alex Certify ACB | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಜರಾಯಿ ಇಲಾಖೆ ತಹಶಿಲ್ದಾರ್ ACB ಬಲೆಗೆ; ಲಂಚಕ್ಕೆ ಕೈಯ್ಯೊಡ್ಡಿದ್ದ ಇಬ್ಬರು ಅರೆಸ್ಟ್

ಬೆಳಗಾವಿ: ದೇವಸ್ಥಾನ ಜೀರ್ಣೋದ್ಧಾರಕ್ಕಾಗಿ ಮುಜರಾಯಿ ಇಲಾಖೆಯಿಂದ ಮಂಜೂರಾಗಿದ್ದ ಅನುದಾನ ಬಿಡುಗಡೆಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಳಗಾವಿ ಮುಜರಾಯಿ ಇಲಾಖೆ ತಹಶೀಲ್ದಾರ್ ಎಸಿಬಿ ಬಲೆಗೆ ಬಿದ್ದಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. Read more…

ಎಸಿಬಿ ಕಚೇರಿಯ 15 ಜನ ಸಿಬ್ಬಂದಿಗೆ ಕೊರೊನಾ ಸೋಂಕು

ಬೆಂಗಳೂರು: ಕೊರೊನಾ ಎಲ್ಲೆಡೆ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಸದ್ಯ ಎಸಿಬಿ ಕಚೇರಿಗೂ ನುಗ್ಗಿದೆ. ನಗರದಲ್ಲಿನ ಭ್ರಷ್ಟಾಚಾರ ನಿಗ್ರಹ ದಳ ಕಚೇರಿಯಲ್ಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿದಂತೆ 15 ಜನರಲ್ಲಿ Read more…

ಗಂಡ – ಹೆಂಡಿರ ಜಗಳದಲ್ಲಿ ಲಂಚದ ಆರೋಪ – ಪೊಲೀಸ್ ಅಧಿಕಾರಿಗಳಿಬ್ಬರ ವಿರುದ್ಧ ಎಫ್ಐಆರ್

ಬೆಂಗಳೂರು : ಗಂಡ – ಹೆಂಡತಿ ಜಗಳದಲ್ಲಿ ಲಂಚ ಪಡೆಯಲು ಪ್ರಯತ್ನಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪೊಲೀಸರ ವಿರುದ್ಧ ಎಸಿಬಿಯಲ್ಲಿ ದೂರು ದಾಖಲಾಗಿದ್ದು, ಕೆ.ಆರ್. ಪುರ ಠಾಣೆಯ ಎಎಸ್ಐ Read more…

BIG BREAKING NEWS: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿ ಮುಟ್ಟಿಸಿದ ACB, ರಾಜ್ಯದ 60 ಕಡೆ ಏಕಕಾಲಕ್ಕೆ ದಾಳಿ

ಬೆಂಗಳೂರು: ರಾಜ್ಯದಲ್ಲಿ ಏಕಕಾಲಕ್ಕೆ 60 ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳದಿಂದ ಕಾರ್ಯಾಚರಣೆ ನಡೆಸಲಾಗಿದೆ. ಬೆಂಗಳೂರು, ಕಲಬುರಗಿ ಸೇರಿ Read more…

ACB ದಾಳಿಯಲ್ಲಿ ಬಯಲಾದ BDA ಭ್ರಷ್ಟಾಚಾರ: ಸಿಎಂ ಬೊಮ್ಮಾಯಿ ಖಡಕ್ ಎಚ್ಚರಿಕೆ, ವರದಿ ಆಧರಿಸಿ ಕ್ರಮ

ಬೆಂಗಳೂರು: ಬಿಡಿಎ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಾವು ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ಕೊಡುವುದಿಲ್ಲ Read more…

ACB ದಾಳಿ ವೇಳೆ ಸಮವಸ್ತ್ರ ಕಿತ್ತೆಸೆದು ಪರಾರಿಯಾಗಿದ್ದ PSI ಕೊನೆಗೂ ಅರೆಸ್ಟ್

ತುಮಕೂರು: ಎಸಿಬಿ ದಾಳಿಯ ಸಂದರ್ಭದಲ್ಲಿ ತಪ್ಪಿಸಿಕೊಂಡಿದ್ದ ಪಿಎಸ್ಐನನ್ನು ಜನ್ನೇನಹಳ್ಳಿ ಅರಣ್ಯದ ಸಮೀಪ ಪೊಲೀಸರು ಹಿಡಿದಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಜನ್ನೆನಹಳ್ಳಿ ಅರಣ್ಯದ ಬಳಿ ಪಿಎಸ್ಐ ಸೋಮಶೇಖರ್ ಅವರನ್ನು Read more…

