alex Certify Accident | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಬ್ರೇಕ್ ಫೇಲ್ ಆಗಿ ಭೀಕರ ಅಪಘಾತ: ಲಾರಿಯಲ್ಲಿ ಸಿಲುಕಿ ಚಾಲಕನ ಪರದಾಟ

ಕಾರವಾರ: ಗ್ಯಾಸ್ ಸಿಲಿಂಡರ್ ತುಂಬಿಕೊಂಡು ತೆರಳುತ್ತಿದ್ದ ಲಾರಿ ಬ್ರೇಕ್ ಫೇಲ್ ಆಗಿ ಮರಕ್ಕೆ ಡಿಕ್ಕಿಹೊಡೆದು ಚಾಲಕ ಲಾರಿಯಲ್ಲೇ ಸಿಲುಕಿ ಪರದಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ-ಹಳಿಯಾಳ ರಸ್ತೆಯ Read more…

BIG NEWS: ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ಯುವಾಗ ಲಾರಿ ಅಪಘಾತ: ತಂದೆ ಸ್ಥಳದಲ್ಲೇ ಸಾವು

ವಿಜಯಪುರ: ಎಸ್.ಎಸ್.ಎಲ್.ಸಿ ಪರೀಕ್ಷೆಗೆಂದು ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಮಕ್ಕಳನ್ನು ಬೈಕ್ ನಲ್ಲಿ ಕರೆದೊಯ್ಯುವಾಗ ಲಾರಿ ಡಿಕ್ಕಿ ಹೊಡೆದ ಪರಿಣಾಮ ತಂದೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕಗ್ಗೋಡ Read more…

BIG NEWS: ಬಸ್ ಪಲ್ಟಿಯಾಗಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು; 25 ಜನರಿಗೆ ಗಾಯ

ಬಸ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದು, 25 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಬಸ್ ನಾಗ್ಪುರಕ್ಕೆ ತೆರಳುತ್ತಿತ್ತು. ಜಬಲ್ಪುರದ ರಾಮನ್ ಘಾಟಿ ಪ್ರದೇಶದಲ್ಲಿ ಚಾಲಕನ ನಿಯಂತ್ರಣ Read more…

BIG NEWS: ವಾಹನ ತಪಾಸಣೆ ವೇಳೆ ಪೊಲೀಸರಿಗೆ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ವಾಹನ ತಪಾಸಣೆ ವೇಳೆ ಪೊಲೀಸರ ಬೈಕ್ ಗೆ ಕಾರು ಗುದ್ದಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಹದೇವಸ್ವಾಮಿ ಬಂಧಿತ ಆರೋಪಿ. ಘಟನೆಯಲ್ಲಿ ಮಾಗಡಿ ಠಾಣೆ ಪೊಲೀಸ್ Read more…

BIG NEWS: ಮತ್ತೊಂದು ಭೀಕರ ಅಪಘಾತ: ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಸ್ಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಕೇರಳ ಮೂಲದ ವಿದ್ಯಾರ್ಥಿಗಳು ಚಿತ್ರದುರ್ಗದಲ್ಲಿ ನರ್ಸಿಂಗ್ ಕಾಲೇಜಿನಲ್ಲಿ Read more…

BREAKING: KSRTC ಬಸ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಮೀಪ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನರ್ಸಿಂಗ್ ವಿದ್ಯಾರ್ಥಿಗಳಾದ ಯಾಸಿನ್(22), ಅಲ್ತಾಫ್(22) ಮೃತಪಟ್ಟವರು ಎಂದು ಹೇಳಲಾಗಿದೆ. ಚಿತ್ರದುರ್ಗ Read more…

BREAKING NEWS: ಹೆಲ್ಮೆಟ್ ರಹಿತ ಬೈಕ್ ಚಾಲನೆ: ಭೀಕರ ಅಪಘಾತದಲ್ಲಿ ಸಹೋದರರಿಬ್ಬರೂ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಹೆಲ್ಮೆಟ್ ಧರಿಸದೇ ವೇಗವಾಗಿ ಬೈಕ್ ಓಡಿಸಿಕೊಂಡು ಬಂದ ಸಹೋದರರಿಬ್ಬರೂ ರಸ್ತೆ ಬದಿಯ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಆನೆಪಾಳ್ಯ ಜಂಕ್ಷನ್ Read more…

