alex Certify Accident | Kannada Dunia | Kannada News | Karnataka News | India News - Part 23
ಕನ್ನಡ ದುನಿಯಾ
    Dailyhunt JioNews

Kannada Duniya

ಮೋಜು-ಮಸ್ತಿಗಾಗಿ ಹೆಲ್ಮೆಟ್ ಧರಿಸದೇ ಬೈಕ್ ರೈಡ್; ಭೀಕರ ಅಪಘಾತದಲ್ಲಿ ಉಪನ್ಯಾಸಕ, ಶಿಕ್ಷಕಿ ದುರ್ಮರಣ…!

ಬೆಂಗಳೂರು: ಹೆಲ್ಮೆಟ್ ಧರಿಸದೇ ವೇಗವಾಗಿ ಮಧ್ಯರಾತ್ರಿ ಬೈಕ್ ಓಡಿಸಿ ಶಿಕ್ಷಕಿ ಹಾಗೂ ಉಪನ್ಯಾಸಕ ಇಬ್ಬರೂ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಎರಡು ಬೈಕ್ ಗಳ ನಡುವೆ ಭೀಕರ Read more…

BIG NEWS: ಗೂಡ್ಸ್ ವಾಹನ ಅಪಘಾತ; ಗಾಯಗೊಂಡಿದ್ದ ಮತ್ತೋರ್ವ ವಿದ್ಯಾರ್ಥಿಯೂ ಸಾವು

ರಾಮನಗರ: ಟ್ಯೂಷನ್ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ವಿದ್ಯಾರ್ಥಿಗಳಿಗೆ ಗೂಡ್ಸ್ ವಾಹನ ಡಿಕ್ಕಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೋರ್ವ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ ನಡೆದಿದೆ. Read more…

BREAKING : ಮತ್ತೊಂದು ಘೋರ ದುರಂತ : ಬೈಕ್ ಗೆ ಲಾರಿ ಡಿಕ್ಕಿಯಾಗಿ ತಂದೆ-ಮಗಳು ಬಲಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತ್ತೊಂದು ಘೋರ ದುರಂತ ನಡೆದಿದ್ದು, ಬೈಕ್ ಗೆ ಲಾರಿ ಡಿಕ್ಕಿಯಾಗಿ ತಂದೆ-ಮಗಳು ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ. ದೊಡ್ಡಬಳ್ಳಾಪುರದ ಎಪಿಎಂಸಿ ಮಾರುಕಟ್ಟೆ ಬಳಿ ಲಾರಿಗೆ Read more…

Bengaluru : ಎರಡು ಬೈಕ್ ಗಳ ನಡುವೆ ಡಿಕ್ಕಿ : ಯುವತಿ ಸೇರಿ ಇಬ್ಬರ ದುರ್ಮರಣ

ಬೆಂಗಳೂರು : ಎರಡು ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿ ಯುವತಿ ಸೇರಿ ಇಬ್ಬರು ದುರ್ಮರಣಕ್ಕೀಡಾದ ಘಟನೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ನರಸಪ್ಪ (51) Read more…

BIG NEWS : ಅಪಘಾತದಲ್ಲಿ ಒಂದೇ ದಿನ 37 ಮಂದಿ ಸಾವು : ‘ಕರಾಳ ಶನಿವಾರ’ ಎಂದು ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಕಳೆದ ಶನಿವಾರ  ವಿವಿಧ ಅಪಘಾತದಲ್ಲಿ ಒಂದೇ ದಿನ 37 ಮಂದಿ ಸಾವನ್ನಪ್ಪಿದ್ದಾರೆ ಎಂದು ಎಡಿಜಿಪಿ ಅಲೋಕ್ Read more…

