alex Certify D K Shivakumar | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭ್ರಷ್ಟಾಧ್ಯಕ್ಷ; ಬಹುಕೋಟಿ ಮೊತ್ತದ ಬಹುಭಾಷಾ ರಾಜಕೀಯ ಚಲನಚಿತ್ರ; ಕಾಂಗ್ರೆಸ್ ನಾಯಕರಿಂದಲೇ ನಿಮ್ಮದೇ ಚಿತ್ರಮಂದಿರಗಳಲ್ಲಿ ರಿಲೀಸ್ ಸಾಧ್ಯತೆ; ಡಿಕೆಶಿ ವಿರುದ್ಧ ಚಾಟಿ ಬೀಸಿದ BJP

ಬೆಂಗಳೂರು: ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂದು ಕಾಂಗ್ರೆಸ್ ನಾಯಕರೇ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಟ್ವೀಟಾಸ್ತ್ರ ಮುಂದುವರೆಸಿರುವ ರಾಜ್ಯ ಬಿಜೆಪಿ, ’ಭ್ರಷ್ಟಾಧ್ಯಕ್ಷ’ ಬಹುಕೋಟಿ ಮೊತ್ತದ ಬಹುಭಾಷಾ ರಾಜಕೀಯ ಚಲನಚಿತ್ರದ ಚಿತ್ರೀಕರಣ Read more…

BIG NEWS: ಉಗ್ರಪ್ಪ, ಸಲೀಂ ಹೇಳಿಕೆಗೂ ನನಗೂ ಸಂಬಂಧವಿಲ್ಲ; ಇಬ್ಬರ ಮಾತುಗಳು ಮುಜುಗರ ತಂದಿದೆ ಎಂದ ಡಿ.ಕೆ.‌ ಶಿವಕುಮಾರ್

ಬೆಂಗಳೂರು: ವಿ.ಎಸ್. ಉಗ್ರಪ್ಪ ಹಾಗೂ ಸಲೀಂ ನನ್ನ ವಿರುದ್ಧ ಆಡಿರುವ ಮಾತುಗಳಿಗೂ, ನನಗೂ, ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಅದು ಅವರಿಬ್ಬರ ಆಂತರಿಕ ಮಾತುಗಳು ಹೊರತು ಪಕ್ಷದ ಹೇಳಿಕೆಗಳಲ್ಲ ಎಂದು Read more…

BIG NEWS: ಕೊತ್ವಾಲ್ ರಾಮಚಂದ್ರನ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರ ಕಚೇರಿಯಲ್ಲೇ ಬಯಲು; ಸಿದ್ದರಾಮಯ್ಯ ಶಿಷ್ಯ ಪಡೆಯಿಂದ ಡಿ.ಕೆ.ಶಿಗೆ ಖೆಡ್ಡಾ; ಟಾಂಗ್ ನೀಡಿದ ಸಿ.ಟಿ.ರವಿ

ಬೆಂಗಳೂರು: ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೊತ್ವಾಲ್ ರಾಮಚಂದ್ರನ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಅವರದೇ Read more…

BIG BREAKING: ಕಾಂಗ್ರೆಸ್ ನಿಂದ ಹಿರಿಯ ಮುಖಂಡ ವಿ.ಎಸ್. ಉಗ್ರಪ್ಪ ಅಮಾನತು; ಸಲೀಂ ಉಚ್ಛಾಟನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಪರ್ಸಂಟೇಜ್ ಬಗ್ಗೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ಸಲೀಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದ್ದರೆ ಹಿರಿಯ ಮುಖಂಡ ವಿ.ಎಸ್. ಉಗ್ರಪ್ಪ ಅವರನ್ನು Read more…

BIG NEWS: ಸಿಎಂ ಆಗುವ ಡಿ.ಕೆ.ಶಿ.ಕನಸಿಗೆ ಪಕ್ಷದ ನಾಯಕರಿಂದಲೇ ಎಳ್ಳು ನೀರು; ಭ್ರಷ್ಟಾಚಾರಕ್ಕೆ ಕಾಂಗ್ರೆಸ್ ತವರು ಮನೆ; ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದ ಬಿಜೆಪಿ

