alex Certify 5 ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಂದಕಕ್ಕೆ ಉರುಳಿ ಬಿದ್ದ ಬಸ್: ಐವರು ಸಾವು; 17 ಜನರ ಸ್ಥಿತಿ ಗಂಭೀರ

ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿವೆ. 100 ಅಡಿ ಆಳದ ಕಂದಕಕ್ಕೆ ಬಸ್ ಬಿದ್ದು ಐವರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. 22 ಪ್ರಯಾಣಿಕರಿದ್ದ ಬಸ್ ಪೌರಿ Read more…

BREAKING: ಮದುವೆ ಮೆರವಣಿಗೆ ಮೇಲೆ ಟ್ರಕ್ ಹರಿದು ಘೋರ ದುರಂತ: 5 ಜನ ಸಾವು, 11 ಮಂದಿ ಗಾಯ

ರೈಸೆನ್: ಮಧ್ಯಪ್ರದೇಶದ ರೈಸನ್ ಜಿಲ್ಲೆಯ ಸುಲ್ತಾನ್‌ಪುರ ಪ್ರದೇಶದಲ್ಲಿ ಸೋಮವಾರ ಮದುವೆ ಮೆರವಣಿಗೆಯ ಮೇಲೆ ರಾಂಗ್‌ಸೈಡ್‌ನಿಂದ ಓವರ್‌ಟೇಕ್ ಮಾಡುತ್ತಿದ್ದ ಟ್ರಕ್‌ ಹರಿದು ಐವರು ಸಾವನ್ನಪ್ಪಿದ್ದಾರೆ. 11 ಮಂದಿ ಗಾಯಗೊಂಡಿದ್ದಾರೆ. ಹೊಶಂಗಾಬಾದ್ Read more…

BIG NEWS: ದೇಶಾದ್ಯಂತ ಮತ್ತೆ ಆತಂಕ ಸೃಷ್ಟಿಸಿದ ಕೋವಿಡ್; ಮಹಾಮಾರಿಗೆ ಐವರು ಬಲಿ; ಒಂದೇ ದಿನದಲ್ಲಿ 335 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶಾದ್ಯಂತ ಮಹಾಮಾರಿ ಕೊರೊನಾ ಸೋಂಕು ಮತ್ತೆ ಹೆಚ್ಚುತ್ತಿದೆ. ಒಂದೇ ದಿನದಲ್ಲಿ 335 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾ ಸೋಂಕು ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, 335 Read more…

BREAKING: KSRTC ಬಸ್-ಕಾರು ಅಪಘಾತ ಪ್ರಕರಣ; ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಕಾರವಾರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ. ಇಂದು ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ Read more…

ಅಮೆರಿಕದಲ್ಲಿ ಹೆಲಿಕಾಪ್ಟರ್ ಪತನ : ಐವರು ಸಾವು

ಅಮೆರಿಕದಲ್ಲಿ ಹೆಲಿಕಾಪ್ಟರ್ ಸಮುದ್ರಕ್ಕೆ ಅಪ್ಪಳಿಸಿದೆ. ಘಟನೆಯಲ್ಲಿ ಅಮೆರಿಕನ್ ಸರ್ವಿಸ್ನ ಐವರು ಸದಸ್ಯರು ಸಾವನ್ನಪ್ಪಿದ್ದಾರೆ. ತರಬೇತಿಯ ಭಾಗವಾಗಿ ಹೆಲಿಕಾಪ್ಟರ್ ಮೆಡಿಟರೇನಿಯನ್ ಸಮುದ್ರಕ್ಕೆ ಅಪ್ಪಳಿಸಿದ ಪರಿಣಾಮ ಐವರು ಅಮೆರಿಕನ್ ಸೇವಾ ಸದಸ್ಯರು Read more…

BIG NEWS: 24 ಗಂಟೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ 16 ಕಡೆ ಅಪಘಾತ; ಐವರು ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ 16 ಸ್ಥಳಗಳಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಐವರು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ರಾಜಾಜಿನಗರ, ಬಸವನಗುಡಿ, Read more…

