ಅರವಿಂದ್ ಲಿಂಬಾವಳಿ ಮಹಿಳೆಯ ಮೇಲಿನ ದರ್ಪಕ್ಕೆ ಕಾಂಗ್ರೆಸ್ ಕಿಡಿಕಾರಿದ್ದು, ಶಾಸಕರನ್ನು ಪಕ್ಷದಿಂದ ಉಚ್ಛಾಟಿಸುವಂತೆ ಆಗ್ರಹಿಸಿದೆ. ರಾಜ್ಯ ಬಿಜೆಪಿಯ ಸ್ತ್ರೀಪರ ಕಾಳಜಿಯ ವೀರಾಧಿವೀರರೇ, ಸಿಡಿ ಶೂರರೇ, ಕೋರ್ಟಿನಿಂದ Read more…

RSS ಹೊಗಳುವ ಮೂಲಕ ಅಚ್ಚರಿ ಮೂಡಿಸಿದ ಮಮತಾ ದೀದಿ….!

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿಯ ಕಡು ವಿರೋಧಿ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ದೀದಿಯನ್ನು ಮಣಿಸಿ ಅಧಿಕಾರಕ್ಕೆ ಏರಲು ಬಿಜೆಪಿ Read more…

BIG NEWS: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಮಾತೃ ವಿಯೋಗ

ಅಖಿಲ ಭಾರತ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಸೋನಿಯಾ ಗಾಂಧಿಯವರ ತಾಯಿ ಪೌಲಾ ಮೈನೊ ವಿಧಿವಶರಾಗಿದ್ದಾರೆ. ಆಗಸ್ಟ್ 27ರ ಶನಿವಾರದಂದು ಅವರು ಇಟಲಿಯ ತಮ್ಮ ನಿವಾಸದಲ್ಲಿ ಇಹಲೋಕ ತ್ಯಜಿಸಿದ್ದಾರೆ ಎಂದು Read more…

ಮುನಿಸಿಕೊಂಡ ಮುನಿಯಪ್ಪರನ್ನು ಭೇಟಿಯಾದ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕೆ.ಹೆಚ್. ಮುನಿಯಪ್ಪ ಪಕ್ಷದ ನಾಯಕರ ವಿರುದ್ಧ ಮುನಿಸಿಕೊಂಡಿದ್ದು, ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ Read more…

ಉಪಕಾರ ಸ್ಮರಣೆ ಇಲ್ಲದ ಗುಲಾಂ ನಬಿ ಆಜಾದ್ ರಿಂದ ಹೆತ್ತ ತಾಯಿಗೆ ದ್ರೋಹ: ಡಿಕೆಶಿ

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ರಾಜೀನಾಮೆ ನೀಡಿರುವುದು ದುಃಖದ ಸುದ್ದಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, Read more…

40 ವರ್ಷ ಅಧಿಕಾರ ನೀಡಿದ ಕಾಂಗ್ರೆಸ್ ಗೇ ಮೋಸ ಮಾಡಿದ ಗುಲಾಂ ನಬಿ ಆಜಾದ್ ದ್ರೋಹಿ: ಖರ್ಗೆ ವಾಗ್ದಾಳಿ

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಅವರು ಶುಕ್ರವಾರ ಕಾಂಗ್ರೆಸ್‌ ಗೆ ರಾಜೀನಾಮೆ ನೀಡಿದ ನಂತರ ಪಕ್ಷದೊಳಗೆ ಆಘಾತದ Read more…

BIG BREAKING: ಕಾಂಗ್ರೆಸ್ ಗೆ ಮತ್ತೊಂದು ಶಾಕ್; ಪಕ್ಷಕ್ಕೆ ಗುಡ್ ಬೈ ಹೇಳಿದ ಹಿರಿಯ ನಾಯಕ ಗುಲಾಂ ನಬಿ ಆಜಾದ್; ರಾಜೀನಾಮೆ ಪತ್ರದಲ್ಲಿ ರಾಹುಲ್ ಗಾಂಧಿ ವಿರುದ್ಧ ತೀವ್ರ ಅಸಮಾಧಾನ

