alex Certify Maharashtra | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

VIDEO: 11ನೇ ಪ್ರಯತ್ನದಲ್ಲಿ 10 ನೇ ತರಗತಿ ಪರೀಕ್ಷೆ ಪಾಸ್ ಮಾಡಿದ ಯುವಕ; ಭರ್ಜರಿ ಮೆರವಣಿಗೆಯೊಂದಿಗೆ ಬ್ಯಾಂಡ್ ಸಮೇತ ಕರೆತಂದ ಗ್ರಾಮಸ್ಥರು…!

10ನೇ ತರಗತಿ ಪರೀಕ್ಷೆಯಲ್ಲಿ ಸತತವಾಗಿ ಫೇಲ್ ಆಗಿಕೊಂಡು ಬಂದಿದ್ದ ಯುವಕನೊಬ್ಬ ತನ್ನ 11ನೇ ಪ್ರಯತ್ನದಲ್ಲಿ ಯಶಸ್ಸು ಸಾಧಿಸಿದ್ದು, ಇದನ್ನು ಈತನ ಕುಟುಂಬ ಮಾತ್ರವಲ್ಲದೆ ಗ್ರಾಮಸ್ಥರೆಲ್ಲರೂ ಸಂಭ್ರಮಿಸಿದ್ದು, ಪಾಸಾದ ಯುವಕನನ್ನು Read more…

ಸುದೀರ್ಘ 75 ದಿನಗಳಲ್ಲಿ 180 ರ್ಯಾಲಿ, ರೋಡ್ ಶೋಗಳು: ಲೋಕಸಭೆ ಚುನಾವಣೆಯಲ್ಲಿ ಹೀಗಿತ್ತು ಪ್ರಧಾನಿ ಮೋದಿ ಮ್ಯಾರಥಾನ್ ಪ್ರಚಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 1 ರವರೆಗೆ ಹಗಲು ರಾತ್ರಿ ಧ್ಯಾನಕ್ಕಾಗಿ ಮೇ 30 ರ ಸಂಜೆ ತಮಿಳುನಾಡಿನ ಕನ್ಯಾಕುಮಾರಿಗೆ ಬಂದಿಳಿಯುತ್ತಿದ್ದಂತೆ, ಕಳೆದ ಮಾರ್ಚ್‌ನಲ್ಲಿ ಕನ್ಯಾಕುಮಾರಿಯಿಂದ Read more…

ಲೋಕಸಭೆ ಚುನಾವಣೆ: 4 ಹಂತಗಳಿಗೆ ಹೋಲಿಸಿದರೆ 5ನೇ ಹಂತದಲ್ಲಿ ನೀರಸ ಮತದಾನ

ನವದೆಹಲಿ: ಸೋಮವಾರ ನಡೆದ ಲೋಕಸಭೆ ಚುನಾವಣೆ ಐದನೇ ಹಂತದ ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದೆ. ಒಟ್ಟಾರೆ ಶೇಕಡ 58 ರಷ್ಟು ಮತದಾನವಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ Read more…

ಕೊರೋನಾ ಹೊಸ ತಳಿ ‘ಫ್ಲಿರ್ಟ್’ 91’ ಕೇಸ್ ಪತ್ತೆ: ಹೆಚ್ಚಿದ ಆತಂಕ

ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ ಹೊಸ ತಳಿ ಫ್ಲಿರ್ಟ್ ಪತ್ತೆಯಾಗಿದೆ. ಮಹಾರಾಷ್ಟ್ರದಲ್ಲಿ 91 ಕೇಸ್ ಗಳು ಪತ್ತೆಯಾಗಿದ್ದು, ಇದು ಈ ಹಿಂದೆ ಪತ್ತೆಯಾಗಿದ್ದ ಜೆಎನ್ 1 ತಳಿಯನ್ನು ಮೀರಿಸುವ ಆತಂಕಕ್ಕೆ Read more…

ಭದ್ರತಾ ಪಡೆ ಗುಂಡಿನ ದಾಳಿಯಲ್ಲಿ 3 ನಕ್ಸಲರ ಹತ್ಯೆ

ಮುಂಬೈ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಸೋಮವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಮೂವರು ನಕ್ಸಲೀಯರನ್ನು ಭದ್ರತಾ ಪಡೆ ಕೊಂದಿದೆ. ನಕ್ಸಲೀಯರ ಗುಂಪಿನ ಕೆಲವು ಸದಸ್ಯರು ಕೌಂಟರ್ Read more…

Shocking: ಮಗನಿಗೆ ಡ್ರಗ್ಸ್ ನೀಡಿ ಕಳ್ಳತನಕ್ಕೆ ಕಳುಹಿಸುತ್ತಿದ್ದ ತಾಯಿ….!

