alex Certify 4 Killed | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರ್: ನಾಲ್ವರು ಸ್ಥಳದಲ್ಲೇ ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್‌ ವಾರ್‌ನಲ್ಲಿ ಎಸ್‌ಯುವಿ ಕಮರಿಗೆ ಉರುಳಿ 4 ಮಂದಿ ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕಿಶ್ತ್ ವಾರ್ ಜಿಲ್ಲೆಯ ಮಸ್ಸು-ಪಾಡರ್ ಪ್ರದೇಶದಲ್ಲಿ ಬೊಲೆರೊ Read more…

ಬಸ್ ಪಲ್ಟಿಯಾಗಿ ಘೋರ ದುರಂತ: ನಾಲ್ವರು ಸಾವು, 40 ಜನರಿಗೆ ಗಾಯ

ಭುವನೇಶ್ವರ: ಒಡಿಶಾದ ಗುಡ್ಡಗಾಡು ಕೊರಾಪುಟ್ ಜಿಲ್ಲೆಯಲ್ಲಿ ಬಸ್ ಪಲ್ಟಿಯಾಗಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 40 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೋಯಿಪರಿಗುಡ ಪೊಲೀಸ್ ಠಾಣೆ ವ್ಯಾಪ್ತಿಯ Read more…

ಹೊಸ ಕಾರ್ ಗೆ ಪೂಜೆ ಸಲ್ಲಿಸಲು ಹೋದಾಗಲೇ ಭೀಕರ ಅಪಘಾತ: 4 ಮಂದಿ ಸಾವು

ಪಲ್ನಾಡು: ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ತೆಲಂಗಾಣದ ಕೊಂಡಗಟ್ಟು ಆಂಜನೇಯಸ್ವಾಮಿ ದೇವಸ್ಥಾನದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ Read more…

BREAKING NEWS: ಉತ್ತರ ಪ್ರದೇಶದಲ್ಲಿ ಪಟಾಕಿ ಕಾರ್ಖಾನೆ ಸ್ಫೋಟ: 4 ಮಂದಿ ಸಾವು, 6 ಜನ ಗಂಭೀರ

ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಸೋಮವಾರ ರಾತ್ರಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ನಂತರ ಮನೆ ಕುಸಿದು ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ. ಪಟಾಕಿ ಕಾರ್ಖಾನೆ ಕಾರ್ಯ Read more…

ಗೋಡೆ ಕುಸಿದು ಘೋರ ದುರಂತ: ನಾಲ್ವರ ದುರ್ಮರಣ, ಇಬ್ಬರಿಗೆ ಗಾಯ

ಗುರುಗ್ರಾಮ: ಶನಿವಾರ ಗುರ್ಗಾಂವ್‌ನಲ್ಲಿ ಸ್ಮಶಾನದ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ವೀರ್ ನಗರದ ನಿವಾಸಿ ತಾನ್ಯಾ(11), ಅರ್ಜುನ್ ನಗರದ Read more…

BREAKING: ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಸ್ಪೋಟ, ಬೆಂಕಿ ಅವಘಡ: 4 ಮಂದಿ ಸಾವು; 10ಕ್ಕೂ ಹೆಚ್ಚು ಮಂದಿ ಗಾಯ

ಸಂಗಾರೆಡ್ಡಿ: ತೆಲಂಗಾಣದ ಸಂಗಾರೆಡ್ಡಿಯಲ್ಲಿ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಇಂದು ಸಂಭವಿಸಿದ ಬೆಂಕಿಯಿಂದ ಉಂಟಾದ ಸ್ಫೋಟದಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. Read more…

ಬಸ್ ಗೆ ಹಿಂಬದಿಯಿಂದ ಟ್ರಕ್ ಡಿಕ್ಕಿ: ಅಪಘಾತದಲ್ಲಿ 4 ಜನ ಸಾವು: 18 ಮಂದಿ ಗಾಯ

ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಭಾನುವಾರ ಬಸ್‌ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 18 ಮಂದಿ ಗಾಯಗೊಂಡಿದ್ದಾರೆ. ಮುಂಬೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ದೇವಸ್ಥಾನದ ಬಳಿ Read more…

ಸಿಲಿಂಡರ್ ಸ್ಪೋಟದಿಂದ ಮಸಣವಾಯ್ತು ಮದುವೆ ಮನೆ: 4 ಜನ ಸಾವು, 60 ಕ್ಕೂ ಅಧಿಕ ಅತಿಥಿಗಳಿಗೆ ಗಾಯ

ರಾಜಸ್ಥಾನದ ಜೋಧ್‌ಪುರದ ಭುಂಗ್ರಾ ಗ್ರಾಮದಲ್ಲಿ ಗುರುವಾರ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಮದುವೆಗೆ ಬಂದಿದ್ದ 60 ಜನ ಅತಿಥಿಗಳು ಗಾಯಗೊಂಡಿದ್ದಾರೆ. Read more…

ವರನೊಂದಿಗೆ ಕುಟುಂಬ ಸದಸ್ಯರು ತೆರಳುತ್ತಿದ್ದ ಜೀಪ್ ಟ್ರಕ್ ಗೆ ಡಿಕ್ಕಿ: 4 ಜನ ಸಾವು

ಉತ್ತರ ಪ್ರದೇಶದ ಫತೇಪುರ್ ಸಿಕ್ರಿಯ ಆಗ್ರಾ-ಜೈಪುರ ಹೆದ್ದಾರಿಯಲ್ಲಿ ಶನಿವಾರ ವರ ಮತ್ತು ಅವರ ಕುಟುಂಬ ಸದಸ್ಯರನ್ನು ಹೊತ್ತೊಯ್ಯುತ್ತಿದ್ದ ಜೀಪ್ ಟ್ರಕ್‌ಗೆ ಡಿಕ್ಕಿ ಹೊಡೆದು ನಾಲ್ವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಒಂಬತ್ತು Read more…

ಗ್ಯಾಸ್ ಲೀಕ್ ಆಗಿ ಘೋರ ದುರಂತ: ನಾಲ್ವರ ಸಾವು

ಹರಿಯಾಣದ ಬಹದ್ದೂರ್‌ ಗಢದ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಬುಧವಾರ ಗ್ಯಾಸ್ ಸೋರಿಕೆಯಾಗಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ(ಐಸಿಯು) ದಾಖಲಿಸಲಾಗಿದೆ. ಕಾರ್ಮಿಕರು Read more…

BREAKING: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಪೋಟದಲ್ಲಿ ನಾಲ್ವರು ಭದ್ರತಾ ಸಿಬ್ಬಂದಿ ಸಾವು, 20 ಮಂದಿಗೆ ಗಾಯ

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ನಾಲ್ವರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಬಲೂಚಿಸ್ತಾನದ ಸಿಬಿ ಜಿಲ್ಲೆಯ ಥಂಡಿ ಸರಕ್ ಬಳಿ ಸ್ಫೋಟ ಸಂಭವಿಸಿದ್ದು, ಇಪ್ಪತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...