alex Certify Accident | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

NHM ಆರೋಗ್ಯ ಸಿಬ್ಬಂದಿಗೆ ಗುಡ್ ನ್ಯೂಸ್: 60 ಲಕ್ಷ ರೂ.ವರೆಗೆ ವಿಮಾ ಸೌಲಭ್ಯ

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್.ಹೆಚ್.ಎಂ.) ಅಡಿ ರಾಜ್ಯದಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಎನ್.ಹೆಚ್.ಎಂ. ಸಿಬ್ಬಂದಿಗೆ ಆರೋಗ್ಯ ಇಲಾಖೆ 60 ಲಕ್ಷ ರೂಪಾಯಿ ಮೊತ್ತದ ಅಪಘಾತ ವಿಮೆ, Read more…

ಸ್ಕೂಟಿ- ಕಾರ್ ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಸಂಕದಹೊಳೆ ಸಮೀಪ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಮತಾ(43) ಮೃತಪಟ್ಟವರು ಎಂದು ಹೇಳಲಾಗಿದೆ. ಸ್ಕೂಟಿ ಮತ್ತು ಕಾರ್ ನ Read more…

BREAKING NEWS: ಮತ್ತೊಂದು ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು

ಕಾರವಾರ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ ನಲ್ಲಿ Read more…

BIG NEWS: ಬೈಕ್-ಕಾರು ಭೀಕರ ಅಪಘಾತ: ಫಾರೆಸ್ಟ್ ವಾಚರ್ ಸ್ಥಳದಲ್ಲೇ ದುರ್ಮರಣ

ಕೋಲಾರ: ಬೈಕ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಫಾರೆಸ್ಟ್ ವಾಚರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ. ನರಸಿಂಹ (38) ಮೃತ Read more…

BIG NEWS: ಭೀಕರ ಅಪಘಾತ: ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ಬೆಂಗಳೂರಿನ ಮಹಿಳೆ ದುರ್ಮರಣ

ಭೋಪಾಲ್: ಲಾರಿ ಹಾಗೂ ಟಿಟಿ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ ಓರ್ವರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೆಶದ ಕಟನಿ ಬಳಿ ನಡೆದಿದೆ. ಮೃತ Read more…

BIG NEWS: ಮತ್ತೊಂದು ಭೀಕರ ಅಪಘಾತ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಇಬ್ಬರು ಸ್ಥಳದಲ್ಲೇ ದುರ್ಮರಣ

ಬೀದರ್: ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ತ್ರಿಪುರಾಂತ ಕೆರೆ Read more…

BREAKING: ರಸ್ತೆ ಬದಿ ಕಂಬಕ್ಕೆ ಬೈಕ್ ಡಿಕ್ಕಿ: ಇಬ್ಬರು ಸವಾರರ ದುರ್ಮರಣ

ಹುಬ್ಬಳ್ಳಿಯ ವಿದ್ಯಾನಗರದ ಬಳಿ ರಸ್ತೆ ಬದಿಯ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ. ಡಿಕ್ಕಿಯಾದ ರಭಸಕ್ಕೆ 100 ಮೀಟರ್ ದೂರದವರೆಗೆ ಬೈಕ್ ಗಿರಕಿ ಹೊಡೆದಿದೆ. 21 ವರ್ಷದ Read more…

BREAKING NEWS: ಮತ್ತೊಂದು ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ದುರ್ಮರಣ!

ಲಖನೌ: ರಸ್ತೆಬದಿ ನಿಂತಿದ್ದ ಬಸ್ ಗೆ ಟೆಂಪೊ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತರ ಪ್ರದೇಶದಲ್ಲಿ ನಡೆದಿದೆ. ಬಾರಾಬಂಕಿ ಬಳಿಯ Read more…

BREAKING: ಸೇತುವೆ ತಡೆ ಗೋಡೆಗೆ ಬಡಿದು ನದಿಗೆ ಬಿದ್ದ ಟಿಪ್ಪರ್: ಚಾಲಕ, ಕ್ಲೀನರ್ ಸಾವು

ವಿಜಯಪುರ: ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಬಳಿ ಸೇತುವೆಯ ಮೇಲಿಂದ ಟಿಪ್ಪರ್ ಕೆಳಗೆ ಬಿದ್ದು ಚಾಲಕ ಕ್ಲೀನರ್ ಮೃತಪಟ್ಟಿದ್ದಾರೆ. ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿ ಟಿಪ್ಪರ್ ನದಿಯ ತಟದಲ್ಲಿ ಬಿದ್ದಿದೆ. Read more…

