alex Certify Accident | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

ACCIDENT : ಬಸ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ದುರ್ಮರಣ, ಓರ್ವನಿಗೆ ಗಾಯ

ಜೈಪುರ: ರಾಜಸ್ಥಾನದ ಡುಂಗರಪುರ ಜಿಲ್ಲೆಯಲ್ಲಿ ಕಾರು ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ. Read more…

ಮೈಸೂರು ಬಳಿ ಭೀಕರ ಅಪಘಾತ : ಬೈಕ್‌ ಗೆ ಬುಲೆರೋ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ

ಮೈಸೂರು : ಬೈಕ್ ಹಾಗೂ ಬುಲೆರೋ ವಾಹನ ನಡುವೆ ಅಪಘಾತ ಸಂಭವಿಸಿ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮೈಸೂರು ಪೊಲೀಸ್ ಬಡಾವಣೆ ರಿಂಗ್ ರೋಡ್ ಬಳಿ Read more…

BREAKING : ಕಲಬುರಗಿಯಲ್ಲಿ ಭೀಕರ ಅಪಘಾತ : ಒಂದೇ ಕುಟುಂಬದ ಐವರು ಸ್ಥಳದಲ್ಲೇ ದುರ್ಮರಣ

ಕಲಬುರಗಿ : ಕಲಬುರಗಿಯಲ್ಲಿ ಭೀಕರ ಅಪಘಾತ ನಡೆದಿದ್ದು, ಮಕ್ಕಳು ಸೇರಿದಂತೆ  ಒಂದೇ ಕುಟುಂಬದ ಐವರು ಸ್ಥಳದಲ್ಲೇ  ದುರ್ಮರಣಕ್ಕೀಡಾಗಿದ್ದಾರೆ. ಬೈಕ್ ಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ Read more…

BREAKING: ರಸ್ತೆ ದಾಟುವಾಗ ಭೀಕರ ಅಪಘಾತ; ಇಬ್ಬರು ಮಹಿಳೆಯರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ರಸ್ತೆ ದಾಟುವಾಗ ಅದರಲ್ಲಿಯೂ ಬೆಂಗಳೂರಿನಂತಹ ನಗರಗಳಲ್ಲಿ ರಸ್ತೆ ಕ್ರಾಸ್ ಮಾಡುವಾಗ ಎಷ್ಟು ಎಚ್ಚರವಾಗಿದ್ದರೂ ಕಡಿಮೆಯೇ. ರಸ್ತೆ ದಾಟುತ್ತಿದ್ದ ಇಬ್ಬರು ಮಹಿಳೆಯರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯರಿಬ್ಬರೂ Read more…

Viral Video: ಅಪಘಾತಕ್ಕೀಡಾದ ಕಾರಿನಲ್ಲಿತ್ತು ಅಕ್ರಮ ಮದ್ಯ; ಪುಕ್ಕಟ್ಟೆ ಎಣ್ಣೆಗಾಗಿ ಮುಗಿಬಿದ್ದ ಜನ…!

ಪಾಟ್ನಾ: ಬಿಹಾರದಲ್ಲಿ ಮದ್ಯ ನಿಷೇಧ ಮಾಡಲಾಗಿದೆ. ಆದರೂ ಕೆಲವರು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಾರೆ. ಇದೀಗ ಕಾರೊಂದರಲ್ಲಿ ಮದ್ಯದ ಬಾಟಲಿ ತುಂಬಿಕೊಂಡು ಹೋದಾಗ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ. Read more…

BIG NEWS: ಬೈಕ್ ಸವಾರನ ಮೇಲೆ ಕಾರು ಹರಿಸಿ ಬರ್ಬರ ಹತ್ಯೆ; ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸ್ಕಾರ್ಪಿಯೋ ಕಾರು ಹತ್ತಿಸಿ ಬೈಕ್ ಸವಾರನನ್ನು ಬರ್ಬರವಾಗಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅಕ್ಟೋಬರ್ 18ರ ಮಧ್ಯರಾತ್ರಿ 12:30ರ ಸುಮಾರಿಗೆ ಆರೋಪಿ Read more…

BIG NEWS: ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

ಚಿತ್ರದುರ್ಗ: ಟ್ರ್ಯಾಕ್ಟರ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ಸಂಭವಿಸಿದೆ. ಶಿರಾ ಮೂಲದ Read more…

ವಾಹನ ಚಾಲನೆ ವೇಳೆ ‘ಮೊಬೈಲ್’ ಬಳಕೆ; ಬೆಚ್ಚಿ ಬೀಳಿಸುವಂತಿದೆ 2022 ರಲ್ಲಿ ಮೃತಪಟ್ಟವರ ಸಂಖ್ಯೆ….!