ಬೆಂಗಳೂರು: ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ಬೆನ್ನಲ್ಲೇ ಸರಣಿ ವಾಗ್ದಾಳಿ ನಡೆಸಿರುವ ಬಿಜೆಪಿ ಕೆಪಿಸಿಸಿ ಕಚೇರಿಯಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭ್ರಷ್ಟಾಚಾರವನ್ನು ಕಾಂಗ್ರೆಸ್ ಪದಾಧಿಕಾರಿಗಳು Read more…

BIG NEWS: ಡಿ.ಕೆ.ಶಿ. ವಿರುದ್ಧ ನಾನು ಮಾತನಾಡಿಯೇ ಇಲ್ಲ; ನಾನು ಹೇಳಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ; ಉಲ್ಟಾ ಹೊಡೆದ ಉಗ್ರಪ್ಪ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಗ್ಗೆ ಕಾಂಗ್ರೆಸ್ ನಾಯಕರಾದ ವಿ.ಎಸ್.ಉಗ್ರಪ್ಪ ಹಾಗೂ ಸಲೀಂ ಸ್ಫೋಟಕ ಹೇಳಿಕೆ ವಿಚಾರವಾಗಿ ಪ್ರತಿಕ್ರಿಸಿರುವ ಉಗ್ರಪ್ಪ, ನಾನು ಡಿ.ಕೆ.ಶಿವಕುಮಾರ್ ವಿರುದ್ಧ ಯಾವುದೇ ಪ್ರತಿಕ್ರಿಯೆ ನೀಡಿಲ್ಲ Read more…

BIG NEWS: ಡಿ.ಕೆ.ಶಿ. ಬಗ್ಗೆ ವಿ.ಎಸ್.ಉಗ್ರಪ್ಪ, ಸಲೀಂ ಸ್ಫೋಟಕ ಹೇಳಿಕೆ; ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಕಾಂಗ್ರೆಸ್ ನಾಯಕರಿಂದಲೇ ವ್ಯಂಗ್ಯ

ಬೆಂಗಳೂರು; ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಗ್ಗೆ ಸ್ವತಃ ಕಾಂಗ್ರೆಸ್ ನಾಯಕರೇ ಗುಸು ಗುಸು ಎಂದು ಮಾತನಾಡಿಕೊಂಡಿರುವ ಬಗ್ಗೆ Read more…

ನಾವು ಯಾರನ್ನೂ ಹೈಜಾಕ್ ಮಾಡಿಲ್ಲ; ತಾವಾಗಿಯೇ ಪಕ್ಷಕ್ಕೆ ಬರುತ್ತೇವೆ ಎಂದವರನ್ನು ಬೇಡ ಎಂದಿಲ್ಲ; ಕುಮಾರಸ್ವಾಮಿಗೆ ತಿರುಗೇಟು ಕೊಟ್ಟ ಡಿ.ಕೆ.ಶಿ

ಬೆಂಗಳೂರು: ಮನಗೂಳಿ ಅವರು ನಮ್ಮನ್ನು ಭೇಟಿಯಾಗಿ ಮಾತನಾಡಿದ್ದು ನಿಜ, ನಾವು ಯಾರನ್ನೂ ಹೈಜಾಕ್ ಮಾಡಿಲ್ಲ, ಈ ವಿಚಾರದಲ್ಲಿ ಸುಳ್ಳು ಹೇಳುವ ಅಗತ್ಯವೂ ನಮಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ Read more…

BIG NEWS: ಸುಳ್ಳು ಸೃಷ್ಟಿ ಮಾಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು; ಉದಾಹರಣೆ ಮೂಲಕ ವಿವರಿಸಿದ HDK

