alex Certify Congress | Kannada Dunia | Kannada News | Karnataka News | India News - Part 63
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಲ್ಪಸಂಖ್ಯಾತ ಪರ ಎನ್ನುವ ಕಾಂಗ್ರೆಸ್​ ಈ ಕೆಲಸ ಮಾಡಿ ತೋರಿಸಲಿ; ಬಹಿರಂಗ ಸವಾಲೆಸೆದ ಸಚಿವ ಗೋವಿಂದ ಕಾರಜೋಳ

ರಾಜ್ಯದಲ್ಲಿ ಬೈ ಎಲೆಕ್ಷನ್​ ಭರಾಟೆ ಜೋರಾಗಿದ್ದು, ರಾಜಕೀಯ ಪಕ್ಷಗಳು ಪರಸ್ಪರ ಆರೋಪ – ಪ್ರತ್ಯಾರೋಪಗಳಲ್ಲೇ ನಿರತವಾಗಿವೆ. ಸಿಂದಗಿ ಉಪ ಚುನಾವಣಾ ಕಣದಲ್ಲಿ ಪಕ್ಷದ ಅಭ್ಯರ್ಥಿಯ ಪ್ರಚಾರ ಕಾರ್ಯ ಕೈಗೊಂಡ Read more…

ರಾಹುಲ್​ ʼಡ್ರಗ್​ ಪೆಡ್ಲರ್ʼ​​ ಎಂದಿದ್ದ ನಳೀನ್​ ಕುಮಾರ್​​ ​ಗೆ ಫಿನಾಯಿಲ್​ ಬಾಟಲಿ ಪಾರ್ಸಲ್​..!

ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಒಬ್ಬ ಮಾದಕ ವ್ಯಸನಿ ಹಾಗೂ ಡ್ರಗ್​ ಪೆಡ್ಲರ್​ ಎಂದು ಹೇಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​​​ ವಿರುದ್ಧ ಕೊಪ್ಪಳದ ಕಾಂಗ್ರೆಸ್​ ಮಹಿಳಾ Read more…

ಅಡ್ರೆಸ್​ ಇಲ್ಲದಂತಾಗುತ್ತೆ ಕಾಂಗ್ರೆಸ್‌ ಪಕ್ಷ: ಮಾಜಿ ಸಿಎಂ ಬಿ.ಎಸ್.​ವೈ ಭವಿಷ್ಯ

ರಾಜ್ಯದಲ್ಲಿ ಉಪಚುನಾವಣೆ ಕಾವು ರಂಗೇರಿದೆ. ಹಾನಗಲ್​ನಲ್ಲಿ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಮಾಜಿ ಸಿಎಂ ಬಿ.ಎಸ್.​ ಯಡಿಯೂರಪ್ಪ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ರು. ಸಂಪೂರ್ಣ ದೇಶವೇ ನರೇಂದ್ರ ಮೋದಿಯವರನ್ನು Read more…

ಪುಟಾಣಿಯ ಪವರ್‌ಫುಲ್ ಭಾಷಣ: ವಿಡಿಯೋ ಶೇರ್‌ ಮಾಡಿದ ಪ್ರಿಯಾಂಕಾ

ಮಹಿಳೆಯ ಶಕ್ತಿಯ ಬಗ್ಗೆ ಪುಟಾಣಿ ಬಾಲಕಿಯೊಬ್ಬಳು ಮಾತನಾಡಿರುವ ವಿಡಿಯೋವೊಂದನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಇನ್‌ಸ್ಟಾಗ್ರಾಂನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಸಂತಸದ ಸುದ್ದಿ Read more…

‘ಕೈ’ ಅಧ್ಯಕ್ಷರ ಭ್ರಷ್ಟಾಚಾರ ಬಯಲಾಗುತ್ತಿದ್ದಂತೆ ಬಿಜೆಪಿ ತಲೆಗೆ ಕಟ್ಟುವ ಸಿದ್ಧತೆ; ಕೋತಿ ತಾನು ಬೆಣ್ಣೆ ತಿಂದು ಮೇಕೆ ಮೂತಿಗೆ ಹಚ್ಚಿದಂತೆ; ಕಾಂಗ್ರೆಸ್ ಗೆ ಸಿ.ಟಿ. ರವಿ ತಿರುಗೇಟು

