alex Certify 2a reservation | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಂಚಮಸಾಲಿ 2ಎ ಮೀಸಲಾತಿ; ಮತ್ತೊಮ್ಮೆ ಹೋರಾಟಕ್ಕೆ ಕರೆ ಕೊಟ್ಟ ಬಸವಜಯ ಮೃತ್ಯುಂಜಯ ಸ್ವಾಮೀಜಿ

ಧಾರವಾಡ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಮತ್ತೊಮ್ಮೆ ಹೋರಾಟಕ್ಕೆ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಸ್ವಾಮೀಜಿ, ಪಂಚಮಸಾಲಿಗೆ 2ಎ ಮೀಸಲಾತಿ, Read more…

BIG NEWS: ಲೋಕಸಭಾ ಚುನಾವಣೆಗೂ ಮುನ್ನವೇ 2ಎ ಮೀಸಲಾತಿ ನೀಡಿ; ವಿಳಂಬ ಮಾಡಿದರೆ ಮತ್ತೆ ಉಗ್ರ ಹೋರಾಟ; ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ

ದಾವಣಗೆರೆ: ಲೋಕಸಭಾ ಚುನಾವಣೆಗೂ ಮುನ್ನವೇ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, Read more…

BIG NEWS: ಇಷ್ಟಲಿಂಗ ಪೂಜೆಯೊಂದಿಗೆ ಇಂದಿನಿಂದ ಮತ್ತೆ ಪಂಚಮಸಾಲಿ 2A ಮೀಸಲಾತಿ ಹೋರಾಟ ಆರಂಭ

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ಹಾಗೂ ಸಮಾಜದ ಎಲ್ಲಾ ಉಪ ಪಂಗಡಗಳನ್ನು ಒಬಿಸಿ ಮೀಸಲಾತಿ ಪಟ್ಟಿಗೆ ಸೇರಿಸಲು ಒತ್ತಾಯಿಸಿ ಇಂದಿನಿಂದ ಮತ್ತೆ ಹೋರಾಟ ಆರಂಭವಾಗಲಿದೆ. ಕೂಡಲಸಂಗಮ Read more…

BIG NEWS: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ವಿಚಾರ; ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಮೀಸಲಾತಿಗಾಗಿ Read more…

ಪಂಚಮಸಾಲಿ ಮೀಸಲಾತಿಗೆ ಪರ್ಯಾಯ ಮಾರ್ಗ: ಹೊಸ ಪ್ರವರ್ಗ ರಚನೆ…?

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಪರ್ಯಾಯ ಮಾರ್ಗದ ಬಗ್ಗೆ ಹಿಂದುಳಿದ ವರ್ಗಗಳ ಆಯೋಗ ಸಲಹೆ ನೀಡಿದೆ ಎನ್ನಲಾಗಿದೆ. ಹೊಸ ಪ್ರವರ್ಗ ರಚಿಸಿ ಅದರಲ್ಲಿ ಅವಕಾಶ ನೀಡುವಂತೆ Read more…

BIG NEWS: ಪಂಚಮಸಾಲಿ ಮೀಸಲಾತಿ ಘೋಷಿಸಿದ್ರೆ ಸಿಎಂಗೆ ತುಲಾಭಾರ; ಇಲ್ಲವಾದ್ರೆ ಉಗ್ರ ಹೋರಾಟ; ಮತ್ತೆ ಎಚ್ಚರಿಕೆ ಕೊಟ್ಟ ಸ್ವಾಮೀಜಿ

ಬೆಳಗಾವಿ: ಇಂದು ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಘೋಷಣೆ ಮಾಡದಿದ್ದರೆ ಸುವರ್ಣ ವಿಧಾನಸೌಧ ಮುತ್ತಿಗೆ ಹಾಕುವುದಾಗಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿರುವ ಬೆನ್ನಲ್ಲೇ ಚುನಾವಣೆ ಸಂದರ್ಭದಲ್ಲಿ ಸರ್ಕಾರ Read more…

BIG NEWS: ಮೀಸಲಾತಿ ಘೋಷಿಸಿದರೆ ಸಂಭ್ರಮಾಚರಣೆ; ಇಲ್ಲವಾದರೆ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ; ಮತ್ತೆ ಎಚ್ಚರಿಕೆ ಕೊಟ್ಟ ಬಸವ ಜಯಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ: ಪಂಚಮಸಾಲಿ ಸಮುದಾಯದ 2ಎ ಮೀಸಲಾತಿಗೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ಆರಂಭವಾಗಿದ್ದು, ಬೆಳಗಾವಿಯ ಸುವರ್ಣ ವಿಧಾನಸೌಧದತ್ತ ಧಾವಿಸಿ ಬರುತ್ತಿದ್ದಾರೆ. ಬೈಲಹೊಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಮಾತಿಗೆ ತಪ್ಪಿದ ಸರ್ಕಾರ; 2ಎ ಮೀಸಲಾತಿಗಾಗಿ ಮತ್ತೆ ಪಾದಯಾತ್ರೆ ಆರಂಭ; ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಎಚ್ಚರಿಕೆ

ಬೆಳಗಾವಿ: 2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯ ಮತ್ತೆ ಪಾದಯಾತ್ರೆ ಹೋರಾಟ ಆರಂಭಿಸಿದೆ. ರಾಜ್ಯ ಸರ್ಕಾರ ಕೊಟ್ಟ ಮಾತು ತಪ್ಪಿದ ಹಿನ್ನೆಲೆಯಲ್ಲಿ ಮತ್ತೆ ಪಾದಯಾತ್ರೆ ಆರಂಭಿಸಿದ್ದೇವೆ ಎಂದು ಬಸವ Read more…

