alex Certify Accident | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ 9 ಮಂದಿ ಸಾವು

ಜಲಾವರ್: ಭಾನುವಾರ ಮುಂಜಾನೆ ರಾಜಸ್ಥಾನದ ಜಲಾವರ್ ಜಿಲ್ಲೆಯ ಅಕ್ಲೇರಾ ಪೊಲೀಸ್ ಠಾಣೆಯ ಬಳಿ ವೇಗವಾಗಿ ಬಂದ ಟ್ರಾಲಿ ವ್ಯಾನ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. Read more…

ಮತ್ತೊಂದು ಭೀಕರ ಅಪಘಾತ; ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ

ರಾಯಚೂರು: ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಶೋಕ ಶಿಲಾಶಾಸನ ರಸ್ತೆಯಲ್ಲಿ ನಡೆದಿದೆ. ಸಿಂಧನೂರು Read more…

BREAKING NEWS: ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ನಾಲ್ವರು ದುರ್ಮರಣ

ಜತ್ತ: ಮದುವೆಗೆಂದು ಹೊರಟಿದ್ದ ವೇಳೆ ಖಾಸಗಿ ಬಸ್ ಹಾಗೂ ಕ್ರೂಸರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಜತ್ತ ಬಳಿಯ ನಾಗಾಸಪಾಟಾ Read more…

ಚಲಿಸುತ್ತಿದ್ದ ಬಸ್ ಬ್ರೇಕ್ ಫೇಲ್ ಆಗಿ ಪಲ್ಟಿ: 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಬೆಳಗಾವಿ: ಬ್ರೇಕ್ ಫೇಲ್ ಆಗಿ ರಾಜಹಂಸ ಬಸ್ ಪಲ್ಟಿಯಾದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತಿಮ್ಮಾಪುರ ಸಮೀಪ ನಡೆದಿದೆ. ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ರಾಜಹಂಸ ಬಸ್ ಬ್ರೇಕ್ Read more…

ಬೈಕ್-ಟಿಪ್ಪರ್ ನಡುವೆ ಭೀಕರ ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೈಕ್ ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಾರತ್ತಹಳ್ಳಿ ಬಳಿ ನಡೆದಿದೆ. ಗುಂಜೂರು ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದ್ದು, Read more…

BREAKING NEWS: ಮರಳು ತುಂಬಿದ್ದ ಟಿಪ್ಪರ್ ಚೇಸಿಂಗ್ ವೇಳೆ ಪಲ್ಟಿಯಾದ ಪೊಲೀಸ್ ಜೀಪ್

ರಾಯಚೂರು: ಮರಳು ತುಂಬಿದ್ದ ಟಿಪ್ಪರ್ ವಾಹನ ಚೇಸಿಂಗ್ ಮಾಡುವಾಗ ನಿಯಂತ್ರಣ ತಪ್ಪಿ ಪೊಲೀಸ್ ಜೀಪ್ ಪಲ್ಟಿಯಾಗಿ ಬಿದ್ದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದೆ. ಪೊಲೀಸ್ ಜೀಪ್ Read more…

ಟೈಯರ್ ಸ್ಪೋಟಗೊಂಡು ಟಿಪ್ಪರ್ ಪಲ್ಟಿ: ರಸ್ತೆ ಬದಿ ನಿಂತಿದ್ದ ಒಂದೇ ಕುಟುಂಬದ ಐವರು ಸಾವು

ಬಾಗಲಕೋಟೆ: ಟೈಯರ್ ಸ್ಪೋಟಗೊಂಡು ಟಿಪ್ಪರ್ ಲಾರಿ ಪಲ್ಟಿಯಾಗಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪತಿ ಅಂಕಪ್ಪ ತೋಳಮಟ್ಟಿ(70), ಪತ್ನಿ ಯಲ್ಲಮ್ಮ(65), ಮಗ ಪುಂಡಲಿಕ ಯಂಕಪ್ಪ ತೋಳಮಟ್ಟಿ(35), ಮಗಳು Read more…

