alex Certify Aadhaar card | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಬಡವರ ಖಾತೆಗೆ ಪಿಂಚಣಿ: ಫೋನ್ ನಲ್ಲಿ ಕೋರಿದರೂ ಪೆನ್ಷನ್: ಆರ್. ಅಶೋಕ್

ಬೆಂಗಳೂರು: ಬಡವರಿಗೆ 72 ಗಂಟೆಯೊಳಗೆ ಪಿಂಚಣಿ ಮಂಜೂರು ಮಾಡಲಾಗುವುದು. ಫೋನ್ ನಲ್ಲಿ ಕೋರಿದರೂ ದಾಖಲೆ ಪಡೆದು ಪಿಂಚಣಿ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಬಡತನ Read more…

ಪಿಂಚಣಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ವಿವಿಧ ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿ ಪಡೆಯಲು ಆಧಾರ್ ಕಡ್ಡಾಯ: ಇಲ್ಲದಿದ್ರೆ ಸೌಲಭ್ಯ ಕಡಿತ

ಶಿವಮೊಗ್ಗ: ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳು ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವುದು ಕಡ್ಡಾಯವಾಗಿದೆ. ಸೆಪ್ಟಂಬರ್ 15 ರೊಳಗೆ ಆಧಾರ್ ಜೋಡಣೆ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಪಿಂಚಣಿ Read more…

ಆಧಾರ್, ಬಿಪಿಎಲ್ ಕಾರ್ಡ್ ಹೊಂದಿದ ಮಹಿಳೆಯರಿಗೆ ಗುಡ್ ನ್ಯೂಸ್: 3 ಲಕ್ಷ ರೂ.ವರೆಗೆ ಸಾಲ: ಶೇ. 50 ರಷ್ಟು ಸಹಾಯಧನ

2021-22 ಸಾಲಿನಲ್ಲಿ ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಬಳಕೆಯಾಗದ ಅನುದಾನದಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸ್ವ ಉದ್ಯೋಗ ಹಮ್ಮಿಕೊಳ್ಳಲು ಉದ್ಯೋಗಿನಿ ಯೋಜನೆಯಡಿ ವಿವಿಧ ಬ್ಯಾಂಕುಗಳ ಮೂಲಕ ಸಾಲ Read more…

ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಕಡ್ಡಾಯ: ಮನೆಯಲ್ಲೇ ಆಧಾರ್ ಲಿಂಕ್ ಮಾಡಲು ಇಲ್ಲಿದೆ ಮಾಹಿತಿ

ಬೆಂಗಳೂರು: ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ಜೋಡಣೆ ಮಾಡಬೇಕೆಂದು ಬಿಬಿಎಂಪಿ ಸುತ್ತೋಲೆ ಹೊರಡಿಸಿದೆ. ಭಾರತ ಚುನಾವಣೆ ಆಯೋಗದ ಆದೇಶದ ಅನ್ವಯ ಎಲ್ಲಾ ಮತದಾರರು ಆಧಾರ್ ಜೋಡಣೆ Read more…

ಗಮನಿಸಿ…! ಸರ್ಕಾರದಿಂದ ಸಬ್ಸಿಡಿ, ಸಹಾಯಧನ ಸೌಲಭ್ಯ ಪಡೆಯಲು ಆಧಾರ್ ಕಡ್ಡಾಯ: UIDAI ಹೊಸ ಆದೇಶ

ನವದೆಹಲಿ: ಸರ್ಕಾರಿ ಸಹಾಯಧನಕ್ಕೆ ಇನ್ನು ಮುಂದೆ ಆಧಾರ್ ಕಡ್ಡಾಯಗೊಳಿಸಲಾಗಿದೆ. ಆಧಾರ್ ಪ್ರಾಧಿಕಾರದಿಂದ ಹೊಸ ಆದೇಶ ಹೊರಡಿಸಿದ್ದು, ಸಹಾಯಧನ ಪಡೆಯಲು ಆಧಾರ್ ಕೊಡಬೇಕಿದೆ. ಆಧಾರ್ ಕಾರ್ಡ್ ಬದಲು ಬೇರೆ ದೃಢೀಕೃತ Read more…