ಕುಂಭಮೇಳದಿಂದ ವಾಪಸ್ ಬರುವಾಗಲೇ ದುರಂತ: ಅಪಘಾತದಲ್ಲಿ ವ್ಯಕ್ತಿ ಸಾವು

ರಾಯಚೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ ತ್ರಿವೇಣಿ ಸಂಗಮದಲ್ಲಿ ಮಹಾ ಕುಂಭಮೇಳಕ್ಕೆ ಹೋಗಿ ಹಿಂದಿರುಗುವಾಗ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿ ಸಾವನ್ನಪ್ಪಿದ್ದಾರೆ. ರಾಯಚೂರು ತಾಲೂಕಿನ ಚಂದ್ರಬಂಡಾ ಗ್ರಾಮದ ಮಹದೇವ ವಾಲೇಕರ್(48) Read more…

ಅಪಘಾತದಲ್ಲಿ ಗಾಯಗೊಂಡಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂಪೂರ್ಣ ಗುಣಮುಖ: 2 ವಾರಗಳಲ್ಲಿ ಕೆಲಸಕ್ಕೆ ಹಿಂದಿರುಗುವೆ ಎಂದ ಸಚಿವರು

ಬೆಳಗಾವಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂಪೂರ್ಣ ಗುಣಮುಖರಾಗಿದ್ದು, ಇನ್ನೆರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ಮರಳುವುದಾಗಿ ತಿಳಿಸಿದ್ದಾರೆ. ಬೆಳಗಾವಿಯ ನಿವಾಸದಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಕಾರು-ಬೈಕ್ ಭೀಕರ ಅಪಘಾತ: 12 ವರ್ಷದ ಮಗ ಸ್ಥಳದಲ್ಲೇ ಸಾವು, ತಂದೆಯ ಸ್ಥಿತಿ ಗಂಭೀರ

ರಾಮನಗರ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 12 ವರ್ಷದ ಬಾಲಕ ಸಾವನ್ನಪ್ಪಿದ್ದು, ಆತನ ತಂದೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗ್ರಾ ಜಿಲ್ಲೆಯ ಎಸ್ ಪಾಳ್ಯ Read more…

BMTC ಬಸ್-ಬೈಕ್ ಭೀಕರ ಅಪಘಾತ: ಮೂವರ ಸ್ಥಿತಿ ಗಂಭೀರ

ಬೆಂಗಳೂರು: ಬಿಎಂಟಿಸಿ ಬಸ್ ಹಾಗೂ ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೆ.ಆರ್.ಮಾರುಕಟ್ಟೆ ಬಳಿ ನಡೆದಿದೆ. ಕೆ.ಆರ್.ಮಾರುಕಟ್ಟೆ ಫೈಓವರ್ ಮೇಲೆ ಈ Read more…

BREAKING NEWS: ಹೆದ್ದಾರಿಯಲ್ಲಿ ಲಾರಿ ಪಲ್ಟಿ: ಟ್ರಾಫಿಕ್ ಜಾಮ್; ವಾಹನ ಸವಾರರ ಪರದಾಟ

ಬೆಂಗಳೂರು: ಹೆದ್ದಾರಿಯಲ್ಲಿ ಟಿಂಬರ್ ಲಾರಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ತಮಿಳುನಾಡಿನ ದಿಂಬಂ 13ನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳುದುಕೊಂಡು Read more…

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹೊಲಕ್ಕೆ ನುಗ್ಗಿದ ಬಸ್: ಅದೃಷ್ಟವಶಾತ್ 60 ಪ್ರಯಾಣಿಕರು ಅಪಾಯದಿಂದ ಪಾರು

ಸರ್ಕಾರಿ ಬಸ್ ನ ಪಾಟಾ ಕಟ್ ಆಗಿ ಚಾಲಕ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಹೊಲಕ್ಕೆ ನುಗ್ಗಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ. ಚಲಿಸುದ್ದ Read more…