ಬೆಂಗಳೂರು: ದಿ. ನಾಯಕ ಎಂ.ಸಿ. ಮನಗೂಳಿ ಅವರಿಗೆ ಕಾಂಗ್ರೆಸ್ ನಾಯಕರು ಅಪಚಾರ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರ ಸುಳ್ಳಿಗೂ ಒಂದು Read more…

BIG NEWS: BSY ಕಂಟ್ರೋಲ್ ನಲ್ಲಿಡಲು IT ದಾಳಿ; ರಮೇಶ್ ಜಾರಕಿಹೊಳಿ ವಿರುದ್ಧವೂ ಬಾಂಬ್ ಸಿಡಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಪ್ತನ ನಿವಾಸದ ಮೇಲೆ ಐಟಿ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಯಡಿಯೂರಪ್ಪನವರನ್ನು ಕಂಟ್ರೋಲ್ ನಲ್ಲಿಡಲು ಐಟಿ ದಾಳಿ Read more…

BIG NEWS: ನೈತಿಕ ಪೊಲೀಸ್ ಗಿರಿ ಪ್ರಕರಣ; ಪೊಲೀಸರು ಅಧಿಕಾರವನ್ನು ಬಿಜೆಪಿಗೆ ಕೊಟ್ಟುಬಿಟ್ಟಿದ್ದಾರೆ; ಡಿ.ಕೆ.ಶಿ. ವಾಗ್ದಾಳಿ

ಮಂಗಳೂರು: ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚುತ್ತಿವೆ. ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗುತ್ತಿದೆ. ಅಧಿಕಾರಿಗಳನ್ನು ರಾಜ್ಯ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. Read more…

ಪ್ರಿಯಾಂಕಾ ಗಾಂಧಿ ಬಂಧನ ಖಂಡನೀಯ; ಇದು ದೇಶದ ಪ್ರತಿ ಹೆಣ್ಣು ಮಕ್ಕಳಿಗೆ ಮಾಡಿದ ಅಪಮಾನ; ಕೇಂದ್ರದ ವಿರುದ್ಧ ಡಿ.ಕೆ.ಶಿ. ಆಕ್ರೋಶ

ಬೆಂಗಳೂರು: ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹರಿಸಿದ ಪ್ರಕರಣದಲ್ಲಿ ಮೃತ ರೈತರ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳುತ್ತಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರನ್ನು ಬಂಧಿಸಿರುವುದು ಖಂಡನೀಯ. Read more…

BIG NEWS: ಕೋವಿಡ್ ಪರಿಹಾರವನ್ನೂ ನೀಡಿಲ್ಲ; ಪ್ಯಾಕೇಜು ಕೊಟ್ಟಿಲ್ಲ; ಈಗ ಬೆಲೆ ಏರಿಕೆಯಿಂದ ಹೆಣ್ಣುಮಕ್ಕಳು ತಾಳಿ ಮಾರಿ ಬದುಕುವ ಸ್ಥಿತಿ ಬಂದಿದೆ; ಸರ್ಕಾರದ ವಿರುದ್ಧ ಡಿಕೆಶಿ ಕಿಡಿ

ಬೆಂಗಳೂರು: ಬೆಲೆ ಏರಿಕೆ ವಿರೋಧಿಸಿ ಸೈಕಲ್ ಜಾಥಾ ಮೂಲಕ ವಿಧಾನಸೌಧಕ್ಕೆ ಎಂಟ್ರಿ ಕೊಟ್ಟ ಕಾಂಗ್ರೆಸ್ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, Read more…

BIG NEWS: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ವಾರಂಟ್ ಜಾರಿ

ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ದಕ್ಷಿಣ ಕನ್ನಡ ಸುಳ್ಯ ನ್ಯಾಯಾಲಯ ವಾರಂಟ್ ಜಾರಿ ಮಾಡಿದೆ. ಸೆ.29ರಂದು ಡಿ.ಕೆ.ಶಿವಕುಮಾರ್ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಡಿಜಿ ಹಾಗೂ ಐಜಿಪಿಗೆ Read more…

