alex Certify 3 accused | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಂಗಳೂರಿನ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

ಮಂಗಳೂರು: ಮಂಗಳೂರಿನ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಕೋಟೆಕಾರು ಸಹಕಾರಿ ಬ್ಯಾಂಕ್ ನಲ್ಲಿ ಚಿನ್ನಾಭರಣ, ನಗದು ಹಣ ದೋಚಿ Read more…

BREAKING : ರಾಜ್ಯದಲ್ಲಿ ಮತ್ತೊಂದು ‘ಪೈಶಾಚಿಕ ಕೃತ್ಯ’ : ಇಬ್ಬರು ಬಾಲಕಿಯನ್ನು ಅಪಹರಿಸಿ ಗ್ಯಾಂಗ್ ರೇಪ್.!

ಬೆಳಗಾವಿ: ಇಬ್ಬರು ಬಾಲಕಿಯರ ಮೇಲೆ ಗ್ಯಾಂಗ್ ರೇಪ್ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದಲ್ಲಿ ನಡೆದಿದೆ. ಇಬ್ಬರು ಬಾಲಕಿಯರನ್ನು ಗುಡ್ಡಗಾಡು ಪ್ರದೇಶಕ್ಕೆ ಎಕರೆದೊಯ್ದು ಕಾಮುಕರು Read more…

ಬುರ್ಖಾ ಧರಿಸಿ ಬಸ್ ನಲ್ಲಿ ಕಳ್ಳತನ: ಮೂವರು ಸಹೋದರಿಯರು ಅರೆಸ್ಟ್; ಓರ್ವ ಮಹಿಳೆ ಎಸ್ಕೇಪ್

ಚಿಕ್ಕಬಳ್ಳಾಪುರ: ಸಹೋದರಿಯರ ಗ್ಯಾಂಗ್ ವೊಂದು ಬುರ್ಖಾ ಧರಿಸಿ ಬಸ್ ಗಳಲ್ಲಿ ಮಹಿಳೆಯರ ಚಿನ್ನದ ಸರ, ಬ್ಯಾಗ್ ನಲ್ಲಿದ್ದ ಪರ್ಸ್, ಹಣ ಕದ್ದು ಪರಾರಿಯಾಗುತ್ತಿದ್ದ ಖತರ್ನಾಕ್ ಗ್ಯಾಂಗ್ ನ್ನು ಗೌರಿಬಿದನೂರು Read more…

ಮಾದಕ ವಸ್ತು ಮಾರಾಟ: ಆಫ್ರಿಕಾ ಪ್ರಜೆ ಸೇರಿ ಮೂವರು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆಫ್ರಿಕಾ ಪ್ರಜೆ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಹೊಸ ವರ್ಷಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾದಕ ವಸ್ತುಗಳ ವಿರುದ್ಧ ಸಮರ Read more…

ನಕಲಿ ಇಎಸ್ ಐ ಕಾರ್ಡ್ ಸೃಷ್ಟಿಸಿ ವಂಚನೆ: ಸೆಕ್ಯೂರಿಟಿ ಗಾರ್ಡ್ ಸೇರಿ ಮೂವರು ಅರೆಸ್ಟ್

ಬೆಂಗಳೂರು: ನಕಲಿ ಇಎಸ್ ಐ, ಇ-ಪೆಹಚಾನ್ ಕಾರ್ಡ್ ಗಳನ್ನು ಮಾಡಿಸಿಕೊಟ್ಟು ದ್ಸರ್ಕಾರದ ಬೊಕಸಕ್ಕೆ ವಂಚಿಸುತ್ತಿದ್ದ ಇಎಸ್ ಐ ಆಸ್ಪತ್ರೆ ಸೆಕ್ಯೂರಿಟಿ ಗಾರ್ಡ್ ಸೇರಿ ಮೂವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. Read more…

BREAKING NEWS: ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನ್ಯಾಯಾಧೀಶ Read more…

ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್

ವಿಜಯನಗರ: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದಲ್ಲಿ ನಡೆದಿದೆ. ಕೊಪ್ಪಳ ಮೂಲದ ರಾಘವೇಂದ್ರ ನಾಯಕ, ಮಂಜಪ್ಪ, ಹೊಸಪೇಟೆಯ ಹುಸೇನ್ ಬಾಷಾ Read more…

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ. ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎ5 ದಿಗ್ವೇಕರ್, ಎ 7ಹೆಚ್.ಎಲ್.ಸುರೇಶ್ Read more…

BIG NEWS: ಉಡುಪಿ ಗ್ಯಾಂಗ್ ವಾರ್ ಪ್ರಕರಣ; ಮತ್ತೆ ಮೂವರು ಆರೋಪಿಗಳು ಅರೆಸ್ಟ್

ಉಡುಪಿ: ಉಡುಪಿಯಲ್ಲಿ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗರುಡಾ ಗ್ಯಾಂಗ್ ನ ಮೂವರನ್ನು ಬಂಧಿಸಲಾಗಿದ್ದು, ಮಜೀದ್, ಅಲ್ಫಾಜ್, ಶರೀಫ್ ಬಂಧಿತ Read more…

ಕಳ್ಳತನ ಮಾಡಲು 20 ಸಾವಿರ ಸಂಬಳ; ಮೂವರು ಆರೋಪಿಗಳು ಅರೆಸ್ಟ್

ತುಮಕೂರು: ಕೆಲಸ ಮಾಡಿದರೆ ಸಂಬಳ ಕೊಡುವುದು ಸಹಜ ಆದರೆ ಕಳ್ಳತನ ಮಾಡುವವರಿಗೂ ಸಂಬಳ ಫಿಕ್ಸ್ ಮಾಡುವುದನ್ನು ಈವರೆಗೆ ಕೇಳಿರಲಿಲ್ಲ. ಆದರೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ತವರು Read more…