ಟ್ರ್ಯಾಕ್ಟರ್ ಹರಿದು ಬಾಲಕಿ ಸಾವು

ಕೊಪ್ಪಳ: ಟ್ರ್ಯಾಕ್ಟರ್ ಹರಿದು ಬಾಲಕಿ ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆ ಕೊಕನೂರು ತಾಲೂಕಿನ ಬೆಣಕಲ್ ನಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. 13 ವರ್ಷದ ಗೀತಾ ಮೃತಪಟ್ಟ ಬಾಲಕಿ. ತಂದೆಯ Read more…

ಅಪಘಾತದ ರಸ್ತೆಯಾಗಿದ್ದ ಎಕ್ಸ್ ಪ್ರೆಸ್ ವೇ ನಲ್ಲೀಗ ದರೋಡೆಕೋರರ ಹಾವಳಿ

ಮಂಡ್ಯ: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತಗಳ ನಂತರ ಈಗ ದರೋಡೆ, ಸುಲಿಗೆ ಪ್ರಕರಣಗಳು ಹೆಚ್ಚಾಗಿವೆ. ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳು ತೀವ್ರ ಏರಿಕೆ ಕಂಡ Read more…

BIG UPDATE : ಚಿತ್ರದುರ್ಗದಲ್ಲಿ ಭೀಕರ ಅಪಘಾತ ಪ್ರಕರಣ : ಮೃತರ ಸಂಖ್ಯೆ 5 ಕ್ಕೇರಿಕೆ

ಚಿತ್ರದುರ್ಗ : ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 13 ರ ಮಲ್ಲಾಪುರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 5 ಕ್ಕೇರಿಯಾಗಿದೆ. ಖಾಸಗಿ ಬ್ಯಾಂಕ್ ನೌಕರ ಸಂಗನಬಸವ (36), Read more…

BREAKING : ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ನಾಲ್ವರ ದುರ್ಮರಣ

ಚಿತ್ರದುರ್ಗ : ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 13 ರ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ವೇಗವಾಗಿ Read more…

BIG NEWS: KSRTC ಬಸ್-ಕಾರು ಭೀಕರ ಅಪಘಾತ; ತಾಯಿ-ಮಗ ಸ್ಥಳದಲ್ಲೇ ದುರ್ಮರಣ

ಚಿಕ್ಕಮಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ Read more…

BIG NEWS: ಬೈಕ್ ಹಾಗೂ ಬೊಲೆರೊ ವಾಹನ ಭೀಕರ ಅಪಘಾತ; ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

ತುಮಕೂರು: ಬೈಕ್ ಹಾಗೂ ಬೊಲೆರೊ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರಿನ ಪಾವಗಡ ತಾಲೂಕಿನ ಕಡಮಲಕುಂಟೆ ಬಳಿ ನಡೆದಿದೆ. Read more…

BREAKING : ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ : ಕಾರು-ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ಹಾವೇರಿ : ಹಾವೇರಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು-ಲಾರಿ ನಡುವೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಹಾವೇರಿ Read more…

ಬಿಎಂಟಿಸಿಗೆ ಮತ್ತೊಂದು ಬಲಿ: ಬಸ್ ಮುಂದಿನ ಚಕ್ರ ಹರಿದು ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಯುಬಿ ಸಿಟಿ ಸಿಗ್ನಲ್ ಬಳಿ ನಡೆದಿದೆ. 41 ವರ್ಷದ ಮಂಜುನಾಥ್ ಮೃತಪಟ್ಟವರು, ಬಸ್ ಮುಂದಿನ Read more…

Caught on Cam | ತಂದೆ-ಮಕ್ಕಳನ್ನು ಅಪಹರಿಸಿದ ದುಷ್ಕರ್ಮಿಗಳು; ಕಾರು ಅಪಘಾತಕ್ಕೀಡಾಗುತ್ತಿದ್ದಂತೆ ಬಿಟ್ಟು ಪರಾರಿ