BIG NEWS: ಬಿ.ಎಸ್. ಯಡಿಯೂರಪ್ಪ, ಡಿ.ಕೆ. ಶಿವಕುಮಾರ್ ವಿರುದ್ಧ ACBಗೆ ದೂರು

ಬೆಂಗಳೂರು: ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ 13 ರಾಜಕಾರಣಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಆಲಂ ಪಾಷಾ ಎಸಿಬಿಗೆ Read more…

BIG NEWS: ಲಂಚಕ್ಕೆ ಬೇಡಿಕೆ; ಭೂಸ್ವಾಧೀನ ವಿಶೇಷಾಧಿಕಾರಿ ಸೇರಿ ಮೂವರು ACB ಬಲೆಗೆ

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಭೂಸ್ವಾಧೀನ ಮಾಡಿಕೊಳ್ಳಲಾಗಿದ್ದು, ಪರಿಹಾರದ ಹಣ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮೂವರು ಅಧಿಕಾರಿಗಳನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಪರಿಹಾರ ಹಣ ನೀಡಲು 6 Read more…

BIG BREAKING: ಕೃಷಿ ಇಲಾಖೆಯಲ್ಲಿ 210 ಕೋಟಿ ಭ್ರಷ್ಟಾಚಾರ; ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಎಸಿಬಿಗೆ ದೂರು

ಬೆಂಗಳೂರು: ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಬಹುಕೋಟಿ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಸಚಿವರ ವಿರುದ್ಧ ಎಸಿಬಿಗೆ ದೂರು ನೀಡಲಾಗಿದೆ. ಕೃಷಿ ಇಲಾಖೆಯಲ್ಲಿ 210 ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು Read more…

ಲಂಚ ವಸೂಲು ಮಾಡಲು ವಾಟ್ಸಾಪ್ ಗ್ರೂಪ್…! ಕೃಷಿ ಅಧಿಕಾರಿಯ ಭ್ರಷ್ಟಾಚಾರ ಬಯಲು

ಲಂಚದ ದುಡ್ಡನ್ನು ವ್ಯವಸ್ಥಿತವಾಗಿ ಪಡೆಯಲು ರಸಗೊಬ್ಬರ ಮತ್ತು ಕೀಟನಾಶಕಗಳ ಅಂಗಡಿಗಳ ಮಾಲೀಕರೊಂದಿಗೆ ವಾಟ್ಸಾಪ್ ಗ್ರೂಪ್‌ ಸೃಷ್ಟಿಸಿದ್ದ ಕೃಷಿ ಇಲಾಖೆ ಅಧಿಕಾರಿಯೊಬ್ಬರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪ್ರಕರಣ Read more…

ಎಸಿಬಿ ದಾಳಿ: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ತಹಶೀಲ್ದಾರ್ ಅರೆಸ್ಟ್

ಬೀದರ್: 15 ಲಕ್ಷ ರೂಪಾಯಿ ಲಂಚ ಪಡೆಯುವಾಗಲೇ ಬೀದರ್ ಗ್ರೇಡ್ -1 ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಅವರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಜಮೀನು ಮ್ಯೂಟೇಷನ್ ಮಾಡಿಕೊಡಲು Read more…

BIG NEWS: ಬಂಧನ ಭೀತಿಯಿಂದ 5 ಲಕ್ಷ ರೂ.ಗೆ ಬೆಂಕಿ ಇಟ್ಟ ಭ್ರಷ್ಟ ಅಧಿಕಾರಿ

ಹೈದರಾಬಾದ್: ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳಿಗೆ ಸಿಕ್ಕಿಹಾಕಿಕೊಳ್ಳುವುದರಿಂದ ತಪ್ಪಿಸಿಕೊಳ್ಳಲು ಅಧಿಕಾರಿಯೊಬ್ಬ ಭಯದಿಂದ 5 ಲಕ್ಷ ರೂಪಾಯಿಗೆ ಬೆಂಕಿ ಹಚ್ಚಿದ ಘಟನೆ ತೆಲಂಗಾಣದಲ್ಲಿ ನಡೆದಿದೆ. ಅಧಿಕಾರಿ ಮನೆಯಿಂದ ಭಾಗಶಃ ಸುಟ್ಟುಹೋದ Read more…

ಬಿಬಿಎಂಪಿ ಅಧಿಕಾರಿ ದೇವೇಂದ್ರಪ್ಪಗೆ ಎಸಿಬಿ ಶಾಕ್; 400ಕ್ಕೂ ಹೆಚ್ಚು ಕಡತ, 120 ಲೀಟರ್ ಮದ್ಯ, ಕಂತೆ ಕಂತೆ ಹಣ ಪತ್ತೆ