ನಾವು ಸರಿಯಾದ ಅಭ್ಯರ್ಥಿಯನ್ನೇ ಹಾಕಿಲ್ಲ; ಆದರೂ ಒಳ್ಳೆಯ ನಂಬರ್ ಬಂದಿದ್ದಕ್ಕೆ ಸಮಾಧಾನವಿದೆ ಎಂದ ಡಿ.ಕೆ. ಶಿವಕುಮಾರ್

ಬೆಂಗಳೂರು: ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಬೆಳಗಾವಿಯಲ್ಲಿ ನಾವು ಸರಿಯಾದ ಅಭ್ಯರ್ಥಿಯನ್ನೇ ಹಾಕಿಲ್ಲ. ಆದರೂ ನಮಗೆ ಒಳ್ಳೆಯ ನಂಬರ್ ಬಂದಿರುವುದು Read more…

ರಾಷ್ಟ್ರೀಯ ಶಿಕ್ಷಣ ನೀತಿ -NEP ನಾಗಪುರ ಎಜ್ಯುಕೇಷನ್ ಪಾಲಿಸಿ ಎಂದು ಟೀಕಿಸಿದ ಡಿಕೆಶಿಗೆ ಅಶ್ವತ್ಥನಾರಾಯಣ ತಿರುಗೇಟು

ಬೆಂಗಳೂರು: ಎನ್ಇಪಿ (ರಾಷ್ಟ್ರೀಯ ಶಿಕ್ಷಣ ನೀತಿ)ಯನ್ನು ನಾಗಪುರ ಎಜ್ಯುಕೇಷನ್ ಪಾಲಿಸಿ ಎಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಅತ್ಯಂತ ಬೇಜವಾಬ್ದಾರಿ ಮತ್ತು ಹೊಣೆಗೇಡಿತನದಿಂದ ಕೂಡಿದೆ ಎಂದು ಉನ್ನತ Read more…

BIG NEWS: ನಾನು ಭ್ರಷ್ಟಾಚಾರ ಮಾಡಿ ಜೈಲಿಗೆ ಹೋದವನಲ್ಲ; ಡಿ.ಕೆ.ಶಿವಕುಮಾರ್ ಗೆ ಟಾಂಗ್ ನೀಡಿದ ಸಿ.ಟಿ.ರವಿ

ಬೆಂಗಳೂರು: ಕಾಂಗ್ರೆಸ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ನಾನು ಭ್ರಷ್ಟಾಚಾರ ಮಾಡಿ ಜೈಲಿಗೆ ಹೋದವನಲ್ಲ ಎಂದು ಹೇಳುವ ಮೂಲಕ ಡಿ.ಕೆ.ಶಿವಕುಮಾರ್ ಗೆ Read more…

BIG NEWS: BSY ಅಧಿಕಾರ ತ್ಯಾಗ ಮಾಡುವಾಗ ಕಣ್ಣೀರಿಟ್ಟಿದ್ದೇಕೆ ಗೊತ್ತಾ….? ಬಿಜೆಪಿ ಶಾಸಕರೇ ಹೇಳಿದ ಮಾತು ಬಿಚ್ಚಿಟ್ಟ ಡಿಕೆಶಿ

ಹುಬ್ಬಳ್ಳಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಯಿತು. ಅಂದು ರಾಜೀನಾಮೆ ಘೋಷಣೆ ವೇಳೆ ಗದ್ಗದಿತರಾಗಿ ಕಣ್ಣೀರಿಟ್ಟರು ಇದಕ್ಕೆ ಕಾರಣವೇನು ಎಂಬುದು ನಮಗೆ ಗೊತ್ತು ಎಂದು ಕೆಪಿಸಿಸಿ ಅಧ್ಯಕ್ಷ Read more…

