alex Certify Transport | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ‘ಒನ್ ನೇಷನ್ ಒನ್ ಕಾರ್ಡ್’ ಯೋಜನೆ ಜಾರಿ: ಕ್ಯೂಆರ್ ಕೋಡ್, ಚಿಪ್ ಹೊಂದಿದ ಸ್ಮಾರ್ಟ್ DL, RC ವಿತರಣೆ

ಬೆಂಗಳೂರು: ರಾಜ್ಯದಲ್ಲಿ ಒಂದು ದೇಶ ಒಂದು ಕಾರ್ಡ್ ಯೋಜನೆ ಜಾರಿಯಾಗಲಿದ್ದು, ಕ್ಯೂಆರ್ ಕೋಡ್ ಮತ್ತು ಚಿಪ್ ಹೊಂದಿದ ಸ್ಮಾರ್ಟ್ ಡಿಎಲ್ ಮತ್ತು ಆರ್‌ಸಿಗಳನ್ನು 2025ರ ಜನವರಿಯಿಂದ ವಿತರಿಸಲಾಗುವುದು. ಕೇಂದ್ರ Read more…

ಸಮೀಪಿಸಿದ HSRP ಗಡುವು: ಕೆಲ ಕಂಪನಿಗಳ ವಾಹನ ಮಾಲೀಕರಿಗೆ ಸಂಕಷ್ಟ

ಬೆಂಗಳೂರು: ಹಳೆ ವಾಹನಗಳಿಗೆ HSRP ಅಳವಡಿಕೆ ಗಡುವು ಸಮೀಪಿಸುತ್ತಿದ್ದು, ಕೆಲವು ಕಂಪನಿಗಳ ವಾಹನ ಖರೀದಿಸಿದವರಿಗೆ HSRP ಅಳವಡಿಸಿಕೊಳ್ಳುವುದೇ ಸಮಸ್ಯೆಯಾಗಿದೆ. ಜಾವಾ, ಯೆಜ್ಡಿ, ಫೋರ್ಡ್, ಕೈನೆಟಿಕ್ ಹೋಂಡಾ, ವಿಲ್ಲೀಸ್, ದೇವೂ Read more…

BIG NEWS: ಜ. 17 ರಿಂದ ಲಾರಿ ಮಾಲೀಕರ ಅನಿರ್ದಿಷ್ಟಾವಧಿ ಮುಷ್ಕರ

ಬೆಂಗಳೂರು: ಹಿಟ್ ಅಂಡ್ ರನ್ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ಜನವರಿ 17 ರಿಂದ ಲಾರಿ ಮಾಲೀಕರು ಮುಷ್ಕರ ಕೈಗೊಂಡಿದ್ದಾರೆ. ಕೇಂದ್ರದಿಂದ ಸ್ಪಷ್ಟ ಭರವಸೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗಿದ್ದು, Read more…

ಸಮುದ್ರದ ಮಧ್ಯಭಾಗದಲ್ಲಿ ತೇಲಿದ ಮನೆ; ತಲೆಯಲ್ಲಿ ಹುಳಬಿಟ್ಟುಕೊಂಡ ನೆಟ್ಟಿಗರು | Watch Video

ಹೌಸ್​ಬೋಟ್​ಗಳ ಪರಿಕಲ್ಪನೆಯು ಬಹಳ ಹಿಂದಿನ ಕಾಲದಿಂದಲೂ ಇದೆ. ಪ್ರಾಚೀನ ಮತ್ತು ಮಧ್ಯಕಾಲೀನ ಕಾಲದಿಂದಲೂ ಜನರು ಸಂಪತ್ತು, ಚಿನ್ನ ಹಾಗೂ ಹೊಸ ದೇಶಗಳ ಅನ್ವೇಷಣೆಯಲ್ಲಿ ನೌಕಾಯಾನ ಮಾಡುತ್ತಿದ್ದರು. ಆದರೆ ಈಗೀಗ Read more…

