alex Certify D K Shivakumar | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಡಿ.ಕೆ. ಶಿವಕುಮಾರ್ ಗೆ ಕೊರೊನಾ, ಕರೆ ಮಾಡಿ ಆರೋಗ್ಯ ವಿಚಾರಿಸಿದ ಸೋನಿಯಾ – ರಾಹುಲ್ ಗಾಂಧಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಕರೆ ಮಾಡಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ Read more…

BIG BREAKING: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಕೊರೊನಾ ಪಾಸಿಟೀವ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ರಾಜಕೀಯ ನಾಯಕರನ್ನೂ ಸೋಂಕು ಎಡೆಬಿಡದೇ ಕಾಡುತ್ತಿದೆ. ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಕೊವಿಡ್ ಪಾಸಿಟಿವ್ ಬಂದಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. Read more…

ಕನಕಪುರದ ಗೂಂಡಾಗಿರಿ ಬೆಂಗಳೂರಲ್ಲಿ ನಡೆಯಲ್ಲ: ಶೆಟ್ಟರ್‌ ತಿರುಗೇಟು

ಹುಬ್ಬಳ್ಳಿ: ಕನಕಪುರದ ಗೂಂಡಾಗಿರಿ ಬೆಂಗಳೂರಿನಲ್ಲಿ ನಡೆಯುವುದಿಲ್ಲ. ಗಲಭೆಕೋರರ ಹಿಂದೆ ನಿಂತು ಕಮೀಷನರ್ ಗೆ ಧಮ್ಕಿ ಹಾಕುತ್ತಿರುವುದು ಎಷ್ಟು ಸರಿ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಕೆಪಿಸಿಸಿ ಅಧ್ಯಕ್ಷ Read more…

ಡಿ.ಕೆ. ಶಿವಕುಮಾರ್ ಬೆಳಗಾವಿ ಜಿಲ್ಲಾ ಪ್ರವಾಸ ಮುಂದೂಡಿಕೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳಗಾವಿ ಜಿಲ್ಲಾ ಪ್ರವಾಸವನ್ನು ಮುಂದೂಡಲಾಗಿದೆ. ಆಗಸ್ಟ್ 24 ರಿಂದ ಅವರು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಬೇಕಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಪ್ರವಾಸ ಮುಂದೂಡಲಾಗಿದೆ ಎನ್ನಲಾಗಿದೆ. Read more…

7 ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ನೆನಪಿದೆಯಾ…? ಡಿಕೆಶಿ ಫೋನ್ ಕದ್ದಾಲಿಕೆ ಆರೋಪಕ್ಕೆ ಸಚಿವ ಸುಧಾಕರ್ ತಿರುಗೇಟು

ಬೆಂಗಳೂರು: ದೂರವಾಣಿ ಕದ್ದಾಲಿಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ದೂರು ನೀಡಿದ್ದಾರೆ. ಫೋನ್ ಕದ್ದಾಲಿಕೆ ಅನುಮಾನ ಹಿನ್ನೆಲೆಯಲ್ಲಿ ತನಿಖೆ Read more…

ಡಿಕೆಶಿ ಆರೋಪ ʼಭೂತದ ಬಾಯಲ್ಲಿ ಭಗವದ್ಗೀತೆʼ ಎಂದ ಸಚಿವ

ಬೆಂಗಳೂರು: ತಮ್ಮ ಫೋನ್ ಟ್ಯಾಪಿಂಗ್ ಮಾಡಲಾಗುತ್ತಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಕ್ಕೆ ತಿರುಗೇಟು ನೀಡಿರುವ ಕಂದಾಯ ಸಚಿವ ಆರ್. ಅಶೋಕ್ ಇದೊಂದು ರೀತಿಯಲ್ಲಿ ಭೂತದ ಬಾಯಲ್ಲಿ Read more…