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲೇ ಭ್ರಷ್ಟಾಚಾರದ ಹೆಗ್ಗಣಗಳಿಂದ ಲೂಟಿಯಾಗುತ್ತಿದ್ದರೂ ಬೇರೆಯವರ ಬಗ್ಗೆ ಮಾತನಾಡುವ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ಯಾವ ಬೆಲೆಯಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ Read more…

BIG NEWS: ಪ್ರಧಾನಿ ಮೋದಿ ‘ಮೌನೇಂದ್ರ ಮೋದಿ’ ಎಂದು ಹೆಸರನ್ನು ಬದಲಿಸಿಕೊಳ್ಳಲಿ; ಕಿಡಿಕಾರಿದ ರಾಜ್ಯ ಕಾಂಗ್ರೆಸ್

ಬೆಂಗಳೂರು: ಪ್ರಧಾನಿ ಮೋದಿ, ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಸರಣಿ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್, ಪ್ರಧಾನಿ ಮೋದಿ ‘ಮೌನೇಂದ್ರ ಮೋದಿ’ ಎಂದು ಹೆಸರು ಬದಲಿಸಿಕೊಳ್ಳಲಿ ಎಂದು ವಾಗ್ದಾಳಿ ನಡೆಸಿದೆ. Read more…

BIG NEWS: ‘ಹೆಬ್ಬೆಟ್ಟು ಗಿರಾಕಿ’ ಬಿಜೆಪಿ ಹೇಳಿಕೆಗೆ ಖಡಕ್ ತಿರುಗೇಟು ಕೊಟ್ಟ ಕಾಂಗ್ರೆಸ್

ಬೆಂಗಳೂರು: ‘ಹೆಬ್ಬಟ್ಟು ಗಿರಾಕಿ’ ಎಂಬ ಬಿಜೆಪಿ ಹೇಳಿಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್, ಜನರ ಕಷ್ಟಗಳನ್ನು ತಿಳಿಯದ ‘ಹೆಬ್ಬೆಟ್ ಗಿರಾಕಿ ಮೋದಿ’ಯಿಂದ ದೇಶ ನಲುಗುತ್ತಿದೆ ಎಂದು ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ Read more…

BIG NEWS: ನಕಲಿ ಗಾಂಧಿ ಹೆಸರಲ್ಲಿ ಪಕ್ಷದ ಆಸ್ತಿಯನ್ನೇ ಕಬಳಿಸಿದ ’ಕುಟುಂಬ’; ತಿಹಾರ್ ಯಾತ್ರೆ ಮುಗಿಸಿದರೂ ಬಾರದ ಬುದ್ಧಿ; ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಟ್ವೀಟಾಸ್ತ್ರ

ಬೆಂಗಳೂರು: ಭ್ರಷ್ಟಾಚಾರದಲ್ಲಿ ವಿಶೇಷ ಸಾಧನೆ ಮಾಡಿ ಜಾಮೀನಿನ ಮೇಲೆ ಹೊರಗಿರುವ ಕಾಂಗ್ರೆಸ್ ಪಕ್ಷದ ವಿಶೇಷ ಸಾಧಕರು ಎಂದು ರಾಜ್ಯ ಬಿಜೆಪಿ ಘಟಕ ಪಟ್ಟಿ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಭ್ರಷ್ಟಾಚಾರದ Read more…

BIG NEWS: ಬಿ.ಎಸ್.ವೈ. ಬಿಜೆಪಿಯ ಮಹಾನ್ ನಾಯಕ ಎನ್ನುತ್ತಲೇ ಪದಚ್ಯುತಿಗೊಳಿಸಿದ್ದೇಕೆ ? ಯಡಿಯೂರಪ್ಪರನ್ನು ಮೂಲೆಗುಂಪು ಮಾಡುತ್ತಿದೆಯಾ ಕಮಲ ಪಾಳಯ ?