ನವದೆಹಲಿ: ಕಪಿಲ್ ಸಿಬಲ್ ಬಳಿಕ ಕಾಂಗ್ರೆಸ್ ಗೆ ಇದೀಗ ಮತ್ತೋರ್ವ ಹಿರಿಯ ನಾಯಕ ಗುಡ್ ಬೈ ಹೇಳಿದ್ದು, ಗುಲಾಂ ನಬಿ ಆಜಾದ್ ಕಾಂಗ್ರೆಸ್ ಗೆ ರಾಜಿನಾಮೆ ನೀಡಿದ್ದಾರೆ. ಎಐಸಿಸಿ Read more…

ಯಾರದೋ ಶ್ರಮವನ್ನು ತಮ್ಮ ಶ್ರಮ ಎಂದು ಹೇಳಿಕೊಳ್ಳುವ ಕೆಟ್ಟ ಚಾಳಿ ಬಿಡಿ; ಪ್ರಧಾನಿ ಮೋದಿಗೆ ಸಿದ್ದು ಸಲಹೆ

ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟೆಂಬರ್ 2ರಂದು ಮಂಗಳೂರಿಗೆ ಭೇಟಿ ನೀಡುತ್ತಿದ್ದು, ಇದಕ್ಕಾಗಿ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಸಮಾವೇಶದಲ್ಲಿ 5 ಲಕ್ಷಕ್ಕೂ ಅಧಿಕ ಮಂದಿಯನ್ನು ಸೇರಿಸಲು ಬಿಜೆಪಿ ನಾಯಕರು ತಯಾರಿ Read more…

ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಶಾಕ್: ರಾಷ್ಟ್ರೀಯ ವಕ್ತಾರ ಜೈವೀರ್ ಶೆರ್ಗಿಲ್ ರಾಜೀನಾಮೆ

ನವದೆಹಲಿ: ಕಾಂಗ್ರೆಸ್ ಗೆ ಮತ್ತೊಂದು ಹೊಡೆತ ಬಿದ್ದಿದೆ. ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಜೈವೀರ್ ಶೆರ್ಗಿಲ್ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜೈವೀರ್ ಶೆರ್ಗಿಲ್ ಅವರು Read more…

BIG NEWS: ಸಾವರ್ಕರ್ ರಥಯಾತ್ರೆ, ಮಾಂಸಾಹಾರ ಸೇವನೆ ವಿಚಾರದಿಂದ ಏನಾದ್ರೂ ಪ್ರಯೋಜನ ಇದ್ಯಾ? ಬಿಜೆಪಿ – ಕಾಂಗ್ರೆಸ್ ನಾಯಕರಿಗೆ ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು: ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ನಾಯಕರ ಕಿತ್ತಾಟದ ಬಗ್ಗೆ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಸಾವರ್ಕರ್ ರಥಯಾತ್ರೆ, ಮಾಂಸಾಹಾರ ಸೇವನೆ ಇಂತಹ ವಿಚಾರಗಳಿಂದ Read more…

BIG NEWS: ಕಾಂಗ್ರೆಸ್ ಹಮ್ಮಿಕೊಂಡಿದ್ದ ’ಮಡಿಕೇರಿ ಚಲೋ’ ಮುಂದೂಡಿಕೆ; ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಆಗಸ್ಟ್.26ರಂದು ಕಾಂಗ್ರೆಸ್ ಹಮ್ಮಿಕೊಂಡಿದ್ದ ಮಡಿಕೇರಿ ಚಲೋ ಪ್ರತಿಭಟನೆಯನ್ನು ಮುಂದೂಡುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ವಿಪಕ್ಷ ನಾಯಕನ ಕಾರಿನ ಮೇಲೆ Read more…

ಕಾಂಗ್ರೆಸ್, ಬಿಜೆಪಿ ಸಮಾವೇಶಗಳಿಗೆ ಬ್ರೇಕ್: ಕೊಡಗು ಜಿಲ್ಲೆಯಲ್ಲಿ 4 ದಿನ ನಿಷೇಧಾಜ್ಞೆ

ಮಡಿಕೇರಿ: ಮಾಜಿ ಸಿಎಂ ಸಿದ್ದರಾಮಯ್ಯ ಕಾರ್ ಮೇಲೆ ಮೊಟ್ಟೆ ತೋರಿದ ಪ್ರಕರಣ ವಿರೋಧಿಸಿ ಆಗಸ್ಟ್ 26 ರಂದು ಕೊಡಗು ಚಲೋಗೆ ಕಾಂಗ್ರೆಸ್ ಕರೆ ನೀಡಿದೆ. ಇದೇ ವೇಳೆ ಬಿಜೆಪಿ Read more…