BREAKING: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಇಬ್ಬರು ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಕಿನ್ನಿಗೋಳಿ ಸಮೀಪ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸವಾರಿಬ್ಬರು ಸಾವನ್ನಪ್ಪಿದ್ದಾರೆ. ಧಾರವಾಡ ಜಿಲ್ಲೆ, ಸವದತ್ತಿ ಕಲ್ಲೂರು ನಿವಾಸಿಗಳಾದ ಆತ್ಮಾನಂದ(27), ನವೀನ್ Read more…

ಅಪಘಾತ ಎಸಗಿ ಮೃತನ ಕುಟುಂಬಕ್ಕೆ ಪರಿಹಾರ ನೀಡದ ಹಿನ್ನೆಲೆ KSRTC ಬಸ್ ಜಪ್ತಿ

ಶಿವಮೊಗ್ಗ: ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡದೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆ ಶಿರಸಿ ಡಿಪೋಗೆ ಸೇರಿದ ಕೆಎಸ್ಆರ್ಟಿಸಿ ಬಸ್ ಜಪ್ತಿ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ ಕೋರ್ಟ್ Read more…

BREAKING NEWS: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಗಳೂರು: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನಡ ಜಿಲ್ಲೆಯ ಮುಲ್ಕಿ ತಾಲೂಕಿನ ಕಿನ್ನಿಗೋಳಿ ಬಳಿ ನಡೆದಿದೆ. ಇಲ್ಲಿನ Read more…

BREAKING: ಹಿಟ್ ಅಂಡ್ ರನ್ ನಿಂದ ಆಟೋ ಚಾಲಕನಿಗೆ ಗಂಭೀರ ಗಾಯ

ಬೆಂಗಳೂರು: ಹಿಟ್ ಅಂಡ್ ರನ್ ನಿಂದಾಗಿ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ ಕೆಆರ್ ಮಾರ್ಕೆಟ್ ಫ್ಲೈ ಓವರ್ ಮೇಲೆ ನಡೆದಿದೆ. ಆಟೋಗೆ ಡಿಕ್ಕಿ ಹೊಡೆದು ಇನೋವಾ Read more…

BIG NEWS: ಮತ್ತೊಂದು ಭೀಕರ ಅಪಘಾತ: ತಾಯಿ ಸ್ಥಳದಲ್ಲೇ ಸಾವು; ಇಬ್ಬರು ಮಕ್ಕಳ ಸ್ಥಿತಿ ಗಂಭೀರ

ಮಂಡ್ಯ: ಬೊಲೆರೋ ವಾಹನ ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ತಾಯಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ Read more…

BREAKING: ಅಪಘಾತದಲ್ಲಿ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ಶುಕ್ರವಾರ ಅಪಘಾತ ಸಂಭವಿಸಿದ್ದು, ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಕುಮಾರಪಟ್ಟಣ ಸಮೀಪದ ಸ್ವಗ್ರಾಮಕ್ಕೆ Read more…

ಕಾರು ಗುದ್ದಿದ ರಭಸಕ್ಕೆ ಕಾಂಪೌಂಡ್ ಗೋಡೆಯಲ್ಲಿ ತಲೆಕೆಳಗಾಗಿ ನೇತಾಡಿದ ಮಹಿಳೆ: ನೆರೆ ಮನೆಯವನಿಂದಲೇ ಬೈಕ್ ಸವಾರನ ಕೊಲೆಗೆ ಯತ್ನ

ಮಂಗಳೂರು: ಬೈಕ್ ನ ಹಿಂಬದಿಯಿಂದ ವೇಗವಾಗಿ ಬಂದ ಕಾರೊಂದು ಬೈಕ್ ಗೆ ಡಿಕ್ಕಿಹೊಡೆದಿದ್ದು, ಇದೇ ವೇಳೆ ಎದುರಿನಿಂದ ಬರುತ್ತಿದ್ದ ಪಾದಚಾರಿ ಮಹಿಳೆಗೆ ಕಾರು ಗುದ್ದಿದ ಪರಿಣಾಮ ಮಹಿಳೆ ಕಾಂಪೌಂಡ್ Read more…

