alex Certify Congress | Kannada Dunia | Kannada News | Karnataka News | India News - Part 52
ಕನ್ನಡ ದುನಿಯಾ
    Dailyhunt JioNews

Kannada Duniya

‘ರಾಷ್ಟ್ರಪತಿ’ ಯನ್ನು ರಾಷ್ಟ್ರಪತ್ನಿ ಎಂದು ಸಂಬೋಧಿಸಿದ ಕಾಂಗ್ರೆಸ್ ಸಂಸದ; ಕ್ಷಮೆಗೆ ಆಗ್ರಹಿಸಿ, ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್ ಸಂಸದ ಆಧೀರ್ ಚೌಧರಿ, ‘ರಾಷ್ಟ್ರಪತಿ’ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತ್ನಿ ಎಂದು ಸಂಬೋಧಿಸಿದ್ದು, ಇದು ಬಿಜೆಪಿ ಸದಸ್ಯರನ್ನು ಕೆರಳಿಸಿದೆ. ಹೀಗಾಗಿ ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್ ಸಂಸದರು Read more…

6 ಗಂಟೆ ವಿಚಾರಣೆ ಎದುರಿಸಿದ ಸೋನಿಯಾ ಗಾಂಧಿ: ನಾಳೆಯೂ ಹಾಜರಾಗಲು ಇಡಿ ಸಮನ್ಸ್

ನವದೆಹಲಿ: ನಾಳೆಯೂ ವಿಚಾರಣೆಗೆ ಹಾಜರಾಗುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ವಿಚಾರಣೆಗೆ ಬರುವಂತೆ ಸೂಚನೆ ನೀಡಲಾಗಿದೆ. Read more…

BIG NEWS: ಒಂದೆಡೆ ಯುವ ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ; ಮತ್ತೊಂದೆಡೆ ಹಿರಿಯ ನಾಯಕರ ಕಾದಾಟ; ಖಾಲಿ ಇರದ ಕುರ್ಚಿಗಾಗಿ ಕೈ ನಾಯಕ ಕಲಹ ಪರ್ವ; BJP ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಈಗ ಕುರ್ಚಿ ಕಲಹ ಪರ್ವ ಆರಂಭಗೊಂಡಿದೆ. ಒಂದೆಡೆ ಯುವ ಕಾಂಗ್ರೆಸ್ ಕಾರ್ಯಕರ್ತರು, ಚಿಕ್ಕಮಗಳೂರು ಚಿತ್ರದುರ್ಗದಲ್ಲಿ ಕುರ್ಚಿ ಹಿಡಿದು ಮಾರಾಮಾರಿ ನಡೆಸುತ್ತಿದ್ದಾರೆ. ಮತ್ತೊಂದೆಡೆ, ಹಿರಿಯ ಕಾಂಗ್ರೆಸ್ Read more…

‘ಕುಟುಂಬ ರಾಜಕಾರಣ’ ವನ್ನು ಸಮರ್ಥಿಸಿಕೊಂಡು ಅಚ್ಚರಿ ಮೂಡಿಸಿದ ಬಿಜೆಪಿ ಸಚಿವ…!

ಕಾಂಗ್ರೆಸ್ ಹಾಗೂ ಜೆಡಿಎಸ್ ನ ಕುಟುಂಬ ರಾಜಕಾರಣವನ್ನು ಟೀಕಿಸಿಕೊಂಡು ಬರುತ್ತಿರುವ ಬಿಜೆಪಿ ತಮ್ಮ ಪಕ್ಷ ಇಂತಹ ರಾಜಕಾರಣ ಮಾಡುವುದಿಲ್ಲ ಎಂದು ಹೇಳುತ್ತಿದೆ. ಬಿಜೆಪಿಯ ಕೇಂದ್ರದ ನಾಯಕರೂ ಸಹ ಕುಟುಂಬ Read more…