BREAKING NEWS: ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ಬೈಕ್ ಸವಾರ ಸಾವು

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಬೆಂಗಳೂರಿನಿಂದ Read more…

BREAKING NEWS: ಕಾಂಕ್ರಿಟ್ ಮಿಕ್ಸರ್ ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಕಾಂಕ್ರಿಟ್ ಮಿಕ್ಸರ್ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಉತ್ತರಹಳ್ಳಿಯಲ್ಲಿ ನಡೆದಿದೆ. Read more…

SHOCKING NEWS: ಬಸ್ ಓಡಿಸುತ್ತಿದ್ದಾಗಲೇ ಮೂರ್ಛೇ ಹೋದ ಚಾಲಕ: ಮರಕ್ಕೆ ಡಿಕ್ಕಿ ಹೊಡೆದ ಬಸ್

ಚಾಮರಾಜನಗರ: 45 ಪ್ರಯಾಣಿಕರಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಲಿಸುತ್ತಿದ್ದಗಲೇ ಬಸ್ ಚಾಲಕ ಏಕಾಏಕಿ ಮೂರ್ಛೇ ಹೊದ ಘಟನೆ ನಡೆದಿದೆ. ಬಸ್ ಓಡಿಸುತ್ತಿದ್ದಾಗಲೇ ಬಸ್ ಚಾಲಕ ಮೂರ್ಛೇ ಹೋಗಿದ್ದು, ನಿಯಂತ್ರಣ ತಪ್ಪಿದ Read more…

BIG NEWS: ರಸ್ತೆ ಕಾಮಗಾರಿ ಮಾಡುತ್ತಿದ್ದವರ ಮೇಲೆ ಪಲ್ಟಿಯಾದ ಮರಳು ಲಾರಿ: ಸ್ಥಳದಲ್ಲೇ ನಾಲ್ವರು ದುರ್ಮರಣ

ಅಹಮದಾಬಾದ್: ರಸ್ತೆ ಕಾಮಗಾರಿ ಕೆಲಸ ಮಾಡುತ್ತಿದ್ದವರ ಮೇಲೆ ಮರಳು ತುಂಬಿದ್ದ ಲಾರಿ ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಗುಜರಾತ್ ನ ಬನಸ್ಕಾಂತ ಜಿಲ್ಲೆಯಲ್ಲಿ ನಡೆದಿದೆ. ರಸ್ತೆ ಬದಿ ಕೆಲಸ Read more…

BREAKING NEWS: ಕೆ.ಎಸ್.ಆರ್.ಟಿ.ಸಿ ಬಸ್- ಬೈಕ್ ಭೀಕರ ಅಪಘಾತ: ಓರ್ವ ಸಾವು; ಇನ್ನೋರ್ವನ ಸ್ಥಿತಿ ಗಂಭೀರ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ Read more…

BIG NEWS: ಮತ್ತೊಂದು KSRTC ಬಸ್-ಬೈಕ್ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

ತುಮಕೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನದುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಬಳಿ ನಡೆದಿದೆ. ಯೋಗೇಶ್ Read more…

BREAKING NEWS: ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿ: 15 ಪ್ರಯಾಣಿಕರಿಗೆ ಗಂಭೀರ ಗಾಯ

ಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಬಿದ್ದು 15 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಬೈಕ್ ಸ್ಕಿಡ್ ಆಗಿ ರಸ್ತೆ ಮಧ್ಯೆ Read more…

BIG NEWS: ಕುಂಭಮೇಳದಿಂದ ವಾಪಾಸ್ ಆಗುತ್ತಿದ್ದಾಗ ಭೀಕರ ಅಪಘಾತ: ಬೆಳಗಾವಿಯ ನಾಲ್ವರು ಸೇರಿ 6 ಜನರು ದುರ್ಮರಣ

ಮಹಾಕುಂಭಮೇಳದಿಂದ ವಾಪಾಸ್ ಆಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಳಗಾವಿಯ ನಾಲ್ವರು ಸೇರಿ 6 ಜನರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ. ಉತ್ತರ ಪ್ರದೇಶದ ಪ್ರಯಾಗ್ ರಾಜ್ Read more…

ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿಬಿದ್ದ ಕಾರು: ಐವರು ವಿದ್ಯಾರ್ಥಿಗಳಿಗೆ ಗಾಯ