BIG NEWS: ಕಂದಕಕ್ಕೆ ಉರುಳಿದ ಕಾರು: ಮಗು ಸೇರಿ ಐವರು ದುರ್ಮರಣ

ಶ್ರೀನಗರ: ರಸ್ತೆಯಲ್ಲಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕಂದಕ್ಕೆ ಉರುಳಿ ಬಿದ್ದ ಪರಿಣಾಮ ಮಗು ಸೇರಿ ಐವರು ಸಾವನ್ನಪ್ಪಿರುವ ಘಟನೆ ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದಿದೆ. ಥಾತ್ರಿಯಿಂದ ಕಥಾವಾಕ್ಕೆ Read more…

KSRTC ಬಸ್ ಪಲ್ಟಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಗದಗ: ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ. ಬಸ್ ಅಪಘಾತಕ್ಕೀಡಾಗುತ್ತಿದ್ದಂತೆ ಪ್ರಯಾಣಿಕರು ಕೂಗಾಟ, Read more…

BIG NEWS: ಬೈಕ್-ಕಾರು ಭೀಕರ ಅಪಘಾತ: ಕಾರಾಗೃಹ ಸಿಬ್ಬಂದಿ ಸ್ಥಳದಲ್ಲೇ ದುರ್ಮರಣ

ಧಾರವಾಡ: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಾಗೃಹ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ಧಾರವಡ ಜಿಲ್ಲೆಯ ಗರಗ ಗ್ರಾಮದಲ್ಲಿ ನಡೆದಿದೆ. ಧಾರವಾಡ ಕೇಂದ್ರ ಕಾರಾಗೃಹ ಸಿಬ್ಬಂದಿ Read more…

BREAKING NEWS: ಅಪಘಾತದ ರಭಸಕ್ಕೆ ಫ್ಲೈ ಓವರ್ ಮೇಲಿಂದ ಬಿದ್ದ ಬೈಕ್ ಸವಾರ; ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದ ರಭಸಕ್ಕೆ ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ Read more…

BREAKING: ಕಾರ್, ಲಾರಿ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ದುರ್ಮರಣ

ವಿಜಯಪುರ: ಅರ್ಜುಣಗಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಕಾರ್, ಲಾರಿ ಮುಖಾಮುಖಿ Read more…

BIG NEWS: ರಸ್ತೆ ದಾಟುತ್ತಿದ್ದಾಗ ದುರಂತ; ಲಾರಿ ಹರಿದು ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ನೆಲಮಂಗಲ: ರಸ್ತೆ ದಾಟುತ್ತಿದ್ದ ವ್ಯಕ್ತಿಯ ಮೇಲೆ ವೇಗವಾಗಿ ಬಂದ ಲಾರಿ ಹರಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ನಾಲ್ಕರಿ ಈ Read more…

BREAKING NEWS: ಓಮಿನಿ ವ್ಯಾನ್ ಗೆ KSRTC ಬಸ್ ಡಿಕ್ಕಿ; ಸ್ಥಳದಲ್ಲೇ ಮೂವರು ದುರ್ಮರಣ

ದಾವಣಗೆರೆ: ಓಮಿನಿ ವ್ಯಾನ್ ಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚಿನ್ನಕಟ್ಟೆ-ಶಿವಪುರ ಬಳಿ ನಡೆದಿದೆ. ನಂಜುಂಡಪ್ಪ Read more…

BREAKING: ರಂಜಾನ್ ಸಂಭ್ರಮದಲ್ಲಿದ್ದ ವಿದ್ಯಾರ್ಥಿಗಳಿಬ್ಬರು ಅಪಘಾತದಲ್ಲಿ ಸಾವು

ಬೆಂಗಳೂರು: ಟಾಟಾ ಏಸ್ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಹೆಗ್ಗನಹಳ್ಳಿಯ ಮುಖ್ಯ ರಸ್ತೆಯಲ್ಲಿ ತಡರಾತ್ರಿ ಘಟನೆ ನಡೆದಿದೆ. ಬೈಕ್ ಗೆ ಟಾಟಾ ಏಸ್ ಡಿಕ್ಕಿ Read more…

ಕಾರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಪೊಲೀಸ್ ಸಾವು

ಚಿಕ್ಕಮಗಳೂರು: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಪೊಲೀಸ್ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಕಡೂರು ಪೊಲೀಸ್ ಠಾಣೆ ಹೆಡ್ ಕಾನ್ಸ್ ಟೇಬಲ್ ಮಲ್ಲಿಕಾರ್ಜುನ(44) ಮೃತಪಟ್ಟವರು ಎಂದು Read more…

BREAKING NEWS: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಬಸ್; ಪ್ರಯಾಣಿಕರಿಗೆ ಗಾಯ

ಕೊಡಗು: ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಜೋಡುಪಾಲ ಬಳಿ ನಡೆದಿದೆ. ಬೆಂಗಳೂರಿನಿಂದ ದಕ್ಷಿಣ ಕನ್ನಡ ಜಿಲ್ಲೆಯ Read more…

ಬಸ್ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಕಣಿವೆ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಹೊಳಲ್ಕೆರೆ ಪಟ್ಟಣದ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ Read more…

BIG NEWS: ಟ್ರ್ಯಾಕ್ಟರ್ ಗೆ ಡಿಕ್ಕಿಯಾದ ಗೂಡ್ಸ್ ವಾಹನ; ಭೀಕರ ಅಪಘಾತದಲ್ಲಿ ರೈತ ಸಾವು

ಬೆಳಗಾವಿ: ಟ್ರ್ಯಾಕ್ಟರ್ ಗೆ ಗೂಡ್ಸ್ ವಾಹನವೊಂದು ಹಿಂಬದಿಯಿಂದ ಡಿಕ್ಕಿಹೊಡೆದ ಪರಿಣಾಮ ಕೆಳಗೆ ಬಿದ್ದ ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬಸ್ತವಾಡ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುವರ್ಣಸೌಧದ Read more…

BREAKING: ಬಸ್ ಪಲ್ಟಿಯಾಗಿ ಇಬ್ಬರು ಸಾವು: 10 ಪ್ರಯಾಣಿಕರಿಗೆ ಗಾಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಸಮೀಪದ ಕಣಿವೆ ಪ್ರದೇಶದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಖಾಸಗಿ ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು Read more…

BIG NEWS: ಅಂಜನಾದ್ರಿ ದೇಗುಲದ ಅರ್ಚಕರ ಕಾರು ಭೀಕರ ಅಪಘಾತ

ಕೊಪ್ಪಳ: ಅಂಜನಾದ್ರಿ ದೇಗುಲದ ಅರ್ಚಕರ ಕಾರು ಅಪಘಾತಕ್ಕೀಡಾಗಿ ಕಾರು ಮೂರು ಬಾರಿ ಪಲ್ಟಿಯಾಗಿ ಬಿದ್ದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕರಾಂಪುರ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ Read more…

ಬೆಚ್ಚಿ ಬೀಳಿಸುವ ದೃಶ್ಯ: ಬೈಕ್ ಸವಾರನಿಗೆ ಗುಮ್ಮಿದ ಕೋಲೆ ಬಸವ; ಭೀಕರ ಅಪಘಾತದಲ್ಲಿ ಬೈಕ್ ಸವಾರ ಜಸ್ಟ್ ಎಸ್ಕೇಪ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಯಾನಕ ಅಪಘಾತವೊಂದು ಸಂಭವಿಸಿದೆ. ರಸ್ತೆ ಬದಿ ಬರುತ್ತಿದ್ದ ಕೋಲೆ ಬಸವ ಇದ್ದಕ್ಕಿದ್ದಂತೆ ಬೈಕ್ ಸವಾರನಿಗೆ ಗುಮ್ಮಿದ್ದು, ಬೈಕ್ ಸವಾರ ಈಚರ್ ವಾಹನದ ಕೆಳಗೆ ಬಿದ್ದಿದ್ದಾನೆ. Read more…

