alex Certify Congress | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಂಗಳವಾರ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಕೈಗೊಂಡಿರುವ ಅವರು ಚಿತ್ರದುರ್ಗ ಮತ್ತು ಬೆಂಗಳೂರು ದಕ್ಷಿಣ ಲೋಕಸಭಾ Read more…

ಚುನಾವಣೆ ಕೊನೆ ಕ್ಷಣದಲ್ಲಿ ಬಿಜೆಪಿಗೆ ಶಾಕ್: ಎಂಎಲ್ಸಿ ಕೆ.ಪಿ. ನಂಜುಂಡಿ ನಾಳೆ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಕೆ.ಪಿ. ನಂಜುಂಡಿ ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಸೋಮವಾರ Read more…

7 ಅಭ್ಯರ್ಥಿಗಳ ಹೊಸ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ನವದೆಹಲಿ: ಎರಡನೇ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಲೋಕಸಭೆ ಚುನಾವಣೆಗೆ 7 ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಕಾಂಗ್ರೆಸ್ ಸೋಮವಾರ ಪ್ರಕಟಿಸಿದೆ. ಬಿಹಾರಕ್ಕೆ ಐವರು ಮತ್ತು ಪಂಜಾಬ್‌ಗೆ Read more…

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಡಿಕೆ ಆಮದು ಒಪ್ಪಂದ ರದ್ದು

ಉಡುಪಿ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಡಿಕೆ ಆಮದು ಒಪ್ಪಂದ ರದ್ದು ಮಾಡಲಿದೆ ಎಂದು ಮಾಜಿ ಸಿಎಂ ಎಂ. ವೀರಪ್ಪ ಮೊಯಿಲಿ ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ Read more…

ಕೊನೆ ದಿನವಾದ ಇಂದು ನಾಮಪತ್ರ ವಾಪಸ್ ಪಡೆಯುತ್ತಾರಾ ಈಶ್ವರಪ್ಪ, ದಿಂಗಾಲೇಶ್ವರ ಸ್ವಾಮೀಜಿ, ವಿನಯ್ ಕುಮಾರ್…? ಕುತೂಹಲ ಮೂಡಿಸಿದ ಮೂವರ ನಡೆ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆದುಕೊಳ್ಳಲು ಏ. 22 ಕೊನೆಯ ದಿನವಾಗಿದೆ. ಇಂದು ಸಂಜೆಯ ನಂತರ ಚುನಾವಣಾ ಅಖಾಡದ Read more…

BIG NEWS: ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ತಿರಸ್ಕೃತ, ಮತ್ತೊಬ್ಬ ಅಭ್ಯರ್ಥಿ ನಾಮಪತ್ರ ಅಸಿಂಧು

ಸೂರತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ.  ಮೂವರು ಸೂಚಕರು ತಮ್ಮ ಸಹಿ ನಕಲಿ ಎಂದು ಹೇಳಿದ್ದರಿಂದ ಅವರ ನಾಮಪತ್ರ ತಿರಸ್ಕರಿಸಲಾಗಿದೆ. ಸೂರತ್‌ Read more…

BIG NEWS: ಕೇಂದ್ರದ ವಿರುದ್ಧ ಕಾಂಗ್ರೆಸ್ ‘ಚೊಂಬು’ ಜಾಹೀರಾತು; ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ಆಕ್ರೋಶ

ಮೈಸೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ‘ಚೊಂಬು’ ನೀಡಿದೆ ಎಂಬ ಕಾಂಗ್ರೆಸ್ ಜಾಹೀರಾತು ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕಾಂಗ್ರೆಸ್ ನವರು ಏನಾದರೂ ಜಾಹೀರಾತು ನೀಡಲಿ, ಈ ಬಾರಿ Read more…

BIG NEWS: ಚೊಂಬು ಹಿಡಿದು ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ; ತಿರುಗೇಟು ನೀಡಿದ ಮಾಜಿ ಸಿಎಂ HDK

ಮೈಸೂರು: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಚೊಂಬು ಹಿಡಿದು ಪ್ರತಿಭಟನೆ ನಡೆಸುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ನವರು ಭಿಕ್ಷೆ ಬೇಡುತ್ತಿದ್ದಾರೆ ಎಂದು ತಿರುಗೇಟು Read more…

BREAKING NEWS: ಮೋದಿ ವಿರುದ್ಧ ಚೊಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ; ‘ಕೈ’ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಚೊಂಬು ಹಿಡಿದು ಪ್ರತಿಭಟನೆ ನಡೆಸುತ್ತಿದ್ದು, ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುವ ಮೂಲಕ ಚೊಂಬು ನೀಡಿದೆ ಎಂದು Read more…