ತಡವಾದರೂ ಲೋಕೋ ಪೈಲೆಟ್ ಯಾಕೆ ರೈಲಿನ ವೇಗ ಹೆಚ್ಚಿಸಲ್ಲ..? ಇಲ್ಲಿದೆ ಇದಕ್ಕೆ ಉತ್ತರ

ಸಾರಿಗೆ ಮತ್ತು ಆರ್ಥಿಕತೆಯ ವಿಷಯದಲ್ಲಿ ಭಾರತೀಯ ರೈಲ್ವೇ ದೇಶದ ಬೆನ್ನೆಲುಬು. ಜನರು ಸಾಮಾನ್ಯವಾಗಿ ವಿಮಾನಕ್ಕಿಂತ ಹೆಚ್ಚಾಗಿ ರೈಲಿನಲ್ಲಿ ಪ್ರಯಾಣಿಸಲು ಇಷ್ಟಪಡುತ್ತಾರೆ. ಯಾಕಂದ್ರೆ ಇದು ಬಜೆಟ್ ಫ್ರೆಂಡ್ಲಿ ಮತ್ತು ಹೆಚ್ಚಿನ Read more…

ಖಾಸಗಿ ಸಾರಿಗೆ ಒಕ್ಕೂಟಕ್ಕೆ ಕೊಟ್ಟ ಮಾತು ಉಳಿಸಿಕೊಂಡ ಸಚಿವ ರಾಮಲಿಂಗಾ ರೆಡ್ಡಿ: 30ರಲ್ಲಿ 27 ಬೇಡಿಕೆ ಈಡೇರಿಸಲು ಬದ್ಧ

ಬೆಂಗಳೂರು: ಖಾಸಗಿ ಸಾರಿಗೆ ಒಕ್ಕೂಟಕ್ಕೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಬಂದ್ ಮಾಡಿ ಫ್ರೀಡಂ ಪಾರ್ಕ್ ನಲ್ಲಿ ಖಾಸಗಿ Read more…

ಬೇಡಿಕೆ ಈಡೇರಿಸಲು ಸಚಿವರ ಭರವಸೆ ಹಿನ್ನಲೆ ಜು. 27 ರ ಖಾಸಗಿ ಸಾರಿಗೆ ಒಕ್ಕೂಟದ ಮುಷ್ಕರ ವಾಪಸ್

ಬೆಂಗಳೂರು: ಜುಲೈ 27ರ ಖಾಸಗಿ ಸಾರಿಗೆ ಒಕ್ಕೂಟದ ಬಂದ್ ವಾಪಸ್ ಪಡೆಯಲಾಗಿದೆ. ಜು. 27ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಬಹುದಾಗಿ ಒಕ್ಕೂಟ ಎಚ್ಚರಿಕೆ ನೀಡಿತ್ತು. ಸಾರಿಗೆ ಸಚಿವರ ಭರವಸೆ ಹಿನ್ನೆಲೆಯಲ್ಲಿ Read more…

ಕಿರಿಯರಿಗೆ ಪ್ರಮುಖ ಖಾತೆ, ನನಗೆ ಸಚಿವ ಸ್ಥಾನವೇ ಬೇಡ: ಡಿಸಿಎಂ ಡಿಕೆಶಿ ಮನವೊಲಿಕೆಗೂ ಬಗ್ಗದ ರಾಮಲಿಂಗಾರೆಡ್ಡಿ

ಬೆಂಗಳೂರು: ಸಾರಿಗೆ ಇಲಾಖೆ ನೀಡಿರುವುದಕ್ಕೆ ತೀವ್ರ ಅಸಮಾಧಾನಗೊಂಡಿರುವ ನೂತನ ಸಚಿವ ರಾಮಲಿಂಗಾರೆಡ್ಡಿ ಅವರು ಸಾರಿಗೆ ಇಲಾಖೆ ನೀಡುವುದಾದರೆ ಸಚಿವ ಸ್ಥಾನವೇ ಬೇಡ ಎಂದು ಹೇಳಿದ್ದಾರೆ ಎನ್ನಲಾಗಿದೆ. ಬೆಳಗ್ಗೆ 11 Read more…

ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನ ಸ್ಪೋಟ: ಸಚಿವ ಸ್ಥಾನವೇ ಬೇಡ ಎಂದ್ರಾ ರಾಮಲಿಂಗಾ ರೆಡ್ಡಿ…?

