alex Certify Congress | Kannada Dunia | Kannada News | Karnataka News | India News - Part 74
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಕಷ್ಟದ ಹೊತ್ತಲ್ಲಿ ಚೆಲ್ಲಾಟ: ಕಾಂಗ್ರೆಸ್ – ಬಿಜೆಪಿಗೆ ಪ್ರಶ್ನೆಗಳನ್ನು ಮುಂದಿಟ್ಟು ಕುಮಾರಸ್ವಾಮಿ ತರಾಟೆ

ಕೋವಿಡ್ ಹಗರಣದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ 5 ಪ್ರಶ್ನೆ ಮುಂದಿಟ್ಟಿದ್ದಾರೆ. ಕೊರೊನಾ ವೈರಸ್ ನಿಂದ ಜನ ಸಂಕಷ್ಟದಲ್ಲಿದ್ದು ಇಂತಹ ಸಂದಿಗ್ಧ ಸನ್ನಿವೇಶದಲ್ಲಿ Read more…

ಕೊರೋನಾಗೆ ಕಡಿವಾಣ ಹಾಕಲು ಆರೋಗ್ಯ ಹಸ್ತ: ಕಾಂಗ್ರೆಸ್ ವಾರಿಯರ್ಸ್ ಗೆ ಆರೋಗ್ಯ‌ ವಿಮೆ

ಬೆಂಗಳೂರು: ಕೊರೋನಾ ಮಹಾಮಾರಿಯನ್ನು ಎದುರಿಸುವ ಸಲುವಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ಆರೋಗ್ಯ ಹಸ್ತ ಎಂಬ ವಿನೂತನ ಕಾರ್ಯಕ್ರಮವನ್ನು ಕೆಪಿಸಿಸಿ ಹಮ್ಮಿಕೊಂಡಿದೆ. ಕಾಂಗ್ರೆಸ್ ಕೊರೋನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸುವ Read more…

ಕೊರೋನಾ ಹೊತ್ತಲ್ಲಿ ಕೆಸರೆರಚಾಟ: ಕಾಂಗ್ರೆಸ್, ಬಿಜೆಪಿ ನಾಯಕರಿಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತರಾಟೆ

ಹಳೆ ಪಕ್ಷ ಮತ್ತು ಆಡಳಿತಾರೂಢ ಪಕ್ಷಗಳು ಮೊದಲು ಕೆಸರೆರಚಾಟ ನಿಲ್ಲಿಸಬೇಕು. ನಮ್ಮ ಆದ್ಯತೆ ಜನರ ಜೀವ ಮತ್ತು ಜೀವನವಾಗಬೇಕು ಎಂದು ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ Read more…

‘ಕೊರೊನಾ’ ನಿಯಂತ್ರಣಕ್ಕಾಗಿ ಅಖಾಡಕ್ಕಿಳಿದ ಕಾಂಗ್ರೆಸ್ ವೈದ್ಯರ ತಂಡ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿರುವ ಮಧ್ಯೆ ಡಿ.ಕೆ. ಶಿವಕುಮಾರ್ ನೇತೃತ್ವದ ಪ್ರದೇಶ ಕಾಂಗ್ರೆಸ್ ಸಮಿತಿ ಮಹತ್ವದ ತೀರ್ಮಾನ ಕೈಗೊಂಡಿದೆ. ರಾಜ್ಯದ ಪ್ರತಿಯೊಂದು ಹಳ್ಳಿಗಳಲ್ಲಿ ಕೊರೊನಾ Read more…

ಕಾಂಗ್ರೆಸ್ ಆರೋಪಕ್ಕೆ ತಿರುಗೇಟು: ಲೆಕ್ಕ ಮುಂದಿಟ್ಟ ಅಶ್ವತ್ಥ್ ನಾರಾಯಣ್, ಶ್ರೀರಾಮುಲು

ಬೆಂಗಳೂರು: ಕೋವಿಡ್-19 ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ಅಕ್ರಮ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಮತ್ತು ಆರೋಗ್ಯ ಸಚಿವ ಶ್ರೀರಾಮುಲು, ಈ ಬಗ್ಗೆ ಕಾಂಗ್ರೆಸ್ Read more…