ಕಾಂಗ್ರೆಸ್ ಅಭ್ಯರ್ಥಿಗಳು ಸೋತಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ತೊಂದರೆ: ಸಚಿವ ಬೈರತಿ ಸುರೇಶ್

ಕೋಲಾರ: ಕಾಂಗ್ರೆಸ್ ಅಭ್ಯರ್ಥಿಗಳು ಸೋತಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ತೊಂದರೆಯಾಗುತ್ತದೆ. ಹಾಗಾಗಿ ಕುರುಬ ಸಮುದಾಯದವರು ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಲೋಕಸಭೆ Read more…

ಮುಂದಿನ 4 ವರ್ಷ ಸಿದ್ದರಾಮಯ್ಯ ಸಿಎಂ ಆಗಿರಬೇಕು, ಅದಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಬೇಕು: ರಾಯರೆಡ್ಡಿ

ಕೊಪ್ಪಳ: ಮುಂದಿನ 4 ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರಬೇಕು. ಅದಕ್ಕಾಗಿ ಕೊಪ್ಪಳ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ Read more…

ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್: ಕಮಲ ಪಕ್ಷಕ್ಕೆ ಗುಡ್ ಬೈ ಹೇಳಿದ ಕೊಪ್ಪಳ ಸಂಸದ ಸಂಗಣ್ಣ ಕರಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಕೊಪ್ಪಳ ಬಿಜೆಪಿ ಸಂಸದ ಸಂಗಣ್ಣ ಕರಡಿ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಕರಡಿ ಸಂಗಣ್ಣ ರಾಜೀನಾಮೆ ಸಲ್ಲಿಸಿದ್ದಾರೆ. ಸಂಸದ ಸ್ಥಾನಕ್ಕೂ ಕೂಡ Read more…

BIG NEWS: ರಾಹುಲ್ ಗಾಂಧಿ ಪಾಕಿಸ್ತಾನದಲ್ಲಿ ನೆಲೆ ಹುಡುಕಿಕೊಳ್ಳಲಿ; ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಕಾಂಗ್ರೆಸ್ ಗೆ ಮುಂದಿನ ದಿನಗಳಲ್ಲಿ ಪಾಕಿಸ್ತನದಲ್ಲಿ ಬೆಂಬಲ ಹುಡುಕಿಕೊಳ್ಳುವುದು ಬಿಟ್ಟರೆ ಬೇರೆ ದಾರಿಯಿಲ್ಲ. ಕಾಂಗ್ರೆಸ್ ಗೆ ಭಾರತದಲ್ಲಿ ಹಿಂದು ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಯಾವುದೇ ಬೆಂಬಲವಿಲ್ಲ ಎಂದು ಮಾಜಿ Read more…

ಲೋಕಸಭಾ ಚುನಾವಣಾ ಪ್ರಚಾರದ ಹಾಡು ಬಿಡುಗಡೆ ಮಾಡಿದ ಕಾಂಗ್ರೆಸ್

ನವದೆಹಲಿ: ಮಹಿಳೆಯರು, ಯುವಕರು, ರೈತರು ಮತ್ತು ಕಾರ್ಮಿಕರಿಗೆ ‘ನ್ಯಾಯ’ ಎಂಬ ವಿಷಯದ ಜೊತೆಗೆ ಭಾಗವಹಿಸುವ ನ್ಯಾಯ್ ಯೋಜನೆ ಮೇಲೆ ಕೇಂದ್ರೀಕರಿಸಿದ ಲೋಕಸಭಾ ಚುನಾವಣೆಯ ಪ್ರಚಾರ ಹಾಡನ್ನು ಕಾಂಗ್ರೆಸ್ ಸೋಮವಾರ Read more…

BIG NEWS: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು

ಬೆಂಗಳೂರು: ಚುನಾವಣಾ ವೀಕ್ಷಕರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಿದೆ. ಕಾಂಗ್ರೆಸ್ ನಾಯಕರ ನಿಯೋಗ ಸಂಸದ ತೇಜಸ್ವಿ ಸೂರ್ಯ ವಿರುದ್ಧ Read more…

ಕಾಂಗ್ರೆಸ್ ಅಭ್ಯರ್ಥಿಗಳ ಹೊಸ ಪಟ್ಟಿ ಬಿಡುಗಡೆ: ಕನ್ಹಯ್ಯಾ ಕುಮಾರ್, ಚನ್ನಿಗೆ ಟಿಕೆಟ್ ಘೋಷಣೆ

ನವದೆಹಲಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆಯಾಗಿದ್ದು, ದೆಹಲಿ, ಪಂಜಾಬ್ ಮತ್ತು ಉತ್ತರ ಪ್ರದೇಶದಲ್ಲಿ ಇನ್ನೂ 10 ಲೋಕಸಭಾ ಅಭ್ಯರ್ಥಿಗಳನ್ನು ಘೋಷಿಸಿದೆ. ಕಾಂಗ್ರೆಸ್ ಈಶಾನ್ಯ ದೆಹಲಿಯಿಂದ Read more…