ನವದೆಹಲಿ: ಇಂದು ಹಾಡಹಗಲೇ ವ್ಯಕ್ತಿಯೊಬ್ಬರು ಮತ್ತು ಅವರ ಇಬ್ಬರು ಪುತ್ರಿಯರನ್ನು ನಾಲ್ವರು ದುಷ್ಕರ್ಮಿಗಳು ಅಪಹರಿಸಿದ್ದಾರೆ. ಈ ವೇಳೆ ವಾಹನ ರಸ್ತೆ ಅಪಘಾತಕ್ಕೊಳಗಾದ ದುಷ್ಕರ್ಮಿಗಳು ಸ್ಥಳದಿಂದ ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ. Read more…

ದಾರುಣ ಘಟನೆ: ಟ್ಯೂಷನ್ ಮುಗಿಸಿ ಮನೆಗೆ ಬರುತ್ತಿದ್ದ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಇಬ್ಬರು ಸಾವು, ಮೂವರು ಗಂಭೀರ

ರಾಮನಗರ: ಗೂಡ್ಸ್ ವಾಹನ ಹರಿದು ಇಬ್ಬರು ಮಕ್ಕಳು ಸಾವು ಕಂಡ ಘಟನೆ ರಾಮನಗರ- ಮಾಗಡಿ ರಸ್ತೆಯ ಗೊಲ್ಲರದೊಡ್ಡಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಟ್ಯೂಷನ್ ಮುಗಿಸಿ ಮನೆಗೆ ವಾಪಸ್ Read more…

ಅಪಘಾತಕ್ಕೀಡಾದ ವ್ಯಕ್ತಿ ಬಳಿ ಧಾವಿಸಿ ಕ್ಷೇಮ ವಿಚಾರಿಸಿದ ರಾಹುಲ್ ಗಾಂಧಿ: ವಿಡಿಯೋ ವೈರಲ್

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಜನಪಥ್‌ನಿಂದ ನಿರ್ಗಮಿಸುವಾಗ ಸ್ಕೂಟರ್‌ನಿಂದ ಬಿದ್ದ ವ್ಯಕ್ತಿಯನ್ನು ಪರಿಶೀಲಿಸಲು ತಮ್ಮ ಕಾರನ್ನು ನಿಲ್ಲಿಸಿರುವ ಘಟನೆ ನಡೆದಿದೆ. ಈ ದೃಶ್ಯದ ವಿಡಿಯೋ ಇದೀಗ ಸಾಮಾಜಿಕ Read more…

BIG NEWS: ಪತ್ನಿಗೆ ಅಧ್ಯಕ್ಷ ಪಟ್ಟ ಕಟ್ಟಲು 10 ಸದಸ್ಯರನ್ನು ಹೈಜಾಕ್ ಮಾಡಿದ್ದ ಪತಿ ಅಪಘಾತದಲ್ಲಿ ಸಾವು…!

ಕೋಲಾರ: ಪತ್ನಿಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆಯನ್ನಾಗಿ ಮಾಡಲು ಪತಿ 10 ಸದಸ್ಯರನ್ನು ಹೈಜಾಕ್ ಮಾಡಿ ಪ್ರವಾಸಕ್ಕೆ ತೆರಳಿದ್ದ. ಆದರೆ ಪ್ರವಾಸದಿಂದ ವಾಪಸ್ ಆಗುವಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ Read more…

ಭೀಕರ ರಸ್ತೆ ಅಪಘಾತ : ಬಸ್ ಪಲ್ಟಿಯಾಗಿ 24 ಮಂದಿ ಸ್ಥಳದಲ್ಲೇ ಸಾವು!