ವಾಹನ ಚಾಲನೆ ಮಾಡುವ ವೇಳೆ ಹಲವರು ಮೊಬೈಲ್ ಬಳಕೆ ಮಾಡುವ ಮೂಲಕ ಅಪಘಾತಕ್ಕೆ ಈಡಾಗುತ್ತಿದ್ದಾರೆ. ಈ ಕುರಿತು ಎಷ್ಟೇ ಅರಿವು ಮೂಡಿಸಿದರೂ, ದುರಂತ ಘಟನೆಯ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ Read more…

ಯುಪಿಯಲ್ಲಿ ಭೀಕರ ರಸ್ತೆ ಅಪಘಾತ : ನಾಲ್ವರು ಶಾಲಾ ಮಕ್ಕಳು ಸೇರಿ 10 ಮಂದಿ ಸಾವು

ಬದೌನ್: ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಸೋಮವಾರ ಶಾಲಾ ವ್ಯಾನ್ ಮತ್ತು ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ 5 ಮಂದಿ ಸಾವನ್ನಪ್ಪಿದ್ದಾರೆ ಎಂದು Read more…

Bengaluru : ಸಿನಿಮೀಯ ರೀತಿಯಲ್ಲಿ ಕಾರು ಹತ್ತಿಸಿ ಯುವಕನ ಹತ್ಯೆ : 11 ದಿನಗಳ ಬಳಿಕ ಕೊಲೆ ರಹಸ್ಯ ಬಯಲು

ಬೆಂಗಳೂರು : ಕಾರು ಹತ್ತಿಸಿ ಯುವಕನನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 11 ದಿನಗಳ ಬಳಿಕ ಕೊಲೆ ರಹಸ್ಯ ಬಯಲಾಗಿದೆ. ಬೆಂಗಳೂರಿನ ಜೆಪಿ ನಗರದಲ್ಲಿ ಈ Read more…

ಅಪರಿಚಿತ ವಾಹನ, ಕಾರ್ ಡಿಕ್ಕಿ: ಯುಟ್ಯೂಬರ್ ಸಾವು

ಬೆಂಗಳೂರು: ಅಪರಿಚಿತ ವಾಹನ, ಕಾರ್ ಡಿಕ್ಕಿಯಾಗಿ ಯೂಟ್ಯೂಬರ್ ಸಾವನ್ನಪ್ಪಿದ್ದಾರೆ. ಕುಲುವನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ನಡೆದಿದೆ. ಸ್ವಿಫ್ಟ್ ಕಾರ್ ನಲ್ಲಿದ್ದ ಯುಟ್ಯೂಬರ್ ವೆಂಕಟೇಶ(43) ಮೃತಪಟ್ಟವರು ಎಂದು Read more…

ಅಪಘಾತದಲ್ಲಿ ವಿದೇಶಿ ಪ್ರವಾಸಿಗ ದುರ್ಮರಣ

ಕೊಪ್ಪಳ: ಬೈಕ್ ಸ್ಕಿಡ್ ಆಗಿ ಬಿದ್ದು ವಿದೇಶಿ ಪ್ರವಾಸಿಗ ಮೃತಪಟ್ಟ ಘಟನೆ ಕೊಪ್ಪಳ ತಾಲೂಕಿನ ಬಸಾಪುರ ಸಮೀಪ ನಡೆದಿದೆ. ಫ್ರಾನ್ಸ್ ದೇಶದ ಪ್ರವಾಸಿಗ ಮೊನ್ಸಲರ್(63) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ಯುಪಿಯಲ್ಲಿ ಭೀಕರ ಅಪಘಾತ : ನಾಲ್ವರು ವಿದ್ಯಾರ್ಥಿಗಳು ಸಾವು, ಹಲವರಿಗೆ ಗಾಯ

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಶಾಲಾ ಬಸ್ ಮತ್ತು ಇಕೋ ವ್ಯಾನ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇತರ 12 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. Read more…

ಆಂಧ್ರಪ್ರದೇಶದಲ್ಲಿ ಭೀಕರ ರೈಲು ಅಪಘಾತ : ಸಾವಿನ ಸಂಖ್ಯೆ 14 ಕ್ಕೆ ಏರಿಕೆ

ಆಂಧ್ರಪ್ರದೇಶದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚುತ್ತಿದೆ. ಕಾಂತಕಪಲ್ಲಿ ರೈಲ್ವೆ ನಿಲ್ದಾಣದ ಬಳಿ ಎರಡು ರೈಲುಗಳು ಡಿಕ್ಕಿ ಹೊಡೆದಿವೆ. ಘಟನೆಯಲ್ಲಿ 14 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. Read more…