ಯಡಿಯೂರಪ್ಪ ಸರ್ಕಾರದ ವಿರುದ್ಧ ಡಿಕೆಶಿ ಗುರುತರ ಆರೋಪ

ಬೆಂಗಳೂರು: ನನ್ನ ಫೋನ್ ಟ್ಯಾಪಿಂಗ್ ಮಾಡಲಾಗುತ್ತಿದೆ. ಇಂದು ಬೆಳಿಗ್ಗೆಯಿಂದ ಫೋನ್ ಟ್ಯಾಪ್ ಆಗಿದ್ದು ಯಾವುದೇ ಕರೆಗಳು ಬರುತ್ತಿಲ್ಲ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗಂಭೀರ Read more…

BIG NEWS: 10 ಸಾವಿರ ಕೋಟಿ ರೂ. ವಿಶೇಷ ಪರಿಹಾರ ಪ್ಯಾಕೇಜ್ ಗೆ ಆಗ್ರಹ

ಬೆಂಗಳೂರು: ರಾಜ್ಯಕ್ಕೆ ಶಾಶ್ವತ ಪರಿಹಾರವಾಗಿ 10 ಸಾವಿರ ಕೋಟಿ ರೂ. ವಿಶೇಷ ಪ್ಯಾಕೇಜ್ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ: ಕೊಡಗಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ Read more…

ಆಗಸ್ಟ್ 20 ರಂದು ರಾಜ್ಯವ್ಯಾಪಿ ಕಾಂಗ್ರೆಸ್ ಜನ ಧ್ವನಿ ಪ್ರತಿಭಟನೆ

ಬೆಂಗಳೂರು: ರಾಜ್ಯ ಸರ್ಕಾರ ಸುಗ್ರೀವಾಜ್ಞೆ ದುರ್ಬಳಕೆ ಮಾಡಿಕೊಂಡು ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ, ಕೊರೋನಾ ಭ್ರಷ್ಟಾಚಾರ ಹಾಗೂ ಅತಿವೃಷ್ಟಿ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ Read more…

ಮಾಜಿ ಎಂಎಲ್ಸಿ ಐವಾನ್ ಡಿಸೋಜಾ ದಂಪತಿಗೆ ಕೊರೊನಾ ಪಾಸಿಟಿವ್ – ಡಿಕೆಶಿ, ಯು.ಟಿ. ಖಾದರ್ ಸೇರಿ ಹಲವರಿಗೆ ಆತಂಕ

ಬೆಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಐವಾನ್ ಡಿಸೋಜ ಮತ್ತು ಅವರ ಪತ್ನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತಾಗಿ ಫೇಸ್ಬುಕ್ ನಲ್ಲಿ ಮಾಹಿತಿ ನೀಡಿರುವ ಅವರು, Read more…

1 ರಿಂದ 10 ನೇ ತರಗತಿ ಪಠ್ಯ ಕಡಿತ: ಪರಿಷ್ಕರಣೆಯಲ್ಲಿ ಅಬ್ಬಕ್ಕ, ಟಿಪ್ಪು, ಹೈದರಾಲಿಗೆ ಕೊಕ್

ಬೆಂಗಳೂರು: ಕೊರೋನಾ ಕಾರಣದಿಂದ ಒಂದರಿಂದ ಹತ್ತನೇ ತರಗತಿವರೆಗಿನ ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಲಾಗಿದೆ. ಟಿಪ್ಪು ಸುಲ್ತಾನ್, ಜೀಸಸ್, ಪ್ರವಾದಿ ಮತ್ತು ರಾಣಿ ಅಬ್ಬಕ್ಕ ಸೇರಿದಂತೆ ಹಲವು ಪಠ್ಯಗಳನ್ನು ಕಡಿತ ಮಾಡಲಾಗಿದೆ. Read more…

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಮತ್ತೆ ಶಾಕ್…?