ಬೆಂಗಳೂರು: ಆಂತರಿಕ ಕಿತ್ತಾಟಕ್ಕೆ ಪೇಟೇಂಟ್ ಪಡೆದುಕೊಂಡಿರುವ ರಾಜ್ಯ ಬಿಜೆಪಿ ಹತ್ತಾರು ಬಣಗಳಾಗಿ ಬಣವೆಗೆ ಬೆಂಕಿ ಬಿದ್ದಂತಾಗಿದೆ. ಪರರ ಮನೆಯ ಇಣುಕುವ ಬದಲು ನಿಮ್ಮ ಮನೆಗೆ ಬಿದ್ದ ಬೆಂಕಿಯ ಆರಿಸಿಕೊಳ್ಳಿ Read more…

ಸಿ.ಟಿ. ರವಿ ಕೋಟಿ ರವಿಯಾಗಿದ್ದು ಹೇಗೆ?; 49 ಲಕ್ಷ ಇದ್ದ ಆಸ್ತಿ 5 ಕೋಟಿಗೂ ಅಧಿಕವಾದದ್ದು ಎಲ್ಲಿಂದ ? ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಕಾಂಗ್ರೆಸ್ ಹಿಗ್ಗಾಮುಗ್ಗಾ ವಾಗ್ದಾಳಿ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿಯವರನ್ನು ಲೂಟಿ ರವಿ ಎಂದು ಕರೆದಿರುವ ಕಾಂಗ್ರೆಸ್, ಕೋಟಿ ರವಿಯಾಗಿದ್ದು ಹೇಗೆ ಎಂದು ಪ್ರಶ್ನಿಸಿದೆ. 2004-2010 ರ ಮಧ್ಯೆ 49 Read more…

BIG NEWS: JDS ನಿಂದ ಅವಕಾಶವಾದಿ ರಾಜಕಾರಣ; HDK ಆರೋಪಕ್ಕೆ ತಿರುಗೇಟು ನೀಡಿದ ಸಲೀಂ ಅಹ್ಮದ್

ಹಾವೇರಿ: ಕಾಂಗ್ರೆಸ್ ನಿಂದ ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಲಾಗುತ್ತಿದೆ, ಸ್ವಪಕ್ಷದ ಮುಸ್ಲೀಂ ನಾಯಕರನ್ನೇ ಸಿದ್ದರಾಮಯ್ಯ ಮುಗಿಸುತ್ತಿದ್ದಾರೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್ ಮುಖಂಡ ಸಲೀಂ Read more…

BIG NEWS: ಕಾಂಗ್ರೆಸ್ ನೂತನ ಅಧ್ಯಕ್ಷರ ಆಯ್ಕೆಗೆ ಇಂದು ಮಹತ್ವದ ಸಭೆ

ನವದೆಹಲಿ: ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಸಿಡಬ್ಲ್ಯುಸಿ ಸಭೆ ನಡೆಯಲಿದೆ. ಅಕ್ಬರ್ ರಸ್ತೆಯಲ್ಲಿರುವ ಎಐಸಿಸಿ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪೂರ್ಣಕಾಲಿಕ ಅಧ್ಯಕ್ಷರ ಆಯ್ಕೆ ಮಾಡಲಾಗುತ್ತದೆ. ರಾಜ್ಯ Read more…

ಮೇಕೆ ಕುತ್ತಿಗೆಯಲ್ಲಿದ್ದ ಬೋರ್ಡ್​ ಕಂಡು ಸಿದ್ದರಾಮಯ್ಯಗೆ ಕಸಿವಿಸಿ​..! ಅಭಿಮಾನಿಯ ಪ್ರೀತಿಯ ಕಾಣಿಕೆಗೆ ನೋ ಎಂದ ಕಾಂಗ್ರೆಸ್​ ‘ಟಗರು’

ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಅಭಿಮಾನಿಗಳು ಪ್ರೀತಿಯಿಂದ ಕಾಂಗ್ರೆಸ್​ನ ಟಗರು ಅಂತಾನೇ ಕರೀತಾರೆ. ಕುರುಬ ಸಮುದಾಯದ ಪ್ರಬಲ ನಾಯಕರಾಗಿರುವ ಸಿದ್ದರಾಮಯ್ಯರಿಗೆ ಅಭಿಮಾನಿಗಳು ಪ್ರೀತಿಯಿಂದ ಅನೇಕ ಬಾರಿ Read more…

BIG BREAKING: ಕಾಂಗ್ರೆಸ್ ನಿಂದ ಹಿರಿಯ ಮುಖಂಡ ವಿ.ಎಸ್. ಉಗ್ರಪ್ಪ ಅಮಾನತು; ಸಲೀಂ ಉಚ್ಛಾಟನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಪರ್ಸಂಟೇಜ್ ಬಗ್ಗೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ಸಲೀಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದ್ದರೆ ಹಿರಿಯ ಮುಖಂಡ ವಿ.ಎಸ್. ಉಗ್ರಪ್ಪ ಅವರನ್ನು Read more…

ಅಲ್ಪಸಂಖ್ಯಾತರ ಪರ ಎಂಬುದು ಕಾಂಗ್ರೆಸ್ಸಿಗರ ಹೇಳಿಕೆಗೆ ಮಾತ್ರ ಸೀಮಿತವಾಯ್ತಾ….? ಇಬ್ರಾಹಿಂ ವಿಡಿಯೋ ಹಂಚಿಕೊಂಡು ಪ್ರಶ್ನೆಗಳ ಸುರಿಮಳೆಗೈದ ಬಿಜೆಪಿ

ಅಲ್ಪಸಂಖ್ಯಾತರ ಪರವಾಗಿ ಧ್ವನಿ ಎತ್ತುತ್ತೇವೆ ಎಂದು ಹೇಳಿಕೊಳ್ಳುವ ಕಾಂಗ್ರೆಸ್ಸಿಗರಿಗೆ ರಾಜ್ಯ ಬಿಜೆಪಿ ಟ್ವೀಟ್​ ಮೂಲಕ ಟಾಂಗ್​ ನೀಡಿದೆ. ಎಂಎಲ್​ಸಿ ಸಿ.ಎಂ. ಇಬ್ರಾಹಿಂರ ವಿಡಿಯೋವನ್ನೇ ಶೇರ್​ ಮಾಡುವ ಮೂಲಕ ಬಿಜೆಪಿ Read more…

‘ಕರ್ನಾಟಕವನ್ನು ಕತ್ತಲೆಗೆ ತಳ್ಳಿದ್ದೇ ಸಿದ್ದರಾಮಯ್ಯ’: ಕಾಂಗ್ರೆಸ್​ ಟ್ವೀಟ್​​ಗೆ ಟಾಂಗ್​ ಕೊಟ್ಟ ಬಿಜೆಪಿ

ದೇಶದಲ್ಲಿ ಕಲ್ಲಿದ್ದಲು ಕೊರತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬೇಜವಾಬ್ದಾರಿಯೇ ಕಾರಣ ಎಂದು ಟ್ವಿಟರ್​ನಲ್ಲಿ ಟೀಕಿಸಿದ್ದ ಕಾಂಗ್ರೆಸ್​​ಗೆ ಬಿಜೆಪಿ ಟ್ವಿಟರ್​ ಮೂಲಕವೇ ಟಾಂಗ್​ ನೀಡಿದೆ. 2016ರ ಮಾರ್ಚ್ 18ರಂದು Read more…

BSY ಆಪ್ತರ ಮೇಲೆ ಐಟಿ ದಾಳಿ ನಡೆಸಿದ್ದೇ ಸಿದ್ದರಾಮಯ್ಯ: ಯಡಿಯೂರಪ್ಪರನ್ನು ಕಪಿಮುಷ್ಠಿಯಲ್ಲಿಡಲು ನಡೆದಿದೆ ರಣತಂತ್ರ; ಹೆಚ್​ಡಿಕೆ ಹೊಸ ಬಾಂಬ್​​

