alex Certify Accident | Kannada Dunia | Kannada News | Karnataka News | India News - Part 22
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ಅಪಘಾತದಲ್ಲಿ ತುಂಡು ತುಂಡಾದ ಸ್ಕೂಟರ್;‌ ಶಾಕಿಂಗ್‌ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಫತೇಹಾಬಾದ್: ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಎಸೆದಂಥ ರೀತಿಯಲ್ಲಿ ರಸ್ತೆಗೆ ಬಿದ್ದ ಘಟನೆ ಹರಿಯಾಣದ ಫತೇಹಾಬಾದ್‌ನಲ್ಲಿ ನಡೆದಿದೆ. ಇಡೀ ಘಟನೆ ಸಿಸಿ ಟಿವಿಯಲ್ಲಿ Read more…

BIG NEWS: ರಸ್ತೆಬದಿ ಕುಳಿತಿದ್ದವರ ಮೇಲೆ ಹರಿದ ವಾಹನ; 7 ಜನರು ದುರ್ಮರಣ

ತಿರುಪತ್ತೂರ್: ಇಂದು ಮುಂಜಾನೆಯಿಂದಲೇ ಸಾಲು ಸಾಲು ಅಪಘಾತ ಪ್ರಕರಣಗಳು ವರದಿಯಾಗುತ್ತಿದ್ದು, ತಿರುಪತ್ತೂರು ಜಿಲ್ಲೆಯಲ್ಲಿ ಕುಳಿತಿದ್ದವರ ಮೇಲೆ ವಾಹನ ಹರಿದು 7 ಜನರು ಸಾವನ್ನಪ್ಪಿರುವ ಘೋರ ಘಟನೆ ನಡೆದಿದೆ. ತಮಿಳುನಾಡಿನ Read more…

BIG UPDATE : ಚಿತ್ರದುರ್ಗದಲ್ಲಿ ಸರ್ಕಾರಿ ಬಸ್- ಲಾರಿ ನಡುವೆ ಭೀಕರ ಅಪಘಾತ : ಮೃತರ ಸಂಖ್ಯೆ 5 ಕ್ಕೇರಿಕೆ

ಚಿತ್ರದುರ್ಗದ ಹಿರಿಯೂರು ಬಳಿ ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತರ ಸಂಖ್ಯೆ 5 ಕ್ಕೇರಿಕೆಯಾಗಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ Read more…

ಬೆಂಗಳೂರಲ್ಲಿ ಭೀಕರ ಅಪಘಾತ : ಕಾಂಕ್ರಿಟ್ ಮಿಕ್ಸರ್ ಲಾರಿ ಹರಿದು ಇಬ್ಬರು ಸಾವು

ಬೆಂಗಳೂರು : ಬೆಂಗಳೂರಲ್ಲಿ ಪ್ರತ್ಯೇಕ ಭೀಕರ ಅಪಘಾತ ಸಂಭವಿಸಿದ್ದು, ಕಾಂಕ್ರಿಟ್ ಮಿಕ್ಸರ್ ಲಾರಿ ಹರಿದು ಇಬ್ಬರು ಸಾವನ್ನಪ್ಪಿದ್ದಾರೆ. ಸಿಮೆಂಟ್ ಮಿಕ್ಸರ್ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ Read more…

BREAKING : ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಇಬ್ಬರು ಸಾವು

ಚಾಮರಾಜನಗರ : ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡಾಲ್ ಬಳಿ ಶನಿವಾರ ನಡೆದಿದೆ. ಲಾರಿಗೆ ಎತ್ತರವಾಗಿ Read more…

BREAKING : ಶಿವಮೊಗ್ಗ-ಹೊಳೆಹೊನ್ನೂರು ರಸ್ತೆಯಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಸಾವು

ಶಿವಮೊಗ್ಗ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಜವಳ್ಳಿ ಸಮೀಪ Read more…

BIG UPDATE : ತರೀಕೆರೆಯಲ್ಲಿ ಭೀಕರ ಬಸ್ ಅಪಘಾತ : ಓರ್ವ ಬಾಲಕಿ ಸಾವು, ಇನ್ನೊಬ್ಬಳ ಸ್ಥಿತಿಯೂ ಗಂಭೀರ

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ದುಗ್ಲಾಪುರದಲ್ಲಿ ನಡೆದ ಭೀಕರ ಬಸ್ ಅಪಘಾತ ಪ್ರಕರಣದಲ್ಲಿ ಓರ್ವ ಬಾಲಕಿ ಮೃತಪಟ್ಟಿದ್ದು, ಮತ್ತೋರ್ವ ಬಾಲಕಿ ಸ್ಥಿತಿ ಕೂಡ ಗಂಭೀರವಾಗಿದೆ ಎಂದು Read more…