BREAKING NEWS: ಮತ್ತೊಂದು ರೈಲು ದುರಂತ: ಆಂಧ್ರಪ್ರದೇಶದಲ್ಲಿ ಎರಡು ರೈಲು ಡಿಕ್ಕಿ: 6 ಜನ ಸಾವು

ಆಂಧ್ರಪ್ರದೇಶದ ವಿಶಾಖಪಟ್ಟಣಂನಿಂದ ರಾಯಗಡಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ವಿಜಯನಗರಂ ಜಿಲ್ಲೆಯಲ್ಲಿ ಹಳಿತಪ್ಪಿದ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 6 ಜನ ಸಾವನ್ನಪ್ಪಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ Read more…

ಕಾರ್ ಕೆರೆಗೆ ಬಿದ್ದು ಒಂದೇ ಕುಟುಂಬ ಮೂವರು ಸಾವು

ತುಮಕೂರು: ಕಾರ್ ಕೆರೆಗೆ ಬಿದ್ದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ರಾಮಲಿಂಗಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ನಿಯಂತ್ರಣ ಕಳೆದುಕೊಂಡ ಕಾರ್ ಕೆರೆಗೆ Read more…

BREAKING : ಬೆಂಗಳೂರಿನಲ್ಲಿ ಕಿಲ್ಲರ್ `BMTC’ ಬಸ್ ಗೆ ಮತ್ತೊಂದು ಬಲಿ : ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು,  ಬಸ್ ನ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ವಿಜಯನಗರದಲ್ಲಿ Read more…

BREAKING : ತುಮಕೂರಿನಲ್ಲಿ ಘೋರ ದುರಂತ : ಕಾರು ಕೆರೆಗೆ ಬಿದ್ದು ಮೂವರು ಜಲಸಮಾಧಿ

ತುಮಕೂರು : ತುಮಕೂರು ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕೆರೆಗೆ ಕಾರು ಬಿದ್ದು ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣದ ಬಳಿಯಿರುವ Read more…

BREAKING : ಬೆಂಗಳೂರಿನಲ್ಲಿ ಭೀಕರ ಅಪಘಾತ : ಯೂಟ್ಯೂಬರ್ ಗಣಿ ಸೇರಿ ಇಬ್ಬರು ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಯ್ಯೂಟೂಬರ್ ಗಣಿ ಸೇರಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ  ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಯಲಹಂಕ ಸಂಚಾರ ಪೊಲೀಸ್ ಠಾಣಾ Read more…

ಭೀಕರ ಅಪಘಾತ : ಪಿಕಪ್ ಗೆ ಟ್ರಕ್ ಡಿಕ್ಕಿಯಾಗಿ 6 ಮಂದಿ ಸಾವು, ಹಲವರಿಗೆ ಗಾಯ

ಬೆಂಗಳೂರು: ಸಿಮೆಂಟ್ ಸಾಕ್ಸ್ ಸಾಗಿಸುತ್ತಿದ್ದ ಟ್ರಕ್  ,  ಪಿಕ್ ಅಪ್ ವ್ಯಾನ್ ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಪಶ್ಚಿಮ ಮಿಡ್ನಾಪುರದ Read more…

‘Interview’ ಗೆ ಹೋಗುತ್ತಿದ್ದಾಗಲೇ ಕಾರು ಡಿಕ್ಕಿ : ವಿದ್ಯಾರ್ಥಿನಿ ಸಾವು

ಕೊಲ್ಲಂ: ಜೀಬ್ರಾ ಕ್ರಾಸಿಂಗ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಘಟನೆ ಕೊಲ್ಲಂನ ಮುಖ್ಯ ಕೇಂದ್ರ ರಸ್ತೆಯಲ್ಲಿ ನಡೆದಿದೆ. ಇಡುಕ್ಕಿ ಮೂಲದ ಅನ್ಸು Read more…

BIGG UPDATE : ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ : ಸಾವಿನ ಸಂಖ್ಯೆ 12 ಕ್ಕೆ ಏರಿಕೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಸಮೀಪ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ರಸ್ತೆ ಬದಿ ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. Read more…

ಬೈಕ್ ಡಿಕ್ಕಿಯಾಗಿ ಪಾದಚಾರಿ, ಸವಾರ ಸಾವು

ಶಿವಮೊಗ್ಗ: ಅಪಘಾತದಲ್ಲಿ ಪಾದಚಾರಿ, ಬೈಕ್ ಸವಾರ ಸಾವನ್ನಪ್ಪಿದ ಘಟನೆ ಕುಂಸಿ ಸಮೀಪ ನಡೆದಿದೆ. ಶಿವಮೊಗ್ಗ -ಸವಳಂಗ ರಸ್ತೆಯ ಸುತ್ತುಕೋಟೆ ಗ್ರಾಮದ ರಟ್ಟೆಹಳ್ಳಿ ಕ್ರಾಸ್ ಬಳಿ ಮಂಗಳವಾರ ರಾತ್ರಿ ಅಪಘಾತ Read more…

BREAKING: ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸಾವು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ರಸ್ತೆ ಬದಿ ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರ ನಗರ ಹೊರ Read more…