ಬೇಯಿಸಿದ ಮೊಟ್ಟೆ ವಿತರಿಸಿ ಕಾಂಗ್ರೆಸ್ ಪ್ರತಿಭಟನೆ….!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಳೆಯಿಂದಾದ ಹಾನಿ ಕುರಿತು ಪರಿಶೀಲನೆ ನಡೆಸಲು ಮಡಿಕೇರಿಗೆ ತೆರಳಿದ್ದ ವೇಳೆ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಪ್ರಕರಣ ನಡೆದಿತ್ತು. ಈ ಸಂಬಂಧ ಸಂಪತ್ Read more…

BIG NEWS: ಬಿಜೆಪಿ-ಕಾಂಗ್ರೆಸ್ ಮೊಟ್ಟೆ ಕದನಕ್ಕೆ ಜೆಡಿಎಸ್ ಎಂಟ್ರಿ; ಆ.25ಕ್ಕೆ ಕೊಡಗು ಬಚಾವೋ ರ್ಯಾಲಿಗೆ ಸಜ್ಜು

ಮಡಿಕೇರಿ: ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲು ತೆರಳಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಕೊಡಗಿನಲ್ಲಿ ಮೊಟ್ಟೆ ಎಸೆದ ಘಟನೆ ಬಿಜೆಪಿ-ಕಾಂಗ್ರೆಸ್ ಕಾದಾಟಕ್ಕೆ ಕಾರಣವಾಗಿದ್ದು, ಇದೀಗ ಮೊಟ್ಟೆ ಕದನಕ್ಕೆ Read more…

ಹಿಂದುತ್ವವೇನು ಬಿಜೆಪಿಯವರ ಅಪ್ಪನ ಆಸ್ತಿಯಲ್ಲ; ಡಿಕೆಶಿ ಗುಡುಗು

ಕಾಂಗ್ರೆಸ್ ಹಿಂದುತ್ವ ಒಪ್ಪಿಕೊಳ್ಳಲಿ ಎಂಬ ಬಿಜೆಪಿಯ ನಾಯಕರ ಹೇಳಿಕೆಗೆ ಕಿಡಿ ಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಹಿಂದುತ್ವವೇನು ಬಿಜೆಪಿಯವರ ಅಪ್ಪನ ಆಸ್ತಿಯಲ್ಲ ಎಂದು ಗುಡುಗಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ Read more…

BIG NEWS: ಆ. 26 ರಂದು ಮಡಿಕೇರಿ ಚಲೋ: ಕಾಂಗ್ರೆಸ್ ಶಾಸಕರು, ಸಂಸದರಿಗೆ ಸೂಚನೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯನ್ನು ಖಂಡಿಸಿ ಆಗಸ್ಟ್ 26 ರಂದು ಮಡಿಕೇರಿ ಚಲೋಗೆ ಕರೆ ನೀಡಲಾಗಿದೆ. ಕಾಂಗ್ರೆಸ್ ಶಾಸಕಾಂಗ Read more…

BIG NEWS: ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ…?

ನವದೆಹಲಿ: ಎಐಸಿಸಿ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಅನಾರೋಗ್ಯದ ಕಾರಣ ಸೋನಿಯಾ ಗಾಂಧಿ ಅವರು ಎಐಸಿಸಿ ಅಧ್ಯಕ್ಷರಾಗಿ Read more…

ಮೊಟ್ಟೆ ಎಸೆತ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳಲು ಮುಂದಾದ ಕಾಂಗ್ರೆಸ್; ಆ.26ರಂದು ‘ನಮ್ಮ ನಡಿಗೆ ಮಡಿಕೇರಿ ಕಡೆಗೆ’ ನಡೆಸಲು ಸಿದ್ಧತೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾವರ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದರೆಂಬ ಕಾರಣಕ್ಕೆ ಮಡಿಕೇರಿಯಲ್ಲಿ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಅವರ ವಿರುದ್ಧ ಪ್ರತಿಭಟನೆ ನಡೆಸಿ ಕಾರಿನ ಮೇಲೆ Read more…