BREAKING : ದಾವಣಗೆರೆಯಲ್ಲಿ ಭೀಕರ ಬೈಕ್ ಅಪಘಾತ : ಸ್ಥಳದಲ್ಲೇ ಇಬ್ಬರ ದುರ್ಮರಣ

ದಾವಣಗೆರೆ : ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾದ ಘಟನೆ ದಾವಣಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 54 ರಲ್ಲಿ ನಡೆದಿದೆ. ಮೃತರನ್ನು ಕೇರಳ ಮೂಲದ ಅತುಲ್ (25) Read more…

BREAKING : ಬಿಜೆಪಿ ನಿಯೋಗದ ‘KRS’ ಅಣೆಕಟ್ಟು ಭೇಟಿ ಮುಂದಿನ ವಾರಕ್ಕೆ ಮುಂದೂಡಿಕೆ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ವಿಚಾರ ರಾಜ್ಯದಲ್ಲಿ ತೀವ್ರ ಪ್ರತಿಭಟನೆಗೆ ಕಾರಣವಾಗಿದೆ. ಈ ಹಿನ್ನೆಲೆ ನಾಳೆ ಬಿಜೆಪಿ ನಿಯೋಗ KRS ಅಣೆಕಟ್ಟು ಭೇಟಿ ನೀಡಲು ಮುಂದಾಗಿದ್ದು, Read more…

BREAKING : ಕಾಮಿಡಿ ಸ್ಟಾರ್ ‘ಚಂದ್ರಪ್ರಭಾ’ ಕಾರು ಅಪಘಾತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ನಡೆದ ಕಾಮಿಡಿ ಸ್ಟಾರ್ ಚಂದ್ರಪ್ರಭಾ ಕಾರು ಅಪಘಾತ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಬಗ್ಗೆ ಚಿಕ್ಕಮಗಳೂರಿನ ಆಟೋ ಚಾಲಕ ರಂಗನಾಥ್ ಎಂಬುವವರು Read more…

ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ಕಾರ್ ಡಿಕ್ಕಿ: ಸವಾರ ಸಾವು

ಚಿತ್ರದುರ್ಗ: ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ಕಾರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದ ಘಟನೆ ಮಲ್ಲಾಡಿಹಳ್ಳಿ ಕ್ರಾಸ್ ಬಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಕ್ರಾಸ್ Read more…

BREAKING NEWS: ಡಿವೈಡರ್ ಗೆ ಕಾರ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಡಿವೈಡರ್ ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಹೊರ ವಲಯದ ಕಣಿವೆ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರ್ ಡಿವೈಡರ್ Read more…

ನಿಂತಿದ್ದ ಲಾರಿಗೆ ವ್ಯಾನ್ ಡಿಕ್ಕಿಯಾಗಿ 6 ಮಂದಿ ಸ್ಥಳದಲ್ಲೇ ಸಾವು : ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ತಮಿಳುನಾಡಿನ ಸೇಲಂನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. ತಮಿಳುನಾಡಿನ ಸೇಲಂ-ಈರೋಡ್ ಹೆದ್ದಾರಿಯಲ್ಲಿ ಬುಧವಾರ ಮುಂಜಾನೆ 4 ಗಂಟೆ ಸುಮಾರಿಗೆ ವೇಗವಾಗಿ ಚಲಿಸುತ್ತಿದ್ದ ವ್ಯಾನ್ ನಿಯಂತ್ರಣ Read more…

ಕಾರ್ ಡಿಕ್ಕಿ: ಅಪಘಾತದಲ್ಲಿ ಗಾಯಗೊಂಡಿದ್ದ ಅಣ್ಣ, ತಂಗಿ ಸಾವು

ಬೆಳಗಾವಿ: ಕಾರ್ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಅಣ್ಣ, ತಂಗಿ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ನನದಿ ಗ್ರಾಮದ ಬಳಿ ಘಟನೆ ನಡೆದಿದೆ. ಸದಲಗ ಗ್ರಾಮದ ಪ್ರಶಾಂತ್ Read more…

BREAKING NEWS: ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ನಿಂತಿದ್ದ ಲಾರಿಗೆ ಹಿಂದಿನಿಂದ ಕಾರ್ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ಘಟನೆ ನಡೆದಿದೆ. ಲಾರಿ ಹಿಂಬದಿಗೆ ಕಾರ್ Read more…

BIG NEWS: ಅಪಘಾತಕ್ಕೀಡಾಗಿ ರಸ್ತೆಯಲ್ಲಿ ನರಳಾಡುತ್ತಿದ್ದ ವಿದ್ಯಾರ್ಥಿ; ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಸಚಿವೆ

