alex Certify Accident | Kannada Dunia | Kannada News | Karnataka News | India News - Part 29
ಕನ್ನಡ ದುನಿಯಾ
    Dailyhunt JioNews

Kannada Duniya

ಬೇಜವಾಬ್ದಾರಿ ಚಾಲನೆಯಿಂದ ಅಪಘಾತ; ಮೃತಪಟ್ಟ ಮಗನ ವಿರುದ್ಧವೇ ದೂರು ದಾಖಲಿಸಿದ ತಂದೆ…!

ರಸ್ತೆ ಅಫಘಾತದಲ್ಲಿ ಮೃತಪಟ್ಟ ತನ್ನ ಪುತ್ರನ ವಿರುದ್ಧವೇ ಎಫ್‌ಐಆರ್‌ ದಾಖಲಿಸಿರುವ ತಂದೆ, ನಿರ್ಲಕ್ಷ್ಯದ ಚಾಲನೆಯೇ ತನ್ನ ಮಗನ ಸಾವಿಗೆ ಕಾರಣ ಎಂದು ದೂರಿದ್ದಾರೆ. 63 ವರ್ಷ ವಯಸ್ಸಿನ ನಾರಾಯಣ್ Read more…

ಗಾಯಾಳು ಸ್ನೇಹಿತನನ್ನು ಆಸ್ಪತ್ರೆಗೆ ಒಯ್ಯುವ ಬದಲು ಅಂಡರ್ ​ಪಾಸ್​ನಲ್ಲಿ ಎಸೆದ ಬಾಲಕರು…!

ನವದೆಹಲಿ: ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿ ಭಯಾನಕ ಘಟನೆ ನಡೆದಿದೆ. ಅಂಡರ್‌ ಪಾಸ್‌ನಲ್ಲಿ ದೆಹಲಿ ಪೊಲೀಸರಿಗೆ ಬಾಲಕನ ಶವ ಸಿಕ್ಕಿದ್ದು, ಇದರ ಆಳಕ್ಕೆ ಹೋದಾಗ ಶಾಕಿಂಗ್​ ಸತ್ಯ ಬಯಲಾಗಿದೆ. Read more…

Mumbai: ಅತಿ ವೇಗವಾಗಿ ಬಂದ ಬೈಕ್ ಡಿಕ್ಕಿ; 3 ಹಲ್ಲು ಕಳೆದುಕೊಂಡ ಪೊಲೀಸ್ ಪೇದೆ

ಅತಿ ವೇಗವಾಗಿ ಬಂದ ಬೈಕು ಒಂದು ಕರ್ತವ್ಯ ನಿರತ ಪೊಲೀಸ್ ಪೇದೆಗೆ ಡಿಕ್ಕಿ ಹೊಡೆದ ಪರಿಣಾಮ ವಸಡಿಗೆ ತೀವ್ರ ಗಾಯವಾಗಿದ್ದು, ಮುಂದಿನ ಮೂರು ಹಲ್ಲುಗಳನ್ನು ಸರ್ಜರಿ ಮೂಲಕ ಹೊರ Read more…

ಬಸ್ಸು, ಕಾರು ಮುಖಾ ಮುಖಿ ಡಿಕ್ಕಿ: ಭಯಾನಕ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆ

ಕೇರಳ: ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್ ಪಥನಂತಿಟ್ಟ ಜಿಲ್ಲೆಯ ಕಿಝವಲ್ಲೂರು ಬಳಿ ಕಾರಿಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಹಲವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ Read more…

ಹಳಿ ದಾಟುತ್ತಿದ್ದ ಆನೆಗಳ ಕಂಡು ಅರ್ಧ ಗಂಟೆ ರೈಲು ನಿಲ್ಲಿಸಿದ ಲೋಕೋ ಪೈಲಟ್

ಆನೆಗಳ ಹಿಂಡೊಂದಕ್ಕೆ ಗುದ್ದುವುದನ್ನು ತಪ್ಪಿಸಲು ತನ್ನೆಲ್ಲಾ ಚಾಲನಾ ಕೌಶಲ್ಯವನ್ನು ಧಾರೆಯೆರೆದು ಸಮಯಪ್ರಜ್ಞೆ ಮೆರೆದ ರೈಲ್ವೇ ಲೋಕೋಪೈಲಟ್‌ ಒಬ್ಬರು ನೆಟ್ಟಿಗರ ಪ್ರಶಂಸೆಗೆ ಪಾತ್ರರಾಗಿದ್ದಾರೆ., ದಿ ನೀಲಗಿರಿ ಮೌಂಟೆನ್ ರೈಲ್ವೇಗೆ ಸೇರಿದ Read more…

