alex Certify Accident | Kannada Dunia | Kannada News | Karnataka News | India News - Part 25
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: 2 ಆಟೋ-ಲಾರಿ ಅಪಘಾತ ಪ್ರಕರಣ; ಸಾವಿನ ಸಂಖ್ಯೆ 9ಕ್ಕೆ ಏರಿಕೆ

ವಿಜಯನಗರ: 2 ಆಟೋ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏರಿಕೆಯಾಗಿತ್ತಿದೆ. ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ Read more…

BREAKING: 2 ಆಟೋ-ಲಾರಿ ಅಪಘಾತ ಪ್ರಕರಣ; 7 ಜನರು ದುರ್ಮರಣ; ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಘೋಷಣೆ

ವಿಜಯನಗರ: ಎರಡು ಆಟೋ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿನ ಸಂಖ್ಯೆ ಏರಿಕೆಯಾಗಿದ್ದು, 7 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ Read more…

BREAKING: ಭೀಕರ ಅಪಘಾತ; 6 ಜನರು ಸ್ಥಳದಲ್ಲೇ ದುರ್ಮರಣ

ವಿಜಯನಗರ: ಎರಡು ಆಟೋ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ವಡ್ಡರಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ. ವಿಜಯನಗರ Read more…

29 ವರ್ಷಗಳ ಹಿಂದೆ ನಡೆದಿದ್ದ ಅಪಘಾತ; 83 ವರ್ಷದ ವೃದ್ಧನಿಗೆ ಈಗ ಕೋರ್ಟ್ ಸಮನ್ಸ್….!

ಭಾರತದಲ್ಲಿ ನ್ಯಾಯಾಲಯಗಳಲ್ಲಿನ ಪ್ರಕರಣಗಳು ಇತ್ಯರ್ಥವಾಗುವುದು ವಿಳಂಬ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಇಲ್ಲೊಂದು ಪ್ರಕರಣದಲ್ಲಿ ಇದು ತುಂಬಾ ವಿಳಂಬವಾಗಿದೆ. ಹೌದು, 29 ವರ್ಷಗಳ ಹಿಂದೆ ತಾವು ಚಾಲನೆ Read more…

ಕಾರ್ –ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು

ಉತ್ತರ ಪ್ರದೇಶದ ಬಂದಾ ಎಂಬಲ್ಲಿ ಅತಿ ವೇಗವಾಗಿ ಬಂದ ಕಾರ್ ಟ್ರಕ್‌ ಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. 8 ಜನರಿದ್ದ Read more…

ಬೈಕ್ ವೀಲ್ಹಿಂಗ್ ಹುಚ್ಚಾಟಕ್ಕೆ ಭೀಕರ ಅಪಘಾತ: ಯುವತಿಯರಿಬ್ಬರು ಗಂಭೀರ

ಹಾಸನ: ಹಾಸನದಲ್ಲಿ ಬೈಕ್ ವೀಲ್ಹಿಂಗ್ ಹುಚ್ಚಾಟಕ್ಕೆ ಭೀಕರ ಅಪಘಾತ ಸಂಭವಿಸಿದೆ. ವೀಲ್ಹಿಂಗ್ ಮಾಡುವ ವೇಳೆ ಪುಂಡರ ಬೈಕ್ ಯುವತಿಯರಿಗೆ ಡಿಕ್ಕಿಯಾಗಿದೆ. ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಭೂಮಿಕಾ ಮತ್ತು Read more…

BREAKING NEWS : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ : ಬಸ್ ಚಾಲಕ ಸ್ಥಳದಲ್ಲೇ ಸಾವು

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸಾವಿನ ಸರಣಿ ಮುಂದುವರೆದಿದ್ದು, ಇದಿಗ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಗೂಡ್ಸ್ ವಾಹನ ನಡುವೆ ಡಿಕ್ಕಿಯಾಗಿದ್ದು, ಬಸ್ Read more…

ಸಾವಿನ ಹೆದ್ದಾರಿಯಾದ ಎಕ್ಸ್ ಪ್ರೆಸ್ ವೇ ಅವೈಜ್ಞಾನಿಕ ಕಾಮಗಾರಿ ಪತ್ತೆಗೆ ತಾಂತ್ರಿಕ ತಂಡ ರಚನೆ

ಬೆಂಗಳೂರು: ಬೆಂಗಳೂರು –ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ನಿರಂತರವಾಗಿ ಅಪಘಾತ ಸಂಭವಿಸುತ್ತಿದ್ದು, ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದು ಸಾವಿನ ಹೆದ್ದಾರಿಯಾಗಿ ಮಾರ್ಪಟ್ಟಿದೆ. ಇದಕ್ಕೆ ಅವೈಜ್ಞಾನಿಕ ಕಾಮಗಾರಿ ಕಾರಣ Read more…