ಉಡುಪಿ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲೇ ನರಳಾಡುತ್ತಿದ್ದ ವಿದ್ಯಾರ್ಥಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಮಾನವೀಯತೆ ಮೆರೆದಿದ್ದಾರೆ. ಉಡುಪಿಯತ್ತ ಸಚಿವೆ Read more…

ಬಸ್, ಕ್ಯಾಂಟರ್, ಟಾಟಾ ಏಸ್ ವಾಹನಗಳ ಸರಣಿ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ತುಮಕೂರು: ಚಿಕ್ಕನಹಳ್ಳಿ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟಾಟಾ ಏಸ್ ವಾಹನ, ಕ್ಯಾಂಟರ್ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಟಾಟಾ Read more…

BREAKING: ರಸ್ತೆ ಬದಿ ನಿಂತಿದ್ದವರಿಗೆ ಕಾರ್ ಡಿಕ್ಕಿ, ಮೂವರ ಸಾವು

ಮಂಗಳೂರು: ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರ್ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಅಡ್ಯಾರು ಬಳಿ ಘಟನೆ ನಡೆದಿದೆ. ಹಾವೇರಿ ಮೂಲದ ಮೂವರು ಕಾರ್ಮಿಕರು Read more…

BIG NEWS: ಭೀಕರ ಅಪಘಾತ; ಒಂದೇ ಕುಟುಂಬದ 7 ಜನರು ದುರ್ಮರಣ

ಪಾಟ್ನಾ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 7 ಜನರು ಸಾವನ್ನಪ್ಪಿರುವ ಘಟನೆ ಬಿಹಾರದ ರೊಹ್ತಾಸ್ ಜಿಲ್ಲೆಯಲ್ಲಿ ನಡೆದಿದೆ. ರಸ್ತೆ ಬದಿ ನಿಂತಿದ್ದ ಟ್ರಕ್ ಗೆ ಸ್ಕಾರ್ಪಿಯೋ ವಾಹನ ಡಿಕ್ಕಿ Read more…

ಮೆದುಳಿನ ಆಘಾತವಾಗದಂತೆ ವಹಿಸಿ ಎಚ್ಚರ…..!

ಹೃದಯಾಘಾತದಂತೆ ಮೆದುಳಿನ ಆಘಾತವೂ ಹಲವು ಮಂದಿಯ ಪ್ರಾಣಕ್ಕೆ ಎರವಾಗುತ್ತದೆ. ಮೆದುಳಿಗೆ ರಕ್ತದ ಹರಿವು ಕಡಿಮೆಯಾದಾಗ ಅಥವಾ ಮೆದುಳಿಗೆ ರಕ್ತ ಸಾಗಿಸುವ ಕೊಳವೆಗಳು ಹಾಳಾಗುವುದರಿಂದ ಮೆದುಳಿನ ಆಘಾತ ಸಂಭವಿಸುತ್ತದೆ. ಇದರಿಂದ Read more…

ಮಾನವೀಯತೆ ಮೆರೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್: ಅಪಘಾತದಲ್ಲಿ ಗಾಯಗೊಂಡ ಸವಾರನಿಗೆ ನೆರವು

ಚಾಮರಾಜನಗರ: ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ಬೈಕ್ ಸವಾರನಿಗೆ ನೆರವಾಗುವ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾನವೀಯತೆ ಮೆರೆದಿದ್ದಾರೆ. ಚಾಮರಾಜನಗರ ಸಂತೆಮರಹಳ್ಳಿ ಮುಖ್ಯರಸ್ತೆಯ ಅಂಬೇಡ್ಕರ್ Read more…

BREAKING: KSRTC ಬಸ್ ಡಿಕ್ಕಿ: ಸ್ಥಳದಲ್ಲೇ ಐವರು ದುರ್ಮರಣ

ರಾಮನಗರ: ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಐವರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೆಮ್ಮಾಳೆ ಗೇಟ್ ಬಳಿ ನಡೆದಿದೆ. ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, Read more…

ಮಕ್ಕಳೇ ರಸ್ತೆ ದಾಟುವಾಗ ಇರಲಿ ಎಚ್ಚರ…! ಕೂದಲೆಳೆ ಅಂತರದಲ್ಲಿ ಪಾರಾದ ವಿದ್ಯಾರ್ಥಿನಿ…..ಎದೆ ಝಲ್ ಎನಿಸುವ ದೃಶ್ಯದ ವಿಡಿಯೋ ವೈರಲ್

ಬೆಂಗಳೂರು: ರಸ್ತೆ ದಾಟುವಾಗ ಎಷ್ಟು ಎಚ್ಚರವಾಗಿದ್ದರೂ ಕಡಿಮೆಯೇ. ಹಲವು ಬಾರಿ ದೊಡ್ಡವರೇ ಎಚ್ಚರ ತಪ್ಪಿ ಅಪಘಾತಗಳು ಸಂಭವಿಸುತ್ತವೆ. ಇನ್ನು ಮಕ್ಕಳಿಗಂತು ರಸ್ತೆ ದಾಟುವಾಗ ಎಚ್ಚರದಿಂದ ಇರಲು ಎಷ್ಟು ಹೇಳಿಕೊಟ್ಟರೂ Read more…

BREAKING : ರಾಯಚೂರಿನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು

ರಾಯಚೂರು : ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿಯಾಗಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ರಾಯಚೂರಿನ ಕೊತ್ತದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಮಲ್ಲೇಶ್ (18) ಎಂದು ಗುರುತಿಸಲಾಗಿದೆ. ರಾಯಚೂರು ನಗರದ Read more…

ಟ್ರಕ್ ಡಿಕ್ಕಿಯಾಗಿ ಭೀಕರ ಅಪಘಾತ: 6 ಜನ ಸಾವು, 11 ಮಂದಿ ಗಾಯ

ಜೈಪುರ: ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 6 ಜನ ಸಾವನ್ನಪ್ಪಿದ್ದಾರೆ. 11 ಮಂದಿ ಗಾಯಗೊಂಡಿದ್ದಾರೆ. ಮಂಗಳವಾರ ರಾಜಸ್ಥಾನದ ದೌಸಾದ ಮಂದಾವರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ರಕ್ Read more…

ತಡರಾತ್ರಿ ಬೆಂಗಳೂರಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಭೀಕರ ಅಪಘಾತ ಸಂಭವಿಸಿದ್ದು, ಒಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೊಲೇರೋ ಪಿಕಪ್ ವಾಹನಕ್ಕೆ ಹಿಂಬದಿಯಿಂದ ಕ್ಯಾಂಟರ್ ಗುದ್ದಿ ಪಿಕಪ್ Read more…

BREAKING : ಹಾವೇರಿಯಲ್ಲಿ ಭೀಕರ ಅಪಘಾತ : ಟ್ರಕ್ ಹರಿದು ಇಬ್ಬರು ಬೈಕ್ ಸವಾರರ ದುರ್ಮರಣ

ಹಾವೇರಿ : ಹಾವೇರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್ ಹರಿದು ಇಬ್ಬರು ಬೈಕ್ ಸವಾರರು ದುರ್ಮರಣಕ್ಕೀಡಾದ ಘಟನೆ ಇಂದು ನಡೆದಿದೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಛತ್ರ ಗ್ರಾಮದ Read more…

ಸಾವಿನಲ್ಲೂ ಒಂದಾದ ಸ್ನೇಹಿತರು: ಗೆಳೆಯನ ಸಾವಿನ ಸುದ್ದಿ ಕೇಳಿ ಹೃದಯಾಘಾತ

ಶಿವಮೊಗ್ಗ: ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು, ಸುದ್ದಿ ತಿಳಿದ ಸ್ನೇಹಿತನೂ ಹೃದಯದಾತದಿಂದ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಪುಣೆದಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಆನಂದ್(30), ಸಾಗರ್(35) ಎಂದು ಗುರುತಿಸಲಾಗಿದೆ. Read more…

BIG NEWS: ಶಾಸಕ ಶಿವಲಿಂಗೇಗೌಡರ ಆಪ್ತನ ಕಾರು-ಬೈಕ್ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಚಿಕ್ಕಮಗಳೂರು: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಹೇಮಗಿರಿ ಗೇಟ್ ಬಳಿ ನಡೆದಿದೆ. ಕಾರು, ಶಾಸಕ Read more…

Shocking Video: ಮಹಿಳೆಗೆ ಡಿಕ್ಕಿ ಹೊಡೆದಿದ್ದಕ್ಕೆ ಶುರುವಾದ ಜಗಳ ಸಾವಿನಲ್ಲಿ ಅಂತ್ಯ; ರೈಲಿನಡಿ ಸಿಲುಕಿ ಮೃತಪಟ್ಟ ದುರ್ದೈವಿ

ಮುಂಬೈ: ವ್ಯಕ್ತಿಯೊಬ್ಬ ಡಿಕ್ಕಿ ಹೊಡೆದು ಶುರುವಾದ ಜಗಳ ಸಾವಿನಲ್ಲಿ ಅಂತ್ಯವಾದ ಘಟನೆ ಮುಂಬೈನಲ್ಲಿ ನಡೆದಿದೆ. ಮಾತಿನಲ್ಲಿ ನಡೆದ ಜಗಳ ಕೊನೆಗೆ ದುರಂತವಾಗಿ ಮಾರ್ಪಟ್ಟಿದೆ. ಇಲ್ಲಿನ ಸಿಯಾನ್ ರೈಲು ನಿಲ್ದಾಣದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...