BIG NEWS: ಸ್ನೇಹಿತರೊಂದಿಗೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವು

ಶಿವಮೊಗ್ಗ: ಸ್ನೇಹಿತರೊಂದಿಗೆ ಪಾರ್ಟಿಗೆಂದು ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಚಿಕ್ಕಮಗಳೂರು ಮೂಲದ 22 ವರ್ಷದ ಸುರೇಶ್ ಮೃತ ಯುವಕ. ಶಿವಮೊಗ್ಗದಲ್ಲಿ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದ Read more…

ಕುಡಿದ ಮತ್ತಿನಲ್ಲಿ ಪೊಲೀಸ್ ಪೇದೆ ಮೇಲೆಯೇ ಕಾರು ಹರಿಸಲು ಹೋದ ಭೂಪ…!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಶುಕ್ರವಾರದಂದು ಆಘಾತಕಾರಿ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಕಾರಿನ ಮ್ಯೂಸಿಕ್ ಕಮ್ಮಿ ಮಾಡಲು ಹೇಳಿದರೆಂಬ ಕಾರಣಕ್ಕೆ ಪೊಲೀಸ್ ಪೇದೆ ಮೇಲೆಯೇ ಕಾರು ಹರಿಸಲು Read more…

ಅಪಘಾತ ವೇಳೆ ವಿಮೆ ಇಲ್ಲದಿದ್ದರೆ ವಾಹನ ಮಾಲೀಕರೇ ಪರಿಹಾರ ಕೊಡಬೇಕು: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ರಸ್ತೆ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಘಟನೆಗೆ ಕಾರಣವಾದ ವಾಹನಕ್ಕೆ ವಿಮೆ ನವೀಕರಣವಾಗದಿದ್ದಲ್ಲಿ ಮಾಲೀಕರೇ ನಷ್ಟಕ್ಕೊಳಗಾದವರಿಗೆ ಪರಿಹಾರ ಕೊಡಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ವಿಚಾರಣಾ ಕೋರ್ಟ್ Read more…

ರಸ್ತೆ ಬದಿ ತಡೆಗೋಡೆಗೆ ಬೈಕ್ ಡಿಕ್ಕಿ: ಇಬ್ಬರು ಸಾವು

ಧಾರವಾಡ: ರಸ್ತೆ ಬದಿಯ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ತಾಯಿ, ಮಗು ಸಾವನ್ನಪ್ಪಿದ ಘಟನೆ ಬೇಲೂರು ಕೈಗಾರಿಕಾ ಪ್ರದೇಶದ ಬಳಿ ನಡೆದಿದೆ. ಧಾರವಾಡ ನಗರದ ಹೊರವಲಯದಲ್ಲಿರುವ ಬೇಲೂರು ಕೈಗಾರಿಕಾ ಪ್ರದೇಶದ Read more…

ಡಿಕ್ಕಿ ಹೊಡೆದು ದೂರದವರೆಗೆ ಕಾರ್ ಎಳೆದೊಯ್ದ ಲಾರಿ: ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ಗೊಟ್ಟಿಪುರ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ Read more…

BIG NEWS: ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಕಾರವಾರ: ಭೀಕರ ಕಾರು ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ ನಡೆದಿದೆ. ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ Read more…

ಟೈಯರ್ ಬರ್ಸ್ಟ್ ಆಗುವುದು ‘ಆಕ್ಟ್ ಆಫ್ ಗಾಡ್’ ಅಲ್ಲ; ಚಾಲಕನ ನಿರ್ಲಕ್ಷವೇ ಕಾರಣ: ಬಾಂಬೆ ಹೈಕೋರ್ಟ್ ತೀರ್ಪು

