alex Certify Accident | Kannada Dunia | Kannada News | Karnataka News | India News - Part 18
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಅಪರಿಚಿತ ವಾಹನ ಡಿಕ್ಕಿ, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು

ಕೋಲಾರ: ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಲಾರ ಹೊರವಲಯದ ಟಮಕ ಬಳಿ ನಡೆದಿದೆ. ಸುಮಾರು 65 ವರ್ಷ ಹಾಗೂ 35 ವರ್ಷದ Read more…

BREAKING : ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ಆಟೋ-ಕ್ಯಾಂಟರ್ ಡಿಕ್ಕಿಯಾಗಿ ಓರ್ವ ವಿದ್ಯಾರ್ಥಿನಿ ಸಾವು

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಆಟೋ-ಕ್ಯಾಂಟರ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಮೂವರು ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ. ಮೃತ ವಿದ್ಯಾರ್ಥಿನಿಯನ್ನು ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವನಜಾ Read more…

BREAKING : ಆಟೋ -ಕ್ಯಾಂಟರ್ ನಡುವೆ ಭೀಕರ ಅಪಘಾತ : ಮೂವರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ : ಆಟೋ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರದ ಗೌರಿಬಿದನೂರಿನ ನಾಗಪ್ಪ ಬ್ಲ್ಯಾಕ್ ಬಳಿ ನಡೆದಿದೆ. ಗೌರಿಬಿದನೂರಿನ Read more…

BREAKING: ಭೀಕರ ಅಪಘಾತ; ತಾಯಿ-ಮಗ ಸ್ಥಳದಲ್ಲೇ ದುರ್ಮರಣ

ಹಾಸನ: ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ನಗರದ ಬಿ.ಕಾಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ತಾಯಿ ಕಮಲಮ್ಮ (70) ಹಾಗೂ Read more…

BREAKING NEWS: ವೀಣಾ ಕಾಶಪ್ಪನವರ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ

ವಿಜಯಪುರ: ಕಾಂಗ್ರೆಸ್ ನಾಯಕಿ, ಶಾಸಕ ವಿಜಯಾನಂದ ಕಾಶಪ್ಪನವರ್ ಪತ್ನಿ ವೀಣಾ ಕಾಶಪ್ಪನವರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಪತ್ನಿ ವೀಣಾ ಕಾಶಪ್ಪನವರ್, ಪ್ರಯಾಣಿಸುತ್ತಿದ್ದ ಕಾರು Read more…

BIG NEWS: ನಿಂತಿದ್ದ ಟ್ರಕ್ ಗೆ ವಾಹನ ಡಿಕ್ಕಿ; ಐವರು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ದುರ್ಮರಣ

ಜೈಪುರ: ನಿಂತಿದ್ದ ಟ್ರಕ್ ಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ಪೊಲೀಸ್ ಸಿಬ್ಬಂದಿಗಳು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ನಡೆದಿದೆ. ಸುಜನ್‌ಗಢ್ ಸದರ್ Read more…

BIG BREAKING : ಉತ್ತರಾಖಂಡದಲ್ಲಿ ಮತ್ತೊಂದು ಘೋರ ದುರಂತ : ಕಂದಕಕ್ಕೆ ಜೀಪ್ ಬಿದ್ದು 7 ಮಂದಿ ಸ್ಥಳದಲ್ಲೇ ಸಾವು

ಉತ್ತರಾಖಂಡದ ನೈನಿತಾಲ್ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಇಲ್ಲಿ ಜೀಪ್ ಆಳವಾದ ಕಂದಕಕ್ಕೆ ಬಿದ್ದಿತು. ಘಟನೆಯಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಚಿಡಾಖಾನ್-ರೆತಾ ಸಾಹಿಬ್ ಮೋಟಾರುಮಾರ್ಗದಲ್ಲಿ ಈ ಅಪಘಾತ ಸಂಭವಿಸಿದೆ. ಈ Read more…

BREAKING : ತಮಿಳುನಾಡಿನಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ ಐವರು ದುರ್ಮರಣ

ತಮಿಳುನಾಡು: ತಿರುಪುರ್ ಜಿಲ್ಲೆಯ ಧಾರಪುರಂ ಬಳಿಯ ಮನಕಾಡು ಬಳಿ ಟ್ಯಾಂಕರ್ ಟ್ರಕ್ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ಐದು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಯಮತ್ತೂರು Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ : ಹಿಟ್ & ರನ್ ಗೆ ಬೈಕ್ ಸವಾರ ಬಲಿ