UIDAI update​: ಆಧಾರ್​ ಕಾರ್ಡ್​ನಲ್ಲಿ ಫೋಟೋ ಬದಲಾಯಿಸಲು ಇಲ್ಲಿದೆ ಟಿಪ್ಸ್

ಆಧಾರ್​ ಕಾರ್ಡ್​ ಇಂದು ಪ್ರಮುಖ ಗುರುತಿನ ದಾಖಲೆಯಾಗಿದೆ. ಶಾಲಾ ಪ್ರವೇಶಗಳನ್ನು ಪಡೆಯುವುದು, ಬ್ಯಾಂಕ್​ ಖಾತೆಗಳನ್ನು ತೆರೆಯುವುದು ಸೇರಿದಂತೆ ಹಲವು ಕಾರ್ಯಗಳನ್ನು ಪೂರ್ಣಗೊಳಿಸಲು ಇದು ಅವಶ್ಯಕ. ಆಧಾರ್​ ಕಾರ್ಡ್​ ಬಯೋಮೆಟ್ರಿಕ್ಸ್​ನ Read more…

ನಕಲಿ ದಾಖಲೆ ನೀಡಿ ಆಧಾರ್ ಪಡೆದ ಬಾಂಗ್ಲಾದೇಶದ 12 ಜನ: ಪರಿಶೀಲನೆಗೆ ಹೈಕೋರ್ಟ್ ಅಸ್ತು

ಬೆಂಗಳೂರು: 12 ಬಾಂಗ್ಲಾ ಮೂಲದವರ ಆಧಾರ್ ಕಾರ್ಡ್ ಪರಿಶೀಲನೆಗೆ ಹೈಕೋರ್ಟ್ ಅಸ್ತು ಎಂದಿದೆ. ದಾಖಲೆಗಳನ್ನು ಪರಿಶೀಲಿಸಲು ಎನ್ಐಎಗೆ ಹೈಕೋರ್ಟ್ ನಿಂದ ಅನುಮತಿ ನೀಡಲಾಗಿದೆ. ಬಾಂಗ್ಲಾದೇಶದ 12 ಜನರು ಆಧಾರ್ Read more…

ಆಧಾರ್ ಹೊಂದಿದ ಮತದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಆ.1 ರಿಂದ ಮತದಾರರ ಪಟ್ಟಿಗೆ ಆಧಾರ್ ಜೋಡಣೆ

ಮತದಾರರ ಪಟ್ಟಿಗೆ ಆಧಾರ್ ಜೋಡಣೆ ಕಾರ್ಯಕ್ರಮ ಆಗಸ್ಟ್ 1 ರಿಂದ ಜಾರಿಗೆ ಬರಲಿದೆ. ಆ ನಿಟ್ಟಿನಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿರುವವರು ಆಧಾರ್ ಸಂಖ್ಯೆಯನ್ನು ಮತದಾರರ ನೋಂದಣಾಧಿಕಾರಿಗೆ ನಮೂನೆ Read more…

ನಿಮ್ಮ ʼಆಧಾರ್‌ʼ ಮೇಲೆ ಎಷ್ಟು ಸಿಮ್‌ ಪಡೆಯಲಾಗಿದೆ ಗೊತ್ತಾ…..? ಈ ವಂಚನೆ ಪತ್ತೆ ಮಾಡಲು ಇಲ್ಲಿದೆ ಟಿಪ್ಸ್‌

ಭಾರತೀಯ ಪ್ರಜೆ ಎಂಬ ನಿಮ್ಮ ಗುರುತನ್ನು ಸಾಬೀತುಪಡಿಸುವ ಪ್ರಮುಖ ದಾಖಲೆಗಳಲ್ಲಿ ಒಂದು ಆಧಾರ್ ಕಾರ್ಡ್. ಈಗ ಎಲ್ಲಾ ಆಪರೇಟರ್‌ಗಳು ಮೊಬೈಲ್ ಫೋನ್‌ಗಳಿಗೆ ಸಿಮ್ ಕಾರ್ಡ್ ನೀಡಲು ಆಧಾರ್‌ ಕಾರ್ಡ್‌ Read more…

ರೈತರಿಗೆ ಗುಡ್ ನ್ಯೂಸ್: ಬ್ಯಾಂಕ್ ಖಾತೆಗೆ ಸಹಾಯಧನ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ

ಶಿವಮೊಗ್ಗ: ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿ ಯೋಜನೆಯಡಿ ರೈತರು ಸೌಲಭ್ಯ ಪಡೆಯುತ್ತಿದ್ದು, 2019-20 ನೇ Read more…