ಸೋನಿಯಾ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ

ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಅನಗತ್ಯವಾಗಿ ಇಡಿ ವಿಚಾರಣೆಗೆ ಒಳಪಡಿಸುವುದನ್ನು ಮತ್ತು ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ Read more…

ಡಿಕೆಶಿಗೆ ಟಾಂಗ್ ಕೊಟ್ಟಿದ್ದ ಜಮೀರ್ ಗೆ ಹೈಕಮಾಂಡ್ ಬಿಗ್ ಶಾಕ್

ಬೆಂಗಳೂರು: ನಿಮ್ಮ ಸಾರ್ವಜನಿಕ ಹೇಳಿಕೆ ಅನಗತ್ಯ ಕೀಳು ಅಭಿರುಚಿಯಿಂದ ಕೂಡಿದೆ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಎಚ್ಚರಿಕೆಯ Read more…

BIG NEWS: ಸಂಸದರ ಮನೆ ಮೇಲೆ ಬುಲ್ಡೋಜರ್ ನುಗ್ಗಿಸುವುದು ಯಾವಾಗ ? ತೇಜಸ್ವಿ ಸೂರ್ಯ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗುತ್ತಿದ್ದಂತೆ ಬಿಜೆಪಿ ನಾಯಕರನ್ನು ಕುಟುಕಿದ ಕಾಂಗ್ರೆಸ್

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸುವ ವೇಳೆ ಸಾರ್ವಜನಿಕ ಆಸ್ತಿಪಾಸ್ತಿ ನಾಶ ಮಾಡಿರುವ ಆರೋಪದ ಮೇಲೆ ಸಂಸದ, ಬಿಜೆಪಿ ರಾಷ್ಟ್ರೀಯ ಯುವ Read more…

ಕಾಂಗ್ರೆಸ್ – ಬಿಜೆಪಿಗಿಂತಲೂ ಜೆಡಿಎಸ್ ಗೆ ಅಧಿಕ ಸೀಟ್: ಮಾಜಿ ಸಿಎಂ HDK ವಿಶ್ವಾಸ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಕಾಂಗ್ರೆಸ್ – ಬಿಜೆಪಿಗಿಂತಲೂ 15 ರಿಂದ 20 ಅಧಿಕ ಸೀಟುಗಳನ್ನು ಗೆಲ್ಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ Read more…

ಸಾರಾ ಮಹೇಶ್ – ಜಿಟಿಡಿ ಭೇಟಿ; ಕುತೂಹಲ ಕೆರಳಿಸಿದ ಉಭಯ ಮುಖಂಡರ ನಡೆ

ಜೆಡಿಎಸ್ ನಾಯಕರೊಂದಿಗೆ ಮುನಿಸಿಕೊಂಡಿರುವ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಪಕ್ಷ ತೊರೆದು ಕಾಂಗ್ರೆಸ್ ಅಥವಾ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ಮಧ್ಯೆ ಜೆಡಿಎಸ್ ಮುಖಂಡ ಸಾರಾ Read more…

BIG NEWS: ನಾನೂ ಕೂಡ ಸಿಎಂ ಹುದ್ದೆ ಆಕಾಂಕ್ಷಿ; ಕಾಂಗ್ರೆಸ್ ನಾಯಕ ದೀಪಕ್ ಚಿಂಚೋರೆ ಹೊಸ ವರಸೆ

ಧಾರವಾಡ: ಪ್ರತಿಯೊಬ್ಬ ಕಾಂಗ್ರೆಸ್ಸಿಗ ಸಿಎಂ ಆಗಲು ಅರ್ಹ. ನಾನೂ ಕೂಡ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿ ಎಂದು ಎಐಸಿಸಿ ಸದಸ್ಯ ದೀಪಕ್ ಚಿಂಚೋರೆ ತಿಳಿಸಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ದೀಪಕ್ ಚಿಂಚೋರೆ, Read more…

NDA ಅಂದರೆ ‘ನೋ ಡೇಟಾ ಅವೈಲಬಲ್’: ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವ್ಯಂಗ್ಯ

ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದು, ಎನ್ ಡಿ ಎ ಎಂದರೆ ‘ನೋ ಡೇಟಾ ಅವೈಲಬಲ್’ Read more…

BIG NEWS: ಮುಂದಿನ ಚುನಾವಣೆಯಲ್ಲಿ ನನಗೆ ಟಿಕೆಟ್ ಸಿಗುವುದಿಲ್ಲ ಎಂದು ನೇರವಾಗಿಯೇ ಹೇಳಿದ ಬಿಜೆಪಿ ಸಂಸದ….!