BIG NEWS: ಗೃಹ ಸಚಿವರ ‘ರೇಪ್’ ಹೇಳಿಕೆ; ಆರಗ ಜ್ಞಾನೇಂದ್ರ ವಿರುದ್ಧ ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ನೀಡಿರುವ ಬೇಜವಾಬ್ದಾರಿ ಹೇಳಿಕೆಗೆ ಕಿಡಿ ಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ನ ಯಾರ್ಯಾರಿಂದ Read more…

ಮತ್ತೆ ಜಮೀರ್ ಅಹ್ಮದ್ ಭೇಟಿಯಾದ ಡಿ.ಕೆ. ಶಿವಕುಮಾರ್; ಕುತೂಹಲ ಮೂಡಿಸಿದ ನಾಯಕರ ಚರ್ಚೆ

ಬೆಂಗಳೂರು: ಸಿದ್ದರಾಮಯ್ಯ ಮುಂದಿನ ಸಿಎಂ ಎಂಬ ಶಾಸಕ ಜಮೀರ್ ಅಹ್ಮದ್ ಅವರ ಹೇಳಿಕೆ ಬೆನ್ನಲ್ಲೇ ಜಮೀರ್ ವಿರುದ್ಧ ಡಿ.ಕೆ. ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೇ ಇಬ್ಬರು ನಾಯಕರ ನಡುವೆ Read more…

ಗೃಹ ಖಾತೆ ನಿಭಾಯಿಸಲು ಆಗದಿದ್ದರೆ ಅರಗ ಜ್ಞಾನೇಂದ್ರ ರಾಜೀನಾಮೆ ನೀಡಲಿ; ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ಆಕ್ರೋಶ

ಬೆಂಗಳೂರು: ಕೇಂದ್ರ ಸಚಿವರ ಸ್ವಾಗತಕ್ಕೆ ನಾಡಬಂದೂಕುಗಳಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಲಾಗಿದೆ ಎಂದರೆ ರಾಜ್ಯ ಸರ್ಕಾರ, ಗೃಹ ಸಚಿವರು ಕಾನೂನು ಸುವ್ಯವಸ್ಥೆ ಕಾಪಾಡುವುದನ್ನು ಬಿಟ್ಟು ಏನು ಮಾಡುತ್ತಿದ್ದಾರೆ ಎಂದು Read more…

ಮಾತಿನ ಭರದಲ್ಲಿ ಡಿಕೆಶಿ ಎಡವಟ್ಟು; ಹುತಾತ್ಮ ಸೋನಿಯಾ ಗಾಂಧಿ ಎಂದ ಕೆಪಿಸಿಸಿ ಅಧ್ಯಕ್ಷ

ಬೆಂಗಳೂರು: ಕಾಂಗ್ರೆಸ್ ಭವನದಲ್ಲಿ ನಡೆದ 75ನೇ ಸ್ವಾತಂತ್ರ್ಯ ದಿನಾಚರಣೆ ಭಾಷಣದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಡವಟ್ಟು ಮಾಡಿಕೊಂಡಿದ್ದಾರೆ. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್, ಹುತಾತ್ಮರಾದ Read more…

BIG NEWS: ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ; ಸರ್ಕಾರಕ್ಕೆ ಡಿ.ಕೆ.ಶಿವಕುಮಾರ್ ಎಚ್ಚರಿಕೆ

ಬೆಂಗಳೂರು: ಬಿಜೆಪಿ ನಾಯಕರು ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಿಸುವ ಬಗ್ಗೆ ಹೇಳಿಕೆ ನಿಡುತ್ತಿದ್ದಾರೆ. ಸರ್ಕಾರ ಇಂತಹ ನಿರ್ಧಾರಗಳನ್ನು ಕೈಗೊಂಡರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಚ್ಚರಿಕೆ Read more…

BIG NEWS: BSY ಅಧಿಕಾರಕ್ಕೆ ಬಂದಾಗಿನಿಂದ ರಾಜಕೀಯ ಅನಿಶ್ಚಿತತೆ; ಇಂಥ ಸರ್ಕಾರ ಯಾಕೆ ಬೇಕು ಎಂದ ಡಿ.ಕೆ.ಶಿ