BREAKING NEWS: 2 ಬಸ್ ಗಳ ಮುಖಾಮುಖಿ ಡಿಕ್ಕಿ; ಒಡಿಶಾದಲ್ಲಿ 10 ಮಂದಿ ಸಾವು

ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಎರಡು ಬಸ್ಸುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 10 ಮಂದಿ ಸಾವನ್ನಪ್ಪಿ 8 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಒಡಿಶಾ Read more…

BIG NEWS: ಭೀಕರ ಅಪಘಾತ; ಕಾಲನ್ನೇ ಕಳೆದುಕೊಂಡ್ರಾ ಯುವನಟ ಸೂರಜ್ ?

ಬೆಂಗಳೂರು: ಭೀಕರ ಅಪಘಾತದಲ್ಲಿ ನಟ ಸೂರಜ್ ಗಂಭೀರವಾಗಿ ಗಾಯಗೊಂಡಿದ್ದು, ಕಾಲನ್ನೇ ಕಳೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಪಾರ್ವತಮ್ಮ ರಾಜ್ ಕುಮಾರ್ ಅವರ ತಮ್ಮನ ಮಗನಾಗಿರುವ ಸೂರಜ್, ಉದಯೋನ್ಮುಖ ನಟನಾಗಿದ್ದು, ಎರಡು Read more…

BREAKING: ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸರಣಿ ಅಪಘಾತಗಳು ಸಂಭವಿಸುತ್ತಿದ್ದು, ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರೂ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ Read more…

BIG NEWS: ಎರಡು ರೈಲುಗಳ ನಡುವೆ ಭೀಕರ ಅಪಘಾತ; ಹಳಿ ತಪ್ಪಿದ 12 ಬೋಗಿಗಳು

ಕೋಲ್ಕತ್ತಾ: ಬಾಲಸೋರ್ ನಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತ ದುರಂತ ಮಾಸುವ ಮುನ್ನ ಅಂತದ್ದೇ ಮತ್ತೊಂದು ಅಪಘಾತ ಸಂಭವಿಸಿದ್ದು, ಎರಡು ಗೂಡ್ಸ್ ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವ Read more…

ಲಾರಿ ಹರಿದು ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಮೈಸೂರು: ಲಾರಿ ಹರಿದು ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ, ನಂಜನಗೂಡು ತಾಲೂಕಿನ ಕಳಲೆ ಗೇಟ್ ಬಳಿ ನಡೆದಿದೆ. ಕಳಲೆ ಗ್ರಾಮದ ಶಿವರಾಜ್(50), ಪಿ. ಮಹೇಶ್(33) Read more…

ಜವರಾಯನ ಅಟ್ಟಹಾಸ : ರಸ್ತೆ ಅಪಘಾತದಲ್ಲಿ ಶಾಲಾ ಬಾಲಕಿ ದುರ್ಮರಣ

ಅನೇಕಲ್ : ಬೈಕ್ ಗೆ ಲಾರಿ ಡಿಕ್ಕಿಯಾಗಿ ಶಾಲಾ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅನೇಕಲ್ ತಾಲೂಕಿನ ಹಳೇ ಚಂದಾಪುರದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಲಕ್ಷ್ಮೀ ಪ್ರಿಯಾ ಜಾಮಿ Read more…

ಶಾಲಾ ವಾಹನ ಅಪಘಾತ: ಐವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಬೆಂಗಳೂರು: ಶಾಲಾ ವಾಹನ ಪಲ್ಟಿಯಾಗಿ ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಸಮೀಪ ನಡೆದಿದೆ. ಪಾಲನ ಜೋಗಹಳ್ಳಿ ಸಮೀಪದ ಬಿ.ಹೆಚ್. Read more…

BIG NEWS: ದಶಪಥದಲ್ಲಿ ಬರುವ ಪ್ರತಿ ಹಳ್ಳಿಗೂ ಸ್ಕೈ ವಾಕ್; ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತೀರ್ಮಾನ