ಬೆಂಗಳೂರು: ಖಾತೆ ಹಂಚಿಕೆ ವಿಚಾರದಲ್ಲಿ ಸಚಿವ ರಾಮಲಿಂಗಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾರಿಗೆ ಖಾತೆ ನೀಡಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಖಾತೆ ನೀಡುವ ಬಗ್ಗೆ Read more…

ಕಾರು ಏಕೆ ಬೇಕು ? ಸೈಕಲ್​ ಸಾಕಲ್ಲವೆ ? ಸೈಕ್ಲಿಸ್ಟ್​ ಸಂದೇಶ ವೈರಲ್​

ಭಾರತದ ಬಹುತೇಕ ಎಲ್ಲಾ ಪ್ರಮುಖ ನಗರಗಳು ದೊಡ್ಡ ಟ್ರಾಫಿಕ್ ಜಾಂಗಳನ್ನು ಎದುರಿಸುತ್ತವೆ, ಆದರೂ ಯಾರಿಗೂ ಬೈಸಿಕಲ್ ಬೇಡ, ಈಗ ಏನಿದ್ದರೂ ಕಾರಿನ ಕಾರುಬಾರು. ಆದರೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು Read more…

ಮತ್ತೆ ಸಾರಿಗೆ ನೌಕರರ ಪ್ರತಿಭಟನೆ; ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು: ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮತ್ತೆ ಬೀದಿಗಿಳಿದು ಪ್ರತಿಭಟನೆಗೆ ಮುಂದಾಗಿದ್ದಾರೆ. ಕಳೆದ 2021ರ ಏಪ್ರಿಲ್‌ನಲ್ಲಿ ನೌಕರರು 15 ದಿನಗಳ ಕಾಲ ಮುಷ್ಕರ Read more…

ಹಳೆ ಡೀಸೆಲ್ ವಾಹನಗಳು ರಸ್ತೆಗಿಳಿಯಲು ಗ್ರೀನ್‌ ಸಿಗ್ನಲ್, ಆದರೆ ಇದಕ್ಕಿದೆ ಒಂದು ಕಂಡೀಷನ್

ಹತ್ತು ವರ್ಷಕ್ಕಿಂತ ಹಳೆಯದಾದ ಡೀಸೆಲ್ ಕಾರುಗಳನ್ನು ಇನ್ನೂ ಚಾಲನೆ ಮಾಡಲು ದೆಹಲಿ ಸರ್ಕಾರ ಅನುಮತಿ ನೀಡಿದೆ. ಆದರೆ ಇಲ್ಲೊಂದು ಷರತ್ತಿದೆ. ಹಳೆಯ ಡೀಸೆಲ್ ಕಾರುಗಳನ್ನು ಎಲೆಕ್ಟ್ರಿಕ್ ಇಂಜಿನ್‌ಗಳನ್ನಾಗಿ ಪರಿವರ್ತಿಸಿದಲ್ಲಿ Read more…

ಕೊರೊನಾ ಲಸಿಕೆ ಇಲ್ಲವೆಂದ್ರೆ ಶಾಪಿಂಗ್ ಮಾಲ್, ಹೊಟೇಲ್ ಗೆ ನೋ ಎಂಟ್ರಿ

ಕೊರೊನಾ ವೈರಸ್ ವಿರುದ್ಧ ವಿಶ್ವದಾದ್ಯಂತ ಲಸಿಕೆ ಅಭಿಯಾನ ನಡೆಯುತ್ತದೆ. ಲಸಿಕೆಗೆ ಸಂಬಂಧಿಸಿದಂತೆ ಎಲ್ಲ ದೇಶಗಳು ತಮ್ಮದೆ ನಿಯಮ ರೂಪಿಸಿಕೊಂಡಿವೆ. ನೆರೆ ರಾಷ್ಟ್ರ ಪಾಕಿಸ್ತಾನ ಕೂಡ ಲಸಿಕೆ ಅಭಿಯಾನ ನಡೆಸುತ್ತಿದೆ. Read more…