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಬಳಿಕ ಕೆಲವೊಬ್ಬ ಹಿರಿಯ ನಾಯಕರು ತಾವು ಕೂಡ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳುತ್ತಿದ್ದಾರೆ. ಹೌದು, ಮುಂದಿನ ವಿಧಾನಸಭಾ Read more…

BIG NEWS: ‘ಮುಖ್ಯಮಂತ್ರಿ’ ವಿಚಾರದ ಬಗ್ಗೆ ಸಿದ್ಧರಾಮಯ್ಯ ಮಹತ್ವದ ಹೇಳಿಕೆ

ಮೈಸೂರು: ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದ ನಾಯಕರು, ಬೆಂಬಲಿಗರ ನಡುವೆ ಭಾರೀ ಚರ್ಚೆಯೇ ನಡೆದಿದ್ದು, ರಾಜಕೀಯ ವಲಯದಲ್ಲಿಯೂ ಬಿರುಸಿನ ಚರ್ಚೆಯಾಗ್ತಿದೆ. ಈ ಬಗ್ಗೆ ಮಾಜಿ ಸಿಎಂ Read more…

ಡಿಕೆಶಿಗೆ ಟಾಂಗ್ ಕೊಟ್ಟ ಜಮೀರ್ ಅಹ್ಮದ್ ಗೆ ಚುರುಕು ಮುಟ್ಟಿಸಲು ಒತ್ತಡ; ನೋಟಿಸ್ ಜಾರಿ ಸಾಧ್ಯತೆ

ಬೆಂಗಳೂರು: ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ನಾಯಕತ್ವದ ವಿಚಾರವಾಗಿ ಹೇಳಿಕೆ ನೀಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಟಾಂಗ್ ಕೊಟ್ಟಿದ್ದ ಕಾಂಗ್ರೆಸ್ ಶಾಸಕ ಜಮೀರ್ Read more…

ಕ್ಷೇತ್ರ ಬಿಟ್ಟುಕೊಟ್ಟು ಕುಟುಂಬ ರಾಜಕಾರಣ: ಸಂತೋಷಕೂಟದಿಂದ BSY ಮುಕ್ತ ಬಿಜೆಪಿ ಅಭಿಯಾನ

ಬೆಂಗಳೂರು: ಯಡಿಯೂರಪ್ಪ ಶಿಕಾರಿಪುರ ಕ್ಷೇತ್ರವನ್ನು ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಬಿಟ್ಟುಕೊಟ್ಟ ವಿಚಾರಕ್ಕೆ ಕಾಂಗ್ರೆಸ್ ಘಟಕದಿಂದ ಟ್ವೀಟ್ ಮಾಡಿ ಕುಟುಂಬ ರಾಜಕಾರಣ ಎಂದು ಟೀಕಿಸಲಾಗಿದೆ. ವರುಣ ಕ್ಷೇತ್ರದಿಂದ ವಿಜಯೇಂದ್ರ Read more…

‘ಕಾಂಗ್ರೆಸ್ ಗೆ ಜಾತಿ ಕೆಸರು ಹಚ್ಚಿದ ಡಿಕೆಶಿ, ಸಿದ್ಧರಾಮಯ್ಯ: ರಮೇಶ್ ಕುಮಾರ್ ಹೇಳಿಕೆಯಿಂದ ಕಾಂಗ್ರೆಸ್ ಭ್ರಷ್ಟತನ ಬಯಲು’