ದಕ್ಷಿಣ ಭಾರತದ ಮೊದಲ ಪ್ರವೇಶ – ನಿರ್ಗಮನ ನಿರ್ಬಂಧಿತ ಹೆದ್ದಾರಿ ಎಂಬ ಹೆಗ್ಗಳಿಕೆ ಹೊಂದಿರುವ ಬೆಂಗಳೂರು – ಮೈಸೂರು ದಶಪಥದಲ್ಲಿ ಬರುವ ಪ್ರತಿಯೊಂದು ಹಳ್ಳಿಗೂ ‘ಸ್ಕೈ ವಾಕ್’ ನಿರ್ಮಿಸಲು Read more…

Video | ಬೆಂಕಿ ಹೊತ್ತಿಕೊಂಡ ಕಾಂಪ್ಲೆಕ್ಸ್‌ನಿಂದ ಹೊರ ಹಾರಿದ ಸಂತ್ರಸ್ತರು

ಛತ್ತೀಸ್‌ಘಡದ ಕೋರ್ಬಾ ಜಿಲ್ಲೆಯ ಟ್ರಾನ್ಸ್ಪೋರ್ಟ್ ನಗರದಲ್ಲಿ ವಾಣಿಜ್ಯ ಸಂಕೀರ್ಣವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದ ವಿಡಿಯೋಗಳು ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿವೆ. ಕಟ್ಟಡವನ್ನು ಆವರಿಸುತ್ತಿದ್ದ ಬೆಂಕಿಯಿಂದ ತಪ್ಪಿಸಿಕೊಳ್ಳಲು ಮೊದಲ ಮಹಡಿಯಲ್ಲಿದ್ದ Read more…

ಶಿವಮೊಗ್ಗದಲ್ಲಿ ಬೈಕ್ ಅಪಘಾತ : ಕಾಲೇಜು ವಿದ್ಯಾರ್ಥಿ ಬಲಿ

ಶಿವಮೊಗ್ಗ : ಶಿವಮೊಗ್ಗದಲ್ಲಿ ನಡೆದ ಬೈಕ್ ಅಪಘಾತದಲ್ಲಿ ( Accident) ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟಿದ್ದಾನೆ. ಮೃತನನ್ನು ಕಾಶಿಪುರದ ಗೌತಮ್ (21) ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಶರಾವತಿ ನಗರದಲ್ಲಿ ಬೈಕ್ Read more…

ಮಗನ ಸಾವಿನ ನೋವಿನಲ್ಲೂ ‘ಅಂಗಾಂಗ’ ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದ ಕುಟುಂಬ

ತಮ್ಮ ಮಗ ಸಾವನ್ನಪ್ಪಿದ ನೋವಿನಲ್ಲೂ ಸಹ ಕುಟುಂಬವೊಂದು ಅಂಗಾಂಗ ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿರುವ ಘಟನೆ ನಡೆದಿದೆ. ಕಳೆದ ಶುಕ್ರವಾರ ರಾತ್ರಿ ಮಂಡ್ಯ – ಚಿಕ್ಕ ಮಂಡ್ಯ Read more…

BREAKING: KSRTC ಬಸ್ ನಿಂದ ಬಿದ್ದು ಪ್ರಯಾಣಿಕ ದುರ್ಮರಣ

ಮಂಡ್ಯ: ಚಲಿಸುತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಬಿದ್ದು ಪ್ರಯಾಣಿಕರೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಜಕ್ಕನಹಳ್ಳಿಯಲ್ಲಿ ನಡೆದಿದೆ. ಚಲುವೇಗೌಡ ಮೃತ ಪ್ರಯಾಣಿಕ. ಬಸ್ ರಷ್ Read more…

ಬೈಕ್ ಚಾಲನೆ ಮಾಡುವಾಗಲೇ ಹೃದಯಾಘಾತ; ವ್ಯಕ್ತಿ ಸಾವನ್ನಪ್ಪಿರುವ ವಿಡಿಯೋ ವೈರಲ್

ಇತ್ತೀಚಿನ ದಿನಗಳಲ್ಲಿ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಇದಕ್ಕೆ ಹಲವು ಕಾರಣಗಳನ್ನು ನೀಡಲಾಗುತ್ತಿದ್ದು, ಹೀಗೆ ಸಾವನ್ನಪ್ಪಿದವರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇದೀಗ ಅಂತಹುದೇ ಮತ್ತೊಂದು Read more…