ಈ 10 ದೇಶಗಳಲ್ಲೂ ಮಾನ್ಯತೆ ಹೊಂದಿದೆ ಭಾರತದ ʼಡ್ರೈವಿಂಗ್ ಲೈಸೆನ್ಸ್ʼ

ಡ್ರೈವಿಂಗ್ ಮಾಡುವುದು ಅನೇಕ ಮಂದಿಗೆ ಭಾರೀ ಮೆಚ್ಚಿನ ಹವ್ಯಾಸ. ಆದರಲ್ಲೂ ರಜೆಯಲ್ಲಿರುವ ವೇಳೆ ವಿದೇಶೀ ನೆಲಗಳಲ್ಲಿ ಡ್ರೈವಿಂಗ್ ಮಾಡುವುದು ಉಳ್ಳವರ ಕಾಸ್ಟ್ಲಿ ಹವ್ಯಾಸಗಳಲ್ಲಿ ಒಂದು. ಭಾರತದ ಚಾಲನಾ ಪರವನಾಗಿ Read more…

ಖಾಸಗಿ ವಾಹನಗಳಿಗೆ ತೆರಿಗೆ ವಿನಾಯಿತಿ, ಪರ್ಯಾಯ ಸಾರಿಗೆ ವ್ಯವಸ್ಥೆ: ಡಿಸಿಎಂ ಸವದಿ

ಬೆಂಗಳೂರು: ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ ಈಗಾಗಲೇ 8 ಬೇಡಿಕೆಗಳನ್ನು ಈಡೇರಿಸಿದ್ದರೂ ರಾಜ್ಯಾದ್ಯಂತ ಸಾರಿಗೆ ನಿಗಮಗಳ ಬಸ್ ಸಂಚಾರವನ್ನು ಸ್ಥಗಿತಗೊಳಿಸುವ ಮೂಲಕ ಮುಷ್ಕರ ಮುಂದುವರೆಸುವ ನಿರ್ಧಾರವನ್ನು ಸಾರಿಗೆ ನೌಕರರ Read more…

‘ಚಾರ್ಮಡಿ ಘಾಟ್’ ಮೂಲಕ ಸಂಚರಿಸುವ ಪ್ರಯಾಣಿಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಚಾರ್ಮಡಿ ಘಾಟ್ ಮೂಲಕ ಸಂಚರಿಸುವ ಪ್ರಯಾಣಿಕರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಕೊಟ್ಟಿಗೆಹಾರ ಮಾರ್ಗದಲ್ಲಿ ಲಘು ಹಾಗೂ ಕೆಲ ಘನ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್. Read more…

ಸಾರ್ವಜನಿಕರೇ ಗಮನಿಸಿ: ‘ಸ್ಮಾರ್ಟ್’ ಆಗಿವೆ RTO ದ ಈ ಎಲ್ಲ ಸೇವೆ

ಕೇಂದ್ರ ಸರ್ಕಾರ ವಾಹನ ಚಾಲನಾ ಪರವಾನಿಗೆ ನವೀಕರಣ ಸೇರಿದಂತೆ ವಿವಿಧ ಸೇವೆಗಳನ್ನು ಸ್ಮಾರ್ಟ್ ಗೊಳಿಸಿದ್ದು, ಪ್ರಾದೇಶಿಕ ಸಾರಿಗೆ ಕಚೇರಿಗೆ ಭೇಟಿ ನೀಡದೆ ಆಧಾರ್ ದೃಢೀಕರಣದ ಮೂಲಕ ಈ ಸೇವೆಗಳನ್ನು Read more…

BIG NEWS: ಈ ಸೇವೆಗಳಿಗೂ ಕಡ್ಡಾಯವಾಗ್ತಿದೆ ‘ಆಧಾರ್’

ಸರ್ಕಾರಿ ಹಾಗೂ ಸರ್ಕಾರೇತರ ಕೆಲಸಗಳಿಗೆ ಆಧಾರ್ ಅನಿವಾರ್ಯವಾಗಿದೆ. ಈಗ ಸಾರಿಗೆ ಸಚಿವಾಲಯ ಮತ್ತಷ್ಟು ಸೇವೆಗಳಿಗೆ ಆಧಾರ್ ಕಡ್ಡಾಯ ಮಾಡಲು ಹೊರಟಿದೆ. ಇನ್ನೂ ಆಧಾರ್ ಕಾರ್ಡ್ ಪಡೆದಿಲ್ಲವೆಂದಾದ್ರೆ ವಿಳಂಬ ಮಾಡದೆ Read more…

ಕೈಮೇಲೆ ಜೇನ್ನೊಣಗಳ ಹಿಂಡನ್ನೇ ಸಾಗಿಸಿದ ಭೂಪ…!