ವಾಹನ ಸಂಚಾರದ ವೇಳೆ ಟೈಯರ್ ಬರ್ಸ್ಟ್ ಆಗಿ ಅಪಘಾತ ಸಂಭವಿಸುವುದು ‘ಆಕ್ಟ್ ಆಫ್ ಗಾಡ್’ ಅಲ್ಲ ಬದಲಾಗಿ ಅದು ಚಾಲಕನ ನಿರ್ಲಕ್ಷದಿಂದ ಸಂಭವಿಸುವ ವಿದ್ಯಾಮಾನ ಎಂದು ಅಭಿಪ್ರಾಯ ಪಟ್ಟಿರುವ Read more…

BREAKING: ಕಂದಕಕ್ಕೆ ಉರುಳಿದ ಬಸ್; ಐವರಿಗೆ ಗಂಭೀರ ಗಾಯ

ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಒಂದು ಕಂದಕಕ್ಕೆ ಉರುಳಿದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ತಿರುವನಂತಪುರಂನಿಂದ ಮುನ್ನಾರ್ ಗೆ Read more…

ಮಗನ ಅಗಲಿಕೆ ಸಹಿಸಲಾರದೆ ಮಾರನೆ ದಿನ ಆತ್ಮಹತ್ಯೆಗೆ ಶರಣಾದ ತಂದೆ…!

ಅಪಘಾತದಲ್ಲಿ ತಮ್ಮ ಪುತ್ರ ಸಾವನ್ನಪ್ಪಿದ್ದರಿಂದ ತೀವ್ರವಾಗಿ ಮನನೊಂದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮದ್ದರಿಕಿ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ Read more…

ಅಪಘಾತಕ್ಕೀಡಾದವನನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಅರಗ ಜ್ಞಾನೇಂದ್ರ

ಶಿವಮೊಗ್ಗ: ಅಡ್ಡ ಬಂದ ಹಸುವನ್ನ ತಪ್ಪಿಸಲು ಹೋಗಿ ಬೈಕ್ ಸವಾರನಿಗೆ ಅಪಘಾತಕ್ಕೀಡಾಗಿದ್ದು ಆತನನ್ನ ಗೃಹ ಸಚಿವರ ಬೆಂಗಾವಲು ವಾಹನದಲ್ಲಿ ಶಿವಮೊಗ್ಗದ ಮೆಗ್ಗಾನ್‌ಗೆ ರವಾನಿಸಲಾಗಿದೆ. ನಿನ್ನೆ ತಾನೇ ಗೃಹ ಸಚಿವರ Read more…

ಆಗುಂಬೆ ಘಾಟಿಯಲ್ಲಿ ಖಾಸಗಿ ಬಸ್ ಬ್ರೇಕ್ ಫೇಲ್; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಆಗುಂಬೆ ಘಾಟಿಯಲ್ಲಿ ಖಾಸಗಿ ಬಸ್ ಒಂದರ ಬ್ರೇಕ್ ಫೇಲ್ ಆಗಿದ್ದು, ಆದರೆ ಚಾಲಕನ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಬುಧವಾರದಂದು ಆಗುಂಬೆ ಘಾಟಿಯ 12ನೇ ತಿರುವಿನಲ್ಲಿ ಈ ಘಟನೆ Read more…

ದೇವರ ದರ್ಶನ ಮುಗಿಸಿಕೊಂಡು ಬರುವಾಗಲೇ ದುರಂತ; ಅಪಘಾತದಲ್ಲಿ ಮಾವ – ಸೊಸೆ ಸಾವು

ದೇವರ ದರ್ಶನಕ್ಕೆಂದು ತೆರಳಿ ದರ್ಶನ ಮುಗಿಸಿಕೊಂಡ ಬಳಿಕ ವಾಪಸ್ ಬರುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ಮಾವ – ಸೊಸೆ ಸಾವನ್ನಪ್ಪಿರುವ ಘಟನೆ ಹಾವೇರಿ ಸಮೀಪ ನಡೆದಿದೆ. ವಿಜಯಪುರ ಜಿಲ್ಲೆ Read more…

ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ASI ಗೆ ಆಟೋ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಸಾವು

ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಎಎಸ್ಐ ಒಬ್ಬರಿಗೆ ವೇಗವಾಗಿ ಬಂದ ಆಟೋ ಡಿಕ್ಕಿಯಾಗಿದ್ದು, ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹೈಗ್ರೌಂಡ್ಸ್ ಟ್ರಾಫಿಕ್ ಪೊಲೀಸ್ Read more…

ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ; ಯುವಕ ಸ್ಥಳದಲ್ಲೇ ಸಾವು

  ಅತಿ ವೇಗವಾಗಿ ಬಂದ ಕಾರ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ 22 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮಂಗಳವಾರ ರಾತ್ರಿ Read more…

BIG BREAKING: ಗ್ರೀಸ್ ನಲ್ಲಿ 2 ರೈಲುಗಳ ನಡುವೆ ಭೀಕರ ಅಪಘಾತ; 26 ಮಂದಿ ಸಾವು

ಗ್ರೀಸ್ ನಲ್ಲಿ ಎರಡು ರೈಲುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 26 ಮಂದಿ ಸಾವನ್ನಪ್ಪಿ 85 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಗ್ರೀಸ್ ನ ಲಾರಿಸ್ಸಾ ನಗರದ ಬಳಿ Read more…

ಚುನಾವಣಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ; ಚಾಲಕ ಸಾವು

ಇಂದು ನಾಗಾಲ್ಯಾಂಡ್ ವಿಧಾನಸಭೆಗೆ ಮತದಾನ ನಡೆಯುತ್ತಿದ್ದು, ಚುನಾವಣಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಚಾಲಕ ಸಾವನ್ನಪ್ಪಿ ಇತರೆ 13 ಮಂದಿ ಗಾಯಗೊಂಡಿದ್ದಾರೆ. ಭಾನುವಾರ ಮಧ್ಯಾಹ್ನ ಲೋಕಾ ಜಿಲ್ಲೆಯಲ್ಲಿ Read more…

ಭೀಕರ ಅಪಘಾತ; ಹೆಡ್ ಕಾನ್ಸ್ ಟೇಬಲ್ ದುರ್ಮರಣ

ಗದಗ: ರಸ್ತೆ ಅಪಘಾತದಲ್ಲಿ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬರದೂರು ಬಳಿ ನಡೆದಿದೆ. ಕೊಟ್ರೆಪ್ಪ ಬಂಡಗಾರ (59) ಮೃತ ಪೊಲೀಸ್ Read more…

Shocking Video | ತಾತ – ಮೊಮ್ಮಗ ಹೋಗುವಾಗಲೇ ಭೀಕರ ಅಪಘಾತ; ಪುಟ್ಟ ಬಾಲಕನ ದೇಹವನ್ನು ಕಿಲೋಮೀಟರ್ ವರೆಗೆ ಎಳೆದೊಯ್ದ ಟ್ರಕ್

ಹಿರಿಯ ವ್ಯಕ್ತಿಯೊಬ್ಬರು ತಮ್ಮ ಮೊಮ್ಮಗನನ್ನು ಕರೆದುಕೊಂಡು ಸ್ಕೂಟರ್ ನಲ್ಲಿ ಮಾರುಕಟ್ಟೆಗೆ ಹೋಗುವಾಗ ಟ್ರಕ್ ಒಂದು ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿದರೆ ಆರು ವರ್ಷದ ಬಾಲಕ Read more…

BREAKING: ಭೀಕರ ಅಪಘಾತದಲ್ಲಿ ನಾಲ್ವರ ಸಾವು

ಹಾಸನ: ಹಾಸನ ಜಿಲ್ಲೆಯ ನುಗ್ಗೆಹಳ್ಳಿ -ತಿಪಟೂರು ರಾಜ್ಯ ಹೆದ್ದಾರಿಯಲ್ಲಿ ತಡರಾತ್ರಿ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ Read more…