BREAKING: ಭೀಕರ ಸರಣಿ ಅಪಘಾತ; ಓರ್ವ ಸ್ಥಳದಲ್ಲೇ ಸಾವು, ಮೂವರ ಸ್ಥಿತಿ ಗಂಭೀರ

ಬೆಂಗಳೂರು: ಬೈಕ್ ಹಾಗೂ ಮೂರು ಕಾರುಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ 8ನೇ ಮೈಲಿ ಜಂಕ್ಷನ್ ಬಳಿ ಸಂಭವಿಸಿದೆ. ಕಾರು Read more…

ಆಗುಂಬೆ ಘಾಟಿಯಲ್ಲಿ ಬೈಕ್ – ಬಸ್ ಅಪಘಾತ: ಸ್ಥಳದಲ್ಲೇ ಮೃತಪಟ್ಟ ಅಣ್ಣ – ಸಹೋದರಿ ಸ್ಥಿತಿ ಗಂಭೀರ

ಭಾನುವಾರದಂದು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಅಣ್ಣ ಸ್ಥಳದಲ್ಲೇ ಮೃತಪಟ್ಟಿದ್ದು,   ಸಹೋದರಿ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಉಡುಪಿ ಜಿಲ್ಲೆ ಬ್ರಹ್ಮಾವರ Read more…

BREAKING: ಬೆಂಗಳೂರಿನಲ್ಲಿ ತಡರಾತ್ರಿ ಯುವಕರ ಜಾಲಿ ರೈಡ್ ಗೆ ಬೈಕ್ ಸವಾರ ಬಲಿ

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾಗಿದ್ದಾನೆ. ಆರ್.ಆರ್. ನಗರದ ಮೆಟ್ರೋ ನಿಲ್ದಾಣದ ಬಳಿ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ಕಾರ್ ನಲ್ಲಿದ್ದ ಯುವಕ, ಯುವತಿಯರು Read more…

BIG NEWS: ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಬಸ್ ಅಪಘಾತ; 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಸ್ ಅಪಘಾತವಾಗಿದ್ದು, 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಟರ್ಮಿನಲ್ 2ರಿಂದ ಟರ್ಮಿನಲ್ 1ಕ್ಕೆ ತೆರಳುವ ಶೆಟಲ್ ಬಸ್ ಬೆಳಿಗ್ಗೆ Read more…

BREAKING: ಅಪಘಾತದಿಂದ ನರಳಾಡುತ್ತಿದ್ದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ತಹಶೀಲ್ದಾರ್

ತುಮಕೂರು: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ತಹಶೀಲ್ದಾರ್ ಓರ್ವವರು ಮಾನವೀಯತೆ ಮೆರೆದ ಘಟನೆ ನಡೆದಿದೆ. ತುಮಕೂರಿನ ಕೊರಟಗೆರೆ ಬಳಿ ಸಂಭವಿಸಿದ ಅಪಘಾತದಲ್ಲಿ Read more…

BREAKING: ಭೀಕರ ಸರಣಿ ಅಪಘಾತ; ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ

ಬೆಳಗಾವಿ: 2 ಲಾರಿ ಹಾಗೂ ಒಂದು ಕಾರಿನ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಕತಿ ತಾಲೂಕಿನಲ್ಲಿ ನಡೆದಿದೆ. Read more…

ಭೀಕರ ಬೈಕ್ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿನಿ ದುರ್ಮರಣ

ಕೊಡಗು : ಭೀಕರ ಬೈಕ್ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಕುಶಾಲನಗರ ಪಟ್ಟಣದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಭಾವನಾ (21) ಎಂದು ಗುರುತಿಸಲಾಗಿದೆ. ಈಕೆ ಸ್ಕೂಟಿಯಲ್ಲಿ Read more…

ಲಾರಿ ಡಿಕ್ಕಿ: ಅಪಘಾತದಲ್ಲಿ ಕಾರ್ ನಲ್ಲಿದ್ದ ಇಬ್ಬರು ಸಾವು

ರಾಮನಗರ: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಇಬ್ಬರು ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣದ ದೇವರಹೊಸಹಳ್ಳಿ ಸಮೀಪ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿಯಾಗಿ Read more…

ಕ್ಯಾಂಟರ್ ಡಿಕ್ಕಿ: ಬೈಕ್ ನಲ್ಲಿದ್ದ ನವದಂಪತಿ ಸಾವು

ವಿಜಯಪುರ: ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ನವ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಹೊರವಲಯದ ಸೋಲಾಪುರ ಬೈಪಾಸ್ ಬಳಿ ನಡೆದಿದೆ. 31 ವರ್ಷದ ಹೊನಮಲ್ಲ ತೆರದಾಳ ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...