alex Certify 5th Class | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಶೈಕ್ಷಣಿಕ ವರ್ಷವೂ 5, 8, 9ನೇ ತರಗತಿಗೆ ಪಬ್ಲಿಕ್ ಪರೀಕ್ಷೆ

ಬೆಂಗಳೂರು: 2024 -25 ನೇ ಶೈಕ್ಷಣಿಕ ಸಾಲಿನಲ್ಲಿಯೂ 5, 8 ಮತ್ತು 9ನೇ ತರಗತಿ ಮಕ್ಕಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಸೆಪ್ಟೆಂಬರ್ ನಲ್ಲಿ Read more…

5, 8, 9ನೇ ಕ್ಲಾಸ್ ಮಕ್ಕಳಿಗೆ ಮುಂದಿನ ತರಗತಿ ಪ್ರವೇಶಕ್ಕೆ ಇದ್ದ ಅಡ್ಡಿ ನಿವಾರಣೆ

ಬೆಂಗಳೂರು: ರಾಜ್ಯ ಪಠ್ಯಕ್ರಮದ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದಲ್ಲಿ ನಡೆಸಿರುವ ಪರೀಕ್ಷೆಗಳಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮುಂದಿನ ತರಗತಿಗೆ ಪ್ರವೇಶ ಪಡೆಯಲು Read more…

ಫಲಿತಾಂಶ ಇಲ್ಲದೆ 5, 8, 9ನೇ ತರಗತಿ ಮಕ್ಕಳು ಅತಂತ್ರ

ಬೆಂಗಳೂರು: ರಾಜ್ಯ ಪಠ್ಯಕ್ರಮದ 5, 8 ಮತ್ತು 9ನೇ ತರಗತಿ ಮಕ್ಕಳ ಬೋರ್ಡ್ ಪರೀಕ್ಷೆ ಫಲಿತಾಂಶ ಇಲ್ಲದೆ ಮಕ್ಕಳು ಅತಂತ್ರರಾಗಿದ್ದಾರೆ. ಬೋರ್ಡ್ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ತಡೆ Read more…

ಇಂದು ಆಯಾ ಶಾಲೆಗಳಲ್ಲಿ 5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ರಾಜ್ಯ ಪಠ್ಯಕ್ರಮದ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾದ ಮೌಲ್ಯಾಂಕನ ಪರೀಕ್ಷೆ ಫಲಿತಾಂಶವನ್ನು ಸೋಮವಾರ ಆಯಾ ಶಾಲೆಗಳಲ್ಲಿ ಪ್ರಕಟಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ Read more…

ನಾಳೆ 5, 8, 9ನೇ ತರಗತಿ ಫಲಿತಾಂಶ ಪ್ರಕಟ

ಬೆಂಗಳೂರು: ರಾಜ್ಯ ಪಠ್ಯ ಕ್ರಮದ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾದ ಮೌಲ್ಯಾಂಕನ ಪರೀಕ್ಷೆ ಫಲಿತಾಂಶವನ್ನು ಏಪ್ರಿಲ್ 8ರಂದು ಎಲ್ಲಾ ಶಾಲೆಗಳಲ್ಲಿ ಪ್ರಕಟಿಸುವಂತೆ ಕರ್ನಾಟಕ Read more…

ಏ. 8ಕ್ಕೆ 5, 8, 9ನೇ ಕ್ಲಾಸ್ ಬೋರ್ಡ್ ಪರೀಕ್ಷೆ ಫಲಿತಾಂಶ, ಏ. 10ಕ್ಕೆ ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ ಸಾಧ್ಯತೆ

ಬೆಂಗಳೂರು: 2023 -24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ -1ರ ಫಲಿತಾಂಶ ಏಪ್ರಿಲ್ ಎರಡನೇ ವಾರ ಪ್ರಕಟವಾಗುವ ಸಾಧ್ಯತೆ ಇದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ Read more…

ಏ. 2 ರೊಳಗೆ 5, 8, 9ನೇ ತರಗತಿ ಮೌಲ್ಯಮಾಪನ ಪೂರ್ಣಗೊಳಿಸಿ ಫಲಿತಾಂಶ

ಬೆಂಗಳೂರು: ರಾಜ್ಯ ಪಠ್ಯಕ್ರಮದ 5, 8, 9ನೇ ತರಗತಿಗಳ ಮೌಲ್ಯಾಂಕನ ಪರೀಕ್ಷೆಯ ಮೌಲ್ಯಮಾಪನ ಏಪ್ರಿಲ್ 2ರೊಳಗೆ ಪೂರ್ಣಗೊಳಿಸಲು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚನೆ ನೀಡಿದೆ. Read more…