ಅಮರಾವತಿ ಎಕ್ಸ್ ಪ್ರೆಸ್ ರೈಲು-ಲಾರಿ ಭೀಕರ ಅಪಘಾತ

ಮುಂಬೈ-ಅಮರಾವತಿ ಎಕ್ಸ್ ಪ್ರೆಸ್ ರೈಲು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಾನೆ ಬೋದ್ ವಡ್ ರೈಲು ನಿಲ್ದಣ ಬಳಿ ನಡೆದಿದೆ. ರೈಲ್ವೆ ಗೇಟ್ ಹಾಕಿದ್ದರೂ ಕೂಡ Read more…

BREAKING NEWS: ಭೀಕರ ಅಪಘಾತ: ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಳಗುಂದ ನಾಕಾ ಬಳಿ ನಡೆದಿದೆ. ಬೈಕ್ ಸ್ಕಿಡ್ Read more…

BIG NEWS: ಗ್ಯಾಸ್ ಟ್ಯಾಂಕರ್-ಕಾರು-ಜೀಪು ಭೀಕರ ಅಪಘಾತ: 7 ಜನರು ಸ್ಥಳದಲ್ಲೇ ದುರ್ಮರಣ

ಗ್ಯಾಸ್ ಟ್ಯಾಂಕರ್, ಕಾರು ಹಾಗೂ ಜೀಪಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ದಾರ್ ಜಿಲ್ಲೆಯಲ್ಲಿ ನಡೆದಿದೆ. Read more…

BREAKING: ಎರಡು ಬಸ್ ಮುಖಾಮುಖಿ ಡಿಕ್ಕಿ: ಅಪಘಾತದಲ್ಲಿ ಓರ್ವ ಸಾವು, 15 ಮಂದಿಗೆ ಗಾಯ

ಕೋಲಾರ: ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನ ಗುಂಟಪಲ್ಲಿ ಕ್ರಾಸ್ ಬಳಿ ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಬ್ಬರು ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. Read more…

BREAKING NEWS: ಬ್ರೇಕ್ ಫೇಲ್ ಆಗಿ ಪಲ್ಟಿಯಾಗಿ ಬಿದ್ದ ಸರ್ಕಾರಿ ಬಸ್

ಬೆಳಗಾವಿ: ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್ ಫೇಲ್ ಆಗಿ ಪಲ್ಟಿಯಾಗಿ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಲಿಂಗದಹಳ್ಳಿ-ಅರವಳ್ಳಿ ಗ್ರಾಮದ ಬಳಿ ನಡೆದಿದೆ. ಏಣಗಿ ಗ್ರಾಮದಿಂದ ಬೈಲಹೊಂಗಲದ Read more…

BREAKING NEWS: ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಐವರು ಸ್ಥಳದಲ್ಲೇ ದುರ್ಮರಣ

ಚಿತ್ರದುರ್ಗ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಈ Read more…

BREAKING NEWS: ಚಿಂತಾಮಣಿಯಲ್ಲಿ ಭೀಕರ ಅಪಘಾತ: ಇಬ್ಬರು ಸಜೀವದಹನ

ಚಿಕ್ಕಬಳ್ಳಾಪುರ: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಸಜೀವದಹನಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ. ಚಿಂತಾಮಣಿಯ ಗೋಪಲ್ಲಿ Read more…

BIG NEWS: ವಿಮೆ ಪರಿಹಾರ ಪಡೆಯಲು ಹಲವು ಅಪಘಾತಗಳಲ್ಲಿ ಒಂದೇ ವಾಹನ ಬಳಸಿ ವಂಚನೆ: ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಮೋಟಾರ್ ವಾಹನ ಕಾಯ್ದೆಯಡಿ ವಿಮೆ ಪರಿಹಾರ ಪಡೆಯಲು ಅನೇಕ ಅಪಘಾತಗಳಲ್ಲಿ ಒಂದೇ ವಾಹನ ಬಳಕೆ ಮಾಡಿ ವಂಚಿಸುತ್ತಿದೆ ಎಂಬ ವಿಮಾ ಕಂಪನಿಯ ದೂರಿನ ಕುರಿತು ತನಿಖೆ ನಡೆಸುವಂತೆ Read more…