ʼಆಧಾರ್‌ʼ ದುರುಪಯೋಗದ ಆತಂಕದಲ್ಲಿರುವವರಿಗೆ ಇಲ್ಲಿದೆ ನೆಮ್ಮದಿ ಸುದ್ದಿ

ಆಧಾರ್ ಕಾರ್ಡ್ ಈಗ ಸರ್ಕಾರಿ ಕೆಲಸದಿಂದ ಹಿಡಿದು ಪ್ರತಿಯೊಂದು ವಹಿವಾಟಿಗೂ ಅಗತ್ಯವೆನಿಸಿದೆ. ಆಧಾರ್ ಕಾರ್ಡ್ ಇಲ್ಲದಿದ್ದರೆ ಅನೇಕ ಸರ್ಕಾರಿ ಯೋಜನೆಗಳ ಲಾಭ ದೊರೆಯುವುದಿಲ್ಲ. ನಿಮ್ಮ ಗುರುತನ್ನು ನೋಂದಾಯಿಸಲು ಆಧಾರ್‌ Read more…

SSLC, PUC, ITI, ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಸಿಹಿ ಸುದ್ದಿ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ಹಾಗೂ ಎಮ್.ಎಸ್.ಬಿ. ಕಲಾ ಮತ್ತು ವಾಣಿಜ್ಯ ಕಾಲೇಜು, ದಾವಣಗೆರೆ. ಇವರ ಸಂಯುಕ್ತಾಶ್ರಯದಲ್ಲಿ ಜೂ.23 ರಂದು ಬೆಳಗ್ಗೆ 10 Read more…

BIG NEWS: ಮತದಾರರಿಗೆ ಮುಖ್ಯ ಮಾಹಿತಿ: ವೋಟರ್ ಐಡಿಗೆ ಆಧಾರ್ ಜೋಡಣೆಗೆ ಆದೇಶ

ನವದೆಹಲಿ: ವೋಟರ್ ಐಡಿ ಜೊತೆಗೆ ಆಧಾರ್ ಜೋಡಣೆಗೆ ಆದೇಶ ಹೊರಡಿಸಲಾಗಿದೆ. ಮತದಾರರ ಗುರುತಿನ ಚೀಟಿಯ ಸಂಖ್ಯೆಯನ್ನು ಆಧಾರ್ ನಂಬರ್ ಜೊತೆ ಜೋಡಣೆ ಮಾಡುವುದು ಸೇರಿದಂತೆ ಚುನಾವಣೆ ಸುಧಾರಣೆಗೆ ಸಂಬಂಧಿಸಿದ Read more…

ರೇಷನ್, ಆಧಾರ್ ಕಾರ್ಡ್ ಹೊಂದಿದ ಮನೆ ಇಲ್ಲದವರಿಗೆ ಗುಡ್ ನ್ಯೂಸ್: ವಸತಿ ಯೋಜನೆಗೆ ಅರ್ಜಿ ಆಹ್ವಾನ

ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ, ವಸತಿ ರಹಿತ ಹಾಗೂ ಖಾಲಿ ನಿವೇಶನ ಹೊಂದಿರುವ ಫಲಾನುಭವಿಗಳಿಗೆ 2021-22 ನೇ ಸಾಲಿಗೆ ‘ವಾಜಪೇಯಿ ನಗರ ಯೋಜನೆ’ಯಲ್ಲಿ ಅಲ್ಪಸಂಖ್ಯಾತರಿಗೆ ಮತ್ತು ಸಾಮಾನ್ಯ Read more…

ಆಧಾರ್ ಜೊತೆ ನಿಮ್ಮ ಪ್ಯಾನ್ ಕಾರ್ಡ್ ಲಿಂಕ್ ಮಾಡಿದ್ರಾ…? ಇಲ್ಲಾಂದ್ರೆ 1,000 ರೂ. ದಂಡ

ನವದೆಹಲಿ: ನಿಮ್ಮ ಬಳಿ ಆಧಾರ್ ಅಥವಾ ಪ್ಯಾನ್ ಕಾರ್ಡ್ ಇದ್ದರೂ ಇನ್ನೂ ಲಿಂಕ್ ಮಾಡಿಲ್ಲ ಎಂದಾದಲ್ಲಿ ಮುಖ್ಯವಾದ ಮಾಹಿತಿ ಇಲ್ಲಿದೆ. ಸರ್ಕಾರ 1,000 ರೂ ದಂಡವನ್ನು ವಿಧಿಸುವುದನ್ನು ತಪ್ಪಿಸಲು, Read more…