ವೇಗವಾಗಿ ಬಂದ ಬೈಕುಗಳ ನಡುವೆ ಡಿಕ್ಕಿ; ಹಾರಿ ಬಿದ್ದ ಸವಾರರ ಶಾಕಿಂಗ್ ವಿಡಿಯೋ ಸೆರೆ

ಉತ್ತರ ಪ್ರದೇಶದ ಖುಷಿ ನಗರದಲ್ಲಿ ಶುಕ್ರವಾರ ರಾತ್ರಿ ಭೀಕರ ಅಪಘಾತ ನಡೆದಿದೆ. ಬೈಕುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರರು ಗಾಳಿಯಲ್ಲಿ ಹಾರಿ ಹೋಗಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ Read more…

ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ; ಅಪಘಾತಕ್ಕೆ ಬೈಕ್ ಸವಾರ ಬಲಿ

ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅತ್ತಿಬೆಲೆಯ ನೆರಳೂರು ಹೆದ್ದಾರಿ ಪಕ್ಕದ ಸರ್ವಿಸ್ Read more…

ರೈಲ್ವೆ ಹಳಿ ಮೇಲೆ ವಿಡಿಯೋ ಮಾಡುವಾಗಲೇ ಬಂದೆರಗಿತ್ತು ಸಾವು…!

ಯುವಕರಿಬ್ಬರು ಮೊಬೈಲ್ ಮೂಲಕ ರೈಲು ಹಳಿ ಮೇಲೆ ವಿಡಿಯೋ ಮಾಡುತ್ತಿರುವಾಗ ದುರಂತ ಸಾವನ್ನಪ್ಪಿದ್ದಾರೆ. ವೇಗವಾಗಿ ಬಂದ ರೈಲು ಹರಿದ ಪರಿಣಾಮ ಈ ಘಟನೆ ಸಂಭವಿಸಿದೆ. ಫೆಬ್ರವರಿ 22ರಂದು ನವದೆಹಲಿಯ Read more…

BREAKING: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು

ಧಾರವಾಡ: ಲಾರಿಗೆ ಕಾರ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಧಾರವಾಡ ತಾಲೂಕಿನ ತೇಗೂರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರ್ ನಲ್ಲಿದ್ದ ನಾಲ್ವರು ಮತ್ತು ಒಬ್ಬ ಪಾದಚಾರಿ Read more…

‘ಗೃಹಿಣಿ’ ಎಂಬ ಕಾರಣಕ್ಕೆ ಪರಿಹಾರ ನಿರಾಕರಿಸುವಂತಿಲ್ಲ; ಕೇರಳ ಹೈಕೋರ್ಟ್ ಮಹತ್ವದ ಆದೇಶ

ಅಪಘಾತ ಪ್ರಕರಣಗಳಲ್ಲಿ ಪರಿಹಾರ ನೀಡುವಾಗ ‘ಗೃಹಿಣಿ’ ಎಂಬ ಕಾರಣಕ್ಕೆ ಆಕೆಗೆ ಸೂಕ್ತ ಪರಿಹಾರ ನೀಡುವುದನ್ನು ನಿರಾಕರಿಸುವಂತಿಲ್ಲ ಎಂದು ಕೇರಳದ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಅಲ್ಲದೆ ಪರಿಹಾರ ವಿತರಣೆಯಲ್ಲಿ Read more…

ಬಾಳಸಂಗಾತಿ ಕಳೆದುಕೊಂಡ ನೋವಿನಲ್ಲೂ ಪತಿಯ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪತ್ನಿ

ಬಾಳಸಂಗಾತಿ ಕಳೆದುಕೊಂಡ ನೋವಿನಲ್ಲಿ ತಮ್ಮ ಪತಿಯ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಮಹಿಳೆಯೊಬ್ಬರು ಸಾರ್ಥಕತೆ ಮೆರೆದಿದ್ದಾರೆ. ಅವರ ಈ ಕಾರ್ಯಕ್ಕೆ ಆರೋಗ್ಯ ಸಚಿವ ಡಾ. ಸುಧಾಕರ್ ಸೇರಿದಂತೆ ಹಲವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...