ಮೊರಾಕೊ ಆಫ್ರಿಕಾದಲ್ಲಿ ಅತ್ಯಂತ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಿನಿ ಬಸ್ ಪಲ್ಟಿಯಾದ ಪರಿಣಾಮ 24 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೊರಾಕ್ಕೊದ ಅಜಿಲಾಲ್ ಸೆಂಟ್ರಲ್ ಪ್ರಾಂತ್ಯದಲ್ಲಿ Read more…

ಉತ್ತರ ಪ್ರದೇಶದಲ್ಲಿ ಭೀಕರ ಕಾರು ಅಪಘಾತ : ಇಬ್ಬರು ಮಕ್ಕಳು ಸೇರಿ 6 ಮಂದಿ ದುರ್ಮರಣ

ಉತ್ತರ ಪ್ರದೇಶದ ಜಲೌನ್ ಜಿಲ್ಲೆಯ ಎಕೋನಾ ಪ್ರದೇಶದಲ್ಲಿ ಶನಿವಾರ ಕಾರು ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದ ಪರಿಣಾಮ ಇಬ್ಬರು ಅಪ್ರಾಪ್ತರು ಸೇರಿದಂತೆ ಆರು ನೇಪಾಳಿ ಪ್ರಜೆಗಳು ಸಾವನ್ನಪ್ಪಿದ್ದಾರೆ. Read more…

BREAKING NEWS: ಟ್ರ್ಯಾಕ್ಟರ್ -ಕ್ಯಾಂಟರ್ ಡಿಕ್ಕಿ; ಭೀಕರ ಅಪಘಾತದಲ್ಲಿ 5 ಜನ ಸಾವು

ಹತ್ರಾಸ್: ಉತ್ತರ ಪ್ರದೇಶದ ಹತ್ರಾಸ್‌ ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಸಹಪೌ ಪೊಲೀಸ್ ಠಾಣೆ ಪ್ರದೇಶದಲ್ಲಿ ನಿನ್ನೆ ರಾತ್ರಿ ಟ್ರ್ಯಾಕ್ಟರ್ ಟ್ರಾಲಿ ಮತ್ತು ಡಂಪರ್ ನಡುವೆ ಡಿಕ್ಕಿ ಸಂಭವಿಸಿ Read more…

BIG NEWS: ಅಮೆರಿಕಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಭಾರತೀಯ ಮೂಲದ ಯುವಕ ಸಾವು !

ಅಮೆರಿಕಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಭಾರತದ ಗುಜರಾತ್ ಮೂಲದ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. ಪಠಾಣ್ ಜಿಲ್ಲೆಯ ದರ್ಶಿಲ್ ಥಕ್ಕರ್ ಹೂಸ್ಟನ್ ನಲ್ಲಿ ಮೃತಪಟ್ಟಿದ್ದು, ಪ್ರವಾಸಿ ವೀಸಾದಲ್ಲಿ ಇವರು Read more…

ಮದ್ಯಪಾನ ಮಾಡಿ ವಾಹನ ಚಾಲನೆ: ಇಬ್ಬರು ದುರ್ಮರಣ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಕ್ಯಾಂಟರ್ ಡಿಕ್ಕಿಯಾಗಿ ಇಬ್ಬರು ಪಾದಾಚಾರಿಗಳು ಮೃತಪಟ್ಟಿದ್ದಾರೆ. ಆಶಿಕ್ ಮತ್ತು ಮನೋಜ್ ಕುಮಾರ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕ್ಯಾಂಟರ್ ಚಾಲಕ Read more…

BREAKING : ಕುಡಿದ ಅಮಲಿನಲ್ಲಿ ಅಡ್ಡಾದಿಡ್ಡಿ ಕ್ಯಾಂಟರ್ ಚಾಲನೆ : ಇಬ್ಬರು ಪಾದಚಾರಿಗಳು ಸಾವು

ಬೆಂಗಳೂರು : ಚಾಲಕ ಅಡ್ಡಾದಿಡ್ಡಿಯಾಗಿ ಕ್ಯಾಂಟರ್ ಚಲಾಯಿಸಿದ ಪರಿಣಾಮ ಇಬ್ಬರು ಪಾದಚಾರಿಗಳು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಅನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ  ನಡೆದಿದೆ. ಮೃತರನ್ನು ಆಶಿಕ್ (28), ಮನೋಜ್ ಕುಮಾರ್(30) Read more…