ಬಿಜೆಪಿ – ಕಾಂಗ್ರೆಸ್ ಮೈತ್ರಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಾಲೂಕು ಪಂಚಾಯಿತಿ ಅಧ್ಯಕ್ಷೆ-ಉಪಾಧ್ಯಕ್ಷ

ಕಲಬುರ್ಗಿ ಜಿಲ್ಲೆ ಅಫಜಲಪುರ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ಜಮಾದಾರ್ ಹಾಗೂ ಉಪಾಧ್ಯಕ್ಷ ಭೀಮಾಶಂಕರ ಹೊನ್ನಕೇರಿ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಲಾಕ್ಡೌನ್ ಇರುವುದರಿಂದ ಸರಳವಾಗಿ ಮದುವೆಯಾಗುವ ಮೂಲಕ Read more…

ತೂಗುಯ್ಯಾಲೆಯಲ್ಲಿ ಕಾಂಗ್ರೆಸ್ ಸರ್ಕಾರ, ರಾಜಸ್ತಾನದಲ್ಲಿ ಅನಿರೀಕ್ಷಿತ ರಾಜಕೀಯ ಬೆಳವಣಿಗೆ

ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದೆ. ಇಂದು ಎರಡನೇ ಸಲ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು ಸಭೆಗೆ ಹಾಜರಾಗುವಂತೆ Read more…

BIG NEWS: ಭಾರೀ ಹೆಚ್ಚಾಯ್ತು ಒತ್ತಡ, ರಾಜ್ಯಾದ್ಯಂತ ಲಾಕ್ಡೌನ್ ಜಾರಿಗೆ ಸಿಎಂ ನಿರ್ಧಾರ…?

ಬೆಂಗಳೂರು: ಕೊರೊನಾ ಸೋಂಕು ತಡೆಗೆ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ಡೌನ್ ಮಾಡಬೇಕೆಂಬ ಒತ್ತಾಯ ಕೇಳಿಬಂದಿದೆ. ರಾಜ್ಯ ಸರ್ಕಾರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಜುಲೈ 14 ರಿಂದ ಒಂದು Read more…

ಪತನದತ್ತ ಕಾಂಗ್ರೆಸ್ ಸರ್ಕಾರ…? ಜ್ಯೋತಿರಾಧಿತ್ಯ ಸಿಂದಿಯಾ ಹಾದಿ ಹಿಡಿದ ರಾಜಸ್ತಾನ ಡಿಸಿಎಂ ಸಚಿನ್ ಪೈಲೆಟ್…?

ನವದೆಹಲಿ: ರಾಜಸ್ತಾನ ಕಾಂಗ್ರೆಸ್ ಸರ್ಕಾರ ಪತನದತ್ತ ಸಾಗಿದಂತಿದೆ. ಸಿಎಂ ಅಶೋಕ್ ಗೆಹ್ಲೋಟ್ ವಿರುದ್ಧ ಡಿಸಿಎಂ ಸಚಿನ್ ಪೈಲೆಟ್ ನೇತೃತ್ವದಲ್ಲಿ 25 ಶಾಸಕರು ಬಂಡಾಯವೆದ್ದಿದ್ದಾರೆ. ರಾಜಸ್ತಾನದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ Read more…

‘ಕೊರೊನಾ’ಗೆ ಖರ್ಚು ಮಾಡಿದ ಹಣವೆಷ್ಟು..? ಲೆಕ್ಕ ಕೊಡಿ ಅಭಿಯಾನ ಕೈಗೊಂಡ ಮಾಜಿ ಸಿಎಂ ಸಿದ್ಧರಾಮಯ್ಯ

‘ರಾಜ್ಯದ ಜನ ಕೇಳುತ್ತಿದ್ದಾರೆ ಲೆಕ್ಕ ಕೊಡಿ ಅಭಿಯಾನ’ವನ್ನು ಕಾಂಗ್ರೆಸ್ ಪಕ್ಷದಿಂದ ಆರಂಭಿಸಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಈ ಕುರಿತು ಪ್ರಶ್ನೆಗಳನ್ನು ಎತ್ತಿದ್ದಾರೆ. ಕೊರೊನಾ ಸೋಂಕು ಬಂದಾಗಿನಿಂದ ಇದುವರೆಗೆ ರಾಜ್ಯ Read more…