BIG NEWS: ಚಂಡಮಾರುತದ ಅಟ್ಟಹಾಸಕ್ಕೆ ಐವರು ಬಲಿ; 30,000ಕ್ಕೂ ಹೆಚ್ಚು ಜನರ ಸ್ಥಳಾಂತರ

ಅಹಮದಾಬಾದ್: ಬಿಪರ್ ಜಾಯ್ ಚಂಡ ಮಾರುತದಿಂದಾಗಿ ದೇಶದ ಕರಾವಳಿ ಪ್ರದೇಶಗಳು ನಲುಗಿದ್ದು, ಈವರೆಗೆ ಐವರು ಸಾವನ್ನಪ್ಪಿದ್ದಾರೆ. ಚಂಡಮಾರುತದಿಂದಾಗಿ ಗುಜರಾತ್ ಕರಾವಳಿಯಲ್ಲಿ ಅವಘಡಗಳು ಸಂಭವಿಸಿದ್ದು, ಬಿರುಗಾಳಿ, ಮಳೆಯಿಂದಾಗಿ ಐದು ಜನರು Read more…

SHOCKING NEWS: ಮನೆಯಲ್ಲಿ ಆಕಸ್ಮಿಕ ಬೆಂಕಿ; 8 ತಿಂಗಳ ಮಗು ಸೇರಿ ಐವರು ಸಜೀವದಹನ

ತಿರುವನಂತಪುರಂ: ಮನೆಯಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ದುರಂತದಲ್ಲಿ 8 ತಿಂಗಳ ಮಗು ಸೇರಿ ಐವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೇರಳದ ವರ್ಕಳ ಎಂಬಲ್ಲಿ ನಡೆದಿದೆ. ಇಲ್ಲಿನ ದಲವಾಪುರಂ ಎಂಬಲ್ಲಿ Read more…

WAR BREAKING: ಕೀವ್ ಟಿವಿ ಟವರ್ ಮೇಲೆ ಬಾಂಬ್ ದಾಳಿ; ಐವರ ದುರ್ಮರಣ

ಕೀವ್: ಉಕ್ರೇನ್ ನಲ್ಲಿ ರಷ್ಯಾ ಯುದ್ಧ 7ನೇ ದಿನಕ್ಕೆ ಕಾಲಿಟ್ಟಿದೆ. ಕೀವ್ ನ ಭದ್ರತಾ ಸೇವೆ, ಇನ್ ಫಾರ್ಮೇಷನ್ ಸೆಂಟರ್ ಗಳ ಮೇಲೆ ದಾಳಿ ನಡೆಸುವ ಎಚ್ಚರಿಕೆ ನೀಡಿದ್ದ Read more…

BIG NEWS: ಗ್ಯಾಸ್ ಸಿಲಿಂಡರ್ ಸ್ಫೋಟ; ಮೃತರ ಸಂಖ್ಯೆ ಐದಕ್ಕೇರಿಕೆ

ಸೇಲಂ: ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ನಿನ್ನೆ ಸಂಭವಿಸಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಸೇಲಂ ನ ಕರುಂಗಳಪಟ್ಟಿ ಎಂಬಲ್ಲಿ ರಾಜಲಕ್ಷ್ಮಿ ಎಂಬುವವರು ಮನೆಯಲ್ಲಿ Read more…

BIG NEWS: ಸೀರಮ್ ಇನ್ಸ್ ಟಿಟ್ಯೂಟ್ ನಲ್ಲಿ ಅಗ್ನಿ ಆಕಸ್ಮಿಕ ಪ್ರಕರಣ – ಐವರ ದುರ್ಮರಣ

ಪುಣೆ: ಸೀರಮ್ ಇನ್ಸ್ ಟಿಟ್ಯೂಟ್ ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಐವರು ಸಾವನ್ನಪ್ಪಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಪುಣೆಯ ಸೀರಮ್ ಇನ್ಸ್ ಟಿಟ್ಯೂಟ್ ನ ಹೊಸ ಘಟಕದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...