BIG NEWS: ಸಾವರ್ಕರ್ ಫೋಟೋಗೆ ಬೆಂಕಿ ಹಚ್ಚಿದ್ದ 12 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ಐಆರ್

ಸಾವರ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಬಿಜೆಪಿ ಕಾರ್ಯಕರ್ತರು, ಮಡಿಕೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಕಾರಿನ ಮೇಲೆ Read more…

BIG NEWS: ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರಾ ಸಚಿವ ಮಾಧುಸ್ವಾಮಿ…? ಕುತೂಹಲಕ್ಕೆ ಕಾರಣವಾಯ್ತು ಮಾಜಿ ಶಾಸಕರ ಹೇಳಿಕೆ

ಕಳೆದ ಕೆಲವು ದಿನಗಳಿಂದ ಸಚಿವ ಮಾಧುಸ್ವಾಮಿಯವರ ಆಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರಲ್ಲಿ ಅವರು, ಸರ್ಕಾರ ನಡೆಯುತ್ತಿಲ್ಲ. ಮ್ಯಾನೇಜ್ ಮಾಡುತಿದ್ದೇವೆ ಎಂದು ಹೇಳಿದ್ದು, ಅವರ ಈ ಹೇಳಿಕೆಗೆ Read more…

BIG NEWS: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತದ ಬಳಿಕ ಶಾಸಕರ ಭವನದಲ್ಲಿ ಮೊಟ್ಟೆ ಬ್ಯಾನ್…!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಡಿಕೇರಿಗೆ ಭೇಟಿ ನೀಡಿದ್ದ ವೇಳೆ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಕಾರಣಕ್ಕೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಅವರ ಕಾರಿನ ಮೇಲೆ Read more…

BIG NEWS: ರಾಜ್ಯಾದ್ಯಂತ ಭುಗಿಲೆದ್ದ ಕಾಂಗ್ರೆಸ್ ರೋಷಾಗ್ನಿ; ಹಲವೆಡೆ ಕಲ್ಲು ತೂರಾಟ; ಸಿಎಂ, ಗೃಹ ಸಚಿವರ ಭಾವಚಿತ್ರಕ್ಕೆ ಮೊಟ್ಟೆ ಎಸೆದು ಆಕ್ರೋಶ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ದಾಳಿ ನಡೆಸಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ತೀವ್ರಗೊಳಿಸಿದ್ದು, ಗೃಹ ಇಲಾಖೆ, ಪೊಲೀಸ್ ಇಲಾಖೆ Read more…

BIG NEWS: ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್, ರಾಮಲಿಂಗಾ ರೆಡ್ಡಿ ಪೊಲೀಸ್ ವಶಕ್ಕೆ

ಬೆಂಗಳೂರು; ಬಿಬಿಎಂಪಿ ವಾರ್ಡ್ ಮೀಸಲಾತಿ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ಕಾಂಗ್ರೆಸ್ ನಾಯಕರನ್ನು Read more…

ರಾಷ್ಟ್ರದ್ರೋಹಿಗಳ ಕೈಯಲ್ಲಿ ಕಾಂಗ್ರೆಸ್ ಪಕ್ಷವಿದೆ, ಜೈಲಿಗೆ ಹೋಗಿ ಬಂದವರೆಲ್ಲ ಮಾತಾಡ್ತಿದ್ದಾರೆ: ಈಶ್ವರಪ್ಪ ಕಿಡಿ

ಶಿವಮೊಗ್ಗ: ಕಾಂಗ್ರೆಸ್ ಎಂದರೆ ಬಲಿದಾನ ಮಾಡಿದವರು ನೆನಪಾಗುತ್ತಾರೆ. ಆದರೆ, ಈಗ ಜೈಲಿಗೆ ಹೋಗಿ ಬಂದವರೆಲ್ಲ ಮಾತನಾಡುತ್ತಿದ್ದಾರೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಮಾತನಾಡಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...