alex Certify 7 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ತಮಿಳುನಾಡಿನ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ: ಮಗು ಸೇರಿ 7 ಮಂದಿ ಸಾವು

ಚೆನ್ನೈ: ತಮಿಳುನಾಡಿನ ದಿಂಡಿಗಲ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಒಂದು ಮಗು ಸೇರಿದಂತೆ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ. ಬೆಂಕಿ ಅವಘಡದ ಬಗ್ಗೆ ಮಾಹಿತಿ Read more…

BREAKING: ಬಿಹಾರ ದೇಗುಲದಲ್ಲಿ ಭಕ್ತರು ಸೇರಿದ್ದಾಗಲೇ ಘೋರ ದುರಂತ: ಕಾಲ್ತುಳಿತದಲ್ಲಿ 7 ಮಂದಿ ಸಾವು, 35 ಜನರಿಗೆ ಗಾಯ

ಪಾಟ್ನಾ: ಬಿಹಾರದ ಜೆಹಾನಾಬಾದ್‌ನಲ್ಲಿರುವ ಸಿದ್ಧೇಶ್ವರನಾಥ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ನಡೆದ ದುರಂತ ಘಟನೆಯಲ್ಲಿ 3 ಮಹಿಳೆಯರು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದಾರೆ. 35 ಮಂದಿ ಗಾಯಗೊಂಡಿದ್ದಾರೆ. ಮಖ್ದುಂಪುರ ಬ್ಲಾಕ್‌ನ Read more…

BREAKING: ಹೈದರಾಬಾದ್ ನಲ್ಲಿ ಘೋರ ದುರಂತ: ಗೋಡೆ ಕುಸಿದು 7 ಮಂದಿ ಸಾವು

ಹೈದರಾಬಾದ್ ನಗರದ ಬಾಚುಪಲ್ಲಿಯ ರೇಣುಕಾ ಎಲ್ಲಮ್ಮ ಕಾಲೋನಿಯಲ್ಲಿ ಗೋಡೆ ಕುಸಿದು ಏಳು ಮಂದಿ ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ಬಾಚುಪಲ್ಲಿಯ ರೇಣುಕಾ ಎಲ್ಲಮ್ಮ ಕಾಲೋನಿಯಲ್ಲಿ ನಿರ್ಮಾಣ Read more…

BIG BREAKING : ಉತ್ತರಾಖಂಡದಲ್ಲಿ ಮತ್ತೊಂದು ಘೋರ ದುರಂತ : ಕಂದಕಕ್ಕೆ ಜೀಪ್ ಬಿದ್ದು 7 ಮಂದಿ ಸ್ಥಳದಲ್ಲೇ ಸಾವು

ಉತ್ತರಾಖಂಡದ ನೈನಿತಾಲ್ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಇಲ್ಲಿ ಜೀಪ್ ಆಳವಾದ ಕಂದಕಕ್ಕೆ ಬಿದ್ದಿತು. ಘಟನೆಯಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಚಿಡಾಖಾನ್-ರೆತಾ ಸಾಹಿಬ್ ಮೋಟಾರುಮಾರ್ಗದಲ್ಲಿ ಈ ಅಪಘಾತ ಸಂಭವಿಸಿದೆ. ಈ Read more…

BREAKING: ಬಸ್ ಕಂದಕಕ್ಕೆ ಬಿದ್ದು 5 ಮಹಿಳೆಯರು ಸೇರಿ 7 ಮಂದಿ ಸಾವು

ನೈನಿತಾಲ್: ಹರಿಯಾಣದಿಂದ ಬರುತ್ತಿದ್ದ ಬಸ್ ಉತ್ತರಾಖಂಡ್ ನ ನೈನಿತಾಲ್ ಜಿಲ್ಲೆಯಲ್ಲಿ ಕಂದಕಕ್ಕೆ ಬಿದ್ದ ಪರಿಣಾಮ ಐವರು ಮಹಿಳೆಯರು, ಒಬ್ಬ ಪುರುಷ ಮತ್ತು ಒಂದು ಮಗು ಸೇರಿದಂತೆ ಕನಿಷ್ಠ 7 Read more…

BREAKING : ನೇಪಾಳದಲ್ಲಿ ಭೀಕರ ಬಸ್ ಅಪಘಾತ : 6 ಭಾರತೀಯರು ಸೇರಿ 7 ಮಂದಿ ಸ್ಥಳದಲ್ಲೇ ಸಾವು

ನವದೆಹಲಿ : ನೇಪಾಳದಲ್ಲಿ ಭೀಕರ ಅಪಘಾತವಾಗಿದ್ದು, ಬಸ್ ಪ್ರಪಾತಕ್ಕೆ ಬಿದ್ದು 6 ಮಂದಿ ಭಾರತೀಯರು ಸೇರಿದಂತೆ 7 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ನೇಪಾಳದ ಬಾಲ್ಲೆ ಜಿಲ್ಲೆಯಲ್ಲಿ Read more…