ಬೆಂಗಳುರು :  ರಾಜಧಾನಿ ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾಗಿರುವ ಘಟನೆ ನಡೆದಿದೆ. ತುಮಕೂರು ರಸ್ತೆ ಕಡೆಯಿಂದ  ಹೊಸೂರು ರಸ್ತೆಯಲ್ಲಿ Read more…

BIG UPDATE : ಜಮ್ಮು –ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಬಸ್ : ಮೃತರ ಸಂಖ್ಯೆ 36 ಕ್ಕೇರಿಕೆ

ಕಿಶ್ತ್ವಾರ್: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅಸ್ಸಾರ್ ಪ್ರದೇಶದಲ್ಲಿ ಬುಧವಾರ ಬಸ್ ಕಮರಿಗೆ ಬಿದ್ದ ಪರಿಣಾಮ ಮೃತರ ಸಂಖ್ಯೆ 36 ಕ್ಕೇರಿದೆಮತ್ತು 19 ಜನರು ಗಾಯಗೊಂಡಿದ್ದಾರೆ ಎಂದು Read more…

BIG BREAKING : ಜಮ್ಮುಕಾಶ್ಮೀರದಲ್ಲಿ ಕಂದಕಕ್ಕೆ ಬಸ್ ಉರುಳಿ ಬಿದ್ದು ಘೋರ ದುರಂತ : 25 ಮಂದಿ ಸಾವು

  ಶ್ರೀನಗರ : ಜಮ್ಮು-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ಚೆನಾಬ್ ನದಿಯಲ್ಲಿ ಬುಧವಾರ ಬಸ್ ಆಳವಾದ ಕಮರಿಗೆ ಬಿದ್ದ ಪರಿಣಾಮ ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ Read more…

BREAKING : ನಿಯಂತ್ರಣ ತಪ್ಪಿ ಹಾವೇರಿಯಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ

ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಹಲವರು ಗಾಯಗೊಂಡ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿಯ ಮೊಟೇಬೆನ್ನೂರಿನ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ಬಸ್ ಹುಬ್ಬಳ್ಳಿಯಿಂದ Read more…

BREAKING : ಕೋಲಾರದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸರಣಿ ಅಪಘಾತ : 17 ಮಂದಿಗೆ ಗಂಭೀರ ಗಾಯ

ಕೋಲಾರ : ಕೋಲಾರದ ಸಮೀಪದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೀಕರ ಸರಣಿ ಅಪಘಾತವಾಗಿದ್ದು, 17 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಕೋಲಾರ ತಾಲೂಕಿನ ಕೆಂದಟ್ಟ ಗ್ರಾಮದ ಬಳಿ Read more…

ಹೈದರಾಬಾದ್ ಅಗ್ನಿ ದುರಂತದಲ್ಲಿ 9 ಮಂದಿ ಬಲಿ : ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಪರಿಹಾರ ಘೋಷಣೆ

ಹೈದರಾಬಾದ್ : ನಾಂಪಲ್ಲಿ ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಚಿವ ಕೆ.ಟಿ.ರಾಮರಾವ್ 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ. ಸಚಿವರಾದ ಕೆಟಿಆರ್ ಮತ್ತು ತಲಸಾನಿ ಶ್ರೀನಿವಾಸ್ ಯಾದವ್ ಅಪಘಾತದ Read more…

BREAKING : ರಾಮನಗರದಲ್ಲಿ ಭೀಕರ ಅಪಘಾತ : ಬೈಕ್ ಗೆ ‘KSRTC’ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ರಾಮನಗರ :  ಬೈಕ್ ಗೆ  ಕೆಎಸ್ಆರ್ಟಿಸಿ (KSRTC)  ಬಸ್ ಡಿಕ್ಕಿ ಹೊಡೆದಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ. Read more…

ಮಾದಪ್ಪನ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಟಂಟಂ ವಾಹನ ಪಲ್ಟಿ – ಓರ್ವ ಸಾವು, ಹಲವರಿಗೆ ಗಾಯ

ಮೈಸೂರು : ಮಲೆ ಮಾದಪ್ಪನ ದರ್ಶನಕ್ಕೆಂದು ತೆರಳುತ್ತಿದ್ದ ವೇಳೆ ಟಂಟಂ ವಾಹನ ಪಲ್ಟಿಯಾಗಿ ಓರ್ವ ಮೃತಪಟ್ಟು, ಹಲವರಿಗೆ ಗಾಯಗಳಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಅಪಘಾತದಲ್ಲಿ ದರ್ಶನ್ (20) ಎಂಬ Read more…