ಮಹಾರಾಷ್ಟ್ರದ ಮುಂಬೈನಲ್ಲೊಂದು ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. ಮಗನಿಗೆ ಕಳ್ಳತನ ಮಾಡಲು ಪ್ರೋತ್ಸಾಹಿಸುತ್ತಿದ್ದ ತಾಯಿಯೊಬ್ಬಳು ಆತ ಕೃತ್ಯಕ್ಕೆ ತೆರಳುವ ಮುನ್ನ ಡ್ರಗ್ಸ್ ನೀಡುತ್ತಿದ್ದಳು ಎಂಬ ಸಂಗತಿ ಪೊಲೀಸರ ತನಿಖೆಯಲ್ಲಿ Read more…

NCB ಭರ್ಜರಿ ಬೇಟೆ: 170 ಕೆಜಿ ಕಾಫ್ ಸಿರಪ್, ನಿಷೇಧಿತ 32,000 ಕ್ಕೂ ಹೆಚ್ಚು ಮಾತ್ರೆಗಳು ವಶಕ್ಕೆ

ಮುಂಬೈ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(NCB) ಮುಂಬೈ ವಿಭಾಗವು ಮಹಾರಾಷ್ಟ್ರದಲ್ಲಿ ಕಾರ್ಯಾಚರಿಸುತ್ತಿರುವ ಅಂತಾರಾಜ್ಯ ಡ್ರಗ್ ಸಿಂಡಿಕೇಟ್ ಅನ್ನು ಭೇದಿಸಿದೆ. 170 ಕೆಜಿ ಕೆಮ್ಮು ಸಿರಪ್ ಮತ್ತು 32,000 ಕ್ಕೂ ಹೆಚ್ಚು Read more…

BREAKING: ಶಿವಸೇನಾ ನಾಯಕಿಯನ್ನು ಕರೆದೊಯ್ಯಲು ಬರುತ್ತಿದ್ದ ಹೆಲಿಕಾಪ್ಟರ್ ಪತನ; ಅದೃಷ್ಟವಶಾತ್ ಅಪಾಯದಿಂದ ಪಾರು

ಮಹಾರಾಷ್ಟ್ರದ ಶಿವಸೇನಾ ನಾಯಕಿಯನ್ನು ಕರೆದೊಯ್ಯಲು ಬರುತ್ತಿದ್ದ ಹೆಲಿಕಾಪ್ಟರ್, ಲ್ಯಾಂಡಿಂಗ್ ವೇಳೆ ಪತನಗೊಂಡಿದ್ದು ಅದೃಷ್ಟವಶಾತ್ ಹೆಲಿಕಾಪ್ಟರ್ ನಲ್ಲಿದ್ದವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಉದ್ದವ್ ಠಾಕ್ರೆ ಬಣದ ಶಿವಸೇನಾ ನಾಯಕಿ ಸುಷ್ಮಾ ಅವರನ್ನು Read more…

SHOCKING NEWS: ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ್ದ ಓರ್ವ ಸಾವು; 80 ಜನರು ಅಸ್ವಸ್ಥ; 6 ಜನರ ಸ್ಥಿತಿ ಗಂಭೀರ

ಚಂದ್ರಾಪುರ: ಚೈತ್ರ ನವರಾತ್ರಿ ಹಬ್ಬದ ಪ್ರಯುಕ್ತ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ನೀಡಲಾಗಿದ್ದ ಪ್ರಸಾದ ಸೇವಿಸಿ ಓರ್ವ ಸಾವನ್ನಪ್ಪಿದ್ದು, 80ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಮಹಾರಾಷ್ಟ್ರದ ಚಂದ್ರಾಪುರದಲ್ಲಿ Read more…

34 ವರ್ಷದ ಮಹಿಳೆ ಜೊತೆ 80 ವರ್ಷದ ವೃದ್ಧನ ಮದುವೆ; ಸೋಶಿಯಲ್ ಮೀಡಿಯಾ ಮೂಲಕ ಒಂದಾದ ಜೋಡಿ….!

ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ಮೂಲಕ ತನಗೆ ಪರಿಚಿತಳಾದ 34 ವರ್ಷದ ಮಹಿಳೆಯನ್ನು 80 ವರ್ಷದ ವೃದ್ಧ ಮದುವೆಯಾಗಿದ್ದಾರೆ. ಮಧ್ಯಪ್ರದೇಶದ ಮಾಲ್ವಾ ಜಿಲ್ಲೆಯಲ್ಲಿ ಈ ಮದುವೆ ನಡೆದಿದ್ದು, 80 ವರ್ಷದ Read more…

BIG NEWS: ‘ಮಹಾ’ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಬದಲಾವಣೆ; 4 ಕ್ಷೇತ್ರಗಳ ಅಭ್ಯರ್ಥಿಗಳು ಚೇಂಜ್

ಮುಂಬೈ: ಲೋಕಸಭಾ ಚುನಾವಣೆಗೆ ಘೋಷಿಸಿದ ಮಹಾರಾಷ್ಟ್ರ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಬದಲಾವಣೆ ಮಾಡಿದೆ. ಮಾರ್ಚ್ 28ರಂದು 8 ಕ್ಷೇತ್ರಗಳಿಗೆ Read more…

SHOCKING: ರೋಹಿತ್ ಶರ್ಮಾ ವಿಕೆಟ್ ಬಿದ್ದಾಗ ಸಂಭ್ರಮಿಸಿದ ವ್ಯಕ್ತಿ ಕೊಲೆ

ರೋಹಿತ್ ಶರ್ಮಾ ವಿಕೆಟ್ ಬಿದ್ದಾಗ ಸಂಭ್ರಮಾಚರಣೆ ಮಾಡಿದ ವ್ಯಕ್ತಿಯನ್ನು ಹೊಡೆದು ಕೊಂದ ಘಟನೆ ಮಹಾರಾಷ್ಟ್ರದ ಕೊಲ್ಲಾಪುರದ ಹನ್ಮಂತವಾಡಿ ಪ್ರದೇಶದಲ್ಲಿ ನಡೆದಿದೆ. ಐಪಿಎಲ್ ಪಂದ್ಯದ ವೇಳೆ ನಡೆದ ತೀವ್ರ ವಾಗ್ವಾದವು Read more…

ರಂಜಾನ್ ಉಪವಾಸ ಆಚರಿಸುವ ಮುಸ್ಲಿಂ ಕೈದಿಗಳಿಗೆ ವಿಶೇಷ ವ್ಯವಸ್ಥೆ

ಮುಂಬೈ: ರಂಜಾನ್ ಉಪವಾಸ ಆಚರಿಸುವ ಮುಸ್ಲಿಂ ಕೈದಿಗಳಿಗೆ ಮಹಾರಾಷ್ಟ್ರದ ಸತಾರಾ ಜೈಲು ಅಧಿಕಾರಿಗಳು ವಿಶೇಷ ವ್ಯವಸ್ಥೆ ಮಾಡಿದ್ದಾರೆ. ಜೈಲು ಆಡಳಿತವು ಕೈದಿಗಳಿಗೆ ಬೆಳಿಗ್ಗೆ ಮತ್ತು ಸಂಜೆಯ ಊಟಕ್ಕೆ ಪ್ರತ್ಯೇಕ Read more…

BIG NEWS: ಪೊಲೀಸ್ ಎನ್ ಕೌಂಟರ್ ಗೆ ನಾಲ್ವರು ನಕ್ಸಲರು ಬಲಿ

ಮುಂಬೈ: ನಕ್ಸಲರ ವಿರುದ್ಧ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲರನ್ನು ಹೊಡೆದುರುಳಿಸಿದ ಘಟನೆ ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ನಡೆದಿದೆ. ಗಡ್ಚಿರೋಲಿ ಅರಣ್ಯ ಪ್ರದೇಶದಲ್ಲಿ ಪೊಲೀಸರ ಎನ್ ಕೌಂಟರ್ ನಲ್ಲಿ ನಾಲ್ವರು Read more…