ಪಿಎಂ ಕಿಸಾನ್ ಫಲಾನುಭವಿ ರೈತರಿಗೆ ಮುಖ್ಯ ಮಾಹಿತಿ: ಇ-ಕೆವೈಸಿ ಕಡ್ಡಾಯ

ಬಳ್ಳಾರಿ: ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿತ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಕೃಷಿ ಇಲಾಖೆ ಸೂಚಿಸಿದ ಫಲಾನುಭವಿಗಳು httpis//pmkisan.gov.in Read more…

SSLC, PUC, ITI, ಡಿಪ್ಲೊಮೋ, ಪದವೀಧರರಿಗೆ ಗುಡ್ ನ್ಯೂಸ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಮೇ 27 ರಂದು ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು Read more…

ಕೇವಲ 10 ನಿಮಿಷದಲ್ಲಿ ಡೌನ್‌ ಲೋಡ್‌ ಮಾಡಿ PAN ಕಾರ್ಡ್;‌ ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಮಾಹಿತಿ‌

ಆರ್ಥಿಕ ವ್ಯವಹಾರಗಳಲ್ಲಿ ಪಾನ್ ಕಾರ್ಡ್ ಬಳಕೆ ಹೆಚ್ಚಾಗುತ್ತಿದೆ. ಭಾರತದಲ್ಲಿ ಆಧಾರ್ ಕಾರ್ಡ್‌ನಷ್ಟೇ ಪ್ರಾಮುಖ್ಯತೆ ಪಡೆದುಕೊಳ್ಳುತ್ತಿದೆ. ಈ ಪಾನ್ ಕಾರ್ಡ್ ಡಿಜಿಟಲ್ ರೂಪದಲ್ಲಿ ಕೂಡ ಬಳಸಬಹುದು. ಹಾಗೆಯೇ ಆನ್‌ಲೈನ್‌ನಲ್ಲಿ ಇ-ಪ್ಯಾನ್ Read more…

ಮಾಸಾಶನ ಫಲಾನುಭವಿಗಳಿಗೆ ಸಿಹಿ ಸುದ್ದಿ: 155245 ಕ್ಕೆ ಕರೆ ಮಾಡಿದ್ರೆ 72 ಗಂಟೆಯಲ್ಲಿ ಮನೆಬಾಗಿಲಿಗೆ ಪಿಂಚಣಿ ಯೋಜನೆಗೆ ಚಾಲನೆ

ಬೆಂಗಳೂರು: ಸಾಮಾಜಿಕ ಭದ್ರತಾ ಯೋಜನೆಯಡಿ 72 ಗಂಟೆಗಳಲ್ಲಿ ಮನೆಬಾಗಿಲಿಗೆ ಪಿಂಚಣಿ ತಲುಪಿಸುವ ವ್ಯವಸ್ಥೆಗೆ ಸರ್ಕಾರ ಚಾಲನೆ ನೀಡಿದೆ. ದೂರವಾಣಿ ಮೂಲಕವೇ ಪಿಂಚಣಿ ಕೋರಿಕೆ ಸ್ವೀಕರಿಸಿ 72 ಗಂಟೆಯಲ್ಲಿ ಮಂಜೂರಾತಿ Read more…

ಬ್ಯಾಂಕ್, ಪೋಸ್ಟ್ ಆಫೀಸ್ ಗಳಲ್ಲಿ ಹಣ ಜಮಾ, ವಿತ್ ಡ್ರಾ ಗೆ ಆಧಾರ್, ಪಾನ್ ಕಡ್ಡಾಯ; 20 ಲಕ್ಷ ರೂ. ಮೇಲ್ಪಟ್ಟು ಅನ್ವಯ

ನವದೆಹಲಿ: ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ಹೊಸ ಅಧಿಸೂಚನೆ ಹೊರಡಿಸಿದ್ದು, 20 ಲಕ್ಷ ರೂಪಾಯಿ ಮತ್ತು ಅದಕ್ಕಿಂತ ಮೇಲ್ಪಟ್ಟು ಹೆಚ್ಚಿನ ಮೊತ್ತವನ್ನು ವಿತ್ ಡ್ರಾ ಮಾಡಲು ಅಥವಾ ಜಮಾ Read more…