ಪ್ರಧಾನಿ ಮೋದಿ ಭೇಟಿ ನೀಡಿದ್ದು ಆಸ್ಪತ್ರೆಗೆ ಎಂದು ಸ್ಪಷ್ಟನೆ ನೀಡಿದ ಸೇನಾ ವಕ್ತಾರರು

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ಗಡಿಭಾಗಕ್ಕೆ ಭೇಟಿ ನೀಡಿದ್ದು, ಚೀನಾ ಸಂಘರ್ಷದ ಕುರಿತು ಸೇನಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದರು. ಬಳಿಕ ಲೇಹ್ ನಲ್ಲಿನ ಆಸ್ಪತ್ರೆಗೆ ಭೇಟಿ ನೀಡಿ ಗಲ್ವಾನ್ ಕಣಿವೆಯಲ್ಲಿ Read more…

ಕೇವಲ 12 ರೂಪಾಯಿಗೆ ಲೀಟರ್ ಪೆಟ್ರೋಲ್…! ಖರೀದಿಗಾಗಿ ಮುಗಿಬಿದ್ದ ಜನ

ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಪ್ರತಿದಿನವೂ ಏರಿಕೆಯಾಗುತ್ತಿದ್ದು, ಇದರಿಂದ ಶ್ರೀಸಾಮಾನ್ಯರು ಹೈರಾಣಾಗಿ ಹೋಗಿದ್ದಾರೆ. ಈ ಮೊದಲೇ ಕೊರೊನಾ ಲಾಕ್ಡೌನ್ ನಿಂದಾಗಿ ಆರ್ಥಿಕವಾಗಿ ತತ್ತರಿಸಿದ್ದ Read more…

‘ಪಿಎಂ ಕೇರ್ಸ್’ ಗೆ ಹಣ ನೀಡಿವೆಯಾ ಚೀನಾ ಕಂಪನಿಗಳು..?

ಭಾರತ ಹಾಗೂ ಚೀನಾ ಗಡಿ ಸಂಘರ್ಷದ ವಿಚಾರ ದೊಡ್ಡ ಮಟ್ಟದಲ್ಲಿ ಆಗುತ್ತಿರುವ ಬೆನ್ನಲ್ಲೇ ಇತ್ತ ಕಾಂಗ್ರೆಸ್ ಹಾಗೂ ಬಿಜೆಪಿ ಕೂಡ ವಾಗ್ವಾದಗಳನ್ನು ಮಾಡುತ್ತಿದೆ. ರಾಜೀವ್ ಗಾಂಧಿ ಪ್ರತಿಷ್ಠಾನಕ್ಕೆ ಚೀನಾ Read more…

ವಿಧಾನಪರಿಷತ್ ಗೆ ಎಂಟಿಬಿ, ಆರ್. ಶಂಕರ್, ಹರಿಪ್ರಸಾದ್, ಪ್ರತಾಪ್ ಸಿಂಹ ಸೇರಿ 7 ಮಂದಿ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಪರಿಷತ್ ಗೆ 7 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭೆಯಿಂದ ವಿಧಾನಪರಿಷತ್ ಗೆ ನಡೆದ ವಿಧಾನಪರಿಷತ್ ಗೆ ನಡೆದ ಚುನಾವಣೆಯಲ್ಲಿ 7 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 7 ಸ್ಥಾನಗಳಿಗೆ Read more…

ಕಾಂಗ್ರೆಸ್ ನಿಂದ ಬಂದ ಯುವ ನಾಯಕ ಮೊದಲ ಬಾರಿಗೆ ರಾಜ್ಯಸಭೆಗೆ ಎಂಟ್ರಿ, ಬಿಜೆಪಿಗೆ 8 ಸ್ಥಾನ

ನವದೆಹಲಿ: ರಾಜ್ಯಸಭೆಯ 19 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 8 ಸ್ಥಾನ ಗಳಿಸಿ ಮೇಲುಗೈ ಸಾಧಿಸಿದೆ. ವೈಎಸ್ಆರ್ ಕಾಂಗ್ರೆಸ್ 4, ಕಾಂಗ್ರೆಸ್ ಪಕ್ಷದ 4 ಸದಸ್ಯರು ರಾಜ್ಯಸಭೆಗೆ ಚುನಾಯಿತರಾಗಿದ್ದಾರೆ. Read more…

ಯೋಧರ ಕುರಿತ ರಾಹುಲ್ ಹೇಳಿಕೆಗೆ ಬಿಜೆಪಿ ತಿರುಗೇಟು…!