BREAKING NEWS: ವ್ಹೀಲಿಂಗ್ ಪುಂಡರ ಅಟ್ಟಹಾಸ: ಹಾಲು ತರಲು ಹೋಗಿದ್ದ ವ್ಯಕ್ತಿ ಸಾವು

ತುಮಕೂರು: ವ್ಹೀಲೀಂಗ್ ಪುಂಡರ ಅಟ್ಟಹಾಸಕ್ಕೆ ವ್ಯಕ್ತಿಯೋರ್ವವರು ಬಲಿಯಾಗಿರುವ ಘಟನೆ ತುಮಕೂರಿನ ಟೂಡಾ ಕಚೇರಿ ಬಳಿ ನಡೆದಿದೆ. ತಿಪ್ಪೇಸ್ವಾಮಿ ಮೃತ ದುರ್ದೈವಿ. ಹೇಮಾದ್ರಿ ವಿದ್ಯಾಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿಯಾಗಿದ್ದ ತಿಪ್ಪೇಸ್ವಾಮಿ ಬೆಳಿಗ್ಗೆ Read more…

ಟ್ರಕ್ – ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು

ತಿರುತ್ತಣಿ(ತಮಿಳುನಾಡು): ತಮಿಳುನಾಡಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಐದು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಡಂಪರ್ ಟ್ರಕ್ ಮತ್ತು ಬಸ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ತಿರುತ್ತಣಿ ಪೊಲೀಸರ Read more…

BREAKING: ಡಿವೈಡರ್ ಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಕಾಸರಗೋಡು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆ ವಾಮಂಜೂರು ಚೆಕ್ ಪೋಸ್ಟ್ ಬಳಿ ಘಟನೆ ನಡೆದಿದೆ. ಚಾಲಕನ ನಿಯಂತ್ರಣ Read more…

ಎರಡು ಬೈಕ್ ಮುಖಾಮುಖಿ ಡಿಕ್ಕಿ: ಮೂವರು ದುರ್ಮರಣ

ರಾಯಚೂರು: ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮುಳ್ಳೂರು ಕ್ಯಾಂಪ್ ಬಳಿ ಎರಡು ಬೈಕ್ ಮಧ್ಯೆ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಸಿಂಧನೂರು ತಾಲೂಕಿನ ಬಸ್ಸಾಪುರ ಗ್ರಾಮದ ಶಿವಪ್ಪ ಹುಸೇನಪ್ಪ(37) ಹಾಗೂ Read more…

ಅಪರಿಚಿತ ವಾಹನ ಡಿಕ್ಕಿ: ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಗದಗ: ಗದಗ ಜಿಲ್ಲೆ ನರಗುಂದ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಿಂಗಪ್ಪ ಮಾದರ, ಯಮನಪ್ಪ, ಮಂಜುನಾಥಗೌಡ ಮೃತಪಟ್ಟವರು Read more…

BREAKING: ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸಾವು: 20 ಮಂದಿಗೆ ಗಾಯ

ಬೆಳಗಾವಿ: ಟ್ರ್ಯಾಕ್ಟರ್ ಟ್ರೈಲರ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದು, 20 ಜನ ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕಪ್ಪಲುಗುದ್ದಿ ಸಮೀಪ ನಡೆದಿದೆ. ಬಬಲಾದಿ ಜಾತ್ರೆಯಿಂದ ವಾಪಸ್ ಆಗುತ್ತಿದ್ದಾಗ Read more…

BREAKING: ಮತ್ತೊಂದು ಭೀಕರ ಅಪಘಾತ: ಪತಿ ಸ್ಥಳದಲ್ಲೇ ಸಾವು; ಪತ್ನಿ ಸ್ಥಿತಿ ಗಂಭೀರ

ದ್ವಿಚಕ್ರವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತ್ನಿ ಸ್ಥಿತಿ ಗಂಭೀರವಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ದಂಪತಿ ಬೈಕ್ ನಲ್ಲಿ ತೆರಳುತ್ತಿದ್ದರು. ಈ Read more…

BIG NEWS: ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಆಗ್ರಾ-ಲಖನೌ ಎಕ್ಸ್ ಪ್ರೆಸ್ ವೇನಲ್ಲಿ ನಡೆದಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್ ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...