ಮೈಸೂರು: ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಕಾಂಗ್ರೆಸ್ ಗೆ ಜಾತಿ ಕೆಸರು ಅಂಟಿಸಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಟೀಕಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ Read more…

ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ರಮೇಶ್ ಕುಮಾರ್ ಹೇಳಿಕೆ

ಬೆಂಗಳೂರು: ಗಾಂಧಿ ಹೆಸರಿನಿಂದಾಗಿ 4 ತಲೆಮಾರಿಗೆ ಆಗುವಷ್ಟು ಸಂಪತ್ತು ಮಾಡಿಕೊಂಡಿದ್ದೇವೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಸೋನಿಯಾ ಗಾಂಧಿ Read more…

‘ಇಡಿ’ ಯಿಂದ ಸೋನಿಯಾ ವಿಚಾರಣೆ ಖಂಡಿಸಿ ಕಾರುಗಳಿಗೆ ಬೆಂಕಿ ಹಚ್ಚಿದ ಕೈ ಕಾರ್ಯಕರ್ತರು

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರ ವಿಚಾರಣೆಯನ್ನು ಜಾರಿ ನಿರ್ದೇಶನಾಲಯ ಇಂದು ನಡೆಸಿದ್ದು, ಇದನ್ನು ಖಂಡಿಸಿ ದೇಶದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯ ರಾಜಧಾನಿ Read more…

BIG NEWS: ಡಿ.ಕೆ. ಶಿವಕುಮಾರ್ ಸಿಎಂ ಸ್ಥಾನದ ಆಕಾಂಕ್ಷಿಯಾಗಿರುವುದರಲ್ಲಿ ತಪ್ಪೇನು ? ಸಿದ್ದರಾಮಯ್ಯ ಪ್ರಶ್ನೆ

ಮುಂದಿನ ವರ್ಷ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು, ಇದಕ್ಕೂ ಮುನ್ನವೇ ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನದ ಆಕಾಂಕ್ಷಿಗಳ ಲಾಬಿ ಶುರುವಾಗಿದೆ. 75ನೇ ವರ್ಷದ ಹುಟ್ಟು ಹಬ್ಬದ ಆಚರಣೆ ಹೆಸರಿನಲ್ಲಿ Read more…

ಗೋಮೂತ್ರ ಖರೀದಿಗೆ ಮುಂದಾದ ಸರ್ಕಾರ; ಲೀಟರಿಗೆ 4 ರೂ. ನಿಗದಿಪಡಿಸಲು ಚಿಂತನೆ

ಛತ್ತೀಸ್ ಗಡದ ಕಾಂಗ್ರೆಸ್ ಸರ್ಕಾರ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಮಹತ್ವದ ತೀರ್ಮಾನವೊಂದನ್ನು ಕೈಗೊಳ್ಳಲು ಮುಂದಾಗಿದೆ. ಗೋಮೂತ್ರವನ್ನು ಖರೀದಿಸಲು ಯೋಜನೆ ರೂಪಿಸಲಾಗಿದ್ದು, ಇದರಿಂದ ರೈತರು ಹೆಚ್ಚಿನ ಆದಾಯ ಗಳಿಸಲು Read more…

BIG NEWS: ಕಾಂಗ್ರೆಸ್ ಧೋರಣೆಯನ್ನು ಪ್ರಶ್ನಿಸಿದವರಿಗೆ ಮಣೆ ಹಾಕಿದ ಗುಟ್ಟೇನು ? ಮಾರ್ಗರೇಟ್ ಆಳ್ವರನ್ನು ಹರಕೆಯ ಕುರಿಮಾಡಲು ಹೊರಟ ಕೈ ಪಾಳಯ; ಬಿಜೆಪಿ ಟೀಕೆ

