alex Certify 000 People | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಲೆಬನಾನ್ ನಾದ್ಯಂತ ಸರಣಿ ಸ್ಫೋಟ: ಒಂದು ಸಾವಿರಕ್ಕೂ ಅಧಿಕ ಮಂದಿಗೆ ಗಾಯ: ಇರಾನ್ ರಾಯಭಾರ ಕಚೇರಿ ಧ್ವಂಸ

ಬೈರುತ್:  ಲೆಬನಾನ್‌ನಾದ್ಯಂತ ಸರಣಿ ಸ್ಪೋಟ ಸಂಭವಿಸಿದ್ದು, ಒಂದು ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮಂಗಳವಾರ ಸಂವಹನ ನಡೆಸಲು ಬಳಸುವ ಪೇಜರ್‌ಗಳು ಸ್ಫೋಟಗೊಂಡು ಹೆಜ್ಬೊಲ್ಲಾ ಹೋರಾಟಗಾರರು ಮತ್ತು ವೈದ್ಯರು ಸೇರಿದಂತೆ Read more…

BIG UPDATE : ವಯನಾಡ್ ಭೂಕುಸಿತದಲ್ಲಿ 170 ಮಂದಿ ಸಾವು, 1,000 ಜನರನ್ನು ರಕ್ಷಿಸಿದ ಸೇನೆ..!

ನವದೆಹಲಿ : ಕೇರಳದ ವಯನಾಡ್ ಜಿಲ್ಲೆಯಲ್ಲಿ ಬುಧವಾರ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 170 ಕ್ಕೆ ತಲುಪಿದೆ ಎಂದು ಮೂಲಗಳು ತಿಳಿಸಿದೆ. ಭೀಕರ ಭೂ ಕುಸಿತದಲ್ಲಿ 100 ಕ್ಕೂ ಹೆಚ್ಚು Read more…

BREAKING : ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಕಂಪ : 1.000 ಕ್ಕೂ ಹೆಚ್ಚು ಮಂದಿ ಸಾವು|Afghanistan earthquake

  ಕಾಬೂಲ್ : ಅಫ್ಘಾನ್ ನಗರ ಹೆರಾತ್ನ ವಾಯುವ್ಯದಲ್ಲಿ ಭಾನುವಾರ ಮುಂಜಾನೆ 6.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಪಶ್ಚಿಮ ಹೆರಾತ್ ಪ್ರಾಂತ್ಯದ Read more…

PM Modi Rozgar Mela : 51,000 ಜನರಿಗೆ ನೇಮಕಾತಿ ಪತ್ರ ನೀಡಿದ ಪ್ರಧಾನಿ ಮೋದಿ

ನವದೆಹಲಿ : ರೋಜ್ಗಾರ್ ಮೇಳವು ಇಂದು ಹೊಸದಾಗಿ ನೇಮಕಗೊಂಡ ಉದ್ಯೋಗಿಗಳಿಗೆ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಫರೆನ್ಸಿಂಗ್ ಪ್ರಧಾನಿ ನರೇಂದ್ರ ಮೋದಿ ವಿತರಿಸಿದ್ದಾರೆ. ಈ ಸಂದರ್ಭದಲ್ಲಿ Read more…

ಈ ವರ್ಷಜೂನ್ ವರೆಗೆ 87,000 ಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವ ತ್ಯಜಿಸಿದ್ದಾರೆ: ವಿದೇಶಾಂಗ ಸಚಿವ ಜೈಶಂಕರ್ ಮಾಹಿತಿ

ನವದೆಹಲಿ : ಈ ವರ್ಷದ ಜೂನ್ ವರೆಗೆ ಒಟ್ಟು 87,026 ಭಾರತೀಯರು ಭಾರತಕ್ಕೆ ಸೇರಿದ ತಮ್ಮ ಪೌರತ್ವವನ್ನು ಸ್ವಯಂಪ್ರೇರಿತವಾಗಿ ತ್ಯಜಿಸಿದ್ದಾರೆ ಮತ್ತು ವಿದೇಶದಲ್ಲಿ ಪೌರತ್ವವನ್ನು ಪಡೆದಿದ್ದಾರೆ ಎಂದು ವಿದೇಶಾಂಗ Read more…

Rozgar Mela: ವಿಡಿಯೋ ಕಾನ್ಫರೆನ್ಸ್ ಮೂಲಕ 70 ಸಾವಿರ ಮಂದಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಂದರೆ ಜುಲೈ 22 ರಂದು ಸುಮಾರು 70,000 ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಈ ಯುವಕರಿಗೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ Read more…

ಪ್ರಬಲ ಭೂಕಂಪಕ್ಕೆ ಬೆಚ್ಚಿಬಿದ್ದ ಅಫ್ಘಾನಿಸ್ತಾನ: 1,000 ಗಡಿ ದಾಟಿದ ಸಾವಿನ ಸಂಖ್ಯೆ

ಅಫ್ಘಾನಿಸ್ತಾನದ ಖೋಸ್ಟ್ ಮತ್ತು ಪಕ್ಟಿಕಾ ಪ್ರಾಂತ್ಯಗಳಲ್ಲಿ 6.1 ತೀವ್ರತೆಯ ಭೂಕಂಪನ ಉಂಟಾಗಿದ್ದು, 1 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಪಾಕಿಸ್ತಾನದ ಗಡಿಯ ಸಮೀಪವಿರುವ ಪೂರ್ವ ಅಫ್ಘಾನಿಸ್ತಾನದ ಪರ್ವತದ ಗ್ರಾಮೀಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...