‘ಆಧಾರ್’‌ ಕಾರ್ಡ್‌ ಸುರಕ್ಷಿತವಾಗಿರಿಸಲು ನಿಮಗೆ ತಿಳಿದಿರಲಿ ಈ ಬಹುಮುಖ್ಯ ಮಾಹಿತಿ

ಭಾರತೀಯ ನಾಗರಿಕರ ಪಾಲಿಗೆ ಆಧಾರ್‌ ಕಾರ್ಡ್‌ ಅತ್ಯಂತ ನಿರ್ಣಾಯಕ ದಾಖಲೆಗಳಲ್ಲಿ ಒಂದು ಮತ್ತು ಅದು ವೈಯಕ್ತಿಕ ಗುರುತನ್ನು ದೃಡೀಕರಿಸುವ ಪ್ರಮುಖ ದಾಖಲೆಯೂ ಹೌದು. ಅತ್ಯಂತ ಸುಧಾರಿತ ಜಗತ್ತಿನ ಕಡೆಗೆ Read more…

ಮಗುವಿನ ‘ಆಧಾರ್’‌ ನಲ್ಲಿ‌ ಪ್ರಿಂಟಾಯ್ತು ‘ಮಧು ಕಾ ಪಂಚವಾ ಬಚ್ಚಾ’; ಶಾಲಾ ಪ್ರವೇಶಕ್ಕೆ ತೊಡಕು

ಆಧಾರ್ ಕಾರ್ಡ್ ವಿಚಾರದಲ್ಲಿ ಅನೇಕ ತಮಾಷೆಯ ಜೋಕ್‌ಗಳು ಬರುತ್ತಿರುತ್ತವೆ. ಇದೀಗ ಕಚಗುಳಿ ಇಡುವಂತಹ ಸುದ್ದಿಯೊಂದು ಗಮನ ಸೆಳೆಯುತ್ತಿದೆ. ಮಹಿಳೆಯೊಬ್ಬರು ತಮ್ಮ ಮಗುವಿನ ಆಧಾರ್ ಕಾರ್ಡ್‌ನಲ್ಲಿ ‘ಮಧು ಕಾ ಪಂಚವಾ Read more…

BIG NEWS: ಪಾನ್ ಕಾರ್ಡ್ -ಆಧಾರ್ ಜೋಡಣೆ ಅವಧಿ ಒಂದು ವರ್ಷ ವಿಸ್ತರಣೆ

ನವದೆಹಲಿ: ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಜೋಡಣೆ ಮಾಡಲು ಗಡುವನ್ನು 2023ರ ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ. ಹಿಂದಿನ ಆದೇಶದಂತೆ 2022 ರ ಮಾರ್ಚ್ 31ರ ಗಡುವು Read more…

ಗಮನಿಸಿ: ಆಧಾರ್ ಜೋಡಣೆಗೆ ಮಾ. 31 ಕೊನೆ ದಿನ, ಇಲ್ಲದಿದ್ರೆ ಪಾನ್ ಕಾರ್ಡ್ ನಿಷ್ಕ್ರಿಯ

ನವದೆಹಲಿ: ಆಧಾರ್ ಕಾರ್ಡ್ ಗೆ ಪಾನ್ ನಂಬರ್ ಜೋಡಣೆ ಮಾಡಲು ಮಾರ್ಚ್ 31 ಕೊನೆಯ ದಿನವಾಗಿದೆ. ಮಾರ್ಚ್ 31 ರೊಳಗೆ ಆಧಾರ್ ಕಾರ್ಡ್ ಗೆ ಪಾನ್ ನಂಬರ್ ಜೋಡಣೆ Read more…

ಆಧಾರ್ ಕಾರ್ಡ್ ಪಡೆಯಲು UIDAI ನಿಂದ ಗುಡ್ ನ್ಯೂಸ್: ಭಾರತೀಯ ಪಾಸ್‌ಪೋರ್ಟ್ ಹೊಂದಿರುವ NRI ಗಳಿಗೆ ಅರ್ಜಿ ಸಲ್ಲಿಕೆಗೆ ಅವಕಾಶ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಆಧಾರ್ ಕಾರ್ಡ್ ಬಹಳ ಮುಖ್ಯವಾದ ದಾಖಲೆಯಾಗಿದೆ. ಬ್ಯಾಂಕಿಂಗ್, ವಾಹನ ನೋಂದಣಿ ಮತ್ತು ವಿಮಾ ಪಾಲಿಸಿಗಳು ಸೇರಿದಂತೆ ಹಲವಾರು ಇತರ ಸೇವೆಗಳನ್ನು ಪಡೆಯಲು ಇದರ ಬಳಕೆ Read more…

ʼಆಧಾರ್‌ʼ ನಲ್ಲಿ ಮೊಬೈಲ್‌ ನಂಬರ್‌ ಬದಲಾಯಿಸಲು ನೀವು ಮಾಡಬೇಕಾಗಿರೋದು ಇಷ್ಟೇ….!