ಬೆಂಗಳೂರು: ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ನೀಡಿದ ಅನುಮತಿ ರದ್ದು ಪಡಿಸುವಂತೆ ಕೋರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪರ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಡಿ.ಕೆ. ಶಿವಕುಮಾರ್ Read more…

ಸೋಂಕಿತರು ಬಳಸಿದ ಬೆಡ್ ಹಾಸ್ಟೆಲ್ ಗೆ ಬೇಡ: ಬೇಕಾದ್ರೆ ಸಿಎಂ, ಸಚಿವರ ಮನೆಗೆ ಕೊಂಡೊಯ್ಯಲಿ

ಬೆಂಗಳೂರು: ಕೋವಿಡ್ ಸೋಂಕಿತರು ಬಳಸಿದ ಹಾಸಿಗೆಗಳನ್ನು ನಂತರ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ನೀಡುವ ಸರ್ಕಾರದ ತೀರ್ಮಾನದ ವಿರುದ್ಧ ಆಂದೋಲನ ಆರಂಭಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೋವಿಡ್ ಪರಿಸ್ಥಿತಿ Read more…

ಕೊರೋನಾ ಸೋಂಕಿತರಿಗೆ ಕಡಿಮೆ ವೆಚ್ಚ, ಸುಲಭ ಸಾಗಣೆ ಬೆಡ್ ರೆಡಿ: ಕಲ್ಯಾಣ ಕರ್ನಾಟಕಕ್ಕೆ 650 ಬೆಡ್ ರವಾನೆಗೆ ಡಿಕೆಶಿ ಹಸಿರು ನಿಶಾನೆ

ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವ ಸಂದರ್ಭದಲ್ಲಿ ಆಸ್ಪತ್ರೆಗಳು ಮತ್ತಿತರ ಕಡೆ ಸೋಂಕಿತರಿಗೆ ಬೆಡ್ ಗಳ ಕೊರತೆ ಉಂಟಾಗಿದ್ದು, ಅವರ ಪ್ರಾಣಕ್ಕೂ ಸಂಚಕಾರ ಉಂಟಾಗಿದೆ. ಇಂಥ ಸಂಕಷ್ಟ Read more…

ಕೇಂದ್ರ ಸರ್ಕಾರದ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಆಕ್ಷೇಪ

ಮಧ್ಯಪ್ರದೇಶದ ರೇವಾದಲ್ಲಿ 750 ಮೆಗಾವ್ಯಾಟ್ ಸಾಮರ್ಥ್ಯದ ಸೋಲಾರ್ ಘಟಕ ಏಷ್ಯಾದ ಅತಿದೊಡ್ಡ ಘಟಕ ಎಂದು ಹೇಳಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಪಾವಗಡದಲ್ಲಿರುವ 2000 Read more…

ಅದ್ದೂರಿ ಡಿಜಿಟಲ್ ಸಮಾರಂಭದಲ್ಲಿ ಇಂದು ಮೂವರು ಕಾರ್ಯಾಧ್ಯಕ್ಷರೊಂದಿಗೆ ಡಿಕೆಶಿ ಪದಗ್ರಹಣ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಮೂವರು ಕಾರ್ಯಾಧ್ಯಕ್ಷರ ಪದಗ್ರಹಣ ಸಮಾರಂಭ ‘ಪ್ರತಿಜ್ಞಾ’ ಡಿಜಿಟಲ್ ಕಾರ್ಯಕ್ರಮ ಇಂದು ಬೆಳಿಗ್ಗೆ 10.30 ರಿಂದ ಆರಂಭವಾಗಲಿದೆ. ರಾಜ್ಯದ 7800 ಕಡೆಗಳಲ್ಲಿ Read more…

ಸೋಮವಾರ ಸೈಕಲ್ ಏರಲಿದ್ದಾರೆ ಕಾಂಗ್ರೆಸ್ ನಾಯಕರು

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಸೈಕಲ್ ಚಳವಳಿ ನಡೆಸಲಾಗುವುದು. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆಯ ವಿರೋಧ Read more…