ಬೆಂಗಳೂರು: ಬಿಬಿಎಂಪಿ ನಗರ ಯೋಜನೆ ಸಹಾಯಕ ನಿರ್ದೇಶಕ ದೇವೇಂದ್ರಪ್ಪ ನಿವಾಸದ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಅಪಾರ ಪ್ರಮಾಣದ ದಾಖಲೆ ಪತ್ರ, ಮದ್ಯದ ಬಾಟಲ್ ಗಳು, ಕಂತೆ, Read more…

BREAKING NEWS: ಕೋಲಾರ DHO ಮನೆ ಸೇರಿ 10 ಕಡೆ ಎಸಿಬಿ ದಾಳಿ

ಬೆಂಗಳೂರು: ರಾಜ್ಯದ ವಿವಿಧ ಕಡೆಗಳಲ್ಲಿ ಇಂದು ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋಲಾರ ಡಿಹೆಚ್ಒ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಳಬಾಗಿಲಿನಲ್ಲಿರುವ ಮನೆ ಮತ್ತು Read more…

BIG BREAKING NEWS: ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಭ್ರಷ್ಟರಿಗೆ ಬಿಸಿ ಮುಟ್ಟಿಸಿದ ಎಸಿಬಿ

ಬೆಂಗಳೂರು: ರಾಜ್ಯದ ವಿವಿಧ ಕಡೆಗಳಲ್ಲಿ ಇಂದು ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋಲಾರ ಡಿಹೆಚ್ಒ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಳಬಾಗಿಲಿನಲ್ಲಿರುವ ಮನೆ ಮತ್ತು Read more…

ಸಂಪತ್ತು, ಆಸ್ತಿ ದಾಖಲೆ ಕಂಡು ದಾಳಿ ಮಾಡಿದ ಅಧಿಕಾರಿಗಳೇ ದಂಗಾದ್ರು…!

ಬೆಂಗಳೂರು: ಕೆಎಎಸ್ ಅಧಿಕಾರಿ ಡಾ. ಸುಧಾ ಮತ್ತು ಆಪ್ತರ ಮನೆ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿಯ ವೇಳೆ ದೊರೆತ ದಾಖಲೆಗಳಿಂದ ಎಸಿಬಿ ಅಧಿಕಾರಿಗಳಿಗೆ ಶಾಕ್ ಆಗಿದೆ. Read more…

BREAKING: ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿಗೆ ಎಸಿಬಿ ಶಾಕ್: ಏಕಕಾಲದಲ್ಲಿ 6 ಕಡೆ ದಾಳಿ

ಬೆಂಗಳೂರು: ಕೆಎಎಸ್ ಅಧಿಕಾರಿ ಡಾ. ಬಿ. ಸುಧಾ ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಆಡಳಿತಾಧಿಕಾರಿಯಾಗಿರುವ ಸುಧಾ ಅವರ Read more…

ಬರೋಬ್ಬರಿ 5 ಎಕರೆ ಜಮೀನು ಸೇರಿ 1.12 ಕೋಟಿ ರೂಪಾಯಿ ಲಂಚ ಸ್ವೀಕರಿಸುವಾಗಲೇ ಸಿಕ್ಕಿಬಿದ್ದ ಅಧಿಕಾರಿ

ತೆಲಂಗಾಣದಲ್ಲಿ ಸರ್ಕಾರಿ ಅಧಿಕಾರಿಯೊಬ್ಬರು 1.12 ಕೋಟಿ ರೂಪಾಯಿ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಮೇಡಕ್ ಜಿಲ್ಲೆಯ ಹೆಚ್ಚುವರಿ ಕಲೆಕ್ಟರ್ ಗಡ್ಡಮ್ ನಾಗೇಶ್ ಲಂಚ ಸ್ವೀಕರಿಸುವಾಗ ಭ್ರಷ್ಟಾಚಾರ ನಿಗ್ರಹ Read more…

22 ಲಕ್ಷ ರೂ. ಲಂಚ ಹಂಚಿಕೊಳ್ಳುವಾಗಲೇ ಎಸಿಬಿ ದಾಳಿ: ಮೂವರು ವಶಕ್ಕೆ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧಿಕಾರಿಗಳು ಲಂಚದ ಹಣ ಹಂಚಿಕೊಳ್ಳುವಾಗಲೇ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು 22 ಲಕ್ಷ ರೂ. ವಶಕ್ಕೆ ಪಡೆದಿದ್ದಾರೆ. ಮಂಡಳಿಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...