ಭಾರತದಲ್ಲಿ ಪ್ರತಿಯೊಬ್ಬ ನಾಗರಿಕರು ಹೊಂದಲೇಬೇಕಾದ ಅತ್ಯಂತ ಮಹತ್ವದ ದಾಖಲೆಗಳಲ್ಲೊಂದು ಆಧಾರ್‌ ಕಾರ್ಡ್.‌ UIDAI ನಿಂದ ಕೊಡಲ್ಪಡುತ್ತಿರೋ 12 ಅಂಕಿಯ ಆಧಾರ್‌, ಪ್ರತಿಯೊಬ್ಬ ಭಾರತೀಯರ ಗುರುತಿನ ಅತ್ಯಗತ್ಯ ಭಾಗವಾಗಿದೆ. ವಿಳಾಸ Read more…

ರೈತರಿಗೆ ಮುಖ್ಯ ಮಾಹಿತಿ: ಬ್ಯಾಂಕ್ ಖಾತೆಗೆ ಮೊತ್ತ ಜಮಾ, ಆಧಾರ್ ಜೋಡಣೆಗೆ ಸೂಚನೆ

ಕೊಪ್ಪಳ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಹಾಗೂ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳ ಮೊತ್ತವನ್ನು ಇತ್ಯರ್ಥಪಡಿಸಲು ಫಲಾನುಭವಿಗಳು ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ Read more…

ಆಧಾರ್ ಹೊಂದಿದ ರೈತರ ಬ್ಯಾಂಕ್ ಖಾತೆಗೆ ಹಣ ಜಮಾ: ಬೆಳೆ ಹಾನಿಗೆ ಡಬಲ್ ಪರಿಹಾರ

ರಾಯಚೂರು: 2021ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಈಗಾಗಲೇ ಭೂಮಿ ಪರಿಹಾರ ತಂತ್ರಾಂಶದಲ್ಲಿ ದಾಖಲು ಮಾಡಿರುವ ಬೆಳೆ ಹಾನಿಯಾದ ರೈತರಿಗೆ ಒಟ್ಟು 20 ಹಂತಗಳಲ್ಲಿ 84,982 ಫಲಾನುಭವಿಗಳಿಗೆ 60.22 ಕೋಟಿ Read more…

ಕೋವಿಡ್-19 ಲಸಿಕೆ ನೋಂದಣಿಗೆ ʼಆಧಾರ್‌ʼ ಕಡ್ಡಾಯವಲ್ಲ: ಸುಪ್ರೀಂಗೆ ಅಫಿಡವಿಟ್ ಕೊಟ್ಟ ಕೇಂದ್ರ

ಕೋವಿಡ್-19 ಲಸಿಕೆಗೆ ಸಂಬಂಧಿಸಿದ ಮಹತ್ವದ ಬೆಳವಣಿಗೆಯೊಂದರಲ್ಲಿ, ಕೋವಿನ್ ಪೋರ್ಟಲ್‌ನಲ್ಲಿ ಕೋವಿಡ್-19 ಲಸಿಕೆ ಪಡೆಯಲು ನೋಂದಣಿಯಾಗಲು ಆಧಾರ್‌ ಕಾರ್ಡ್ ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿದೆ. ನ್ಯಾಯಾಧೀಶರಾದ Read more…

ಕೃಷಿಕರಿಗೆ ಇಲ್ಲಿದೆ ಸಿಹಿ ಸುದ್ದಿ: ರಿಯಾಯಿತಿ ದರದಲ್ಲಿ ಯಂತ್ರೋಪಕರಣ ವಿತರಣೆಗೆ ಅರ್ಜಿ

ದಾವಣಗೆರೆ: ಕೃಷಿ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ದಾವಣಗೆರೆ ತಾಲ್ಲೂಕಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಸಂಸ್ಕರಣಾ ಯೋಜನೆಯಡಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...