ಬಿ.ಎಸ್​ ಯಡಿಯೂರಪ್ಪ ಆಪ್ತರ ನಿವಾಸಗಳ ಮೇಲೆ ನಡೆದ ಐಟಿ ದಾಳಿಗಳ ಬಗ್ಗೆ ಪರ – ವಿರೋಧಗಳ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಮಾಜಿ ಸಿಎಂ ಹೆಚ್​. ಡಿ. ಕುಮಾರಸ್ವಾಮಿ ಸ್ಫೋಟಕ Read more…

RSS ವಿರುದ್ಧ ಮಾತನಾಡುವುದು ಬೆಂಕಿ ಜೊತೆಗಿನ ಸರಸದಂತೆ ಎಂದ ಈಶ್ವರಪ್ಪರಿಗೆ ಸಿದ್ದರಾಮಯ್ಯ ಟಾಂಗ್​​

ಸಿದ್ದರಾಮಯ್ಯ ಹಾಗೂ ಆರ್​ಎಸ್​ಎಸ್​ ನಡುವಿನ ಮಾತಿನ ಯುದ್ಧ ಕೊನೆಗೊಳ್ಳುವಂತೆ ಕಾಣುತ್ತಿಲ್ಲ. ಈ ಯುದ್ಧವನ್ನು ತಾನು ಕೊನೆಗೊಳಿಸುವುದೂ ಇಲ್ಲ ಎಂದು ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಘಂಟಾಘೋಷವಾಗಿ Read more…

ದಿಢೀರ್ ಬೆಳವಣಿಗೆಯಲ್ಲಿ ಬಿಜೆಪಿಗೆ ಬಿಗ್ ಶಾಕ್: ಪಕ್ಷ ತೊರೆದ ಸಚಿವ, ಪುತ್ರನೊಂದಿಗೆ ಕಾಂಗ್ರೆಸ್ ಸೇರ್ಪಡೆ

ಡೆಹ್ರಾಡೂನ್: ಉತ್ತರಾಖಂಡದ ಸಾರಿಗೆ ಸಚಿವ ಯಶಪಾಲ್ ಆರ್ಯ ಹಾಗೂ ಅವರ ಪುತ್ರ ಶಾಸಕ ಸಂಜೀವ್ ದಿಢೀರ್ ಬೆಳವಣಿಗೆಯಲ್ಲಿ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ Read more…

ಜಮೀರ್ ಅಹ್ಮದ್ ಗೆ ಉತ್ತರ ಪ್ರದೇಶ ಚುನಾವಣೆ ಜವಾಬ್ದಾರಿ….? ಒವೈಸಿಗೆ ಕೌಂಟರ್ ಪ್ಲಾನ್ ರೂಪಿಸಿದ ಕಾಂಗ್ರೆಸ್ ಹೈಕಮಾಂಡ್…!

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕಲು ಮುಂದಾಗಿದೆ ಎನ್ನಲಾಗುತ್ತಿದೆ. ಉತ್ತರ ಪ್ರದೇಶದ ಚುನಾವಣಾ ಜವಾಬ್ದಾರಿಯನ್ನು ಜಮೀರ್ ಗೆ ನೀಡಲು ಎಐಸಿಸಿ ಪ್ಲಾನ್ ಮಾಡಿರುವ Read more…

BIG NEWS: ಸಿಡಿ ಪ್ರಕರಣ, ರಮೇಶ ಜಾರಕಿಹೊಳಿಗೆ ಮತ್ತೆ ಶಾಕ್ -ಹೋರಾಟ ಕೈಗೆತ್ತಿಕೊಳ್ಳಲು ಕಾಂಗ್ರೆಸ್ ನಿರ್ಧಾರ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಪ್ರಮುಖ ಅಸ್ತ್ರವನ್ನಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎನ್ನಲಾಗಿದೆ. ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಿದರೆ ವಿರೋಧಿಸಲು Read more…