ಬೆಂಗಳೂರು: ಇಂದು ಸಂಜೆ ಸಿಎಂ ಯಡಿಯೂಪ್ಪಗೆ ಹೈಕಮಾಂಡ್ ನಿಂದ ಸಂದೇಶ ಬರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಯಡಿಯೂರಪ್ಪ ಅಧಿಕಾರಕ್ಕೆ ಬಂದಾಗಿನಿಂದಲೂ ಅನಿಶ್ಚಿತತೆ ಎದುರಿಸುತ್ತಿದ್ದಾರೆ ಎಂದು ಹೇಳಿದ್ದಾರೆ. Read more…

BIG NEWS: ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು

ಚಿತ್ರದುರ್ಗ: ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ನಡೆದಷ್ಟು ಭ್ರಷ್ಟಾಚಾರ ಇತಿಹಾಸದಲ್ಲೇ ನಡೆಯಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು, ಅರ್ಕಾವತಿ ಹಗರಣವನ್ನೇ ಮುಚ್ಚಿ ಹಾಕಿದ್ದಾರೆ Read more…

BIG NEWS: ಸಿಬಿಐ ತನಿಖೆ ಪ್ರಶ್ನಿಸಿ ಡಿಕೆಶಿ ಸಲ್ಲಿಸಿದ್ದ ಅರ್ಜಿ; ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ತಮ್ಮ ವಿರುದ್ಧದ ಸಿಬಿಐ ತನಿಖೆ ಅನುಮತಿ ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜುಲೈ 26ಕ್ಕೆ ಮುಂದೂಡಿದೆ. ವಿಚಾರಣೆ ವೇಳೆ ಡಿ.ಕೆ.ಶಿ. ಪರ Read more…

ಬೆಂಬಲಿಗರ ವಿರುದ್ಧ ಡಿಕೆಶಿ ಗರಂ; ನನ್ನ ಹಾಳು ಮಾಡೋಕೆ ಇಂಥಾ ಕೆಲಸ ಮಾಡ್ತಿದ್ದೀರಾ ಎಂದ ಕೆಪಿಸಿಸಿ ಅಧ್ಯಕ್ಷ

ಬಾಗಲಕೋಟೆ: ತಮ್ಮ ಪರ ಜೈಕಾರ ಕೂಗಿದ ಬೆಂಬಲಿಗರ ವಿರುದ್ಧ ಗರಂ ಆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಿಮಗೆ ಅಭಿಮಾನವಿದ್ದರೆ ಮುಂದಕ್ಕೆ ತೋರೊಸಿ, ಜೈಕಾರ ಹಾರ, ತುರಾಯಿ ಈಗ ಬೇಡ Read more…

BIG NEWS: ಕಾಂಗ್ರೆಸ್ ಪಾಳಯದಲ್ಲಿ ಗರಿಗೆದರಿದ ಚಟುವಟಿಕೆ; ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಗೆ ರಾಹುಲ್ ಗಾಂಧಿ ಬುಲಾವ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕೈ ಶಾಸಕರ ಸಭೆ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿ Read more…

ಜೆಡಿಎಸ್ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಶೀಘ್ರ: ಡಿ.ಕೆ. ಶಿವಕುಮಾರ್

ಬೆಂಗಳೂರು: ಜೆಡಿಎಸ್ ಪಕ್ಷದ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದ್ದು, ಶೀಘ್ರವೇ ಅಧಿಕೃತವಾಗಿ ಪಕ್ಷ ಸೇರ್ಪಡೆ ದಿನಾಂಕ ತಿಳಿಸಲಾಗುವುದು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ Read more…

ಮಾನವೀಯತೆ ಮೆರೆದ ಡಿಕೆಶಿ

ತುಮಕೂರು: ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾನವೀಯತೆ ತೋರಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ನ ಚಿಕ್ಕಕೆರೆ ಸಮೀಪ ನಡೆದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...