BIG NEWS : ನಿಂತಿದ್ದ ಟ್ಯಾಂಕರ್ ಗೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಇಬ್ಬರು ಸವಾರರ ದುರ್ಮರಣ

ನೆಲಮಂಗಲ : ನಿಂತಿದ್ದ ಟ್ಯಾಂಕರ್ ಗೆ ಬೈಕ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಸವಾರರು ಮೃತಪಟ್ಟ ಘಟನೆ ನೆಲಮಂಗಲ ಬಳಿ ನಡೆದಿದೆ. ಮೃತರನ್ನು ಶ್ರೀನಿವಾಸಪುರ ಮತ್ತು ಮುತ್ತಳ್ಳಿ ಗ್ರಾಮದ Read more…

ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಟ್ರಕ್; ಪೊಲೀಸ್ ಇನ್ಸ್ ಪೆಕ್ಟರ್ ಸ್ಥಳದಲ್ಲೇ ದುರ್ಮರಣ

ನವದೆಹಲಿ: ಭೀಕರ ರಸ್ತೆ ಅಪಘಾತದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಓರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ರಸ್ತೆ ಬದಿ ನಿಂತಿದ್ದ ಕಾರಿಗೆ ವೇಗವಾಗಿ ಬಂದ Read more…

SHOCKING NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಬರೋಬ್ಬರಿ 595 ಅಪಘಾತ; 158 ಜನರು ಬಲಿ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಎಐ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ವಾಹನಗಳ ವೇಗಕ್ಕೂ Read more…

ಲಾರಿ ಡಿಕ್ಕಿಯಾಗಿ ಅಪಘಾತ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವು

ಬೆಂಗಳೂರು: ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಜಡಿಗೆನಹಳ್ಳಿ ಸಮೀಪ ಅಪಘಾತ ಸಂಭವಿಸಿದೆ. Read more…

ಬೈಕ್ ಗೆ ಡಿಕ್ಕಿ ಹೊಡೆದು ರಸ್ತೆಯಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಗುದ್ದಿದ ಕಾರು; ಭೀಕರ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ರಾಯಚೂರು: ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ರಸ್ತೆಯಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಯರಿಗೆ ಡಿಕ್ಕಿ ಹೊಡೆದಿರುವ ಘಟನೆ ರಾಯಚೂರಿನ ರಾಘವೇಂದ್ರ ಪೆಟ್ರೋಲ್ ಬಂಕ್ ಬಳಿ ನಡೆದಿದೆ. Read more…

BREAKING NEWS: ಲಾರಿ –ಕಾರ್ ಡಿಕ್ಕಿ: ಅಪಘಾತದಲ್ಲಿ ಎಇಇ ಸಾವು

ಹಾಸನ: ಕಾರ್ – ಲಾರಿ ನಡುವೆ ಡಿಕ್ಕಿಯಾಗಿ ಲೋಕೋಪಯೋಗಿ ಇಲಾಖೆ ಎಇಇ ಮೃತಪಟ್ಟಿದ್ದಾರೆ. ಲೋಕೋಪಯೋಗಿ ಇಲಾಖೆ ಎಇಇ ಮೋಹನ್ ಕುಮಾರ್ ಮೃತಪಟ್ಟವರು ಎಂದು ಹೇಳಲಾಗಿದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ Read more…

BREAKING : ಬಾಂಗ್ಲಾದೇಶದಲ್ಲಿ ಭೀಕರ ಬಸ್ ಅಪಘಾತ : 17 ಮಂದಿ ಸಾವು, 35 ಕ್ಕೂ ಹೆಚ್ಚು ಜನರಿಗೆ ಗಾಯ

ಢಾಕಾ :ಬಾಂಗ್ಲಾದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕರ ಬಸ್ ಕೊಳಕ್ಕೆ ಬಿದ್ದು 17 ಜನರು ಸಾವನ್ನಪ್ಪಿದ್ದಾರೆ. 35 ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಈ ಭೀಕರ ಅಪಘಾತವು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...