BREAKING NEWS: ಭೀಕರ ಅಪಘಾತದಲ್ಲಿ ಮೂವರ ದುರ್ಮರಣ, ನಾಲ್ವರು ಗಂಭೀರ: 20 ಕುರಿಗಳು ಸಾವು

ಹಾವೇರಿ: ಬೊಲೆರೋ ವಾಹನ ಪಲ್ಟಿಯಾಗಿ ನಡೆದ ಅಪಘಾತದಲ್ಲಿ ಮೂವರು ಕುರಿಗಾಹಿಗಳು ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಬಂಕಾಪುರ ಟೋಲ್ ಸಮೀಪ ಕುರಿಗಳನ್ನು ತುಂಬಿಕೊಂಡು ಹೋಗುತ್ತಿದ್ದ ವಾಹನ ಅಪಘಾತಕ್ಕೀಡಾಗಿದೆ. Read more…

BIG NEWS: ಕಾರು-ಬೈಕ್ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ಕಲಬುರ್ಗಿ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಶಹಬಾದ್ ಪಟ್ಟಣದ ಸಣ್ಣೂರ ಗ್ರಾಮದಲ್ಲಿ ನಡೆದಿದೆ. 29 Read more…

BIG NEWS: ಭೀಕರ ಅಪಘಾತ; ಸ್ಥಳದಲ್ಲೇ ಐವರು ದುರ್ಮರಣ; ಮೂವರ ಸ್ಥಿತಿ ಗಂಭೀರ

ಚಿತ್ರಕೂಟ: ಟ್ರಕ್ ಹಾಗೂ ಇ-ರೀಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಚಿತ್ರಕೂಟದಲ್ಲಿ ನಡೆದಿದೆ. ಚಿತ್ರಕೂಟದ ಅಮನ್ ಪುರದಲ್ಲಿ ಈ ದುರಂತ ಸಂಭವಿಸಿದೆ. Read more…

ಬೊಲೆರೋ – ಸ್ಕೂಟಿ ಡಿಕ್ಕಿ: ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಹಿರೇಕಾನವಂಗಲ ಬಳಿ ಸ್ಕೂಟಿ, ಬೊಲೆರೋ ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿದ್ದಾಪುರ ಗ್ರಾಮದ ಅರ್ಜುನ್(35), ಶ್ವೇತಾ(33) ಮೃತಪಟ್ಟ ದಂಪತಿ ಎಂದು ಹೇಳಲಾಗಿದೆ. Read more…

ಬೈಕ್-ಟಿಪ್ಪರ್ ನಡುವೆ ಭೀಕರ ಅಪಘಾತ; ಓರ್ವ ಸ್ಥಳದಲ್ಲೇ ಸಾವು; ಇನ್ನೋರ್ವನ ಸ್ಥಿತಿ ಗಭೀರ

ಬೆಂಗಳೂರು: ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿ ಬಳಿ ನಡೆದಿದೆ. ಅನ್ವರ್ Read more…

BIG NEWS: ಭೀಕರ ಬೈಕ್ ಅಪಘಾತ: ನವವಿವಾಹಿತೆ ದುರ್ಮರಣ

ಮಂಗಳೂರು: ಡಿವೈಡರ್ ಗೆ ಬೈಕ್ ಡಿಕ್ಕಿಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ನವವಿವಾಹಿತೆ ಸಾವನ್ನಪ್ಪಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರು ಹೊರವಲಯದ ನಾಟೆಕಲ್ ಬಳಿ ನಡೆದಿದೆ. ದೀಕ್ಷಿತ್ Read more…

ಇಂದು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿ ಸಾವು

ಶಿವಮೊಗ್ಗ: ಸೋಮವಾರದಿಂದ ಆರಂಭವಾಗುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಜಂಬರಘಟ್ಟ ಗ್ರಾಮದ ವಿದ್ಯಾರ್ಥಿನಿ ಉಮ್ಮೆ ಕೂಲ್ಲುಂ(14) ಮೃತಪಟ್ಟ ವಿದ್ಯಾರ್ಥಿನಿ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು Read more…

BREAKING: ಎರಡು ಬೈಕ್ ಡಿಕ್ಕಿಯಾಗಿ ಇಬ್ಬರು ಸಾವು

ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ಹೆಳವರಮಂಡಿ ಬಳಿ ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಟಿ. ನರಸೀಪುರ ತಾಲೂಕು ಆದಿಬೆಟ್ಟಳ್ಳಿ ಗ್ರಾಮದ ನಿವಾಸಿ ನಾಗರಾಜ್(35), Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...