ಭರ್ಜರಿ ಗೆಲುವಿನ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಶಾಕ್: ರಾಜ್ಯದಲ್ಲಿ ಕಾಂಗ್ರೆಸ್ ಗೆ ಹೆಚ್ಚು ಸ್ಥಾನ

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ 13 ದಿನಗಳಷ್ಟೇ ಬಾಕಿ ಇವೆ. ರಾಜ್ಯದಲ್ಲಿ ಹೆಚ್ಚಿನ ಸ್ಥಾನ ಗಳಿಸಲು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಕಾರ್ಯತಂತ್ರ ರೂಪಿಸಿವೆ. Read more…

Loksabha Election: ಹೋಮ ಹವನದ ಮೊರೆ ಹೋದ ಶಾಮನೂರು ಕುಟುಂಬ

  ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಚಿವ ಮಲ್ಲಿಕಾರ್ಜುನ್ ಅವರ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್ ಕಣಕ್ಕಿಳಿದಿದ್ದಾರೆ. ಅವರ ಎದುರಾಳಿ ಬಿಜೆಪಿ ಅಭ್ಯರ್ಥಿಯಾಗಿ Read more…

ಚಾಮರಾಜನಗರದಲ್ಲಿ ‘ಕೈ’ ಗೆ ಉತ್ತಮ ವಾತಾವರಣವಿದೆ; ಬಿಜೆಪಿ ಸಂಸದರಿಂದ ಅಚ್ಚರಿ ಹೇಳಿಕೆ

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ನಡೆಯಲಿದ್ದು, ತಮ್ಮ ಪಕ್ಷಗಳ ಅಭ್ಯರ್ಥಿಗಳ ಗೆಲುವಿಗಾಗಿ ನಾಯಕರುಗಳು ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಇದರ ಮಧ್ಯೆ ಚಾಮರಾಜನಗರ Read more…

BIG NEWS: ಪ್ರಧಾನಿ ಮೋದಿ ಭೇಟಿಗೂ ಮುನ್ನ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ದಿನಗಣನೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಚುನಾವಣಾ ಪ್ರಚಾರಕ್ಕಾಗಿ ನಾಳೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರು ಹಾಗೂ Read more…

BREAKING NEWS: ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ನಿವಾಸಕ್ಕೆ ಸಿಎಂ ಭೇಟಿ; ಕುತೂಹಲ ಕೆರಳಿಸಿದ ಸಿದ್ದರಾಮಯ್ಯ ನಡೆ…!

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಇಂದು ಮೈಸೂರು ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ನಿವಾಸಕ್ಕೆ ಭೇಟಿ ನೀಡಿದ್ದು, ರಾಜಕೀಯ ವಲಯದಲ್ಲಿ Read more…

VIDEO | ಪ್ರಚಾರ ಕಾರ್ಯದಿಂದ ವಿರಾಮ ಪಡೆದು ‘ಮೈಸೂರ್ ಪಾಕ್’ ಖರೀದಿಸಿದ ರಾಹುಲ್

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಎಲ್ಲ ಪಕ್ಷಗಳ ನಾಯಕರು ತಮ್ಮ ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ತಮಿಳುನಾಡಿನಲ್ಲಿ Read more…

BIG NEWS: ನಾಳೆ ರಾಜ್ಯದಲ್ಲಿ ಪ್ರಧಾನಿ ಮೋದಿ ಪ್ರವಾಸ; ಸಿಎಂ ತವರಲ್ಲೇ ಬಿಜೆಪಿ ಅಭ್ಯರ್ಥಿ ಪರ ಅಬ್ಬರದ ಪ್ರಚಾರ

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು, ಇಂದಿನಿಂದ ಏಪ್ರಿಲ್ 18ರವರೆಗೆ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ. ಏಪ್ರಿಲ್ 19 ರಂದು Read more…

ಮೈಸೂರಿನಲ್ಲಿಂದು ಸಿ.ಎಂ. – ಡಿಸಿಎಂ ಅಬ್ಬರದ ಪ್ರಚಾರ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅತಿ ಹೆಚ್ಚಿನ ಸ್ಥಾನಗಳನ್ನು ಗಳಿಸಿಕೊಡುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮೈಸೂರಿನಲ್ಲಿಂದು Read more…