ಜೇನ್ನೊಣಗಳ ಒಂದಿಡೀ ಕಾಲೋನಿಯನ್ನೇ ತನ್ನ ಕೈಗಳ ಮೇಲೆ ಹೇರಿಕೊಂಡು ಸಾಗಾಟ ಮಾಡಿದ ವ್ಯಕ್ತಿಯೊಬ್ಬರ ಶಾಕಿಂಗ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಣಿ ಜೇನನ್ನು ತನ್ನ ಮುಷ್ಠಿಯಲ್ಲಿ ಹಿಡಿದುಕೊಂಡು, Read more…

ವಾಹನಗಳ ಮೇಲೆ ಜಾತಿ ಹೆಸರನ್ನು ಹಾಕಿದರೆ ಎದುರಾಗುತ್ತೆ ‘ಸಂಕಷ್ಟ’

ಜಾತಿ ಗುರುತನ್ನು ತಂತಮ್ಮ ವಿಂಡ್‌ಶೀಲ್ಡ್‌ಗಳ ಮೇಲೆ ಬಹಿರಂಗ ಪಡಿಸಿದವರ ವಿರುದ್ಧ ಶಿಕ್ಷಾರ್ಹ ಕ್ರಮ ತೆಗೆದುಕೊಳ್ಳುವ ನಿರ್ಣಯವನ್ನು ಉತ್ತರ ಪ್ರದೇಶ ಸರ್ಕಾರ ತೆಗೆದುಕೊಂಡಿದೆ. ಇತ್ತೀಚಿನ ದಿನಗಳಲ್ಲಿ ಜನರಿಗೆ ತಂತಮ್ಮ ವಾಹನಗಳ Read more…

BIG BREAKING: ಕೇಂದ್ರದ ವಿರುದ್ಧ ರೈತರ ಹೋರಾಟಕ್ಕೆ ಲಾರಿ ಮಾಲೀಕರ ಬೆಂಬಲ, 95 ಲಕ್ಷ ಟ್ರಕ್ ಸಂಚಾರ ಸ್ಥಗಿತ

ನವದೆಹಲಿ: ರೈತರಿಗೆ ಬೆಂಬಲವಾಗಿ ಡಿಸೆಂಬರ್ 8 ರಿಂದ ಉತ್ತರ ಭಾರತದಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸುವುದಾಗಿ ಸರಕು ಸಾರಿಗೆ ವಾಹನಗಳ ಪ್ರಮುಖ ಸಂಸ್ಥೆ ಎ.ಐ.ಎಂ.ಟಿ.ಸಿ. ಹೇಳಿದೆ. ಅಖಿಲ ಭಾರತ ಮೋಟಾರು ಸಾರಿಗೆ Read more…

BIG NEWS: ಎಲ್ಲಾ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯ, ಕೇಂದ್ರದಿಂದ ಮಹತ್ವದ ನಿರ್ಧಾರ

ನವದೆಹಲಿ: ಜನವರಿ 1ರಿಂದ 4 ಚಕ್ರದ ಎಲ್ಲ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯದಿಂದ ಈ ಬಗ್ಗೆ ಕ್ರಮ ಕೈಗೊಳ್ಳಲಾಗಿದ್ದು ಮೋಟಾರು Read more…

ಕಟ್ಟಡ, ಮನೆ ನಿರ್ಮಿಸುವವರಿಗೆ ಭರ್ಜರಿ ಸಿಹಿ ಸುದ್ದಿ

ಬೆಂಗಳೂರು: ಅತಿ ಕಡಿಮೆ ದರಕ್ಕೆ ಮರಳು ಸಿಗುವ ವ್ಯವಸ್ಥೆ ರೂಪಿಸಲಾಗಿದೆ. ರಾಜ್ಯದಲ್ಲಿ ಮರಳು ನೀತಿ ಜಾರಿಯಾದ ನಂತರ ನೈಸರ್ಗಿಕ ಮರಳಿಗೆ ಏಕರೂಪ ದರ ನಿಗದಿಪಡಿಸಲು ಸಿದ್ಧತೆ ನಡೆದಿದೆ. ಅಲ್ಲದೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...