ಫುಲ್ ಟೈಟ್ ಆದ ಡಾಕ್ಟರ್ ಆಸ್ಪತ್ರೆಯಲ್ಲೇ ಬೆತ್ತಲೆ ತಿರುಗಾಟ

ನಾಸಿಕ್: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರೊಬ್ಬರು ಬೆತ್ತಲೆಯಾಗಿ ಸುತ್ತಾಡುತ್ತಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. ಈ ಕೃತ್ಯ ನಡೆದಾಗ ವೈದ್ಯ Read more…

BIG NEWS : ‘ಯುಕೋ ಬ್ಯಾಂಕ್ IMPS’ ಹಗರಣ : ರಾಜಸ್ಥಾನ, ಮಹಾರಾಷ್ಟ್ರದ 67 ಸ್ಥಳಗಳಲ್ಲಿ ‘CBI’ ಶೋಧ

ನವದೆಹಲಿ : ಯುಕೋ ಬ್ಯಾಂಕಿನಲ್ಲಿ 820 ಕೋಟಿ ರೂ.ಗಳ ಐಎಂಪಿಎಸ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ರಾಜಸ್ಥಾನ ಮತ್ತು ಮಹಾರಾಷ್ಟ್ರದ ಏಳು ನಗರಗಳ 67 ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು Read more…

BIG NEWS: ಕರ್ನಾಟಕಕ್ಕೆ ಸೇರುತ್ತೇವೆ; ಸಿಎಂ ಸಿದ್ದರಾಮಯ್ಯಗೆ ಮಹಾರಾಷ್ಟ್ರ ರೈತರ ಮನವಿ

ಬೆಳಗಾವಿ:  ನೀರಿನ ಸಮಸ್ಯೆಯಿಂದ ಕಂಗೆಟ್ಟಿರುವ ಮಹಾರಾಷ್ಟ್ರ ಜತ್ತ ತಾಲೂಕಿನ ರೈತರು ಕರ್ನಾಟಕಕ್ಕೆ ಸೇರುವುದಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿರುವ ಪ್ರಸಂಗ ನಡೆದಿದೆ. ಅಥಣಿಯಲ್ಲಿ ನಡೆದ ಏತನೀರಾವರಿ ಯೋಜನೆ Read more…

ಟ್ರಕ್ ಗೆ ಟೆಂಪೋ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ಕ್ರಿಕೆಟ್ ಆಟಗಾರರು ಸಾವು: 10 ಮಂದಿ ಗಾಯ

ಮಹಾರಾಷ್ಟ್ರದ ಅಮರಾವತಿಯಲ್ಲಿ ಭಾನುವಾರ ಬೆಳಗ್ಗೆ ನಡೆದ ಅಪಘಾತದಲ್ಲಿ ಕ್ರಿಕೆಟ್ ಪಂದ್ಯಕ್ಕೆ ತೆರಳುತ್ತಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಟ್ರಕ್‌ ಗೆ ಟೆಂಪೋ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಟೆಂಪೋದಲ್ಲಿ ಅಮರಾವತಿ ನಗರದ Read more…

ಫೇಸ್ ಬುಕ್ ಲೈವ್ ನಲ್ಲೇ ಫೈರಿಂಗ್: ಉದ್ಧವ್ ಸೇನಾ ನಾಯಕನ ಹತ್ಯೆ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ ಉದ್ಧವ್ ಸೇನೆಯ ನಾಯಕ ಅಭಿಷೇಕ್ ಘೋಸಲ್ಕರ್ ಅವರನ್ನು ವೈಯಕ್ತಿಕ ದ್ವೇಷದ ಕಾರಣ ಮುಂಬೈನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೂರ್ನಾಲ್ಕು ಸುತ್ತಿನ ಗುಂಡಿನ ಚಕಮಕಿ ನಡೆದಿದೆ. Read more…