BIG NEWS: ಸುಳ್ಳು ಸೃಷ್ಟಿ ಮಾಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು; ಉದಾಹರಣೆ ಮೂಲಕ ವಿವರಿಸಿದ HDK

ಬೆಂಗಳೂರು: ದಿ. ನಾಯಕ ಎಂ.ಸಿ. ಮನಗೂಳಿ ಅವರಿಗೆ ಕಾಂಗ್ರೆಸ್ ನಾಯಕರು ಅಪಚಾರ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರ ಸುಳ್ಳಿಗೂ ಒಂದು Read more…

BIG NEWS: ಇದೆಲ್ಲವೂ ಶುದ್ಧ ಸುಳ್ಳು, RSSನ್ನು ನಾನು ಹೊಗಳಿಲ್ಲ; ನನ್ನನ್ನು ಕೆಣಕಲು ಬರಬೇಡಿ ಬಂದರೆ ಸುಮ್ಮನಿರಲ್ಲ; ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ವಾರ್ನಿಂಗ್

ಬೆಂಗಳೂರು: ನಾನು ಆರ್.ಎಸ್.ಎಸ್. ನ ಯಾವುದೇ ಬೈಟಕ್ ಕೂತಿಲ್ಲ, ಸಂಘ ಪರಿವಾರವನ್ನು ಹೊಗಳಿಯೂ ಇಲ್ಲ. ಯಾರ್ಯಾರು ಏನು ಮಾಡುತ್ತಿದ್ದಾರೆ ಎಲ್ಲವೂ ಗೊತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಬಿಜೆಪಿ Read more…

ಸಂಘ ಪರಿವಾರದ ನಾಯಕರಿಗೆ ಕುರ್ಚಿ ವ್ಯಾಮೋಹವಿಲ್ಲ; RSS ಟೀಕಿಸುವ ನೈತಿಕ ಹಕ್ಕು ಯಾರಿಗೂ ಇಲ್ಲ; ಕಾಂಗ್ರೆಸ್-ಜೆಡಿಎಸ್ ನಾಯಕರ ವಿರುದ್ಧ ಕಿಡಿಕಾರಿದ ರೇಣುಕಾಚಾರ್ಯ

ಬೆಂಗಳೂರು : ಆರ್.ಎಸ್.ಎಸ್. ನಲ್ಲಿ ದೇಶಭಕ್ತಿ, ಸಂಸ್ಕೃತಿ ಹೇಳಿಕೊಡುತ್ತಾರೆ. ಆರ್.ಎಸ್.ಎಸ್. ನ್ನು ತಾಲಿಬಾನಿ ಸಂಸ್ಕೃತಿಗೆ ಹೋಲಿಸುವ ವಿಪಕ್ಷ ನಾಯಕ ಸಿದ್ದರಾಮಯ್ಯ ಆರ್.ಎಸ್. ಎಸ್. ಶಾಖೆಗೆ ಬಂದು ನೋಡಲಿ ಎಂದು Read more…

BIG NEWS: ನೋಟಿನ ಮೇಲಿರುವ ಗಾಂಧಿ ಫೋಟೋ ತೆಗೆಯಲು ಕಾಂಗ್ರೆಸ್ ಶಾಸಕರ ಒತ್ತಾಯ..! ಇದರ ಹಿಂದಿದೆ ಈ ಕಾರಣ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು, ಹಿರಿಯ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಭರತ್ ಸಿಂಗ್ ಸುದ್ದಿಯಲ್ಲಿದ್ದಾರೆ. ಸಂಗೋಡಿನ ಕಾಂಗ್ರೆಸ್ ಶಾಸಕ ಭರತ್ ಸಿಂಗ್, ನೋಟಿನಲ್ಲಿರುವ Read more…

SHOCKING NEWS: ಲಖಿಂಪುರ ಹಿಂಸಾಚಾರ ಪ್ರಕರಣ; ನಿಜಕ್ಕೂ ಅಂದು ನಡೆದಿದ್ದೇನು…? ಮತ್ತೊಂದು ಭಯಾನಕ ವಿಡಿಯೋ ವೈರಲ್

ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನಾನಿರತ ರೈತರ ಮೇಲೆ ಎರಡು ವಾಹನಗಳು ಹರಿದ ಭಯಂಕರ ದೃಶ್ಯದ ಅಸ್ಪಷ್ಟ ವಿಡಿಯೋ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ Read more…

BIG NEWS: ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ…? ಕುತೂಹಲ ಮೂಡಿಸಿದ ಸೋನಿಯಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸಭೆ

ಬೆಂಗಳೂರು: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಸೆಳೆಯಲು ಕಾಂಗ್ರೆಸ್ ಹೈಕಮಾಂಡ್ ಯೋಜನೆ ರೂಪಿಸಿದೆ ಎಂಬ ಮಾತು ಕೇಳಿಬರುತ್ತಿದೆ. BIG NEWS: ನೈತಿಕ ಪೊಲೀಸ್ Read more…

SHOCKING VIDEO: ಲಖೀಂಪುರ ಖೇರಿಯಲ್ಲಿ ರೈತರ ಮೇಲೆ ಜೀಪ್ ನುಗ್ಗಿಸಿದ ದೃಶ್ಯ ಕ್ಯಾಮೆರಾದಲ್ಲಿ ಸೆರೆ, ವಿಡಿಯೋ ವೈರಲ್

ಉತ್ತರಪ್ರದೇಶದ ಲಖೀಂಪುರ ಖೇರಿಯಲ್ಲಿ ರೈತರ ಮೇಲೆ ಜೀಪ್ ನುಗ್ಗಿಸಿ ಹತ್ಯೆ ಮಾಡಿದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಒಟ್ಟು 8 ಮಂದಿ ಸಾವನ್ನಪ್ಪಿದ್ದಾರೆ. ರೈತರು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ Read more…

ಈಗಿರುವುದು ಬರೀ ಡೋಂಗಿ ಕಾಂಗ್ರೆಸ್; ಬಿಜೆಪಿಯವರದ್ದೂ ಕೇವಲ ನಾಟಕ; ಸರ್ಕಾರ ಪಾಪರ್ ಆಗಿದೆ ಎಂದು ಹೇಳಿಬಿಡಲಿ; ಹೆಚ್.ಡಿ.ರೇವಣ್ಣ ವಾಗ್ದಾಳಿ

ಹಾಸನ: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ನಮ್ಮ ಜಿಲ್ಲೆಯನ್ನು ಕಡೆಗಣಿಸಲಾಗಿದೆ. ಯೋಜನೆಗಳಿಗೆ ತಡೆ ನೀಡಲಾಗಿದೆ. ಧ್ವೇಷದ ರಾಜಕಾರಣ ಮಾಡಲ್ಲ ಎಂದು ಹೇಳಿ ಯಡಿಯೂರಪ್ಪ ಸಿಎಂ ಆಗಿದ್ದಾಗ ಜಿಲ್ಲೆಯ ಎಲ್ಲಾ Read more…

BIG NEWS: ಜೆಡಿಎಸ್ ಬಗ್ಗೆ ‘ಕೈ’ ನಾಯಕರಿಗೆ ನಡುಕ ಶುರುವಾಗಿದೆ; ಕಾಂಗ್ರೆಸ್ ಗೆ ಟಾಂಗ್ ನೀಡಿದ HDK

ರಾಮನಗರ: ಜೆಡಿಎಸ್ ಬಿಟ್ಟು ಹೋದವರು, ಹೋಗುವವರು ಹಲವರು ಇದ್ದಾರೆ. ನಾಯಕರಿಂದ ಪಕ್ಷವಲ್ಲ, ಕಾರ್ಯಕರ್ತರಿಂದ ಪಕ್ಷ ಎನ್ನುವುದು ಗೊತ್ತಾಗುತ್ತದೆ. ನಮ್ಮ ಶಕ್ತಿ ಬಳಕೆ ಮಾಡಿಕೊಂಡು ಅಧಿಕಾರದ ರುಚಿ ಕಂಡು ಕಾರ್ಯಕರ್ತರನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...