ಕೊರೊನಾ ಸೋಂಕಿತರೆಲ್ಲರಿಗೂ ಉಚಿತ ಚಿಕಿತ್ಸೆ ನೀಡಲು ಆಗ್ರಹ

ಬೆಂಗಳೂರು: ಕೊರೋನಾ ಸೋಂಕಿತರಲ್ಲಿ ಭೇದಭಾವ ಮಾಡದೇ ಎಲ್ಲರಿಗೂ ಉಚಿತವಾಗಿ ಚಿಕಿತ್ಸೆ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ. ಎಲ್ಲರಿಗೂ ಸುಲಭವಾಗಿ ಚಿಕಿತ್ಸೆ ಸೌಲಭ್ಯ ಕಲ್ಪಿಸಲು ಹಿಂದಿನ ಕಾಂಗ್ರೆಸ್ Read more…

ಜುಲೈ 2 ರಂದು ಡಿಕೆಶಿ ಪದಗ್ರಹಣ ಸಮಾರಂಭಕ್ಕೆ 150 ಮಂದಿ ಭಾಗಿ, 7800 ಕಡೆ ನೇರ ಪ್ರಸಾರ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಜುಲೈ 2 ರಂದು ಅಧಿಕಾರ ವಹಿಸಿಕೊಳ್ಳಲಿದ್ದು ಪದಗ್ರಹಣ ಸಮಾರಂಭವನ್ನು 7800 ಕಡೆಗಳಲ್ಲಿ ನೇರಪ್ರಸಾರ ಮಾಡಲು ಸಿದ್ಧತೆ ಕೈಗೊಳ್ಳಲಾಗಿದೆ. ಅಲ್ಲದೆ, ಬೆಂಗಳೂರಿನಲ್ಲಿ ನಡೆಯಲಿರುವ Read more…

ಮದುವೆ ನಿಶ್ಚಯ: ಹಾರ ಬದಲಿಸಿಕೊಂಡ ಡಿಕೆಶಿ ಪುತ್ರಿ, ಎಸ್.ಎಂ. ಕೃಷ್ಣ ಮೊಮ್ಮಗ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಮೊಮ್ಮಗ ಹಾಗೂ ಉದ್ಯಮಿ ದಿ.ವಿ.ಜಿ. ಸಿದ್ದಾರ್ಥ್ ಹೆಗ್ಡೆ ಅವರ ಪುತ್ರ ಅಮಾರ್ತ್ಯ ಹೆಗಡೆ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ Read more…

ಕೆಪಿಸಿಸಿ ನೂತನ ಕಟ್ಟಡದಲ್ಲಿ ಡಿ.ಕೆ. ಶಿವಕುಮಾರ್ ಪೂಜೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿ ನಿರ್ಮಿಸಿರುವ ನೂತನ ಕೆಪಿಸಿಸಿ ಕಟ್ಟಡದಲ್ಲಿ ಭಾನುವಾರ ಬೆಳಗ್ಗೆ ಪೂಜೆ ನೆರವೇರಿಸಿದರು. ಲೋಕ ಕಲ್ಯಾಣಾರ್ಥವಾಗಿಯೂ ನಡೆದ ಪೂಜೆ-ಪುನಸ್ಕಾರಗಳ Read more…

ಎಸ್.ಎಂ. ಕೃಷ್ಣ ಮೊಮ್ಮಗ, ಉದ್ಯಮಿ ಸಿದ್ಧಾರ್ಥ್ ಹೆಗ್ಡೆ ಪುತ್ರ ಹಾಗೂ ಡಿಕೆಶಿ ಪುತ್ರಿಯ ಮದುವೆ ತಾಂಬೂಲ ಶಾಸ್ತ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಳಿಯ ದಿವಂಗತ ಉದ್ಯಮಿ ವಿ.ಜಿ. ಸಿದ್ದಾರ್ಥ್ ಹೆಗಡೆ ಅವರ ಹಿರಿಯ ಪುತ್ರ ಅಮಾರ್ತ್ಯ ಹೆಗಡೆ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. Read more…

ಸರ್ಕಾರ ಅನುಮತಿ ನೀಡಿದ್ರೂ ನಿರ್ಧಾರ ಬದಲಿಸಿದ ಡಿ.ಕೆ. ಶಿವಕುಮಾರ್…?