ಸೋಡಿಯಂ ನೈಟ್ರೇಟ್ ಮಿಶ್ರಿತ ತಂಪು ಪಾನೀಯ ಕುಡಿಸಿ ಪುತ್ರನನ್ನೇ ಕೊಂದ ತಂದೆ

ಮಹಾರಾಷ್ಟ್ರದ ಸೋಲಾಪುರದಲ್ಲಿ ವ್ಯಕ್ತಿಯೊಬ್ಬ ಸೋಡಿಯಂ ನೈಟ್ರೇಟ್ ಮಿಶ್ರಿತ ಪಾನೀಯ ಕುಡಿಸಿ ತನ್ನ 14 ವರ್ಷದ ಮಗನನ್ನು ಕೊಂದ ಆರೋಪದ ಮೇಲೆ ಬಂಧಿಸಲಾಗಿದೆ. ಆರೋಪಿಯನ್ನು 43 ವರ್ಷದ ವಿಜಯ್ ಬಟ್ಟು Read more…

ದೋಣಿ ಮುಳುಗಿ ಘೋರ ದುರಂತ: 6 ಮಹಿಳಾ ಕಾರ್ಮಿಕರು ಸಾವು

ಮುಂಬೈ: ಗಡ್ಚಿರೋಲಿಯ ಚಾಮೋರ್ಶಿ ತಾಲೂಕಿನಲ್ಲಿ ದೋಣಿ ಮುಳುಗಿದ ಪರಿಣಾಮ 6 ಮಂದಿ ಕೂಲಿ ಕಾರ್ಮಿಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ವೈನಗಂಗಾ ನದಿಯಲ್ಲಿ ಈ ಅಹಿತಕರ ಘಟನೆ ನಡೆದಿದೆ. ಓರ್ವ Read more…

BREAKING NEWS: ರಾಮ ಮಂದಿರ ಉದ್ಘಾಟನೆ ದಿನ ಜ. 22 ರಂದು ಸಾರ್ವಜನಿಕ ರಜೆ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಅಯೋಧ್ಯೆ ರಾಮಮಂದಿರದ ರಾಮಲಲ್ಲಾ ಮೂರ್ತಿ ‘ಪ್ರಾಣ ಪ್ರತಿಷ್ಠಾ’ ಹಿನ್ನಲೆ ಜನವರಿ 22 ರಂದು ಮಹಾರಾಷ್ಟ್ರ ಸರ್ಕಾರ ಸಾರ್ವಜನಿಕ ರಜೆ ಘೋಷಿಸಿದೆ. ರಾಮಮಂದಿರದ ಪ್ರತಿಷ್ಠಾಪನೆ ಸಮಾರಂಭ ಹಿನ್ನೆಲೆ ಭಾರತದಾದ್ಯಂತ Read more…

ಶಿರಡಿ ಸಾಯಿಬಾಬಾ ಮಂದಿರಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ, ಪೂಜೆ ಸಲ್ಲಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಪ್ರವಾಸದ ವೇಳೆ ಶಿರಡಿ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಮಳೆ ಬೆಳೆ ಉತ್ತಮವಾಗಲಿ. ನಾಡಿನಲ್ಲಿ ಸುಖ, ಶಾಂತಿ, ಸಮೃದ್ಧಿ Read more…

BIG NEWS: ಗ್ಲೌಸ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ; 6 ಜನರು ಸಜೀವದಹನ

ಮುಂಬೈ: ಗ್ಲೌಸ್ ತಯಾರಿಕಾ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 6 ಜನರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಬಾಜಿ ನಗರದಲ್ಲಿ ನಡೆದಿದೆ. ಹ್ಯಾಂಡ್ ಗ್ಲೌಸ್ ತಯಾರಿಕಾ ಕಂಪನಿಯಲ್ಲಿ Read more…

BREAKING NEWS: ಸ್ಫೋಟಕ ತಯಾರಿಕಾ ಕಂಪನಿಯಲ್ಲಿ ಭಾರಿ ಸ್ಫೋಟ: 9 ಮಂದಿ ಸಾವು

ಮುಂಬೈ: ಮಹಾರಾಷ್ಟ್ರದ ನಾಗ್ಪುರದಿಂದ 55 ಕಿಲೋಮೀಟರ್ ದೂರದಲ್ಲಿರುವ ಬಜಾರ್ ಗ್ರಾಮದ ಸೋಲಾರ್ ಸ್ಫೋಟಕ ಕಂಪನಿಯಲ್ಲಿ ಸ್ಫೋಟ ಸಂಭವಿಸಿದೆ. ದುರಂತದಲ್ಲಿ 9 ಮಂದಿ ಸಾವನ್ನಪ್ಪಿದ್ದು, ಸಾವು ನೋವುಗಳ ಸಂಖ್ಯೆ ಹೆಚ್ಚಾಗುವ Read more…