ಅತ್ತ ನಮ್ಮ ಸೈನಿಕರು ಚೀನಾದ ವಿರುದ್ಧ ಹೋರಾಡುತ್ತಿದ್ದರೆ, ಇತ್ತ ದೇಶದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ವಾಗ್ವಾದ ನಡೆಸುತ್ತಿವೆ. ಮೊನ್ನೆ ಭಾರತ – ಚೀನಾ ಗಡಿಯಲ್ಲಿ ನಡೆದ ಗಲಾಟೆ ಸಂಬಂಧ Read more…

ಪರಿಷತ್ ಸದಸ್ಯರಾಗಿ ಬಿಜೆಪಿಯ ನಾಲ್ವರು, ಕಾಂಗ್ರೆಸ್ ನ ಇಬ್ಬರು, ಜೆಡಿಎಸ್ ನ ಒಬ್ಬರು ಅವಿರೋಧ ಆಯ್ಕೆ ಖಚಿತ

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ನ 7 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಎಲ್ಲ ಸದಸ್ಯರು ಅವಿರೋಧವಾಗಿ ಆಯ್ಕೆ ಆಗುವುದು ಖಚಿತವಾಗಿದೆ. ಬಿಜೆಪಿಯ ಎಂಟಿಬಿ ನಾಗರಾಜ್, ಆರ್. ಶಂಕರ್, ಸುನಿಲ್ ವಲ್ಯಾಪುರೆ, Read more…

ಸಿದ್ದರಾಮಯ್ಯ ನಾಯಕತ್ವಕ್ಕೆ ಬ್ರೇಕ್ ಹಾಕಲು ಮುಂದಾಯ್ತಾ ‘ಕಾಂಗ್ರೆಸ್’ ಹೈಕಮಾಂಡ್…?

ರಾಜ್ಯ ಕಾಂಗ್ರೆಸ್ ನಲ್ಲಿ ಪ್ರಭಾವಿ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಿಂದುಳಿದ ವರ್ಗಗಳ ನಾಯಕರೆಂದೇ ಗುರುತಿಸಲ್ಪಡುವ ಸಿದ್ದರಾಮಯ್ಯ ಸದ್ಯಕ್ಕೆ Read more…

BIG NEWS: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧ ಕಾಂಗ್ರೆಸ್ ಹೋರಾಟ

ಬೆಂಗಳೂರು: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ ಮುಂದಾಗಿದ್ದು, ಇದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ದ ಹೋರಾಟಕ್ಕೆ ಕಾಂಗ್ರೆಸ್ ಮುಂದಾಗಿದೆ. Read more…

‘ಆಪರೇಷನ್ ಕಮಲ’ ಭೀತಿಯ ಹಿನ್ನೆಲೆಯಲ್ಲಿ ಕೈ ಶಾಸಕರು ರೆಸಾರ್ಟ್ ಗೆ ಶಿಫ್ಟ್

ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಗುಜರಾತ್ ನ ಮೂವರು ಕಾಂಗ್ರೆಸ್ ಶಾಸಕರನ್ನು ಸೆಳೆದುಕೊಳ್ಳಲು ಯಶಸ್ವಿಯಾಗಿರುವ ಬಿಜೆಪಿ, ಈಗ ರಾಜಸ್ಥಾನದಲ್ಲೂ ಆಪರೇಷನ್ ಕಮಲಕ್ಕೆ ‘ಕೈ’ ಹಾಕಿದೆ ಎಂದು ಹೇಳಲಾಗಿದೆ. ಈ ಹಿನ್ನಲೆಯಲ್ಲಿ Read more…

