alex Certify 3 Death | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಾರಿ ಮಳೆಗೆ ಕುಸಿದುಬಿದ್ದ ಸಮುದಾಯ ಭವನದ ಮೇಲ್ಛಾವಣಿ; ಮೂವರು ದುರ್ಮರಣ

ಚೆನ್ನೈ: ಭಾರಿ ಮಳೆಯಿಂದಾಗಿ ಸಮುದಾಯಭವನದ ಮೇಲ್ಛಾವಣಿ ಕುಸಿದುಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ತಮಿಳುನಾಡಿನ ತಿರುಪ್ಪುರ್ ನಲ್ಲಿ ಸಂಭವಿಸಿದೆ. ಮುರಳಿ, ಮಣಿಕಂದನ್ ಹಾಗೂ ಗೌತಮ್ ಮೃತ ದುರ್ದೈವಿಗಳು. Read more…

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಚಿಕಿತ್ಸೆ ಫಲಿಸದೇ 6 ವರ್ಷದ ಮಗು ಸಾವು, ಸಾವಿನ ಸಂಖ್ಯೆ 3 ಕ್ಕೇರಿಕೆ

ಬೆಂಗಳೂರು : ಬೆಂಗಳೂರಿನ ನೈಸ್ ರಸ್ತೆಯಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ 6 ವರ್ಷದ ಮಗು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಮೂರಕ್ಕೇರಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ Read more…

BREAKING: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ 2 ಕಾರುಗಳ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ಬಳಿಯ ಕಿಟ್ಟಿ Read more…

BREAKING: ಲಾರಿ-ಕಾರು ಭೀಕರ ಅಪಘಾತ; ಮೂವರು ಸ್ಥಳದಲ್ಲೇ ದುರ್ಮರಣ

ಧಾರವಾಡ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಬೈಪಾಸ್ ರಸ್ತೆಯಲ್ಲಿ ಈ ದುರಂತ ಸಂಭವಿಸಿದ್ದು, ಅಪಘಾತದಲ್ಲಿ ಸ್ಥಳದಲ್ಲೇ Read more…

BIG NEWS: ನೀರಿನಲ್ಲಿ ಆಟವಾಡುವಾಗ ಆಯತಪ್ಪಿ ಬಿದ್ದು ದುರಂತ; ಕಾಲುವೆಯಲ್ಲಿ ಮುಳುಗಿ ಮೂವರು ಸಾವು

ಚಿಕ್ಕಮಗಳೂರು: ನೀರಿನಲ್ಲಿ ಆಟವಾಡುವಾಗ ಆಯತಪ್ಪಿ ಬಿದ್ದು ಮೂವರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ತರಿಕೆರೆ ತಾಲೂಕಿನ ಭದ್ರಾ ಜಲಾಶಯದ ಕಾಲುವೆಯಲ್ಲಿ ನಡೆದಿದೆ. ರವಿ (31), ಅನನ್ಯ (17), ಶಾಮವೇಣಿ (16) Read more…

ಅಡುಗೆ ಅನಿಲ ದುರಂತ; ಗಾಯಗೊಂಡಿದ್ದ ಮೂವರ ದುರ್ಮರಣ; ಅನಾಥವಾದ ಮೂರು ತಿಂಗಳ ಕಂದಮ್ಮ

ಗದಗ: ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೇ ಸಾವನ್ನಪಿರುವ ಘಟನೆ ಗದಗ ಜಿಲ್ಲೆಯ ಮುಳಗುಂದದ ಚಿಂದಿಪೇಟೆಯಲ್ಲಿ ನಡೆದಿದೆ. ಜನವರಿ 26ರಂದು ಸಂಭವಿಸಿದ್ದ ದುರಂತದಲ್ಲಿ ಬಸವಣ್ಣಪ್ಪ Read more…

BIG NEWS: ವಿದ್ಯುತ್ ತಂತಿಗೆ ಮೂವರು ಬಲಿ ಪ್ರಕರಣ; ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

ಮೈಸೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂವರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ವಿತರಿಸಲಾಗಿದೆ. ಮೈಸೂರು ಜಿಲ್ಲೆ ಟಿ.ನರಸಿಪುರ ತಾಲೂಕಿನ Read more…

BREAKING NEWS: ವಿದ್ಯುತ್ ತಂತಿ ತುಳಿದು ಮೂವರ ದುರ್ಮರಣ

ಮೈಸೂರು: ವಿದ್ಯುತ್ ತಂತಿ ತುಳಿದು ಮೂವರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸಿಪುರ ತಾಲೂಕಿನ ನೀಲಸೋಗೆ ಗ್ರಾಮದಲ್ಲಿ ನಡೆದಿದೆ. ಹರೀಶ್ (32), ರಾಚೇಗೌಡ (60) ಹಾಗೂ ಮಹದೇವಸ್ವಾಮಿ (38) Read more…

BIG NEWS: ಎರಡು ಕಾರು ಮುಖಾಮುಖಿ ಡಿಕ್ಕಿ; ಮೂವರು ಸ್ಥಳದಲ್ಲೇ ದುರ್ಮರಣ

ಕಾರವಾರ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಣಕೋಣದ ತಾರಿ ಬಳಿ ನಡೆದಿದೆ. ಅಪಘಾತದಲ್ಲಿ Read more…

BIG NEWS: ಹುಬ್ಬಳ್ಳಿ ಕಾರ್ಖಾನೆಯಲ್ಲಿ ಅಗ್ನಿ ದುರಂತ; ಮ್ಯಾನೇಜರ್ ಅರೆಸ್ಟ್

ಹುಬ್ಬಳ್ಳಿ; ಸ್ಪಾರ್ಕ್ ಕ್ಯಾಂಡಲ್ ತಯಾರಿಕಾ ಘಟಕದಲ್ಲಿ ಸಂಭವಿಸಿದ್ದ ಅಗ್ನಿ ದುರಂತದಲ್ಲಿ ಮೂವರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯ ಮ್ಯಾನೇಜರ್ ನನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ತಾರಿಹಾಳದಲ್ಲಿರುವ ಸ್ಪಾರ್ಕ್ Read more…