BIG NEWS: ಮೀಸಲಾತಿ ನೀಡದಿದ್ದರೆ ಚುನಾವಣೆ ಬಹಿಷ್ಕಾರ; ರಾಜ್ಯ ಸರ್ಕಾರಕ್ಕೆ ಪಂಚಮಸಾಲಿ ಮಹಿಳಾ ಘಟಕದ ಎಚ್ಚರಿಕೆ

ಗದಗ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡದಿದ್ದರೆ ಮುಂಬರುವ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಪಂಚಮಸಾಲಿ ಸಮುದಾಯದ ಮಹಿಳಾ ಘಟಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಗದಗದಲ್ಲಿ ಮಾತನಾಡಿರುವ ಪಂಚಮಸಾಲಿ ಮಹಿಳಾ ಘಟಕದ Read more…

BIG NEWS: 2A ಮೀಸಲಾತಿಗೆ ಡೆಡ್ ಲೈನ್; ಭರವಸೆ ಈಡೇರಿಸದಿದ್ದರೆ ಸತ್ಯಾಗ್ರಹ – ನೂತನ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ…!

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಪಂಚಮಸಾಲಿ ಸಮುದಾಯದ ಮೀಸಲಾತಿ ಕೂಗು ಮತ್ತೆ ಜೋರಾಗಿದ್ದು, ಸೆ.15ರೊಳಗೆ ಬೇಡಿಕೆ ಈಡೇರಿಸದಿದ್ದರೆ ಸತ್ಯಾಗ್ರಹ ನಡೆಸಲಾಗುವುದು ಎಂದು ಬಸವ ಜಯಮೃತ್ಯುಂಜಯ Read more…

BIG NEWS: 24 ಗಂಟೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ನೀಡಬೇಕು; ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

ಬೆಂಗಳೂರು: ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯುವುದಾಗಿ ಹೇಳುತ್ತಿದ್ದಾರೆ. ಒಂದೊಮ್ಮೆ ಬಿ ಎಸ್ ವೈ ಕೆಳಗಿಳಿದರೆ ಪಂಚಮಸಾಲಿ ಸಮುದಾಯದವರನ್ನೇ ಸಿಎಂ ಮಾಡಬೇಕು ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ Read more…

ಕರುಣೆ ಬಂದಾಗ ಮೀಸಲಾತಿ ನೀಡಲಿ: ಅಲ್ಲಿಯವರೆಗೂ ಹೋರಾಟ ನಿಲ್ಲದು – ಸ್ವಾಮೀಜಿ

ಬೆಂಗಳೂರು: ಪಂಚಮಸಾಲಿ ಮೀಸಲಾತಿ ಹೋರಾಟ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಸವ ಜಯಮೃತ್ಯುಂಜಯ ಸ್ವಾಮಿಜಿ, ಕರುಣೆ ಬಂದಾಗ ನಮಗೆ ಮೀಸಲಾತಿ ಕೊಡಲಿ ಅಲ್ಲಿಯವರೆಗೂ ನಮ್ಮ ಹೋರಾಟ ಮುಂದುವರೆಸುತ್ತೇವೆ ಎಂದು ಹೆಳಿದ್ದಾರೆ. ಪಂಚಮಸಾಲಿಗೆ Read more…

BIG NEWS: ವಿಧಾನಸೌಧದ ಸುತ್ತ ನಿಷೇಧಾಜ್ಞೆ ಜಾರಿ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುತ್ತಿದ್ದು, ಸರ್ಕಾರ ಇಂದು ತಮ್ಮ ಬೇಡಿಕೆ ಈಡೇರಿಸದಿದ್ದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಬಸವ ಜಯಮೃತ್ಯಂಜಯ Read more…

BREAKING NEWS: ಪಂಚಮಸಾಲಿಗೆ ಮೀಸಲಾತಿಗೆ ಆಗ್ರಹ – ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಮಧ್ಯಾಹ್ನ 2ಗಂಟೆಯ ಗಡುವು

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿರುವ ಹೋರಾಟ ತಾರಕಕ್ಕೇರಿದ್ದು, ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಶಕ್ತಿಪ್ರದರ್ಶನಕ್ಕೆ ಸಜ್ಜಾಗಿದ್ದಾರೆ. ಈ ನಡುವೆ Read more…

ಪಂಚಮಸಾಲಿ ಪಾದಯಾತ್ರೆ ನಡೆಯುತ್ತಿರುವಾಗ ಮಠಾಧೀಶರ ಪ್ರತ್ಯೇಕ ಸಭೆ ಏಕೆ……?; ವಿಜಯೇಂದ್ರ ವಿರುದ್ಧ ಕಾಶಪ್ಪನವರ್ ಆಕ್ರೋಶ

ಬೆಂಗಳೂರು: ಒಂದೆಡೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಪಾದಯಾತ್ರೆ ನಡೆಯುತ್ತಿದ್ದರೆ, ಇನ್ನೊಂದೆಡೆ ಸಿಎಂ ಬಿ ಎಸ್ ವೈ ಪುತ್ರ ವಿಜಯೇಂದ್ರ ಕೆಲ ಮಠಾಧೀಶರನ್ನು ಕರೆದು ಸಭೆ ನಡೆಸುತ್ತಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...