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ಸರ್ಕಾರ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಡಿ.ಕೆ. ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ಸರ್ಕಾರ ಅಡ್ಡಿಪಡಿಸಿಲ್ಲ. ಕಾರ್ಯಕ್ರಮದಲ್ಲಿ ಹೆಚ್ಚು ಜನ Read more…

ಸರ್ಕಾರ ಅನುಮತಿ ನೀಡದಿದ್ದರೂ ಪದಗ್ರಹಣ ನಡೆಯಬೇಕೆಂದು ಕಾರ್ಯಕರ್ತರ ಒತ್ತಡ: ಕುತೂಹಲ ಮೂಡಿಸಿದೆ ಡಿಕೆಶಿ ನಡೆ

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ ಕಾರ್ಯಕ್ರಮ ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿಲ್ಲ. ಆದರೆ ನಿಗದಿಯಂತೆಯೇ ಜೂನ್ 14ರಂದು ಕಾರ್ಯಕ್ರಮ ನಡೆಸಬೇಕೆಂಬ ಒತ್ತಡ ಕೇಳಿಬರುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು, Read more…

KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಸಿಎಂ BSY ಸರ್ಕಾರದಿಂದ ‘ಬಿಗ್ ಶಾಕ್’

 ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ಅನುಮತಿ ನಿರಾಕರಿಸಲಾಗಿದೆ. ದಿನೇಶ್ ಗುಂಡೂರಾವ್ ಅವರು ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕಿತ್ತು. ಕೇಂದ್ರ Read more…

ಕೊರೋನಾ: ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದ 2000 ಸ್ಥಳಗಳಿಂದ ಜೂಮ್ ಕಾನ್ಫರೆನ್ಸ್ ನಡೆಸಲಾಗುವುದು. ಜೂನ್ 7 ರಂದು ಬೆಳಗ್ಗೆ 11.30 ಕ್ಕೆ ಕೊರೋನಾ ಕುರಿತಾದ ಚರ್ಚೆ Read more…

ಸಿದ್ದರಾಮಯ್ಯರನ್ನು ಹಾಡಿ ಹೊಗಳಿ ಡಿಕೆಶಿಗೆ ರಮೇಶ್ ಜಾರಕಿಹೊಳಿ ಟಾಂಗ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ್ಳೆಯ ನಾಯಕ. ಅವರ ಬಗ್ಗೆ ಏನೂ ಹೇಳುವುದಿಲ್ಲ ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ಮಾತನಾಡಿದ ಅವರು, ಮಾಜಿ Read more…

ಎಸ್.ಎಂ. ಕೃಷ್ಣ ಮೊಮ್ಮಗ, ಕಾಫಿ ಡೇ ಉದ್ಯಮಿ ಸಿದ್ಧಾರ್ಥ್ ಪುತ್ರನೊಂದಿಗೆ ಡಿಕೆಶಿ ಪುತ್ರಿ ಮದುವೆ ಮಾತುಕತೆ

ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಎಸ್.ಎಂ. ಕೃಷ್ಣ ಅವರ ಮೊಮ್ಮಗ, ಕಾಫಿ ಡೇ ಉದ್ಯಮಿ ದಿ. ಸಿದ್ದಾರ್ಥ್ ಹೆಗಡೆ ಅವರ ಪುತ್ರ ಅಮಾರ್ತ್ಯ ಹೆಗ್ಡೆ ಮತ್ತು ಕೆಪಿಸಿಸಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...