BIG NEWS: ಹಬ್ಬದ ವೇಳೆಯೇ ದುರಂತ; ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ದೀಪಾಳಿ ಹಬ್ಬದ ವೇಳೆಯೇ ದುರಂತವೊಂದು ಸಂಭವಿಸಿದೆ. ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಉತ್ತರ Read more…

BREAKING: ಬೈಕ್ –ಬೊಲೆರೋ ಡಿಕ್ಕಿ: ಅಪಘಾತದಲ್ಲಿ ಇಬ್ಬರ ಸಾವು

ಮೈಸೂರು: ಬೈಕ್ -ಬೊಲೆರೋ ವಾಹನ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಅರಸು ಕಲ್ಲಹಳ್ಳಿ ಸಮೀಪ ಅಪಘಾತ ಸಂಭವಿಸಿದೆ. ಅತ್ತಿಗುಪ್ಪೆ ಗ್ರಾಮದ ಕರಿಯಪ್ಪ(40), Read more…

ಕಲಬುರಗಿಯಲ್ಲಿ ಟಂಟಂಗೆ ಲಾರಿ ಡಿಕ್ಕಿಯಾಗಿ ಘೋರ ದುರಂತ : 3 ತಿಂಗಳ ಮಗು ಸೇರಿ ಒಂದೇ ಕುಟುಂಬದ 6 ಜನರು ಸ್ಥಳದಲ್ಲೇ ದುರ್ಮರಣ

ಕಲಬುರಗಿ :ಕಲಬುರಗಿ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟಂಟಂ ಹಾಗೂ ಟ್ಯಾಂಕರ್ ಮಧ್ಯೆ ಡಿಕ್ಕಿಯಾಗಿ ಮೂರು ತಿಂಗಳ ಮಗು ಸೇರಿ ಒಂದೇ ಕುಟುಂಬದ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ Read more…

BREAKING: ರಾಜ್ಯದಲ್ಲಿ ಮತ್ತೊಂದು ಘೋರ ದುರಂತ: ಟ್ಯಾಂಕರ್ –ಆಟೋ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಹಲಕರ್ಟಾ ಗ್ರಾಮದ ಬಳಿ ಟ್ಯಾಂಕರ್ ಡಿಕ್ಕಿಯಾಗಿ ಆಟೋದಲ್ಲಿ ತೆರಳುತ್ತಿದ್ದ ಆರು ಜನ ಸಾವನ್ನಪ್ಪಿದ್ದಾರೆ. ಮೃತರು ಚಿತ್ತಾಪುರದ ನಾಲವಾರ ಗ್ರಾಮದವರು ಎಂದು ಹೇಳಲಾಗಿದೆ. ಚಿತ್ತಾಪುರ Read more…

ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ : ಕ್ರೂಸರ್ ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ತುಮಕೂರು : ತುಮಕೂರು ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ರೂಸರ್ ಗೆ ಲಾರಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು ತಾಲೂಕಿನ Read more…

BIG NEWS: ಟಿಪ್ಪರ್-ಬೈಕ್ ನಡುವೆ ಅಪಘಾತ; ಗ್ರಾಮ ಸಹಾಯಕ ದುರ್ಮರಣ

ಬೆಳಗಾವಿ: ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ. ದಶರಥ ರಾಮು ಪವಾರ (50) Read more…

BREAKING : ಕೊಡಗು ಬಳಿ ಭೀಕರ ಬೈಕ್ ಅಪಘಾತ : ಸ್ಥಳದಲ್ಲೇ ಇಬ್ಬರು ಯುವಕರು ದುರ್ಮರಣ

ಮಡಿಕೇರಿ : ಕೊಡಗು ಬಳಿ ಭೀಕರ ಬೈಕ್ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಯುವಕರು ದುರ್ಮರಣಕ್ಕೀಡಾಗಿದ್ದಾರೆ. ಬೈಕ್ ನಲ್ಲಿ ವೇಗವಾಗಿ ಬಂದ ಸವಾರರು ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ Read more…