ರಾಜ್ಯಸಭೆಗೆ ‘ಅವಿರೋಧ’ ಆಯ್ಕೆ ಬಹುತೇಕ ಖಚಿತ

ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದರೂ ಸಹ  ಈ ಸ್ಥಾನಗಳಿಗೆ ಅವಿರೋಧ ಆಯ್ಕೆ ಬಹುತೇಕ ಖಚಿತವಾಗಿದೆ. ರಾಜ್ಯಸಭಾ ಚುನಾವಣೆಗೆ ಮಂಗಳವಾರದಂದು ಓರ್ವ ಪಕ್ಷೇತರ ಅಭ್ಯರ್ಥಿ ನಾಮಪತ್ರ ಸಲ್ಲಿಸಿರುವರಾದರೂ ಇವರಿಗೆ Read more…

ಕೊರೊನಾ ಸಂಕಷ್ಟದ ನಡುವೆಯೂ ಶುರುವಾಯ್ತು ‘ರೆಸಾರ್ಟ್’ ರಾಜಕಾರಣ…!

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿದ್ದರೂ ಸಹ ರಾಜಕೀಯ ಚಟುವಟಿಕೆಗಳು ನಿಂತಿಲ್ಲ. ಅಧಿಕಾರದ ಸಲುವಾಗಿ ತಂತ್ರ-ಪ್ರತಿತಂತ್ರ ಮುಂದುವರಿಯುತ್ತಲೇ ಇವೆ. ರಾಜ್ಯಸಭಾ ಚುನಾವಣೆ Read more…

ಮೋದಿ ಸರ್ಕಾರದಿಂದ ದೇಶದ ಆರ್ಥಿಕತೆಯ ನಾಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ದೇಶದ ಆರ್ಥಿಕತೆಯನ್ನೇ ನಾಶಗೊಳಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಕೊರೊನಾ ಸೋಂಕು ತಡೆಯಲು ಜಾರಿಗೆ ತಂದ Read more…

ಬಿಗ್ ನ್ಯೂಸ್: 3 ತಿಂಗಳಲ್ಲೇ ಬಿಜೆಪಿ ಕುರಿತು ಸಿಂಧಿಯಾಗೆ ಭ್ರಮನಿರಸನ…! ಮತ್ತೆ ಕಾಂಗ್ರೆಸ್ ನತ್ತ ಮುಖ ಮಾಡಿದ ಯುವ ನಾಯಕ

ಮಧ್ಯ ಪ್ರದೇಶದ ಪ್ರಭಾವಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ತಮ್ಮ ಬೆಂಬಲಿಗ ಶಾಸಕರಿಂದ ರಾಜೀನಾಮೆ ಕೊಡಿಸುವ ಮೂಲಕ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷವನ್ನು ಉರುಳಿಸಿದ್ದರು. ಬಳಿಕ ಅಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, Read more…

ರಾಜ್ಯಸಭೆಗೆ ಸ್ಪರ್ಧೆ: ‘ಗುಟ್ಟು’ಬಿಡದ ದೇವೇಗೌಡರು

ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದ್ದು ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ದೇವೇಗೌಡರಿಗೆ ಬೆಂಬಲ ನೀಡಲು ಕಾಂಗ್ರೆಸ್ ತೀರ್ಮಾನ ಕೈಗೊಂಡಿದೆ. ಆದರೆ, Read more…

ವೀರಪ್ಪ ಮೊಯ್ಲಿ, ಮುನಿಯಪ್ಪ, ಹರಿಪ್ರಸಾದ್ ಕಾಂಗ್ರೆಸ್ ಹೈಕಮಾಂಡ್ ಬಿಗ್ ಶಾಕ್

ಕಾಂಗ್ರೆಸ್ ಪಕ್ಷದಿಂದ ನಿರೀಕ್ಷೆಯಂತೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯಸಭೆ ಟಿಕೆಟ್ ನೀಡಲು ನಿರ್ಧರಿಸಲಾಗಿದೆ. ಆಕಾಂಕ್ಷಿಗಳಾಗಿದ್ದ ಕಾಂಗ್ರೆಸ್ ನಾಯಕರಾದ ವೀರಪ್ಪ ಮೊಯ್ಲಿ, ಮುನಿಯಪ್ಪ ಮತ್ತು ಹರಿಪ್ರಸಾದ್ ಅವರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...