BIG NEWS: ಆಟೋ-ಕಾರು ಭೀಕರ ಅಪಘಾತ; ಸ್ಥಳದಲ್ಲೇ ಮೂವರ ದುರ್ಮರಣ

ಮಂಡ್ಯ: ಆಟೋ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದಿದೆ. ವೇಗವಾಗಿ ಬಂದ ಕಾರು ಆಟೋಗೆ ಡಿಕ್ಕಿ Read more…

BIG NEWS: ಭಾರಿ ಮಳೆ; ಮನೆಯ ಮೇಲೆ ಕುಸಿದು ಬಿದ್ದ ಗುಡ್ಡ; ಸಾವಿನ ಸಂಖ್ಯೆ ಮೂರಕ್ಕೇರಿಕೆ

ಮಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮೂರು-ನಾಲ್ಕು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತ, ಗುಡ್ಡ ಕುಸಿತ ಸಂಭವಿಸಿದೆ. ಜನರು ದಿನವೂ ಆತಂಕದಲ್ಲಿ ಕಾಲ ಕಳೆಯುವಂತಾಗಿದೆ. ಭಾರಿ Read more…

BIG NEWS: ಧಾರವಾಡದಲ್ಲಿ ಮತ್ತೊಂದು ಭೀಕರ ಅಪಘಾತ; ಮೂವರ ದುರ್ಮರಣ

ಧಾರವಾಡ: ಧಾರವಾಡದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಸುಶೀಲವ್ವ ಹರಿಜನ್, ಕಲ್ಲವ್ವ ಹರಿಜನ್ Read more…

BIG NEWS: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಮಹಿಳೆ ಸೇರಿ ಮೂವರ ದುರ್ಮರಣ

ರಾಯಚೂರು: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ ಸೇರಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಅತ್ತನೂರು ಬಳಿ ನಡೆದಿದೆ. Read more…

BIG NEWS: ಎರಡು ಲಾರಿಗಳ ನಡುವೆ ಭೀಕರ ಅಪಘಾತ; ಮೂವರ ದುರ್ಮರಣ

ಧಾರವಾಡ: ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆ ಹಾರೋಬೆಳವಡಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಸವದತ್ತಿ ಕಡೆಯಿಂದ Read more…

SHOCKING NEWS: ಬೈಕ್ ಸವಾರನ ಮೇಲೆ ಹರಿದ ಬಸ್; ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿ

ಚಿಕ್ಕಬಳ್ಳಾಪುರ: ಬೈಕ್ ಗೆ ಖಾಸಗಿ ಬಸ್ ಡಿಕ್ಕಿಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮಹಿಳೆ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 44ರ ವಾಪಸಂದ್ರ Read more…

BREAKING NEWS: ನಿಂತಿದ್ದ ಲಾರಿಗೆ ಡಿಕ್ಕಿಯಾದ ಕಾರು; ಮೂವರ ದುರ್ಮರಣ

ಚಿತ್ರದುರ್ಗ: ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಹಿರಿಯೂರು ಬಳಿ ಸಂಭವಿಸಿದೆ. ಗುಯಿಲಾಳು ಟೋಲ್ ಗೇಟ್ Read more…

BIG BREAKING: ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ; ಸಿಲಿಂಡರ್ ಸ್ಫೋಟಗೊಂಡು ಮೂವರ ಸಾವು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾಲು ಸಾಲು ದುರಂತಗಳು ಸಂಭವಿಸುತ್ತಿದ್ದು, ಮೊನ್ನೆಯಷ್ಟೇ ಅಪಾರ್ಟ್ ಮೆಂಟ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಜೀವ ದಹನಗೊಂಡ ಘಟನೆ ಮಾಸುವ ಮುನ್ನವೇ ಇದೀಗ Read more…

BIG NEWS: ವೆಂಟಿಲೇಟರ್ ಬೆಡ್ ಸಿಗದೇ ಮೂವರ ದುರ್ಮರಣ; ಮುಂಡರಗಿ ಆಸ್ಪತ್ರೆಯಲ್ಲಿ ದುರಂತ

ಗದಗ: ರಾಜ್ಯದಲ್ಲಿ ಮತ್ತೆ ಆಕ್ಸಿಜನ್, ವೆಂಟಿಲೇಟರ್ ಗಾಗಿ ಹಾಹಾಕಾರ ಆರಂಭವಾಗಿದೆ. ವೆಂಟಿಲೇಟರ್ ಬೆಡ್ ಇಲ್ಲದೇ ಮೂವರು ಕೊರೊನಾ ಸೋಂಕಿತರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ಆಸ್ಪತ್ರೆಯಲ್ಲಿ ನಡೆದಿದೆ. Read more…

ಆಸಿಡ್ ಸಾಗಿಸುತ್ತಿದ್ದ ಲಾರಿ ಪಲ್ಟಿ; ಮೂವರ ದುರ್ಮರಣ

ಹಾಸನ: ಆಸಿಡ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೋಡು ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಬಸವನಹಳ್ಳಿ ಬಳಿ ಈ Read more…

ಮತ್ತೊಂದು ಭೀಕರ ರಸ್ತೆ ಅಪಘಾತ; ಕಾರಿನಲ್ಲಿದ್ದವರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಕಾಂಕ್ರಿಟ್ ಮಿಕ್ಸರ್ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದಿದೆ. ಬಾಗಲೂರಿನ ಶಿವು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...