5, 8, 9ನೇ ತರಗತಿ ಪರೀಕ್ಷೆ ಬಗ್ಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ರುಪ್ಸಾ ನಿರ್ಧಾರ

ಬೆಂಗಳೂರು: 5, 8, 9ನೇ ತರಗತಿಗಳ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಗ್ರೀನ್ ಸಿಗ್ನಲ್ ನೀಡಿದೆ. ಏಕಸದಸ್ಯ ಪೀಠ ಈ ಹಿಂದೆ ನೀಡಿದ್ದ ಆದೇಶ ರದ್ದುಗೊಳಿಸಿ Read more…

BIG NEWS: ಇಂದು ಬೆಳಗ್ಗೆ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ಬಗ್ಗೆ ಹೈಕೋರ್ಟ್ ತೀರ್ಪು ಪ್ರಕಟ

ಬೆಂಗಳೂರು: 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಲಿದೆ. ನ್ಯಾ. ಕೆ. ಸೋಮಶೇಖರ್, ನ್ಯಾ. ಕೆ. Read more…

5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ಬಗ್ಗೆ ಮುಖ್ಯ ಮಾಹಿತಿ: ಮಾ. 18ರಂದು ವಿಚಾರಣೆ

ಬೆಂಗಳೂರು: 5, 8, 9ನೇ ತರಗತಿ ಬೋರ್ಡ್ ಪರೀಕ್ಷೆಗೆ ಸಂಬಂಧಿಸಿದಂತೆ ಮಾರ್ಚ್ 18ರಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ Read more…

BIG NEWS: ಸುಪ್ರೀಂ ಕೋರ್ಟ್ ಮುಂದಿನ ಆದೇಶದವರೆಗೆ 5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಜ್ಯ ಪಠ್ಯಕ್ರಮ ಇರುವ ಶಾಲೆಗಳ 5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದ್ದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ Read more…

BIG BREAKING: 5, 8, 9ನೇ ತರಗತಿ ಪರೀಕ್ಷೆ ಮುಂದೂಡಿಕೆ: ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: 5, 8 ಮತ್ತು 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆಗಳನ್ನು ಶಾಲಾ ಶಿಕ್ಷಣ ಇಲಾಖೆ ಮುಂದೂಡಿದೆ. ಸುಪ್ರೀಂ ಕೋರ್ಟ್ 5, 8, 9ನೇ ತರಗತಿ ಪರೀಕ್ಷೆ ನಡೆಸಲು ತಡೆ Read more…

ಇಂದಿನಿಂದ ರಾಜ್ಯಾದ್ಯಂತ 5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ

ಬೆಂಗಳೂರು: ಸರ್ಕಾರ ಮತ್ತು ಖಾಸಗಿ ಶಾಲಾ ಸಂಘಟನೆಗಳ ಕಾನೂನು ಹೋರಾಟದ ನಡುವೆ ಇಂದಿನಿಂದ ರಾಜ್ಯದ 5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳು ಆರಂಭವಾಗಲಿವೆ. ಸರ್ಕಾರ ಸಿದ್ಧಪಡಿಸಿದ Read more…

5, 8 ,9ನೇ ತರಗತಿ ಪಬ್ಲಿಕ್ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: 5, 8, 9ನೇ ತರಗತಿ ಪಬ್ಲಿಕ್ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಶುಕ್ರವಾರ ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ. ರಾಜ್ಯ ಪಠ್ಯಕ್ರಮದ ಎಲ್ಲಾ Read more…

BIG NEWS: 5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ವ್ಯವಸ್ಥೆ ಬದಲಾವಣೆ: ಶಿಕ್ಷಣ ಇಲಾಖೆಯಿಂದ ಪರಿಷ್ಕೃತ ಸುತ್ತೋಲೆ

ಬೆಂಗಳೂರು: 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಗೆ ಶಾಲಾ ಶಿಕ್ಷಣ ಇಲಾಖೆ ಪರಿಷ್ಕೃತ ಸುತ್ತೋಲೆ ಹೊರಡಿಸಿದೆ. 5 ಮತ್ತು 8ನೇ ತರಗತಿಗೆ ಮಧ್ಯವಾರ್ಷಿಕ ಪರೀಕ್ಷೆ(SA-1) ಮತ್ತು Read more…