BIG NEWS: ಭೀಕರ ಅಪಘಾತ; ಧಗಧಗನೇ ಹೊತ್ತಿ ಉರಿದ ವಾಹನ; ಓರ್ವ ದುರ್ಮರಣ

ಚಿಕ್ಕಬಳ್ಳಾಪುರ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ರಸ್ತೆ ಮಧ್ಯೆಯೇ ಧಗಧಗನೇ ಹೊತ್ತಿ ಉರಿದಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ಹಾರೋಬಂಡೆ ಗ್ರಾಮದಲ್ಲಿ ನಡೆದಿದೆ. Read more…

BIG NEWS: ಕೋಳಿ ವಾಹನ ಪಲ್ಟಿ; 600ಕ್ಕೂ ಹೆಚ್ಚು ಕೋಳಿಗಳು ಸಾವು; ಪುಕ್ಸಟ್ಟೆ ಕೋಳಿಗಾಗಿ ಮುಗಿಬಿದ್ದ ಜನ

ಮೈಸೂರು: ಕೋಳಿ ಸಾಗಿಸುತ್ತಿದ್ದ ವಾಹನವೊಂದು ಪಲ್ಟಿಯಾಗಿ ಬಿದ್ದಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಉದ್ಬೂರು ಕಾಲೋನಿ ಬಳಿ ನಡೆದಿದೆ. ವಾಹನದ ಕೆಳಗೆ ಸಿಲುಕಿ 600ಕ್ಕೂ ಹೆಚ್ಚು ಕೋಳಿಗಳು Read more…

KSRTC ಬಸ್ – ಬೈಕ್ ಡಿಕ್ಕಿ; ಹಿಂಬದಿ ಕುಳಿತಿದ್ದ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಗೆ ಮತ್ತೋರ್ವ ಬೈಕ್ ಸವಾರ ಬಲಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಡೆದಿದೆ. ವೆಂಕಟಗಿರಿಕೋಟೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಕೆ.ಎಸ್.ಆರ್.ಟಿ.ಸಿ Read more…

ACCIDENT : ಬಸ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ದುರ್ಮರಣ, ಓರ್ವನಿಗೆ ಗಾಯ

ಜೈಪುರ: ರಾಜಸ್ಥಾನದ ಡುಂಗರಪುರ ಜಿಲ್ಲೆಯಲ್ಲಿ ಕಾರು ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ. Read more…

ಮೈಸೂರು ಬಳಿ ಭೀಕರ ಅಪಘಾತ : ಬೈಕ್‌ ಗೆ ಬುಲೆರೋ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ

ಮೈಸೂರು : ಬೈಕ್ ಹಾಗೂ ಬುಲೆರೋ ವಾಹನ ನಡುವೆ ಅಪಘಾತ ಸಂಭವಿಸಿ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮೈಸೂರು ಪೊಲೀಸ್ ಬಡಾವಣೆ ರಿಂಗ್ ರೋಡ್ ಬಳಿ Read more…

BREAKING : ಕಲಬುರಗಿಯಲ್ಲಿ ಭೀಕರ ಅಪಘಾತ : ಒಂದೇ ಕುಟುಂಬದ ಐವರು ಸ್ಥಳದಲ್ಲೇ ದುರ್ಮರಣ

ಕಲಬುರಗಿ : ಕಲಬುರಗಿಯಲ್ಲಿ ಭೀಕರ ಅಪಘಾತ ನಡೆದಿದ್ದು, ಮಕ್ಕಳು ಸೇರಿದಂತೆ  ಒಂದೇ ಕುಟುಂಬದ ಐವರು ಸ್ಥಳದಲ್ಲೇ  ದುರ್ಮರಣಕ್ಕೀಡಾಗಿದ್ದಾರೆ. ಬೈಕ್ ಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ Read more…

BREAKING: ರಸ್ತೆ ದಾಟುವಾಗ ಭೀಕರ ಅಪಘಾತ; ಇಬ್ಬರು ಮಹಿಳೆಯರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ರಸ್ತೆ ದಾಟುವಾಗ ಅದರಲ್ಲಿಯೂ ಬೆಂಗಳೂರಿನಂತಹ ನಗರಗಳಲ್ಲಿ ರಸ್ತೆ ಕ್ರಾಸ್ ಮಾಡುವಾಗ ಎಷ್ಟು ಎಚ್ಚರವಾಗಿದ್ದರೂ ಕಡಿಮೆಯೇ. ರಸ್ತೆ ದಾಟುತ್ತಿದ್ದ ಇಬ್ಬರು ಮಹಿಳೆಯರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯರಿಬ್ಬರೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...