ಸಿದ್ದರಾಮಯ್ಯ ಬೇರೆ ಪಕ್ಷದಿಂದ ಬಂದರೂ ಸಿಎಂ ಆಗುವ ಯೋಗ ಕಾಂಗ್ರೆಸ್ ನಲ್ಲಿತ್ತು; ಡಿ.ಕೆ. ಸುರೇಶ್ ಹೇಳಿಕೆ

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಂಸದ ಡಿ.ಕೆ. ಸುರೇಶ್, ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಡಾ. ಸಿ.ಎನ್. ಮಂಜುನಾಥ್ ಬಿಜೆಪಿ ಅಭ್ಯರ್ಥಿಯಾಗಿದ್ದು, ಹೀಗಾಗಿ Read more…

BIG NEWS: ಈಶ್ವರಪ್ಪ ಯಾರು ಅಂತಾನೇ ಗೊತ್ತಿಲ್ಲ ಎಂದ ಬಿಜೆಪಿ ವಕ್ತಾರ; ಮೂಲೆಗುಂಪಾದರಾ KSE ?

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪುತ್ರ ಕಾಂತೇಶ್ ಗೆ ಹಾವೇರಿ ಕ್ಷೇತ್ರದಿಂದ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ಧ ಸಿಡಿದೆದ್ದಿರುವ ಮಾಜಿ ಉಪ Read more…

BIG NEWS: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಧ್ಯಮ ವರ್ಗದ ಮಹಿಳೆಯರಿಗೆ 1 ಲಕ್ಷ ರೂಪಾಯಿ; ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಹೇಳಿಕೆ

ಈ ಬಾರಿಯ ಲೋಕಸಭಾ ಚುನಾವಣೆ ಬಳಿಕ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕರ್ನಾಟಕ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಯಂತೆ ಮಧ್ಯಮ ವರ್ಗದ ಗೃಹಿಣೀಯರಿಗೆ ಒಂದು ಲಕ್ಷ ರೂಪಾಯಿ Read more…

BREAKING NEWS: ಪಕ್ಷೇತರರಾಗಿ ಕಣಕ್ಕಿಳಿಯುವುದು ನಿಶ್ಚಿತ ಎಂದ ದಿಂಗಾಲೇಶ್ವರ ಶ್ರೀಗಳು; ಏ.18ರಂದು ನಾಮಪತ್ರ ಸಲ್ಲಿಕೆ

ಮಹತ್ವದ ಬೆಳವಣಿಗೆಯೊಂದರಲ್ಲಿ, ತಾವು ಲೋಕಸಭಾ ಚುನಾವಣೆಯಲ್ಲಿ ಸದ್ಯಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇವೆ ಎಂದು ಶಿರಹಟ್ಟಿ ಭಾವೈಕ್ಯ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿಯವರು ಘೋಷಿಸಿದ್ದಾರೆ. ಮಠದ ಭಕ್ತರ ಜೊತೆ ಚರ್ಚೆ Read more…

BIG NEWS: ಕಾಂಗ್ರೆಸ್ ನಿಂದ ಸ್ಪರ್ಧಿಸುವಂತೆ ದಿಂಗಾಲೇಶ್ವರ ಶ್ರೀಗಳ ಮನವೊಲಿಸಲು ಶಾಸಕರ ಕಸರತ್ತು ?

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಮುನಿಸಿಕೊಂಡಿರುವ ಶಿರಹಟ್ಟಿ ಭಾವೈಕ್ಯ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿಯವರು ಧಾರವಾಡ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವುದು ಖಚಿತವಾಗಿದೆ. ಪಕ್ಷೇತರರಾಗಿ ಸ್ಪರ್ಧಿಸುವಂತೆ ಸ್ವಾಮೀಜಿಯವರ ಬೆಂಬಲಿಗರು Read more…

BIG NEWS: ನಿರ್ಮಲಾನಂದನಾಥ ಶ್ರೀಗಳ ಫೋನ್ ಕದ್ದಾಲಿಕೆ ಪ್ರಕರಣ; ಡಿಕೆಶಿ ವಿರುದ್ಧ ಬಿಜೆಪಿ ದೂರು

ಲೋಕಸಭಾ ಚುನಾವಣೆ ಕಣ ರಂಗೇರುತ್ತಿದ್ದಂತೆ ರಾಜಕೀಯ ಪಕ್ಷಗಳ ನಾಯಕರ ಆರೋಪ – ಪ್ರತ್ಯಾರೋಪ ಕೂಡ ಜೋರಾಗಿದೆ. ಈ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಕಳೆದ ಬಾರಿಯಂತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...