BREAKING: ಮದುವೆ ಸಮಾರಂಭದಿಂದ ವಾಪಾಸ್ ಆಗುತ್ತಿದ್ದಾಗ ಭೀಕರ ಅಪಘಾತ; ಸ್ಥಳದಲ್ಲೇ 6 ಮಂದಿ ದುರ್ಮರಣ

ನಾಗ್ಪುರ: ಟ್ರಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 6 ಜನರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದ ಹೊರವಲಯದಲ್ಲಿ ನಡೆದಿದೆ. ನಾಗ್ಪುರದ ಸೋನಖಾಂಬ್ ಗ್ರಾಮದ ಬಳಿ Read more…

ಹಳಿತಪ್ಪಿದ ಗೂಡ್ಸ್ ರೈಲಿನ 7 ಬೋಗಿಗಳು: ಪ್ರಯಾಣಿಕ ರೈಲುಗಳ ಸೇವೆಯಲ್ಲಿ ವ್ಯತ್ಯಯ

ಮಹಾರಾಷ್ಟ್ರದ ಕಾಸರ ರೈಲು ನಿಲ್ದಾಣದ ಬಳಿ ಭಾನುವಾರ ಗೂಡ್ಸ್ ರೈಲಿನ 7 ಬೋಗಿಗಳು ಹಳಿತಪ್ಪಿವೆ ಎಂದು ಕೇಂದ್ರ ರೈಲ್ವೆ ತಿಳಿಸಿದೆ. ಸಂಜೆ 6:31 ರ ಸುಮಾರಿಗೆ ಡೌನ್ ಮೇನ್ Read more…

ತಂದೆಯಿಂದ ಹಣ ಪಡೆಯಲು ಅಪಹರಣ ಕತೆ ಕಟ್ಟಿದ ಭೂಪ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದ ಪ್ರಕರಣದಲ್ಲಿ 20 ವರ್ಷದ ಯುವಕನೊಬ್ಬ ತನ್ನ ತಂದೆಯಿಂದ ಹಣವನ್ನು ಪಡೆಯುವ ಸಲುವಾಗಿ ತನ್ನ ಸ್ವಂತ ಅಪಹರಣದ ಕತೆ ಕಟ್ಟಿದ್ದಾನೆ. ಪೊಲೀಸರ ಪ್ರಕಾರ, Read more…

BIG UPDATE : ಕರ್ನಾಟಕ, ಮಹಾರಾಷ್ಟ್ರದ 44 ಸ್ಥಳಗಳ ಮೇಲೆ ʻNIAʼ ದಾಳಿ: ಬಂಧಿತರ ಸಂಖ್ಯೆ 15 ಕ್ಕೆ ಏರಿಕೆ

ನವದೆಹಲಿ : ಭಯೋತ್ಪಾದಕ ಸಂಘಟನೆ ಐಸಿಸ್ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) 41 ಸ್ಥಳಗಳಲ್ಲಿ ದಾಳಿ ಆರಂಭಿಸಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರದ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಲಾಗುತ್ತಿದೆ. Read more…

BIG BREAKING : ಐಸಿಸ್ ಪಿತೂರಿ ಪ್ರಕರಣ : ಮಹಾರಾಷ್ಟ್ರ, ಕರ್ನಾಟಕದಲ್ಲಿ ʻNIAʼ ಯಿಂದ 13 ಮಂದಿ ಶಂಕಿತ ಉಗ್ರರ ಬಂಧನ

ನವದೆಹಲಿ: ಕರ್ನಾಟಕ ಮತ್ತು ಮಹಾರಾಷ್ಟ್ರದ 44 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶೋಧ ನಡೆಸಿದ ನಂತರ ಮಹಾರಾಷ್ಟ್ರದ ಪುಣೆಯಲ್ಲಿ ಐಸಿಸ್ ಭಯೋತ್ಪಾದಕ ಪಿತೂರಿ ಪ್ರಕರಣದಲ್ಲಿ ಒಟ್ಟು 13 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...