BIG BREAKING : ಪಾಕಿಸ್ತಾನದಲ್ಲಿ ಮತ್ತೆ ಬಾಂಬ್ ಸ್ಪೋಟ : 7 ಮಂದಿ ಸಾವು, ಹಲವರಿಗೆ ಗಾಯ

ಕರಾಚಿ : ಪಾಕಿಸ್ತಾನದಲ್ಲಿ ಮತ್ತೆ ಬಾಂಬ್ ಸ್ಪೋಟವಾಗಿದ್ದು, ರಾಜಕಾರಣಿ ಸೇರಿದಂತೆ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೈಋತ್ಯ ಪಾಕಿಸ್ತಾನದಲ್ಲಿ ನಡೆದಿದೆ. ನೈಋತ್ಯ ಪಾಕಿಸ್ತಾನದಲ್ಲಿ ಸ್ಥಳೀಯ ರಾಜಕಾರಣಿ ಮತ್ತು Read more…

ಭೀಕರ ರಸ್ತೆ ಅಪಘಾತ : ಸರ್ಕಾರಿ ಬಸ್ ಕಾಲುವೆಗೆ ಬಿದ್ದು 7 ಮಂದಿ ಸ್ಥಳದಲ್ಲೇ ಸಾವು

ಆಂಧ್ರಪ್ರದೇಶ :ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ದರ್ಶಿ ಬಳಿ ನಾಗಾರ್ಜುನ ಸಾಗರ್ ಕಾಲುವೆಗೆ ಮದುವೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಏಳು ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಎಪಿಎಸ್ಆರ್ಟಿಸಿಗೆ Read more…

ತೈಲ ಟ್ಯಾಂಕರ್ ಸ್ವಚ್ಛಗೊಳಿಸುವಾಗ ದುರಂತ; 7 ಮಂದಿ ಸಾವು

ತೈಲ ಕಾರ್ಖಾನೆಯೊಂದರಲ್ಲಿ ತೈಲ ಟ್ಯಾಂಕರ್ ಸ್ವಚ್ಛಗೊಳಿಸುತ್ತಿದ್ದ ಕನಿಷ್ಠ ಏಳು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕಾಕಿನಾಡದ ಪೆದ್ದಾಪುರಂ ಮಂಡಲದಲ್ಲಿರುವ ತೈಲ ಕಾರ್ಖಾನೆಯಲ್ಲಿ ದುರ್ಘಟನೆ ನಡೆದಿದೆ. ಆಯಿಲ್ ಮಿಲ್‌ನಲ್ಲಿ ಕೆಸರು ಸ್ವಚ್ಛಗೊಳಿಸಲು Read more…

ಮನೆ ಕುಸಿದು 7 ಮಂದಿ ಸಾವು: ಸಿಎಂ ಕರೆ ಮಾಡಿ ಸಾಂತ್ವನ; ತಲಾ 5 ಲಕ್ಷ ರೂ. ಪರಿಹಾರ

ಬೆಂಗಳೂರು: ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿಯಲ್ಲಿ ಮನೆ ಬಿದ್ದು 7 ಜನ ಸಾವನ್ನಪ್ಪಿರುವ ಪ್ರಕರಣದಲ್ಲಿ ಬದುಕುಳಿದ ವ್ಯಕ್ತಿ ಭೀಮಪ್ಪ ಎಂದು ಗುರುತಿಸಲಾಗಿದೆ. ಭೀಮಪ್ಪನ ಜೊತೆ ದೂರವಾಣಿ ಮೂಲಕ ಮಾತನಾಡಿದ Read more…

ಕ್ಯಾಂಡಲ್ ಕಾರ್ಖಾನೆಯಲ್ಲಿ ಸ್ಪೋಟದಿಂದ ಭಾರೀ ಬೆಂಕಿ: 7 ಮಂದಿ ಸಾವು

ಉತ್ತರ ಪ್ರದೇಶದ ಗಾಜಿಯಾಬಾದ್ ಮೋದಿ ನಗರದ ಬಕರ್ವಾ ಗ್ರಾಮದ ಕ್ಯಾಂಡಲ್ ಕಾರ್ಖಾನೆಯಲ್ಲಿ ಭಾರೀ ಬೆಂಕಿ ಅವಘಡದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಸ್ಪೋಟದಿಂದ ಬೆಂಕಿ ತಗುಲಿದ್ದು ಕಾರ್ಖಾನೆಯ ಛಾವಣಿ, ಗೋಡೆಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...