BREAKING NEWS: ಮಹಿಳೆ ಕಿಡ್ನ್ಯಾಪ್ ಪ್ರಕರಣ; ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ; ಓರ್ವ ಆರೋಪಿ SIT ಕಸ್ಟಡಿಗೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಓರ್ವ ಆರೋಪಿಗೆ ಎಸ್ಐಟಿ ಕಸ್ಟಡಿಗೆ Read more…

SHOCKING NEWS: ಪಕ್ಕದ ಮನೆಯ ಹಣ, ಚಿನ್ನಾಭರಣ ದೋಚಿ ಮಲೆಮಹದೇಶ್ವರನ ಹುಂಡಿಗೆ ಹಾಕಿ ಕೈಮುಗಿದ ಕಳ್ಳರು

ಬೆಂಗಳೂರು: ನಕಲಿ ಕೀಲಿಕೈ ಬಳಸಿ ಪಕ್ಕದ ಮನೆಯ ಹಣ, ಚಿನ್ನಾಭರನವನ್ನೇ ಕದ್ದು ಪರಾರಿಯಾಗಿರುವ ಘಟನೆ ಚಾಮರಾಜಪೇಟೆಯ ಅಪ್ಪುರಾವ್ ರಸ್ತೆಯಲ್ಲಿ ನಡೆದಿದೆ. ಬೆಂಗಳೂರಿನ ಕೆ.ಜಿನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು Read more…

BIG NEWS: ಕೆಇಎ ಪರೀಕ್ಷಾ ಅಕ್ರಮ; ಮತ್ತೋರ್ವ ಅಭ್ಯರ್ಥಿ ಸೇರಿ ಮೂವರನ್ನು ವಶಕ್ಕೆ ಪಡೆದ CID

ಕಲಬುರ್ಗಿ: ಕೆಇಎ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಅಭ್ಯರ್ಥಿ ಸೇರಿ ಮೂವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪರೀಕ್ಷಾ ಅಭ್ಯರ್ಥಿಗಳಿಗೆ ಬ್ಲೂಟೂತ್ ಸಪ್ಲೈ ಮಾಡಿದ ಆರೋಪದಡಿ ಮೂವರನ್ನು ವಶಕ್ಕೆ Read more…

BIG NEWS: ನಕಲಿ ವೋಟರ್ ಐಡಿ ಕೇಸ್; ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಪತ್ತೆಯಾದ ನಕಲಿ ವೋಟರ್ ಐಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಭರತ್, ಮೌನೇಶ್, ರಾಘವೇಂದ್ರ ಬಂಧಿತ ಆರೋಪಿಗಳು. ಬಂಧಿತರ ಬಳಿ Read more…

BIG NEWS: ಸಾಲ ಕೊಡಿಸುವುದಾಗಿ ಹೇಳಿ ಜನರನ್ನು ವಂಚಿಸುತ್ತಿದ್ದ ಗ್ಯಾಂಗ್ ಅರೆಸ್ಟ್

ಯಾದಗಿರಿ: ಸಾಲ ಕೊಡಿಸುವುದಾಗಿ ಹೇಳಿ ಜನರನ್ನು ವಂಚಿಸುತ್ತಿದ್ದ ಗ್ಯಾಂಗ್ ನ್ನು ಯಾದಗಿರಿ ಪೊಲೀಸರು ಮಹಾರಾಷ್ಟ್ರದ ಮುಂಬೈನಲ್ಲಿ ಬಂಧಿಸಿದ್ದಾರೆ. ಜೂನ್ 11ರಂದು ಯಾದಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ Read more…

BIG NEWS: KPTCL ಪರೀಕ್ಷಾ ಅಕ್ರಮ; ಮತ್ತೆ ಮೂವರು ಆರೋಪಿಗಳು ಅರೆಸ್ಟ್

ಬೆಳಗಾವಿ: ಕೆಪಿಟಿಸಿಎಲ್ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಬಂಧಿತರನ್ನು ಜ್ಯೂನಿಯರ್ ಲೈನ್ ಮ್ಯಾನ್ Read more…

BIG NEWS: ಮಗು ಕೊಂದು ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣ; ಮೂವರು ಅರೆಸ್ಟ್

ಬೆಂಗಳೂರು: 9 ತಿಂಗಳ ಮಗುವನ್ನು ಕೊಂದು ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಿಕಾ ಸಂಪಾದಕ ಹಲ್ಲೆಗೆರೆ ಶಂಕರ್ ಹಾಗೂ ಅವರ ಇಬ್ಬರು ಅಳಿಯಂದಿರನ್ನು ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು Read more…

BIG NEWS: ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ದುರಂತ; ಮೂವರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮನಗರ: ಲವ್ ಯೂ ರಚ್ಚು ಸಿನಿಮಾ ಚಿತ್ರೀಕರಣದ ವೇಳೆ ಫೈಟರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ 14 ದಿನಗಳ ಕಾಲ ವಿಸ್ತರಿಸಿ Read more…

BIG NEWS: ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣ; ಆರೋಪಿಗಳು ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ಬೆಂಗಳೂರಿನ 31ನೇ ಎಸಿಎಂಎಂ ನ್ಯಾಯಾಲಯ ಆದೇಶ Read more…

BIG NEWS: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ; ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳ ಜೀವಾವಧಿ ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಅಪರಾಧಿಗಳಾದ ಪತ್ನಿ ರಾಜೇಶ್ವರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...