alex Certify absence | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಜೆ ಪಡೆಯದೆ ಕೆಲಸಕ್ಕೆ ಗೈರಾಗುವುದು ದುರ್ನಡತೆ, ಶಿಕ್ಷೆಗೆ ಅರ್ಹ: ಹೈಕೋರ್ಟ್ ಆದೇಶ

ಬೆಂಗಳೂರು: ರಜೆ ಪಡೆಯದೆ ಕೆಲಸಕ್ಕೆ ಗೈರುಹಾಜರಾಗುವುದು ದುರ್ನಡತೆಯಾಗುತ್ತದೆ. ಶಿಸ್ತುಕ್ರಮ ಜರುಗಿಸಲು ಅರ್ಹವಾಗುತ್ತದೆ ಎಂದು ಹೈಕೋರ್ಟ್ ಹೇಳಿದೆ. ಉದ್ಯೋಗಿಯ ಅನಧಿಕೃತ ರಜೆಯನ್ನು ಕಾರ್ಮಿಕ ನ್ಯಾಯಾಲಯಗಳು ಲಘುವಾಗಿ ಪರಿಗಣಿಸಬಾರದು ಎಂದು ಹೈಕೋರ್ಟ್ Read more…

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ: ಸೂರ್ಯಕುಮಾರ್ ಯಾದವ್ ನಾಯಕ

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಗಾಯಾಳು ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕನನ್ನಾಗಿ ಆಯ್ಕೆ ಸಮಿತಿ ಘೋಷಿಸಿದೆ. ನವೆಂಬರ್ 23, ಗುರುವಾರದಿಂದ ಆಸ್ಟ್ರೇಲಿಯಾ ವಿರುದ್ಧ Read more…

BIG NEWS: ಬಿಜೆಪಿಯಿಂದ ಮತದಾರರ ಜಾಗೃತಿ ಅಭಿಯಾನ; ಬಿ.ಎಲ್.ಸಂತೋಷ್ ನೇತೃತ್ವದ ಸಭೆಗೆ ಗೈರಾದ ಎಸ್.ಟಿ.ಸೋಮಶೇಖರ್, ಹೆಬ್ಬಾರ್; ಕುತೂಹಲ ಮೂಡಿಸಿದ ಶಾಸಕರ ನಡೆ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ನೇತೃತ್ವದಲ್ಲಿ ನಡೆದ ಬಿಜೆಪಿ ಮತದಾರರ ಜಾಗೃತಿ ಅಭಿಯಾನ ಸಭೆಗೆ ಶಾಸಕರಾದ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಸೇರಿದಂತೆ ಹಲವರು ಗೈರಾಗಿದ್ದು Read more…

BIG NEWS: ಪ್ರಮಾಣವಚನದಿಂದ ದೂರ ಉಳಿದ ಶಾಸಕ ಮಧು ಬಂಗಾರಪ್ಪ

ಬೆಂಗಳೂರು: ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಪ್ರಮಾಣವಚನ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಅಸಮಾಧಾನದ ಹೊಗೆ ಆರಂಭವಾಗಿದೆ. ಪ್ರಮಾಣವಚನ ಕಾರ್ಯಕ್ರಮದಿಂದ ಶಾಸಕ ಮಧು ಬಂಗಾರಪ್ಪ ದೂರ ಉಳಿದಿದ್ದಾರೆ. ಕಠೀರವ ಕ್ರೀಡಾಂಗಣದಲ್ಲಿ ನಡೆದ Read more…

BIG NEWS: ಬಜೆಟ್ ಅಧಿವೇಶನ: ಕಡ್ಡಾಯ ಹಾಜರಾತಿಗೆ ಸೂಚಿಸಿದರೂ ಡೋಂಟ್ ಕೇರ್; ರಾಜ್ಯಪಾಲರ ಭಾಷಣಕ್ಕೆ ಗೈರಾದ ಆಡಳಿತ, ವಿಪಕ್ಷ ಸದಸ್ಯರು

ಬೆಂಗಳೂರು: ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದೆ. ಆಡಳಿತಾರೂಢ ಬಿಜೆಪಿಯ ಕೊನೆ ಅಧಿವೇಶನ ಇದಾಗಿದ್ದು, ಕಡ್ಡಾಯವಾಗಿ ಆಡಳಿತ, ವಿಪಕ್ಷ ಶಾಸಕರು ಸದನಕ್ಕೆ ಹಾಜರಾಗಬೇಕು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ Read more…

BIG NEWS: ಬಿಜೆಪಿಯಿಂದ ಅಂತರ ಕಾಯ್ದುಕೊಂಡ್ರ ಜಾರಕಿಹೊಳಿ ಬ್ರದರ್ಸ್ ?

ಬೆಳಗಾವಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದರೂ ಸಚಿವ ಸಂಪುಟ ವಿಸ್ತರಣೆಗೆ ವಿಳಂಬವಾಗುತ್ತಲೇ ಇರುವ ಬೆನ್ನಲ್ಲೇ ಜಾರಕಿಹೊಳಿ ಸಹೋದರರು ಬಿಜೆಪಿಯಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರಾ ಎಂಬ ಮಾತುಗಳು ಕೇಳಿಬರುತ್ತಿವೆ. ಸ್ವ ಕ್ಷೇತ್ರದ ಜಿಲ್ಲೆ Read more…

BIG NEWS: ಸಚಿವ ಸ್ಥಾನ ಸಿಗದಿದ್ದಕ್ಕೇ ಅಧಿವೇಶನಕ್ಕೆ ಹೋಗಿಲ್ಲ; ನೇರವಾಗಿ ಅಸಮಾಧಾನ ವ್ಯಕ್ತಪಡಿಸಿದ ಕೆ.ಎಸ್. ಈಶ್ವರಪ್ಪ

ಬೆಂಗಳೂರು: ವಿಧಾನಸಭಾ ಕಲಾಪಕ್ಕೆ ಗೈರಾಗಿರುವುದಕ್ಕೆ ಕಾರಣ ತಮಗೆ ಸಚಿವ ಸ್ಥಾನ ಸಿಗದಿರುವುದು ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನೇರವಾಗಿ ಬಿಜೆಪಿ ವರಿಷ್ಠರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ವಿಧಾನಸಭಾ ಕಲಾಪಕ್ಕೆ ಗೈರಾದ ಕೆ.ಎಸ್.ಈಶ್ವರಪ್ಪ; ಬೇಸರಕ್ಕೆ ಕಾರಣವೇನು….?

ಬೆಂಗಳೂರು: ಜನಸ್ಪಂದನ ಸಮಾವೇಶದಿಂದಲೂ ದೂರ ಉಳಿದಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಇದೀಗ ವಿಧಾನಮಂಡಲ ಅಧಿವೇಶನಕ್ಕೂ ಗೈರಾಗಿದ್ದಾರೆ. ನಿನ್ನೆಯಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಿದೆ. ಆದಾಗ್ಯೂ ವಿಧಾನಸಭಾ ಕಲಾಪಕ್ಕೆ ಮಾಜಿ ಸಚಿವ Read more…

ರಜೆ ಇಲ್ಲದೇ ಸತತ 27 ವರ್ಷ ಸೇವೆ ಸಲ್ಲಿಸಿದ ಉದ್ಯೋಗಿಗೆ ಕೋಟಿ ರೂ. ದೇಣಿಗೆ

ಒಂದು ದಿನವೂ ರಜೆ ತೆಗೆದುಕೊಳ್ಳದೇ ಸತತ 27 ವರ್ಷ ಕೆಲಸ ಮಾಡಿದ್ದಕ್ಕೆ ಈ ಉದ್ಯೋಗಿಗೆ ಬರೋಬ್ಬರಿ 1.2 ಕೋಟಿ ರೂಪಾಯಿಗಳ ಭಕ್ಷೀಸು ಸಿಕ್ಕಿದೆ. ಅಂದ ಹಾಗೆ ಈ ವ್ಯಕ್ತಿಗೆ Read more…

BIG NEWS: ಭೋಜನಕೂಟಕ್ಕೆ ಗೈರಾದ ಬಿಜೆಪಿ ಹಲವು ನಾಯಕರು; ಅಂತರ ಕಾಯ್ದುಕೊಂಡ ಮಾಜಿ ಸಚಿವ ಈಶ್ವರಪ್ಪ

ಬೆಂಗಳೂರು; ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಬಿಜೆಪಿ ಶಾಸಕರು, ಸಚಿವರು, ಸಂಸದರಿಗೆ ಭೋಜನಕೂಟ ಆಯೋಜಿಸಿದ್ದು, ಆದರೆ ಬಿಜೆಪಿ ಕೆಲ Read more…

ಪತಿ ಮನೆಯಲ್ಲಿಲ್ಲದ ವೇಳೆ ʼಪತ್ನಿʼ ಮಾಡ್ತಾಳೆ ಈ ಕೆಲಸ…….!

ಪತಿ-ಪತ್ನಿ ನಡುವೆ ಸ್ನೇಹಿತರಂತ ಸಂಬಂಧವಿದ್ದರೆ ಆ ದಾಂಪತ್ಯ ಮತ್ತಷ್ಟು ಗಟ್ಟಿಯಾಗಿರುತ್ತದೆ. ಪರಸ್ಪರ ದಂಪತಿ ಅರ್ಥ ಮಾಡಿಕೊಳ್ಳಲು ಸ್ನೇಹ ಸಹಕಾರಿ. ಆದ್ರೆ ಸಂಶೋಧನೆಯೊಂದು ಆಶ್ಚರ್ಯಕರ ವಿಷಯವನ್ನು ಹೇಳಿದೆ. ಶೇಕಡಾ 80ರಷ್ಟು Read more…

ಸಹಪಾಠಿಗಳಿಗೆ ಹೆದರಿ 3 ದಿನ ಶೌಚಾಲಯದಲ್ಲಿ ಅಡಗಿ ಕುಳಿತ ವಿದ್ಯಾರ್ಥಿ…!

ಶಾಲೆಯಲ್ಲಿ ತನ್ನನ್ನು ರೇಗಿಸುತ್ತಿದ್ದ ಸ್ನೇಹಿತರಿಂದ ತಪ್ಪಿಸಿಕೊಳ್ಳಲು ಹೋಗಿ ಶೌಚಾಲಯ ಹೊಕ್ಕ ವಿದ್ಯಾರ್ಥಿಯೊಬ್ಬ ಮೂರು ದಿನಗಳ ಕಾಲ ಅಲ್ಲೇ ಉಳಿದಿದ್ದ. ಮೂರು ದಿನಗಳ ನಂತರ ಪ್ರಕರಣ ಬೆಳಕಿಗೆ ಬಂದಿದ್ದು, ವಿದ್ಯಾರ್ಥಿಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...