BIG NEWS: ಬಂಡೀಪುರ ಅರಣ್ಯದಲ್ಲಿ ಪಲ್ಟಿಯಾದ ಪ್ರವಾಸಿಗರ ಬಸ್

ಚಾಮರಾಜನಗರ: ಬಂಡೀಪುರ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರ ಬಸ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಮೇಲುಕಾಮನಹಳ್ಳಿ ಬಂಡೀಪುರ ಅರಣ್ಯ ರಸ್ತೆಯಲ್ಲಿ ಈ ಘಟನೆ Read more…

ಮಂಜಿನಿಂದ 158 ವಾಹನಗಳ ನಡುವೆ ಭೀಕರ ಸರಣಿ ಅಪಘಾತ :  7 ಮಂದಿ ಸಾವು, ಹಲವರಿಗೆ ಗಾಯ

ದಕ್ಷಿಣ ಲೂಯಿಸಿಯಾನದ ಜವುಗು ಪ್ರದೇಶದಿಂದ ಬಂದ ಹೊಗೆ ಮತ್ತು ದಟ್ಟ ಮಂಜಿನಿಂದಾಗಿ ಒಟ್ಟು 158 ವಾಹನಗಳು ಸೇರಿದಂತೆ ಅನೇಕ ಬೃಹತ್ ಕಾರು ಅಪಘಾತಗಳು ಸಂಭವಿಸಿದ್ದು, ಏಳು ಜನರು ಸಾವನ್ನಪ್ಪಿದ್ದಾರೆ Read more…

ಲಾರಿ ಡಿಕ್ಕಿ: ಆಂಬುಲೆನ್ಸ್ ನಲ್ಲಿದ್ದ ರೋಗಿ ಸಾವು

ಬೆಂಗಳೂರು: ಲಾರಿ ಡಿಕ್ಕಿಯಾಗಿ ಆಂಬುಲೆನ್ಸ್ ನಲ್ಲಿದ್ದ ರೋಗಿ ಸಾವನ್ನಪ್ಪಿದ ಘಟನೆ ನೆಲಮಂಗಲ ಸಮೀಪದ ಬೊಮ್ಮನಹಳ್ಳಿ ಬಳಿ ನಡೆದಿದೆ. ಚಿತ್ರದುರ್ಗದಿಂದ ಬೆಂಗಳೂರಿನ ಆಸ್ಪತ್ರೆಗೆ ತೆರಳುತ್ತಿದ್ದ ವಿಜಯಕುಮಾರ್ ಮೃತಪಟ್ಟ ವ್ಯಕ್ತಿ ಎಂದು Read more…

BREAKING: ಸರ್ಕಾರಿ ಬಸ್ –ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು

ತಿರುವಣ್ಣಾಮಲೈ: ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಸಂಗಮ್-ಕೃಷ್ಣಗಿರಿ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ಕಾರ್ ಮತ್ತು ರಾಜ್ಯ ಸರ್ಕಾರಿ ಬಸ್ ನಡುವೆ ಡಿಕ್ಕಿ ಸಂಭವಿಸಿ 6 ಜನ ಸಾವನ್ನಪ್ಪಿದ್ದಾರೆ. ಸೋಮವಾರ ತಡರಾತ್ರಿ Read more…

BREAKING : ಬಾಂಗ್ಲಾದೇಶದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ : 20 ಮಂದಿ ಸಾವು, ಹಲವರಿಗೆ ಗಾಯ

ಢಾಕಾ : ಬಾಂಗ್ಲಾದೇಶದಲ್ಲಿ ಸೋಮವಾರ ಪ್ರಯಾಣಿಕರ ರೈಲು ಸರಕು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 20 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು Read more…

ಸಾರ್ವಜನಿಕರೇ ಗಮನಿಸಿ : ಕೋರ್ಟ್ ನಲ್ಲಿ ಅಪಘಾತ ಪ್ರಕರಣ ದಾಖಲಿಸುವಾಗ ಈ ವಿಷಯಗಳನ್ನು ನೆನಪಿಟ್ಟುಕೊಳ್ಳಿ!

ಬೆಂಗಳೂರು : ರಸ್ತೆ ಅಪಘಾತಗಳಲ್ಲಿ ಪ್ರತಿದಿನ ಸಾವಿರಾರು ಜನರು ಸಾಯುತ್ತಾರೆ ಮತ್ತು ಹೀಗೆ, ಅಸಂಖ್ಯಾತ ಜನರು ಗಾಯಗೊಳ್ಳುತ್ತಾರೆ. ರಸ್ತೆಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚಾದಂತೆ, ರಸ್ತೆ ಅಪಘಾತಗಳ ಸಂಖ್ಯೆಯೂ ಹೆಚ್ಚುತ್ತಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...