5, 8ನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ಫೇಲಾದವರಿಗೆ SSLC ಮಾದರಿ ಪೂರಕ ಪರೀಕ್ಷೆ

ಬೆಂಗಳೂರು: ರಾಜ್ಯ ಪಠ್ಯಕ್ರಮದ ಐದು ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲಾಗಿದೆ. ಮುಂದಿನ ಶೈಕ್ಷಣಿಕ ಶಾಲೆನಿಂದ ಐದು ಮತ್ತು ಎಂಟನೇ ತರಗತಿಯ ಮುಖ್ಯ ಪರೀಕ್ಷೆಯಲ್ಲಿ ಕಡಿಮೆ Read more…

5, 8ನೇ ತರಗತಿ ಮೌಲ್ಯಾಂಕನ ಪರೀಕ್ಷೆಗೆ ಗ್ರೇಡ್ ಮಾನದಂಡ ನಿಗದಿ

ಬೆಂಗಳೂರು: ರಾಜ್ಯ ಪಠ್ಯಕ್ರಮದ ಐದು ಮತ್ತು ಎಂಟನೇ ತರಗತಿ ಮಕ್ಕಳಿಗೆ ಮೌಲ್ಯಂಕನ ಪರೀಕ್ಷೆಗೆ ಯಾವ ರೀತಿ ಗ್ರೇಡ್ ನೀಡಬೇಕೆಂಬ ಮಾನದಂಡವನ್ನು ಶಿಕ್ಷಣ ಇಲಾಖೆ ನಿಗದಿಪಡಿಸಿದೆ. 40 ಅಂಕಗಳ ಲಿಖಿತ Read more…

ಇಂದಿನಿಂದ 5, 8 ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ

ಬೆಂಗಳೂರು: ಐದನೇ ತರಗತಿಗೆ ಮಾರ್ಚ್ 27 ರಿಂದ 30 ರವರೆಗೆ ಮತ್ತು 8 ನೇ ತರಗತಿಗೆ ಮಾರ್ಚ್ 27 ರಿಂದ ಏಪ್ರಿಲ್ 1 ರವರೆಗೆ ಮೌಲ್ಯಾಂಕನ ನಡೆಯಲಿದೆ. 5 Read more…

BIG NEWS: 5 ಹಾಗೂ 8ನೇ ತರಗತಿಯ ಬೋರ್ಡ್ ಪರೀಕ್ಷೆ ವಿಚಾರ; ವಿಚಾರಣೆ ಮಾರ್ಚ್ 14ಕ್ಕೆ ಮುಂದೂಡಿಕೆ

ಬೆಂಗಳೂರು: 5 ಹಾಗೂ 8ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದು ಮಾಡಿದ್ದ ಹೈಕೋರ್ಟ್ ಏಕಸದಸ್ಯಪೀಠದ ಆದೇಶಕ್ಕೆ ತಡೆ ನಿಡಲು ಹೈಕೋರ್ಟ್ ವಿಭಾಗೀಯ ಪೀಠ ನಿರಾಕರಿಸಿದೆ. ಈ ಶೈಕ್ಷಣಿಕ ವರ್ಷದಿಂದ Read more…

5, 8ನೇ ತರಗತಿ ಬೋರ್ಡ್ ಪರೀಕ್ಷೆ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಮಾಹಿತಿ

ಬೆಂಗಳೂರು: 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಮಾರ್ಚ್ 13 ರಿಂದ 8ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ನಡೆಯಲಿದೆ. ಮಾರ್ಚ್ 15 ರಿಂದ 5 Read more…

5, 8ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪೂರಕ ಪರೀಕ್ಷೆ ಇಲ್ಲ

ಬೆಂಗಳೂರು: ಐದು ಮತ್ತು ಎಂಟನೇ ತರಗತಿ ಮಕ್ಕಳಿಗೆ ಪೂರಕ ಪರೀಕ್ಷೆ ಇರುವುದಿಲ್ಲ. ಐದು, ಎಂಟನೇ ತರಗತಿಯ ಮಕ್ಕಳಿಗೆ ನಡೆಸಿದ ಮೌಲ್ಯಾಂಕನ ಪರೀಕ್ಷೆಯಲ್ಲಿ ಕಡಿಮೆಯ ಅಂಕ ಪಡೆದವರಿಗೆ ಜೂನ್ ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...