ಹಾಸನ: ಚಲಿಸುತ್ತಿದ್ದ ಕಾರಿನ ಟೈರ್ ಪಂಕ್ಚರ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೊಂಡಕ್ಕೆ ಬಿದ್ದು, ಐವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಳಿ Read more…

BIG UPDATE: ಯಾದಗಿರಿಯಲ್ಲಿ ಭೀಕರ ಅಪಘಾತ ಪ್ರಕರಣ: ಸಾವಿನ ಸಂಖ್ಯೆ 5ಕ್ಕೇರಿಕೆ;ಒಂದೇ ಕುಟುಂಬದ ಐವರು ಬಲಿ!

ಯಾದಗಿರಿ: ಯಾದಗಿರಿಯಲ್ಲಿ ಸಂಭವಿಸಿದ ಬಸ್ ಹಾಗೂ ಬೈಕ್ ಅಪಘಾತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ದುರಂತದಲ್ಲಿ ಐವರು ಮೃತಪಟ್ಟಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳಿ Read more…

BREAKING: ಸೆಂಟ್ರಿಂಗ್ ಕೆಲಸ ಮುಗಿಸಿ ಬರುವಾಗ ಅಪಘಾತ: ಟೆಂಪೋ ಪಲ್ಟಿಯಾಗಿ 10ಕ್ಕೂ ಅಧಿಕ ಕಾರ್ಮಿಕರಿಗೆ ಗಾಯ

ತುಮಕೂರು: ಟೆಂಪೋ ವಾಹನ ಪಲ್ಟಿಯಾಗಿ 10ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಬುಗುಡೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಗ್ರಾಮದ ತಿರುವಿನ ಸಮೀಪ ಚಾಲಕನ Read more…

BREAKING NEWS: ಕುಂಭಮೇಳದಿಂದ ಯಾತ್ರಿಕರನ್ನು ಕರೆತರುತ್ತಿದ್ದ ವಾಹನಕ್ಕೆ ಟ್ರಕ್ ಡಿಕ್ಕಿ: 6ಕ್ಕೂ ಹೆಚ್ಚು ಜನರು ದುರ್ಮರಣ

ಘಾಜಿಪುರ: ಕುಂಭಮೇಳದಿಂದ ಯಾತ್ರಿಕರನ್ನು ಕರೆತರುತ್ತಿದ್ದ ವಾಹನಕ್ಕೆ ಟ್ರಕ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 6ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಘಾಜಿಪುರದಲ್ಲಿ ನಡೆದಿದೆ. Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಬೈಕ್ ನಡುವೆ ಸಂಭಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ Read more…

BREAKING: ಮಿಥೇನ್ ಆಯಿಲ್ ಟ್ಯಾಂಕ್ ಪಲ್ಟಿಯಾಗಿ ಆಯಿಲ್ ಸೋರಿಕೆ: ರಾಯಚೂರು-ಮಂತ್ರಾಲಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬಂದ್

ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಮಿಥೇನ್ ಆಯಿಲ್ ಟ್ಯಾಂಕರ್ ಪಲ್ಟಿಯಾಗಿ ಮಿಥೇನ್ ಆಯಿಲ್ ಸೋರಿಕೆಯಾದ ಘಟನೆ ರಾಯಚೂರು ಜಿಲ್ಲೆಯ ಗುಂಜಳ್ಳಿ ಬಳಿ ನಡೆದಿದೆ. ರಾಯಚೂರು-ಮಂತ್ರಾಲಯ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ Read more…

BIG NEWS: ಬೈಕ್ ಗೆ ಡಿಕ್ಕಿ ಹೊಡೆದು ಮನೆಗೆ ನುಗ್ಗಿದ ಬಸ್: ಇಬ್ಬರು ದುರ್ಮರಣ

ದಾವಣಗೆರೆ: ಬೈಕ್ ಗೆ ಡಿಕ್ಕಿ ಹೊಡೆದ ಬಸ್ ಏಕಾಏಕಿ ಮನೆಗೆ ನುಗ್ಗಿದ ಘಟನೆ ದಾವಣಗೆರೆ ಜಿಲ್ಲೆಯ ತರಳಬಾಳು ಬಳಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಹದಡಿ ಗ್ರಮದ ರಾಜು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...