ಬೆಂಗಳೂರು: ರಾಜಕೀಯವಾಗಿ ಈಗಾಗಲೇ ಮೂಲೆಗುಂಪಾಗಿದ್ದ ಆಳ್ವಾ ಕುಟುಂಬಕ್ಕೆ ಭವಿಷ್ಯದ ಎಲ್ಲ ರಾಜಕೀಯ ಆಯ್ಕೆಗಳನ್ನು ಕಾಂಗ್ರೆಸ್ ವರಿಷ್ಠರು “ಡೆಡ್ ಎಂಡ್” ಗೆ ತಂದು ನಿಲ್ಲಿಸಿದ್ದಾರೆ. ಮಾರ್ಗರೇಟ್ ಆಳ್ವ ಅವರನ್ನು ಕಾಂಗ್ರೆಸ್ Read more…

ಚುನಾವಣೆಯಲ್ಲಿ ಸೋತಿದ್ದಕ್ಕೆ ಹೃದಯಾಘಾತದಿಂದ ಸಾವನ್ನಪ್ಪಿದ ಕಾಂಗ್ರೆಸ್ ನಾಯಕ…!

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಿಂದ ಸೋತಿದ್ದಕ್ಕೆ ಖಿನ್ನತೆಗೊಳಗಾದ ಕಾಂಗ್ರೆಸ್ ನಾಯಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯ ಪ್ರದೇಶದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ರೇವಾದ Read more…

ಮಹಾರಾಷ್ಟ್ರ ಬಳಿಕ ಗೋವಾದಲ್ಲೂ ‘ಕಾಂಗ್ರೆಸ್’ ಗೆ ಎದುರಾಯ್ತು ಸಂಕಷ್ಟ

ಮಹಾರಾಷ್ಟ್ರದಲ್ಲಿ ಶಿವಸೇನೆ ಹಾಗೂ ಎನ್.ಸಿ.ಪಿ. ಜೊತೆಗೂಡಿ ಅಧಿಕಾರ ಅನುಭವಿಸುತ್ತಿದ್ದ ಕಾಂಗ್ರೆಸ್ ಶಿವಸೇನೆ ಶಾಸಕರ ಬಂಡಾಯದಿಂದಾಗಿ ಸರ್ಕಾರ ಪತನಗೊಂಡಿದೆ. ಜೊತೆಗೆ ವಿಶ್ವಾಸ ಮತ್ತು ಯೋಚನೆ ವೇಳೆ ಕಾಂಗ್ರೆಸ್ ನ ಕೆಲ Read more…

BIG NEWS: ಉಗ್ರರು ಸತ್ತಾಗ ಸೋನಿಯಾ ಗಾಂಧಿ ಕಣ್ಣೀರು ಹಾಕಿದ್ದರು; ಕಾಂಗ್ರೆಸ್ ನೀತಿಯೇ ಭಯೋತ್ಪಾದನೆಗೆ ಕಾರಣ; ಕೇಂದ್ರ ಸಚಿವ ಜೋಶಿ ವಾಗ್ದಾಳಿ

ಬೆಂಗಳೂರು: ಬಾಟ್ಲಾಹೌಸ್ ಎನ್ ಕೌಂಟರ್ ನಲ್ಲಿ ಭಯೋತ್ಪಾದಕರು ಸತ್ತಾಗ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕಣ್ಣೀರು ಹಾಕಿದ್ದರು. ಉಗ್ರರನ್ನು ಎನ್ ಕೌಂಟರ್ ಮಾಡಿದ್ದಕ್ಕೆ ಸೋನಿಯಾ ಗಾಂಧಿ ಅತ್ತಿದ್ದಾರೆ. ಕಾಂಗ್ರೆಸ್ Read more…

ಸಿಲಿಂಡರ್ ಬೆಲೆ ಏರಿಕೆ ವಿರೋಧಿಸಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ

ಶಿವಮೊಗ್ಗ: ಅಡುಗೆ ಅನಿಲ ಏರಿಕೆ ವಿರೋಧಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಇಂದು ನಗರದ ಶಿವಪ್ಪನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಕೇಂದ್ರದ ಜನ ವಿರೋಧಿ ಭ್ರಷ್ಟ ಬಿಜೆಪಿ Read more…

BIG NEWS: ಸರ್ಕಾರ ಕಳೆದುಕೊಂಡ ಬೆನ್ನಲ್ಲೇ ಉದ್ಧವ್ ಠಾಕ್ರೆಗೆ ಈಗ ಮತ್ತೊಂದು ‘ಶಾಕ್’

ತಮ್ಮ ಪಕ್ಷದ ಶಾಸಕರು ಬಂಡಾಯವೆದ್ದ ಕಾರಣ ‘ಮಹಾ ವಿಕಾಸ್ ಅಘಾಡಿ’ ಮೈತ್ರಿಕೂಟದಲ್ಲಿ ಮುಖ್ಯಮಂತ್ರಿಯಾಗಿದ್ದ ಶಿವಸೇನೆಯ ಉದ್ಧವ್ ಠಾಕ್ರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ಮುಖ್ಯಮಂತ್ರಿಯಾಗಿ ಬಂಡಾಯ Read more…

ಉತ್ತರ ಪ್ರದೇಶ ವಿಧಾನ ಪರಿಷತ್ ನಲ್ಲಿ ‘ಕಾಂಗ್ರೆಸ್’ ಪ್ರತಿನಿಧಿಯೇ ಇಲ್ಲ….!

ಉತ್ತರ ಪ್ರದೇಶ ವಿಧಾನ ಪರಿಷತ್ ನಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್ ನ ಯಾವುದೇ ಪ್ರತಿನಿಧಿ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈವರೆಗೆ ಕಾಂಗ್ರೆಸ್ ನ ಏಕೈಕ ವಿಧಾನ ಪರಿಷತ್ Read more…

ಕೋಲಾರದಿಂದ ಸ್ಪರ್ಧೆಗೆ ಸಿದ್ಧರಾಮಯ್ಯರಿಗೆ ಕಾಂಗ್ರೆಸ್ ನಿಯೋಗ ಮನವಿ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನಿಸಲಾಗಿದೆ. ಕೋಲಾರ ಕಾಂಗ್ರೆಸ್ ಪಕ್ಷದ ನಾಯಕರ ನಿಯೋಗದಿಂದ ಸಿದ್ದರಾಮಯ್ಯ ಅವರಿಗೆ ಕೋಲಾರ ಜಿಲ್ಲೆಯಲ್ಲಿ ಸ್ಪರ್ಧಿಸುವಂತೆ Read more…

ಮಾಜಿ ಸಚಿವ ಎಂ.ಆರ್. ಸೀತಾರಾಮ್ ಅವರನ್ನು ಕಾಂಗ್ರೆಸ್ ನಲ್ಲೇ ಉಳಿಸಿಕೊಳ್ಳಲು ಕಸರತ್ತು; ಮಗನಿಗೂ ಟಿಕೆಟ್ ನೀಡುವ ಭರವಸೆ

ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಅಸಮಾಧಾನಗೊಂಡಿರುವ ಮಾಜಿ ಸಚಿವ ಎಂ.ಆರ್. ಸೀತಾರಾಮ್ ಕಾಂಗ್ರೆಸ್ ತೊರೆಯಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಇತ್ತೀಚೆಗೆ ತಮ್ಮ ಬೆಂಬಲಿಗರೊಂದಿಗೆ ಪ್ರತ್ಯೇಕ ಸಭೆ ನಡೆಸಿದ್ದು, Read more…

ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಹೇಳಿದ ಮಾತನ್ನು ಪತ್ರಿಕಾಗೋಷ್ಠಿಯಲ್ಲಿ ಬಹಿರಂಗಪಡಿಸಿದ ರೇವಣ್ಣ….!

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದರು. ಬಳಿಕ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಉಭಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...